alex Certify Vote Counting | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಉಪಚುನಾವಣೆ ಫಲಿತಾಂಶ: ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಗೆ ಆಘಾತ: ಕಾಂಗ್ರೆಸ್ ಅಭ್ಯರ್ಥಿಗೆ ಭಾರಿ ಮುನ್ನಡೆ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಈಗಾಗಲೇ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಮೂರು ಕ್ಷೇತ್ರಗಳಲ್ಲಿಯೂ ಹಾವುಏಣಿ ಆಟ ಆರಂಭವಾಗಿದೆ. ನ.13ರಂದು ಚನ್ನಪಟ್ಟಣ, Read more…

BREAKING NEWS: ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು

ಮಂಗಳೂರು: ವಿಧಾನ ಪರಿಷತ್ ಉಪಚುನಾವಣಾ ಹಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ Read more…

BIG NEWS: ವಿಧಾನ ಪರಿಷತ್ ಉಪಚುನಾವಣೆ: ಮತ ಎಣಿಕೆ ಆರಂಭ

ಮಂಗಳೂರು: ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ Read more…

BIG NEWS: ಕರ್ನಾಟಕದಲ್ಲಿ ಬಹುಮತದತ್ತ ಕಾಂಗ್ರೆಸ್; ದೆಹಲಿಯಲ್ಲಿ ಕಾರ್ಯಕರ್ತರ ಸಂಭ್ರಮ

ಬೆಂಗಳೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಸಧ್ಯದ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಸ್ತುತ 115 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. Read more…

BREAKING: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಪ್ರಮುಖ ನಾಯಕರೇ ಹಿನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕ್ಷೇತ್ರದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ Read more…

BREAKING: ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್; 114 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ವಿಪಕ್ಷ ಕಾಂಗ್ರೆಸ್ ಸರ್ಕಾರ ರಚನೆಗೆ ಅಗತ್ಯವಿರುವ ಮ್ಯಾಜಿಕ್ ಸಂಖ್ಯೆ 113ನ್ನು ದಾಟಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ Read more…

BIG NEWS: ಆರ್. ಅಶೋಕ್ ಗೆ ಹಿನ್ನಡೆ; 15 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಡಿ.ಕೆ. ಶಿವಕುಮಾರ್ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ತೀವ್ರ ಜಿದ್ದಾ ಜಿದ್ದಿನ ಕ್ಷೇತ್ರ ಕನಕಪುರದಲ್ಲಿ ಸಚಿವ ಆರ್.ಅಶೋಕ್ ಹಿನ್ನಡೆ ಸಾಧಿಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರದಲ್ಲಿ Read more…

BREAKING: ಶಿಕಾರಿಪುರದಲ್ಲಿ ಹಾವು-ಏಣಿ ಆಟ; ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರಗೆ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುನ್ನಡೆ ಸಾಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರಿಗಿಂತ Read more…

BREAKING: ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಿನ್ನಡೆಯಲ್ಲಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಆರಂಭಿಕ ಹಿನ್ನಡೆಯಲ್ಲಿದ್ದು, ಪಕ್ಷೇತರ Read more…

BREAKING: ನಾಲ್ಕನೇ ಸುತ್ತಿನಲ್ಲೂ ರಮೇಶ್ ಜಾರಕಿಹೊಳಿ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಘಟಾನುಘಟಿ ನಾಯಕರು ನಾಲ್ಕನೇ ಸುತ್ತಿನಲ್ಲೂ ಹಿನ್ನಡೆಯಲ್ಲಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಲ್ಕನೇ Read more…

BREAKING: ಗಂಗಾವತಿಯಲ್ಲಿ KRPP ಅಭ್ಯರ್ಥಿ ಜನಾರ್ಧನ ರೆಡ್ಡಿಗೆ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ Read more…

BREAKING: ಎರಡೂ ಕ್ಷೇತ್ರಗಳಲ್ಲಿಯೂ ಸಚಿವ ವಿ. ಸೋಮಣ್ಣ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಘಟಾನುಘಟಿ ನಾಯಕರಿಗೆ ಆರಂಭಿಕ ಆಘಾತವಾಗಿದೆ. ಸಚಿವ ವಿ.ಸೋಮಣ್ಣ ಅವರಿಗೆ ಎರಡೂ ಕ್ಷೇತ್ರಗಳಲ್ಲಿಯೂ ಹಿನ್ನಡೆಯಾಗಿದೆ. ವರುಣಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ Read more…

BREAKING: ವಿಧಾನಸಭಾ ಚುನಾವಣಾ ಮತ ಎಣಿಕೆ; ಘಟಾನುಘಟಿ ಸಚಿವರೇ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಭರದಿಂದ ಸಾಗಿದೆ. ಆರಂಭಿಕ ಮತ ಎಣಿಕೆಯಲ್ಲಿ ಘಟಾನುಘಟಿ ಸಚಿವರುಗಳೇ ಹಿನ್ನಡೆ ಸಾಧಿಸಿದ್ದು ಅಚ್ಚರಿ ಮೂಡಿಸಿದೆ. Read more…

BREAKING: ಚೆನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಮುನ್ನಡೆ; ಮಾಜಿ ಸಿಎಂ ಗೆ ಆರಂಭಿಕ ಆಘಾತ

ರಾಮನಗರ: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ. ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಚೆನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ನ ಮಾಜಿ ಸಿಎಂ Read more…

BREAKING:ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಮುನ್ನಡೆ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತ ಎಣಿಕೆ ಕಾರ್ಯದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಸಿಎಂ, ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. Read more…

BREAKING: ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಹಿನ್ನಡೆ; ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿಗೂ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ Read more…

BIG NEWS: ವಿಧಾನಸಭಾ ಚುನಾವಣೆ ಮತ ಎಣಿಕೆ; ಬಿಜೆಪಿ 41 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ ಪ್ರಕಾರ 41 ಕ್ಷೇತ್ರಗಳಲ್ಲಿ ಬಿಜೆಪಿ Read more…

ಪಾನಪ್ರಿಯರೇ ಗಮನಿಸಿ: ಇಂದು ಮದ್ಯ ಮಾರಾಟ ‘ಬಂದ್’

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದ್ದು, ಈಗಾಗಲೇ ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಳಗ್ಗೆ 8:00 ಗಂಟೆಯಿಂದ ಮತ ಎಣಿಕೆ Read more…

BIG NEWS: ಗುಜರಾತ್ ನಲ್ಲಿ 144 ಕ್ಷೇತ್ರಗಳಲ್ಲಿ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ 34 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ,

ಅಹಮದಾಬಾದ್: ದೇಶಾದ್ಯಂತ ಗಮನ ಸೆಳೆಯುತ್ತಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬರದಿಂದ ಸಾಗಿದ್ದು, ಕ್ಷಣ ಕ್ಷಣಕ್ಕೂ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ. Read more…

BIG NEWS: AICC ಅಧ್ಯಕ್ಷ ಸ್ಥಾನದ ಚುನಾವಣೆ; ಮತ ಎಣಿಕೆ ಆರಂಭ; ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಬಹುತೇಕ ಖಚಿತ

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ Read more…

ನಾಳೆ ಪ್ರಕಟವಾಗಲಿದೆ ಮಿನಿ ಮಹಾಸಮರದ ಫಲಿತಾಂಶ; ಗೆದ್ದ ಅಭ್ಯರ್ಥಿಗಳ ಸಂಭ್ರಮಾಚರಣೆಗೆ ಬ್ರೇಕ್

ಬೆಂಗಳೂರು: ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಆರ್.ಆರ್.ನಗರ ಹಾಗೂ ಶಿರಾ ಮಿನಿ ಮಹಾಸಮರದ ಫಲಿತಾಂಶ ಹೊರಬೀಳಲಿದೆ. ಗೆಲುವು ಯಾರದ್ದೇ ಆದರೂ ಗೆದ್ದ ಅಭ್ಯರ್ಥಿಗಳು ಈ ಬಾರಿ ಯಾವುದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...