alex Certify West Bengal | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಸದೆ ನುಸ್ರತ್‌ – ನಿಖಿಲ್ ವಿಚ್ಛೇದನಕ್ಕೆ ಕಾರಣರಾದ್ರಾ ಯಶ್‌ ದಾಸ್‌ಗುಪ್ತಾ…?

ಬೆಂಗಾಲಿ ನಟಿ ಹಾಗೂ ಟಿಎಂಸಿ ಸಂಸದೆ ನುಸ್ರತ್‌ ಜಹಾನ್ ಯಾವಾಗಲೂ ಸುದ್ದಿ ಮಾಡುತ್ತಲೇ ಇರುತ್ತಾರೆ. ಈ ಬಾರಿ ತಮ್ಮ ಪತಿ ನಿಖಿಲ್‌ ಜೈನ್‌‌ ಜೊತೆಗೆ ವಿವಾಹ ಬಂಧವನ್ನು ಮುರಿದುಕೊಂಡು Read more…

ಬಡ ವೃದ್ದನ ಪ್ರತಿಭೆಗೆ ಮಾರುಹೋದ ನೆಟ್ಟಿಗರು

ಬಾಲಿವುಡ್‌ನ ಎವರ್‌ಗ್ರೀನ್‌ ಹಿಟ್ ಹಾಡುಗಳನ್ನು ತಮ್ಮ ವಯೋಲಿನ್‌ನಲ್ಲಿ ನುಡಿಸುತ್ತಿರುವ ಕೋಲ್ಕತ್ತಾ ಹಿರಿಯ ವ್ಯಕ್ತಿಯೊಬ್ಬರ ಪ್ರತಿಭೆಯ ವಿಡಿಯೋ ವೈರಲ್ ಆಗಿದೆ. ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್ ನ್ಯೂಸ್: ಸಕ್ರಮಕ್ಕೆ Read more…

TMC ಸಂಸದೆ – ಪ.ಬಂಗಾಳ ರಾಜ್ಯಪಾಲರ ಟ್ವೀಟ್‌ ವಾರ್‌‌…!

ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್‌ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ನಡುವಿನ ವಾಕ್ಸಮರ ಮುಂದುವರೆದಿದೆ. ರಾಜ್ಯಪಾಲರಾಗಿ ತಮ್ಮ ಕಾರ್ಯಾಲಯದಲ್ಲಿ ತಮ್ಮದೇ ಕುಟುಂಬದ ಆರು ಮಂದಿಯನ್ನು Read more…

ಪರಿಹಾರ ಸಾಮಗ್ರಿ ಕಳವು: ಬಿಜೆಪಿ ನಾಯಕ ಸುವೆಂದು ಅಧಿಕಾರಿ, ಸಹೋದರನ ವಿರುದ್ಧ ಕೇಸ್ ದಾಖಲು

ಕಾಂತಿ: ಪಶ್ಚಿಮಬಂಗಾಳದ ಪೂರ್ಬಾ ಮೇದಿನಿಪುರ ಜಿಲ್ಲೆಯ ಕಾಂತಿ ಪುರಸಭೆ ಕಚೇರಿಯಿಂದ ಪರಿಹಾರ ಸಾಮಗ್ರಿ ಕದ್ದ ಆರೋಪದ ಮೇಲೆ ಬಿಜೆಪಿ ನಾಯಕ ಸುವೆಂದು ಅಧಿಕಾರಿ ಮತ್ತು ಅವರ ಸಹೋದರ ಸೌಮೆಂದು Read more…

ಲಸಿಕೆ ಸ್ವೀಕೃತಿ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಫೋಟೋ ತೆಗೆದು ಹಾಕಿದ ದೀದಿ ಸರ್ಕಾರ..!

ಛತ್ತೀಸಗಢ ಸರ್ಕಾರದ ಬಳಿಕ ಇದೀಗ ಪಶ್ಚಿಮ ಬಂಗಾಳ ಸರ್ಕಾರ ಕೂಡ ಕೊರೊನಾ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿಯವರ ಫೋಟೋವನ್ನ ತೆಗೆದು ಹಾಕಿದೆ. ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿಯ Read more…

’ಪ್ರಧಾನಿಯ ಪಾದಸ್ಪರ್ಶ ಮಾಡಬಲ್ಲೆ, ಆದರೆ ಅವಮಾನ ಸಹಿಸಲಾರೆ’: ಮೋದಿ-ದೀದಿಯ ಮತ್ತೊಂದು ವಾಕ್ಸಮರ

ರಾಜಕೀಯ ಕೆಸರೆರಚಾಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡವಿನ ವಾಕ್ಸಮರ ಬೇರೆಯದ್ದೇ ಲೆವೆಲ್‌ನಲ್ಲಿದೆ. ಯಾಸ್ ಚಂಡಮಾರುತ ಸಂಬಂಧ ಪ್ರಧಾನಿ ಕರೆದಿದ್ದ ತುರ್ತು Read more…

ನಗು ತರಿಸುತ್ತೆ ಚಂಡಮಾರುತವಿದ್ದರೂ ಮನೆಯಿಂದ ಆಚೆ ಬಂದವನು ನೀಡಿದ ʼಉತ್ತರʼ

ಅತ್ಯಂತ ತೀವ್ರವಾದ ’ಯಾಸ್’ ಚಂಡಮಾರುವ ಒಡಿಶಾ-ಬಂಗಾಳ ಗಡಿಯಲ್ಲಿ ಭೂಮಿಗೆ ಅಪ್ಪಳಿಸಿದ್ದು, ಭಾರೀ ವಿಧ್ವಂಸಕಾರಿಯಾಗುವ ಲಕ್ಷಣಗಳನ್ನು ತೋರುತ್ತಿದೆ. ರಕ್ಷಣಾ ಕಾರ್ಯಾಚರಣೆ ಚಾಲ್ತಿಯಲ್ಲಿದ್ದು, ಈ ಸಂಬಂಧ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ Read more…

ಕೋವಿಡ್ ಸಂತ್ರಸ್ತರಿಗೆ ಹಾಡಿನ ಮೂಲಕ ಧೈರ್ಯ ತುಂಬುತ್ತಿರುವ ಜಾನಪದ ಗಾಯಕ

ದೇಶಾದ್ಯಂತ ಕೋವಿಡ್ ಭೀತಿಯ ವಾತಾವರಣ ನೆಲೆಸಿರುವ ನಡುವೆ ದಿಟ್ಟ ಮನಸ್ಸಿನ ಮಂದಿ ತಮ್ಮ ಸುತ್ತಲಿನ ಸಮಾಜದಲ್ಲಿ ಸಾಧ್ಯವಾದಷ್ಟು ಸಕಾರಾತ್ಮಕತೆ ತುಂಬಿಸಲು ಯತ್ನಿಸುತ್ತಿದ್ದಾರೆ. ಇಂಥದ್ದೇ ಒಂದು ನಿದರ್ಶನದಲ್ಲಿ ಅಸ್ಸಾಂನ ಗಾಯಕರೊಬ್ಬರು Read more…

’ದೀದಿ ಬಿಟ್ಟು ಬದುಕಲಾರೆ’: ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ನಾಯಕಿ ಅಳಲು

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಪಕ್ಷಾಂತರಗೊಂಡಿದ್ದ ತೃಣಮೂಲ ಕಾಂಗ್ರೆಸ್‌ನ ಮಾಜಿ ಶಾಸಕಿ ಸೋನಾಲಿ ಗುಹಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಪತ್ರ ಬರೆದಿದ್ದು, ಪಕ್ಷ ತೊರೆದಿದ್ದಕ್ಕೆ ಕ್ಷಮೆ Read more…

ಕುರಿಗಳೊಂದಿಗೆ ರಾಜ್ಯಪಾಲರ ನಿವಾಸದ ಮುಂದೆ ಕುರಿಗಾಹಿ ಪ್ರತಿಭಟನೆ

ಕೋವಿಡ್-19 ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದ ಸಹ ಆಳುವ ವರ್ಗ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪ ಮಾಡಿದ ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬರು ರಾಜ್ಯಪಾಲರ ಅಧಿಕೃತ Read more…

ಪಶ್ಚಿಮ ಬಂಗಾಳ: ನಾಳೆಯಿಂದ 15 ದಿನ ಕಂಪ್ಲೀಟ್ ಲಾಕ್ ಡೌನ್

ಕೋಲ್ಕತ್ತಾ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, 15 ದಿನಗಳ ಕಂಪ್ಲೀಟ್ ಲಾಕ್ ಡೌನ್ ಘೋಷಿಸಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಸೋಂಕು Read more…

ಹೊಸ ಇನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಮಾಜಿ ಆಟಗಾರ, ಬಂಗಾಳ ಕ್ರೀಡಾ ಸಚಿವರಾಗಿ ಮನೋಜ್ ತಿವಾರಿ

ಕೊಲ್ಕೊತ್ತಾ: ಟೀಂ ಇಂಡಿಯಾ ಮಾಜಿ ಆಟಗಾರ ಮನೋಜ್ ತಿವಾರಿ ಪಶ್ಚಿಮಬಂಗಾಳದ ಕ್ರೀಡಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 2008 ರಿಂದ 2015 ರವರೆಗೆ 12 ಏಕದಿನ ಹಾಗೂ 3 ಟಿ-20 Read more…

ಪ. ಬಂಗಾಳದಲ್ಲಿ ಬಿಜೆಪಿಯ ಇಬ್ಬರು ಶಾಸಕರಿಂದ ರಾಜೀನಾಮೆ

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ 77 ಸೀಟುಗಳನ್ನ ಗೆದ್ದಿದ್ದ ಬಿಜೆಪಿ ಇದೀಗ 2 ಸ್ಥಾನಗಳನ್ನ ಕಳೆದುಕೊಂಡಿದೆ. 2 ಕ್ಷೇತ್ರದಲ್ಲಿ ಗೆಲುವನ್ನ ಸಾಧಿಸಿದ ಸಂಸದರು ಈ ಸ್ಥಾನದಲ್ಲೇ ಮುಂದುವರಿಯಲು ನಿರ್ಧರಿಸಿದ ಕಾರಣ Read more…

ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಸೆಮಿ ಲಾಕ್ ಡೌನ್: ದೀದಿ ಘೋಷಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ 3ನೇ ಬಾರಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಸಿಎಂ ಮಮತಾ ಬ್ಯಾನರ್ಜಿ, ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಖಡಕ್ ರೂಲ್ಸ್ ಜಾರಿ ಮಾಡಿದ್ದು ಸೆಮಿ ಲಾಕ್ Read more…

ಪ. ಬಂಗಾಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಹಳೆ ಫೋಟೋ ವೈರಲ್..!

ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದ್ದ ಪಶ್ಚಿಮ ಬಂಗಾಳದ ಚುನಾವಣಾ ಕಣದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರುವಲ್ಲಿ ಮಮತಾ ಬ್ಯಾನರ್ಜಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮೂರನೇ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಸರ್ಕಾರವನ್ನ Read more…

ಮೇ 5 ರಿಂದ ಮತ್ತೆ ದೀದೀ ಸರ್ಕಾರ: ಹ್ಯಾಟ್ರಿಕ್ ಜಯದೊಂದಿಗೆ ಅಧಿಕಾರಕ್ಕೆ ಬಂದ ಮಮತಾ ಮುಖ್ಯಮಂತ್ರಿಯಾಗಿ ಪ್ರಮಾಣ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಅಧಿಕಾರಕ್ಕೇರಿರುವ ಮಮತಾಬ್ಯಾನರ್ಜಿ ಮೇ 5 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಶ್ಚಿಮ ಬಂಗಾಳದ 292 ವಿಧಾನಸಭೆ ಕ್ಷೇತ್ರಗಳಲ್ಲಿ 217 ಕ್ಷೇತ್ರಗಳಲ್ಲಿ ಟಿಎಂಸಿ Read more…

BIG NEWS: ಕೂಲಿ ಕಾರ್ಮಿಕನ ಪತ್ನಿಗೆ ಭರ್ಜರಿ ಜಯ -ಹಣಬಲ, ರಾಜಕೀಯ ಹಿನ್ನಲೆ ಇಲ್ಲದ ಸಾಮಾನ್ಯ ಮಹಿಳೆ ಈಗ ಶಾಸಕಿ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಲವು ಅಚ್ಚರಿ ಬೆಳವಣಿಗೆಗೆ ಸಾಕ್ಷಿಯಾಗಿದೆ. ದಿನಗೂಲಿ ಕಾರ್ಮಿಕನ ಪತ್ನಿ ಸಾಲ್ಟೋರಾ ವಿಧಾನಸಭೆ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚಂದನಾ ಬೌರಿ Read more…

ಹ್ಯಾಟ್ರಿಕ್ ಜಯ ಸಾಧಿಸಿದ ದೀದೀಗೆ ಅಭಿನಂದನೆ ಸಲ್ಲಿಸಿದ ಮೋದಿ ಟ್ವೀಟ್ ವೈರಲ್

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಮೂಲಕ ಹ್ಯಾಟ್ರಿಕ್ ಜಯಸಾಧಿಸಿದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಮಮತಾ Read more…

ELECTION BREAKING: ರಿಸಲ್ಟ್ ಉಲ್ಟಾ..! ಗೆದ್ದು ಬೀಗಿದ್ದ ದೀದೀಗೆ ಬಿಗ್ ಶಾಕ್: ರಾಜ್ಯವನ್ನೇ ಗೆದ್ರೂ ನಂದಿಗ್ರಾಮದಲ್ಲಿ ಸೋಲು

ಕೊಲ್ಕೊತ್ತಾ: ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸೋಲು ಕಂಡಿದ್ದಾರೆ. ಮಮತಾ ಬ್ಯಾನರ್ಜಿ ಗೆಲುವು ಕಂಡಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಅವರು ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ. Read more…

ಕೊರೋನಾ ಹೊತ್ತಲ್ಲಿ ದೇಶದ ಹಿತ ಮರೆತ ಮೋದಿಗೆ ಜನರಿಂದ ಕಪಾಳ ಮೋಕ್ಷ: ಹೆಚ್.ಕೆ. ಪಾಟೀಲ್

ಗದಗ: ಪಶ್ಚಿಮ ಬಂಗಾಳ ಎಲೆಕ್ಷನ್ ರಿಸಲ್ಟ್ ಪ್ರಧಾನಿ ನರೇಂದ್ರ ಮೋದಿಗೆ ಕಪಾಳಮೋಕ್ಷ ಮಾಡಿದಂತಾಗಿದೆ ಎಂದು ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ಗದಗ ನಗರದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ Read more…

ದೇಶದ ಗಮನ ಸೆಳೆದಿದ್ದ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು: ಮೋದಿ, ಅಮಿತ್ ಶಾ ಎದುರು ಏಕಾಂಗಿಯಾಗಿ ಹ್ಯಾಟ್ರಿಕ್ ಸಾಧನೆ

ಕೊಲ್ಕೊತ್ತಾ: ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಸುವೆಂದು ಅಧಿಕಾರಿಗೆ ಬಿಗ್ ಶಾಕ್ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಮೂರನೇ ಬಾರಿಗೆ ಪಕ್ಷವನ್ನು ಅಧಿಕಾರಕ್ಕೆ Read more…

ELECTION BREAKING: ಮ್ಯಾಜಿಕ್ ನಂಬರ್ ದಾಟಿದ ಟಿಎಂಸಿ ಮುನ್ನಡೆಯಲ್ಲಿದ್ರೂ ಸಿಎಂ ಮಮತಾ ಬ್ಯಾನರ್ಜಿಗೆ ಭಾರೀ ಹಿನ್ನಡೆ

ಕೊಲ್ಕೊತ್ತಾ: ದೇಶದ ಗಮನ ಸೆಳೆದಿದ್ದ ಪಶ್ಚಿಮಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 4550 ಮತಗಳ Read more…

ELECTION BREAKING: ಬಂಗಾಳದಲ್ಲಿ ಮೋದಿ, ದೀದೀ ಟ್ರೆಂಡ್ –ಬಿಜೆಪಿ, ಟಿಎಂಸಿ ಭರ್ಜರಿ ಮುನ್ನಡೆ

ದೇಶದ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಟಿಎಂಸಿ ಮತ್ತು ಬಿಜೆಪಿ ತಲಾ 6 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎರಡೂ ಪಕ್ಷಗಳಿಗೆ ಆರಂಭಿಕ Read more…

ಕೊರೋನಾ ಉಲ್ಬಣ ಹಿನ್ನಲೆಯಲ್ಲಿ ಮೋದಿ ಮಹತ್ವದ ನಿರ್ಧಾರ: ಬಂಗಾಳ ರ್ಯಾಲಿ ರದ್ದು, ಉನ್ನತ ಸಭೆ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಪ್ರಚಾರ ಕೈಗೊಂಡಿದ್ದ ಮೋದಿ ದೇಶದ ಅನೇಕ ರಾಜ್ಯಗಳಲ್ಲಿ ಕೊರೊನಾ ಪರಿಸ್ಥಿತಿ ಕೈಮೀರಿದ ಹಿನ್ನಲೆಯಲ್ಲಿ ಎಲ್ಲಾ ರ್ಯಾಲಿಗಳನ್ನು ರದ್ದುಪಡಿಸಿದ್ದಾರೆ. ನಾಳೆ ಕೊರೋನಾ ಪರಿಸ್ಥಿತಿಯನ್ನು ಪರಿಶೀಲಿಸಲು Read more…

BIG NEWS: ಭಾರತದಲ್ಲಿ ಮತ್ತೊಂದು ಕೊರೊನಾ ಹೊಸ ಪ್ರಭೇದ ಪತ್ತೆ

ಕೋಲ್ಕತ್ತಾ: ದೇಶಾದ್ಯಂತ ಕೊರೊನಾ 2ನೇ ಅಲೆ ಅಟ್ಟಹಾಸ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ಭಾರತದಲ್ಲಿ ಕೊರೊನಾ ಸೋಂಕಿನ ಮತ್ತೊಂದು ಹೊಸ ಪ್ರಭೇದ ಪತ್ತೆಯಾಗಿದೆ. Read more…

ಬೆಚ್ಚಿಬೀಳಿಸುವಂತಿದೆ ಚುನಾವಣೆಗೂ ಮುನ್ನ ವಶಪಡಿಸಿಕೊಳ್ಳಲಾದ ಹಣದ ಮೊತ್ತ…!

ದೇಶದಲ್ಲಿ ನಡೆಯುತ್ತಿರುವ ಐದು ರಾಜ್ಯ/ಕೇಂದ್ರಾಡಳಿತ ಪ್ರದೇಶ ವಿಧಾನಸಭಾ ಚುನಾವಣೆ ಪ್ರಕ್ರಿಯೆಯಲ್ಲಿ ಇಲ್ಲಿಯವರೆಗೆ ವಶಪಡಿಸಿಕೊಳ್ಳಲಾದ ನಗದು, ಮದ್ಯ, ಡ್ರಗ್ಸ್​ಗಳ ಮೊತ್ತ ಬರೋಬ್ಬರಿ 1000 ಕೋಟಿ ರೂಪಾಯಿಯನ್ನೂ ಮೀರಿದೆ. ಈ ಮೊತ್ತವು Read more…

ಕಲ್ಲು ತೂರಾಟದಲ್ಲಿ ಮೃತಪಟ್ಟ ಮಗನ ದೇಹ ಕಂಡು ತಾನೂ ಜೀವಬಿಟ್ಟ ಪೊಲೀಸ್ ಅಧಿಕಾರಿ ತಾಯಿ

ಪಶ್ಚಿಮ ಬಂಗಾಳದಲ್ಲಿ ರೇಡ್ ಮಾಡುವ ಸಂದರ್ಭದಲ್ಲಿ ಕಲ್ಲುತೂರಾಟಕ್ಕೆ ಗುರಿಯಾದ ಬಿಹಾರ ಮೂಲದ ಠಾಣಾಧಿಕಾರಿಯೊಬ್ಬರು ಮೃತಪಟ್ಟ ಬಳಿಕ ಅವರ ದೇಹವನ್ನು ಕಂಡ ಅವರ ತಾಯಿ ಸ್ಥಳದಲ್ಲೇ ಕುಸಿದು ಪುತ್ರಶೋಕದಲ್ಲಿ ತಾವೂ Read more…

ಬಿ.ಕೆ. ಹರಿಪ್ರಸಾದ್ ಗೆ ಹೆಚ್ಚುವರಿ ಜವಾಬ್ದಾರಿ, ಬಂಗಾಳ ಕಾಂಗ್ರೆಸ್ ಉಸ್ತುವಾರಿ

ನವದೆಹಲಿ: ಪಶ್ಚಿಮ ಬಂಗಾಲದಲ್ಲಿ ಕಾಂಗ್ರೆಸ್ ಚುನಾವಣಾ ವೀಕ್ಷಕರಾಗಿರುವ ಬಿ.ಕೆ. ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಉಸ್ತುವಾರಿಯಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. ಪಶ್ಚಿಮ ಬಂಗಾಳ ಕಾಂಗ್ರೆಸ್ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಜಿತಿನ್ ಪ್ರಸಾದ್ Read more…

ಈ ರೆಸ್ಟೋರೆಂಟ್‌ನಲ್ಲಿ ಸಿಗುತ್ತೆ ವಿಶ್ವದ ಅತಿ ಉದ್ದದ ಚಿಕನ್ ಎಗ್ ರೋಲ್

ದೇಶದ ಪ್ರತಿಯೊಂದು ಮೂಲೆಯೂ ಸಹ ತನ್ನದೇ ಆದ ವಿಶಿಷ್ಟ ಖಾದ್ಯಗಳಿಗೆ ಫೇಮಸ್ ಎಂದು ಬಿಡಿಸಿ ಹೇಳಬೇಕಿಲ್ಲ ತಾನೇ ? ಕೋಲ್ಕತ್ತಾದ ಬೀದಿಗಳಲ್ಲಿ ಸಿಗುವ ಪುಲ್ಚಾ, ಕಾಟಿ ರೋಲ್‌ಗಳು, ಚೌಮೀನ್‌ಗಳು Read more…

ಮತದಾರರನ್ನು ಸೆಳೆಯಲು ಗಾಡಿ ಎಳೆದ ಸಂಸದ…!

ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಎರಡು ಹಂತದ ಮತದಾನ ಮುಕ್ತಾಯಗೊಂಡಿದೆ. ಇನ್ನೂ ಆರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಗೆಲುವಿಗಾಗಿ ಎಲ್ಲ ಪಕ್ಷಗಳು ಬಿರುಸಿನ ಪ್ರಚಾರ ಕೈಗೊಂಡಿವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...