alex Certify Voters | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ‘ಪ್ರಜಾಪ್ರಭುತ್ವದ ಹಬ್ಬ’ ಚುನಾವಣೆಯಲ್ಲಿ ‘ಮತ ಚಲಾಯಿಸಿ’: ಪ್ರಧಾನಿ ಮೋದಿ ಮನವಿ

ನವದೆಹಲಿ: ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಉತ್ಸಾಹದಿಂದ ಮತ ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ. ಜಾರ್ಖಂಡ್ ನಲ್ಲಿ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ಆರಂಭವಾಗಿದೆ. ವಿವಿಧ ರಾಜ್ಯಗಳಲ್ಲಿ Read more…

ಮತದಾರರಿಗೆ ಚುನಾವಣಾ ಆಯೋಗದಿಂದ ಗುಡ್ ನ್ಯೂಸ್: ಹೆಸರು ಸೇರ್ಪಡೆ, ತಿದ್ದುಪಡಿ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 28 ರವರೆಗೆ ಸಲ್ಲಿಸಬಹುದಾಗಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ ಕಲ್ಪಿಸಿದ್ದು, Read more…

ಉಪಚುನಾವಣೆ ಮತದಾನ ಕೊನೆಗೊಳ್ಳುವ 48 ಗಂಟೆಗಳ ಕಾಲ ಪ್ರತಿಬಂಧಕಾಜ್ಞೆ ಜಾರಿ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024 ರ ಹಿನ್ನಲೆಯಲ್ಲಿ ನ.13 ರಂದು ಮತದಾನ ನಡೆಯಲಿದ್ದು, ಮತದಾನ ಕೊನೆಗೊಳ್ಳುವ 48 ಗಂಟೆಗಳ ಅಂದರೆ ನ.11 ರ ಸಂಜೆ 06 ಗಂಟೆಯಿಂದ ನ.14 Read more…

ಮತದಾರರಿಗೆ ಲುಲು ಮಾಲ್ ಗಿಫ್ಟ್ ಕೂಪನ್ ಹಂಚಿ ಕಾಂಗ್ರೆಸ್ ಅಕ್ರಮ: HDK ಆರೋಪ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಲುಲು ಮಾಲ್ ಗಿಫ್ಟ್ ಕೂಪನ್ ಗಳನ್ನು ಮತದಾರರಿಗೆ ಹಂಚಿಕೊಂಡು ಚುನಾವಣಾ ಆಕ್ರಮ ನಡೆಸಲು ಕಾಂಗ್ರೆಸ್ ಮುಂದಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. Read more…

ಮತದಾರರಿಗೆ ಗುಡ್ ನ್ಯೂಸ್: ಹೆಸರು ಸೇರ್ಪಡೆ, ತಿದ್ದುಪಡಿ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 29 ರಂದು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 28 ರವರೆಗೆ ಸಲ್ಲಿಸಬಹುದಾಗಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿ Read more…

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಶೇ. 97.91 ರಷ್ಟು ಮತದಾನ

ಮಂಗಳೂರು: ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನದ ಉಪ ಚುನಾವಣೆ ಸೋಮವಾರ ದಕ್ಷಿಣ ಕನ್ನಡ ಮತ್ತು Read more…

ಇಂದು ಬೆಳಿಗ್ಗೆ 8ರಿಂದ ವಿಧಾನ ಪರಿಷತ್ ಉಪಚುನಾವಣೆ ಮತದಾನ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆ ಮತದಾನ ಇಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು Read more…

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಅಕ್ಟೋಬರ್ ನಲ್ಲಿ ಮುಹೂರ್ತ ಫಿಕ್ಸ್

ಮುಂಬೈ: ನಿಗದಿತ ಸಮಯದಲ್ಲೇ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದೆ. ಅಕ್ಟೋಬರ್ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ದಿನಾಂಕ ಘೋಷಣೆ ಆಗಬಹುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ Read more…

ಮೇಲ್ಮನೆ ಚುನಾವಣೆ ಮತದಾರರಿಗೆ ಮತದಾನ ಮಾಡುವ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ವಿಧಾನ ಪರಿಷತ್ತಿನ ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈರುತ್ಯ ಪದವೀಧರ, ಆಗ್ನೇಯ ಶಿಕ್ಷಕರ, ನೈರುತ್ಯ Read more…

ವಿಧಾನ ಪರಿಷತ್ ಚುನಾವಣೆ ಮತದಾರರಿಗೆ ಗುಡ್ ನ್ಯೂಸ್

ದಾವಣಗೆರೆ: ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3 ರಂದು ಚುನಾವಣೆ ನಡೆಯುತ್ತಿದ್ದು, ಮತದಾರರ ಸಹಾಯಕ್ಕೆ ಸಹಾಯವಾಣಿ ಸ್ಥಾಪಿಸಲಾಗಿದೆ. ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿನ ಆಗ್ನೇಯ Read more…

ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಲು ಗುರುತಿನ ಚೀಟಿ ಇಲ್ಲದಿದ್ದಲ್ಲಿ ಈ ದಾಖಲೆ ತೋರಿಸಿ ಮತ ಹಾಕಿ

ಬೆಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಪರಿಷತ್ತಿಗೆ  ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಂದ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಜೂನ್ 3 ರಂದು Read more…

ವಿಧಾನ ಪರಿಷತ್ ಚುನಾವಣೆ: ಮತದಾರರಿಗೆ ವೋಟರ್ ಸ್ಲಿಪ್ ವಿತರಣೆಗೆ ಸೂಚನೆ

ದಾವಣಗೆರೆ: ಜೂನ್ 3 ರಂದು ರಾಜ್ಯ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವುದರಿಂದ Read more…

ಮತದಾನ ಮಾಡಿದವರಿಗೆ ವಿಶೇಷ ಕೊಡುಗೆ: ಪ್ರಯೋಗಾಲಯ ಶುಲ್ಕದಲ್ಲಿ ರಿಯಾಯಿತಿ

ಶಿವಮೊಗ್ಗ: ನಂಜಪ್ಪ ಆಸ್ಪತ್ರೆಗಳ ಸಮೂಹದಿಂದ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಸಾರ್ವಜನಿಕರಿಗೆ ವಿಶೇಷ ಕೊಡುಗೆ ಘೋಷಿಸಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಿದವರಿಗೆ ಲ್ಯಾಬ್ ಪರೀಕ್ಷೆಗಳ ಮೇಲೆ ಶೇಕಡ 25ರಷ್ಟು Read more…

ಬಹಿರಂಗ ಪ್ರಚಾರ ಕೊನೆ ದಿನ 14 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಭಾನುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕೊನೆ ಕ್ಷಣದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿರುವ ಬಿಜೆಪಿ Read more…

ಮತದಾನ ಮಾಡಲು ಊರಿಗೆ ಹೊರಟವರಿಗೆ ಬಸ್ ಟಿಕೆಟ್ ದರ ಏರಿಕೆ ಶಾಕ್

ಬೆಂಗಳೂರು: ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ನಡೆದಿದ್ದು, ರಾಜ್ಯದ ದಕ್ಷಿಣ ಕರ್ನಾಟಕ ಭಾಗದ Read more…

ಲೋಕಸಭೆ ಚುನಾವಣೆ ಮತದಾರರಿಗೆ ಉಚಿತ ವಿಮಾನ ಟಿಕೆಟ್ ಆಫರ್

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ ಬರುವ ಭಟ್ಕಳದ ಜನರಿಗೆ ಉಚಿತ ವಿಮಾನ ಟಿಕೆಟ್ ನೀಡುವುದಾಗಿ ಅನೇಕ ಮುಸ್ಲಿಂ Read more…

ಮಾದರಿಯಾದ ಗ್ರಾಮಸ್ಥರು: ಶೇ. 100ರಷ್ಟು ಮತದಾನ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇಕಡ 100ರಷ್ಟು ಮತದಾನವಾಗಿದೆ. ಈ ಗ್ರಾಮದ ಜನ ಅಧಿಕಾರಿಗಳಿಗೆ ನೀಡಿದ ಮಾತಿನಂತೆ ಶೇಕಡ 100ರಷ್ಟು ಮತದಾನ ಮಾಡಿದ್ದಾರೆ. ಅಧಿಕಾರಿಗಳು Read more…

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯಲಿದ್ದು, 226 ಪುರುಷ ಅಭ್ಯರ್ಥಿಗಳು, 21 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ 14, ಬಿಜೆಪಿ Read more…

ಮತ ಚಲಾಯಿಸುವ ಹಿರಿಯ ನಾಗರಿಕರು ವಿಕಲಚೇತನರಿಗೆ RAPIDO ಉಚಿತ ಸೇವೆ

ನವದೆಹಲಿ: ದೇಶದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ಮತ ಚಲಾಯಿಸುವ ಹಿರಿಯ ನಾಗರಿಕರು, ವಿಕಲಚೇತನರಿಗೆ ರ್ಯಾಪಿಡೋ ಉಚಿತ ಸೇವೆ ನೀಡುವುದಾಗಿ ತಿಳಿಸಿದೆ. ಟ್ಯಾಕ್ಸಿ Read more…

ಮತದಾರರಿಗೆ ಆಮಿಷ ಆರೋಪ: ಡಿ. ಸುಧಾಕರ್ ವಿರುದ್ಧ ಕೇಸ್ ದಾಖಲು

ಚಿತ್ರದುರ್ಗ: ಮತದಾರರಿಗೆ ಆಮಿಷವೊಡ್ಡಿದ ಆರೋಪದ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಏಪ್ರಿಲ್ 14ರಂದು ನಾಯಕನಹಟ್ಟಿಯಲ್ಲಿ ನಡೆದ ಕಾಂಗ್ರೆಸ್ Read more…

ದೇಶದ ಚುನಾವಣೆ ಇತಿಹಾಸದಲ್ಲೇ ಮೊದಲ ಬಾರಿಗೆ ಮದ್ಯದ ದರ ಕಡಿಮೆ ಮಾಡುವುದಾಗಿ ಘೋಷಣೆ ಮಾಡಿದ ಟಿಡಿಪಿ

ಅಮರಾವತಿ: ದೇಶದ ಚುನಾವಣೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜಕೀಯ ಪಕ್ಷವೊಂದು ಕಡಿಮೆ ದರದಲ್ಲಿ ಗುಣಮಟ್ಟದ ಮದ್ಯ ಸರಬರಾಜು ಮಾಡುವುದಾಗಿ ಘೋಷಿಸಿದೆ. ಆಂಧ್ರಪ್ರದೇಶ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ತೆಲುಗು Read more…

ಕುಕ್ಕರ್, ಫ್ಯಾನ್ ಸೇರಿ ಮತದಾರರಿಗೆ 5 ವಸ್ತುಗಳು ಗಿಫ್ಟ್

ರಾಮನಗರ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಿಗರು ನೀಡಿದ್ದ ಗಿಫ್ಟ್ ಕಾರ್ಡ್ ಗೆ ಪ್ರತಿಯಾಗಿ ಮತದಾರರಿಗೆ ಗಿಫ್ಟ್ ಬಾಕ್ಸ್ ಗಳನ್ನು ತಲುಪಿಸಲಾಗುತ್ತಿದೆ. ರಾಮನಗರ ಜಿಲ್ಲೆಯ ಕುದೂರು ಗ್ರಾಮದ ಮತದಾರರಿಂದ Read more…

ಶಿಕ್ಷಕರ ಕ್ಷೇತ್ರ ಉಪಚುನಾವಣೆ ಮತದಾರರಿಗೆ ಬಲಗೈ ಮಧ್ಯದ ಬೆರಳಿಗೆ ಅಳಿಸಲಾಗದ ಶಾಯಿ

ಬೆಂಗಳೂರು: ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಉಪಚುನಾವಣೆ ನಡೆಯಲಿದ್ದು, ಬೆಂಗಳೂರು ನಗರ ಜಿಲ್ಲಾ Read more…

ತೆರಿಗೆ ಹಣ ಅಧಿಕಾರ ಲಾಲಸೆಗೆ ದುರ್ಬಳಕೆ: ಉಚಿತ ಗ್ಯಾರಂಟಿ ಆಮಿಷ ನಿರ್ಬಂಧ ಕೋರಿ ಪಿಐಎಲ್: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮತದಾರರಿಗೆ ಉಚಿತ ಗ್ಯಾರಂಟಿ ಆಮಿಷ ನಿರ್ಬಂಧ ಕೋರಿ ಪಿಐಎಲ್ ಸಲ್ಲಿಸಲಾಗಿದೆ. ಬ್ರಿಗೇಡಿಯರ್ ರವಿ ಮುನಿಸ್ವಾಮಿ ಮತ್ತಿತರರು ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಇದೇ ಮನವಿಯ ವಿಚಾರಣೆ ಬಾಕಿ Read more…

ಗಮನಿಸಿ : ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಂದು ಕೊನೆಯ ದಿನ

ಬೆಂಗಳೂರು : ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕಳೆದ ಸೆಪ್ಟೆಂಬರ್ 30 ರಿಂದಲೇ ಪ್ರಾರಂಭವಾಗಿದ್ದು, ನವೆಂಬರ್ 6 ರ ಇಂದು ಕೊನೆಯ ದಿನವಾಗಿದೆ.  ಆದರೆ ನಿರೀಕ್ಷಿತ Read more…

20 ರೂ. ಕೊಟ್ಟರೆ 2 ಸಾವಿರ ರೂ.: ಚುನಾವಣೆಯಲ್ಲಿ ಹವಾಲಾ ಮಾದರಿ ಹಣ ಹಂಚಿಕೆ

ಬೆಂಗಳೂರು: ಹವಾಲಾ ರೀತಿ ಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚಲು ಯತ್ನಿಸಿದ ಆರೋಪದ ಮೇರೆಗೆ ಬೆಂಗಳೂರಿನ ಗಾಂಧಿನಗರದ ಪಕ್ಷೇತರ ಅಭ್ಯರ್ಥಿ ಮಾಜಿ ಸಚಿವ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಹಾಗೂ ಅವರ Read more…

ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಕೋಟಿ ಕೋಟಿ ಹಣ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ 1.9 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ. ಚುನಾವಣೆಯಲ್ಲಿ ಮತದಾರರಿಗೆ ಹಣವನ್ನು ಹಂಚಲು ತರಲಾಗಿತ್ತು ಎಂಬ ಮಾಹಿತಿ ದೊರೆತಿದ್ದು, ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಅಕ್ಕಿಪೇಟೆಯ Read more…

BIG NEWS: ಮತದಾನ ಮಾಡಿದವರಿಗೆ ಹೋಟೆಲ್ ನಲ್ಲಿ ಉಚಿತ ಉಪಹಾರ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಬೆಂಗಳೂರಿನ ಹೋಟೆಲ್ ಒಂದರಲ್ಲಿ ಮತದಾನ ಮಾಡಿದವರಿಗೆ ಉಚಿತ ಉಪಹಾರ ನೀಡಲಾಗುತ್ತಿರುವುದು ವಿಶೇಷ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೊಟೆಲ್ ಮತದಾನ Read more…

ಮನೆ ಮನೆ ಪ್ರಚಾರದೊಂದಿಗೆ ಮತದಾರರ ಮನವೊಲಿಕೆಗೆ ಅಂತಿಮ ಕಸರತ್ತು

ಬೆಂಗಳೂರು: ಮೇ 10 ರಂದು ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ರಾಜ್ಯದಲ್ಲಿ ಬಹಿರಂಗ ಚುನಾವಣಾ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ. ರಾಜ್ಯದಲ್ಲಿ ಸಭೆ, ಸಮಾರಂಭ, ಉತ್ಸವ, Read more…

ಮತದಾರರಿಗೆ ಹಣ ಹಂಚುತ್ತಿದ್ದವರು ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಭಾಸ್ಕರ್ ಮತ್ತು ಪ್ರಿನ್ಸ್ ಅವರು ಶಿವಾಜಿನಗರದಲ್ಲಿ ಹಣ ಹಂಚುತ್ತಿದ್ದ ವೇಳೆ ದಾಳಿ ಮಾಡಿ 7.60 ಲಕ್ಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...