alex Certify Voting | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

‘ಮತದಾನ’ ಮಾಡಲು ವಿದೇಶದಿಂದ ಬಂದ ಮಲೆನಾಡಿನ ಯುವಕ….!

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಈಗಾಗಲೇ ಇದು ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆಗಳ ಮುಂದೆ ಕ್ಯೂ ಹಚ್ಚಿ ನಿಂತಿದ್ದಾರೆ. Read more…

ಮತದಾನದ ವೇಳೆ ಮತ ಕೇಂದ್ರಗಳಲ್ಲಿ ಮರೆ ಮಾಡಬೇಕಿದೆ ಪೊರಕೆ…..!

ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಮತದಾರರ ಮನವೊಲಿಸಲು ಅಭ್ಯರ್ಥಿಗಳು ಮತದಾನಕ್ಕೂ ಮುನ್ನ ಅಂತಿಮ ಕಸರತ್ತು ನಡೆಸುತ್ತಿದ್ದಾರೆ. ಬೆಳಗ್ಗೆ ಏಳು ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆವರೆಗೆ Read more…

ರಾಜ್ಯದಲ್ಲಿ ಮತದಾನ ಆರಂಭ: ಸಂಜೆ 6 ರವರೆಗೆ ಅವಕಾಶ; ಮಧ್ಯಾಹ್ನ ಮಳೆ ಸಾಧ್ಯತೆ; ಬೆಳಿಗ್ಗೆಯೇ ಮತದಾನ ಮಾಡಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಮತದಾನ ಮಾಡಬಹುದಾಗಿದೆ. ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ Read more…

ಗಮನಿಸಿ: ಮತದಾರರನ್ನು ಕರೆ ತರಲು ಅಭ್ಯರ್ಥಿಗಳು ವಾಹನ ಕಳಿಸುವಂತಿಲ್ಲ…!

ಪ್ರಜಾಪ್ರಭುತ್ವ ವ್ಯವಸ್ಥೆಯ ಅತಿ ದೊಡ್ಡ ಹಬ್ಬ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಬೆಳಗ್ಗೆ 7:00 ಗಂಟೆಯಿಂದ ಸಂಜೆ 6:00 ಗಂಟೆವರೆಗೆ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣಾ ಈಗಾಗಲೇ ಸಕಲಸಿದ್ಧತೆ Read more…

ನಾಳೆ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಚಲಾಯಿಸಲು ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ Read more…

ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ; ಬಳಿಕ ತೆರೆಮರೆಯ ಆಟ ಶುರು….!

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದ್ದು, ಕ್ಷೇತ್ರದ ಮತದಾರರಲ್ಲದವರು, ಸ್ಟಾರ್ ಪ್ರಚಾರಕರು ಅಂತಹ ಕ್ಷೇತ್ರಗಳನ್ನು ಬಿಟ್ಟು ಹೊರ ಹೋಗಬೇಕಿದೆ. Read more…

ಮತದಾರರಿಗೆ ‘ಕ್ಯೂ’ ಮಾಹಿತಿ ನೀಡುತ್ತೆ ಆಪ್; ಗ್ರಾಮೀಣ ಪ್ರದೇಶಕ್ಕೂ ಸೌಲಭ್ಯ ವಿಸ್ತರಣೆ

ಮತದಾನ ಪ್ರಮಾಣವನ್ನು ಹೆಚ್ಚಿಸಲು ಕೇಂದ್ರ ಚುನಾವಣಾ ಆಯೋಗ ಹಲವು ಕ್ರಮಗಳನ್ನು ಕೈಗೊಂಡರೂ ಸಹ ಮತದಾನದೆಡಗಿನ ನಿರಾಸಕ್ತಿ, ಉದ್ದನೆಯ ಕ್ಯೂನಲ್ಲಿ ಗಂಟೆಗಟ್ಟಲೆ ನಿಲ್ಲಬೇಕೆಂಬ ಉದಾಸೀನ ಮೊದಲಾದ ಕಾರಣಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ Read more…

ಫುಡ್ ಡೆಲಿವರಿ ಬಾಯ್ ಜೊತೆ ಸ್ಕೂಟರ್ ಸವಾರಿ ಮಾಡಿದ ರಾಹುಲ್…..!

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಿದ್ದು, ಭಾನುವಾರದಂದು ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಬಾಯ್ ಜೊತೆ ಸ್ಕೂಟರ್ ಸವಾರಿ ಮಾಡಿ Read more…

ಚುನಾವಣಾ ಫಲಿತಾಂಶದ ‘ನಿಖರ’ ಭವಿಷ್ಯ ನುಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ….!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಸಂಜೆಯಿಂದ ತೆರೆ ಬೀಳಲಿದೆ. ಬಳಿಕ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಪ್ರಚಾರ Read more…

ಮತದಾರರೇ ಗಮನಿಸಿ: ನಾಡಿದ್ದು ಮತದಾನ ಮಾಡಲು ಗುರುತಿನ ಚೀಟಿ ಇಲ್ಲದಿದ್ದರೆ ಈ ದಾಖಲೆ ತೋರಿಸಿ ಮತ ಚಲಾಯಿಸಿ

ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ(ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ Read more…

ಮದ್ಯಪ್ರಿಯರೇ ಗಮನಿಸಿ: ನಾಳೆಯಿಂದ ಮೂರು ದಿನಗಳ ಕಾಲ ಮದ್ಯದಂಗಡಿ ‘ಬಂದ್’

  ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ Read more…

ಮನೆಯಿಂದಲೇ ಮತದಾನ ಮುಕ್ತಾಯ; ನೋಂದಾಯಿಸಿದವರ ಪೈಕಿ ಶೇ.94.77 ರಷ್ಟು ಮಂದಿಯಿಂದ ಹಕ್ಕು ಚಲಾವಣೆ

ಕೇಂದ್ರ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿ ಕೊಟ್ಟಿದ್ದು, ಈ Read more…

ಮೋದಿ ಪ್ರಚಾರಕ್ಕೆ ಬಂದರೆ ಮತ ಬೀಳುತ್ತೆ ಅನ್ನುವುದೇ ದೊಡ್ಡ ಭ್ರಮೆ; ಬಿಜೆಪಿ ನಾಯಕರನ್ನು ಕುಟುಕಿದ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಹೆಚ್ಚು ಹೆಚ್ಚು ಬಾರಿ ಬಂದರೆ ಮತ ಬೀಳುತ್ತೆ ಎಂಬ ಭ್ರಮೆಯಲ್ಲಿ ಬಿಜೆಪಿ ನಾಯಕರಿದ್ದಾರೆ. ಆದರೆ ಮೋದಿ ಎಷ್ಟೇ ಬಾರಿ ಬಂದು ಭಾಷಣ, ರೋಡ್ Read more…

ಗಮನಿಸಿ: ಮತದಾನ ದಿನದಂದು ನ್ಯಾಯಾಲಯಗಳಿಗೆ ‘ರಜೆ’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಸಾರ್ವಜನಿಕರು ಮತದಾನ ಮಾಡುವ ಸಲುವಾಗಿ ಈಗಾಗಲೇ ಸಾರ್ವತ್ರಿಕ ರಜಾ ದಿನವನ್ನು ಘೋಷಿಸಲಾಗಿದೆ. ಅಂದು ಉದ್ಯೋಗಿಗಳಿಗೆ ವೇತನ ಸಹಿತ Read more…

ಮತದಾನ ಮಾಡಿದ ಬಳಿಕ ಮೃತಪಟ್ಟ ವೃದ್ಧೆ….!

ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅನುಕೂಲವಾಗಬೇಕೆಂಬ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ ಆಯೋಗ ಮನೆ ಬಾಗಿಲಲ್ಲೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇದನ್ನು ಈಗಾಗಲೇ Read more…

ಮತದಾನ – ಮತ ಎಣಿಕೆ ಹಿನ್ನೆಲೆ; ರಾಜ್ಯದಲ್ಲಿ ನಾಲ್ಕು ದಿನ ಮದ್ಯ ಮಾರಾಟ ‘ಬಂದ್’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ Read more…

ಮನೆಯಿಂದಲೇ ಮತ ಚಲಾಯಿಸಿದ ಶತಾಯುಷಿ; ಕರೆ ಮಾಡಿ ಅಭಿನಂದಿಸಿದ ಮುಖ್ಯ ಚುನಾವಣಾ ಆಯುಕ್ತ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಿರಿಯರು, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿದ್ದು, ಈ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ವೃದ್ಧೆಯೊಬ್ಬರು ತಮ್ಮ ಪತಿಯ ಸಾವಿನ ನೋವಿನಲ್ಲೂ Read more…

ಮೇ 10ರಂದು ಬುಧವಾರ ಸಾರ್ವತ್ರಿಕ ರಜೆ ಘೋಷಣೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, Read more…

ಮತದಾನ ಮಾಡಲು ಗುರುತಿನ ಚೀಟಿ ಇಲ್ಲದಿದ್ದರೆ ಈ ದಾಖಲೆ ತೋರಿಸಿ ಮತ ಚಲಾಯಿಸಿ

ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯಲಿದ್ದು,  ಚುನಾವಣಾ ಗುರುತಿನ ಚೀಟಿ(ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ Read more…

ನಾಳೆಯಿಂದ ಅಗತ್ಯ ಸೇವೆ ಮತದಾರರಿಗೆ ಮತದಾನ ಮಾಡಲು ಅವಕಾಶ

ಚುನಾವಣಾ ಕಾರ್ಯ ನಿಮಿತ್ಯ ವಿವಿಧ ಇಲಾಖೆಗಳಡಿ ಬರುವ ಗೈರು ಹಾಜರಿ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ತಾವು ಮತದಾರರಾಗಿ ನೋಂದಾಯಿತರಾಗಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಮೇ.2 ರಿಂದ 4 ರ Read more…

ಇಂದಿನಿಂದ 3 ದಿನ ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ

ಬೆಂಗಳೂರು: ಈಗಾಗಲೇ 12ಡಿ ಅಡಿ ಅರ್ಜಿ ನೀಡಿರುವ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನ ಮತದಾರರಿಗೆ ಏಪ್ರಿಲ್ 29, 30 ಮತ್ತು ಮೇ 1 ರಂದು ಮನೆ ಮನೆಗೆ Read more…

ಮತದಾನ ದಿನವಾದ ಮೇ.10 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ

ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಮೇ.10 ಬುಧವಾರದಂದು ದಿನ ನಿಗದಿಪಡಿಸಿದೆ. ಸದರಿ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು Read more…

‘ಮೀಸಲಾತಿ’ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮೀಸಲಾತಿ ಕುರಿತ ಚರ್ಚೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇದು ಮತ್ತಷ್ಟು ಕಾವು ಪಡೆದುಕೊಂಡಿದೆ. ಇದರ ಮಧ್ಯೆ ಮುಸ್ಲಿಂ ಮೀಸಲಾತಿಯನ್ನು Read more…

BIG NEWS: ರಾಜ್ಯದಲ್ಲಿ ಏ. 29 ರಿಂದಲೇ ಮತದಾನ ಶುರು

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದೆ. ಅದಕ್ಕಿಂತ ಮೊದಲೇ ಏಪ್ರಿಲ್ 29ರಿಂದ ಮೇ 6ರವರೆಗೆ 80 ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರು ಮನೆಯಿಂದಲೇ ಮತ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆ ಸೃಷ್ಟಿಸುವುದಾಗಿ ಧಮಕಿ ಹಾಕುತ್ತಿದ್ದಿರಾ ? ಅಮಿತ್‌ ಶಾ ಗೆ ಟ್ವೀಟ್‌ ಮೂಲಕ ಕಾಂಗ್ರೆಸ್ ಪ್ರಶ್ನೆ

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮೂರೂ ಪ್ರಮುಖ ಪಕ್ಷಗಳಿಂದ ಅಬ್ಬರದ ಪ್ರಚಾರ ನಡೆಸಲಾಗುತ್ತಿದ್ದು, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯ Read more…

ಏ.27 ರಂದು ಶಿವಮೊಗ್ಗಕ್ಕೆ ರಾಹುಲ್‌ – ಪ್ರಿಯಾಂಕಾ ಭೇಟಿ; ಕಾಂಗ್ರೆಸ್‌ ಅಭ್ಯರ್ಥಿಗಳ ಜೊತೆ ಚರ್ಚೆ

ಎಐಸಿಸಿ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಏ.27 ರಂದು ಶಿವಮೊಗ್ಗಕ್ಕೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ Read more…

ರಾಜ್ಯದಲ್ಲಿಂದು ಬಿಜೆಪಿ ಅಬ್ಬರದ ಪ್ರಚಾರ; ಯೋಗಿ ಆದಿತ್ಯನಾಥ್ ಸೇರಿದಂತೆ ಘಟಾನುಘಟಿ ನಾಯಕರ ಆಗಮನ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಕಾರ್ಯ ಅಬ್ಬರದಿಂದ ಸಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ Read more…

ಗಮನಿಸಿ: ಮೇ 10ರಂದು ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗಿಲ್ಲ ಅವಕಾಶ

ಬಹುತೇಕರಿಗೆ ಸರ್ಕಾರಿ ರಜಾ ಸಿಕ್ಕರೆ ತಕ್ಷಣವೇ ಪ್ರವಾಸಿ ತಾಣಗಳತ್ತ ಧಾವಿಸುವುದು ವಾಡಿಕೆ. ಮತದಾನದಂತಹ ಮಹತ್ವದ ಸಂದರ್ಭಗಳಲ್ಲೂ ಅದನ್ನು ಮರೆತು ಪ್ರವಾಸಿ ತಾಣಗಳಿಗೆ ಲಗ್ಗೆ ಇಡುತ್ತಾರೆ. ಹೀಗಾಗಿಯೇ ಮತದಾನ ಹೆಚ್ಚಿಸಲು Read more…

ಮತ ಹಾಕಿ ಬಂದವರಿಗೆ ಇಲ್ಲಿ ಸಿಗುತ್ತೆ ಡಿಸ್ಕೌಂಟ್….!

ಚುನಾವಣೆಯಲ್ಲಿ ಮತದಾನ ಹೆಚ್ಚಳಕ್ಕೆ ಕೇಂದ್ರ ಚುನಾವಣಾ ಆಯೋಗ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಮತದಾನ ಮಾಡಲು ಸೆಲೆಬ್ರಿಟಿಗಳಿಂದ ಸಂದೇಶ ನೀಡಿಸುವುದರ ಜೊತೆಗೆ ವಿವಿಧ ರೀತಿಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಾಗುತ್ತಿದೆ. ಇವರ Read more…

BIG NEWS: ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಈ ಬಾರಿ ಆನ್ ಲೈನಲ್ಲಿಯೂ ಸಲ್ಲಿಕೆಗೆ ಅವಕಾಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದಿನಿಂದ ಅಧಿಸೂಚನೆ ಪ್ರಕಟವಾಗಲಿದ್ದು, ಇದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 20 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಈ ಬಾರಿ ಆನ್ಲೈನ್ ನಲ್ಲಿಯೂ ನಾಮಪತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...