alex Certify water | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ಲಾಸ್ಟಿಕ್ ಬಾಟಲಿ ಮೇಲೆ ಎಕ್ಸ್‌ ಪೈರಿ ಡೇಟ್‌ ಮುದ್ರಿಸುವುದರ ಹಿಂದಿದೆ ಈ ಕಾರಣ

ಯಾವುದೇ ಸಮಾರಂಭಗಳಲ್ಲೂ ಈಗೆಲ್ಲಾ ನೀರನ್ನು ಕೊಡಲು ಪ್ಲಾಸ್ಟಿಕ್ ಬಾಟಲಿಗಳನ್ನೇ ನೆಚ್ಚಿಕೊಳ್ಳಲಾಗುತ್ತಿದೆ. ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರು ಶುದ್ಧವಾಗಿರುವುದೆಂದು ಬಹುತೇಕ ಮಂದಿ ನಂಬಿಕೊಂಡಿದ್ದಾರೆ. ಆದರೆ ಇದೇ ನೀರಿನ ಬಾಟಲಿಗಳ ಮೇಲೆ Read more…

ಸ್ನಾನದ ವೇಳೆ ಮೈಮೇಲೆ ಬಿಸಿ ನೀರು ಹಾಕಿಕೊಂಡಿದ್ದ ಕಂದಮ್ಮ ಸಾವು

ಮೈಸೂರು: ತಿಳಿಯದೇ ಮೈಮೇಲೆ ಬಿಸಿ ನೀರು ಸುರಿದುಕೊಂಡಿದ್ದ ಎರಡು ವರ್ಷದ ಮಗು ಸಾವು ಕಂಡ ಘಟನೆ ಮೈಸೂರಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮು ಮತ್ತು ಜಯಲಕ್ಷ್ಮಿ ದಂಪತಿಯ ಎರಡು Read more…

ಚಳಿಗಾಲದಲ್ಲಿ ನೀವು ಇದನ್ನು ಸೇವಿಸಿದ್ರೆ ಎಷ್ಟೆಲ್ಲ ಲಾಭವಿದೆ ಗೊತ್ತಾ….?

ಚೆಸ್ಟ್ನಟ್ ಇದೊಂದು ಪಿಷ್ಟ ರೂಪದ ತರಕಾರಿ. ಇದನ್ನು ಚಳಿಗಾಲದಲ್ಲಿ ತಿನ್ನಲು ತುಂಬ ಚೆನ್ನಾಗಿರುತ್ತದೆ. ಇದು ತಿನ್ನಲು ಎಷ್ಟು ರುಚಿಕರವಾಗಿರತ್ತದೆಯೋ ಅಷ್ಟೇ ಆರೋಗ್ಯಕ್ಕೂ  ಒಳ್ಳೆಯದು. ಕೆಲವರು ನೀರಿನ ಚೆಸ್ಟ್ನಟ್  ಬೇಯಿಸಿ Read more…

ಸರ್ಕಾರಿ ಶಾಲೆ ನೀರಿನ ಟ್ಯಾಂಕ್ ಗೆ ವಿಷಕಾರಿ ರಸಾಯನಿಕ ಬೆರೆಸಿದ ಪಾಪಿಗಳು

ಮಡಿಕೇರಿ : ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ ಗೆ ಪಾಪಿಗಳು ವಿಷಕಾರಿ ರಸಾಯನಿಕ ಬೆರೆಸಿರುವ ಘಟನೆ ನಡೆದಿದೆ. ಈ ಟ್ಯಾಂಕ್ ನಲ್ಲಿ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿದ್ದಾರೆ. ಆದರೆ, Read more…

ಥಟ್ಟಂತ ಮಾಡಿ ʼಕಾಯಿ ಸಾಸಿವೆʼ ಅನ್ನ

ದಿನಾ ಇಡ್ಲಿ, ದೋಸೆ, ಪಲಾವ್ ತಿಂದು ಬೇಜಾರಾದವರು ಒಮ್ಮೆ ಈ ಕಾಯಿ ಸಾಸಿವೆ ಅನ್ನ ಮಾಡಿಕೊಂಡು ತಿನ್ನಿರಿ. ಇದು ಬೆಳಿಗ್ಗಿನ ತಿಂಡಿಗೆ ಚೆನ್ನಾಗಿರುತ್ತದೆ. ರಾತ್ರಿ ಮಿಕ್ಕಿದ ಅನ್ನದಿಂದಲೂ ಇದನ್ನು Read more…

ತರಕಾರಿ ಸಾಂಬಾರು ಹೆಚ್ಚು ನೀರಾದರೆ ಅದನ್ನು ಈ ರೀತಿಯಲ್ಲಿ ಸರಿಪಡಿಸಿ

ಕೆಲವೊಮ್ಮೆ ಅಡುಗೆ ಮಾಡುವಾಗ ಕೆಲವು ತಪ್ಪುಗಳು ಸಂಭವಿಸುತ್ತದೆ. ಕೆಲವೊಮ್ಮೆ ಅಡುಗೆ ಮಾಡುವಾಗ ಉಪ್ಪು, ಹುಳಿ, ಖಾರ, ಸಿಹಿ ಹೆಚ್ಚಾಗುತ್ತದೆ. ಆದರೆ ತರಕಾರಿಗಳನ್ನು ಬಳಸಿ ಅಡುಗೆ ಮಾಡುವಾಗ, ತರಕಾರಿ ಬೇಯುತ್ತಿರುವಾಗ Read more…

ಊಟದ ಮಧ್ಯೆ ನೀರು ಕುಡೀತೀರಾ…..?

ಊಟದ ಮಧ್ಯೆ ನೀರು ಕುಡೀಬೇಡಿ ಅಂತ ನಿಮಗೆ ಯಾರಾದ್ರು ಸಲಹೆ ನೀಡ್ತಾರಾ…? ಊಟದ ಮಧ್ಯೆ ನೀರು ಕುಡಿಯೋದ್ರಿಂದ ದೇಹಕ್ಕೆ ತೊಂದರೆ ಇದೆ ಅಂತ ಹೇಳ್ತಾರಾ…? ಅವರು ಹಾಗೆ ಹೇಳಿದ Read more…

ಸುಲಭವಾಗಿ ಮಾಡಿ ʼರಾಗಿʼ ಸೂಪ್

ಬೇಸಿಗೆಯಲ್ಲಿ ಏನಾದರೂ ತಂಪಾಗಿರುವ ಆಹಾರವನ್ನು ತಿನ್ನಬೇಕು, ಕುಡಿಬೇಕು ಅನಿಸುವುದು ಸಹಜ. ಈ ಸಮಯದಲ್ಲಿ ಹೆಚ್ಚು ಮಸಾಲೆಯುಕ್ತ ಆಹಾರ ಪದಾರ್ಥಗಳನ್ನು ಸೇವಿಸುವುದಕ್ಕಿಂತ ಸೂಪ್/ ತಾಜಾ ಹಣ್ಣುಗಳ ಜ್ಯೂಸ್ ಮಾಡಿಕೊಂಡು ಸವಿದರೆ Read more…

ʼಸಿಹಿ ಹುಗ್ಗಿʼ ಮಾಡುವ ಸುಲಭ ವಿಧಾನ

ಹಬ್ಬ ಹರಿದಿನಗಳು ಬಂದಾಗ ಪಾಯಸ, ಸ್ವೀಟ್ಸ್ ಎಂದೆಲ್ಲಾ ಮಾಡಿಕೊಂಡು ಸವಿಯುತ್ತೇವೆ. ಹೀಗೆ ಹಬ್ಬಕ್ಕೆ ಸುಲಭವಾಗಿ ತಯಾರಾಗುವ ಸಿಹಿ ಹುಗ್ಗಿಯನ್ನು ಮಾಡಿಕೊಂಡು ಸವಿಯಿರಿ. ಇದಕ್ಕೆ ಹೆಸರು ಬೇಳೆ ಹಾಕಿ ಮಾಡುವುದರಿಂದ Read more…

ಈ ರೀತಿ ಒಮ್ಮೆ ಮಾಡಿ ʼಚನ್ನಾ ಮಸಾಲʼ…!

ಪೂರಿ, ಚಪಾತಿ ಮಾಡಿದಾಗ ಒಮ್ಮೆ ಈ ರೀತಿಯಾಗಿ ಚನ್ನಾ ಮಸಾಲ ಮಾಡಿಕೊಂಡು ಸವಿಯಿರಿ. ಇದು ತಿನ್ನಲು ತುಂಬಾ ಚೆನ್ನಾಗಿರುತ್ತದೆ. ಮಾಡುವ ವಿಧಾನ ಕೂಡ ಸುಲಭವಿದೆ. ಮೊದಲಿಗೆ ಗ್ಯಾಸ್ ಮೇಲೆ Read more…

ಡ್ಯಾಂ ನೋಡಲು ಬಂದಾಗಲೇ ಅವಘಡ: ನೀರು ಪಾಲಾದ ಯುವತಿಯರು

ತುಮಕೂರು: ಮಾರ್ಕೋನಹಳ್ಳಿ ಡ್ಯಾಂ ನಲ್ಲಿ ಯುವತಿಯರಿಬ್ಬರು ನೀರುಪಾಲಾಗಿದ್ದಾರೆ. ಪರ್ವಿನಾ(17) ಹಾಗೂ ಸಾದಿಕಾ(22) ನೀರು ಪಾಲಾದವರು ಎಂದು ಹೇಳಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯದಲ್ಲಿ ನೀರಿಗೆ ಇಳಿದಿದ್ದ Read more…

ಮುಖದ ಹೊಳಪು ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ

ಧಾವಂತದ ಬದುಕಿನಲ್ಲಿ ಎಷ್ಟೋ ಬಾರಿ ನಾವು ಸೌಂದರ್ಯದ ಬಗ್ಗೆ ಕಾಳಜಿ ಮಾಡುವುದನ್ನು ಮರೆತೇ ಬಿಟ್ಟಿರುತ್ತೇವೆ. ಅಡುಗೆ ಮನೆಯಲ್ಲೇ ಸಿಗುವ ಅಗ್ಗದ ವಸ್ತುಗಳಿಂದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು ಎಂಬುದನ್ನು ಮರೆತೇ ಬಿಟ್ಟಿರುತ್ತೇವೆ. Read more…

ಕಳೆಗುಂದಿದ ಕಣ್ಣಿಗೆ ಇಲ್ಲಿದೆ ಸೂಪರ್ ʼಟಿಪ್ಸ್ʼ

ವಯಸ್ಸಾದಂತೆ ಕಣ್ಣಿನ ಅಂದ ಕೂಡ ಕಳೆಗುಂದುತ್ತದೆ. ಕೆಲವೊಮ್ಮೆ ಅಲರ್ಜಿ, ಹಾಗೂ ಅತೀಯಾದ ಉಪ್ಪು ಸೇವನೆಯಿಂದಲೂ ಹೀಗೆ ಆಗುತ್ತದೆ. ಕೆಲವೊಂದು ಟಿಪ್ಸ್ ಗಳ ಮೂಲಕ ಇದನ್ನು ಸರಿ ಮಾಡಿಕೊಳ್ಳಬಹುದು. ಹೇಗೆ Read more…

ಬಾಯಾರಿದ ಎಮ್ಮೆ ಬೋರ್ ವೆಲ್ ನಿಂದ ನೀರು ಹೇಗೆ ಕುಡಿದಿದೆ ಗೊತ್ತಾ..?

ಕುಡಿಯುವ ಲೋಟದಿಂದ ಕರಿನಾಗರಹಾವು ನೀರು ಕುಡಿಯುತ್ತಿರುವ ವಿಡಿಯೋವನ್ನು ನೀವು ನೋಡಿರಬಹುದು. ಅಲ್ಲದೆ ಟ್ಯಾಪ್ ಆನ್ ಮಾಡಿ ಕೋತಿಗಳು ನೀರು ಕುಡಿಯುವ ವಿಡಿಯೋ ಕೂಡ ಈ ಹಿಂದೆ ವೈರಲ್ ಆಗಿತ್ತು. Read more…

ʼನೀರ್ ಕಜ್ಜಾಯʼ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಬಿಸಿ ಬಿಸಿ ಕಜ್ಜಾಯವೆಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಸರಿಯಾದ ಹದದಲ್ಲಿ ಮಾಡಿದರೆ ಮಾತ್ರ ಕಜ್ಜಾಯ ಚೆನ್ನಾಗಿ ಬರುತ್ತದೆ. ಆದರೆ ಈ ನೀರ್ ಕಜ್ಜಾಯ ಮಾಡುವುದಕ್ಕೆ ಅಷ್ಟೇನೋ ತಲೆಕೆಡಿಸಿಕೊಳ್ಳಬೇಕಿಲ್ಲ. Read more…

ಲೋಟದಿಂದ ನೀರು ಕುಡಿದ ಕರಿ ನಾಗರಹಾವು…!

ಸಾಮಾಜಿಕ ಮಾಧ್ಯಮದಲ್ಲಿ ನಾವು ಆಗಾಗ್ಗೆ ಪ್ರಾಣಿಗಳ, ಸರೀಸೃಪಗಳ ಅದ್ಭುತ ಚಿತ್ರಗಳು ಮತ್ತು ವಿಡಿಯೋಗಳನ್ನು ನೋಡುತ್ತೇವೆ. ಕೆಲವೊಂದು ವಿಸ್ಮಯಕಾರಿ ವಿಡಿಯೋಗಳು ಅಚ್ಚರಿಗೊಳಿಸುತ್ತವೆ. ಅದರಲ್ಲಿ ಹಾವಿನ ವಿಡಿಯೋಗಳು ಯಾವಾಗಲೂ ಭಯವನ್ನುಂಟು ಮಾಡುತ್ತವೆ. Read more…

ಇಲ್ಲಿದೆ ರುಚಿಕರವಾದ ‘ರವೆ ಇಡ್ಲಿ’ಮಾಡುವ ವಿಧಾನ

ಬಿಸಿಬಿಸಿ ಇಡ್ಲಿಗೆ ಚಟ್ನಿ ಹಾಕಿಕೊಂಡು ಸವಿಯುತ್ತಿದ್ದರೆ ಅದರ ರುಚಿಯೇ ಬೇರೆ. ಆದರೆ ಕೆಲವೊಮ್ಮೆ ಇಡ್ಲಿ ಮಾಡುವಾಗ ಹದ ತಪ್ಪುತ್ತದೆ. ಅಂತಹವರಿಗೆ ಸುಲಭವಾಗಿ ಇಡ್ಲಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವ Read more…

ರುಚಿಕರವಾದ ʼಟೊಮೆಟೊʼ ಸೂಪ್ ಮಾಡುವ ವಿಧಾನ

ಸಂಜೆ ಸಮಯಕ್ಕೆ ಬಿಸಿ ಬಿಸಿಯಾದ ಟೊಮೆಟೊ ಸೂಪ್ ಮಾಡಿಕೊಂಡು ಕುಡಿಯುತ್ತಿದ್ದರೆ ಅದರ ಮಜಾವೇ ಬೇರೆ. ರುಚಿಕರವಾದ ಟೊಮೆಟೊ ಸೂಪ್ ಮಾಡಿಕೊಂಡು ಕುಡಿಯುವ ವಿಧಾನ ಇಲ್ಲಿದೆ ನೋಡಿ. 5 ಟೊಮೆಟೊಗಳನ್ನು Read more…

ಜಲಾವೃತಗೊಂಡ ರಸ್ತೆ ಕಾಣದೇ ಕೆರೆಗೆ ಬಿದ್ದ ಕಾರ್: ಅದೃಷ್ಟವಶಾತ್ ಇಬ್ಬರು ಪಾರು

ತುಮಕೂರು: ಗುಬ್ಬಿ -ತೊರೆಹಳ್ಳಿ ರಸ್ತೆ ಜಲಾವೃತವಾಗಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಕೆರೆಗೆ ಪಲ್ಟಿಯಾದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ತೊರೆಹಳ್ಳಿ ಸಮೀಪ ತಡರಾತ್ರಿ Read more…

ಒತ್ತಡ ಕಡಿಮೆ ಮಾಡಲು ಬೆಸ್ಟ್ ಸಾಲ್ಟ್ ವಾಟರ್ ಬಾತ್

ಉಪ್ಪಿಗಿಂತ ರುಚಿ ಬೇರೆ ಇಲ್ಲ. ಪ್ರತಿಯೊಂದು ಆಹಾರಕ್ಕೂ ಉಪ್ಪು ಬೇಕೇಬೇಕು. ಉಪ್ಪು ಆಹಾರಕ್ಕೊಂದೆ ಅಲ್ಲ ಆರೋಗ್ಯಕ್ಕೂ ಬಹಳ ಒಳ್ಳೆಯದು.‌ ನೀರಿಗೆ ಉಪ್ಪು ಬೆರೆಸಿ ಸ್ನಾನ ಮಾಡುವುದರಿಂದ ಅನೇಕ ರೋಗಗಳು Read more…

ಯಮುನಾ ದಂಡೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ

ಉತ್ತರ ಪ್ರದೇಶದ ಮಥುರಾ ಮತ್ತು ಆಗ್ರಾ ನಗರಗಳ ನಡುವೆ ಹರಿಯುವ ಯಮುನಾ ನದಿಯ ನೀರಿನಲ್ಲಿ ಸಾವಿರಾರು ಮೀನುಗಳು ಸತ್ತಿರುವ ಘಟನೆ ವರದಿಯಾಗಿದೆ. ಆಗ್ರಾದ ರಾಮ್‌ಬಾಗ್‌ ಘಾಟ್ ಪ್ರದೇಶದಲ್ಲಿ ಈ Read more…

ಹೊಟ್ಟೆ ʼಸ್ಲಿಮ್ʼ ಆಗಬೇಕೆಂದರೆ ಹೀಗೆ ಮಾಡಿ

ಒಂದು ಪಾತ್ರೆಯಲ್ಲಿ ಒಂದು ಲೋಟದಷ್ಟು ನೀರನ್ನು ಕುದಿಸಿ, ಅರ್ಧ ಚಮಚದಷ್ಟು ಕೊತ್ತಂಬರಿ ಬೀಜ ಹಾಕಿ ಚೆನ್ನಾಗಿ ಕುದಿಸಿ ಬೆಳಿಗ್ಗೆ ಕುಡಿಯಿರಿ. ಇದರಲ್ಲಿ ಪೊಟ್ಯಾಷಿಯಂ, ಐರನ್, ಮ್ಯಾಗ್ನಿಶಿಯಮ್, ಕ್ಯಾಲ್ಸಿಯಂ ಹಾಗೇನೇ Read more…

ಭಾರತದಲ್ಲಿದೆ ಜಗತ್ತಿನ ಅತಿ ಸ್ವಚ್ಛ ನದಿ; ಜಲಶಕ್ತಿ ಸಚಿವಾಲಯ ಟ್ವೀಟ್‌ ಮಾಡಿದ ಫೋಟೋಗೆ ನೆಟ್ಟಿಗರು ಫಿದಾ

ಅಂತರ್ಜಾಲದಲ್ಲಿ ಬಹಳ ದಿನಗಳಿಂದಲೂ ನೆಟ್ಟಿಗರಿಂದ ’ಅಬ್ಬಾ’ ಎನಿಸಿಕೊಳ್ಳುತ್ತಾ ಬಂದಿರುವ ಮೇಘಾಲಯದ ಅಮ್ಗಾಟ್‌ ನದಿಯ ಚಿತ್ರವೊಂದು ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ದೇಶದ ಇತರೆ ಯಾವ ನದಿಯಲ್ಲೂ ಸಿಗದ ಪರಿಶುದ್ಧ ಅನುಭವಕ್ಕಾಗಿ Read more…

ಕೊರೆವ ಚಳಿಯಲ್ಲಿ ಹೀಗೆ ಮಾಡಿದರೆ ನಳನಳಿಸುತ್ತೆ ನಿಮ್ಮ ಮುಖ

ಚಳಿಗಾಲದಲ್ಲಿ ಸ್ಕಿನ್ ಡ್ರೈ ಆಗುವುದರಿಂದ ಡ್ರೈ ಸ್ಕಿನ್ ಅವರ ಮುಖದ ಅಂದ ಇನ್ನಷ್ಟು ಕೆಡುತ್ತದೆ. ಆದ ಕಾರಣ ಡ್ರೈ ಸ್ಕಿನ್ ನವರು ಚಳಿಗಾಲದಲ್ಲಿ ತಮ್ಮಸ್ಕಿನ್ ನನ್ನು ಕಾಪಾಡಿಕೊಳ್ಳಲು ಈ Read more…

ಇಡ್ಲಿ-ದೋಸೆಗೆ ಸಾಥ್ ನೀಡುತ್ತೆ ʼಕಡಲೆಬೇಳೆʼ ಚಟ್ನಿ

ಇಡ್ಲಿ ದೋಸೆ ಮಾಡಿದಾಗ ಒಮ್ಮೆ ಈ ರೀತಿಯಾಗಿ ಕಡಲೆಬೇಳೆ ಚಟ್ನಿಯನ್ನು ಮಾಡಿ. ಇದು ತಿನ್ನಲು ಚೆನ್ನಾಗಿರುತ್ತದೆ. ಮಾಡುವುದಕ್ಕೂ ಸುಲಭವಿದೆ. ಒಮ್ಮೆ ಮನೆಯಲ್ಲಿ ಮಾಡಿ ನೋಡಿ. 3 ಟೇಬಲ್ ಸ್ಪೂನ್ Read more…

ʼಮೆಣಸಿನಕಾಯಿʼ ಬಜ್ಜಿ ಈ ರೀತಿ ಮಾಡಿ ನೋಡಿ

ಸಂಜೆ ವೇಳೆ ಟೀ ಕುಡಿಯುವಾಗ ಏನಾದರೂ ಬಿಸಿಬಿಸಿಯಾಗಿರುವ ಬಜ್ಜಿ ಬೋಂಡವಿದ್ರೆ ಸವಿಯಬಹುದು ಎಂಬ ಆಸೆ ಎಲ್ಲರಲ್ಲೂ ಇರುತ್ತದೆ. ಹಾಗಾಗಿ ರುಚಿಕರವಾಗಿ ಮೆಣಸಿನಕಾಯಿ ಬಜ್ಜಿ ಮಾಡುವ ವಿಧಾನ ಇಲ್ಲಿದೆ ನೋಡಿ. Read more…

ಲಸಿಕೆ ಪಡೆಯದವರಿಗೆ ಶಾಕ್: ನೀರು, ವಿದ್ಯುತ್ ಸಂಪರ್ಕ ಸ್ಥಗಿತ

ತುಮಕೂರು: ತುಮಕೂರು ಜಿಲ್ಲೆ ಪಾವಗಡದದ ಕನುಮಲಚೆರವು ಬಡಾವಣೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳದವರ ಮನೆಗೆ ವಿದ್ಯುತ್ ಸಂಪರ್ಕ ಮತ್ತು ನೀರಿನ ಸೌಲಭ್ಯ ಕಡಿತಗೊಳಿಸಲಾಗಿದೆ. ಬಡಾವಣೆಯಲ್ಲಿ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. Read more…

ಥಟ್ಟಂತ ರೆಡಿಯಾಗುತ್ತೆ ಬಾಳೆಕಾಯಿ ಪಲ್ಯ

ಕೆಲವರಿಗೆ ರಸಂ, ಸಾಂಬಾರು ಇದ್ದರೂ ಪಲ್ಯ ಬೇಕೇ ಬೇಕು. ಅಂತಹವರಿಗೆ ಇಲ್ಲಿ ಫಟಾಪಟ್ ಆಗಿ ಬಾಳೆಕಾಯಿಯ ಪಲ್ಯ ಮಾಡುವ ವಿಧಾನ ಇದೆ. ಒಮ್ಮೆ ಟ್ರೈ ಮಾಡಿ ನೋಡಿ. ಬೇಕಾಗುವ Read more…

ಭಾರಿ ಮಳೆಗೆ ಬೆಂಗಳೂರು ತತ್ತರ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಮನೆಯಿಂದ ನೀರು ಹೊರ ಹಾಕುವಲ್ಲಿ ಜನ ಹೈರಾಣಾಗಿದ್ದಾರೆ. ಮಲ್ಲೇಶ್ವರದ Read more…

ಹಬ್ಬಕ್ಕೆ ಮಾಡಿ ಸವಿಯಿರಿ ʼಖರ್ಜೂರʼದ ಹೋಳಿಗೆ

ಬೇಳೆ ಹೋಳಿಗೆ, ಕಾಯಿ ಹೋಳಿಗೆ ಮಾಡಿಕೊಂಡು ಆಗಾಗ ತಿನ್ನುತ್ತಿರುತ್ತೇವೆ. ಖರ್ಜೂರದಿಂದಲೂ ರುಚಿಕರವಾದ ಹೋಳಿಗೆ ಮಾಡಿಕೊಂಡು ಸವಿಯಬಹುದು. ಇದಕ್ಕೆ ಬೆಲ್ಲ ಕೂಡ ಬೇಕಾಗಿಲ್ಲ. ಹಬ್ಬಹರಿದಿನಗಳು ಬಂದಾಗ ರುಚಿಕರವಾದ ಈ ಹೋಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...