alex Certify Voting | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 14 ಕ್ಷೇತ್ರಗಳಲ್ಲಿ ಈವರೆಗೆ ಶೇ.9.21ರಷ್ಟು ಮತದಾನ; ದಕ್ಷಿಣ ಕನ್ನಡದಲ್ಲಿ ಅತಿಹೆಚ್ಚು ವೋಟಿಂಗ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಬೆಳಿಗ್ಗೆ 9 ಗಂಟೆಯವರೆಗೆ 14 ಕ್ಷೇತ್ರಗಳಲ್ಲಿ ಶೇಕಡಾ 9.21ರಷ್ಟು ಮತದಾನವಾಗಿದೆ. ದಕ್ಷಿಣ Read more…

BIG NEWS: ಒಂದೇ ಕುಟುಂಬದ 90 ಸದಸ್ಯರಿಂದ ಮತದಾನ

ಚಿಕ್ಕಬಳ್ಳಾಪುರ: ಲೋಕಸಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಬಿರು ಬಿಸಿಲಿನ ನಡುವೆಯೂ ಮತದಾರರು ಉತ್ಸಾಹದಲ್ಲಿಯೇ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ Read more…

BIG NEWS: ಬೆಂಗಳೂರಿನಲ್ಲಿ ಮತದಾನ ಮಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ಚುರುಕುಗೊಂಡಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ Read more…

BIG NEWS: ಮತಗಟ್ಟೆಗೆ ಬಂದು ಮತದಾನ ಮಾಡಿದ 101 ವರ್ಷದ ಅಜ್ಜಿ

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಮತದಾರರು ಉತ್ಸಾಹದಲ್ಲಿಯೇ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ Read more…

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಲು ಮೋದಿ ಕರೆ: ಕನ್ನಡದಲ್ಲೇ ಟ್ವೀಟ್

ನವದೆಹಲಿ: ರಾಜ್ಯದ 14 ಲೋಕಸಭೆ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯುತ್ತಿದೆ.  ರಾಜ್ಯದ 14 ಕ್ಷೇತ್ರಗಳು ಸೇರಿ ದೇಶದ 88 ಕ್ಷೇತ್ರಗಳಲ್ಲಿ(ಎರಡನೇ ಹಂತದಲ್ಲಿ) ಇಂದು Read more…

ಸಿದ್ದಲಿಂಗ ಶ್ರೀ, ಸುಧಾಮೂರ್ತಿ, ಸುಧಾಕರ್, ನಟ ಗಣೇಶ್ ಮತದಾನ: ಪುತ್ರನ ಮದುವೆ ನಡುವೆಯೂ ಮತ ಹಾಕಿದ ಗೋಪಾಲಯ್ಯ ದಂಪತಿ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ  ಲೋಕಸಭೆ ಚುನಾವಣೆಗೆ ಮತದಾನ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ, ತುಮಕೂರಿನಲ್ಲಿ ಸಿದ್ದಲಿಂಗ ಶ್ರೀಗಳು ಮತದಾನ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇನ್ಫೋಸಿಸ್ ನಾರಾಯಣ Read more…

ಲೋಕಸಭೆ ಚುನಾವಣೆ ಮತದಾನ ಹಿನ್ನೆಲೆ ಶುಕ್ರವಾರ ನಮಾಜ್ ಸಮಯ ಬದಲಾವಣೆ

ಮಂಗಳೂರು: ಲೋಕಸಭೆ ಚುನಾವಣೆಗೆ ಶುಕ್ರವಾರ ಮತದಾನ ನಡೆಯುವುದರಿಂದ ಮತ ಚಲಾವಣೆಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಸೀದಿಗಳಲ್ಲಿ ನಮಾಜ್ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಶುಕ್ರವಾರ ಮುಸ್ಲಿಮರು ಮಸೀದಿಗೆ ತೆರಳಿ Read more…

ಮತದಾರರಿಗೆ ಮುಖ್ಯ ಮಾಹಿತಿ: ವೋಟ್ ಮಾಡಲು ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಈ ದಾಖಲೆ ತೋರಿಸಿ ಮತ ಹಾಕಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನ ಮಾಡಲು ಮತದಾರರ ಗುರುತಿನ ಚೀಟಿ ತೆಗೆದುಕೊಂಡು ಹೋಗಬೇಕಿದೆ. ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಪರ್ಯಾಯ ದಾಖಲೆಗಳನ್ನು ತೋರಿಸಿ ಮತದಾನ Read more…

ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಗೆ 30,602 ಮತಗಟ್ಟೆ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. 14 ಕ್ಷೇತ್ರಗಳಲ್ಲಿ ಮತದಾನ ನಾಳೆ ನಡೆಯಲಿದ್ದು, ಚುನಾವಣಾ ಕಾರ್ಯಕ್ಕೆ Read more…

BREAKING NEWS: ಲೋಕಸಭಾ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ; ಅಭ್ಯರ್ಥಿಗಳಿಗೆ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದ್ದು, ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ Read more…

BIG NEWS: ಲೋಕಸಭಾ ಚುನಾವಣೆ: ಏಪ್ರಿಲ್ 26 ಮತದಾನದ ದಿನ ರಾಜ್ಯದಲ್ಲಿ ಯಾರಿಗೆಲ್ಲ ರಜೆ?

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಕರ್ನಾಟಕದ ದಕ್ಷಿಣ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಎಲ್ಲರೂ ಮತದಾನ Read more…

BIG NEWS: ಮತದಾನ ಮಾಡಿದವರಿಗೆ ಹೋಟೆಲ್ ಗಳಲ್ಲಿ ಉಚಿತ ಊಟ: ಹೈಕೋರ್ಟ್ ಅನುಮತಿ

ಬೆಂಗಳೂರು: ಲೋಕಸಭಾ ಚುನಾವಣೆ ಮತದಾನಕ್ಕೆ ರಾಜ್ಯದಲ್ಲಿ ಕ್ಷಣ ಗಣನೆ ಆರಂಭವಾಗಿದೆ. ವೋಟ್ ಮಾಡಿ ಬಂದವರಿಗೆ ಉಚಿತ ಊಟ ನೀಡಲು ಬೆಂಗಳೂರಿನ ಹೋಟೆಲ್ ಅಸೊಸಿಯೇಷನ್ ಸದಸ್ಯರಿಗೆ ಕರ್ನಾಟಕ ಹೈಕೋರ್ಟ್ ಅನುಮತಿ Read more…

BIG NEWS: ಲೋಕಸಭಾ ಚುನಾವಣೆ: ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ; ಯಾವ ಯಾವ ಕ್ಷೇತ್ರಗಳಲ್ಲಿ ವೋಟಿಂಗ್? ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಹಾಗೂ ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಇನ್ನೊಂದು ದಿನ ಬಾಕಿ ಇದೆ. ಮತದಾನಕ್ಕಾಗಿ ಚುನಾವಣ ಆಯೋಗ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಕರ್ನಾಟಕದ Read more…

ಮೊದಲ ಹಂತದ ಲೋಕಸಭೆ ಚುನಾವಣೆ: 102 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯ: ಪಶ್ಚಿಮ ಬಂಗಾಳದಲ್ಲಿ ದಾಖಲೆಯ ಮತದಾನ

ನವದೆಹಲಿ: ಮೊದಲ ಹಂತದ ಲೋಕಸಭೆ ಚುನಾವಣೆಗೆ ಇಂದು 102 ಕ್ಷೇತ್ರಗಳಲ್ಲಿ ನಡೆದ ಮತದಾನ ಮುಕ್ತಾಯವಾಗಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ದಾಖಲೆಯ ಮತದಾನವಾಗಿದೆ. ಶೇಕಡ 77.57ರಷ್ಟು ಮತದಾನವಾಗಿದೆ. 21 Read more…

ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ನಡೆಯುವ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಗುರುವಾರ ಸಂಸದರಾದ ಬಿ.ವೈ. ರಾಘವೇಂದ್ರ, ಉಮೇಶ್ ಜಾಧವ್ ಸೇರಿ 93 ಅಭ್ಯರ್ಥಿಗಳು Read more…

ದೇಶದ 21 ರಾಜ್ಯಗಳ 102 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಲೋಕಸಭೆ ಚುನಾವಣೆಗೆ ಮತದಾನ

ನವದೆಹಲಿ: ಸಾರ್ವತ್ರಿಕ ಲೋಕಸಭೆ ಚುನಾವಣೆ 7 ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ 102 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. 21 ರಾಜ್ಯಗಳಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಲಿದೆ. Read more…

ಮತದಾನ ಮಾಡಿದ ಬೆನ್ನಲ್ಲೇ ಕೊನೆಯುಸಿರೆಳೆದ ವೃದ್ಧೆ

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ವಯೋವೃದ್ಧರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹೀಗೆ ಮನೆಯಿಂದಲೇ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಉಡುಪಿ ಜಿಲ್ಲೆ ಬ್ರಹ್ಮಾವರ Read more…

ನಗದು, ಚಿನ್ನ, ಮದ್ಯ ಸೇರಿ 345 ಕೋಟಿ ರೂ. ಮೌಲ್ಯದ ವಸ್ತು ಜಪ್ತಿ

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ಇದುವರೆಗೆ ನಗದು, ಚಿನ್ನಾಭರಣ, ಮದ್ಯ ಸೇರಿ 345 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇವುಗಳಲ್ಲಿ Read more…

ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನ ಹಿನ್ನಲೆ ಶಾಲಾ, ಕಾಲೇಜುಗಳಿಗೆ ರಜೆ

ನವದೆಹಲಿ: 2024 ರ ಲೋಕಸಭಾ ಚುನಾವಣೆಯನ್ನು ನಡೆಸಲು ಭಾರತೀಯ ಚುನಾವಣಾ ಆಯೋಗವು(ಇಸಿಐ) ಸಿದ್ಧವಾಗಿದೆ. ವೇಳಾಪಟ್ಟಿಯ ಪ್ರಕಾರ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 19 Read more…

ರಾಜ್ಯದ 14 ಕ್ಷೇತ್ರಗಳಲ್ಲಿ ನಾಮಪತ್ರ ವಾಪಸ್ ಗೆ ಇಂದು ಕೊನೆ ದಿನ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದೆ. ಕಳೆದ ಗುರುವಾರದವರೆಗೆ ನಾಮಪತ್ರ ಸಲ್ಲಿಸಲು ಕೊನೆಯ Read more…

ತಪ್ಪದೇ ‘ಮತದಾನ’ ಮಾಡಿ ಎಂದು ಮಕ್ಕಳಿಂದ ಪೋಷಕರಿಗೆ ಪತ್ರ

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಜೊತೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿವೆ. ಪ್ರಜಾಪ್ರಭುತ್ವದ ದೊಡ್ಡ ಹಬ್ಬವೆಂದೇ ಪರಿಗಣಿಸಲ್ಪಡುವ ಚುನಾವಣಾ ಸಂದರ್ಭದಲ್ಲಿ ರಾಜಕೀಯದ ಪಕ್ಷಗಳು Read more…

BIG NEWS: ಮತದಾನ ಜಾಗೃತಿ: ರಮೇಶ್ ಅರವಿಂದ್, ನೀತು ವನಜಾಕ್ಷಿ ಸೇರಿದಂತೆ ನಾಲ್ವರು ರಾಯಭಾರಿಗಳಾಗಿ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕ್ಷೇತ್ರಗಳ ನಾಲ್ವರು ಗಣ್ಯರನ್ನು ರಾಯಭಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ Read more…

ಏ. 26, ಮೇ 7 ರಂದು ಮತದಾನ ದಿನ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ನಡೆಯುವ ದಿನಗಳಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರ ಏಪ್ರಿಲ್ 26 ಮತ್ತು ಮೇ 7ರಂದು ತಲಾ 14 Read more…

ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ಏಪ್ರಿಲ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. Read more…

ನಾಳೆಯಿಂದ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 4 ನಾಮಪತ್ರ Read more…

BREAKING NEWS: ರಾಜ್ಯಸಭಾ ಚುನಾವಣೆ: ಈವರೆಗೆ 102 ಶಾಸಕರಿಂದ ಮತದಾನ

ಬೆಂಗಳೂರು: ರಾಜ್ಯಸಭಾ ಚುನಾವಣಾ ಮತದಾನ ಪ್ರಕ್ರಿಯೆ ಚುರುಕುಗೊಂಡಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಈವರೆಗೆ Read more…

BIG NEWS: ರಾಜ್ಯಸಭಾ ಚುನಾವಣೆ; ಈವರೆಗೆ 39 ಶಾಸಕರಿಂದ ಮತದಾನ; ಹೋಟೆಲ್ ನಿಂದ ಬಸ್ ನಲ್ಲಿ ಆಗಮಿಸಿದ ಕಾಂಗ್ರೆಸ್ ಶಾಸಕರು

ಬೆಂಗಳೂರು: ರಾಜ್ಯಸಭಾ ಚುನಾವಣಾ ಮತದಾನ ಪ್ರಕ್ರಿಯೆ ಚುರುಕುಗೊಂಡಿದ್ದು, ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಈವರೆಗೆ 39 ಶಾಸಕರು ತಮ್ಮ Read more…

BREAKING NEWS: ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭ; ಮೊದಲ ಮತ ಚಲಾಯಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ Read more…

ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರ ಉಪಚುನಾವಣೆ: ಶೇ. 86.38ರಷ್ಟು ಮತದಾನ

ಬೆಂಗಳೂರು: ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಶುಕ್ರವಾರ ನಡೆದ ಉಪಚುನಾವಣೆಯಲ್ಲಿ ಶೇಕಡ 86.38ರಷ್ಟು ಮತದಾನವಾಗಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಗಿ ಪೊಲೀಸ್ ಬಂದೋಬಸ್ ನಲ್ಲಿ ಮತದಾನ ನಡೆದಿದೆ. ಸಣ್ಣಪುಟ್ಟ ಘಟನೆ Read more…

ಪರಿಷತ್ ಚುನಾವಣೆಗೆ ಮತದಾನ ಹಿನ್ನೆಲೆ ನಾಳೆ ರಜೆ ಮಂಜೂರು

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರ ವಿಧಾನಪರಿಷತ್ ಚುನಾವಣೆಗೆ ಫೆಬ್ರವರಿ 16ರ ಶುಕ್ರವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದ ಹಕ್ಕು ಹೊಂದಿರುವ ಶಿಕ್ಷಕರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...