alex Certify Visit | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ಆಗಮನಕ್ಕೂ ಮುನ್ನವೇ ಹಕ್ಕು ಪತ್ರ ವಿತರಿಸಿದ ಅಧಿಕಾರಿಗಳು

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಕಲಬುರ್ಗಿಗೆ ಆಗಮಿಸಿದ್ದು, ಪ್ರಧಾನಿ ಆಗಮಿಸುವ ಮೊದಲೇ ಕಂದಾಯ ಅಧಿಕಾರಿಗಳು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿರುವ ಘಟನೆ ನಡೆದಿದೆ. ಸೇಡಂ ತಾಲೂಕಿನ ಮಳಖೇಡದಲ್ಲಿ ಕಂದಾಯ ಇಲಾಖೆ Read more…

ನಾಳಿನ ರಾಜ್ಯ ಪ್ರವಾಸದ ಬಗ್ಗೆ ಪ್ರಧಾನಿ ಮೋದಿ ಉತ್ಸುಕ: ಕನ್ನಡದಲ್ಲೇ ಟ್ವೀಟ್

ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ನಾಳಿನ ರಾಜ್ಯ ಭೇಟಿ ಬಗ್ಗೆ ಮೋದಿ Read more…

BIG NEWS: ಕರ್ನಾಟಕಕ್ಕೆ ಬರುತ್ತಿದ್ದೇನೆ; ಭದ್ರತೆ ಕೊಡಿ ಎಂದು ಪೊಲೀಸ್ ಆಯುಕ್ತರಿಗೆ ಮಹಾ ಸಂಸದನ ಪತ್ರ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಬೆನ್ನಲ್ಲೇ ಬೆಳಗಾವಿಯಲ್ಲಿ ಕರ್ನಾಟಕ ವಿಧಾನಮಂಡಲ ಚಳಿಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್ ಮಹಾಮೇಳಾವ್ ನಡೆಸುತ್ತಿದೆ. ಈ ಎಲ್ಲಾ ಬೆಳವಣಿಗೆ ನಡುವೆಯೇ Read more…

BIG NEWS: ಚಾಮರಾಜನಗರಕ್ಕೆ ಬಂದ ಮೇಲೆ ನನ್ನ ಶಕ್ತಿ ಇಮ್ಮಡಿಯಾಗಿದೆ: ಇಲ್ಲಿನ ಮುಗ್ದ ಜನರ ಮುಖ ನೋಡಿದರೆ ಶಾಪವೂ ನಿವಾರಣೆಯಾಗುತ್ತೆ; ಹಿಂದಿನ ಸಿಎಂಗಳಿಗೆ ಟಾಂಗ್ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಚಾಮರಾಜನಗರ: ಚಾಮರಾಜನಗರಕ್ಕೆ ಬಂದಿರುವುದರಿಂದ ಶುಭ ಸೂಚನೆಯಾಗಿದೆ. ಯಾವುದೇ ಮೂಢನಂಬಿಕೆಗಳನ್ನು ನಾನು ನಂಬುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ Read more…

BIG NEWS: ಮೂಢನಂಬಿಕೆಗಳನ್ನು ನಾನು ನಂಬಲ್ಲ; ಚಾಮರಾಜನಗರಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ

ಚಾಮರಾಜನಗರ: ಮೂಢನಂಬಿಕೆಗಳಿಗೆ ಸೆಡ್ಡು ಹೊಡೆದಿರುವ ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಇಂದು ಚಾಮರಾಜ ನಗರಕ್ಕೆ ಭೇಟಿ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಭೇಟಿಗೂ ಮೊದಲು ಮೈಸೂರಿನಲ್ಲಿ Read more…

ಕತಾರ್​ಗೆ ಪ್ರಯಾಣಿಸಲು ಕಾತರರಾಗಿರುವ ಕೋಲ್ಕತಾದ ಫುಟ್​ಬಾಲ್​ ಅಭಿಮಾನಿಗಳು….!

ಕೋಲ್ಕತಾ: ಕತಾರ್​ನಲ್ಲಿ ನಡೆಯುತ್ತಿರುವ ಈ ವರ್ಷದ ಫಿಫಾ ವಿಶ್ವಕಪ್ ಫುಟ್ಬಾಲ್ ಹುಚ್ಚು ಕೋಲ್ಕತಾದಲ್ಲಿ ಅಭೂತಪೂರ್ವವಾಗಿ ಕಂಡುಬಂದಿದೆ. ಸುಮಾರು 9,000 ಅಭಿಮಾನಿಗಳು ಈಗಾಗಲೇ ಪ್ರದರ್ಶನವನ್ನು ವೀಕ್ಷಿಸಲು ಕತಾರ್‌ಗೆ ಪ್ರಯಾಣಿಸಿದ್ದಾರೆ ಮತ್ತು Read more…

BIG NEWS: ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲರ ಭೇಟಿ; ಪೂಜೆ ವಿಚಾರವಾಗಿ ಹೈಡ್ರಾಮಾ; ವಿದ್ಯಾದಾಸ ಬಾಬಾರನ್ನು ವಶಕ್ಕೆ ಪಡೆದ ಪೊಲೀಸರು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ ಹನುಮ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ Read more…

ಪುಟಾಣಿಗಳ ಮೊದಲ ಲೈಬ್ರರಿ ಭೇಟಿ: ಬಾಗಲಕೋಟೆಯ ವಿದ್ಯಾರ್ಥಿಗಳ ವಿಡಿಯೋ ವೈರಲ್​

ನಮ್ಮಲ್ಲಿ ಹೆಚ್ಚಿನವರು ನಮ್ಮ ಶಾಲಾ ದಿನಗಳಲ್ಲಿ ಗ್ರಂಥಾಲಯಕ್ಕೆ ಹೋಗುವುದನ್ನು ಇಷ್ಟಪಟ್ಟಿದ್ದೇವೆ. ಶಾಲೆಯ ಪಠ್ಯಕ್ರಮದ ಹೊರತಾಗಿ ಏನನ್ನಾದರೂ ಓದುವುದು ಎಂದರೆ ಹಲವು ವಿದ್ಯಾರ್ಥಿಗಳಿಗೆ ಯಾವಾಗಲೂ ಆಸಕ್ತಿದಾಯಕವಾಗಿತ್ತು. ಆದರೆ ಈಗ ಗ್ರಂಥಾಲಯಕ್ಕೆ Read more…

ಪ್ರಧಾನಿ ಮೋದಿ ಸಮೀಪಕ್ಕೆ ಡ್ರೋನ್ ಹಾರಿಬಿಟ್ಟ ಮೂವರು ಅರೆಸ್ಟ್

ಗುಜರಾತ್ ನ ಅಹಮದಾಬಾದ್‌ ಬಾವ್ಲಾದಲ್ಲಿ ಪ್ರಧಾನಿ ಮೋದಿ ಭೇಟಿ ವೇಳೆ ನಿಷೇಧಿತ ವಲಯದಲ್ಲಿ ಡ್ರೋನ್ ಹಾರಾಟ ನಡೆಸಿದ ಮೂವರನ್ನು ಬಂಧಿಸಲಾಗಿದೆ. ಬಾವ್ಲಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ Read more…

BIG NEWS: ತಮ್ಮ ನಾಯಕರು ಓಡಾಡುವಲ್ಲಿ ಮಾತ್ರ ರಸ್ತೆ ಗುಂಡಿ ಮುಚ್ಚಿದ್ದಾರೆ; ನಾಳೆಯಿಂದ ಜನ ಗುಂಡಿಗಳಿಗೆ ಹೋಮ-ಹವನ ಶುರು ಮಾಡ್ತಾರೆ: ಡಿಕೆಶಿ ಆಕ್ರೋಶ

ಬೆಂಗಳೂರು: ಬಿಜೆಪಿ ನಾಯಕರು ಓಡಾಡುವ ರಸ್ತೆಯಲ್ಲಿ ಮಾತ್ರ ರಸ್ತೆಗುಂಡಿ ಮುಚ್ಚಿದ್ದಾರೆ. ಪ್ರಧಾನಿ ಮೋದಿ ಕಣ್ಣುಕಟ್ಟುವ ಕೆಲಸ ಮಾಡುತ್ತಿದ್ದಾರೆ ರಾಜ್ಯ ನಾಯಕರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ; ಈಗ 2 ಕೋಟಿಗೆ ಒಂದು ಉದ್ಯೋಗ ಎಂಬಂತಾಗಿದೆ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಪಿಎಸ್ಐ, ಸಹಾಯಕ ಪ್ರಾಧ್ಯಾಪಕರು, ಕೆಪಿಟಿಸಿಎಲ್ ಸೇರಿದಂತೆ ಬಹುತೇಕ ನೇಮಕಾತಿಗಳಲ್ಲಿ ಅಕ್ರಮ ನಡೆದಿರುವ ಸಂಗತಿ ನಿಮ್ಮ ಗಮನಕ್ಕೆ ಬಂದಿದೆಯಲ್ಲವೇ ಪ್ರಧಾನಿ ಮೋದಿಯವರೇ? ವರ್ಷಕ್ಕೆ 2 ಕೋಟಿ ಉದ್ಯೋಗ ಎಂದಿದ್ದೀರಿ, Read more…

BREAKING NEWS: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಹಾಗೂ ಭಾರತ್ ಗೌರವ್ ಕಾಶಿ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದು, ವಂದೇ ಭಾರತ್ ರೈಲು ಹಾಗೂ ಭಾರತ್ ಗೌರವ್ ಕಾಶಿ ರೈಲಿಗೆ ಚಾಲನೆ ನೀಡಿದರು. ಶಾಸಕರ Read more…

BIG NEWS: ಕನಕದಾಸರು, ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪಾರ್ಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಶಾಸಕರ ಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿ ಕನಕದಾಸರ Read more…

BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಆತ್ಮೀಯವಾಗಿ ಸ್ವಾಗತಿಸಿದ ಸಿಎಂ ಬೊಮ್ಮಾಯಿ, ರಾಜ್ಯಪಾಲರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ ಎ ಎಲ್ ಏರ್ ಪೋರ್ಟ್ Read more…

BIG NEWS: ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ಅಪ್ಪುವಿಗಾಗಿ ಬೆಂಗಳೂರಿಗೆ ಬಂದ ಜ್ಯೂ.ಎನ್ ಟಿ ಆರ್

ಬೆಂಗಳೂರು; ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಹಿನ್ನೆಲೆಯಲ್ಲಿ ತೆಲುಗು ನಟ ಜ್ಯೂ.ಎನ್ ಟಿ ಆರ್ ಬೆಂಗಳೂರಿಗೆ ಆಗಮಿಸಿದ್ದಾರೆ. ಹೈದರಾಬಾದ್ ನಿಂದ Read more…

BREAKING NEWS: ಬೆಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿ ಕಾಂತ್ ಬೆಂಗಳೂರಿಗೆ ಆಗಮಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದಲ್ಲಿ Read more…

ಈ ವರ್ಷವೂ ಯೋಧರೊಂದಿಗೆ ಮೋದಿ ದೀಪಾವಳಿ: ಇಂದು ಮಾನಾದಲ್ಲಿ ಸೈನಿಕರ ಜೊತೆ ಹಬ್ಬ ಆಚರಣೆ

ನವದೆಹಲಿ: ಸೈನಿಕರೊಂದಿಗೆ ದೀಪಾವಳಿ ಆಚರಿಸುವ ಸಂಪ್ರದಾಯ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸಲಿದ್ದಾರೆ. ಉತ್ತರಾಖಂಡ್ ರಾಜ್ಯದ ಮಾನಾ ಗ್ರಾಮದಲ್ಲಿ ದೀಪಾವಳಿ ಆಚರಿಸುವರು. Read more…

BIG NEWS: ಮಂತ್ರಾಲಯಕ್ಕೆ ಭೇಟಿ ನೀಡಿ ಗುರುರಾಯರ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ಕಲಿಯುಗದ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು. ರಾಯಚೂರಿನ ಗಿಲ್ಲೆಸಗೂರಿನಿಂದ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭವಾಗಿದ್ದು, Read more…

BIG NEWS: ಭಾರತ್ ಜೋಡೋ ಯಾತ್ರೆ; ಮಸೀದಿ, ಚರ್ಚ್ ಬಳಿಕ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ

ಮೈಸೂರು: ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ರಾಜ್ಯದಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಐಕ್ಯತಾ ಯಾತ್ರೆ ವೇಳೆ ಸಂಸದ ರಾಹುಲ್ ಗಾಂಧಿ ಎಲ್ಲಾ ಧರ್ಮಗಳ ಪ್ರಾರ್ಥನಾ ಸ್ಥಳಗಳಿಗೆ ಭೇಟಿ Read more…

BIG NEWS: ವರುಣಾಗೆ ಭೇಟಿ ನೀಡಿದ ವಿಪಕ್ಷ ನಾಯಕ; ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಗ್ರಾಮಸ್ಥರ ಘೋಷಣೆ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಮೈಸೂರಿನ ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಪುತ್ರ ಯತೀಂದ್ರ ಜೊತೆಗೂಡಿ Read more…

BIG NEWS: ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ದನಗಳೂ ಇರಲಾಗದ ಪರಿಸ್ಥಿತಿ; ವೈದ್ಯಕೀಯ ಕಾಲೇಜು ಅವ್ಯವಸ್ಥೆ ಕಂಡು ಹೈಕೋರ್ಟ್ ನ್ಯಾಯಮೂರ್ತಿ ಆಕ್ರೋಶ

ಕಲಬುರಗಿ: ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಹೈಕೋರ್ಟ್ ನ್ಯಾ.ವೀರಪ್ಪ ದಿಢೀರ್ ಭೇಟಿ ನೀಡಿದ್ದು, ವೈದ್ಯಕೀಯ ಕಾಲೇಜಿನ ಅವ್ಯವಸ್ಥೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಮ್ಸ್ ಆಸ್ಪತ್ರೆಯಲ್ಲಿ ದನಗಳು ಕೂಡ ಇರಲು ಸಾಧ್ಯವಿಲ್ಲದ ಸ್ಥಿತಿಯಿದೆ. Read more…

ನರೇಂದ್ರ ಮೋದಿ ಬಾಲ್ಯದ ದಿನಗಳಲ್ಲಿ ಟೀ ಮಾರುತ್ತಿದ್ದ ರೈಲು ನಿಲ್ದಾಣಕ್ಕೆ ಧರ್ಮೇಂದ್ರ ಪ್ರಧಾನ್ ಭೇಟಿ; ಬದುಕಿಗೆ ಸ್ಫೂರ್ತಿದಾಯಕ ತಾಣ ಎಂದ ಕೇಂದ್ರ ಸಚಿವ

ವಡಾನಗರ್: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಬಾಲ್ಯದ ದಿನಗಳಲ್ಲಿ ರೈಲು ನಿಲ್ದಾಣವೊಂದರಲ್ಲಿ ಚಹಾ ಮಾರುತ್ತಿದ್ದರು ಎಂಬುದು ಗೊತ್ತಿರುವ ಸಂಗತಿ. ಇದೀಗ ನರೇಂದ್ರ ಮೋದಿ ಚಿಕ್ಕಂದಿನಲ್ಲಿ ಟೀ ಮಾರುತ್ತಿದ್ದ ಅದೇ Read more…

ಪ್ರವಾಹ ವೀಕ್ಷಣೆ ಎಂದು ಅರ್ಧ ಅಡಿ ನೀರಿನಲ್ಲಿಯೇ ತೆಪ್ಪದಲ್ಲಿ ತೆರಳಿದ ಶಾಸಕ; ಜನಪ್ರತಿನಿಧಿಗಳ ಕಾಟಾಚಾರದ ಭೇಟಿಗೆ ಜನರ ಆಕ್ರೋಶ

ದಾವಣಗೆರೆ: ಭಾರಿ ಮಳೆಯಿಂದಾಗಿ ಚಾಮರಾಜನಗರದ ಹಲವೆಡೆ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಸುವರ್ಣಾವತಿ ನದಿ ಪ್ರವಾಹಕ್ಕೆ ಯಳಂದೂರು ಸೇರಿದಂತೆ ಹಲವು ಗ್ರಾಮಗಳು ಜಲಾವೃತಗೊಂಡಿವೆ. ಮೂರ್ನಾಲ್ಕು ದಿನಗಳಿಂದ ಈ ಭಾಗದಲ್ಲಿ ಮಳೆಯಿಂದಾಗಿ ಯಳಂದೂರು, Read more…

BIG NEWS: ಕಡಲನಗರಿ ಮಂಗಳೂರಿಗೆ ಬಂದ ಪ್ರಧಾನಿ ಮೋದಿ; ಆತ್ಮೀಯವಾಗಿ ಬರ ಮಾಡಿಕೊಂಡ ಸಿಎಂ ಬೊಮ್ಮಾಯಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಿದ್ದು, ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗಿತಿಸಿದರು. ಕೇರಳದ ಕೊಚ್ಚಿನ್ ನಲ್ಲಿ ದೇಶಿ Read more…

BIG NEWS: ಕಂಚಿ ಕಾಮಕೋಟಿಗೆ ಪ್ರಧಾನಿ ಭೇಟಿ; ಆದಿ ಶಂಕರಾಚಾರ್ಯರ ಜನ್ಮಸ್ಥಳದಲ್ಲಿ ಪೂಜೆ ನೆರವೇರಿಸಿದ ಮೋದಿ

ಪೂಜ್ಯ ಸಂತರಾದ ತತ್ವಜ್ಞಾನಿ ಆದಿ ಶಂಕರಾಚಾರ್ಯರ ಜನ್ಮಸ್ಥಳವಾದ ಶ್ರೀ ಕಂಚಿ ಕಾಮಕೋಟಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಸುಮಾರು 45 ನಿಮಿಷಗಳ ಕಾಲ ಅವರು ದೇವಾಲಯದಲ್ಲಿ ಸಮಯ ಕಳೆದಿದ್ದಾರೆ. Read more…

ಈ ದಿನ ದೇವಸ್ಥಾನಕ್ಕೆ ಹೋದ್ರೆ ಆರ್ಥಿಕ ವೃದ್ಧಿ ನಿಶ್ಚಿತ

ವ್ಯಕ್ತಿಯ ಅಸಂತೋಷ, ದುಃಖಕ್ಕೆ ಕಾರಣ ಪೂರ್ಣಗೊಳ್ಳದ ಆಸೆ. ಏನೇ ಮಾಡಿದ್ರೂ ಒಂದಲ್ಲ ಒಂದು ಸಮಸ್ಯೆ ಬೆನ್ನು ಬಿಡೋದಿಲ್ಲ. ಇದ್ರಿಂದ ಚಡಪಡಿಸುವ ಬದಲು ದೇವರ ದರ್ಶನ ಪಡೆಯೋದು ಬಹಳ ಒಳ್ಳೆಯದು. Read more…

BIG NEWS: ಕಾಟಾಚಾರಕ್ಕಾಗಿ ತನಿಖೆಯನ್ನು NIAಗೆ ಒಪ್ಪಿಸಿದೆ; ರಾಜ್ಯ ಸರ್ಕಾರದ ವಿರುದ್ಧ HDK ಗರಂ

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್ ಐ ಎಗೆ ವಹಿಸಿರುವ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಇದು Read more…

BIG NEWS: ಪ್ರವೀಣ್ ನೆಟ್ಟಾರು ಕುಟುಂಬ ಭೇಟಿಯಾದ HDK; 5 ಲಕ್ಷ ರೂ. ಪರಿಹಾರ ವಿತರಿಸಿದ ಮಾಜಿ ಸಿಎಂ

ಮಂಗಳೂರು: ಮೃತ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ Read more…

BIG NEWS: ಪ್ರವೀಣ್ ನೆಟ್ಟಾರು ಕುಟುಂಸ್ಥರನ್ನು ಭೇಟಿಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ; 5 ಲಕ್ಷ ಪರಿಹಾರ ವಿತರಣೆ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ Read more…

BIG BREAKING: ಪ್ರವೀಣ್ ಕುಟುಂಬಕ್ಕೆ ಸಾಂತ್ವನ; ನೆಟ್ಟಾರು ಗ್ರಾಮಕ್ಕೆ ಇಂದೇ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ನೆಟ್ಟಾರು ಗ್ರಾಮಕ್ಕೆ ಭೇಟಿ ನೀಡಿ, ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ಇಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...