alex Certify West Bengal | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಮಮತಾ ಬ್ಯಾನರ್ಜಿಗಿಂದು ‘ಅಗ್ನಿ ಪರೀಕ್ಷೆ’

ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಒಂದು ಹಂತದ ಮತದಾನ ಮುಕ್ತಾಯಗೊಂಡಿದೆ. ಇಂದು ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಈ ಪೈಕಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ Read more…

BIG NEWS: ಕಚ್ಚಾ ಬಾಂಬ್ ಸ್ಫೋಟ – ಮಗು ಸೇರಿ ಮೂವರ ಸ್ಥಿತಿ ಗಂಭೀರ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಈ ನಡುವೆ ಕಚ್ಚಾ ಬಾಂಬ್ ಸ್ಫೋಟ ಪ್ರಕರಣಗಳೂ ಹೆಚ್ಚುತ್ತಿವೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ ನಡೆದ ಕಚ್ಚಾ Read more…

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ…? ಸಿನಿಮಾ ಸ್ಟೋರಿಯಂತಿದೆ ಮಗನ ಸೇರಿದ ವಿಧವೆ ಕತೆ

ಪುಣೆ: ಪುಣೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಿರುವ ಪೊಲೀಸರು ಪಶ್ಚಿಮ ಬಂಗಾಳ ಮೂಲದ 45 ವರ್ಷದ ವಿಧವೆಯನ್ನು ರಕ್ಷಿಸಿದ್ದಾರೆ. ಆಕೆಯ ಮಗನೊಂದಿಗೆ ಮಹಿಳೆಯನ್ನು ಕಳುಹಿಸಲಾಗಿದೆ. ಪಶ್ಚಿಮ ಬಂಗಾಳದ Read more…

ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರಲು ಬಿಜೆಪಿ ಕಸರತ್ತು…! ಮತ್ತೊಬ್ಬ ಸ್ಟಾರ್ ನಟನಿಗೆ ಗಾಳ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಮಣಿಸಿ ಅಧಿಕಾರದ ಗದ್ದುಗೆಗೇರಲು ಬಿಜೆಪಿ ಹರಸಾಹಸ ನಡೆಸಿದೆ. ಇದಕ್ಕಾಗಿ Read more…

ಬಿಜೆಪಿ ಪ್ರಭಾವಿ ಮುಖಂಡ ಸುವೆಂದು ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ: 50 ಮಹಿಳೆಯರು, 42 ಮುಸ್ಲಿಂ ಸೇರಿ 291 ಅಭ್ಯರ್ಥಿಗಳ ಪಟ್ಟಿ ರಿಲೀಸ್

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ 291 ಅಭ್ಯರ್ಥಿಗಳನ್ನು ಟಿಎಂಸಿ ಬಿಡುಗಡೆ ಮಾಡಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿರುವ ಸುವೆಂದು ಅಧಿಕಾರಿಯ ಭದ್ರಕೋಟೆ ನಂದಿಗ್ರಾಮ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ Read more…

‘ದೀದಿ’ ಪಕ್ಷದಲ್ಲಿ ಇದ್ದ ತಪ್ಪಿಗಾಗಿ ಬಸ್ಕಿ ಹೊಡೆದ ಮುಖಂಡ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ಜೋರಾಗಿದೆ. ಆಡಳಿತರೂಢ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮಾತಿನ ಸಮರ ನಡೆದಿದೆ. ಇದರ ಮಧ್ಯೆ ಟಿಎಂಸಿಯ ಹಲವು ಸಂಸದ, ಸಚಿವ, ಶಾಸಕರುಗಳು Read more…

ಬಂಗಾಳದಲ್ಲಿ ಅಧಿಕಾರದ ಕನಸು ಕಾಣುತ್ತಿರುವ ಬಿಜೆಪಿಗೆ ‘ಬಿಗ್ ಶಾಕ್’

ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಇದರ ಬೆನ್ನಲ್ಲೇ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, Read more…

ʼಪರಿವರ್ತನ್ ಯಾತ್ರೆʼಯಲ್ಲಿ ಸ್ಕೂಟರ್‌ ಚಲಾಯಿಸಿದ ಕೇಂದ್ರ ಸಚಿವೆ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ಏರುತ್ತಿದ್ದು, ಸಿಎಂ ಮಮತಾ ಬ್ಯಾನರ್ಜಿ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ದ್ವಿಚಕ್ರ ವಾಹನ ಚಲಾಯಿಸುವ ಮೂಲಕ ಬಿಜೆಪಿಯ ಪರಿವರ್ತನ್ ಯಾತ್ರೆಗೆ Read more…

ಪ್ರಧಾನಿ ಮೋದಿ ಅತಿ ದೊಡ್ಡ ದಂಗೆಕೋರ ಎಂದು ಆರೋಪಿಸಿದ ಮಮತಾ ಬ್ಯಾನರ್ಜಿ

ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪಶ್ಚಿಮ ಬಂಗಾಳದಲ್ಲಿ ದಿನೇ ದಿನೇ ರಾಜಕೀಯ ಕೆಸರೆರಚಾಟ ಜೋರಾಗುತ್ತಿದ್ದು, ಆಡಳಿತಾರೂಢ ಟಿಎಂಸಿ ಹಾಗೂ ಬಿಜೆಪಿ ನಾಯಕರ ನಡುವೆ ತುರುಸಿನ ವಾಕ್ಸಮರ ಜೋರಾಗಿದೆ. ಪ್ರಧಾನ Read more…

ದೀದಿ ವಿರುದ್ಧ ’ಪಿಶಿ ಜಾವೋ’ ಘೋಷವಾಕ್ಯ ಮೊಳಗಿಸಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಕ್ಸಮರ ಜೋರಾಗಿದೆ. “ಬಂಗಾಳಕ್ಕೆ ತನ್ನದೇ ಮಗಳ ಆಡಳಿತ Read more…

BIG NEWS: ಜನತೆಗೆ ಭರ್ಜರಿ ಗಿಫ್ಟ್ – ಪೆಟ್ರೋಲ್, ಡೀಸೆಲ್ ದರ ಕಡಿತಗೊಳಿಸಿದ ಪಶ್ಚಿಮ ಬಂಗಾಳ ಸರ್ಕಾರ

ಕೊಲ್ಕತ್ತಾ: ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರಿದ್ದು, ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಚುನಾವಣೆ ಹೊಸ್ತಿಲಲ್ಲಿರುವ ಪಶ್ಚಿಮಬಂಗಾಳ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕಡಿತಗೊಳಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ Read more…

ಡ್ರಗ್ಸ್‌ ಕೇಸ್‌ನಲ್ಲಿ ಸಿಕ್ಕಿ ಬಿದ್ದ ಬಿಜೆಪಿ ಯುವ ಮೋರ್ಚಾ ನಾಯಕಿ

ಕೊಕೇನ್‌ ಕೊಂಡೊಯ್ಯುತ್ತಿದ್ದ ಆಪಾದನೆ ಮೇಲೆ ಪಶ್ಚಿಮ ಬಂಗಾಳ ಬಿಜೆಪಿ ಯುವ ಮೋರ್ಚಾದ ಮಹಾಕಾರ್ಯದರ್ಶಿ ಪಮೇಲಾ ಗೋಸ್ವಾಮಿರನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ 100 ಗ್ರಾಂನಷ್ಟು ಕೊಕೇನ್‌ Read more…

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎದುರಾಯ್ತು ಸಂಕಷ್ಟ

ಕೋಲ್ಕತ್ತಾ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಖುದ್ದು Read more…

ಅಮಿತ್‌ ಶಾ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ ದೀದಿ ಸೋದರಳಿಯ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಮಾನಹಾನಿ ಮೊಕದ್ದಮೆ ದಾಖಲಿಸಿದ್ದಾರೆ. ಪ್ರಕರಣದ ಆಲಿಕೆಗೆ Read more…

ಚುನಾವಣೆ ಹೊಸ್ತಿಲಲ್ಲೇ ‘ದೀದಿ’ ಸರ್ಕಾರದಿಂದ ಮಹತ್ವದ ಘೋಷಣೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ಸಮಯ ಬಾಕಿ ಇರುವ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ 5 ರೂಪಾಯಿಗೆ ಊಟವನ್ನ ಪೂರೈಸುವ ‘ಮಾ’ ಯೋಜನೆಗೆ ಚಾಲನೆ ನೀಡಿದ್ದಾರೆ. Read more…

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಮತಾ ಬ್ಯಾನರ್ಜಿ ಡಾನ್ಸ್: ವಿಡಿಯೋ ವೈರಲ್

ಸಾಮೂಹಿಕ ವಿವಾಹ ಕಾರ್ಯಕ್ರಮವೊಂದರ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೃತ್ಯ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಆನ್ಲೈನ್‌ನಲ್ಲಿ ಸಖತ್ತಾಗಿ ಸದ್ದು ಮಾಡುತ್ತಿರುವ 45 ಸೆಕೆಂಡ್‌ಗಳ ಈ Read more…

ಚುನಾವಣೆ ಹೊತ್ತಿಗೆ ಮಮತಾ ಏಕಾಂಗಿ: ಅಮಿತ್ ಶಾ ವಾಗ್ದಾಳಿ

ಹೌರಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಹೌರಾದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೌರಾದಲ್ಲಿ Read more…

ಸಿಎಂ ಮಮತಾ ಭಾಷಣ ಆರಂಭಿಸುತ್ತಿದ್ದಂತೆ ಜೈ ಶ್ರೀರಾಮ್ ಘೋಷಣೆ: ಭಾಷಣ ಮಾಡದೇ ವಾಪಸ್ ಆದ ದೀದಿ

ಕೋಲ್ಕತ್ತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಅಂಗವಾಗಿ ಕೋಲ್ಕತ್ತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್ ನಲ್ಲಿ ಪರಾಕ್ರಮ್ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಪಶ್ಚಿಮ Read more…

ಬಿಜೆಪಿಗೆ ಬಿಗ್ ಶಾಕ್..! ಮಮತಾ ಬ್ಯಾನರ್ಜಿ, ಪಿಣರಾಯಿ ವಿಜಯನ್ ಗೆ ಮತ್ತೆ ಅಧಿಕಾರ

ನವದೆಹಲಿ: ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ಅಧಿಕಾರಕ್ಕೇರಬೇಕೆನ್ನುವ ಬಿಜೆಪಿ ಕನಸು ಈ ಬಾರಿಯೂ ನನಸಾಗುವ ಸಾಧ್ಯತೆ ಇಲ್ಲವೆನ್ನಲಾಗಿದೆ. ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೆ Read more…

BREAKING: ದಟ್ಟ ಮಂಜಿನಿಂದ ದಾರಿ ಕಾಣದೇ ಘೋರ ದುರಂತ, ಅಪಘಾತದಲ್ಲಿ 13 ಮಂದಿ ಸಾವು

ಕೊಲ್ಕೊತ್ತಾ: ಪಶ್ಚಿಮಬಂಗಾಳದ ಜಲ್ಪೈಗುರಿ ಜಿಲ್ಲೆಯಧುಫ್ಗುರಿ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ದಟ್ಟವಾದ ಮಂಜು ಆವರಿಸಿದ್ದ ಕಾರಣ ರಸ್ತೆ ಕಾಣದೆ ಅಪಘಾತ ಸಂಭವಿಸಿ Read more…

ದೀದಿಯನ್ನು ಸೋಲಿಸದೇ ಇದ್ದಲ್ಲಿ ರಾಜಕೀಯ ತ್ಯಜಿಸುವೆ ಎಂದ ಬಿಜೆಪಿ ನಾಯಕ

ವಿಧಾನ ಸಭಾ ಚುನಾವಣೆಗೆ ಮುಂದಾಗಿರುವ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕೆಸರೆರಚಾಟ ದೊಡ್ಡದಾಗಿಯೇ ನಡೆಯುತ್ತಿದೆ. ತಾವು ಪ್ರತಿನಿಧಿಸುತ್ತಿರುವ ನಂದಿಗ್ರಾಮ ವಿಧಾನಸಭಾ ಕ್ಷೇತ್ರವನ್ನು ಈ ಬಾರಿ ಉಳಿಸಿಕೊಳ್ಳಲು ಬಿಜೆಪಿ ನಾಯಕ ಸುವೆಂದು Read more…

ಕಲೆಯಿಂದ ಕಂಗೊಳಿಸುತ್ತಿರುವ ಕನಸುಗಳ ಊರಿದು

ಪಶ್ಚಿಮ ಬಂಗಾಳದ ಝಾರ್‌ ಗ್ರಾಮ್ ದಟ್ಟಡವಿಗಳ ನಡುವೆ ಇರುವ ಲಾಲ್‌ಬಜಾರ್‌ ಗ್ರಾಮ ತನ್ನ ಸೌಂದರ್ಯದಿಂದ ಕಣ್ಮನ ಸೆಳೆಯುತ್ತದೆ. ಈ ಪುಟ್ಟ ಗ್ರಾಮದ ಮನೆಗಳ ಗೋಡೆಗಳ ಮೇಲೆ ಮೂಡಿ ಬಂದಿರುವ Read more…

ಮನೆಗೆ ಬಂದು ಭೋಜನ ಸವಿದ ಅಮಿತ್‌ ಶಾ ನಮ್ಮೊಂದಿಗೆ ಒಂದೇ ಒಂದು ಮಾತನ್ನೂ ಆಡಲಿಲ್ಲ: ಜಾನಪದ ಕಲಾವಿದನ ಅಳಲು

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪಶ್ಚಿಮ ಬಂಗಾಳಕ್ಕೆ ಭೇಟಿ ಕೊಟ್ಟ ವೇಳೆ ತಮ್ಮ ಮನೆಗೆ ಆಗಮಿಸಿ ಭೋಜನ ಸವಿದರಾದರೂ ತಮ್ಮೊಂದಿಗೆ ಒಂದೇ ಒಂದು ಮಾತನ್ನೂ ಆಡದೇ ಅಲ್ಲಿಂದ Read more…

ವಿಚ್ಛೇದನದ ಹಂತ ತಲುಪಿದ ರಾಜಕೀಯ ವೈರುಧ್ಯ

ಪಶ್ಚಿಮ ಬಂಗಾಳದ ಪಕ್ಷ ರಾಜಕಾರಣದ ಸುಳಿಗೆ ಸಿಕ್ಕ ದಾಂಪತ್ಯವೊಂದು ವಿಚ್ಛೇದನ ಪಡೆಯುವತ್ತ ಸಾಗಿದೆ. ತಮ್ಮ ಪಕ್ಷ ಬಿಟ್ಟು ಟಿಎಂಸಿ ಸೇರಿಕೊಂಡ ತಮ್ಮ ಮಡದಿ ಸುಜಾತಾ ಮೊಂಡಲ್‌ಗೆ ಬಿಜೆಪಿ ಸಂಸದ Read more…

ಶ್ಯಾಕಿಂಗ್‌ ನ್ಯೂಸ್: ಟಿಎಂಸಿಗೆ ಸೇರ್ಪಡೆಯಾದ ಪತ್ನಿ – ವಿಚ್ಛೇದನ ನೀಡಲು ಮುಂದಾದ ಬಿಜೆಪಿ ಸಂಸದ ಪತಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ ಸಂಸದ ಸೌಮಿತ್ರ ಖಾನ್ ಪತ್ನಿ ಸುಜಾತಾ ಮೊಂಡಲ್ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ Read more…

ಬಿಜೆಪಿ ಬಾಗಿಲಲ್ಲಿ ನಿಂತ ಮಾಜಿ ಸಚಿವನಿಗೆ ಬಿಗ್ ಶಾಕ್: ಟಿಎಂಸಿ ಬಂಡಾಯ ನಾಯಕನ ರಾಜೀನಾಮೆ ಸ್ವೀಕರಿಸದ ಸ್ಪೀಕರ್

ಸಚಿವ ಸ್ಥಾನ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಹೊರಟಿದ್ದ ಪಶ್ಚಿಮ ಬಂಗಾಳದ ಮಾಜಿ ಸಚಿವ ಸುವೆಂದು ಅಧಿಕಾರಿ ಅವರಿಗೆ ವಿಧಾನಸಭೆ ಸ್ಪೀಕರ್ ಬಿಗ್ ಶಾಕ್ ನೀಡಿದ್ದಾರೆ. Read more…

BIG NEWS: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಿ, ನಾವು ಅಧಿಕಾರಿಗಳನ್ನು ಕಳಿಸಲ್ಲ –ಟಿಎಂಸಿ ನಾಯಕ

ಕೊಲ್ಕತ್ತಾ: ಕೇಂದ್ರ ಸರ್ಕಾರದ ಆದೇಶ ಅನುಸರಿಸಿ ಪಶ್ಚಿಮಬಂಗಾಳ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಡೆಪ್ಯೂಟೇಷನ್ ಗೆ ಬಿಡುಗಡೆ ಮಾಡುವುದಿಲ್ಲ ಎಂದು ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ ಹೇಳಿದೆ. ಬೇಕಾದರೆ Read more…

ನೌಕರರಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದ ದೀದಿ ಸರ್ಕಾರ

ಪಶ್ಚಿಮ ಬಂಗಾಳದ ಸರ್ಕಾರಿ ನೌಕರರಿಗೆ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಸಿಹಿ ಸುದ್ದಿಯೊಂದನ್ನ ನೀಡಿದೆ. ಮುಂದಿನ ತಿಂಗಳಿನಿಂದ ಪಶ್ಚಿಮ ಬಂಗಾಳದ ಎಲ್ಲಾ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ 3 Read more…

ಸದ್ಯದಲ್ಲೇ ಬಂಗಾಳದ ಈ ಸಿಹಿ ತಿನಿಸು ದೇಶದ ವಿವಿಧೆಡೆಯೂ ಲಭ್ಯ

ಬಂಗಾಳದ ಜನಪ್ರಿಯ ಸಿಹಿ ತಿನಿಸಾದ ಜೋಯ್‌ನಾಗೆರರ್‌ ಮೋವಾ ಭೌಗೋಳಿಕ ಸೂಚಕದ ಟ್ಯಾಗ್‌ ಇರುವ ಖಾದ್ಯವಾಗಿದೆ. ಆದರೆ ಈ ಸಿಹಿ ತಿನಿಸಿಗೆ ಆಧುನಿಕ ಪ್ಯಾಕೇಜಿಂಗ್ ಮಾಡಲು ಮೂಲ ಸೌಕರ್ಯ ಅಭಿವೃದ್ಧಿ Read more…

45 ಲಕ್ಷ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ದೀದಿ ಸರ್ಕಾರದಿಂದ ಸ್ಕಾಲರ್‌ಶಿಪ್ ವಿತರಣೆ

ಕೋವಿಡ್-19 ಸಾಂಕ್ರಮಿಕದ ನಡುವೆಯೂ ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯದಲ್ಲಿರುವ ಆರು ವಿವಿಧ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ 45 ಲಕ್ಷ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ಗಳನ್ನು ವಿತರಿಸಿದೆ ಎಂದು ರಾಜ್ಯ ಸರ್ಕಾರದ ಹಿರಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...