alex Certify water | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಪರಿಮಳಯುಕ್ತ ಮಸಾಲೆಯನ್ನು ಬಿಸಿ ನೀರಿನಲ್ಲಿ ಬೆರೆಸಿ ಕುಡಿಯಿರಿ; ಶೀತ ಮತ್ತು ತಲೆನೋವು ಕ್ಷಣಾರ್ಧದಲ್ಲಿ ಮಾಯ…!

ಪ್ರತಿ 6 ತಿಂಗಳಿಗೆ ಒಮ್ಮೆಯಾದರೂ ನೆಗಡಿ, ಕೆಮ್ಮು ಇವೆಲ್ಲ ಮಾಮೂಲು. ಈ ಸಣ್ಣ ಪುಟ್ಟ ಸಮಸ್ಯೆಗೆಲ್ಲ ವೈದ್ಯರ ಬಳಿ ಹೋಗುವುದಕ್ಕಿಂತ ಮನೆಯಲ್ಲಿಯೇ ಕೆಲವೊಂದು ಮದ್ದುಗಳನ್ನು ಪ್ರಯತ್ನಿಸಬಹುದು. ಯಾಕಂದ್ರೆ ನಾವು Read more…

ನೀರು ಕುಡಿಯಲು ಸರಿಯಾದ ಸಮಯ ತಿಳಿದಿರಬೇಕು, ಇಲ್ಲದಿದ್ದರೆ ಲಾಭದ ಬದಲು ಆರೋಗ್ಯಕ್ಕಾಗಬಹುದು ನಷ್ಟ…..!

ಉತ್ತಮ ಆರೋಗ್ಯಕ್ಕಾಗಿ ಪ್ರತಿದಿನ ಸಾಕಷ್ಟು ನೀರು ಕುಡಿಯುವುದು ಅವಶ್ಯಕ. ಬೇಸಿಗೆಯಲ್ಲಿ ಹೆಚ್ಚು ಬೆವರುವುದರಿಂದ ನೀರಿನ ಅವಶ್ಯಕತೆ ಇನ್ನಷ್ಟು ಹೆಚ್ಚುತ್ತದೆ. ನೀರು ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ತರುತ್ತದೆ. ಆದರೆ ತಪ್ಪಾದ Read more…

ಆರ್ಥಿಕವಾಗಿ ವೃದ್ಧಿಯಾಗಲು ಮಣ್ಣಿನ ಮಡಿಕೆಯಲ್ಲಿ ನೀರು ತುಂಬಿಸಿ ಈ ದಿಕ್ಕಿನಲ್ಲಿಡಿ

ಹಿಂದಿನ ಕಾಲದಲ್ಲಿ ನೀರನ್ನು ಮಣ್ಣಿನ ಮಡಿಕೆಯಲ್ಲಿ ಸಂಗ್ರಹಿಸಿ ಇಡುತ್ತಿದ್ದರು. ಯಾಕೆಂದರೆ ಈ ನೀರು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈಗಲೂ ಕೂಡ ಗ್ರಾಮೀಣ ಪ್ರದೇಶದ ಕೆಲವು ಮನೆಗಳಲ್ಲಿ ಮಣ್ಣಿನ ಮಡಿಕೆಯಲ್ಲಿ Read more…

ಕಣ್ಣಿನ ಆಯಾಸ ಕಡಿಮೆ ಮಾಡುತ್ತೆ ಈ ಒಂದು ವಸ್ತು

ಜನರು ಸದಾ ಕಂಪ್ಯೂಟರ್, ಟಿವಿ, ಮೊಬೈಲ್ ಬಳಸುತ್ತಿರುತ್ತಾರೆ. ಅನೇಕ ಗಂಟೆಗಳ ಕಾಲ ಕಂಪ್ಯೂಟರ್ ನೋಡುವುದು ಅಥವಾ ಮೊಬೈಲ್ ಬಳಕೆಯಿಂದ ಕಣ್ಣು ಆಯಾಸಗೊಳ್ಳುತ್ತದೆ. ಕಣ್ಣಿನ ಉರಿ ಕಾಣಿಸಿಕೊಳ್ಳುತ್ತದೆ. ರಾತ್ರಿಯಾದಂತೆ ಕಣ್ಣು Read more…

ಅತಿ ಹೆಚ್ಚು ನೀರು ಕುಡಿಯುವ ಅಭ್ಯಾಸ ನಿಮಗಿದ್ರೆ ಈ ಸುದ್ದಿ ಓದಿ

ದೈನದಿಂನ ಜೀವನದ ಆಹಾರ ಕ್ರಮದಲ್ಲಿ ನೀರು ಸೇವನೆಗೆ ಹೆಚ್ಚಿನ ಮಹತ್ವ ನೀಡಿದ್ರೆ ಅನೇಕ ರೋಗಗಳಿಂದ ಪಾರಾಗಬಹುದು ಅಂತಾ ಅನೇಕರು ಹೇಳ್ತಾರೆ. ಆದರೆ ಈ ನೀರು ಸೇವನೆ ಕೂಡ ಮನುಷ್ಯನ Read more…

ಪ್ರತಿದಿನ ಕುಡಿಯುವ ನೀರಿನ ಬಾಟಲ್ ಕೆಟ್ಟ ವಾಸನೆ ಬೀರುತ್ತಿದೆಯಾ…..?

ದಿನ ನೀರು ಕುಡಿಯುವುದಕ್ಕೆಂದು ಬಾಟಲ್ ಉಪಯೋಗಿಸುತ್ತೇವೆ. ಮಕ್ಕಳು ಸ್ಕೂಲ್ ಗೆ ನೀರು ತೆಗೆದುಕೊಂಡು ಹೋಗುವುದಕ್ಕೆ ಬಾಟಲ್ ಉಪಯೋಗಿಸುತ್ತಾರೆ. ಆದರೆ ಈ ಬಾಟಲ್ ಗಳಲ್ಲಿ ನೀರು ತುಂಬಿಸಿಟ್ಟ ಕಾರಣ ಒಂದು Read more…

ಗರ್ಭಾವಸ್ಥೆಯಲ್ಲಿ ಕಂಡು ಬರುವ ತುರಿಕೆ ನಿವಾರಿಸಲು ಇಲ್ಲಿವೆ ಟಿಪ್ಸ್

ಗರ್ಭಾವಸ್ಥೆಯ ಆರಂಭದ ದಿನಗಳಲ್ಲಿ ಸ್ತನದಲ್ಲಿ ಬದಲಾವಣೆಯಾಗುತ್ತದೆ. ಹಾರ್ಮೋನ್ ಗಳಲ್ಲಿ ಏರುಪೇರಾಗುತ್ತದೆ. ಈ ವೇಳೆ ಸ್ತನಗಳ ಮೇಲೆ ತುರಿಕೆ ಉಂಟಾಗುತ್ತದೆ. ಇದರಿಂದ ತುಂಬಾ ಕಿರಿಕಿರಿ ಉಂಟಾಗುತ್ತದೆ, ಈ ಸಮಸ್ಯೆಯನ್ನು ನಿವಾರಿಸಲು Read more…

ಶನಿ ದೋಷ ನಿವಾರಿಸಿ ಶುಭ ಫಲ ನೀಡುತ್ತೆ ಈ ʼಉಪಾಯʼ

ಧಾರ್ಮಿಕ ಗ್ರಂಥಗಳ ಪ್ರಕಾರ ಮಾನವನ ದೇಹ ಐದು ( ಗಾಳಿ, ಬೆಂಕಿ, ಭೂಮಿ, ನೀರು, ಆಕಾಶ) ಅಂಶಗಳಿಂದ ಕೂಡಿರುತ್ತದೆ. ಇವೆಲ್ಲದರಲ್ಲಿ ನೀರಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಜಲವಿಲ್ಲದೆ ಜೀವವಿಲ್ಲ. Read more…

ವಿಡಿಯೋ: ನಿತ್ರಾಣಗೊಂಡಿದ್ದ ಗುಬ್ಬಚ್ಚಿಗೆ ನೀರುಣಿಸಿ ಮರುಚೈತನ್ಯ ನೀಡಿದ ಸಹೃದಯಿ

ಬಿಸಲಿನ ಝಳ ಹಾಗೂ ನೀರಿಲ್ಲದೇ ನಿತ್ರಾಣಗೊಂಡಿದ್ದ ಗುಬ್ಬಚ್ಚಿಯೊಂದನ್ನು ರಕ್ಷಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಆಧಿಕಾರಿ ಪ್ರವೀಣ್ ಕಸ್ವಾನ್ ಈ ವಿಡಿಯೋವನ್ನು Read more…

ಗರ್ಭಿಣಿಯರಲ್ಲಿ ಕಾಣಿಸಿಕೊಳ್ಳುವ ಈ ಸೂಚನೆಗಳ ಅರ್ಥವೇನು ಗೊತ್ತಾ……?

ಗರ್ಭಿಣಿಯರು ಹೆರಿಗೆ ದಿನಗಳು ಸಮೀಪ ಬರುತ್ತಿದ್ದ ಹಾಗೇ ತುಂಬಾ ಎಚ್ಚರ ವಹಿಸಬೇಕು. ಇಲ್ಲವಾದರೆ ತಾಯಿ ಹಾಗೂ ಮಗುವಿನ ಜೀವಕ್ಕೆ ಅಪಾಯವಾಗುವ ಸಂಭವವಿರುತ್ತದೆ. ಗರ್ಭಿಣಿಯರು ಹೆರಿಗೆಯಾಗುವ ಸೂಚನೆಗಳು ಸಿಕ್ಕಾಗ ತಕ್ಷಣ Read more…

ವಿಡಿಯೋ: ಹಸಿರು ಬಣ್ಣಕ್ಕೆ ತಿರುಗಿದ ವೆನಿಸ್ ಕಾಲುವೆಗಳ ನೀರು

ವೆನಿಸ್ ಕಾಲುವೆಗಳಲ್ಲಿರುವ ನೀರಿನ ಬಣ್ಣ ಹಸಿರಾಗಿದೆ. ಈ ಬದಲಾವಣೆಯ ಚಿತ್ರ ಹಗೂ ವಿಡಿಯೋಗಳನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಬದಲಾವಣೆಗೆ ಕಾರಣವೇನೆಂದು ಸಂಬಂಧ ಪಟ್ಟ ಇಲಾಖೆಗಳು Read more…

ಬೇಕೆಂದಾಗ ಸವಿಯಬಹುದು ಸಿರಿಧಾನ್ಯದ ʼಹಪ್ಪಳʼ

ಆರ್ಕ, ನವಣೆ, ಸಾಮೆ, ಊದಲು ಮೊದಲಾದ ಸಿರಿಧಾನ್ಯಗಳನ್ನು ಬಳಸಿ ಮಾಡುವ ಅಡುಗೆಯನ್ನು ಸಿರಿಪಾಕ ಎಂದು ಕರೆಯಲಾಗುತ್ತದೆ. ಸಿರಿಧಾನ್ಯದ ಹಪ್ಪಳ ಮಾಡುವ ಕುರಿತಾದ ಮಾಹಿತಿ ಇಲ್ಲಿದೆ. ಬೇಕಾಗುವ ಸಾಮಗ್ರಿಗಳು: ಸಿರಿಧಾನ್ಯದ Read more…

ಶಾಲೆಗಳಲ್ಲಿ ಸೌಲಭ್ಯ ಕೊರತೆ ಬಗ್ಗೆ ಹೈಕೋರ್ಟ್ ಅಸಮಾಧಾನ: ಶೀಘ್ರ ಮೂಲ ಸೌಕರ್ಯ ಕಲ್ಪಿಸಲು ಸೂಚನೆ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವ ವಿಚಾರಕ್ಕೆ ಸಂಬಂಧಿಸಿದ ಮೂಲ ಸೌಕರ್ಯಗಳ ಕೊರತೆಯ ಬಗ್ಗೆ ಹೈಕೋರ್ಟ್ ಗೆ ವರದಿ ಸಲ್ಲಿಸಲಾಗಿದೆ. ಶಾಲೆಗಳಿಂದ ಹೊರಗುಳಿದ ಮಕ್ಕಳ ಬಗ್ಗೆಯೂ ಅಮೈಕಸ್ Read more…

ಕುಟುಂಬದ ಇಬ್ಬರು ಬಾಲಕರು ನೀರು ಪಾಲು: ಮಕ್ಕಳ ಸಾವಿನಿಂದ ಮುಗಿಲು ಮುಟ್ಟಿದ ಆಕ್ರಂದನ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕುಂಟಿನಮಡು ಗ್ರಾಮದ ಕೆರೆಯಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ. ಸಹೋದರರ Read more…

ನೀರಿನ ಬವಣೆಯನ್ನು ಬಿಂಬಿಸುತ್ತೆ ಈ ವೈರಲ್‌ ವಿಡಿಯೋ….!

ನೀರಿನ ಅಭಾವ ತೀವ್ರಗೊಂಡ ಪರಿಣಾಮ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಮಹಿಳೆಯರು ಬಾವಿಯ ಒಳಗೆ ಇಳಿದು ನೀರು ತೆಗೆದುಕೊಳ್ಳುತ್ತಿರುವ ಚಿತ್ರಗಳು ವೈರಲ್ ಆಗಿವೆ. “ನಮಗೆ ಕುಡಿಯಲು ಸ್ವಚ್ಛ ನೀರು ಸಿಗುತ್ತಿಲ್ಲ. Read more…

ಸೆಲ್ಫಿ ತೆಗೆದುಕೊಳ್ಳುವಾಗ ಕೆಳಗೆ ಬಿದ್ದ ಮೊಬೈಲ್ ಗಾಗಿ ಡ್ಯಾಂ ನೀರನ್ನೇ ಖಾಲಿ ಮಾಡಿದ ಅಧಿಕಾರಿ

ಕಳೆದು ಹೋದ ಫೋನ್‌ ಗಾಗಿ ಛತ್ತೀಸ್‌ಗಢ ಜಲಾಶಯದಿಂದ 21 ಲಕ್ಷ ಲೀಟರ್ ನೀರು ಹರಿಸಿದ ಆಹಾರ ನಿರೀಕ್ಷಕನನ್ನು ಅಮಾನತು ಮಾಡಲಾಗಿದೆ. ಛತ್ತೀಸ್‌ ಗಢದ ಕಂಕೇರ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 32 Read more…

ಥಟ್ಟಂತ ಮಾಡಿ ರುಚಿ ರುಚಿ ಬಾದಾಮಿ ಪಾಯಸ

ಹಬ್ಬ ಹರಿದಿನಗಳು ಬಂದಾಗ ಏನಾದರೂ ಸಿಹಿ ಮಾಡುತ್ತೇವೆ. ಆವಾಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿ ಪಾಯಸವಂತೂ ಮಾಡಿಯೇ ಮಾಡುತ್ತೇವೆ. ಹಾಗಾಗಿ ಇಲ್ಲೊಂದು ರುಚಿಕರವಾದ ಹಾಗೂ ಸುಲಭವಾಗಿ ಮಾಡುವಂತಹ ಬಾದಾಮಿ ಪಾಯಸ Read more…

ಗಜಕರ್ಣ ಸಮಸ್ಯೆನಾ…….? ಹಾಗಾದ್ರೆ ಇದನ್ನು ಓದಿ

ಗಜಕರ್ಣ ಅಂದರೆ ಹುಳುಕಡ್ಡಿ. ಇದು ಕೆಲವರಿಗೆ ಕೈಯಲ್ಲಿ, ಕುತ್ತಿಗೆಯಲ್ಲಿ ಹಾಗೆ ದೇಹದ ಹಲವು ಭಾಗಗಳಲ್ಲಿ ಕಾಣಿಸುತ್ತದೆ. ಇದನ್ನು ಪ್ರಾರಂಭದಲ್ಲೇ ವಾಸಿ ಮಾಡಬೇಕು. ಇಲ್ಲವಾದರೆ ಇದು ಒಂದು ಕಡೆಯಿಂದ ಇನ್ನೊಂದು Read more…

ಮೂತ್ರಪಿಂಡದ ಕಲ್ಲಿನ ಸಮಸ್ಯೆಗೆ ಇದೆ ʼಮನೆಮದ್ದುʼ

ಮೂತ್ರಪಿಂಡದ ಕಲ್ಲಿನ ಸಮಸ್ಯೆ ನಿಮ್ಮನ್ನು ಬಹುವಾಗಿ ಕಾಡುತ್ತಿದೆಯೇ. ಜೀವನಶೈಲಿಯಲ್ಲಿ ಕೆಲವಷ್ಟು ಬದಲಾವಣೆಗಳನ್ನು ಮಾಡಿಕೊಳ್ಳುವುದರಿಂದ ಮೂತ್ರಪಿಂಡದ ಸಮಸ್ಯೆಯಿಂದ ಶಾಶ್ವತ ಪರಿಹಾರ ಕಂಡುಕೊಳ್ಳ ಬಹುದು. ಇದಕ್ಕೆ ಸರಳವಾದ ಹಾಗೂ ಸುಲಭ ಮಾರ್ಗ Read more…

ಸೊಂಟದ ಬೊಜ್ಜು ಇಳಿಸಲು ಇದು ಸುಲಭ ಮಾರ್ಗ

ಸೊಂಟದ ಭಾಗದ ಬೊಜ್ಜು ಬಹುಬೇಗ ಕರಗಲು ಕೇಳುವುದಿಲ್ಲ. ಅದನ್ನು ಕರಗಿಸುವ ಕೆಲವು ಪಾನೀಯಗಳ ಬಗ್ಗೆ ತಿಳಿಯೋಣ. ಜೀರಿಗೆ ಕಾಳು ಅಜೀರ್ಣತೆಯನ್ನು ದೂರ ಮಾಡುತ್ತದೆ. ಹೊಟ್ಟೆಯ ಕೊಬ್ಬನ್ನು ಕರಗಿಸುತ್ತದೆ. ಹಾಗಾಗಿ Read more…

ಬೆಳಿಗ್ಗೆ ಎದ್ದಾಗ ಮುಖ ಊದಿಕೊಂಡಿದ್ದರೆ ಈ ಮಾರ್ಗ ಅನುಸರಿಸಿ

ಬೆಳಿಗ್ಗೆ ಎದ್ದಾಗ ಕೆಲವರ ಮುಖ ಊದಿಕೊಂಡಿರುತ್ತದೆ. ಒತ್ತಡದ ಕಾರಣ ನಿದ್ದೆ ಸರಿಯಾಗಿ ಬರದಿದ್ದಾಗ ಈ ರೀತಿಯಾಗುತ್ತದೆ. ಇದರಿಂದ ತುಂಬಾ ಮುಜುಗರಕ್ಕೊಳಗಾಗುತ್ತಾರೆ. ಅಂತಹ ಸಂದರ್ಭದಲ್ಲಿ ಈ ಮಾರ್ಗಗಳನ್ನು ಅನುಸರಿಸಿ. *ನಿರ್ಜಲೀಕರಣದಿಂದ Read more…

ಕುಮಾರಧಾರ ನದಿಯಲ್ಲಿ ಮುಳುಗಿ ಬಾಲಕಿಯರಿಬ್ಬರು ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೋಲಿಸ್ ಠಾಣೆ ವ್ಯಾಪ್ತಿಯ ಬಳ್ಪೆ ಸಮೀಪ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ಘಟನೆ Read more…

ಹೊಂಡಕ್ಕೆ ಬಿದ್ದ ಮಗು ರಕ್ಷಣೆ ಮಾಡಲು ಹೋಗಿ ಇಬ್ಬರು ಯುವತಿಯರ ಸಾವು

ಬಟ್ಟೆ ತೊಳೆಯಲೆಂದು ಮಕ್ಕಳ ಜೊತೆ ನೀರು ತುಂಬಿದ್ದ ಕಲ್ಲು ಕ್ವಾರಿಗೆ ಹೋಗಿದ್ದ ಇಬ್ಬರು ಯುವತಿಯರು ಆರು ವರ್ಷದ ಮಗು ನೀರಿಗೆ ಬಿದ್ದ ವೇಳೆ ಅದರ ರಕ್ಷಣೆ ಮಾಡಲು ಹೋಗಿ Read more…

ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆ, ಅಂಡರ್ ಪಾಸ್ ಗಳು ಜಲಾವೃತ; ಸವಾರರ ಪರದಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ವರುಣನ ಆರ್ಭಟದಿಂದ ಸವಾರರು ಪರದಾಡುವಂತಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ಜಯನಗರ, ವಿಜಯನಗರ, ಶಾಂತಿನಗರ, ಚಂದ್ರ ಲೇಔಟ್, ನಂದಿನಿ ಲೇಔಟ್, ಕಾಮಾಕ್ಷಿಪಾಳ್ಯ, ಬಸವೇಶ್ವರನಗರ, ನಾಗರಬಾವಿ, Read more…

ರಸ್ತೆ ಬದಿ ನೀರು ಕುಡಿಯುತ್ತಿರುವ ಹುಲಿಗಾಗಿ ಸ್ತಬ್ಧಗೊಂಡ ಸಂಚಾರ

ದೊಡ್ಡ ಬೆಕ್ಕುಗಳೇ ಹಾಗೆ! ರಾಜ ಗಾಂಭೀರ್ಯ ಹಾಗೂ ಗತ್ತಿನ ಪ್ರತೀಕದಂತೆ ಕಾಣುವ ದೊಡ್ಡ ಬೆಕ್ಕುಗಳನ್ನು ಅರಣ್ಯದಲ್ಲಿ ನೋಡುವುದೇ ಚಂದ. ದೊಡ್ಡ ಬೆಕ್ಕುಗಳ ದೊಡ್ಡ ಬೆಕ್ಕಾದ ಹುಲಿಯನ್ನು ಅದರ ಸ್ವಚ್ಛಂದ Read more…

ಮಳೆಯಿಂದ ಏಕಾಏಕಿ ಹೆಚ್ಚಾದ ಹಳ್ಳದ ನೀರು: ಒಂದೇ ಕುಟುಂಬದ ಮೂವರು ನೀರು ಪಾಲು

ಬೀದರ್: ಬೀದರ್ ಜಿಲ್ಲೆ ಕಮಲನಗರ ತಾಲೂಕಿನ ಹೆಡಗಾಪುರ ಸಣ್ಣ ಹಳ್ಳದ ಸೇತುವೆ ನೀರಿನಲ್ಲಿ ಒಂದೇ ಕುಟುಂಬದ ಮೂವರು ಕೊಚ್ಚಿ ಹೋದ ಘಟನೆ ಭಾನುವಾರ ನಡೆದಿದೆ. ಹೊಲದಲ್ಲಿ ಕೆಲಸ ಮುಗಿಸಿ Read more…

ಮೃದುವಾದ ಉಬ್ಬಿದ ಚಪಾತಿ ಮಾಡಲು ಈ ವಿಧಾನ ಅನುಸರಿಸಿ

ನಾವು ಮನೆಯಲ್ಲಿ ಮಾಡುವ ಚಪಾತಿಯೂ ಹೋಟೆಲ್ ಗಳಲ್ಲಿ ಸಿಗುವ ಪೂರಿಯಂತೆ ಉಬ್ಬಬೇಕು ಎಂದು ಪ್ರಯತ್ನಿಸಿ ಆಗದೆ ಕೈಚೆಲ್ಲಿ ಕುಳಿತಿದ್ದೀರಾ, ಹಾಗಾದರೆ ಇಲ್ಲಿ ಕೇಳಿ. ಚಪಾತಿಯನ್ನೂ ಮೆತ್ತಗೆ, ಮೃದುವಾಗಿ ತಯಾರಿಸಲು Read more…

ಇಲ್ಲಿದೆ ʼಗರ್ಭಿಣಿʼಯರನ್ನು ಕಾಡುವ ಊತದ ಸಮಸ್ಯೆಗೆ ಪರಿಹಾರ

ಗರ್ಭಿಣಿಯರಿಗೆ ಮುಖ, ಕೈಕಾಲಿನಲ್ಲಿ ಊತ ಕಂಡುಬರುತ್ತದೆ. ಇದರಿಂದ ಅವರಿಗೆ ಕುಳಿತುಕೊಳ್ಳಲು, ನಡೆಯಲು ಕಷ್ಟವಾಗುತ್ತದೆ. ಈ ಊತವನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ. -ಗರ್ಭಿಣಿಯರು ಹೆಚ್ಚು ಕಾಫಿ ಕುಡಿಯಬೇಡಿ. Read more…

ತಲೆ ಸ್ನಾನಕ್ಕೆ ವಾಷಿಂಗ್​ ಪೌಡರ್, ಟಾಯ್ಲೆಟ್​ ನೀರಿನಿಂದ ಕಾಫಿ: ನೋವಿನ ಕಥೆ ಬಿಚ್ಚಿಟ್ಟ ನಟಿ

ದುಬೈ: ಮಾದಕವಸ್ತು ಸಾಗಿಸಿದ ಆರೋಪದ ಮೇಲೆ ಏಪ್ರಿಲ್ 1 ರಿಂದ ಶಾರ್ಜಾದ ಜೈಲಿನಲ್ಲಿದ್ದ ನಟಿ ಕ್ರಿಸನ್ ಪಿರೇರಾ, ಜೈಲಿನಲ್ಲಿ ತನ್ನ ಕೂದಲನ್ನು ಲಾಂಡ್ರಿ ಡಿಟರ್ಜೆಂಟ್‌ನಿಂದ ತೊಳೆದು ಶೌಚಾಲಯದ ನೀರಿನಿಂದ Read more…

ಬೇಸಿಗೆಯಲ್ಲಿ ವೈಭವ ಕಳೆದುಕೊಳ್ಳುತ್ತಿದ್ದ ಜೋಗ ಜಲಪಾತದಲ್ಲಿ ಈಗಲೂ ನೀರು….!

ಬೇಸಿಗೆ ಬಂತೆಂದರೆ ಸಾಕು ಜೋಗ ಜಲಪಾತ ತನ್ನ ವೈಭವ ಕಳೆದುಕೊಳ್ಳುತ್ತಿತ್ತು. ಮಳೆಗಾಲದಲ್ಲಿ ಬೋರ್ಗರೆಯುವ ಜಲಪಾತಕ್ಕೆ ದೊಡ್ಡ ಮಟ್ಟದಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರಲ್ಲದೆ ಮಾರ್ಚ್ ನಂತರ ಬೇಸಿಗೆ ಶುರುವಾದ ಬಳಿಕ ಪ್ರವಾಸಿಗರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...