alex Certify wayanad | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಬರಿಮಲೆಯಿಂದ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ: ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ

ಕೇರಳ: ಶಬರಿ ಮಲೆಯಿಂದ ವಾಪಾಸ್ ಆಗುವಾಗ ಬಸ್ ಅಪಘಾತ ಸಂಭವಿಸಿದ್ದು, ಕರ್ನಾಟಕದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವಯನಾಡಿನಲ್ಲಿ ಪಲ್ಟಿಯಾಗಿ ಬಿದ್ದು ಹಲವರು ಗಾಯಗೊಂಡಿದ್ದಾರೆ ವಯನಾಡಿನ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ Read more…

ದೇಶದ ಗಮನಸೆಳೆದ ವಯನಾಡು ಕ್ಷೇತ್ರದಲ್ಲಿ ಇಂದು ರಾಹುಲ್, ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಕೇರಳದ ಲೋಕಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪ್ರಿಯಾಂಕಾ ಗಾಂಧಿ ಕ್ಷೇತ್ರದ Read more…

BREAKING: ಕೇರಳದ ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಬಿಜೆಪಿ ಅಭ್ಯರ್ಥಿ

ವಯನಾಡ್ ಲೋಕಸಭಾ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ. ಭಾರತೀಯ ಚುನಾವಣಾ ಆಯೋಗ(ಇಸಿಐ) ಮಂಗಳವಾರ ಉಪ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ನವೆಂಬರ್ 13 Read more…

BIG NEWS: ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಪ್ರಿಯಾಂಕಾ ಗಾಂಧಿ

ನವದೆಹಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ಚುನಾವಣಾ ಅಖಾಡದಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ವಯನಾಡು ಲೋಕಸಭಾ ಕ್ಷೇತ್ರಕ್ಕೆ Read more…

ವಯನಾಡ್ ಭೂಕುಸಿತ : 15 ಕೋಟಿ ದೇಣಿಗೆ ನೀಡಿದ ಜಾಕ್ವೆಲಿನ್ ಫರ್ನಾಂಡೀಸ್ ಮಾಜಿ ಪ್ರಿಯಕರ…!

ಸುಲಿಗೆ ಪ್ರಕರಣದಲ್ಲಿ ಜೈಲು ಸೇರಿರುವ, ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್‌ ಸುದ್ದಿಯಲ್ಲಿದ್ದಾರೆ. ವಯನಾಡ್‌ ಭೂಕುಸಿತದಿಂದ ನಿರಾಶ್ರಿತರಾದ ಜನರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಮುಖ್ಯಮಂತ್ರಿಗಳ ವಿಪತ್ತು Read more…

200ಕ್ಕೂ ಅಧಿಕ ಜನ ಸಾವನ್ನಪ್ಪಿದ ಭೂಕುಸಿತ ದುರಂತ ಸ್ಥಳ ವಯನಾಡ್ ನಲ್ಲಿ ನಾಳೆ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಕೇರಳದ ವಯನಾಡ್ ಜಿಲ್ಲೆಗೆ ಭೇಟಿ ನೀಡಲಿದ್ದು, ಅಲ್ಲಿನ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ. ಜುಲೈ 30 Read more…

ಇ‌ದಲ್ಲವೇ ಮಾನವೀಯ ಕಾರ್ಯ ? ವಯನಾಡ್ ಸಂತ್ರಸ್ತರಿಗೆ ಹಣ ನೀಡಲು ಮೂರು ಗಂಟೆ ಭರತನಾಟ್ಯ ಮಾಡಿದ ಬಾಲಕಿ

ಕೇರಳದ ವಯನಾಡ್‌ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಿಂದ 300 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಮನೆ ಕಳೆದುಕೊಂಡು ನಿರಾಶ್ರೀತರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಅನೇಕರು ಮುಂದಾಗಿದ್ದಾರೆ. ಈ Read more…

ವಯನಾಡು ಭೂಕುಸಿತ ದುರಂತದಲ್ಲಿ ಮೃತರ ಸಂಖ್ಯೆ 357 ಕ್ಕೆ ಏರಿಕೆ, 206 ಜನ ನಾಪತ್ತೆ

ಕೇರಳದ ವಯನಾಡು ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 357 ಕ್ಕೆ ಏರಿಕೆಯಾಗಿದೆ. ಮಣ್ಣಿನ ಪ್ರವಾಹದಲ್ಲಿ ಕೊಚ್ಚಿ ಹೋದವರು, ನಾಪತ್ತೆಯಾದವರಿಗಾಗಿ ರಕ್ಷಣಾ ಪಡೆಗಳಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಗುಡ್ಡ ಕುಸಿತ Read more…

ವಯನಾಡಿನಲ್ಲಿ ಭೂಕುಸಿತ ದುರಂತ; ನೆರವಿಗೆ ಮುಂದಾದ ಮಾಲಿವುಡ್ ಸ್ಟಾರ್ಸ್

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ನೂರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗುತ್ತಿದೆ. ತಮ್ಮವರನ್ನು ಕಳೆದುಕೊಂಡ ಅನೇಕರ ಕಣ್ಣೀರ ಒರೆಸಲು ಇಡೀ ದೇಶವೇ ಮುಂದಾಗಿದ್ದು ಹಲವು Read more…

‘ನೀವು ಇಲ್ಲಿಗೆ ಏಕೆ ಬಂದಿದ್ದೀರಿ?’: ಭೂಕುಸಿತ ಸ್ಥಳ ವಯನಾಡ್ ನಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಥಳೀಯರ ಆಕ್ರೋಶ | VIDEO

ವಯನಾಡ್: ಅಮೇಥಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗುರುವಾರ ಮತ್ತು ಶುಕ್ರವಾರ ವಿಪತ್ತು ಪೀಡಿತ ವಯನಾಡ್ ಜಿಲ್ಲೆಗೆ ಭೇಟಿ ನೀಡಿದ್ದರು. ವಯನಾಡ್‌ನಲ್ಲಿ ಭೂಕುಸಿತ ಸಂಭವಿಸಿದ ಸಂದರ್ಭದಲ್ಲಿ ರಾಹುಲ್ ಆಗಮನದಿಂದ Read more…

ಸೈಕಲ್ ಓಡಿಸುವ ಮೂಲಕ ಫೇಮಸ್ ಆಗಿದ್ದ ಮೂವರು ಪುಟ್ಟ ಬಾಲಕಿಯರು ಭೂಕುಸಿತಕ್ಕೆ ಬಲಿ: ವಿಡಿಯೊ ಜೊತೆ ಭಾವುಕ ಪೋಸ್ಟ್ ಹಂಚಿಕೊಂಡ ಶಿಕ್ಷಕಿ

ಒಂದು ವರ್ಷದ ಹಿಂದೆ  ವಯನಾಡಿನ ಮುಂಡಕ್ಕೈನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ವಿಡಿಯೋ ವೈರಲ್‌ ಆಗಿತ್ತು. ಈ ವಿಡಿಯೋದಲ್ಲಿ ಶಿಕ್ಷಕಿ, ತನ್ನ ಶಾಲಾ ಮಕ್ಕಳಿಗೆ ಸೈಕಲ್‌ ಕಲಿಸುತ್ತಿದ್ದರು. Read more…

ಹವಾಮಾನ ವೈಪರೀತ್ಯ: ಭೂಕುಸಿತ ಪೀಡಿತ ವಯನಾಡ್ ಭೇಟಿ ಮುಂದೂಡಿದ ರಾಹುಲ್ ಗಾಂಧಿ, ಪ್ರಿಯಾಂಕಾ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹವಾಮಾನ ವೈಪರೀತ್ಯದಿಂದಾಗಿ ಭೂಕುಸಿತ ಪೀಡಿತ ವಯನಾಡ್ ಭೇಟಿಯನ್ನು Read more…

BIG NEWS: ಕೇರಳದಲ್ಲಿ ಸರಣಿ ಭೂ ಕುಸಿತ: 15 ಜನರು ದುರ್ಮರಣ; 100ಕ್ಕೂ ಹೆಚ್ಚು ಜನರು ಕಣ್ಮರೆ

ತಿರುವನಂತಪುರಂ: ಕರ್ನಾಟಕದ ಶಿರೂರಿನಲ್ಲಿ ಗುಡ್ಡ ಕುಸಿತದ ದುರಂತದ ಬೆನ್ನಲ್ಲೇ ಕೇರಳದ ವಯನಾಡ್ ಜಿಲ್ಲೆಯಲ್ಲಿ ಸರಣಿ ಭೂಕುಸಿತ ಸಂಭವಿಸಿದ್ದು, ಈವರೆಗೆ 15 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವಯನಾಡ್ ನಲ್ಲಿ Read more…

BREAKING: ವಯನಾಡು ಕ್ಷೇತ್ರಕ್ಕೆ ರಾಹುಲ್ ರಾಜೀನಾಮೆ, ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಘೋಷಣೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರ ರಾಜೀನಾಮೆಯಿಂದ ತೆರವಾಗಲಿರುವ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. 2024 Read more…

BIG BREAKING: ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಘೋಷಣೆ

ನವದೆಹಲಿ: ವಾರಗಳ ಸಸ್ಪೆನ್ಸ್‌ ಗೆ ಅಂತ್ಯ ಹಾಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಾವು ಪ್ರತಿನಿಧಿಸುವ ಲೋಕಸಭೆ ಸ್ಥಾನವನ್ನು ಸೋಮವಾರ ಅಂತಿಮವಾಗಿ ನಿರ್ಧರಿಸಿದ್ದಾರೆ. 2024 ರ ಲೋಕಸಭಾ Read more…

ರಾಹುಲ್ ಗಾಂಧಿ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರಕ್ಕೆ ನಕ್ಸಲರ ಕರೆ

ವಯನಾಡು(ಕೇರಳ): ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕರಿಸುವಂತೆ ಶಂಕಿತ ಮಾವೋವಾದಿಗಳು ಕರೆ ನೀಡಿದ್ದಾರೆ. ಬುಧವಾರ ಬೆಳಗ್ಗೆ 6.15 Read more…

ಪ್ರವಾಸಿಗರ ಪಾಲಿಗೆ ಸ್ವರ್ಗದಂತಿದೆ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿರುವ ವಯನಾಡ್‌ ಕ್ಷೇತ್ರ…….!

ಭಾರತದ ದಕ್ಷಿಣ ರಾಜ್ಯವಾದ ಕೇರಳದ ವಯನಾಡ್ ಜಿಲ್ಲೆ ರಾಜಕೀಯ ಕಾರಣಗಳಿಗಾಗಿ ಸದ್ಯ ಸುದ್ದಿಯಲ್ಲಿದೆ. ರಾಹುಲ್ ಗಾಂಧಿ ಅವರ ಸಂಸದೀಯ ಕ್ಷೇತ್ರ ಇದು. 2024ರ ಲೋಕಸಭೆ ಚುನಾವಣೆಯಲ್ಲಿ ವಯನಾಡ್‌ನಿಂದಲೇ ರಾಹುಲ್‌ Read more…

BIG BREAKING NEWS: ರಾಹುಲ್ ಗಾಂಧಿ ಕಚೇರಿ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದ ಕಿಡಿಗೇಡಿಗಳು, SFI ಕೃತ್ಯವೆಂದು ಕಾಂಗ್ರೆಸ್ ಆರೋಪ

ವಯನಾಡ್: ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಕೇರಳ ಪೊಲೀಸರು ಶುಕ್ರವಾರ ಹೇಳಿದ್ದಾರೆ. ಈ ದಾಳಿಯಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) Read more…

50 ಅಡಿ ಆಳದ ಬಾವಿಗೆ ಬಿದ್ದಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

50 ಅಡಿ ಆಳದ ಬಾವಿಗೆ ಬಿದ್ದಿದ್ದ ಮಹಿಳೆಯೊಬ್ಬರನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ಮೇಲೆತ್ತುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಕೇರಳದ ವಯನಾಡು ಜಿಲ್ಲೆಯ ಊರೊಂದರಲ್ಲಿ ಈ ಘಟನೆ ಜರುಗಿದ್ದು, ಸ್ಥಳೀಯರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...