alex Certify Vitamin | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯಕರ ನುಗ್ಗೆಸೊಪ್ಪು ಪಲ್ಯ ಸವಿದಿದ್ದೀರಾ….?

ನುಗ್ಗೇಕಾಯಿ ಪೋಷಕಾಂಶಗಳ ಕಣಜ ಎಂಬುದು ನಿಮಗೆ ತಿಳಿದಿರಬಹುದು. ಅದರೆ ಅದರ ಸೊಪ್ಪಿನಲ್ಲೂ ಹೇರಳವಾದ ಔಷಧೀಯ ಗುಣಗಳಿವೆ. ನುಗ್ಗೆ ಸೊಪ್ಪನ್ನು ಸಾರು, ಪಲ್ಯ, ರೊಟ್ಟಿಯ ರೂಪದಲ್ಲಿ ನಾವು ಸೇವಿಸಬಹುದು. ಹಸಿಯಿದ್ದಾಗ Read more…

ಐಸ್ ಆಪಲ್ ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ತಾಳೆ ಹಣ್ಣು ಅಥವಾ ಐಸ್ ಆಪಲ್ ಯಾರಿಗಿಷ್ಟವಿಲ್ಲ ಹೇಳಿ. ಇದರ ಸೇವನೆಯಿಂದ ಹಲವು ರೀತಿಯ ದೇಹಾರೋಗ್ಯವನ್ನೂ ಪಡೆಯಬಹುದು. ಹೇಗೆನ್ನುತ್ತೀರಾ? ಮಧ್ಯಾಹ್ನದ ವೇಳೆ ಇದನ್ನು ಸೇವಿಸುವುದರಿಂದ ನಿಮ್ಮ ದೇಹದ ಸುಸ್ತು, Read more…

ಪೋಷಕಾಂಶಗಳ ಆಗರ ನೆಲೆಕಡಲೆ ಎಣ್ಣೆ

ಅಡುಗೆಗಾಗಿ ಸನ್ ಪ್ಲವರ್, ತೆಂಗಿನೆಣ್ಣೆ ಬಳಸುತ್ತಿದ್ದೀರೇ? ಹಾಗಿದ್ದರೆ ಒಮ್ಮೆ ನೆಲಕಡಲೆ ಬೀಜದ ಎಣ್ಣೆ ಬಳಸಿ ನೋಡಿ, ಅದೆಷ್ಟು ಪ್ರಯೋಜನಕಾರಿ ಎಂಬುದನ್ನು ತಿಳಿಯಿರಿ. ಶೇಂಗಾ ಎಣ್ಣೆ ಅಥವಾ ಕಡಲೆಬೀಜ ಎಣ್ಣೆಯಲ್ಲಿ Read more…

ಅಂದವಾಗಿ ಕಾಣಲು ಬಳಸಿ ಕ್ಯಾಬೇಜ್

ಕ್ಯಾಬೇಜ್ ಅನ್ನು ಪಲ್ಯ, ಕೂಟು, ದೋಸೆ, ವಡೆ ಮತ್ತಿತರ ರೂಪದಲ್ಲಿ ನಾವು ಸೇವಿಸುತ್ತೇವೆ. ಅದರಿಂದ ಸೌಂದರ್ಯ ವೃದ್ಧಿಯೂ ಸಾಧ್ಯ ಎಂಬುದು ನಿಮಗೆ ತಿಳಿದಿದೆಯೇ. ಹೇಗೆಂದಿರಾ…? ಇದು ಕ್ಯಾಲರಿ ಕಡಿಮೆ Read more…

ಸೀಸನಲ್ ಫ್ರೂಟ್ ಸೀತಾಫಲ -‌ ಇದರ ಪ್ರಯೋಜನ ನಿರಂತರ

ಸೀತಾಫಲ ಹಣ್ಣು ನಿರ್ದಿಷ್ಟ ಅವಧಿಯಲ್ಲಿ ಮಾತ್ರ ಲಭಿಸುವುದರಿಂದ ಇದಕ್ಕೆ ಬೇಡಿಕೆ ಹೆಚ್ಚು. ಬೀಜದಿಂದ ಹುಟ್ಟುವ ಈ ಗಿಡವನ್ನು ನಮ್ಮ ಮನೆಯಂಗಳದಲ್ಲೂ ಬೆಳೆಯಬಹುದು. ಈ ಹಣ್ಣಿನಲ್ಲಿ ವಿಟಮಿನ್ ಎ, ಮೆಗ್ನೀಷಿಯಂ, Read more…

ವಿಟಮಿನ್ ʼಎʼ ಕೊರತೆ ನೀಗಿಸುವ ಆಹಾರಗಳಿವು

ವಿಟಮಿನ್ ಎ ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ. ಕಣ್ಣಿಗೆ ಸಂಬಂಧಿಸಿದ ಯಾವುದೇ ಕಾಯಿಲೆಗಳು ಬರದಂತೆ ತಡೆಗಟ್ಟುತ್ತದೆ. ವಿಟಮಿನ್ ಎ ಆಂಟಿ ಆಕ್ಸಿಡೆಂಟ್ ಆಗಿದ್ದು, ದೇಹದಲ್ಲಿ ಕ್ಯಾನ್ಸರ್ ಜೀವಕೋಶಗಳನ್ನು ಬೆಳೆಯಲು ಬಿಡುವುದಿಲ್ಲ. Read more…

ʼಎಲೆಕೋಸುʼ ಸೇವಿಸುವುದರಿಂದ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ…..?

ಕ್ಯಾಬೇಜ್ ನಿಂದ ಪಲ್ಯ ಸಾಂಬಾರು, ಪಕೋಡ ಮಾಡಬಹುದು. ಈ ತರಕಾರಿ ವರ್ಷದ ಎಲ್ಲ ಸಮಯದಲ್ಲೂ ದೊರೆಯುತ್ತದೆ. ಈ ತರಕಾರಿಯನ್ನು ಆರೋಗ್ಯಕ್ಕೆ ಅಷ್ಟೇ ಬಳಸುವುದಲ್ಲದೆ ಸೌಂದರ್ಯ ವರ್ಧಕಗಳಾಗಿ ಬಳಕೆ ಮಾಡುತ್ತಾರೆ. Read more…

BIG NEWS: 2024 ರ ವೇಳೆಗೆ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಸಾರವರ್ಧಿತ ಅಕ್ಕಿ ಲಭ್ಯ

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. 2024ರ ವೇಳೆಗೆ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲೂ ಸಾರವರ್ಧಿತ ಅಕ್ಕಿ ಲಭ್ಯವಾಗಲಿದ್ದು, ಇದರಿಂದ ರಕ್ತ ಹೀನತೆ ಮತ್ತಿತರ ಸಮಸ್ಯೆಗಳಿಗೆ ಒಂದಷ್ಟು ಪರಿಹಾರ Read more…

ನೇರಳೆ ಹಣ್ಣು ಸವಿಯುವ ಮುನ್ನ ನಿಮಗೆ ತಿಳಿದಿರಲಿ ಅದರ ʼಪ್ರಯೋಜನʼ

  ಹಿಪ್ಪು ನೇರಳೆ ಹಣ್ಣು ಎಂದಾಕ್ಷಣ ಬಾಲ್ಯದಲ್ಲಿ ಇಷ್ಟಪಟ್ಟು ತಿನ್ನುತ್ತಿದ್ದ ದಿನಗಳು ನೆನಪಾಗುತ್ತಿವೆಯೇ..? ಇದರ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ…? ಹಿಪ್ಪು ನೇರಳೆ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ Read more…

ಬಾಯಿಗೆ ಕಹಿ ಉದರಕ್ಕೆ ಸಿಹಿ ಹಾಗಲಕಾಯಿ

ಬಹಳ ಮಂದಿಗೆ ಹಾಗಲಕಾಯಿ ಅಂದರೆ ಇಷ್ಟ ವಾಗುವುದಿಲ್ಲ. ಹಾಗಲಕಾಯಿ ಎಂದಾಕ್ಷಣ ಮುಖ ಕಿವಿಚಿಕೊಳ್ಳುತ್ತಾರೆ. ಆದರೆ ಹಾಗಲಕಾಯಿ ಬಾಯಿಗೆ ಕಹಿಯಾದರೂ ಉದರಕ್ಕೆ ಸಿಹಿ. ಹಲವು ಚಿಕಿತ್ಸೆಗಳಲ್ಲಿ ಹಾಗಲಕಾಯಿ ಚೆನ್ನಾಗಿ ಕೆಲಸ Read more…

ಮಕ್ಕಳ ಆರೋಗ್ಯಕ್ಕೆ ಅಗತ್ಯ ‘ವಿಟಮಿನ್ ಎ’

ಕೆಲವು ಮಕ್ಕಳಿಗೆ ಸದಾ ನೆಗಡಿ, ಜ್ವರದಂತಹ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿರುತ್ತವೆ. ಅಂತಹ ಸಮಯದಲ್ಲಿ ಅವರಲ್ಲಿ ಅಗತ್ಯವಿರುವಷ್ಟು ರೋಗ ನಿರೋಧಕ ಶಕ್ತಿ ಇಲ್ಲ ಎಂದು ತಿಳಿಯಬೇಕು. ಮುಖ್ಯವಾಗಿ ಬೆಳೆಯುವ ಮಕ್ಕಳಿಗೆ Read more…

ಆರೋಗ್ಯಕ್ಕೆ ಬಲು ಒಳ್ಳೆಯದು ʼಕಿವಿ ಹಣ್ಣುʼ

ಕಿವಿ ಹಣ್ಣು ಬಲು ದುಬಾರಿಯಾದರೂ ಹಲವಾರು ಪೋಷಕಾಂಶಗಳನ್ನು ತನ್ನೊಳಗೆ ಸೇರಿಸಿಕೊಂಡಿದೆ. ಇದರ ಸೇವನೆಯಿಂದ ಜೀರ್ಣಶಕ್ತಿ ಹೆಚ್ಚಾಗುತ್ತದೆ. ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ಪೊಟ್ಯಾಷಿಯಂ ಸೋಡಿಯಮ್ ಹೇರಳವಾಗಿ ಸಿಗುತ್ತದೆ. ಕ್ಯಾನ್ಸರ್ ಬರದಂತೆ Read more…

‘ಬಾಳೆಕಾಯಿ’ – ವಿಟಮಿನ್ ಗಳ ತವರು

ಬಾಳೆಹಣ್ಣಿನಷ್ಟೇ ಪ್ರಯೋಜನ ಬಾಳೆಕಾಯಿಯಿಂದಲೂ ಇದೆ. ಹಸಿ ಬಾಳೆಕಾಯಿಯಲ್ಲಿರುವ ಆರೋಗ್ಯಕರ ಅಂಶಗಳ ಬಗ್ಗೆ ತಿಳಿಯೋಣ. ಬಾಳೆಕಾಯಿಯನ್ನು ಹಸಿಯಾಗಿ ತಿನ್ನಲು ಸಾಧ್ಯವಿಲ್ಲ. ಆದರೆ ಅದರಿಂದ ತಯಾರಿಸುವ ಪದಾರ್ಥಗಳು ದೇಹದ ಆರೋಗ್ಯವನ್ನು ಕಾಪಾಡುತ್ತವೆ. Read more…

ಗರ್ಭಿಣಿಯರು ತಿನ್ನಲೇ ಬೇಕಾದ ತರಕಾರಿ ʼಮೂಲಂಗಿʼ

ತಾಯ್ತನ ಎನ್ನುವುದು ಹೆಣ್ಣಿಗೆ ತುಂಬಾ ಸಂತೋಷ ನೀಡುವ ಸಂಗತಿ. ಪ್ರತಿಯೊಂದು ಹೆಣ್ಣು ಆ ಸುಮಧುರ ಕ್ಷಣವನ್ನು ಅನುಭವಿಸಲು ಬಯಸುವವರೇ. ಗರ್ಭಿಣಿಯರು ತಮ್ಮ ಹೊಟ್ಟೆಯಲ್ಲಿ ಇರುವ ಮಗುವಿನ ಆರೋಗ್ಯವನ್ನೂ ನೋಡಿಕೊಳ್ಳಬೇಕು. Read more…

ಬಿಳಿ ರಕ್ತ ಕಣ ಹೆಚ್ಚಿಸಿಕೊಳ್ಳಲು ಸೇವಿಸಿ ಈ ʼಆಹಾರʼ

ಪದೇ ಪದೇ ನಿಮಗೆ ಆರೋಗ್ಯ ಕೈ ಕೊಟ್ಟಾಗ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾದಾಗ ಈ ಕೆಲವು ತರಕಾರಿಗಳನ್ನು ಸೇವಿಸುವ ಮುಖಾಂತರ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದೇಹದಲ್ಲಿ ಬಿಳಿ Read more…

ಸದಾ ಕಾಡುವ ಆಯಾಸ, ಸುಸ್ತಿಗೆ ಕಾರಣ ಈ ʼವಿಟಮಿನ್‌ʼ ಕೊರತೆ

ಕೆಲವರಿಗೆ ಸದಾ ಆಯಾಸ, ಸುಸ್ತು ಕಾಡ್ತಿರುತ್ತದೆ. ಯಾವುದೇ ಕೆಲಸ ಮಾಡಲು ಉತ್ಸಾಹವಿರುವುದಿಲ್ಲ. ನಿದ್ರೆ ಕೊರತೆ, ದೇಹದಲ್ಲಿ ಶಕ್ತಿ ಕಡಿಮೆಯಾಗಿರುವುದು, ಕೆಟ್ಟ ಆಹಾರ ಪದ್ಧತಿ ಎಲ್ಲವೂ ಕಾರಣವಾಗಿರುತ್ತದೆ. ಎಲ್ಲ ಸಮಯದಲ್ಲೂ Read more…

ಹಸಿ ತರಕಾರಿಯಲ್ಲಿದೆ ʼಆರೋಗ್ಯʼದ ಗುಟ್ಟು…..!

ಕೆಲವು ತರಕಾರಿಗಳನ್ನು ಹಸಿಯಾಗಿ ತಿನ್ನುವುದರಿಂದ ರೋಗ ನಿಮ್ಮ ಬಳಿ ಸುಳಿಯದಂತೆ ಎಚ್ಚರ ವಹಿಸಬಹುದು. ಅವುಗಳ ಬಗ್ಗೆ ತಿಳಿಯೋಣ… ಹಣ್ಣು ತರಕಾರಿ ಧಾನ್ಯಗಳಲ್ಲಿ ವಿಫುಲವಾದ ಪೌಷ್ಟಿಕಾಂಶ ಗುಣಗಳು ಇರುತ್ತವೆ. ನಿತ್ಯ Read more…

ʼವಿಟಮಿನ್ʼ ಕೊರತೆಯೇ…? ಇಲ್ಲಿದೆ ಸರಳ ಪರಿಹಾರ

ನೀವು ವಿಟಮಿನ್ ಸಿ ಯಿಂದ ಬಳಲುತ್ತಿದ್ದೀರಾ? ಅದನ್ನು ತಿಳಿದುಕೊಳ್ಳುವುದು ಹೇಗೆ ಎಂದು ಪ್ರಶ್ನಿಸುತ್ತಿದ್ದಿರಾ? ಇಲ್ಲಿದೆ ಸರಳ ಉಪಾಯ. ನಿಮ್ಮ ಕೂದಲು ಒಣಗುತ್ತಿದೆಯಾ? ಎಣ್ಣೆ ಹಚ್ಚಿ ಸಂಜೆಯಾಗುತ್ತಲೇ ನಿಮ್ಮ ತಲೆಕೂದಲು Read more…

ಪುರುಷರೇ ಈ ಆಹಾರ ಸೇವಿಸಿ ʼಆರೋಗ್ಯʼ ವೃದ್ದಿಸಿಕೊಳ್ಳಿ

ಟೆಸ್ಟೋಸ್ಟೆರಾನ್ ಹಾರ್ಮೋನು ಇದು ಪುರುಷರಲ್ಲಿ ಕಂಡುಬರುತ್ತದೆ. ಇದು ಸರಿಯಾಗಿ ಉತ್ಪತ್ತಿಯಾಗದಿದ್ದರೆ ಪುರುಷರ ಧ್ವನಿ, ಮಾಂಸಖಂಡ, ಗಡ್ಡ, ಮೀಸೆಗಳ ಬೆಳವಣಿಗೆಗೆ ತೊಂದರೆಯನ್ನುಂಟು ಮಾಡುತ್ತದೆಯಂತೆ. ಇದನ್ನು ಹೇಗೆ ಹೆಚ್ಚಿಸಿಕೊಳ್ಳುಬಹುದು ಎಂಬುದನ್ನು ನೋಡೋಣ. Read more…

ಆರೋಗ್ಯಕ್ಕೆ ಹಿತಕರ ʼನೆಲನೆಲ್ಲಿʼ ತಂಬುಳಿ

ಬೇಕಾಗುವ ಸಾಮಗ್ರಿ: ನೆಲದನೆಲ್ಲಿ ಸೊಪ್ಪು, ಜೀರಿಗೆ, ಎಳ್ಳು, ಕಾಳುಮೆಣಸು ಮಾಡುವ ವಿಧಾನ: ಪಾತ್ರೆಗೆ ಎಣ್ಣೆ ಹಾಕಿ ಅದಕ್ಕೆ 3-4 ಕಾಳುಮೆಣಸು, ಕಾಲು ಚಮಚ ಎಳ್ಳು, ಅರ್ಧ ಚಮಚ ಜೀರಿಗೆ Read more…

ಕೆನ್ನೆ ಮೇಲೆ ರಂಧ್ರಗಳಿವೆಯೇ…? ಹಾಗಾದ್ರೆ ಇಲ್ಲಿದೆ ʼಪರಿಹಾರʼ

ಕೆಲವೇ ದಿನಗಳಲ್ಲಿ ಮುಖದ ಮೇಲಿನ ರಂಧ್ರಗಳನ್ನು ಹೋಗಲಾಡಿಸಲು ಇಲ್ಲಿದೆ ಒಂದಿಷ್ಟು ಟಿಪ್ಸ್. ಅರ್ಧ ಸೌತೆಕಾಯಿ ಕತ್ತರಿಸಿ ರುಬ್ಬಿ ಪೇಸ್ಟ್ ತಯಾರಿಸಿ. ಅದಕ್ಕೆ ಒಂದು ಚಮಚ ನಿಂಬೆರಸ ಅಥವಾ ಟೊಮೆಟೊ Read more…

ನುಗ್ಗೆಸೊಪ್ಪಿನಲ್ಲಿದೆ ʼಪೌಷ್ಟಿಕಾಂಶʼಗಳು….!

ನುಗ್ಗೆಕಾಯಿ ಮಾತ್ರವಲ್ಲ ನುಗ್ಗೆ ಮರದ ಸೊಪ್ಪನ್ನು ಕೂಡಾ ಅಡುಗೆಗೆ ಬಳಸಬಹುದು ಮತ್ತು ಇದರಿಂದ ಹಲವು ಆರೋಗ್ಯದ ಪ್ರಯೋಜನಗಳು ಇವೆ ಎಂಬುದು ನಿಮಗೆ ತಿಳಿದಿದೆಯೇ…? ನುಗ್ಗೆಸೊಪ್ಪಿನಿಂದ ಸಾಂಬಾರ್, ತಂಬುಳಿ, ಪಲ್ಯ Read more…

ʼಟೊಮೆಟೊʼ ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಲಾಭ

ಟೊಮೆಟೊ ಹಣ್ಣು ಹಾಗು ತರಕಾರಿಯಾಗಿ ಬಳಕೆಯಾಗುವ ಏಕೈಕ ಪ್ರಬೇಧ. ಹಾಗಾಗಿ ಇದರಲ್ಲಿ ಹಣ್ಣಿನ ಹಾಗೂ ತರಕಾರಿಯ ಪೌಷ್ಟಿಕಾಂಶಗಳು ಹೇರಳವಾಗಿವೆ. ದಿನನಿತ್ಯ ಇದನ್ನು ಅಡುಗೆಯಲ್ಲಿ ಬಳಸುವುದರಿಂದ ಸಾಕಷ್ಟು ಪ್ರಮಾಣದ ವಿಟಮಿನ್ Read more…

ʼಬಾಳೆಹಣ್ಣುʼ ಪ್ರತಿ ದಿನ ಏಕೆ ಸೇವಿಸಬೇಕು ಗೊತ್ತಾ…..?

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ, ಆರೋಗ್ಯಕ್ಕೂ ಉತ್ತಮವಾದ ಹಣ್ಣು ಬಾಳೆ. ಬಾಳೆಹಣ್ಣು ರುಚಿಯೊಂದೇ ಅಲ್ಲ, ಕಡಿಮೆ ದರದಲ್ಲಿ, ಎಲ್ಲ ಕಾಲದಲ್ಲೂ ಸಿಗುವ ಹಣ್ಣು. ಈ ಹಣ್ಣಿನ ಕೆಲವು ಪ್ರಯೋಜನಗಳು ಇಲ್ಲಿವೆ. Read more…

ರಕ್ತ ಹೀನತೆಗೆ ಕಾರಣವಾಗ್ತಿದೆ ಇದರ ಕೊರತೆ

ನಾವು ದಿನನಿತ್ಯ ಸೇವಿಸುವ ಆಹಾರದ ಮೂಲಕ ನಮಗೆ ಅಗತ್ಯವಾದ ವಿಟಮಿನ್ ಸಿಗುತ್ತದೆ. ಆಹಾರದಲ್ಲಿ ವಿಟಮಿನ್ ಅಂಶಗಳ ಕೊರತೆಯು ನಾನಾ ರೋಗಗಳಿಗೆ ಕಾರಣವಾಗಬಹುದು. ದೇಹವನ್ನು ಆರೋಗ್ಯಕರವಾಗಿ  ಇರಿಸಿಕೊಳ್ಳಲು ಹಲವು ವಿಟಮಿನ್ Read more…

ಕಳೆಗುಂದಿದ ಕಣ್ಣಿಗೆ ಇಲ್ಲಿದೆ ಸೂಪರ್ ʼಟಿಪ್ಸ್ʼ

ವಯಸ್ಸಾದಂತೆ ಕಣ್ಣಿನ ಅಂದ ಕೂಡ ಕಳೆಗುಂದುತ್ತದೆ. ಕೆಲವೊಮ್ಮೆ ಅಲರ್ಜಿ, ಹಾಗೂ ಅತೀಯಾದ ಉಪ್ಪು ಸೇವನೆಯಿಂದಲೂ ಹೀಗೆ ಆಗುತ್ತದೆ. ಕೆಲವೊಂದು ಟಿಪ್ಸ್ ಗಳ ಮೂಲಕ ಇದನ್ನು ಸರಿ ಮಾಡಿಕೊಳ್ಳಬಹುದು. ಹೇಗೆ Read more…

ಮಕ್ಕಳನ್ನು ಹೊರಗಡೆ ಆಟವಾಡಿಸುವುದರಿಂದ ಎಷ್ಟೆಲ್ಲಾ ʼಲಾಭʼವಿದೆ ಗೊತ್ತಾ…..?

ನಗರಗಳಲ್ಲಿ ಮಕ್ಕಳಿಗೆ ಹೊರಗಡೆ ಆಡುವ ಅವಕಾಶವೇ ಕಡಿಮೆ. ಅಪಾರ್ಟ್ ಮೆಂಟ್ ಗಳಲ್ಲಿ ವಾಸ, ಟ್ರಾಫಿಕ್ ಕಿರಿಕಿರಿ ಇವುಗಳೆಲ್ಲದರಿಂದ ಮಕ್ಕಳಿಗೆ ಆಡುವುದಕ್ಕೆ ಸಮಯವೂ ಇಲ್ಲ. ಸರಿಯಾದ ವ್ಯವಸ್ಥೆಯೂ ಇಲ್ಲ. ಟಿವಿ, Read more…

ಇಲ್ಲಿದೆ ತಲೆ ಹೊಟ್ಟಿನ ಸಮಸ್ಯೆಗೆ ಶಾಶ್ವತ ಪರಿಹಾರ

ತಲೆ ಹೊಟ್ಟಿನ ಸಮಸ್ಯೆಗೆ ರೋಸಿ ಹೋಗಿದ್ದೀರಾ? ಶಾಶ್ವತವಾಗಿ ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ಇಲ್ಲಿದೆ ಉಪಾಯ. ಅರ್ಧ ಬಟ್ಟಲು ಮೊಸರಿಗೆ ಒಂದು ಚಮಚ ಲೋಳೆ ರಸ ಹಾಕಿ. ಅರ್ಧ Read more…

ಶರೀರದಲ್ಲಿ ಈ ವಿಟಮಿನ್ ಕೊರತೆಯಾದರೆ ನಿದ್ರಾಹೀನತೆ ನಿಶ್ಚಿತ

ಇತ್ತೀಚೆಗೆ ಹಲವರು ಎದುರಿಸುತ್ತಿರುವ ಸಮಸ್ಯೆಯಲ್ಲಿ ನಿದ್ರಾಹೀನತೆಯೂ ಒಂದು. ಕೆಲಸದ ಒತ್ತಡ, ಚಿಂತೆ ಅಥವಾ ಇನ್ಯಾವುದೋ ಮಾನಸಿಕ, ದೈಹಿಕ ತೊಂದರೆಗಳಿಂದಾಗಿ ನಿದ್ರಾಹೀನತೆ ಕಾಡುತ್ತದೆ ಎಂದು ನಾವು ಭಾವಿಸುತ್ತೇವೆ. ಆದ್ರೆ ವಿಟಮಿನ್ Read more…

‌ತೂಕ ಇಳಿಸಲು ʼಮೊಳಕೆ ಧಾನ್ಯʼ ಬೆಸ್ಟ್

ವಾರಕ್ಕೊಮ್ಮೆ ಮೊಳಕೆ ಧಾನ್ಯಗಳನ್ನು ಸೇವಿಸುವುದರಿಂದ ಹಲವಾರು ರೋಗಗಳಿಂದ ದೂರವಿರಬಹುದು. ಮೊಳಕೆ ಬರಿಸಿದ ಆಹಾರ ಪದಾರ್ಥಗಳಿಂದ ಹೆಚ್ಚಿನ ಪೌಷ್ಟಿಕಾಂಶ ದೊರೆಯುತ್ತದೆ. ಮೊಳಕೆ ಬರಿಸುವುದರಿಂದ ನಾರಿನಾಂಶ ಅಧಿಕಗೊಳ್ಳುತ್ತದೆ. ಇವು ಜೀರ್ಣ ಕ್ರಿಯೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...