alex Certify water | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಟ್ಟಿನ ಸಮಯದ ಸಮಸ್ಯೆಗೆ ರಾಮಬಾಣ ಇದು

ಹುರುಳಿಕಾಳು ಸೇವಿಸುವುದರಿಂದ ದೇಹಕ್ಕೆ ಸಾಕಷ್ಟು ಲಾಭವಿದೆ. ಆವಾಗವಾಗ ಹುರುಳಿಕಾಳಿನ ರಸಂ ಮನೆಯಲ್ಲಿ ಮಾಡಿಕೊಂಡು ಸವಿಯುವುದರಿಂದ ಕೆಮ್ಮು, ಕಫದಂತಹ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಹುರುಳಿಕಾಳಿನ ಸೇವನೆಯಿಂದ ಋತುಸ್ರಾವದ ಸಮಸ್ಯೆ ಕಡಿಮೆಯಾಗುತ್ತದೆ. ಇಂದು Read more…

ಚಳಿಗಾಲದಲ್ಲಿ ತಣ್ಣೀರಿನ ಸ್ನಾನ ಆರೋಗ್ಯಕ್ಕೆ ಒಳ್ಳೆಯದಾ…..? ಇಲ್ಲಿದೆ ವಿವರ

ಚಳಿಗಾಲದಲ್ಲಿ ಎಲ್ಲವೂ ಬೆಚ್ಚಗಿರಬೇಕು. ಬಿಸಿ ಬಿಸಿ ಟೀ, ಬಿಸಿ ಬಿಸಿ ಆಹಾರ, ಬಿಸಿ ನೀರು ಸೇವನೆಗೆ ಎಲ್ಲರೂ ಆದ್ಯತೆ ನೀಡ್ತಾರೆ. ಹಾಗೆಯೇ ಬಿಸಿ ನೀರಿನ ಸ್ನಾನ ಇಷ್ಟಪಡ್ತಾರೆ. ತಣ್ಣನೆ Read more…

BREAKING: ರೈತರಿಗೆ ಗುಡ್ ನ್ಯೂಸ್: ಇಂದಿನಿಂದಲೇ ನಾಲೆಗೆ ನೀರು ಬಿಡುಗಡೆ: ಕಾಡಾ ಅಧ್ಯಕ್ಷ ಮಾಹಿತಿ

 ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ವ್ಯಾಪ್ತಿ ಒಳಪಡುವ ಭದ್ರಾ ಎಡದಂಡೆ ನಾಲೆಯ ಅನುಕೂಲಕ್ಕಾಗಿ ಇಂದಿನಿಂದಲೇ ಅನ್ವಯಗಳುವಂತೆ ಮುಂದಿನ 120 ದಿನಗಳ ಕಾಲ ನಿರಂತರವಾಗಿ ನೀರು ಹರಿಸಲು ನಿರ್ಣಯ Read more…

ದಿನಕ್ಕೆ ಎಷ್ಟು ನೀರು ಕುಡಿಯಬೇಕು ಗೊತ್ತಾ….?

ನೀರು ನಮ್ಮ ದೇಹಕ್ಕೆ ಬೇಕೇ ಬೇಕು. ಆದ್ರೆ ದಿನಕ್ಕೆ ಎಷ್ಟು ನೀರು ಕುಡಿಯಬೇಕು? ನಮ್ಮ ದೇಹಕ್ಕೆಷ್ಟು ಅಗತ್ಯವಿದೆ ಅನ್ನೋದೇ ಎಲ್ಲರನ್ನೂ ಕಾಡುವ ಗೊಂದಲ. ದಿನಕ್ಕೆ ಕಡಿಮೆ ಅಂದ್ರೂ 8 Read more…

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ರಾವೂರು ಗ್ರಾಮದಲ್ಲಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ. ಆನಂದ್, ಅನು Read more…

ಸುಲಭವಾಗಿ ಮಾಡಿ ಆರೋಗ್ಯಕರ ʼರಾಗಿʼ ಸೂಪ್

ಬೇಸಿಗೆಯಲ್ಲಿ ಏನಾದರೂ ತಂಪಾಗಿರುವ ಆಹಾರವನ್ನು ತಿನ್ನಬೇಕು, ಕುಡಿಬೇಕು ಅನಿಸುವುದು ಸಹಜ. ಈ ಸಮಯದಲ್ಲಿ ಹೆಚ್ಚು ಮಸಾಲೆಯುಕ್ತ ಆಹಾರ ಪದಾರ್ಥಗಳನ್ನು ಸೇವಿಸುವುದಕ್ಕಿಂತ ಸೂಪ್/ ತಾಜಾ ಹಣ್ಣುಗಳ ಜ್ಯೂಸ್ ಮಾಡಿಕೊಂಡು ಸವಿದರೆ Read more…

ಬಾಯಲ್ಲಿ ನೀರೂರಿಸುತ್ತೆ ನವಣೆ ಅಕ್ಕಿಯ ಸಿಹಿ ‘ಹಾಲುಬಾಯಿ’

ಹಾಲುಬಾಯಿ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಮಾಡುವುದಕ್ಕೆ ಅಷ್ಟೇನೋ ಕಷ್ಟವಿಲ್ಲ. ಏನಾದರೂ ಸಿಹಿ ಮಾಡಿಕೊಂಡು ತಿನ್ನಬೇಕು ಅನಿಸಿದಾಗ ಸಿರಿಧಾನ್ಯದಿಂದ ಹಾಲುಬಾಯಿ ಮಾಡಿಕೊಂಡು ಮನೆಮಂದಿಯೆಲ್ಲಾ ಸವಿಯಿರಿ. ಬೇಕಾಗುವ ಸಾಮಗ್ರಿ: Read more…

ಮನೆಯಲ್ಲೇ ಸುಲಭವಾಗಿ ತಯಾರಿಸಿ ‘ಬಯೋ ಎಂಜೈಮ್’

ಅಡುಗೆ ಮನೆ ಕಟ್ಟೆಯಿಂದ ಹಿಡಿದು ಬಾತ್ ರೂಂ ತನಕನೂ ಕ್ಲೀನ್‌ ಮಾಡಲು  ನಾವು ಇಂದು ನಾನಾ ರೀತಿಯ ಕೆಮಿಕಲ್ ಉಪಯೋಗಿಸುತ್ತೇವೆ. ಯಾವುದ್ಯಾವುದೋ ಬ್ರಾಂಡ್ ನ ಕೆಮಿಕಲ್ಸ್ ನ ತಂದು Read more…

ಕೂದಲು ಕಪ್ಪಾಗಿಸಲು ಇಲ್ಲಿದೆ ನೈಸರ್ಗಿಕ ಉಪಾಯ…..!

ರಾಸಾಯನಿಕಯುಕ್ತ ಹೇರ್ ಡೈ ಬಳಸಿ ಕೂದಲು ಕಪ್ಪಾಗಿಸುವ ಬದಲು ಮನೆಯಲ್ಲಿ ತಯಾರಿಸಿದ ನೈಸರ್ಗಿಕ ಉತ್ಪನ್ನಗಳಿಂದ ಕೂದಲಿನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವ ಉಪಾಯವನ್ನು ತಿಳಿಯೋಣ. ಕಬ್ಬಿಣದ ತವಾಗೆ ಒಣ ಬೆಟ್ಟದ ನೆಲ್ಲಿಕಾಯಿಯ Read more…

ʼಅಜೀರ್ಣʼ ಸಮಸ್ಯೆ ದೂರ ಮಾಡುತ್ತೆ ಜೀರಿಗೆ ನೀರು

ತಿಂದಿದ್ದು ಸರಿಯಾಗಿ ಜೀರ್ಣವಾಗದೇ ಇದ್ದಾಗ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆಗ ಈ ಜೀರಿಗೆ ನೀರು ಮಾಡಿಕೊಂಡು ಕುಡಿದರೆ ಬೇಗನೆ ರಿಲೀಫ್ ಆಗುತ್ತದೆ. ಮಾಡುವುದಕ್ಕೂ ಸುಲಭವಿದೆ. ಒಮ್ಮೆ ಮಾಡಿ ನೋಡಿ. Read more…

ಮನೆಯಲ್ಲೇ ತಯಾರಿಸಿ ‘ನ್ಯಾಚುರಲ್’ ಕ್ರೀಮ್

  ಮನೆಯಲ್ಲೇ 100% ನ್ಯಾಚುರಲ್ ಆಗಿರುವ ಫೇರ್ ನೆಸ್ ಕ್ರೀಮ್ ಮಾಡಿ ಕೆಮಿಕಲ್ ಗಳಿಂದ ದೂರವಿರಬಹುದು. ಈ ಕ್ರೀಮ್ ಮಾಡುವುದನ್ನು ಕಲಿಯೋಣ. ಮೊದಲು ಈ ಕ್ರೀಮ್ ಗೆ ಬೀಸ್ Read more…

ಶ್ವಾಸಕೋಶ ಸ್ವಚ್ಛಗೊಳಿಸಲು ಇಲ್ಲಿದೆ ‘ಟಿಪ್ಸ್’

ಧೂಳು, ಕಲುಷಿತ ಗಾಳಿ, ವಾತಾವರಣದ ಹಾನಿಕಾರಕ ಅಂಶಗಳಿಂದ ನಮ್ಮ ಶ್ವಾಸಕೋಶವು ತೊಂದರೆಗೀಡಾಗುತ್ತದೆ. ಇದರಿಂದ ಸರಿಯಾಗಿ ಉಸಿರಾಟವಾಡುವುದಕ್ಕೆ ಆಗದೇ ತೊಂದರೆ ಅನುಭವಿಸಬೇಕಾಗುತ್ತದೆ. ಮನೆಯಲ್ಲಿಯೇ ಸಿಗುವ ಕೆಲವು ವಸ್ತುಗಳಿಂದ ನಮ್ಮ ಶ್ವಾಸಕೋಶವನ್ನು Read more…

ಮಾಡಿ ಸವಿಯಿರಿ ರುಚಿಕರವಾದ ಕಾರ್ನ್ ಪುಲಾವ್

ಬೆಳಿಗ್ಗಿನ ತಿಂಡಿಗೆ ಪುಲಾವ್ ಹೇಳಿ ಮಾಡಿಸಿದ್ದು. ರೈಸ್ ಬಾತ್ ಇಷ್ಟಪಡುವವರು ಒಮ್ಮೆ ಈ ಕಾರ್ನ್ ಪುಲಾವ್ ಮಾಡಿಕೊಂಡು ಸವಿದರೆ ಮತ್ತೆ ಮತ್ತೆ ಮಾಡಿಕೊಂಡು ತಿನ್ನಬೇಕು ಅನಿಸುತ್ತೆ. ಸುಲಭವಾಗಿ ಕಾರ್ನ್ Read more…

ತುಂಬಾ ಹೊತ್ತು ಮೂತ್ರ ವಿಸರ್ಜಿಸದೆ ತಡೆದರೆ ಏನಾಗುತ್ತೆ ಗೊತ್ತಾ…..?

ಪದೇ ಪದೇ ನೀರು ಕುಡಿಯುತ್ತಿರುವುದರಿಂದ, ಜ್ಯೂಸ್ ಸೇವಿಸಿದ ಬಳಿಕ ಹೆಚ್ಚು ಬಾರಿ ಮೂತ್ರ ವಿಸರ್ಜನೆಗೆ ಹೋಗಬೇಕು ಎಂದೆನಿಸುವುದು ಸಹಜ. ಹಾಗಾದಾಗ ಹೋಗದೆ, ಕಟ್ಟಿ ಕುಳಿತುಕೊಂಡರೆ ಅದರಿಂದ ಸಮಸ್ಯೆಗಳೇ ಹೆಚ್ಚಬಹುದು. Read more…

ಅಪ್ಪಿತಪ್ಪಿಯೂ ಇವುಗಳನ್ನು ಸೇವಿಸಿದ ತಕ್ಷಣ ʼನೀರುʼ ಕುಡಿಯಬೇಡಿ

ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಉತ್ತಮ. ದೇಹಕ್ಕೆ ಸಾಕಷ್ಟು ನೀರಿನಾಂಶ ಬೇಕಾಗಿರುವುದರಿಂದ ಪ್ರತಿಯೊಬ್ಬರು ದಿನಕ್ಕೆ 6ರಿಂದ 10 ಲೋಟ ನೀರು ಕುಡಿಯಬೇಕು. ಆದರೆ ಇವುಗಳನ್ನು ಸೇವಿಸಿದಾಗ ಮಾತ್ರ ಅಪ್ಪಿತಪ್ಪಿಯೂ Read more…

ವ್ಯಾಯಾಮ ಮಾಡುವಾಗ ಎಷ್ಟು ನೀರು ಕುಡಿಯಬೇಕು…..? ಇಲ್ಲಿದೆ ಉಪಯುಕ್ತ ಮಾಹಿತಿ

ಎಷ್ಟು ಸಾಧ್ಯವೋ ಅಷ್ಟು ನೀರು ಕುಡಿಯತ್ತಲೇ ಇರಿ ಎಂದು ಹೇಳುವುದನ್ನು ನಾವು ಬಹಳಷ್ಟು ಬಾರಿ ಕೇಳುತ್ತಲೇ ಇರುತ್ತೇವೆ. ಜಿಮ್, ಯೋಗಾ ಕ್ಲಾಸ್ ಅಥವಾ ಯಾವುದೇ ಜಾಗವಿರಲಿ ಫಿಟ್ನೆಸ್‌ ತಜ್ಞರಲ್ಲಿ Read more…

ಕೆಮ್ಮು ಮತ್ತು ಶೀತ ನಿವಾರಕ ʼಗುಲಾಬಿ ಚಹಾʼ

ಕೊರೋನಾ ಬಂದ ಬಳಿಕ ಜಿಂಜರ್ ಟೀ, ಗ್ರೀನ್ ಟೀ ಮಹತ್ವ ಬಹುತೇಕ ಎಲ್ಲರಿಗೂ ತಿಳಿದಾಗಿದೆ. ಈ ರೋಸ್ ಪೆಟಲ್ ಟೀ ಅಥವಾ ಗುಲಾಬಿ ಟೀ ಬಗ್ಗೆ ನಿಮಗೆಷ್ಟು ಗೊತ್ತು? Read more…

ದಿನವಿಡಿ ಮೂಡ್ ಸರಿಯಾಗಿರಲು ಹೀಗೆ ಮಾಡಿ

ಕೆಲವರು ದಿನವಿಡೀ ನನ್ನ ಮೂಡ್ ಔಟ್ ಆಗಿದೆ, ಬೆಳಗಿನಿಂದಲೇ ಈ ದಿನ ನನಗೆ ಸರಿ ಇರಲಿಲ್ಲ ಎಂದು ಹೇಳುವುದನ್ನು ನೀವು ಕೇಳಿರುವಿರಿ. ಅದಕ್ಕೆ ನೀವು ಅನುಸರಿಸುವ ದಿನಚರಿಯೂ ಕಾರಣವಾಗಿರಬಹುದು. Read more…

ಅಚ್ಚುಕಟ್ಟು ಪ್ರದೇಶದ ರೈತರಿಗೆ ಮುಖ್ಯ ಮಾಹಿತಿ: ನ.26 ರಿಂದ ಭದ್ರಾ ನಾಲೆಗಳಿಗೆ ಮುಂಗಾರು ಹಂಗಾಮಿನ ನೀರು ಸ್ಥಗಿತ

ಶಿವಮೊಗ್ಗ: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ, ಕಛೇರಿ ಅಧಿಸೂಚನೆಯ ದಿನಾಂಕ:29.07.2024 ರಿಂದ ಭದ್ರಾ ಜಲಾಶಯದಿಂದ ನೀರನ್ನು Read more…

ಹಲವು ರೋಗಕ್ಕೆ ಮದ್ದು ಔಷಧೀಯ ಗುಣ ಹೊಂದಿರುವ ʼಗರಿಕೆʼ

ಗಣಪನಿಗೆ ಪ್ರಿಯವಾದ ಗರಿಕೆ ಹುಲ್ಲು ಕೇವಲ ಪೂಜೆಗಷ್ಟೆ ಅಲ್ಲ. ಔಷಧಿಯಾಗಿವೂ ಹಲವು ವಿಧಾನಗಳಲ್ಲಿ ಬಳಕೆಯಾಗುತ್ತದೆ. 2 ಚಮಚ ಗರಿಕೆ ರಸಕ್ಕೆ 2 ಚಮಚ ಜೇನು ಅಥವಾ ಸಕ್ಕರೆ ಬೆರೆಸಿ Read more…

ʼಸೀತಾಫಲʼ ಹಣ್ಣಿನ ಸೇವನೆಯಿಂದ ಸಿಗುತ್ತೆ ಈ ಎಲ್ಲಾ ಪ್ರಯೋಜನ

ಸೀತಾಫಲ ಹಣ್ಣಿನ ಪ್ರಯೋಜನಗಳ ಬಗ್ಗೆ ನಿಮಗೆಲ್ಲಾ ಗೊತ್ತು. ಆದರೆ ಆ ಹಣ್ಣಿನ ಬೀಜಗಳಿಂದಲೂ ಆರೋಗ್ಯ ವೃದ್ಧಿಸಿಕೊಳ್ಳಬಹುದು ಎಂಬುದು ನಿಮಗೆ ಗೊತ್ತೇ. ಸೀತಾಫಲ ಹಣ್ಣಿನಲ್ಲಿ ಮಾತ್ರ ಅಲ್ಲ, ಬೀಜದಲ್ಲಿ, ಈ Read more…

ನೀರಿನ ಮೇಲೆ ಹೆಚ್ಚುವರಿ ಶುಲ್ಕ ‘ಹಸಿರು ಸೆಸ್’ ಪ್ರಸ್ತಾಪ ಇಲ್ಲ: ಡಿಸಿಎಂ ಡಿಕೆ

ಬೆಂಗಳೂರು: ರಾಜ್ಯದ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಪೂರೈಕೆ ಮಾಡುವ ನೀರಿನ ಶುಲ್ಕಕ್ಕೆ ಹೆಚ್ಚುವರಿ ಹಸಿರು ಸೆಸ್ ವಿಧಿಸಿ ಮೊತ್ತವನ್ನು ಪಶ್ಚಿಮ ಘಟ್ಟ ಸಂರಕ್ಷಣೆಗೆ ವಿನಿಯೋಗ ಮಾಡುವ ಪ್ರಸ್ತಾಪಕ್ಕೆ Read more…

ಇದನ್ನು ಸೇವಿಸಿದ್ರೆ ಸಲೀಸಾಗುತ್ತೆ ʼಜೀರ್ಣ ಕ್ರಿಯೆʼ

ಜೀರಿಗೆ ಅಡುಗೆಗೆ ರುಚಿ ಕೊಡುವುದರೊಂದಿಗೆ ಇನ್ನು ಅನೇಕ ಲಾಭಗಳನ್ನು ನೀಡುತ್ತದೆ. ಅದರಲ್ಲೂ ಬಿಸಿನೀರಿಗೆ ಸ್ವಲ್ಪ ಜೀರಿಗೆ ಹಾಕಿ ಕುದಿಸಿ ಸೋಸಿದ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸರಾಗವಾಗುತ್ತದೆ. ಇದರಿಂದ ಕೊಬ್ಬು Read more…

ರಾತ್ರಿ ನೀರು ಕುಡಿಯಬೇಕೋ ? ಬೇಡವೋ ? ತಜ್ಞರು ಕೊಡುವ ಸಲಹೆ ಏನು ಗೊತ್ತಾ……?

ನೀರು ದೇಹಕ್ಕೆ ಬಹಳ ಮುಖ್ಯ. ನೀರನ್ನು ಕಡಿಮೆ ಕುಡಿದರೆ ಅದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದರೆ ರಾತ್ರಿಯಲ್ಲಿ ನೀರು ಕುಡಿಯಬೇಕೋ ಬೇಡವೋ ಎಂಬುದು ಎಲ್ಲರನ್ನೂ ಕಾಡುವ Read more…

ಬಣ್ಣದ ಗಾಜಿನ ಬಾಟಲಿಯಲ್ಲಿ 7 ದಿನ ನೀರಿಟ್ಟು ಕುಡಿದು ‘ಚಮತ್ಕಾರ’ ನೋಡಿ…..!

ಸೂರ್ಯ, ಮಳೆಬಿಲ್ಲು ಎಲ್ಲದರಲ್ಲಿಯೂ ಏಳು ಬಣ್ಣಗಳಿರುತ್ತವೆ. ಜೀವನದಲ್ಲೂ ಏಳು ಬಣ್ಣಗಳಿಗೆ ಮಹತ್ವದ ಪಾತ್ರವಿದೆ. ಈ ಬಣ್ಣ ನಿಮ್ಮ ಜೀವನದ ಅನೇಕ ರೋಗಗಳನ್ನು ಕಡಿಮೆ ಮಾಡುತ್ತದೆ. ಏಳು ದಿನಗಳ ಕಾಲ Read more…

ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ಕೆರೆಗೆ ಬಿದ್ದು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಆನಂದಪುರ ಸಮೀಪದ ಗಿಳಾಲುಗುಂಡಿ ಅಮ್ಮನ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಶಿವಮೊಗ್ಗ Read more…

ಬಫರ್ ಜೋನ್ ನಲ್ಲಿ ನೀರು ಶುದ್ಧೀಕರಣ ಘಟಕ: ಭದ್ರಾ ಜಲಾಶಯಕ್ಕೆ ಆತಂಕ

ಶಿವಮೊಗ್ಗ: ಭದ್ರಾ ಜಲಾಶಯವನ್ನೇ ಬುಡಮೇಲು ಮಾಡುವ ಕಾಮಗಾರಿಯೊಂದು ಭದ್ರಾ ಜಲಾಶಯದ ಬುಡದಲ್ಲಿಯೇ ನಡೆಯುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇದನ್ನು ತಡೆಯದಿದ್ದರೆ ಜಲಾಶಯಕ್ಕೆ ಅಪಾಯ ಖಂಡಿತ ಎಂದು ರೈತ ನಾಯಕ Read more…

ಊಟದ ಮಧ್ಯೆ ನೀರು ಕುಡೀತೀರಾ…..?

ಊಟದ ಮಧ್ಯೆ ನೀರು ಕುಡೀಬೇಡಿ ಅಂತ ನಿಮಗೆ ಯಾರಾದ್ರು ಸಲಹೆ ನೀಡ್ತಾರಾ…? ಊಟದ ಮಧ್ಯೆ ನೀರು ಕುಡಿಯೋದ್ರಿಂದ ದೇಹಕ್ಕೆ ತೊಂದರೆ ಇದೆ ಅಂತ ಹೇಳ್ತಾರಾ…? ಅವರು ಹಾಗೆ ಹೇಳಿದ Read more…

ಇಲ್ಲಿದೆ ‘ಉರಿ ಮೂತ್ರʼ ಸಮಸ್ಯೆ ನಿವಾರಣೆಗೆ ಮನೆ ಮದ್ದು

ಉರಿಮೂತ್ರದ ಸಮಸ್ಯೆ ಒಂದಲ್ಲೊಂದು ಬಾರಿ ನಿಮಗೆ ಕಾಡಿರಬಹುದು. ಇದಕ್ಕೆ ಕಾರಣವೇನು ಗೊತ್ತೇ…? ವಿಪರೀತ ಮಸಾಲೆ ಪದಾರ್ಥಗಳ ಸೇವನೆ ಹಾಗೂ ಸಾಕಷ್ಟು ನೀರು ಕುಡಿಯದಿರುವುದು. ದೇಹದಲ್ಲಿ ನಿರ್ಜಲೀಕರಣ ಆದಂತೆ ಮೂತ್ರ Read more…

ಚಳಿಗಾಲದಲ್ಲಿ ಮೊಡವೆ ಬರದಂತೆ ವಹಿಸಿ ಎಚ್ಚರ…..!

ಚಳಿಗಾಲದಲ್ಲಿ ಕೆಲವರಿಗೆ ಅತಿ ಹೆಚ್ಚು ಮೊಡವೆಗಳು ಮೂಡುತ್ತವೆ. ಇದಕ್ಕೆ ಮುಖ್ಯವಾದ ಕಾರಣಗಳೆಂದರೆ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವುದು. ಇದರ ಪರಿಹಾರಕ್ಕೆ ಹೀಗೆ ಮಾಡಿ. ಬಿಸಿಲಿಗೆ ಹೆಚ್ಚು ನಿಮ್ಮನ್ನು ಒಗ್ಗಿಕೊಳ್ಳಬೇಡಿ. ಹೊರಹೋಗುವಾಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...