alex Certify Website | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಇಟಿ ಅಭ್ಯರ್ಥಿಗಳಿಗೆ ಮುಖ್ಯಮಾಹಿತಿ: ಅಂತಿಮ ಕೀ ಉತ್ತರ ಪ್ರಕಟ

ಬೆಂಗಳೂರು: ಕಳೆದ ಜೂನ್ ನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ನಡೆಸಿದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KAR TET) ಪತ್ರಿಕೆ 1 ಮತ್ತು 2ರ ಅಂತಿಮ Read more…

ವೃತ್ತಿಪರ ಕೋರ್ಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಏಕಕಾಲದಲ್ಲೇ ಮೆಡಿಕಲ್, ಬಿಇ ಸೀಟು ಹಂಚಿಕೆ

ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಈ ಬಾರಿ ಏಕಕಾಲದಲ್ಲಿಯೇ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ Read more…

ಪೋಷಕರಿಗೆ ಗುಡ್ ನ್ಯೂಸ್: ವಸತಿ ಶಾಲೆಗಳಲ್ಲಿ ವಿಶೇಷ ವರ್ಗಗಳ ಮೀಸಲಾತಿಯಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ವಿಶೇಷ ವರ್ಗಗಳ ಮೀಸಲಾತಿ ಅಡಿಯಲ್ಲಿ 6ನೇ ತರಗತಿಗೆ ಪ್ರವೇಶಾತಿಗೆ ಆನ್‍ಲೈನ್ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಶ್ರೀವಾರಿ ದರ್ಶನ, ಸೇವಾ ಟಿಕೆಟ್ ಬಿಡುಗಡೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಅಕ್ಟೋಬರ್ ತಿಂಗಳಲ್ಲಿ ದೇವರ ದರ್ಶನಕ್ಕೆ ತೆರಳುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) Read more…

ಪದವೀಧರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ

ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು(SSC) ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕಪತ್ರ ಅಧಿಕಾರಿ, ಆದಾಯ ತೆರಿಗೆ , ಕೇಂದ್ರ ಅಬಕಾರಿ ಮತ್ತು ಸಿಬಿಐನಲ್ಲಿ ಇನ್‍ಸ್ಪೆಕ್ಟರ್, Read more…

ವಿದ್ಯಾರ್ಥಿಗಳೇ ಗಮನಿಸಿ: ಪಿಜಿ- ಸಿಇಟಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024 -25 ನೇ ಸಾಲಿನ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಪಿಜಿ –ಸಿಇಟಿ) ಮುಂದೂಡಲಾಗಿದೆ. ಜುಲೈ 13 ರಂದು Read more…

ಗಮನಿಸಿ: ಪಿಜಿ ಸಿಇಟಿ ಪರೀಕ್ಷಾ ಕೇಂದ್ರ ಆಯ್ಕೆ, ಶುಲ್ಕ ಪಾವತಿಗೆ ನಾಳೆ ಕೊನೆ ದಿನ

ಬೆಂಗಳೂರು: ಪ್ರಸಕ್ತ 2024 -25 ನೇ ಸಾಲಿನ ಪಿಜಿ ಸಿಇಟಿ ಪರೀಕ್ಷಾ ಕೇಂದ್ರ ಆಯ್ಕೆಗೆ ನಾಳೆ ಕೊನೆ ದಿನವಾಗಿದೆ. ಎಂಬಿಎ, ಎಂಸಿಎ, ಎಂ ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕಾಗಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಎಸ್ಎಸ್ಎಲ್ಸಿ ಪರೀಕ್ಷೆ -2 ಕೀ ಉತ್ತರ ಪ್ರಕಟ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2ರ ವಿವಿಧ ವಿಷಯವಾರು ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಪ್ರಕಟಿಸಲಾದ ಕೀ ಉತ್ತರಗಳಿಗೆ Read more…

ಜೂನ್ 30ರಂದು ಟಿಇಟಿ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಜೂನ್ 30ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕ ಪಾವತಿಸಿದ ಎಲ್ಲಾ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ವೆಬ್ ಸೈಟ್ ನಲ್ಲಿ Read more…

KPSC ಯಿಂದ ಮುಖ್ಯ ಮಾಹಿತಿ: ಇಲಾಖಾ ಪರೀಕ್ಷೆ ದಿನಾಂಕ ಘೋಷಣೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ವಿವಿಧ ದಿನಾಂಕಗಳಂದು ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಿದೆ. ಜೂನ್ 7ರಿಂದ 9ರ ವರೆಗೆ ರಾಜ್ಯದ ಎಲ್ಲಾ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ನಾಳೆ ಸಂಜೆಯೊಳಗೆ ಅಂಕ ದಾಖಲಿಸಲು ಸೂಚನೆ

ಬೆಂಗಳೂರು: ಸಿಇಟಿ -2024ರ ಸಿಬಿಎಸ್ಇ, ಸಿ.ಐ.ಎಸ್.ಸಿ.ಇ., ಐಜಿಸಿಎಸ್ಇ ಅಂಕಗಳನ್ನು ಮೇ 28ರ ಸಂಜೆ 5:30 ರೊಳಗೆ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. 12ನೇ ತರಗತಿಯನ್ನು ಸಿಬಿಎಸ್ಇ(ಜಮ್ಮು ಮತ್ತು Read more…

ಜಾಲತಾಣ ನಂಬಿ ಹೂಡಿಕೆ ಮಾಡಿ 20 ಲಕ್ಷ ರೂ. ಕಳೆದುಕೊಂಡ ಉದ್ಯಮಿ

ಶಿವಮೊಗ್ಗ: ಅಸೆಟ್ ಮ್ಯಾನೇಜ್ಮೆಂಟ್ ಎಂಬ ಖಾತೆಯಲ್ಲಿ ಹಣ ಹೂಡಿಕೆ ಮಾಡಿದ ಸೊರಬದ ಉದ್ಯಮಿಯೊಬ್ಬರು 20 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಫೇಸ್ಬುಕ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಲಾಭ ಪಡೆಯುವ ಬಗ್ಗೆ Read more…

ಎಸ್ಎಸ್ಎಲ್ಸಿ ಪರೀಕ್ಷೆ-2 ನೋಂದಣಿ ಅವಧಿ ವಿಸ್ತರಣೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2 ನೋಂದಣಿ ಅವಧಿಯನ್ನು ಮೇ 21ರ ವರೆಗೆ ವಿಸ್ತರಿಸಲಾಗಿದೆ ಪುನರಾವರ್ತಿತ ಎಸ್ಎಸ್ಎಲ್ಸಿ ಪರೀಕ್ಷೆ -2 ಬರೆಯಲಿಚ್ಚಿಸುವ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಪ್ರಕಟ

ಬೆಂಗಳೂರು: ಮಂಗಳವಾರ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಕುರಿತಾಗಿ ಮಾಹಿತಿ Read more…

BIG NEWS: ಇಂಜಿನಿಯರಿಂಗ್ ಪ್ರವೇಶಕ್ಕೆ DCET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ DCET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಅಭ್ಯರ್ಥಿಗಳ ಮನವಿ ಮೇರೆಗೆ 2024ನೇ ಸಾಲಿನ ಎರಡನೇ ವರ್ಷದ/ ಮೂರನೇ ಸೆಮಿಸ್ಟರ್ ನ Read more…

ಇಂದಿನಿಂದ ಸಿಇಟಿಗೆ ಅಂಕ ದಾಖಲಾತಿ ಕಡ್ಡಾಯ: ಕೆಇಎ ಮಾಹಿತಿ

ಬೆಂಗಳೂರು: ಇಂದಿನಿಂದ ಸಿಇಟಿ ಅಂಕ ದಾಖಲಾತಿ ಪೋರ್ಟಲ್ ಸಕ್ರಿಯಗೊಳಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಸಿಬಿಎಸ್‌ಇ, ಐಸಿಎಸ್ಇ, ಐಸಿಸಿಎಸ್ಇ 12ನೇ ತರಗತಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಲ್ಲಿ 2024ನೇ Read more…

ಇಂದು ಬೆಳಿಗ್ಗೆ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ: 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ: ಇಲ್ಲಿದೆ ವೆಬ್ಸೈಟ್ ವಿಳಾಸ

ಬೆಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023 -24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಫಲಿತಾಂಶ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅರ್ಜಿ ತಿದ್ದುಪಡಿಗೆ ಕೊನೆ ಅವಕಾಶ

ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ತಿದ್ದುಪಡಿಗೆ ನಾಳೆಯಿಂದ ಕೊನೆಯ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿಳಿಸಿದೆ. ಸಿಇಟಿಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ Read more…

ಡಿ.ಇಡಿ, ಡಿ.ಪಿ.ಇಡಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜೂನ್ 5 ಕೊನೆ ದಿನ

ಬೆಂಗಳೂರು: 2024-25ನೇ ಸಾಲಿನ ಡಿ.ಇಡಿ, ಡಿ.ಪಿ. ಇಡಿ, ಡಿಪಿಎಸ್ಇ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕೋರ್ಸ್ ಗಳ ಪ್ರವೇಶಕ್ಕೆ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ Read more…

ಕೆ -ಸೆಟ್ ಪರೀಕ್ಷೆ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ತಾತ್ಕಾಲಿಕ ಅಂಕ ಪ್ರಕಟ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆ -ಸೆಟ್ 2023ರಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಗುರುವಾರ ವೆಬ್ಸೈಟ್ ನಲ್ಲಿ Read more…

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪಠ್ಯೇತರ ಪ್ರಶ್ನೆ ಕೈಬಿಟ್ಟು ಕೀ ಉತ್ತರ ಪ್ರಕಟ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆಗಳಿಂದ ಉಂಟಾಗಿದ್ದ ಗೊಂದಲವನ್ನು ಸರ್ಕಾರ ಪರಿಹರಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಯುಜಿಸಿಇಟಿ -2024ರ ನಾಲ್ಕು ವಿಷಯದ ಪರೀಕ್ಷೆಗಳಿಗೆ ತಾತ್ಕಾಲಿಕ ಸರಿ Read more…

ಏ. 29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ: ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೂಚನೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಏಪ್ರಿಲ್ 29ರಿಂದ ಮೇ 6ರವರೆಗೆ ನಡೆಯಲಿದೆ. 1.49 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ -2ಗೆ ನೋಂದಾಯಿಸಿಕೊಂಡಿದ್ದಾರೆ. ಬೆಂಗಳೂರಿನ 39 ಕೇಂದ್ರಗಳು Read more…

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 15 ಕೊನೆ ದಿನ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)- 2024ಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. Read more…

ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ರಾಜ್ಯಾದ್ಯಂತ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ವಿಷಯವಾರು ಈ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು Read more…

ನಾಳೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಮಾರ್ಚ್ 30ರಂದು ಪ್ರಕಟಿಸಲಾಗುವುದು. ಮಾರ್ಚ್ 30ರಂದು Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(RTE) ಮೂಲಕ ಶಾಲೆಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಕೆ ಲಿಂಕ್ ಬಿಡುಗಡೆ ಮಾಡಲಾಗಿದೆ. ಒಂದರಿಂದ ಎಂಟನೇ ತರಗತಿ Read more…

ಪದವಿ ಪಾಸಾದವರಿಗೆ ಗುಡ್ ನ್ಯೂಸ್: ಅಪೆಕ್ಸ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 93 ಹುದ್ದೆಗಳಿದ್ದು, ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ Read more…

ಲೋಕಸಭೆ ಚುನಾವಣೆ ಎಫೆಕ್ಟ್: UPSC ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗ(UPSC) ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆ ಮುಂದೂಡಿದೆ. ಮೇ 26ರ ಬದಲು ಜೂನ್ 16ರಂದು ಪರೀಕ್ಷೆ ನಡೆಯಲಿದೆ. ಲೋಕಸಭೆ ಚುನಾವಣೆ Read more…

ಶುಭ ಸುದ್ದಿ: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ KPSC ಅಧಿಸೂಚನೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) 7 ವರ್ಷಗಳ ನಂತರ ಕೆಎಎಸ್ ಗೆಜೆಟೆಡ್ ಪ್ರೊಬೇಷನರಿ(ಪತ್ರಾಂಕಿತ) ಅಧಿಕಾರಿಗಳ 384 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಕೆ.ಪಿ.ಎಸ್.ಸಿ. ಪ್ರಭಾರ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ Read more…

ನಾಗರಿಕ ಸೇವೆ 1056 ಹುದ್ದೆಗಳ ನೇಮಕಾತಿಗೆ UPSC ಅಧಿಸೂಚನೆ

ನವದೆಹಲಿ: ನಾಗರಿಕ ಸೇವೆ ಪ್ರವೇಶಕ್ಕಾಗಿ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಮಾರ್ಚ್ 5 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಬಾರಿ 1056 ಹುದ್ದೆಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...