alex Certify voter | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮತ ಚಲಾಯಿಸದವರಿಗೆ ಈ ಗ್ರಾಮದಲ್ಲಿ ಬೀಳುತ್ತೆ ದಂಡ….!

ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗಳಿಗೆ ಇನ್ನು ಕೆಲ ದಿನಗಳಲ್ಲಿಯೇ ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯ ನಡೆಸುತ್ತಿವೆ. ಅದರಲ್ಲೂ ಗುಜರಾತಿನಲ್ಲಿ ಆಡಳಿತರೂಢ ಬಿಜೆಪಿ Read more…

ಗಮನಿಸಿ: ಮತದಾರರ ಪಟ್ಟಿಯಲ್ಲಿ ನ್ಯೂನತೆಯಿದ್ದರೆ ಡಿ.8 ರೊಳಗೆ ಸರಿಪಡಿಸಿಕೊಳ್ಳಿ

ಕೇಂದ್ರ ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ವಿಳಾಸ ಬದಲಾವಣೆ, ತಿದ್ದುಪಡಿ, ಹೆಸರು ತೆಗೆಸಲು ಹಾಗೂ ಸೇರ್ಪಡೆಗೆ ಅವಕಾಶವಿದ್ದು, ಈ ಕಾರ್ಯ ನವೆಂಬರ್ 11 Read more…

ದೇಶದಲ್ಲಿದ್ದಾರೆ ನೂರು ವರ್ಷಕ್ಕೂ ಮೇಲ್ಪಟ್ಟ 2.49 ಲಕ್ಷ ಮತದಾರರು…!

ದೇಶದಲ್ಲಿ ನೂರು ವರ್ಷಕ್ಕೂ ಮೇಲ್ಪಟ್ಟ 2.49 ಲಕ್ಷ ಮತದಾರರಿದ್ದಾರೆ ಎಂಬ ಮಾಹಿತಿಯನ್ನು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೀಡಿದ್ದಾರೆ. ಪುಣೆಯಲ್ಲಿ ನಡೆದ ಮತದಾರರ ನೋಂದಣಿ ಜಾಗೃತಿ ರ್ಯಾಲಿಗೆ ಚಾಲನೆ Read more…

BIG NEWS: ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ; ಇಲ್ಲಿದೆ ವಿಶೇಷ ನೋಂದಣಿ ಅಭಿಯಾನದ ದಿನಾಂಕ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ದಿನಾಂಕ ನವೆಂಬರ್ 9 ರಿಂದ ಡಿಸೆಂಬರ್ 12ರವರೆಗೆ ನಡೆಸಲಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಬದಲಾವಣೆ ಮಾಡಬಯಸಿದಲ್ಲಿ ಸಾರ್ವಜನಿಕರು ಇದರ Read more…

ಆಧಾರ್ ಹೊಂದಿದ ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಆ.1 ರಿಂದ ಮತದಾರರ ಪಟ್ಟಿಗೆ ಆಧಾರ್ ಜೋಡಣೆ

ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವವರು ಆಧಾರ್ ಸಂಖ್ಯೆಯನ್ನು ಮತದಾರರ ನೋಂದಣಾಧಿಕಾರಿಗೆ ನಮೂನೆ Read more…

ಮತದಾರರಿಗೆ ಮುಖ್ಯ ಮಾಹಿತಿ: ವೋಟರ್ ಐಡಿಗೆ ಆಧಾರ್ ಜೋಡಣೆಗೆ ಇಂದು ವಿಧೇಯಕ ಮಂಡನೆ

ನವದೆಹಲಿ: ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡುವ ವಿಧೇಯಕವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಇಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಚುನಾವಣಾ ಕಾನೂನು Read more…

ಮತದಾನ ಸುಧಾರಣೆಗೆ ಮೋದಿ ಸರ್ಕಾರದ ಮಹತ್ವದ ಹೆಜ್ಜೆ; ವೋಟರ್ ಐಡಿಗೆ ಆಧಾರ್ ಲಿಂಕ್ ಸೇರಿ ಹಲವು ಕ್ರಮ

ನವದೆಹಲಿ: ಚುನಾವಣಾ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಚುನಾವಣಾ ಪ್ರಕ್ರಿಯೆ ಸುಧಾರಿಸಲು ಪ್ರಮುಖ ತಿದ್ದುಪಡಿಗಳನ್ನು ತರಲಾಗುತ್ತಿದೆ ಎಂದು ಸರ್ಕಾರ ಇಂದು ತಿಳಿಸಿದೆ. ಮತದಾರರ ಪಟ್ಟಿಯನ್ನು ಬಲಪಡಿಸಲು, ಮತದಾನ ಪ್ರಕ್ರಿಯೆಯಲ್ಲಿ Read more…

ಮತ ಸೆಳೆಯಲು ತಿರುಪತಿ ಲಡ್ಡು ಜೊತೆಗೆ 7500 ರೂ. ಹಣ…! ಖಾತ್ರಿಗಾಗಿ ದೇವರ ಫೋಟೋ ಮುಟ್ಟಿ ಆಣೆ ಪ್ರಮಾಣ

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆಯ ಕಣ ರಂಗೇರಿದೆ. ಅಭ್ಯರ್ಥಿಗಳು ಗೆಲ್ಲಲು ಹರಸಾಹಸ ಪಡುತ್ತಿದ್ದಾರೆ. ಚಿಂತಕರ ಚಾವಡಿ ಎಂದೇ ಕರೆಯಿಸಿಕೊಳ್ಳುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸದ್ಯ ಹಣದ ಹೊಳೆಯೇ Read more…

ಮತದಾರರ ಗುರುತಿನ ಚೀಟಿ ಕಳೆದಿದ್ಯಾ….? ಚಿಂತೆ ಬೇಡ ಸುಲಭವಾಗಿ ಪಡೆಯಲು ಇಲ್ಲಿದೆ ಮಾಹಿತಿ

ಮತದಾರರ ಗುರುತಿನ ಚೀಟಿ, ಮತದಾನದ ಮಾಡಲು ಮಾತ್ರವಲ್ಲ ಸರ್ಕಾರಿ ಸೇವೆಗಳನ್ನು ಪಡೆಯುವ ವೇಳೆ ದಾಖಲೆ ರೂಪದಲ್ಲಿ ಅವಶ್ಯಕ. ಕೆಲವೊಮ್ಮೆ ಮತದಾರರ ಗುರುತಿನ ಚೀಟಿ ಕಳೆದು ಹೋಗುತ್ತದೆ. ಇದಕ್ಕೆ ಚಿಂತಿಸುವ Read more…

ಹಣ ಹಂಚಲು ಬಂದವನಿಗೆ ಚಪ್ಪಲಿಯಿಂದ ಹೊಡೆದ ಗ್ರಾಮಸ್ಥರು

ಚುನಾವಣೆ ಎಂದರೆ ಹಣ – ಹೆಂಡ ಹಂಚುವುದು ಎಂಬಂತಾಗಿದೆ. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲೂ ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದೆಲ್ಲದರ ಮಧ್ಯೆ Read more…

ಉಪ ಚುನಾವಣೆ ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ವೋಟರ್ ಐಡಿ ಇಲ್ಲದಿದ್ರೆ ಈ ದಾಖಲೆ ತೋರಿಸಿ ಮತ ಹಾಕಿ

ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ಚುನಾವಣಾ ಆಯೋಗ ನೀಡಿರುವ ಭಾವಚಿತ್ರವಿರುವ ಮತದಾರರ ಚೀಟಿಯನ್ನು ಚುನಾವಣೆ ವೇಳೆಯಲ್ಲಿ ಮತದಾರರ ಗುರುತಿಗೆ Read more…

ಮತದಾರರನ್ನು ಸೆಳೆಯಲು ಗಾಡಿ ಎಳೆದ ಸಂಸದ…!

ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಎರಡು ಹಂತದ ಮತದಾನ ಮುಕ್ತಾಯಗೊಂಡಿದೆ. ಇನ್ನೂ ಆರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಗೆಲುವಿಗಾಗಿ ಎಲ್ಲ ಪಕ್ಷಗಳು ಬಿರುಸಿನ ಪ್ರಚಾರ ಕೈಗೊಂಡಿವೆ. Read more…

‘ಮತಗಟ್ಟೆ’ಯಲ್ಲಿದ್ದದ್ದು 90 ಮತ ಆದರೆ ಚಲಾವಣೆಯಾಗಿದ್ದು ಮಾತ್ರ 181

ಚುನಾವಣೆಗಳಲ್ಲಿ ಅಕ್ರಮ ನಡೆಯುವುದು ಸಾಮಾನ್ಯ ಸಂಗತಿ ಎಂಬಂತಾಗಿದೆ. ಮತದಾರರನ್ನು ಸೆಳೆಯಲು ಹಣ, ಹೆಂಡ, ಚಿನ್ನ-ಬೆಳ್ಳಿ ಹೀಗೆ ಆಮಿಷಗಳನ್ನು ಅಭ್ಯರ್ಥಿಗಳು ಒಡ್ಡುತ್ತಾರೆ. ಆದರೆ ಇಲ್ಲೊಂದು ವಿಶೇಷ ಪ್ರಕರಣ ನಡೆದಿದೆ. ಅಸ್ಸಾಂ Read more…

ಪಕ್ಷೇತರ ಅಭ್ಯರ್ಥಿ ನೀಡಿರುವ ‘ಭರವಸೆ’ ನೋಡಿ ಬೆಚ್ಚಿಬಿದ್ದ ಮತದಾರರು…!

ಚುನಾವಣೆ ಸಂದರ್ಭದಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ವಿವಿಧ ಭರವಸೆಗಳನ್ನು ನೀಡುವುದು ಸಾಮಾನ್ಯ ಸಂಗತಿ. ಆದರೆ ಚುನಾವಣೆ ಮುಗಿದ ಬಳಿಕ ಬಹುಪಾಲು ಭರವಸೆಗಳು ಈಡೇರದೆ ಮರೀಚಿಕೆಯಾಗಿಯೇ ಉಳಿಯುತ್ತದೆ ಎಂಬುದು Read more…

ಮೊಬೈಲ್ ನಲ್ಲೇ ʼವೋಟರ್’ ಐಡಿ ಲಭ್ಯ: ಡೌನ್ಲೋಡ್ ಮಾಡುವ ಕುರಿತು ಇಲ್ಲಿದೆ ಮಾಹಿತಿ

ಸಾರ್ವಜನಿಕರ ಅನುಕೂಲಕ್ಕಾಗಿ ಭಾರತೀಯ ಚುನಾವಣಾ ಆಯೋಗ ಡಿಜಿಟಲ್ ಮತದಾರರ ಗುರುತಿನ ಚೀಟಿ ಸೇವೆ ಶುರು ಮಾಡಿದೆ. ಇನ್ಮುಂದೆ ಮತದಾರರ ಗುರುತಿನ ಚೀಟಿ ಮುದ್ರಿಸುವ ಅಗತ್ಯವಿಲ್ಲ. ಮೊಬೈಲ್ ನಲ್ಲಿಯೇ ಮತದಾರರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...