alex Certify Website | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಮಿಲಿಟರಿ ಕಾಲೇಜ್ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಡೆಹ್ರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಎಂಟನೇ ತರಗತಿ ಪ್ರವೇಶ ಬಯಸುವ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿನ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ಶಾಲೆಗಳ ಸಂಪೂರ್ಣ ಮಾಹಿತಿ ಸಾರ್ವಜನಿಕರಿಗೆ ಲಭ್ಯ

ಬೆಂಗಳೂರು: ಖಾಸಗಿ ಶಾಲೆಗಳ ಕಳ್ಳಾಟ ತಡೆಗೆ ಸರ್ಕಾರ ಮುಂದಾಗಿದ್ದು, ಶಾಲೆಗಳ ಸಂಪೂರ್ಣ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕೆಲವು ಶಾಲೆಗಳಲ್ಲಿ ಸಿಬಿಎಸ್‌ಇ ಬೋಧನೆ ಮಾಡಲಾಗುತ್ತಿದೆ ಎಂದು Read more…

ಸಂಚಾರ ನಿಯಮ ಉಲ್ಲಂಘನೆ ಶೇ. 50 ರಷ್ಟು ದಂಡ ಪಾವತಿಗೆ ನಾಳೆಯೇ ಕೊನೆ ದಿನ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಗೆ ನೀಡಲಾದ ಶೇಕಡ 50ರಷ್ಟು ರಿಯಾಯಿತಿ ನಾಳೆ ಕೊನೆಯಾಗಲಿದೆ. ಫೆಬ್ರವರಿ 11 ಕ್ಕೆ ಶೇಕಡ 50ರಷ್ಟು ರಿಯಾಯಿತಿ ಅವಧಿ ಮುಕ್ತಾಯವಾಗಲಿದ್ದು, Read more…

‘ಮನ್ ಕೀ ಬಾತ್’ ಲೋಗೋ ವಿನ್ಯಾಸ ಮಾಡುವವರಿಗೆ ಬಂಪರ್ ಬಹುಮಾನ; ಇಲ್ಲಿದೆ ವಿವರ

ಪ್ರಧಾನಿ ನರೇಂದ್ರ ಮೋದಿಯವರು ಬಾನುಲಿ ಮೂಲಕ ದೇಶದ ಜನತೆಯೊಂದಿಗೆ ಕನೆಕ್ಟ್ ಆಗುವ ‘ಮನ್ ಕೀ ಬಾತ್’ ಈಗಾಗಲೇ 96 ಆವೃತ್ತಿಗಳನ್ನು ಪೂರೈಸಿದೆ. ಇಂದು 97ನೇ ಆವೃತ್ತಿ ಪ್ರಸಾರವಾಗಲಿದ್ದು, ಏಪ್ರಿಲ್ Read more…

ಕಾಶಿ ಯಾತ್ರೆ ಕೈಗೊಳ್ಳುವವರಿಗೆ ಗುಡ್ ನ್ಯೂಸ್: ಮಹಾಶಿವರಾತ್ರಿ ಪ್ರಯುಕ್ತ 16500 ರೂ.ಗೆ 9 ದಿನ ‘ವಿಶೇಷ ಕಾಶಿ ಟೂರ್ ಪ್ಯಾಕೇಜ್’

ಬೆಂಗಳೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ 9 ದಿನಗಳ ವಿಶೇಷ ಕಾಶಿ ಟೂರ್ ಪ್ಯಾಕೇಜ್ ಪ್ರಕಟಿಸಲಾಗಿದೆ. ಭಾರತೀಯ ರೈಲ್ವೇ, ಟ್ರಾವೆಲ್ಸ್ ಟೈಮ್ಸ್ ಇಂಡಿಯಾ ಟೂರಿಸಂ ಸಂಸ್ಥೆ ಸಹಯೋಗದಲ್ಲಿ ಶಿವರಾತ್ರಿ ಹಬ್ಬದ Read more…

SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಗಳ ಮಾಹಿತಿಗೆ ಒಂದೇ ವೆಬ್ ಸೈಟ್; ಇಲ್ಲಿದೆ ವಿವರ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸರ್ಕಾರ ರಚಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿಗಾಗಿ ವೆಬ್ಸೈಟ್ ಬಿಡುಗಡೆ ಮಾಡಿದೆ. ಎಸ್ಎಸ್ಎಲ್ಸಿ Read more…

ಸಂದರ್ಶನ ಮುಗಿಸಿದ 24 ಗಂಟೆಯೊಳಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿ ದಾಖಲೆ ಬರೆದ KPSC…!

ನೇಮಕಾತಿ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ಮಾಡುತ್ತದೆ ಎಂಬ ಅಪಖ್ಯಾತಿ ಹೊಂದಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆ.ಪಿ.ಎಸ್.ಸಿ) ಇದೇ ಮೊದಲ ಬಾರಿಗೆ ಸಂದರ್ಶನ ಮುಗಿಸಿದ 24 ಗಂಟೆಯೊಳಗೆ ತಾತ್ಕಾಲಿಕ ಆಯ್ಕೆ Read more…

ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ, ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಮಾರ್ಗಸೂಚಿ ಮತ್ತು ವೇಳಾಪಟ್ಟಿಯನ್ನು ಕಾಲೇಜು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. 2022 -23 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು Read more…

ನರೇಗಾ ಯೋಜನೆ: ಕೃಷಿ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ: ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ ಹೊಸದಾಗಿ ತಾಂತ್ರಿಕ ಸಹಾಯಕರ ಹುದ್ದೆಗಳಿಗಾಗಿ Read more…

ಶುಭ ಸುದ್ದಿ: 6414 ಪ್ರಾಥಮಿಕ ಶಿಕ್ಷಕರು ಸೇರಿ 13404 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್‌ಲೈನ್ Read more…

ಬೈಕ್, ಆಟೋ, ವಾಹನ ಖರೀದಿಗೆ ಸಹಾಯಧನ ಸೇರಿ ವಿವಿಧ ಯೋಜನೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು: ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಇ.ವಿ.(ದ್ವಿ-ಚಕ್ರ, ತ್ರಿ-ಚಕ್ರ ಮತ್ತು ಸರಕು ವಾಹನ) Read more…

ಖಾಸಗಿ ನೌಕರರಿಗೂ ಯಶಸ್ವಿನಿ ಆರೋಗ್ಯ ಯೋಜನೆ ಸೌಲಭ್ಯ: ಸಹಕಾರ ಸಂಘದ ಸಿಬ್ಬಂದಿಗೆ ಪ್ರೋತ್ಸಾಹಧನ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯು ನವೆಂಬರ್ 1 ರಿಂದ ನೋಂದಣಿ ಪ್ರಾರಂಭವಾಗಿದ್ದು, ನೂತನ ಮಾರ್ಗಸೂಚಿಯನ್ವಯ ಮಾಸಿಕ 30,000 ರೂ. ವರೆಗಿನ ಅಥವಾ ವಾರ್ಷಿಕ 3,60,000 ರೂ. ವರೆಗಿನ ವೇತನ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನಿರುದ್ಯೋಗಿ ಯುವಕರು, ಯುವತಿಯರಿಗೆ ಸಾಲ ಸೌಲಭ್ಯ

ಪ್ರಸಕ್ತ(2022-23) ಸಾಲಿನ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ(ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, Read more…

ಕಲ್ಯಾಣ ಕರ್ನಾಟಕ ವೃಂದದ 46 ಸೇರಿ 310 ಪ್ರಾಂಶುಪಾಲರ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಗ್ರೇಡ್ -1 ಪ್ರಾಂಶುಪಾಲರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇರ Read more…

1 ರಿಂದ 10 ನೇ ತರಗತಿ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಗುಡ್ ನ್ಯೂಸ್

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ(1 ರಿಂದ 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ Read more…

ಟ್ವಿಟರ್ ಬ್ಲೂ ಟಿಕ್ ಚಂದಾದಾರಿಕೆ ಮತ್ತೆ ಶುರು; ಆಪಲ್ ಬಳಕೆದಾರರಿಗೆ ದುಬಾರಿ ಶುಲ್ಕ

ಪ್ರಭಾವಿ ಸೋಶಿಯಲ್ ಮೀಡಿಯಾ ಟ್ವಿಟರ್ ವಿಶ್ವದ ಅತಿ ದೊಡ್ಡ ಸಿರಿವಂತ ಎಲಾನ್ ಮಸ್ಕ್ ಅವರ ಪಾಲಾಗುತ್ತಿದ್ದಂತೆ ಹಲವು ಬದಲಾವಣೆಗಳನ್ನು ತರಲಾಗಿತ್ತು. ಈ ಪೈಕಿ ಬಳಕೆದಾರರಿಗೆ ಬ್ಲೂಟಿಕ್ ಸೇವೆ ಕೂಡಾ Read more…

ಏಮ್ಸ್​ ಬೆನ್ನಲ್ಲೇ ಐಸಿಎಂಆರ್​ ವೆಬ್​ಸೈಟ್​ಗೂ ನುಗ್ಗಿದ ಹ್ಯಾಕರ್ಸ್​: ಒಂದೇ ದಿನ 6 ಸಾವಿರ ಬಾರಿ ದಾಳಿ….!

ನವದೆಹಲಿ: ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಭಾರತೀಯ ಉನ್ನತ ವೈದ್ಯಕೀಯ ಸಂಶೋಧನಾ ಸಂಸ್ಥೆಗಳ ಮೇಲೆ ಹ್ಯಾಕರ್​ಗಳು ಅತಿಯಾಗಿ ಕಣ್ಣಿಟ್ಟಿರುವ ಅಂಶಗಳು ಬೆಳಕಿಗೆ ಬಂದಿವೆ. ಇತ್ತೀಚೆಗೆ ಏಮ್ಸ್​ ವೆಬ್​ಸೈಟ್​ ಹ್ಯಾಕ್​ ಆಗಿದ್ದ ಬೆನ್ನಲ್ಲೆ Read more…

KSRP, IRB ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿ

ಬೆಂಗಳೂರು: ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ(KSRP) ಹಾಗೂ ಇಂಡಿಯನ್ ರಿಸರ್ವ್ ಬೆಟಾಲಿಯನ್(IRB) ವಿಭಾಗಗಳ 70 ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ. ರಾಜ್ಯ Read more…

ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್: ಪ್ರೋತ್ಸಾಹ ಧನಕ್ಕೆ ಅರ್ಜಿ

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಎಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2022-23 ನೇ ಸಾಲಿಗೆ Read more…

ಸಚಿವಾಲಯದಲ್ಲಿ ಕಿರಿಯ ಸಹಾಯಕರು, ದಲಾಯತ್, ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಗೆ ಡಿ. 5 ರಿಂದ ಪರೀಕ್ಷೆ

ಬೆಂಗಳೂರು: ವಿಧಾನಸಭೆ ಸಚಿವಾಲಯದಲ್ಲಿ ಕಿರಿಯ ಸಹಾಯಕರು, ಕಂಪ್ಯೂಟರ್ ಆಪರೇಟರ್, ಸ್ವಾಗತಕಾರರು ದಲಾಯತ್ ಹುದ್ದೆಗಳಿಗೆ ಡಿಸೆಂಬರ್ 5 ರಿಂದ 7 ರವರೆಗೆ ಪರೀಕ್ಷೆ ನಡೆಯಲಿದೆ. ಡಿಸೆಂಬರ್ 1 ರ ಮಧ್ಯಾಹ್ನದ Read more…

ನಟ ನರೇಶ್, ನಟಿ ಪವಿತ್ರಾ ಲೋಕೇಶ್ ಬಗ್ಗೆ ಅಪಪ್ರಚಾರ: ಪೊಲೀಸರಿಂದ ಎಫ್ಐಆರ್ ದಾಖಲು

ನಟ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಬಗ್ಗೆ ಅಪಪ್ರಚಾರ ನಡೆಸಿದ ಆರೋಪದ ಹಿನ್ನಲೆಯಲ್ಲಿ ಕೆಲವು ವೆಬ್ಸೈಟ್ ಗಳು ಮತ್ತು ಯುಟ್ಯೂಬ್ ಚಾನೆಲ್ ಗಳ ವಿರುದ್ಧ ದೂರು ನೀಡಲಾಗಿದೆ. Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಟಿಇಟಿ ಕೀ ಆನ್ಸರ್ ಪ್ರಕಟ

ಬೆಂಗಳೂರು: ಶಿಕ್ಷಣ ಇಲಾಖೆ ವತಿಯಿಂದ ನವೆಂಬರ್ 6 ರಂದು ನಡೆಸಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಟಿಇಟಿ ಪರೀಕ್ಷೆಯ Read more…

ಪದವೀಧರರಿಗೆ ಗುಡ್ ನ್ಯೂಸ್: ಬಿಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನಿಷ್ಠ ಶೇಕಡ 50ರಷ್ಟು ಅಂಕ ಪಡೆದಿರುವವರಿಂದ ಬಿಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕದ ವತಿಯಿಂದ 2022 -23 ನೇ Read more…

ಟಿಇಟಿ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಉತ್ತರ ಪ್ರಕಟ

ಬೆಂಗಳೂರು: ಕಳೆದ ಭಾನುವಾರ ಶಿಕ್ಷಣ ಇಲಾಖೆ ನಡೆಸಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ ಸರಿಯುತ್ತರಗಳನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಕೆಗೆ ನ. 17ರ ವರೆಗೆ ಅವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು ಆನ್ಲೈನ್ ಮೂಲಕ Read more…

ಜಲಸಂಪನ್ಮೂಲ, ಆರ್ಥಿಕ ಇಲಾಖೆ ವಿವಿಧ ಹುದ್ದೆಗಳ ಭರ್ತಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಆನ್ಲೈನ್ ಮೂಲಕ ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಇಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 Read more…

BREAKING NEWS: ‘ಟಾಟಾ ಪವರ್’ ಕಂಪನಿ ವೆಬ್ ಸೈಟ್ ಗೆ ಸೈಬರ್ ಅಟ್ಯಾಕ್

ಟಾಟಾ ಪವರ್ ಕಂಪನಿಯ ವೆಬ್ ಸೈಟ್ ಗೆ ಶುಕ್ರವಾರ ರಾತ್ರಿ ಸೈಬರ್ ಅಟ್ಯಾಕ್ ಆಗಿದ್ದು, ಇದನ್ನು ಸರಿಪಡಿಸುವ ಕಾರ್ಯದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ಸಂತಸದ ಸಂಗತಿ ಎಂದರೆ ಅತಿ ಸೂಕ್ಷ್ಮ Read more…

ಶುಭ ಸುದ್ದಿ: 1137 ಸಿವಿಲ್ ಪೊಲೀಸರ ನೇಮಕಾತಿಗೆ ಆದೇಶ: ಅ. 20 ರಿಂದ ಅರ್ಜಿ ಸ್ವೀಕಾರ

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ 1137 ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಗಳ ನೇಮಕಾತಿಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ಕಳೆದ ತಿಂಗಳು 4 ಸಾವಿರ ಪೊಲೀಸರ Read more…

BIG NEWS: ಮಾರಾಟ ಸ್ಥಗಿತದ ಬೆನ್ನಲ್ಲೇ ಅಧಿಕೃತ ವೆಬ್‌ಸೈಟ್‌ನಿಂದ್ಲೂ ಮಾರುತಿ ಸುಜುಕಿ ಎಸ್‌-ಕ್ರಾಸ್‌ಗೆ ಗೇಟ್‌ಪಾಸ್‌

ಹೊಸದಾಗಿ ಬಿಡುಗಡೆಯಾದ ಮಾರುತಿ ಸುಜುಕಿ ಗ್ರಾಂಡ್ ವಿಟಾರಾ SUVಗೆ ದಾರಿ ಮಾಡಿಕೊಡಲು ಕಂಪನಿ ಭಾರತದಲ್ಲಿ ಎಸ್‌-ಕ್ರಾಸ್ ಕಾರುಗಳಿಗೆ ಫುಲ್‌ ಸ್ಟಾಪ್‌ ಹಾಕಿದೆ. ಮಾರುತಿ ಸುಜುಕಿ ತನ್ನ ಅಧಿಕೃತ ವೆಬ್‌ಸೈಟ್‌ನಿಂದಲೂ Read more…

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಾಳೆ ಸೀಟು ವಿವರ ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ರ್ಯಾಂಕಿಂಗ್ ಅನ್ವಯ ಅ. 10 ರಿಂದ ಪ್ರಕ್ರಿಯೆ ಆರಂಭವಾಗಲಿವೆ. ಅ. 10 ರಂದು ಬೆಳಿಗ್ಗೆ 11 ಗಂಟೆ Read more…

ಆರು ತಿಂಗಳು ಮೊದಲೇ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಆರು ತಿಂಗಳು ಮೊದಲೇ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಶಿಕ್ಷಣ ಇಲಾಖೆಯ ನಿಯಮಕ್ಕೆ ಬೆಲೆ ಇಲ್ಲದಂತಾಗಿದೆ. ಬೆಂಗಳೂರು ಉತ್ತರ ಮತ್ತು ದಕ್ಷಿಣ ವಲಯದಲ್ಲಿ ಖಾಸಗಿ ಪ್ರತಿಷ್ಠಿತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...