alex Certify Voter ID | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತದಾರರೇ ಗಮನಿಸಿ: ಗುರುತಿನ ಚೀಟಿ ಇಲ್ಲದಿದ್ರೂ ಈ ದಾಖಲೆಗಳಲ್ಲಿ ಒಂದು ತೋರಿಸಿ ಮತ ಹಾಕಿ

ಬೆಂಗಳೂರು: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 7 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ(ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ Read more…

ಮತದಾರರಿಗೆ ಮುಖ್ಯ ಮಾಹಿತಿ: ವೋಟ್ ಮಾಡಲು ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಈ ದಾಖಲೆ ತೋರಿಸಿ ಮತ ಹಾಕಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನ ಮಾಡಲು ಮತದಾರರ ಗುರುತಿನ ಚೀಟಿ ತೆಗೆದುಕೊಂಡು ಹೋಗಬೇಕಿದೆ. ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಪರ್ಯಾಯ ದಾಖಲೆಗಳನ್ನು ತೋರಿಸಿ ಮತದಾನ Read more…

ಹಳೆ ಮತದಾರರ ಗುರುತಿನ ಚೀಟಿಯನ್ನು PVC ಕಾರ್ಡ್ ಆಗಿ ಪರಿವರ್ತಿಸುವುದು ಸುಲಭ; ಇಲ್ಲಿದೆ ಸಂಪೂರ್ಣ ಪ್ರಕ್ರಿಯೆಯ ವಿವರ…!

ಈ ಹಿಂದೆ ಮತದಾರರ ಗುರುತಿನ ಚೀಟಿಯನ್ನು ಲ್ಯಾಮಿನೇಟ್‌ ಮಾಡಿದ ಕಾಗದದ ಮೇಲೆ ನೀಡಲಾಗುತ್ತಿತ್ತು. ಆದರೆ ಈ ರೀತಿಯ ಕಾರ್ಡ್‌ ಬಹಳ ಸಮಯ ಬಾಳಿಕೆ ಬರುವುದಿಲ್ಲ, ಬೇಗನೆ ಹಾಳಾಗುತ್ತದೆ. ಇದರ Read more…

ಗಮನಿಸಿ : ‘VOTER ID’ ಯಲ್ಲಿ ನಿಮ್ಮ ಹೆಸರು ಇದೆಯೇ ಇಲ್ಲವೇ ಎಂದು ಜಸ್ಟ್ ಈ ರೀತಿ ಚೆಕ್ ಮಾಡಿ

ಪ್ರತಿ ವರ್ಷ ‘ಎಲೆಕ್ಷನ್’ ಬಂದಾಗ ಜನರು ತಮ್ಮ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಎಂಬುದನ್ನು ಚೆಕ್ ಮಾಡುತ್ತಾರೆ. ಎಲೆಕ್ಷನ್ ಸಮಯದಲ್ಲಿ ಚುನಾವಣಾ ಕಚೇರಿಗೆ ಹೋಗುವ ಬದಲು ಆನ್ಲೈನ್ನಲ್ಲಿ ಅಥವಾ Read more…

ಗಮನಿಸಿ : ಮನೆಯಲ್ಲೇ ಕುಳಿತು ʻಮತದಾರರ ಗುರುತಿನʼ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡಬಹುದು!

ಮತದಾರರ ಗುರುತಿನ ಚೀಟಿ ಸರ್ಕಾರ ನೀಡುವ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದನ್ನು ಭಾರತದ ಚುನಾವಣಾ ಆಯೋಗ ನೀಡುವ ಚುನಾವಣಾ ಕಾರ್ಡ್ ಎಂದೂ ಕರೆಯಲಾಗುತ್ತದೆ. ಮತದಾರರ ಗುರುತಿನ ಚೀಟಿಯು ಚುನಾವಣೆಯಲ್ಲಿ Read more…

BIG NEWS : ವೋಟರ್ ಐಡಿ- ಆಧಾರ್ ಜೋಡಣೆ ಇನ್ನೂ ಆರಂಭವಾಗಿಲ್ಲ: ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ವಿವರಗಳನ್ನು ಲಿಂಕ್ ಮಾಡುವ ಕಾರ್ಯ ಇನ್ನೂ ಪ್ರಾರಂಭವಾಗಿಲ್ಲ ಎಂದು ಲೋಕಸಭೆಗೆ ಶುಕ್ರವಾರ ಮಾಹಿತಿ ನೀಡಲಾಯಿತು. ಇದಕ್ಕೆ ಲಿಖಿತ ಉತ್ತರ ನೀಡಿರುವ ಕಾನೂನು Read more…

ಗಮನಿಸಿ : ಆನ್ ಲೈನ್ ನಲ್ಲಿ ‘VOTER ID’ ಪಡೆಯುವುದು ಬಹಳ ಸುಲಭ, ಜಸ್ಟ್ ಹೀಗೆ ಮಾಡಿ

ಇನ್ಮುಂದೆ ಮನೆಯಲ್ಲಿ ಕುಳಿತು ಸೆಕೆಂಡುಗಳಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡಬಹುದು. ಭಾರತದ ಚುನಾವಣಾ ಆಯೋಗವು ಹೊಸ ಸೌಲಭ್ಯವೊಂದು ಒದಗಿಸಿದೆ. ಹೊಸದಾಗಿ ವೋಟರ್ ಐಡಿ ಪಡೆದುಕೊಳ್ಳುವವರು ಯಾವುದೇ Read more…

ಆನ್ ಲೈನ್ ನಲ್ಲಿ `ವೋಟರ್ ಐಡಿ ಕಾರ್ಡ್’ ಡೌನ್ಲೋಡ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ

ಭಾರತದ ಚುನಾವಣಾ ಆಯೋಗವು ಹೊಸ ಸೌಲಭ್ಯವೊಂದು ಒದಗಿಸಿದ್ದು, ಇನ್ಮುಂದೆ ಮನೆಯಲ್ಲಿ ಕುಳಿತು ಸೆಕೆಂಡುಗಳಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡಬಹುದು. ಹೊಸ ಮತದಾರರ ಗುರುತಿನ ಚೀಟಿಗಾಗಿ ಅರ್ಜಿ Read more…

BREAKING: ಒಂದು ವೋಟಿಗೆ 2 ಸಾವಿರ ರೂ. ಕೊಡುವುದಾಗಿ ವೋಟರ್ ಐಡಿ ಸಂಗ್ರಹಿಸುತ್ತಿದ್ದ ನಾಲ್ವರು ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಸಂಗ್ರಹಿಸಿದ್ದ ನಾಲ್ವರನ್ನು ಭಾರತಿನಗರ ಠಾಣೆ ಪೊಲೀಸರು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರಿಂದ ವೋಟರ್ ಐಡಿ ಸಂಗ್ರಹಿಸುತ್ತಿದ್ದ Read more…

ಜೆಡಿಎಸ್ ಅಭ್ಯರ್ಥಿಗೆ ಬಿಗ್ ಶಾಕ್: ವೋಟರ್ ಐಡಿ ಇಲ್ಲದ ಕಾರಣ ನಾಮಪತ್ರ ತಿರಸ್ಕೃತ

ಬೆಂಗಳೂರು: ವೋಟರ್ ಐಡಿ ಇಲ್ಲದ ಕಾರಣ ಶಿವಾಜಿನಗರ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಾಫರ್ ಅಲಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಜೆಡಿಎಸ್ ಪಕ್ಷದಿಂದ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅಬ್ದುಲ್ ಜಾಫರ್ Read more…

ಮತದಾರರ ಅಂತಿಮ ಪಟ್ಟಿ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆದಿರುವ ಬೆನ್ನಲ್ಲೇ ಗುರುವಾರದಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ್ದು ಕೆಲವೊಂದು ಇಂಟ್ರೆಸ್ಟಿಂಗ್ ಮಾಹಿತಿ Read more…

ವೋಟರ್ ಐಡಿ ಅಕ್ರಮ ಕೇಸ್: ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್

ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ. ವೋಟರ್ ಐಡಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಅಮಾನತುಗೊಂಡ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶವನ್ನು Read more…

BIG NEWS: ಇಂದಿನಿಂದ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ವಿಶೇಷ ಅಭಿಯಾನ

ಇಂದಿನಿಂದ ಎರಡು ದಿನಗಳ ಕಾಲ ಕೇಂದ್ರ ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಹಾಗೂ ವಿಶೇಷ ಅಭಿಯಾನ ನಡೆಯುತ್ತಿದ್ದು, ವಿಳಾಸ ಬದಲಾವಣೆ, ತಿದ್ದುಪಡಿ, ಹೆಸರು ತೆಗೆಸಲು Read more…

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ: ಮತ್ತೊರ್ವ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮಧ್ಯವರ್ತಿ ಶಿವಕುಮಾರ್ ಬಂಧಿತ ಆರೋಪಿ. ಬಿಬಿಎಂಪಿ ಅಧಿಕಾರಿಗಳ Read more…

BIG NEWS: ಬೆಂಗಳೂರು ವೋಟರ್ ಐಡಿ ಅಕ್ರಮ: ಚಾಟಿ ಬೀಸಿದ ಕೇಂದ್ರ ಚುನಾವಣಾ ಆಯೋಗದಿಂದ ಮಹತ್ವದ ಕ್ರಮ

ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸಿಇಸಿ ಚಾಟಿ ಬೀಸಿದೆ. ವೋಟರ್ ಐಡಿ ಪರಿಷ್ಕರಣೆಗೆ ವಿಶೇಷ ಅಧಿಕಾರಿ ನೇಮಕ ಮಾಡುವಂತೆ ರಾಜ್ಯ Read more…

ವೋಟರ್ ಐಡಿ ಅಕ್ರಮ; ಪೊಲೀಸರಿಂದ ಚಿಲುಮೆ ಸಂಸ್ಥೆ ಕಚೇರಿಗಳ ಮೇಲೆ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆ ಕಚೇರಿಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಬೆಂಗಳೂರಿನ ವಿವಿಧೆಡೆ ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆಗಳ Read more…

BREAKING: ವೋಟರ್ ಐಡಿ ಅಕ್ರಮದ ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು:  ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಅವರು ಮಾಹಿತಿ ನೀಡಿದ್ದು, ಕಾಡುಗೋಡಿ, ಹಲಸೂರು Read more…

ವೋಟರ್ ಐಡಿ ಹಗರಣ: ಕಿಂಗ್ ಪಿನ್ ಸೇರಿ ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಕಿಂಗ್ ಪಿನ್ ಸೇರಿ ಮೂವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಬಂಧಿತರಾದ ಮೂವರು ಆರೋಪಿಗಳನ್ನು ಬೆಂಗಳೂರಿನ Read more…

ವಕೀಲರ ಭೇಟಿಗೆ ಬಂದಿದ್ದ ವೋಟರ್ ಐಡಿ ಅಕ್ರಮದ ಪ್ರಮುಖ ಆರೋಪಿ ಅರೆಸ್ಟ್

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರವಿಕುಮಾರ್ ನನ್ನು ಬಂಧಿಸಲಾಗಿದೆ. ಲಾಲ್ ಭಾಗ್ ಸಮೀಪ ಕಾರ್ಯಾಚರಣೆ ನಡೆಸಿದ ಪೊಲೀಸರು ಚಿಲುಮೆ ಸಂಸ್ಥೆ ಮುಖ್ಯಸ್ಥ Read more…

ವೋಟರ್ ಐಡಿ ಅಕ್ರಮದ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ಹೇಳಿಕೆ ನೀಡಿದ್ದಾರೆ. ಕೆಂಪೇಗೌಡ ಆಪ್ ಮೂಲಕ ಮಾಹಿತಿಯನ್ನು ಸಂಗ್ರಹಿಸಿ ಕೊಡುತ್ತಿದ್ದ. Read more…

BIG NEWS: ವೋಟರ್ ಐಡಿ ಅಕ್ರಮದ ಅಚ್ಚರಿ ಮಾಹಿತಿ ಬಹಿರಂಗಪಡಿಸಿದ ಬಿಜೆಪಿ

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಗೆ ಕಾರ್ಯಾದೇಶ ನೀಡಿದ್ದೇ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಲಾಗಿದೆ. 2017ರಲ್ಲಿ ಸಿದ್ದರಾಮಯ್ಯನವರ ಸರ್ಕಾರವೇ ಕಾರ್ಯಾದೇಶ ನೀಡಿದೆ. Read more…

BREAKING: ವೋಟರ್ ಐಡಿ ಅಕ್ರಮದ ಪ್ರಮುಖ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಸಹೋದರ ಕೆಂಪೇಗೌಡನನ್ನು ಬಂಧಿಸಲಾಗಿದೆ. ವೋಟರ್ ಐಡಿ ಪ್ರಕರಣದ ಪ್ರಮುಖ Read more…

ವೋಟರ್ ಐಡಿ ಹಗರಣ: ಸ್ಪೋಟಕ ದಾಖಲೆಗಳ ಸಮೇತ ಕಾಂಗ್ರೆಸ್ ವಿರುದ್ಧ ಪ್ರತ್ಯಸ್ತ್ರ ತಿರುಗಿಸಿದ ಬಿಜೆಪಿ

ಬೆಂಗಳೂರು: ವೋಟರ್ ಐಡಿ ಹಗರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜಟಾಪಟಿ ಮುಂದುವರೆದಿದೆ, ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಬಿಜೆಪಿ ಹಗರಣ ತಿರುಗಿಸಿದೆ. ಚಿಲುಮೆ ಸಂಸ್ಥೆಗೆ ಅನುಮತಿ ನೀಡಿದ್ದೇ ಕಾಂಗ್ರೆಸ್ ಎಂದು Read more…

ವೋಟರ್ ಐಡಿ ಮತ್ತು ಆಧಾರ್ ಕಾರ್ಡ್‌ಗೆ ಸಂಬಂಧಿಸಿದ ಈ ಕೆಲಸವನ್ನು ತಕ್ಷಣ ಮುಗಿಸಿ, ಇಲ್ಲದಿದ್ದರೆ ಆಗಬಹುದು ಸಮಸ್ಯೆ…!

ದೇಶದಲ್ಲಿ ಮತದಾನ ಮಾಡಲು ವೋಟರ್‌ ಐಡಿ ಕಡ್ಡಾಯ. ವೋಟರ್ ಐಡಿಯನ್ನು ಹೊರತುಪಡಿಸಿ ಗುರುತನ್ನು ತೋರಿಸಲು ಆಧಾರ್ ಕಾರ್ಡ್ ಅನ್ನು ಸಹ ಬಳಸಲಾಗುತ್ತದೆ. ಯಾಕಂದ್ರೆ ಹಲವಾರು ಸೇವೆಗಳು ಮತ್ತು ಸೌಲಭ್ಯಗಳೊಂದಿಗೆ Read more…

ಮತ್ತೊಂದು ಹಂತಕ್ಕೆ ಮತದಾರರ ಖಾಸಗಿ ಮಾಹಿತಿ ಅಕ್ರಮ ಸಂಗ್ರಹ ವಿಚಾರ: ಮಧ್ಯಾಹ್ನದೊಳಗೆ ಅಧಿಕಾರಿಗಳ ಬಂಧನಕ್ಕೆ ಡಿಕೆಶಿ ಆಗ್ರಹ

ಬೆಂಗಳೂರು: ಅಕ್ರಮವಾಗಿ ಮತದಾರರ ಖಾಸಗಿ ಮಾಹಿತಿ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಿಂದ ಇಂದು ಚುನಾವಣ ಆಯೋಗಕ್ಕೆ ದೂರು ನೀಡಲಾಗುವುದು. ಬೆಳಗ್ಗೆ 11.30 ಕ್ಕೆ ಕಾಂಗ್ರೆಸ್ ನಾಯಕರ ನಿಯೋಗ Read more…

BIG NEWS: 40% ಕಮಿಷನ್ ಸರ್ಕಾರ ಈಗ ಜನರ ಮತದಾನದ ಹಕ್ಕನ್ನೂ ಕಸಿಯುತ್ತಿದೆ; ರಣದೀಪ್ ಸುರ್ಜೇವಾಲಾ ವಾಗ್ದಾಳಿ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮಿತಿ ಮೀರಿದೆ. ರಾಜಧಾನಿ ಬೆಂಗಳೂರಿನಲ್ಲಿ ಪ್ರಜಾಪ್ರಭುತ್ವದ ಹಕ್ಕನ್ನೇ ಸರ್ಕಾರ ಕಸಿದುಕೊಳ್ಳುತ್ತಿದೆ. ಮತದಾರರ ಮಾಹಿತಿ ಸಂಗ್ರಹ ಕಳ್ಳತನ ಮಾಡುತ್ತಿದೆ ಎಂದು ಕಾಂಗ್ರೆಸ್ ರಾಜ್ಯ Read more…

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ / ಬದಲಾವಣೆ ಕುರಿತು ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 24ರ ವರೆಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, Read more…

ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಕಡ್ಡಾಯ: ಮನೆಯಲ್ಲೇ ಆಧಾರ್ ಲಿಂಕ್ ಮಾಡಲು ಇಲ್ಲಿದೆ ಮಾಹಿತಿ

ಬೆಂಗಳೂರು: ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಣೆ ಮಾಡಬೇಕೆಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ. ಭಾರತ ಚುನಾವಣೆ ಆಯೋಗದ ಆದೇಶದ ಅನ್ವಯ ಎಲ್ಲಾ ಮತದಾರರು ಆಧಾರ್ ಜೋಡಣೆ Read more…

ಆಧಾರ್ ಹೊಂದಿದ ಮತದಾರರಿಗೆ ಮುಖ್ಯ ಮಾಹಿತಿ: ಆ. 1 ರಿಂದ ವೋಟರ್ ಐಡಿ –ಆಧಾರ್ ಲಿಂಕ್ ಮಾಡಲು ಚುನಾವಣಾ ಆಯೋಗ ಅಭಿಯಾನ

ನವದೆಹಲಿ: ಆಗಸ್ಟ್ 1 ರಿಂದ ವೋಟರ್ ಐಡಿಯನ್ನು ಆಧಾರ್‌ ನೊಂದಿಗೆ ಲಿಂಕ್ ಮಾಡಲು ಅಭಿಯಾನ ಪ್ರಾರಂಭಿಸಲು ಭಾರತೀಯ ಚುನಾವಣಾ ಆಯೋಗ ಮುಂದಾಗಿದೆ. ಆಗಸ್ಟ್ 1 ರಿಂದ ಮತದಾರರ ಗುರುತಿನ Read more…

BIG NEWS: ಮತದಾರರಿಗೆ ಮುಖ್ಯ ಮಾಹಿತಿ: ವೋಟರ್ ಐಡಿಗೆ ಆಧಾರ್ ಜೋಡಣೆಗೆ ಆದೇಶ

ನವದೆಹಲಿ: ವೋಟರ್ ಐಡಿ ಜೊತೆಗೆ ಆಧಾರ್ ಜೋಡಣೆಗೆ ಆದೇಶ ಹೊರಡಿಸಲಾಗಿದೆ. ಮತದಾರರ ಗುರುತಿನ ಚೀಟಿಯ ಸಂಖ್ಯೆಯನ್ನು ಆಧಾರ್ ನಂಬರ್ ಜೊತೆ ಜೋಡಣೆ ಮಾಡುವುದು ಸೇರಿದಂತೆ ಚುನಾವಣೆ ಸುಧಾರಣೆಗೆ ಸಂಬಂಧಿಸಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...