alex Certify Visit | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಬಿರು ಬೇಸಿಗೆಯಲ್ಲಿ ಪ್ರವಾಸಕ್ಕೆ ತೆರಳಲು ಈ ತಂಪು ತಂಪಾದ ನಗರಗಳು ಬೆಸ್ಟ್

ಏಪ್ರಿಲ್‌, ಮೇ ಬಂತೆಂದರೆ ಬಿರು ಬಿಸಿಲು, ಮಕ್ಕಳಿಗೆಲ್ಲಾ ಪರೀಕ್ಷೆ ಮುಗಿದು ರಜೆಯ ಮಜಾ ಎಲ್ಲಾದರು ಪ್ರವಾಸ ಹೋಗಲು ಪ್ಲಾನ್.‌ ಆದರೆ ಕಳೆದೆರಡು ಬೇಸಿಗೆ ರಜೆಯಲ್ಲಿ ಕೊರೊನಾ ಕಾರಣಕ್ಕೆ ಎಲ್ಲರ Read more…

ಕೂಡಲಸಂಗಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ

ಬಾಗಲಕೋಟೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದು, ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮಕ್ಕೆ ಭೇಟಿ ನೀಡಿದ್ದಾರೆ. ಬಸವಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೂಡಲಸಂಗಮ ಕ್ಷೇತ್ರಕ್ಕೆ ಭೇಟಿ ನೀಡಿದ್ದು, Read more…

ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್

ನವದೆಹಲಿ: ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಸೆಪ್ಟೆಂಬರ್‌ ನಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತಕ್ಕೆ ಪ್ರಯಾಣಿಸಲು ಬಿಡೆನ್ ಎದುರು ನೋಡುತ್ತಿದ್ದಾರೆ. G-20 ನಲ್ಲಿ ಭಾರತದ ನಾಯಕತ್ವವು ವಿಶ್ವದಲ್ಲಿ ಶಕ್ತಿಯಾಗಿ Read more…

ಇವೇ ನೋಡಿ ಮಧ್ಯಪ್ರದೇಶದ ಕಣ್ಮನ ಸೆಳೆಯುವ 7 ಪಾರಂಪರಿಕ ತಾಣಗಳು

ಮಧ್ಯಪ್ರದೇಶ ದೇಶದ ಎರಡನೇ ಅತಿದೊಡ್ಡ ರಾಜ್ಯವಾಗಿದೆ. ಇಲ್ಲಿ ಹೆಚ್ಚು ಪುರಾತನ ಸ್ಥಳಗಳು ಇದ್ದು, ಏಳು ಪ್ರಮುಖ ಸ್ಥಳಗಳ ವಿವರಣೆ ನೀಡಲಾಗಿದೆ. 1. ಭೋಪಾಲ್ ಇದು ರಾಜ್ಯದ ರಾಜಧಾನಿ. ಇದನ್ನು Read more…

ರಾಜ್ಯದಲ್ಲಿ ಇಂದು ರಾಹುಲ್ ಗಾಂಧಿ ಚುನಾವಣಾ ರಣಕಹಳೆ: ಬೀದರ್ ನಲ್ಲಿ ಕಾಂಗ್ರೆಸ್ ಪರ ಪ್ರಚಾರ

ಬೆಂಗಳೂರು: ಕೋಲಾರದಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೀದರ್ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ Read more…

ನಾಳೆಯಿಂದ ಎರಡು ದಿನ ರಾಹುಲ್ ಗಾಂಧಿ ರಾಜ್ಯ ಪ್ರವಾಸ

ಬೆಂಗಳೂರು: ನಾಳೆಯಿಂದ ಎರಡು ದಿನ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಬೆಳಿಗ್ಗೆ 9:30ಕ್ಕೆ ದೆಹಲಿ ವಿಮಾನ ನಿಲ್ದಾಣದಿಂದ ಹೊರಟು 11:50ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. Read more…

ಈ ದಿನ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದ್ರೆ ʼಆರ್ಥಿಕʼ ವೃದ್ಧಿ ನಿಶ್ಚಿತ

ವ್ಯಕ್ತಿಯ ಅಸಂತೋಷ, ದುಃಖಕ್ಕೆ ಕಾರಣ ಪೂರ್ಣಗೊಳ್ಳದ ಆಸೆ. ಏನೇ ಮಾಡಿದ್ರೂ ಒಂದಲ್ಲ ಒಂದು ಸಮಸ್ಯೆ ಬೆನ್ನು ಬಿಡೋದಿಲ್ಲ. ಇದ್ರಿಂದ ಚಡಪಡಿಸುವ ಬದಲು ದೇವರ ದರ್ಶನ ಪಡೆಯೋದು ಬಹಳ ಒಳ್ಳೆಯದು. Read more…

BIG NEWS: ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಡಿ.ಕೆ.ಶಿವಕುಮಾರ್

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿಯಿದ್ದು, ಗೆಲುವಿಗಾಗಿ ರಾಜಕೀಯ ನಾಯಕರು ದೇವರ ಮೊರೆ ಹೋಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಆರಂಭಿಸಿದ್ದಾರೆ. ಮೊನ್ನೆಯಷ್ಟೇ ಕಾಳಹಸ್ತಿ Read more…

ಚುನಾವಣೆ ಹೊತ್ತಲ್ಲೇ ದೇವರ ಮೊರೆ ಹೋದ ಡಿಕೆಶಿ: ಶೃಂಗೇರಿ, ಧರ್ಮಸ್ಥಳಕ್ಕೆ ಭೇಟಿ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಪ್ರಚಾರ, ಗೆಲುವಿನ ಕಾರ್ಯತಂತ್ರ, ಆಕಾಂಕ್ಷಿಗಳ ಅಸಮಾಧಾನ ಶಮನ ಹೀಗೆ ಹತ್ತು ಹಲವು ಚುನಾವಣೆಯ ಕಾರ್ಯದೊತ್ತಡದ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ Read more…

ಬಂಡಿಪುರದಲ್ಲಿ ಮೋದಿ ಸಫಾರಿ: ಮೈಸೂರಲ್ಲಿ ಪ್ರಾಜೆಕ್ಟ್ ಟೈಗರ್ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗಿ

ಮೈಸೂರು: ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ನಿನ್ನೆ ರಾತ್ರಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೊಡಿದ್ದಾರೆ. ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಬಂಡಿಪುರಕ್ಕೆ ತೆರಳಿದ ಪ್ರಧಾನಿ ಬಂಡಿಪುರ ಅರಣ್ಯದಲ್ಲಿ Read more…

ರಾಜ್ಯದಲ್ಲಿ ಮತ್ತೆ ಮೋದಿ ಹವಾ: ಇಂದು ಮೈಸೂರಿಗೆ ಆಗಮನ, ನಾಳೆ ಬಂಡೀಪುರದಲ್ಲಿ ಸಫಾರಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಬಂಡಿಪುರದಲ್ಲಿ 15 ಕಿಲೋಮೀಟರ್ ಸಫಾರಿ ನಡೆಸಲಿದ್ದಾರೆ. ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳ ಆವಾಸಸ್ಥಾನವಾದ ಚಾಮರಾಜನಗರ ಜಿಲ್ಲೆ Read more…

ಏ. 9ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 8 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅಂದು ಸಂಜೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್ 9 ರಂದು Read more…

ಏಪ್ರಿಲ್ 5 ರ ಬದಲು 9 ರಂದು ಕೋಲಾರಕ್ಕೆ ರಾಹುಲ್ ಗಾಂಧಿ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 5 ರ ಬದಲಿಗೆ ಏ. 9 ರಂದು ಕೋಲಾರಕ್ಕೆ ಭೇಟಿ ನೀಡಲಿದ್ದಾರೆ. ಏ. 5 ರಂದು ಕೋಲಾರದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ Read more…

BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೂಲಕವಾಗಿ ರಾಜ್ಯ ಬಿಜೆಪಿ ಮತಬೇಟೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ Read more…

ಬೇಸಿಗೆ ರಜೆಯಲ್ಲಿ ಪ್ರವಾಸ ಹೋಗಲು ಅತ್ಯುತ್ತಮ ತಾಣ ಪಿಂಕ್‌ ಸಿಟಿ; ಅಲ್ಲಿನ ವಿಶೇಷತೆ ಏನು ಗೊತ್ತಾ….?

ರಾಜಸ್ಥಾನದ ರಾಜಧಾನಿ ಜೈಪುರ ಪಿಂಕ್‌ ಸಿಟಿ ಎಂದೇ ಖ್ಯಾತಿ ಪಡೆದಿದೆ. ರಜಾದಿನಗಳಲ್ಲಿ ಪ್ರವಾಸ ಕೈಗೊಳ್ಳಲು ಇದು ಹೇಳಿ ಮಾಡಿಸಿದಂತಹ ತಾಣ. ಇಲ್ಲಿನ ಅರಮನೆಗಳು ಮತ್ತು ಹಳೆಯ ಕಟ್ಟಡಗಳಲ್ಲಿ ಬಳಸಿರುವ Read more…

ಬಾದಾಮಿಯಿಂದಲೇ ಸಿದ್ಧರಾಮಯ್ಯ ಸ್ಪರ್ಧೆ…? ಸ್ವಕ್ಷೇತ್ರದಲ್ಲಿ ಇಂದು ರೋಡ್ ಶೋ, 500 ಕೋಟಿ ರೂ. ಕಾಮಗಾರಿಗಳಿಗೆ ಚಾಲನೆ

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಬಾದಾಮಿಗೆ ಇಂದು ಮಧ್ಯಾಹ್ನ 2 15ಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ಕ್ಕೆ ಬೆಂಗಳೂರಿನಿಂದ ಹೊರಡುವ ಅವರು ಮಧ್ಯಾಹ್ನ 2.15ಕ್ಕೆ Read more…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25 ರಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಾರ್ಚ್ 25ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭ ನಡೆಯಲಿದ್ದು, ಪ್ರಧಾನಿ Read more…

BIG NEWS: ಹುಟ್ಟೂರು ಕಮಡೊಳ್ಳಿಯಲ್ಲಿ ಸಿಎಂ ಬೊಮ್ಮಾಯಿ ರೋಡ್ ಶೋ; ಜನರ ಪ್ರೀತಿಗೆ ಭಾವುಕರಾದ ಮುಖ್ಯಮಂತ್ರಿ

ಧಾರವಾಡ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಮನಗೆಲ್ಲಲು ರಾಜಕೀಯ ಪಕ್ಷದ ನಾಯಕರು ನಾನಾ ಕಸರತ್ತು ನಡೆಸಿದ್ದಾರೆ. ಸಿಎಂ ಬಸಬರಾಜ್ ಬೊಮ್ಮಾಯಿ ತಮ್ಮ ಹುಟ್ಟೂರಿನಲ್ಲಿ ರೋಡ್ ಶೋ ನಡೆಸುವ Read more…

BREAKING: ಮೈಸೂರಿಗೆ ಬಂದಿಳಿದ ಪ್ರಧಾನಿ ಮೋದಿ

ಮೈಸೂರು: ಬೆಂಗಳೂರು-ಮೈಸೂರು ದಶಪಥ ರಸ್ತೆ ಲೋಕಾರ್ಪಣೆಗೆ ಕ್ಷಣಕಣನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ವಾಯುಸೇನೆ ವಿಶೇಷ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ Read more…

BIG NEWS: ಸಕ್ಕರೆ ನಾಡಲ್ಲಿ ಪೊಲೀಸ್ ಬಿಗಿ ಭದ್ರತೆ; ಎಲ್ಲೆಲ್ಲೂ ಖಾಕಿ ಸರ್ಪಗಾವಲು

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಂಡ್ಯದ ಮದ್ದೂರಿಗೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಖಾಕಿ ಹೈ ಅಲರ್ಟ್ ಘೋಷಿಸಲಾಗಿದೆ. ದಶಪಥ Read more…

BIG NEWS: ಪ್ರಧಾನಿ ಮೋದಿ ಆಗಮನ; ಬೆಂಗಳೂರು-ಮೈಸೂರು ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆ ಮಾಡಲಿದ್ದಾರೆ. ಪ್ರಧಾನಿ ಮೋದಿ ಮಂಡ್ಯಕ್ಕೆ ಭೇಟಿ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ Read more…

ರಾಜ್ಯದಲ್ಲಿ ಇಂದು ಮೋದಿ ಹವಾ: ಮಂಡ್ಯ, ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಮತ್ತು ಧಾರವಾಡದಲ್ಲಿ 25ಕ್ಕೂ ಹೆಚ್ಚು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು -ಮೈಸೂರು ನಡುವಿನ ರಾಜ್ಯದ Read more…

BIG NEWS: ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ಮೊದಲು ಸಿದ್ಧತೆ ಪರಿಶೀಲನೆಗೆ ಮುಖ್ಯ ಚುನಾವಣಾ ಆಯುಕ್ತರ ನಿಯೋಗ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಪೂರ್ವಭಾವಿ ಸಿದ್ಧತೆ ಪರಿವೀಕ್ಷಣೆ ಹಿನ್ನೆಲೆಯಲ್ಲಿ ಮಾರ್ಚ್ 9 ರಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮೂರು ದಿನಗಳ ಕಾಲ ಪೂರ್ವಭಾವಿ Read more…

BIG NEWS: ಬೀದರ್ ನ ಗುರುದ್ವಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಬೀದರ್: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ಅಮಿತ್ ಶಾ ಇಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತ ಬೇಟೆ ನಡೆಸಲಿದ್ದಾರೆ. ಅಮಿತ್ ಶಾ Read more…

ಇಂದು ಬೆಂಗಳೂರಿಗೆ ಅಮಿತ್ ಶಾ ಭೇಟಿ: ಸುಗಮ ಸಂಚಾರಕ್ಕೆ ಪೊಲೀಸರ ಮಹತ್ವದ ಸಲಹೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾರ್ಚ್ 3 ರಂದು ನಗರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸುಗಮ ವಾಹನ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಬೆಂಗಳೂರು ಸಂಚಾರ ಪೊಲೀಸರು Read more…

BIG NEWS: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೇವೇಗೌಡರ ಆರೋಗ್ಯ ವಿಚಾರಿಸಿದ್ದಾರೆ. ಕಾಲು ನೋವಿನಿಂದ ಬಳಲುತ್ತಿರುವ ಹೆಚ್.ಡಿ.ದೇವೇಗೌಡರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ Read more…

BIG NEWS: ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸವನ್ನು ಟೀಕಿಸಿದ್ದ ಕಾಂಗ್ರೆಸ್ ನಾಯಕರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದು, ಪ್ರಧಾನಿ ಮೋದಿ ಭೇಟಿಯಿಂದಾಗಿ ಕಾಂಗ್ರೆಸ್ ನಾಯಕರಿಗೆ ನಿರಾಸೆಯಾಗಿದೆ ಎಂದು Read more…

ಬೆಂಗಳೂರಿಗೆ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ: ಕೆಲ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರು: ಬೆಂಗಳೂರಿಗೆ ಇಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ನೀಡಲಿದ್ದಾರೆ. ಇಂದು ಸಂಜೆ 4 ರಿಂದ 6 ಗಂಟೆವರೆಗೆ ಕೆಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಾಯವಾಗಲಿದೆ. ರಾಜಭವನ ರಸ್ತೆ, Read more…

BIG NEWS: ಬೆಳಗಾವಿಗೆ ಲಗ್ಗೆಯಿಟ್ಟ ಪ್ರಧಾನಿ ಮೋದಿ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದಿಂದ ಕುಂದಾನಗರಿ ಬೆಳಗಾವಿಗೆ ತೆರಳಿದ್ದು, ಮತ ಬೇಟೆಗೆ ಸಜ್ಜಾಗಿದ್ದಾರೆ. ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ವಿಶೇಷ ವಿಮಾನದಲ್ಲಿ ಬೆಳಗಾವಿ ಸಾಂಬ್ರಾ Read more…

BIG NEWS: ಶೃಂಗೇರಿ ಶ್ರೀ ಭೇಟಿಯಾದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಳಿಕ ಇದೀಗ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದು, ಶಾರದಾಂಬೆ ದರ್ಶನ ಪಡೆದರು. ಈ ವೇಳೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...