alex Certify Voting | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿಧಾನ ಪರಿಷತ್ ಉಪ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಲಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡಲಾಗಿದೆ. ಫೆಬ್ರವರಿ 16ರಂದು ಮತದಾನ ನಡೆಯಲಿದೆ. ಉಮೇದುವಾರಿಕೆ ಸಲ್ಲಿಸಲು ಜನವರಿ 30 Read more…

ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ : ʻNOTAʼ ಗೆ ಮತ ಚಲಾಯಿಸಿದವರು ಎಷ್ಟು ಗೊತ್ತಾ?

ನವದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಪೈಕಿ ಮೂರರಲ್ಲಿ ಭಾನುವಾರ ನಡೆದ ಮತ ಎಣಿಕೆಯು ಶೇಕಡಾ 1 ಕ್ಕಿಂತ ಕಡಿಮೆ ಮತದಾರರು ‘ನೋಟಾ’ ಆಯ್ಕೆಯನ್ನು ಚಲಾಯಿಸಿದ್ದಾರೆ Read more…

ತೆಲಂಗಾಣದಲ್ಲಿ ಇಂದು 119 ಕ್ಷೇತ್ರಗಳಲ್ಲಿ ಒಂದೇ ಹಂತದ ಚುನಾವಣೆಗೆ ಮತದಾನ

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ಬಿ.ಆರ್.ಎಸ್., ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ ಪೈಪೋಟಿ ಇದ್ದು, ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. Read more…

ಮತದಾರರಿಗೆ ಹಂಚಲು ನೀಡಿದ್ದ ಹಣ ಹಾಗೆಯೇ ಇಟ್ಟುಕೊಂಡಿದ್ದರೆ ವಾಪಸ್ ನೀಡಿ ಎಂದ ಮಾಜಿ ಸಚಿವ…!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ನಾರಾಯಣಗೌಡ ಪರಾಭವಗೊಂಡಿದ್ದಾರೆ. ಇದೀಗ ಅವರು ಮತದಾರರಿಗೆ ಹಂಚಲು ಕಾರ್ಯಕರ್ತರಿಗೆ Read more…

ಕುಡಿದ ಮತ್ತಿನಲ್ಲಿ ನಡೆದ ಜಗಳಕ್ಕೆ ಧರ್ಮದ ಲೇಪನಕ್ಕೆ ಯತ್ನ; ಸಂಜೆ ರಾಜಿ ಮಾಡಿಕೊಂಡ ಸ್ನೇಹಿತರು

ಕುಡಿದ ಮತ್ತಿನಲ್ಲಿ ನಡೆದ ಗಲಾಟೆಗೆ ಧರ್ಮದ ಲೇಪನ ಹಚ್ಚಲು ಮುಂದಾಗಿದ್ದವನೊಬ್ಬ ಸಂಜೆ ವೇಳೆಗೆ ಅದೇ ಸ್ನೇಹಿತರ ಜೊತೆಗೆ ರಾಜಿ ಮಾಡಿಕೊಂಡಿದ್ದು ಪ್ರಕರಣ ಸುಖಾಂತ್ಯ ಕಂಡಿದೆ. ಶಿವಮೊಗ್ಗದಲ್ಲಿ ಈ ಘಟನೆ Read more…

BIG NEWS: ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಂಭಿಕ ಮುನ್ನಡೆ

ತೀವ್ರ ಕುತೂಹಲ ಕೆರಳಿಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿಯಿಂದ ತಮಗೆ ಟಿಕೆಟ್ Read more…

BIG NEWS: ಕೆಆರ್ ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡರಿಗೆ ಆರಂಭಿಕ ಹಿನ್ನಡೆ

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಈಗ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತ ಪತ್ರಗಳ ಎಣಿಕೆ ಪೂರ್ಣಗೊಂಡು ಮತ ಯಂತ್ರಗಳಲ್ಲಿನ ಮತಗಳ ಎಣಿಕೆ Read more…

ಮತ ಎಣಿಕೆ ವೇಳೆಯೇ ಉಪೇಂದ್ರ ಹೊಸ ಬಾಂಬ್; ರಾಜಕಾರಣಿಗಳ ಮನೆಯಲ್ಲೇ ವೋಟ್ ಡಿವೈಡ್ ಎಂದ ರಿಯಲ್‌ ಸ್ಟಾರ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದಿಂದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಚಾರ ಸೇರಿದಂತೆ ವಿವಿಧ ವಿಚಾರಗಳ Read more…

ಕೆಲ ಹೊತ್ತಿನಲ್ಲಿಯೇ ನಿರ್ಧಾರವಾಗಲಿದೆ 224 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ; ಹೈ ವೋಲ್ಟೇಜ್ ಕ್ಷೇತ್ರಗಳತ್ತ ಎಲ್ಲರ ಚಿತ್ತ

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಮತ ಎಣಿಕಾ ಸಿಬ್ಬಂದಿ ಈಗಾಗಲೇ ತಮಗೆ ನಿಗದಿಪಡಿಸಿದ ಕೇಂದ್ರಗಳಲ್ಲಿ Read more…

ಚುನಾವಣಾ ಫಲಿತಾಂಶದ ನಿಖರ ‘ಭವಿಷ್ಯ’ ನುಡಿದವರಿಗೆ 10 ಲಕ್ಷ ರೂ. ಬಹುಮಾನ; ಯಾರಿಗೊಲಿಯಲಿದೆ ಅದೃಷ್ಟ ?

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದ್ದು, ಇದಕ್ಕೂ ಮುನ್ನ ಮಂಗಳೂರಿನ ಖ್ಯಾತ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಫಲಿತಾಂಶದ ಕುರಿತು ನಿಖರ Read more…

ಮತ ಎಣಿಕೆಗೆ ಕ್ಷಣಗಣನೆ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ; ಸಾರ್ವಜನಿಕರಲ್ಲಿ ಕುತೂಹಲ

ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದ್ದು, ಫಲಿತಾಂಶ ಏನಾಗಲಿದೆಯೋ ಎಂಬ ಆತಂಕ ಅಭ್ಯರ್ಥಿಗಳನ್ನು ಕಾಡುತ್ತಿದ್ದರೆ, ರಾಜ್ಯದಲ್ಲಿ ಮುಂದಿನ ಸರ್ಕಾರ ಯಾರು Read more…

BIG NEWS: ಕರ್ನಾಟಕ ವಿಧಾನಸಭಾ ಚುನಾವಣೆ; ದಾಖಲೆ ಮತದಾನ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಟ್ಟು ಶೇ.73.19ರಷ್ಟು ಮತದಾನವಾಗಿದೆ. 5,30,85,566 ಮತದಾರರ ಪೈಕಿ 3,88,51,807 Read more…

ಹೊಸಕೆರೆಹಳ್ಳಿಯಲ್ಲಿ ಮತ ಚಲಾಯಿಸಿದ ನಟ ಯಶ್

ಬೆಂಗಳೂರು: ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಚುರುಕುಗೊಂಡಿದ್ದು, ರಾಕಿಂಗ್ ಸ್ಟಾರ್ ಯಶ್ ಬೆಂಗಳೂರಿನ ಹೊಸಕೆರೆಹಳ್ಳಿಯ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಹೊಸಕೆರೆಹಳ್ಳಿಯ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ನಟ ಯಶ್ ಮತ Read more…

BIG NEWS: ಮದುವೆ ಬಳಿಕ ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿದ ನವದಂಪತಿ

ಬೆಂಗಳೂರು: ಆಗ ತಾನೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ವಧು-ವರರು ಕಲ್ಯಾಣ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ ಮಾದರಿಯಾಗಿದ್ದಾರೆ. ಕಿರಣ್ ಹಾಗೂ ಹರ್ಷಿತಾ ಇಂದು ವೈವಾಹಿಕ ಜೀವನಕ್ಕೆ Read more…

BIG NEWS: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು

ಹಾಸನ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಹಾಸನ ಜಿಲ್ಲೆಯ ಪಡುವಲಹಿಪ್ಪೆ ಮತಗಟ್ಟೆಗೆ ಪತ್ನಿ ಚೆನ್ನಮ್ಮ ಜೊತೆ ಆಗಮಿಸಿದ ದೇವೇಗೌಡರು, ತಮ್ಮ Read more…

BIG NEWS: ಬೆಂಗಳೂರಿನಲ್ಲಿ ನಟ ನೆನಪಿರಲಿ ಪ್ರೇಮ್ ಮತದಾನ

ಬೆಂಗಳೂರು: ನಟ ನೆನಪಿರಲಿ ಪ್ರೇಮ್ ಬೆಂಗಳೂರಿನ ನಾಗರಬಾವಿ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ನಟ ಪ್ರೇಮ್, ಪತ್ನಿ ಜ್ಯೋತಿ ಜೊತೆ ಆಗಮಿಸಿ ನಾಗರಬಾವಿಯ ರೇಣುಕಾ ಪಬ್ಲಿಕ್ ಸ್ಕೂಲ್ ಮತಗಟ್ಟೆಯಲ್ಲಿ ಮತ Read more…

BIG NEWS: ಬೆಳಿಗ್ಗೆ 11 ಗಂಟೆವರೆಗೆ ಶೇ. 20.99ರಷ್ಟು ಮತದಾನ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿರುಸಿನ ಮತದಾನ ನಡೆದಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಿಗ್ಗೆ 11 ಗಂಟೆಯವರೆಗೆ ರಾಜ್ಯದಲ್ಲಿ ಶೇ.20.99ರಷ್ಟು ಮತದಾನವಾಗಿದೆ. Read more…

BIG NEWS: ವಿಧಾನಸಭಾ ಚುನಾವಣೆ: ಮತದಾನ ಮಾಡಿದ ಸ್ಯಾಂಡಲ್ ವುಡ್ ನಟ-ನಟಿಯರು

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ-ನಟಿಯರು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ. ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ತಮ್ಮ ಕುಟುಂಬ ಸಮೇತರಾಗಿ Read more…

BIG NEWS: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಬಂದು ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ರಾಮನಗರ ಜಿಲ್ಲೆ ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪತ್ನಿ Read more…

BIG NEWS: ಮದುವೆ ಮುಹೂರ್ತಕ್ಕೂ ಮುನ್ನ ಮತದಾನ ಮಾಡಿದ ಮದುಮಗ

ಬೆಂಗಳೂರು: ವಿವಾಹಕ್ಕೂ ಮುನ್ನ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದ ಮದುಮಗ ಬಳಿಕ ಕಲ್ಯಾಣ ಮಂಟಪಕ್ಕೆ ತೆರಳಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಸವನಗುಡಿಯಲ್ಲಿ ಮತದಾನ ಮಾಡಿದ ಬಳಿಕ Read more…

BIG NEWS: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಮತ ಚಲಾಯಿಸಿದ್ದಾರೆ. ಮೈಸೂರಿನ ಕುವೆಂಪುನಗರದ ಜ್ಞಾನಗಂಗಾ ಶಾಲೆ ಆವರಣದಲ್ಲಿ ಮತಗಟ್ಟೆ ಸಂಖ್ಯೆ 26ರಲ್ಲಿ ಸರತಿ ಸಾಲಿನಲ್ಲಿ Read more…

BIG NEWS: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತದಾನ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ ಮತಗಟ್ಟೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತದಾನ ಮಾಡಿದ್ದಾರೆ. ದೊಡ್ಡ ಆಲಹಳ್ಳಿ ಮತಗಟ್ಟೆ ಸಂಖ್ಯೆ 245ರಲ್ಲಿ ಡಿ.ಕೆ. ಶಿವಕುಮಾರ್, Read more…

BIG NEWS: ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಬಂದು ಮತದಾನ ಮಾಡುತ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಬೆಳ್ತಂಗಡಿಯ ಧರ್ಮಸ್ಥಳ Read more…

BIG NEWS: ಮೈಲನಹಳ್ಳಿ ಮತಗಟ್ಟೆಯಲ್ಲಿ ನಟ ವಿನೋದ್ ರಾಜ್ ಮತದಾನ

ಬೆಂಗಳೂರು: ನೆಲಮಂಗಲದ ಮೈಲನಹಳ್ಳಿ ಮತಗಟ್ಟೆಯಲ್ಲಿ ಸಂಖ್ಯೆ 107 ರಲ್ಲಿ ನಟ ವಿನೋದ್ ರಾಜ್ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಮಾತನಾಡಿದ ನಟ ವಿನೋದ್ ರಾಜ್, ಕಳೆದ ಬಾರಿ ಮತದಾನ Read more…

BIG NEWS: ಪತ್ನಿ ಜೊತೆ ಆಗಮಿಸಿ ಮತದಾನ ಮಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಮಾಜಿ ಸಿಎಂ, ಹುಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಮತದಾನ ಮಾಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಎಸ್ ಬಿಐ ಶಾಲೆಯ ಬೂತ್ ಸಂಖ್ಯೆ Read more…

BIG NEWS: ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ ಸಿಎಂ ಬೊಮ್ಮಾಯಿ

ಹಾವೇರಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತದಾನ ಬಿರುಸುಗೊಂಡಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ಮತ ಚಲಾಯಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯ ಮತಗಟ್ಟೆ ಸಂಖ್ಯೆ 102ರಲ್ಲಿ ಕುಟುಂಬ ಸಮೇತರಾಗಿ Read more…

BIG NEWS: ಮತದಾನ ಮಾಡಿ ಹಸೆಮಣೆಯೇರಿದ ಮದುಮಗಳು

ಚಿಕ್ಕಮಗಳೂರು: ರಾಜ್ಯಾದ್ಯಂತ ಬಿರುಸಿನಿಂದ ಮತದಾನ ಆರಂಭವಾಗಿದ್ದು, ಚಿಕ್ಕಮಗಳೂರಿನಲ್ಲಿ ಮದುಮಗಳೊಬ್ಬಳು ಮತದಾನ ಮಾಡಿ ಬಳಿಕ ಹಸೆಮಣೆಯೇರಿದ್ದಾರೆ. ಮೂಡಿಗೆರೆಯ ಮಾಕೋನಹಳ್ಳಿಯಲ್ಲಿರುವ ಮತಗಟ್ಟೆ 165ರಲ್ಲಿ ತಮ್ಮ ಹಕ್ಕು ಚಲಾಯಿಸಿದ ಮದುಮಗಳು ಬಳಿಕ ಹಸೆಮಣೆಯೇರಿದ್ದಾರೆ. Read more…

BIG NEWS: ಮತದಾನ ವಿಳಂಬ; ಯಶವಂತಪುರ ಮತಗಟ್ಟೆಯಲ್ಲಿ ಗಲಾಟೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಆದರೆ ಬೆಂಗಳೂರಿನ ಯಶವಂತಪುರದ ರೋಟರಿ ಮತಗಟ್ಟೆಯಲ್ಲಿ ಮತದಾನ ವಿಳಂಬವಾಗಿ ಆರಂಭವಾಗಿದ್ದಕ್ಕೆ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ಮತ ಚಲಾಯಿಸಿದ ಬಳಿಕ ‘ಮಾಂಸ’ ಖರೀದಿಸಲು ಟೋಕನ್…!

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಬೆಳಿಗ್ಗೆ ಏಳು ಗಂಟೆಯಿಂದ ಮತದಾನ ಆರಂಭವಾಗಿದ್ದು, ರಾಜಕೀಯ ಪಕ್ಷಗಳ ಕಾರ್ಯಕರ್ತರು ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಕಳೆದ ರಾತ್ರಿಯವರೆಗೂ ಮನವೊಲಿಕೆಯ ಕಸರತ್ತಿನಲ್ಲಿ ತೊಡಗಿದ್ದರು. Read more…

BIG NEWS: ಬೆಳಗ್ಗೆಯಿಂದಲೇ ಬಿರುಸುಗೊಂಡ ಮತದಾನ; ಮತಗಟ್ಟೆ ಬಳಿ ಸಾಲುಗಟ್ಟಿ ನಿಂತ ಜನ

ಇಂದು ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ತಮ್ಮ ಹಕ್ಕು ಚಲಾಯಿಸಲು ಮತದಾರರು ಮತಗಟ್ಟೆಗಳ ಬಳಿ ಸಾಲುಗಟ್ಟಿ ನಿಂತಿದ್ದಾರೆ. ಬೆಳಿಗ್ಗೆಯಿಂದಲೇ ಮತದಾನ ಚುರುಕುಗೊಂಡಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...