alex Certify Vote | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಲ್ಮನೆ ಚುನಾವಣೆ: 6 ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ನ 3 ಶಿಕ್ಷಕರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಎರಡು ದಿನಗಳ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ. ಕಣದಲ್ಲಿರುವ 78 ಅಭ್ಯರ್ಥಿಗಳ Read more…

BIG NEWS: ಪಕ್ಷಾಂತರಿ ವಿರುದ್ಧ ಮತದಾರರ ಸಿಟ್ಟು; ಇಂದೋರ್‌ ನಲ್ಲಿ ಒಂದೂವರೆ ಲಕ್ಷದಷ್ಟು ʼನೋಟಾʼ ಮತಗಳ ಚಲಾವಣೆ…..!

2024 ರ ಲೋಕಸಭಾ ಚುನಾವಣೆಯಲ್ಲಿ ಸಾಕಷ್ಟು ಅಚ್ಚರಿಯ ಫಲಿತಾಂಶಗಳು ಹೊರಬೀಳುತ್ತಿವೆ. ಫಲಿತಾಂಶದ ಟ್ರೆಂಡ್‌ಗಳ ನಡುವೆಯೇ ಮಧ್ಯಪ್ರದೇಶದಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ಇಂದೋರ್‌ನಲ್ಲಿ 1 ಲಕ್ಷದ 45 ಸಾವಿರಕ್ಕೂ ಹೆಚ್ಚು Read more…

ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಭಗವಂತ ಖೂಬಾ ಅವರು ತಮ್ಮ ಶರ್ಟ್ Read more…

ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಹಲ್ಲೆ

ಕೊಪ್ಪಳ: ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ದ್ಯಾಮಣ್ಣ ಬಾಲನಗೌಡರ ಮತ್ತು ಕುಟುಂಬದವರ ಮೇಲೆ Read more…

ಮೇ 7 ರಂದು ಮತ ಚಲಾಯಿಸಲು ವೇತನ ಸಹಿತ ರಜೆ ಘೋಷಣೆ

ಬೆಂಗಳೂರು: ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 2 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ರಾಜ್ಯದ 14 ಕ್ಷೇತ್ರಗಳಲ್ಲಿ ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಮತದಾನದ Read more…

ಮೇ 7 ರಂದು ಮತ ಚಲಾಯಿಸಲು ವೇತನ ಸಹಿತ ರಜೆ ಘೋಷಣೆ

ಶಿವಮೊಗ್ಗ: ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 2 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 7 ಮತದಾನದ ದಿನದಂದು ವೇತನ ಸಹಿತ ರಜೆ ಘೋಷಿಸಲಾಗಿದೆ. ರಾಜ್ಯಾದ್ಯಂತ Read more…

ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಚಿಂತಾಮಣಿ ತಾಲೂಕಿನ ಕನಿಶೆಟ್ಟಹಳ್ಳಿ ಗ್ರಾಮದ ಗೋವರ್ಧನ ಹಲ್ಲೆಗೊಳಗಾದ ಯುವಕ. Read more…

ಮತದಾನ ಮಾಡಿದ ಫೋಟೋ ವಾಟ್ಸಾಪ್ ನಲ್ಲಿ ಹಾಕಿದ ಯುವಕನ ವಿರುದ್ಧ ಕೇಸ್ ದಾಖಲು

ಮಂಗಳೂರು: ಪುತ್ತೂರಿನ ಮತಗಟ್ಟೆಯಲ್ಲಿ ಯುವಕನೊಬ್ಬ ಮತದಾನ ಮಾಡಿದ ಫೋಟೋ ವಾಟ್ಸಾಪ್ ನಲ್ಲಿ ಹಾಕಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಮತಗಟ್ಟೆಯೊಳಗೆ ಮೊಬೈಲ್ ಬಳಕೆಗೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. Read more…

ಮತ ಹಾಕದಿದ್ದರೆ ಮಣ್ಣಿಗಾದರೂ ಬನ್ನಿ: ಮಲ್ಲಿಕಾರ್ಜುನ ಖರ್ಗೆ ಭಾವುಕ ಭಾಷಣ: ರಾಜಕೀಯದಿಂದ ನಿವೃತ್ತಿ ಇಲ್ಲ ಎಂದು ಘೋಷಣೆ

ಕಲಬುರಗಿ: ಕಳೆದ ಲೋಕಸಭೆ ಚುನಾವಣೆ ಸೋಲಿನಿಂದ ನೊಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಾರಿ ಭಾವುಕ ಮಾತುಗಳನ್ನಾಡುವ ಮೂಲಕ ಮತದಾರರ ಮನ ಗೆಲ್ಲಲು ಪ್ರಯತ್ನಿಸಿದ್ದಾರೆ. ಕಲಬುರಗಿ ಜಿಲ್ಲೆಯ Read more…

BREAKING: ಕಾಂಗ್ರೆಸ್ ನಾಯಕ ಪಿ. ಚಿದಂಬರಂ, ಮಾಜಿ ಸಿಎಂ ಕೆ. ಪಳನಿಸ್ವಾಮಿ ಮತದಾನ

ಚೆನ್ನೈ: ದೇಶದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ಇಂದು ಮತದಾನ ಆರಂಭವಾಗಿದೆ. 102 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ತಮಿಳುನಾಡಿನ ಎಲ್ಲಾ 39 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. Read more…

BIG NEWS: ಉಗ್ರಗಾಮಿ ಚಿಹ್ನೆಗಳ ದಮನ ಭಾಗವಾಗಿ ‘ಸ್ವಸ್ತಿಕ್’ ಲಾಂಛನ ನಿಷೇಧಿಸಿದ ಸ್ವಿಟ್ಜರ್ಲೆಂಡ್

ಸ್ವಿಟ್ಜರ್ಲೆಂಡ್‌ನ ಸಂಸತ್ತು ಬುಧವಾರ ನಾಜಿಗಳ ಸ್ವಸ್ತಿಕ್ ಲಾಂಛನವನ್ನು ನಿಷೇಧಿಸುವ ನಿರ್ಣಯವನ್ನು ಅಂಗೀಕರಿಸಿತು, ಇದು ತಟಸ್ಥ ದೇಶದಲ್ಲಿ ಉಗ್ರಗಾಮಿ ಚಿಹ್ನೆಗಳ ವಿರುದ್ಧದ ಶಿಸ್ತುಕ್ರಮದ ಭಾಗವಾಗಿದೆ. ಸಂಸತ್ತಿನ ಕೆಳಮನೆಯು ಅಡಾಲ್ಫ್ ಹಿಟ್ಲರನ Read more…

ಇಡೀ ಗ್ರಾಮವನ್ನೇ ನುಂಗಿ ಹಾಕಿದೆ ಸಮುದ್ರ; ಈ ಬಾರಿ ಮೂರು ಕಡೆಗಳಲ್ಲಿ ಮಾಡಬೇಕಿದೆ ಮತದಾನ….!

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದೆ. ಚುನಾವಣಾ ವಾತಾವರಣದ ನಡುವೆಯೇ ಒಡಿಶಾದ ಪೊಡಂಪೇಟ ಗ್ರಾಮದ ಮತದಾರರು ಪರದಾಡುವಂತಾಗಿದೆ. ಅವರ ಹಳ್ಳಿಯೇ ಈಗ ಚರ್ಚೆಯ Read more…

ಪೋಸ್ಟಲ್ ಬ್ಯಾಲೆಟ್ ನಲ್ಲಿ ವೋಟ್ ಹಾಕಿ ವಾಟ್ಸಾಪ್ ನಲ್ಲಿ ಪ್ರದರ್ಶಿಸಿದ ಯೋಧನ ಮತ ಅಸಿಂಧು

ಹಾಸನ: ಪೋಸ್ಟಲ್ ಬ್ಯಾಲೆಟ್ ನಲ್ಲಿ ಮಾಡಿದ ಮತದಾನವನ್ನು ವಾಟ್ಸಾಪ್ ನಲ್ಲಿ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಯೋಧನ ಮತವನ್ನು ಅಸಿಂಧುಗೊಳಿಸಲಾಗಿದೆ. ಹೊಳೆನರಸೀಪುರದ ಶಾಂತಿ ಗ್ರಾಮದ ಹೆಗ್ಗಡಿಹಳ್ಳಿಯ ನಂದೀಶ್ ಎಂಬ ಯೋಧನ ಮತವನ್ನು Read more…

ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಹೊಡೆತ: ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಕೆ.ಎಸ್. ಈಶ್ವರಪ್ಪ ಚುನಾವಣೆಯಲ್ಲಿ ಉಳಿಯುವ ಬಗ್ಗೆ ಅನುಮಾನವಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಸಾಗರದ ಕಾಂಗ್ರೆಸ್ ಕಚೇರಿಯಲ್ಲಿ Read more…

ಚುನಾವಣೆ: ಮತದಾನಕ್ಕಾಗಿ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು: ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಉಪಚುನಾವಣೆಯಲ್ಲಿ ಮತ ಚಲಾಯಿಸಲು ಕಾರ್ಮಿಕರಿಗೆ ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಲಾಗಿದೆ. ಭಾರತ ಚುನಾವಣಾ ಆಯೋಗ ರಜೆ ಘೋಷಣೆ ಮಾಡಿದೆ. ರಾಜ್ಯದಲ್ಲಿ Read more…

ಬಿಜೆಪಿ, ಜೆಡಿಎಸ್ ಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆ ರದ್ದಾಗುತ್ತದೆ ಎಂದು ಜನತೆಗೆ ತಿಳಿಸಿ: ಡಿಸಿಎಂ ಡಿಕೆಶಿ ಕರೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆಯೇ ಎಂಬುದರ ಬಗ್ಗೆ ಪರಿಶೀಲಿಸಲು ಕಾಂಗ್ರೆಸ್ ಪಕ್ಷದಿಂದ ಸಮಿತಿ ರಚಿಸುವುದಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ Read more…

ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್: ಮತದಾನದ ಹಕ್ಕು ಇಲ್ಲ: ಶಿಕ್ಷಕರ ಕ್ಷೇತ್ರ ನಿಯಮ ಬದಲಾವಣೆಗೆ ಹೆಚ್ಚಿದ ಒತ್ತಡ

ಬೆಂಗಳೂರು: ರಾಜ್ಯ ವಿಧಾನಪರಿಷತ್ ನಲ್ಲಿ 7 ಶಿಕ್ಷಕರ ಕ್ಷೇತ್ರಗಳು ಇವೆ. ಆದರೆ, ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಮಾತ್ರ ಶಿಕ್ಷಕರ ಕ್ಷೇತ್ರದಲ್ಲೇ ಮತದಾನದ ಹಕ್ಕು ಇಲ್ಲವಾಗಿದೆ. ಶಿಕ್ಷಕರ ಕ್ಷೇತ್ರದಲ್ಲಿ ಪ್ರೌಢಶಾಲೆ Read more…

ಕಾಂಗ್ರೆಸ್ ಗೆ ವೋಟ್ ಹಾಕುವ ಊರುಗಳಿಗೆ ಮಾತ್ರ ಕೆಲಸ ಮಾಡುತ್ತೇವೆ; ಚರ್ಚೆಗೆ ಕಾರಣವಾಯ್ತು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ

ರಾಮನಗರ: ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ನೀಡಿರುವ ಹೇಳಿಕೆಯೊಂದು ಭಾರಿ ಚರ್ಚೆಗೆ ಕಾರಣವಾಗಿದ್ದು, ಶಾಸಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ಗೆ ವೋಟು ಹಾಕುವ ಊರುಗಳಿಗೆ ಮಾತ್ರ ಕೆಲಸ Read more…

ಲೋಕಸಭೆ ಚುನಾವಣೆಯಲ್ಲಿ ಮತ ಹಾಕದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ ? ಇಲ್ಲಿದೆ ವದಂತಿ ಹಿಂದಿನ ಅಸಲಿ ಸತ್ಯ….!

ಮುಂದಿನ ವರ್ಷ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಈಗಾಗಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿವೆ. ಚುನಾವಣೆಯಲ್ಲಿ ಮತದಾನದ ಕುರಿತಂತೆ ಶಾಕಿಂಗ್‌ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

ವೋಟ್ ಹಾಕಿಲ್ಲ ಎಂದು ಜಗಳ, ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಶುಲ್ಲಕ ವಿಚಾರಕ್ಕೆ ಜಗಳವಾಗಿ ಯುವಕನೊಬ್ಬ ದೊಡ್ಡಪ್ಪನನ್ನು ಹತ್ಯೆ ಮಾಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಡಿ. ಶೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 56 ವರ್ಷದ ಕೃಷ್ಣಪ್ಪ Read more…

ಕಾಂಗ್ರೆಸ್ ಗ್ಯಾರಂಟಿಗೆ ಜನ ಮರುಳಾಗಿದ್ದಾರೆ: ಸೋಲಿನ ಬಗ್ಗೆ ಮಾಜಿ ಸಚಿವ ಬಿ.ಸಿ. ಪಾಟೀಲ್ ಪ್ರತಿಕ್ರಿಯೆ

ಹಾವೇರಿ: ಜನರ ತೀರ್ಪಿಗೆ ತಲೆಬಾಗುತ್ತೇವೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ/ ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ವಿಚಾರದಲ್ಲಿ ತಾಂಡಾಗಳಲ್ಲಿ ಮತ ಸಿಕ್ಕಿಲ್ಲ ಎಂದು ಹೇಳಿದ್ದಾರೆ. Read more…

ಮತದಾನ ಮಾಡದವರಿಗೆ ಶಾಕ್: ವೋಟ್ ಹಾಕದಿದ್ದರೆ ವೇತನ ಕಡಿತ

ತುಮಕೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರಿ, ಖಾಸಗಿ ಸಂಸ್ಥೆಗಳ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಚುನಾವಣಾ ಆಯೋಗ ಗರಿಷ್ಠ ಮತದಾನಕ್ಕೆ ಕ್ರಮ ಕೈಗೊಂಡಿದ್ದು, ಇದನ್ನು ಸಾಕಾರಗೊಳಿಸಲು Read more…

ಸಂವಿಧಾನ ವಿರೋಧಿ ಬಿಜೆಪಿಗೆ ಆಶೀರ್ವಾದ ಮಾಡಬೇಡಿ, ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿ

ಹುಬ್ಬಳ್ಳಿ: ಬಿಜೆಪಿ ಸರ್ಕಾರ 40 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ನನ್ನ ಮಗ Read more…

ಮತದಾರರಿಗೆ ಗುಡ್ ನ್ಯೂಸ್: ವೋಟ್ ಹಾಕಿದವರಿಗೆ ವಂಡರ್ ಲಾದಲ್ಲಿ ಶೇ. 15 ರಷ್ಟು ರಿಯಾಯಿತಿ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅನೇಕ ಸಂಸ್ಥೆಗಳಿಂದ ಜಾಗೃತಿ ಮೂಡಿಸಲಾಗುತ್ತಿದೆ. ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಮತ್ತು ಮತದಾನ ಉತ್ತೇಜಿಸುವ ನಿಟ್ಟಿನಲ್ಲಿ ವಂಡರ್ ಲಾ Read more…

‘ಇದು ಬಜರಂಗದಳದವರ ಮನೆ, ಕಾಂಗ್ರೆಸ್ ನವರು ಮತ ಕೇಳುವಂತಿಲ್ಲ; ಬಂದ್ರೆ ನಾಯಿ ಬಿಡುತ್ತೇವೆ’ ಎಂದು ಎಚ್ಚರಿಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಗುಡ್ಡಟ್ಟಿ ಗ್ರಾಮದಲ್ಲಿ ಬಜರಂಗದಳ ಕಾರ್ಯಕರ್ತರೊಬ್ಬರು ಕಾಂಗ್ರೆಸ್ ನವರಿಗೆ ಮತ ಕೇಳಲು ಬಂದರೆ ನಾಯಿ ಬಿಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ‘ಇದು Read more…

ಅನಿವಾಸಿ ಭಾರತೀಯರಿಗೆ ಮತದಾನಕ್ಕಿಲ್ಲ ಅವಕಾಶ: ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಅವರು ನೆಲೆಸಿದ ದೇಶಗಳಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ Read more…

ಮನೆಯಿಂದಲೇ ಮತದಾನ ಮಾಡಿದ 33 ಸಾವಿರ ಜನ: ನೋಂದಣಿ ಮಾಡಿಕೊಂಡಿದ್ದವರಲ್ಲಿ 26 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗದಿಂದ 80 ವರ್ಷ ಮೇಲ್ಪಟ್ಟವರಿಗೆ, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಮೊದಲ ದಿನ ಹಿರಿಯ ನಟಿ ಲೀಲಾವತಿ Read more…

ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು ಹೈಕೋರ್ಟ್ ವಿಭಾಗಿಯ ಪೀಠ ಮಹತ್ವದ ಆದೇಶ ಹೊರಡಿಸಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು Read more…

ಬಿಜೆಪಿಗೆ ಮತ ಹಾಕದಂತೆ ಪ್ರಮಾಣ ಮಾಡಿಸಿದ ಸ್ವಾಮೀಜಿ ವಿರುದ್ಧ ದೂರು

ಲಕ್ಷ್ಮೇಶ್ವರ: ಬಿಜೆಪಿಗೆ ಮತ ಹಾಕದಂತೆ ಸ್ವಾಮೀಜಿ ಒಬ್ಬರು ಪ್ರಮಾಣ ಮಾಡಿಸಿದ ಘಟನೆ ಆದರಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಸ್ವಾಮೀಜಿ ವಿರುದ್ಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರಹಳ್ಳಿ ಗ್ರಾಮದ Read more…

ಬಿಜೆಪಿ ನಾಯಕರಿಗೆ ಡಿಕೆಶಿ ಬಹಿರಂಗ ಸವಾಲ್: ನನ್ನಂತೆ ನಾಮಪತ್ರ ಸಲ್ಲಿಕೆ, ಮತದಾನದ ದಿನ ಮಾತ್ರ ಕ್ಷೇತ್ರಕ್ಕೆ ಹೋಗ್ತೀರಾ..? ಎಂದು ಪ್ರಶ್ನೆ

ಮೈಸೂರು: ನನ್ನ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ನಾನು ಒಮ್ಮೆ ಹೋಗುತ್ತೇನೆ. ಮತ್ತೊಂದು ದಿನ ಮತದಾನ ಮಾಡಲು ಮಾತ್ರ ಹೋಗುತ್ತೇನೆ. ನೀವು ನನ್ನ ರೀತಿ ಮಾಡ್ತೀರಾ ಎಂದು ಡಿ.ಕೆ. ಶಿವಕುಮಾರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...