alex Certify Visit | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ಕೆ.ಎಸ್.ಈಶ್ವರಪ್ಪ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೂ ಮುನ್ನ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸಕ್ರಿಯರಾಗಿದ್ದು, ತಮ್ಮ ಪುತ್ರನಿಗೆ ಲೋಕಸಭಾ ಟಿಕೆಟ್ ಕೊಡಿಸಲು ಯತ್ನ ನಡೆಸಿದ್ದಾರೆ. Read more…

ಇದು ಮನಸ್ಸಿಗೆ ನೆಮ್ಮದಿ ನೀಡುವ ಪ್ರವಾಸಿ ತಾಣ

ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತ ಸಂಸ್ಕೃತಿಗಳ ಬೀಡು. ಇಲ್ಲಿ ಕಣ್ತುಂಬಿಕೊಳ್ಳಲು ಸಾಕಷ್ಟು ಪ್ರವಾಸಿ ತಾಣಗಳಿವೆ. ಕೆಲವು ಪ್ರಸಿದ್ಧಿ ಪಡೆದಿದ್ದರೆ ಮತ್ತೆ ಕೆಲವು ಇನ್ನೂ ಪ್ರಚಾರಕ್ಕೆ ಬಂದಿಲ್ಲ. ರಜಾ ದಿನಗಳಲ್ಲಿ Read more…

ವಿಜಯೇಂದ್ರ ವಿರುದ್ಧ ಯತ್ನಾಳ್ ಮತ್ತೆ ಪರೋಕ್ಷ ವಾಗ್ದಾಳಿ

ವಿಜಯಪುರ: ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಹೋಗಿದ್ದೆ. ಯಾರ ಭೇಟಿಗೂ ಹೋಗಿರಲಿಲ್ಲ, ಕಾರ್ಖಾನೆ ಕೆಲಸಕ್ಕೆ ಹೋಗಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಟ್ಟಿಹಾಕಿ ಹಲ್ಲೆ ಪ್ರಕರಣ; ಬೆಳಗಾವಿಗೆ ಸಿಐಡಿ, ಮಾನವ ಹಕ್ಕುಗಳ ಆಯೋಗ ಭೇಟಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈ ಹಿನ್ನೆಲೆಯಲ್ಲಿ ಸಿಐಡಿ Read more…

ಅಂತ್ಯೋದಯ ಕಾರ್ಡ್ ಹೊಂದಿದ ಮಹಿಳೆಗೆ 35 ಕೆಜಿ ಬದಲು 10 ಕೆಜಿ ಅಕ್ಕಿ: ವಂಚಿಸಿದ ಪಡಿತರ ಅಂಗಡಿ ಮಾಲೀಕನ ವಿರುದ್ಧ ಕ್ರಮ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹಾಲುಗುಡ್ಡೆ ನ್ಯಾಯಬೆಲೆ ಅಂಗಡಿಯ ಮಾಲೀಕ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ದಲಿತ ಮಹಿಳೆಗೆ ವಂಚಿಸಿದ್ದಾನೆ. ಅಂಗಡಿಯ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ Read more…

BREAKING: ವಂಟಮೂರಿ ಸಂತ್ರಸ್ತೆ ಭೇಟಿಗೆ ಹೈಕೋರ್ಟ್ ನಿರ್ಬಂಧ

 ಬೆಂಗಳೂರು: ಬೆಳಗಾವಿ ಜಿಲ್ಲೆ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕ್ಕೊಳಗಾದ ಸಂತ್ರಸ್ತೆಗೆ ಚಿಕಿತ್ಸೆ ಒದಗಿಸುತ್ತಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯ ಭೇಟಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಮುಖ್ಯ Read more…

ಮಂಡ್ಯದಲ್ಲಿ ಭ್ರೂಣಲಿಂಗ ಪತ್ತೆ ಪ್ರಕರಣ; ಹಾಡ್ಯಾ ಗ್ರಾಮಕ್ಕೆ ಭೇಟಿ ನೀಡಿ DHOಗೆ ತರಾಟೆಗೆ ತೆಗೆದುಕೊಂಡ ಆರ್.ಅಶೋಕ್

ಮಂಡ್ಯ: ಮಂಡ್ಯದ ಹಾಡ್ಯಾ ಗ್ರಾಮದ ಆಲೆಮನೆಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಭಿಮ್ಸ್ ಆಸ್ಪತ್ರೆಗೆ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಭೇಟಿ

ಬೆಳಗಾವಿ: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಬೆಳಗಾವಿಯೆ ಭೇಟಿ ನೀಡಿದೆ. ಸಂತ್ರಸ್ತ ಮಹಿಳೆ ಬೆಳಗಾವಿಯ ಭಿಮ್ಸ್ Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಘಟನಾಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವರು; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಂಟಮೂರಿ ಗ್ರಾಮಕ್ಕೆ ಭೇಟಿ Read more…

ಮದುವೆಯ ಬಳಿಕ ರಾಷ್ಟ್ರಕವಿ ಕುವೆಂಪು ಹುಟ್ಟೂರು ಕುಪ್ಪಳ್ಳಿಗೆ ಭೇಟಿ ನೀಡಿದ ಪೂಜಾ ಗಾಂಧಿ-ವಿಜಯ್ ದಂಪತಿ

ಶಿವಮೊಗ್ಗ: ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಇತ್ತೀಚೆಗೆ ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಉದ್ಯಮಿ ವಿಜಯ್ ಗೋರ್ಪಡೆ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಹತ್ತು ವರ್ಷಗಳಿಂದ ವಿಜಯ್ Read more…

BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ಏರ್ Read more…

ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ: HAL ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೆಚ್ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಚಂದ್ರಯಾನ 3 ಯಶಸ್ವಿ ಹಿನ್ನೆಲೆಯಲ್ಲಿ ಐತಿಹಾಸಿಕ ಸಾಧನೆಗೆ ಕಾರಣವಾದ ಇಸ್ರೋ ವಿಜ್ಞಾನಿಗಳನ್ನು Read more…

BIGG NEWS : ಇದೇ ಮೊದಲ ಬಾರಿಗೆ ಶ್ರೀ ಕೃಷ್ಣ ಜನ್ಮಸ್ಥಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ| PM Modi

ನವದೆಹಲಿ :  ಬ್ರಜ್ ರಾಜ್ ಉತ್ಸವದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 23 ರ ಇಂದು ಮಥುರಾಗೆ ಬರಲಿದ್ದಾರೆ. ಪ್ರಧಾನಿಯಾದ ನಂತರ ಮಥುರಾಗೆ ಇದು ಅವರ ನಾಲ್ಕನೇ Read more…

BIG NEWS: ಬಿಜೆಪಿ ರಾಜ್ಯಾಧ್ಯಕ್ಷರಿಂದ ಟೆಂಪಲ್ ರನ್; ಇಂದಿನಿಂದ 2 ದಿನ ಮೈಸೂರು ಪ್ರವಾಸ

ಮೈಸೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೆಂಪಲ್ ರನ್ ಆರಂಭಿಸಿದ್ದು, ಇಂದಿನಿಂದ ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಭಾಗದ ದೇವಾಲಯ, ಮಠಗಳಿಗೆ ಭೇಟಿ ನೀಡಲಿದ್ದಾರೆ. ಇಂದಿನಿಂದ ಮೈಸೂರು Read more…

ಯುಕೆ ವಿದೇಶಾಂಗ ಕಾರ್ಯದರ್ಶಿ ಕ್ಯಾಮರೂನ್ ಭೇಟಿಯಾದ ಜೈಶಂಕರ್ : ಪಶ್ಚಿಮ ಏಷ್ಯಾ, ಉಕ್ರೇನ್ ಸಂಘರ್ಷಗಳ ಬಗ್ಗೆ ಚರ್ಚೆ

ನವದೆಹಲಿ:  ಬ್ರಿಟನ್ನ ಮಾಜಿ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರನ್ನು ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕ ಮಾಡಿದ ಕೆಲವೇ ಗಂಟೆಗಳ ನಂತರ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೋಮವಾರ ಲಂಡನ್ನಲ್ಲಿ ಮಾಜಿ Read more…

BIG NEWS: ರಾಜ್ಯಾಧ್ಯಕ್ಷನಾಗಿ ಮೊದಲ ದಿನವೇ ಪಕ್ಷ ಸಂಘಟನೆ ಕಾರ್ಯಾರಂಭ; ಬೂತ್ ಮಟ್ಟದ ಅಧ್ಯಕ್ಷರ ಮನೆಗೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾಗುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿದೆ. ಮೊದಲ ದಿನವೇ ಪಕ್ಷ ಸಂಘಟನೆ ನಿಟ್ಟಿನಲ್ಲಿ ವಿಜಯೇಂದ್ರ ಕಾರ್ಯಾರಂಭ ಮಾಡಿದ್ದಾರೆ. ಬೆಳಿಗ್ಗೆಯೇ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, Read more…

BREAKING : ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮಂಡ್ಯ : ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ( Cm Siddaramaiah) ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ರಸ್ತೆ ಸಂಚಾರದ ಮೂಲಕ ಮಂಡ್ಯಕ್ಕೆ ಪ್ರಯಾಣ ಬೆಳೆಸಲಿರುವ ಸಿಎಂ Read more…

BIG NEWS: ಡಿಸಿಎಂ ಬಂದರೂ ಸ್ವಾಗತಿಸಲು ಬಾರದ ಸಚಿವರು, ಶಾಸಕರು; ನಮ್ಮಲ್ಲಿ ಯಾವ ಭಿನ್ನಾಭಿಪ್ರಾಯವೂ ಇಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಳಗಾವಿ: ಸಚಿವರು, ಶಾಸಕರ ನಡುವಿನ ಅಸಮಾಧಾನ ಕಾಂಗ್ರೆಸ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ದಿಸಿಎಂ ಡಿ.ಕೆ.ಶಿವಕುಮಾರ್ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದರೂ ಯಾವೊಬ ಸಚಿವರು, ಶಾಸಕರು ಸ್ವಾಗತಿಸಲು ಆಗಮಿಸದಿರುವುದು ರಾಜಕೀಯ Read more…

ಭಾರಿ ಚರ್ಚೆಗೆ ಗ್ರಾಸವಾಯ್ತು ಡಾ. ಬ್ರೋ ಚೀನಾ ಭೇಟಿ ವಿಡಿಯೋ…..

ಖ್ಯಾತ ಯೂಟ್ಯೂಬರ್ ಡಾ.ಬ್ರೋ ಚೀನಾಗೆ ಭೇಟಿ ನೀಡಿದ್ದು, ಅಲ್ಲಿನ ಶಾಲಾ ಮಕ್ಕಳು, ಅಭಿವೃದ್ಧಿ ವಿಚಾರವಾಗಿ ಪ್ರಸ್ತಾಪಿಸುತ್ತಾ, ನಮ್ಮ ದೇಶದ ಬಗ್ಗೆ ಹೋಲಿಕೆ ಮಾಡಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ Read more…

ಇಂದಿನಿಂದ 3 ದಿನ ಮೈಸೂರು ಜಿಲ್ಲೆಯಲ್ಲಿ ‘ಸಿಎಂ ಸಿದ್ದರಾಮಯ್ಯ’ ಪ್ರವಾಸ, ಇಲ್ಲಿದೆ ವೇಳಾಪಟ್ಟಿ

ಮೈಸೂರು : ಇಂದಿನಿಂದ ಮೂರು ದಿನ ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದಾರೆ. ಸಂಜೆ 5.30ಕ್ಕೆ ಬೆಂಗಳೂರಿಂದ ರಸ್ತೆ ಮೂಲಕ ಮೈಸೂರಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ 3 Read more…

BIG NEWS: ಪಟಾಕಿ ದುರಂತದಲ್ಲಿ 14 ಜನರು ಸಜೀವ ದಹನ ಪ್ರಕರಣ; ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ, ಡಿಸಿಎಂ, ಸಚಿವರು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 14 ಜನರು ಸಜೀವ ದಹನಗೊಂಡಿರುವ ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ Read more…

ನಾಳೆ ಸಿಎಂ ಸಿದ್ಧರಾಮಯ್ಯ ಚಿತ್ರದುರ್ಗ ಜಿಲ್ಲಾ ಪ್ರವಾಸ

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 6 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು 11 ಗಂಟೆಗೆ ಚಿತ್ರದುರ್ಗದ ಮುರುಘಾಮಠ ಆವರಣದಲ್ಲಿನ Read more…

BIG NEWS: ರಾಜ್ಯಕ್ಕೆ ಆಗಮಿಸಿದ ಕೇಂದ್ರ ಬರ ಅಧ್ಯಯನ ತಂಡ; ಭೀಕರ ಬರಗಾಲ, ಅನ್ನದಾತನ ಸಂಕಷ್ಟದ ಸ್ಥಿತಿ ವಿವರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿನ ಭೀಕರ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರದ ಅಧಿಕಾರಿಗಳ ಮೂರು ತಂಡ ಭೇಟಿ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ Read more…

ತಿರುಪತಿಯಲ್ಲಿ ಭಕ್ತ ಸಾಗರ: ದರ್ಶನಕ್ಕೆ 48 ಗಂಟೆ ಕಾಯುವ ಸ್ಥಿತಿ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ. ಇದರಿಂದಾಗಿ ಸ್ವಾಮಿಯ ದರ್ಶನ ಪಡೆಯಲು 48 ಗಂಟೆಗೂ ಹೆಚ್ಚು ಕಾಲ ಕಾಯುವ ಪರಿಸ್ಥಿತಿ ಎದುರಾಗಿದೆ. Read more…

ಒಂದು ದಿನದಲ್ಲಿ ಅಯೋಧ್ಯೆಯ ರಾಮಮಂದಿರಕ್ಕೆ ಎಷ್ಟು ಭಕ್ತರು ಭೇಟಿ ನೀಡಬಹುದು? ಇಲ್ಲಿದೆ ಮಾಹಿತಿ

ಕೋಟ್ಯಂತರ ಭಕ್ತರ ನಂಬಿಕೆಯ ಸಂಕೇತವಾದ ಅಯೋಧ್ಯೆಯ ಭವ್ಯ ರಾಮ ಮಂದಿರ ಈಗ ಉದ್ಘಾಟನೆಗೆ ಸಿದ್ಧವಾಗಲಿದೆ. ಕೆಲವು ತಿಂಗಳ ನಂತರ, ರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠಾ ಸಮಾರಂಭ ನಡೆಯಲಿದೆ. ಇದರಲ್ಲಿ ಪ್ರಧಾನಿ Read more…

BIG NEWS: ಚಾಮರಾಜನಗರಕ್ಕೆ ಮತ್ತೆ ಭೇಟಿ ನೀಡಿದ ಸಿಎಂ; ಮೂಢನಂಬಿಕೆ ಅಳಿಸಿ ಹಾಕಿದ ಮುಖ್ಯಮಂತ್ರಿ

ಚಾಮರಾಜನಗರ: ಚಾಮರಾಜನಗರಕ್ಕೆ ಭೇಟಿ ನೀಡಿದರೆ ಹುದ್ದೆ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಳಿಸಿ ಹಾಕಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಚಾಮರಾಜ ನಗರಕ್ಕೆ 12 ಬಾರಿ ಭೇಟಿ ನೀಡಿ Read more…

ಮಲೆಮಹದೇಶ್ವರ ಬೆಟ್ಟ, ಚಾಮರಾಜನಗರಕ್ಕೆ ಇಂದು ಸಿಎಂ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ. 26, 27ರಂದು ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸೆ. 26ರಂದು ರಾತ್ರಿ 8.30 ಕ್ಕೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ Read more…

ಅಕ್ಷರಧಾಮಕ್ಕೆ ಭೇಟಿ ನೀಡಲಿದ್ದಾರೆ ಬ್ರಿಟನ್ ಪ್ರಧಾನಿ ರಿಷಿ ಸುನಕ್

ನವದೆಹಲಿ: ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್, ನಾಳೆ ಭಾನುವಾರ ದೆಹಲಿಯ ಅಕ್ಷರಧಾಮಕ್ಕೆ ಭೇಟಿ ನೀಡಲಿದ್ದಾರೆ. ಜಿ 20 ಶೃಂಗಸಭೆ ಹೊತ್ತಿನಲ್ಲಿ ಇಲ್ಲಿನ Read more…

ಕಾಂಗ್ರೆಸ್ ನಿಂದ ಆಹ್ವಾನ ಇದೆ, ಆದ್ರೆ ನಾನು ಬಿಜೆಪಿ ಬಿಟ್ಟು ಹೋಗಲ್ಲ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಬೆಂಗಳೂರು :  ಕಾಂಗ್ರೆಸ್ ನಿಂದ ನನಗೆ ಆಹ್ವಾನ ಇರುವುದು ನಿಜ  ಆದ್ರೆ ನಾನು ಬಿಜೆಪಿ ಬಿಟ್ಟು ಹೋಗಲ್ಲ ಎಂದು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ. ಉಪಮುಖ್ಯಮಂತ್ರಿ Read more…

BREAKING : ಏಕಾಏಕಿ ಬೆಂಗಳೂರಿನ `BMTC’ ಬಸ್ ಡಿಪೋಗೆ `ಸೂಪರ್ ಸ್ಟಾರ್ ರಜನಿಕಾಂತ್’ ಭೇಟಿ!

  ಬೆಂಗಳೂರು : ಜೈಲರ್ ಸಿನಿಮಾದ ಭರ್ಜರಿ ಯಶಸ್ಸಿನಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಏಕಾಏಕಿ ಬೆಂಗಳೂರಿನ ಬಿಎಂಟಿಸಿ ಡಿಪೋಗೆ ಭೇಟಿ ನೀಡಿದ್ದಾರೆ. ಹೌದು, ರಜನಿಕಾಂತ್ ಅವರು ಇಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...