alex Certify Website | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಶಿಕ್ಷಣ ಇಲಾಖೆ ಸಮಸ್ಯೆ ಪರಿಹರಿಸಲು ವಿಭಿನ್ನ ಪ್ರಯತ್ನ; ವೆಬ್ ಸೈಟ್ ಮೂಲಕ ಶಿಕ್ಷಣ ಸಚಿವರಿಗೆ ದೂರು ನೀಡಲು ಸಿಗಲಿದೆ ಅವಕಾಶ

ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಈಗ ಶಿಕ್ಷಣ ಇಲಾಖೆ ಎಂದು ಬದಲಾಯಿಸಲಾಗಿದ್ದು, ಇದೀಗ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಮಸ್ಯೆಗಳು ಹಾಗೂ ದೂರುಗಳನ್ನು ಪರಿಹರಿಸಲು ವಿಭಿನ್ನ ಪ್ರಯತ್ನವೊಂದಕ್ಕೆ ಕೈ Read more…

ಪದವೀಧರರಿಗೆ ಗುಡ್ ನ್ಯೂಸ್: ಆಹಾರ ಇಲಾಖೆಯಲ್ಲಿ ಉದ್ಯೋಗಾವಕಾಶ, BIS ನಲ್ಲಿ ನೇಮಕಾತಿಗೆ ಅರ್ಜಿ

ಪದವೀಧರರಿಗೆ ಸಿಹಿ ಸುದ್ದಿ ಇಲ್ಲಿದೆ. 70,000 ರೂ.ವರೆಗೆ ಸಂಬಳವಿರುವ ಯುವ ವೃತ್ತಿಪರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಆಡಳಿತಾತ್ಮಕ Read more…

ದೇವಾಲಯ ಹೆಸರಲ್ಲಿ ನಕಲಿ ವೆಬ್ಸೈಟ್ ತೆರೆದು ಕೋಟ್ಯಂತರ ರೂ. ವಂಚನೆ, ಅರ್ಚಕರ ವಿರುದ್ಧ ಎಫ್ಐಆರ್

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಪ್ರಸಿದ್ಧ ದೇವಲ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಗಳನ್ನು ತೆರೆದು ಕೋಟ್ಯಂತರ ರೂಪಾಯಿ ವಂಚಿಸಿದ ಅರ್ಚಕರ ವಿರುದ್ಧ ಎಫ್ಐಆರ್ Read more…

2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ: ಇಲ್ಲಿದೆ ಮಾಹಿತಿ

ಕಲಬುರಗಿ: ಕರ್ನಾಟಕ ಅಲೆಮಾರಿ ಮತ್ತು ಅರೆ-ಅಲೆಮಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಸುವಿಧಾ ತಂತ್ರಾಂಶದ ಮೂಲಕ ಆನ್‍ಲೈನ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಗ್ರಾಮೀಣ ಬ್ಯಾಂಕ್ 8106 ಹುದ್ದೆಗಳಿಗೆ ನೇಮಕಾತಿ, ಕನ್ನಡದಲ್ಲೂ ಪರೀಕ್ಷೆ

ದೇಶದ 43 ಗ್ರಾಮೀಣ ಬ್ಯಾಂಕುಗಳಲ್ಲಿ ಆಫೀಸ್ ಅಸಿಸ್ಟೆಂಟ್, ಆಫೀಸರ್ ಸೇರಿದಂತೆ 8106 ಹುದ್ದೆಗಳ ನೇಮಕಾತಿ ಪರೀಕ್ಷೆ ಐಬಿಪಿಎಸ್ ಮೂಲಕ ನಡೆಯಲಿದೆ. ಕನ್ನಡ, ಕೊಂಕಣಿ, ಇಂಗ್ಲಿಷ್, ಹಿಂದಿಯಲ್ಲಿಯೂ ಪರೀಕ್ಷೆ ಬರೆಯಬಹುದಾಗಿದೆ. Read more…

ಶುಶ್ರೂಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇದರ ಅಧೀನ ಬೋಧಕ ಅಸ್ಪತ್ರೆಗಳಲ್ಲಿ ಖಾಲಿ ಇರುವ 35 ಶುಶ್ರ್ರೂಷಕರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಕರ್ತವ್ಯ ನಿರ್ವಹಿಸಲು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದ ಪದವಿ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇಂದಿನಿಂದ ಪದವಿ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅರ್ಜಿ ನಮೂನೆ Read more…

500 ಕ್ಕೂ ಅಧಿಕ ವೆಬ್ ಸೈಟ್ ಹ್ಯಾಕ್, ತನಿಖೆಯಲ್ಲಿ ಬಯಲಾಯ್ತು ಹ್ಯಾಕರ್ ಗಳ ಮಾಹಿತಿ

ಮುಂಬೈ: ಇಂದು ಹ್ಯಾಕ್ ಆಗಿದ್ದ ಮಹಾರಾಷ್ಟ್ರ ಸರ್ಕಾರದ ವಿವಿಧ ವೆಬ್‌ ಸೈಟ್‌ ಗಳನ್ನು ಈಗ ಮರು ಸ್ಥಾಪಿಸಲಾಗಿದೆ. ಸೈಬರ್ ಸೆಲ್ ಪ್ರಕರಣದ ತನಿಖೆ ತೀವ್ರಗೊಳಿಸಿದ್ದು, ಹ್ಯಾಕ್ ಆಗಿರುವ ಎಲ್ಲಾ Read more…

ಸಿಇಟಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಪ್ರವೇಶ ಪತ್ರ ಡೌನ್ ಲೋಡ್ ಗೆ ಅವಕಾಶ

ಬೆಂಗಳೂರು:  ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. 2022 ರ ಸಿಇಟಿ ಜೂನ್ 16 ರಿಂದ 18 ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಭಾರತ ಸರ್ಕಾರದ ಎಂ.ಎಸ್.ಎಂ.ಇ. ಯೋಜನೆಯಡಿ 2022-23ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ  ವಿದ್ಯಾವಂತ ಯುವಕ/ಯುವತಿಯರಿಗೆ/ಕಸಬುದಾರರಿಗೆ Read more…

ಪಿಯುಸಿ ಪಾಸಾದವರಿಗೆ ಶುಭ ಸುದ್ದಿ: ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಹೆಡ್ ಕಾನ್ಸ್ ಟೇಬಲ್(ಮಿನಿಸ್ಟೀರಿಯಲ್) ದೆಹಲಿ ಪೊಲೀಸ್ ಪಡೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ಪಿ.ಯು.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ Read more…

ಎಲ್ಐಸಿ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ಭಾರತೀಯ ಜೀವವಿಮಾ ನಿಗಮದ ವತಿಯಿಂದ ‘ವಿಮಾ ರತ್ನ’(Bhima Ratna 864) ಪ್ಲಾನ್ ಪರಿಚಯಿಸಲಾಗಿದೆ. ಲಿಂಕ್ ಮಾಡದ ವೈಯಕ್ತಿಕ ಉಳಿತಾಯ ಜೀವ ವಿಮಾ ಯೋಜನೆ ಇದಾಗಿದ್ದು, ಸೀಮಿತ ಪ್ರೀಮಿಯಂ Read more…

ಕಿಸಾನ್ ಸಮ್ಮಾನ್ ಫಲಾನುಭವಿ ರೈತರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 ನೇ ಕಂತು ಇವತ್ತು ಬಿಡುಗಡೆಯಾಗಲಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಎರಡು ಸಾವಿರ ರೂಪಾಯಿಯಂತೆ Read more…

ರೈತರೇ ಗಮನಿಸಿ: ಖಾತೆಗೆ 6 ಸಾವಿರ ರೂ. ಜಮಾ ಮಾಡುವ ಕಿಸಾನ್ ಸಮ್ಮಾನ್ ಯೋಜನೆ ಅಪ್ ಡೇಟ್ ಗೆ ಮೇ 31 ಕೊನೆ ದಿನ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಮೇ 31 ಕೊನೆಯ ದಿನವಾಗಿದೆ. ಈ ಯೋಜನೆಯಡಿ 4 ತಿಂಗಳಿಗೊಮ್ಮೆ ತಲಾ 2 ಸಾವಿರ ರೂಪಾಯಿಯಂತೆ Read more…

ಇಂದು ಮಧ್ಯಾಹ್ನ SSLC ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಇಲ್ಲಿದೆ ವೆಬ್ಸೈಟ್ ವಿವರ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಪಲಿತಾಂಶ ಮೇ 19 ರ ಇಂದು ಮಧ್ಯಾಹ್ನ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಧ್ಯಾಹ್ನ 12.30 ಕ್ಕೆ ಕರ್ನಾಟಕ Read more…

BIG NEWS: ನಾಳೆಯೇ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ SSLC ಫಲಿತಾಂಶ ಪ್ರಕಟ: ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್ಎಸ್ಎಲ್ಸಿ ಪರೀಕ್ಷೆಯ ಪಲಿತಾಂಶ ಮೇ 19 ರ ಗುರುವಾರ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read more…

BREAKING: ‘ಆಯುಷ್ಮಾನ್’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್; ಹೆಚ್ಚುವರಿ ಉನ್ನತ ಚಿಕಿತ್ಸೆಗೆ ‘ರೆಫರಲ್ ವ್ಯವಸ್ಥೆ’ ಜಾರಿ

ಬೆಂಗಳೂರು: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ರೋಗಿಗಳನ್ನು ಹೆಚ್ಚುವರಿ ಚಿಕಿತ್ಸೆಗಾಗಿ ಉನ್ನತ ಮಟ್ಟದ ಸರ್ಕಾರಿ ಆಸ್ಪತ್ರೆ ಅಥವಾ SAST ನೋಂದಾಯಿತ ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಲು Read more…

ಕಟ್ಟಡ, ಕೃಷಿ ಕಾರ್ಮಿಕರು ಸೇರಿ ಅಸಂಘಟಿತ ಕಾರ್ಮಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಅನುಕೂಲ ಮಾಡಿಕೊಡುವ ಇ-ಶ್ರಮ್ ತಂತ್ರಾಂಶದಲ್ಲಿ ಜಿಲ್ಲೆಯ ಎಲ್ಲ ಅರ್ಹ ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಕೊಂಡು ಕಾರ್ಡ್ ಪಡೆಯುವಚಿತೆ Read more…

ನೌಕರರಿಗೆ ಕೆಜಿಐಡಿ ಮುಖ್ಯ ಮಾಹಿತಿ

ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಹೊಸ ವಿಮಾ ವ್ಯವಹಾರ ಶಾಖೆಯ ಪ್ರಥಮ ವಿಮಾ ಪ್ರಸ್ತಾವನೆಗಳನ್ನು ಏಪ್ರಿಲ್ 1, 2022 ರಿಂದ ಆನ್‌ ಲೈನ್ ಮೂಲಕ ಮಾತ್ರ ಸಲ್ಲಿಸಬೇಕಿದೆ. ಕರ್ನಾಟಕ Read more…

KPSC: ವಿವಿಧ ಹುದ್ದೆಗಳ ನೇಮಕಾತಿ ಆನ್ಲೈನ್ ಮೂಲಕ ಅರ್ಜಿ

ಕರ್ನಾಟಕ ಲೋಕಸೇವಾ ಆಯೋಗವು ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ(ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿ) ಗ್ರೂಪ್ ಸಿ ವೃಂದದ ವಿವಿಧ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನೇರ ನೇಮಕಾತಿ ಮೂಲಕ Read more…

ಶಿಕ್ಷಕರ ನೇರ ನೇಮಕಾತಿಗೆ ಅಧಿಸೂಚನೆ: ಏ. 22 ಅರ್ಜಿ ಸಲ್ಲಿಕೆಗೆ ಕೊನೆ ದಿನ; ಮೇ 21 ರಿಂದ ಪರೀಕ್ಷೆ

ಬೆಂಗಳೂರು: 15,000 ಪದವೀಧರ ಶಿಕ್ಷಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 8 ನೇ ತರಗತಿವರೆಗೆ Read more…

ಪಿಯುಸಿ ಪಾಸಾದವರಿಗೆ ಶುಭ ಸುದ್ದಿ: ಕಲ್ಯಾಣ ಕರ್ನಾಟಕದ 432 ಸೇರಿ 1500 ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ

ಬೆಂಗಳೂರು: ಪೊಲೀಸ್ ಇಲಾಖೆಯಿಂದ 2022 -23 ನೇ ಸಾಲಿನಲ್ಲಿ 1500 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಏಪ್ರಿಲ್ 1 ರಿಂದ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ Read more…

ಗುಡ್ ನ್ಯೂಸ್: ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಅರ್ಜಿ ಆಹ್ವಾನ

ಮಡಿಕೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ 2021-22 ನೇ ಸಾಲಿಗೆ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, Read more…

BREAKING NEWS: ಉಕ್ರೇನ್ ವಾರ್ ನಡುವೆ ಮತ್ತೆರಡು ದೇಶಗಳಿಗೆ ರಷ್ಯಾ ವಾರ್ನಿಂಗ್ ಸೇರಿ ಈ ಕ್ಷಣದ ಬೆಳವಣಿಗೆಗಳ ಮಾಹಿತಿ

ನವದೆಹಲಿ: ರಷ್ಯಾ ಸೇನಾ ಪಡೆ ಉಕ್ರೇನ್ ಮೇಲೆ ಆಕ್ರಮಣ ಮಾಡಿದ್ದು, ಯುದ್ಧ ಪೀಡಿತ ಉಕ್ರೇನ್ ನಿಂದ ಭಾರತೀಯರ ಏರ್ ಲಿಫ್ಟ್ ಮಾಡಲಾಗುತ್ತಿದೆ. ಇಂದು ಎರಡು ಏರ್ ಇಂಡಿಯಾ ವಿಮಾನಗಳಲ್ಲಿ Read more…

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್: KPSC ಯಿಂದ ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಹುದ್ದೆಗಳಿಗೆ ಅರ್ಜಿ

ಬೆಂಗಳೂರು: ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 188 ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಹೈದರಾಬಾದ್ ಕರ್ನಾಟಕದ 59 ಹುದ್ದೆಗಳು ಸೇರಿದಂತೆ Read more…

ಉದ್ಯೋಗಾವಕಾಶ ನಿರೀಕ್ಷೆಯಲ್ಲಿದ್ದ ವಿಕಲಚೇತನರಿಗೆ ಗುಡ್ ನ್ಯೂಸ್

ದಾವಣಗೆರೆ: ಸಮರ್ಥನಂ ಅಂಗವಿಕಲರ ಸಂಸ್ಥೆ ಬೆಂಗಳೂರು ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಉದ್ಯೋಗಾವಕಾಶ ನಿರೀಕ್ಷೆಯಲ್ಲಿರುವ ವಿಕಲಚೇತನರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಂಗಳೂರಿನ ಸಂಗೊಳ್ಳಿ Read more…

ಗುಡ್ ನ್ಯೂಸ್: ಮನೆ ನಿರ್ಮಿಸಿಕೊಡಲು ವಸತಿ ಯೋಜನೆಯಡಿ ಅರ್ಜಿ ಆಹ್ವಾನ

ಮಡಿಕೇರಿ: ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಫಲಾಪೇಕ್ಷಿಗಳಿಂದ ವಸತಿ ರಹಿತ ನಿವೇಶನ(ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ(ವಸತಿ) ನಿರ್ಮಾಣ ಯೋಜನೆಯಡಿಯಲ್ಲಿ ಫಲಾಪೇಕ್ಷಿಗಳಿಂದ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 5 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಕೊಪ್ಪಳ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆ.12 ರಂದು ಕಲಬುರಗಿಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ ಐವನ್-ಎ-ಶಾಹಿ ಶಂಭೋಜಿಯಲ್ಲಿ ಬೃಹತ್ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಭಾರತ ಸರ್ಕಾರದ ಈ ಸಂಸ್ಥೆಗಳಲ್ಲಿ ಉದ್ಯೋಗ ಪಡೆಯುವ ಸುವರ್ಣಾವಕಾಶವಿದೆ. ಭಾರತೀಯ ರೈಲ್ವೇ, DRDO, ICMR ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನಾಂಕವಾಗಿದೆ. ಈ ಪೋಸ್ಟ್‌ Read more…

2022 -23 ನೇ ಸಾಲಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...