alex Certify West Bengal | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನವೆಂಬರ್ 23ರಂದು ವಾಯುಭಾರ ಕುಸಿತವಾಗಿರುವ ಪ್ರಭಾವ ತಮಿಳುನಾಡು ಹಾಗೂ Read more…

ಹೀಗೂ ಸಂಭ್ರಮಿಸಬಹುದು ದೀಪಾವಳಿ ಹಬ್ಬ…!

ಪ್ರಧಾನಿ ಮೋದಿ ಕರೆ ನೀಡಿರುವ ವೋಕಲ್​ ಟು ಲೋಕಲ್​ಗೆ ಉತ್ತೇಜನ ನೀಡುವ ಸಲುವಾಗಿ ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ಯುವಕರು ಸಾರ್ವಜನಿಕರಿಗೆ ಮಾಸ್ಕ್​, ಸ್ಯಾನಿಟೈಸರ್​ ಹಾಗೂ ಹಣತೆಗಳನ್ನ ಉಡುಗೊರೆಯಾಗಿ ನೀಡಿದ್ದಾರೆ. Read more…

ಬಂಗಾಳ: ಚುನಾವಣಾ ರ‍್ಯಾಲಿಯ ಊಟದ ವಿಷಯಕ್ಕೆ ಬಿಜೆಪಿ & ಟಿಎಂಸಿ ಕಾರ್ಯಕರ್ತರ ಜಟಾಪಟಿ

ರಾಜಕೀಯ ಕೆಸರೆರಚಾಟಗಳು ಕೆಲವೊಮ್ಮೆ ತೀರಾ ಅಸಹ್ಯ ಎನಿಸುವ ಮಟ್ಟ ತಲುಪಿಬಿಡುತ್ತವೆ. ಇಂಥದ್ದೇ ಒಂದು ಘಟನೆ ಪಶ್ಚಿಮ ಬಂಗಾಳದ ಹಾಲ್ಡಿಯಾದಲ್ಲಿ ಚುನಾವಣಾ ರ‍್ಯಾಲಿ ಸಂದರ್ಭದಲ್ಲಿ ಘಟಿಸಿದೆ. ಇಲ್ಲಿನ ಮೆದಿನಿಪುರ ಕ್ಷೇತ್ರದಲ್ಲಿ Read more…

ಹೊಟ್ಟೆಪಾಡಿಗಾಗಿ ಯುವಕನಿಂದ ನಿತ್ಯ 120 ಕಿ.ಮೀ. ಸೈಕಲ್​ ಸವಾರಿ..!

ಇಮ್ರಾನ್​ ಶೇಖ್​ ಎಂಬ 19 ವರ್ಷದ ಯುವಕ ತನ್ನ ಬೈಸಿಕಲ್​ನಲ್ಲಿ ಪ್ರತಿದಿನ 120 ಕಿಲೋಮೀಟರ್​​ ದೂರ ಕ್ರಮಿಸಿ ಸಿಹಿತಿಂಡಿಗಳನ್ನ ಮಾರಾಟ ಮಾಡುವ ಮೂಲಕ ತನ್ನ ಕುಟುಂಬಕ್ಕೆ ಆಸರೆಯಾಗಿದ್ದಾರೆ. ಕೊರೊನಾದಿಂದಾಗಿ Read more…

ಅತ್ಯಪರೂಪವಾಗಿ ಕಣ್ಣಿಗೆ ಬೀಳುತ್ತೆ ಈ ಆಮೆ

ಅತ್ಯಪರೂಪವಾಗಿ ಕಾಣಿಸುವ ಹಳದಿ ಬಣ್ಣದ ಆಮೆಯೊಂದು ಪಶ್ಚಿಮ ಬಂಗಾಳದ ಬುರ್ಧ್ವನ್‌ನಲ್ಲಿ ಕಾಣಸಿಕ್ಕಿದೆ. ಈ ವರ್ಷದಲ್ಲಿ ಭಾರತದಲ್ಲಿ ಕಾಣಿಸಿಕೊಂಡ ಎರಡನೇ ಇಂಥ ಆಮೆ ಇದಾಗಿದೆ. ಜುಲೈನಲ್ಲಿ ಮೊದಲ ಬಾರಿಗೆ ಒಡಿಶಾದ Read more…

ದುರ್ಗಾ ಪೂಜೆಯಲ್ಲಿ ಪಾಲ್ಗೊಂಡ ಸಂಸದೆ ನುಸ್ರತ್‌ ಜಹಾನ್

ಪ್ರತಿವರ್ಷ ನವರಾತ್ರಿ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ದುರ್ಗಾ ಪೂಜೆಯ ರಂಗಿನಲ್ಲಿ ಮಿಂದೇಳುತ್ತದೆ. ದುರ್ಗಾ ಪೂಜೆ ಪೆಂಡಾಲುಗಳು ಇಡೀ ರಾಜ್ಯದ ಉದ್ದಗಲಕ್ಕೂ ತಲೆಯೆತ್ತಿ ಹಬ್ಬದ ಮೆರುಗನ್ನು ಇನ್ನಷ್ಟು ಹೆಚ್ಚಿಸುತ್ತವೆ. ಕೋಲ್ಕತ್ತಾದಲ್ಲಿರುವ Read more…

ಬಿಜೆಪಿ ವಿರುದ್ಧ ದೀದಿ ಡಿಜಿಟಲ್​ ಅಸ್ತ್ರ….!

2021ರಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಅಧಿಕಾರದ ಚುಕ್ಕಾಣಿ ಉಳಿಸಿಕೊಳ್ಳೋಕೆ ಮಮತಾ ಬ್ಯಾನರ್ಜಿ ಈಗಿನಿಂದಲೇ ಕಸರತ್ತನ್ನ ಆರಂಭಿಸಿದ್ದಾರೆ. ಇದರ ಮೊದಲ ಹೆಜ್ಜೆಯಾಗಿ ತೃಣಮೂಲ ಕಾಂಗ್ರೆಸ್​ ಬಿಜೆಪಿ ವಿರುದ್ಧ Read more…

ದುರ್ಗಾ ಪೂಜೆ ಪೆಂಡಾಲ್‌ ನಲ್ಲಿ ಅಸುರನಾದ ಚೀನಾ ಅಧ್ಯಕ್ಷ

ಕೋವಿಡ್-19 ವ್ಯಾಪಿಸುವ ವೇಳೆ ಘನಘೋರ ಮಟ್ಟದ ನಿರ್ಲಕ್ಷ್ಯ ತೋರಿದ ಚೀನಾ‌ ಸರ್ಕಾರ ಜಗತ್ತಿನ ದೃಷ್ಟಿಯಲ್ಲಿ ದೊಡ್ಡ ವಿಲನ್ ಆಗಿಬಿಟ್ಟಿದೆ. ಇದೀಗ ಪಶ್ಚಿಮ ಬಂಗಾಳದ ಬಹ್ರಾಂಪುರದ ನವರಾತ್ರಿ ಸಂದರ್ಭ ಹಮ್ಮಿಕೊಂಡಿರುವ Read more…

ಬಿಜೆಪಿಗೆ ದೊಡ್ಡ ಹೊಡೆತ: ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದ ಮತ್ತೊಂದು ಪಾರ್ಟಿ

2021ರ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಗೂ ಮುನ್ನ ಭಾರತೀಯ ಜನತಾ ಪಾರ್ಟಿಗೆ ದೊಡ್ಡ ಹೊಡೆತ ನೀಡುವ ಘಟನೆಯೊಂದರಲ್ಲಿ, ಎನ್‌ಡಿಎ ಮೈತ್ರಿಯಿಂದ ಇಲ್ಲಿನ ಗೋರ್ಖಾ ಜನ್‌ಮುಕ್ತಿ ಮೋರ್ಚಾ ಹೊರನಡೆದಿದೆ. Read more…

ಮಾಸ್ಕ್ ಹಾಕಲು ಕಿರಿಕಿರಿಯೇ…? 12ನೇ ತರಗತಿ ವಿದ್ಯಾರ್ಥಿನಿ ಕಂಡು ಹಿಡಿದಿದ್ದಾಳೆ ಪರಿಹಾರ

ಕೋವಿಡ್-19 ಕಾಲಘಟ್ಟದಲ್ಲಿ ಮನೆಯಿಂದ ಹೊರಗೆ ಹೋಗುವ ಮುನ್ನ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಹೋಗುವುದು ಕಡ್ಡಾಯವಾಗಿಬಿಟ್ಟಿದೆ. ಆದರೆ ಮಾಸ್ಕ್‌ಗಳನ್ನು ಯಾವಾಗಲೂ ಹಾಕಿಕೊಳ್ಳುವುದು ಬಹಳಷ್ಟು ಜನರಿಗೆ ಕಿರಿಕಿರಿ ಅನುಭವ. ಬಹಳ ಕಾಲ Read more…

ಖಾಸಗಿ ಭಾಗ ಸ್ಪರ್ಶಿಸಿ ಪರಾರಿಯಾದ ಕಿಡಿಗೇಡಿ, ಬೆನ್ನಟ್ಟಿ ಆರೋಪಿ ಹಿಡಿದ ನಟಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹದಿಹರೆಯದ ಹುಡುಗಿಯ ಖಾಸಗಿ ಅಂಗ ಸ್ಪರ್ಶಿಸಿದ ಕಿಡಿಗೇಡಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಮಿಯಾ ದಾಸ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ರಂಗಭೂಮಿ ನಟಿಯಾಗಿರುವ 19 ವರ್ಷದ Read more…

3 ಲಕ್ಷ ಬೆಂಕಿಕಡ್ಡಿ ಬಳಸಿ ತಾಜ್‌ ಮಹಲ್ ಸೃಷ್ಟಿಸಿದ ಯುವತಿ

ಪಶ್ಚಿಮ ಬಂಗಾಳದ 22 ವರ್ಷದ ಯುವತಿಯೊಬ್ಬರು ಮೂರು ಲಕ್ಷಕ್ಕಿಂತ ಹೆಚ್ಚು ಬೆಂಕಿಕಡ್ಡಿಗಳನ್ನು ಬಳಸಿಕೊಂಡು ತಾಜ್‌ಮಹಲ್ ಚಿತ್ರವನ್ನು ಮರುಸೃಷ್ಟಿಸಿದ್ದಾರೆ. ನಾಡಿಯಾ ಜಿಲ್ಲೆಯ ಕೃಷ್ಣಾನಗರ ಜಿಲ್ಲೆಯ ಈ ಯುವತಿ 4×6 ಅಡಿ Read more…

ಅಬ್ಬಬ್ಬಾ…! ಇಲ್ಲಿನ ಒಂದು ಟೀ ಬೆಲೆ ತಿರುಗಿಸುತ್ತೆ ತಲೆ

ಪಶ್ಚಿಮ ಬಂಗಾಳದ ರಸ್ತೆ ಬದಿ ಇರುವ ಈ ಟೀ ಅಂಗಡಿಯಲ್ಲಿ ಒಂದು ಲೋಟ ಚಹಾ ಕುಡಿಯಬೇಕೆಂದರೆ ನೀವು 1 ಸಾವಿರ ರೂಪಾಯಿ ಕೊಡಬೇಕು. ಇಲ್ಲಿ ಸಿಗದ ಚಹಾ ಇಲ್ಲವೇ Read more…

ಮೀನು ಹಿಡಿದು ರಾತ್ರೋರಾತ್ರಿ ಲಕ್ಷಾಧೀಶೆಯಾದ ಮಹಿಳೆ

ಬರೋಬ್ಬರಿ 52 ಕೆಜಿ ಮೀನೊಂದನ್ನು ಹಿಡಿದ ಮಹಿಳೆಯೊಬ್ಬರು ರಾತ್ರೋರಾತ್ರಿ ಸಿರಿವಂತರಾದ ಘಟನೆ ಪಶ್ಚಿಮ ಬಂಗಾಳದಲ್ಲಿ ಘಟಿಸಿದೆ. ಇಲ್ಲಿನ ಸಾಗರ ದ್ವೀಪದ ಬಳಿ ಇರುವ ಚಕ್ಫುಲ್‌ಬುದಿ ಎಂಬ ಗ್ರಾಮದಲ್ಲಿ ಬೋಲಾ Read more…

ಮಮತಾ‌ ದೀದಿ ಹಾಡಿದ ಹಾಡು ಜಾಲತಾಣಗಳಲ್ಲಿ ವೈರಲ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದುರ್ಗಾ ಮಾತೆಯನ್ನು ಬರಮಾಡಿಕೊಳ್ಳುವ ಸಲುವಾಗಿ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಪಿತೃಪಕ್ಷದ ಕೊನೆಯ ಹಾಗೂ ದೇವಿಪಕ್ಷದ ಆರಂಭ ಕಾಲವಾದ ಮಹಾಲಯ ಅಮಾವಾಸ್ಯೆ ದಿನದಂದು Read more…

ಸುಶಾಂತ್‌ ಸಿಂಗ್‌ ರ ಮೇಣದ ಪ್ರತಿಮೆ ಅನಾವರಣ

ಪಶ್ಚಿಮ ಬಂಗಾಳದ ಶಿಲ್ಪಿಯೊಬ್ಬರು ದಿವಂಗತ ಬಾಲಿವುಡ್‌ ನಟ ಸುಶಾಂತ್‌ ಸಿಂಗ್ ರಜಪೂತ್‌ರ ಮೇಣದ ಪ್ರತಿಮೆಯೊಂದನ್ನು ಕೆತ್ತಿದ್ದಾರೆ. ಲಂಡನ್‌ನ ಮೇಡಮ್ ಟಸ್ಸಾಡ್ಸ್‌ನಲ್ಲಿರುವ ಪ್ರತಿಮೆಗಳಂತೆ ಈ ಪ್ರತಿಮೆ ಸಹ ಲೈಫ್‌ ಸೈಜ್‌ನದ್ದಾಗಿದೆ. Read more…

ವಿವಾಹ ಮುನ್ನಾ ದಿನ‌ ರಕ್ತದಾನ‌ ಶಿಬಿರ ನಡೆಸಿ‌ ಮಾದರಿಯಾದ ಶಿಕ್ಷಕಿ

ಪಶ್ಚಿಮ ಬಂಗಾಳದ ನೊಡಿಯಾ ಶಾಲಾ ಶಿಕ್ಷಕಿಯಾಗಿರುವ ನೂರ್ಜಾಹನ್ ಖಾತುನ್ ಎನ್ನುವವರು ಮದುವೆಗೆ ಮುನ್ನಾ ದಿನ ರಕ್ತದಾನ ಶಿಬಿರ ಆಯೋಜಿಸಿ ಮಾದರಿಯಾಗಿದ್ದಾರೆ. ಒಬಿದುರ್ ರೆಹಮಾನ್ ಎನ್ನುವವರನ್ನು ವರಿಸಲಿದ್ದ ನೂರ್ಜಾನ್, ಕೊರೊನಾ Read more…

ಬಳಸಲು ಬಾರದ್ದಕ್ಕೆ ಸ್ಮಾರ್ಟ್ ‌‌ಫೋನ್ ಮರಳಿಸಿದ ಕಳ್ಳ….!

ಸ್ಟೋರ್‌ ಒಂದರಲ್ಲಿ ಕದ್ದಿದ್ದ ಸ್ಮಾರ್ಟ್ ‌ಫೋನ್‌ ಒಂದನ್ನು ಆಪರೇಟ್ ಮಾಡಲು ಬಾರದೇ ಅದರ ಮಾಲೀಕರಿಗೆ ಖುದ್ದು ಕಳ್ಳನೇ ತಂದೊಪ್ಪಿಸಿದ ಘಟನೆಯೊಂದು ಪಶ್ಚಿಮ ಬಂಗಾಳದ ಪೂರ್ವ ಬುರ್ಧ್ವಾನ್ ಜಿಲ್ಲೆಯ ಜಮಾಲ್ಪುರದಲ್ಲಿ Read more…

ಶಾಕಿಂಗ್: ಹೆಣ ತೋರಿಸಲು 51 ಸಾವಿರ ರೂ.ಗೆ ಬೇಡಿಕೆ ಇಟ್ಟ ಖಾಸಗಿ ಆಸ್ಪತ್ರೆ

ಕೊಲ್ಕತ್ತಾ: ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ -19 ನಿಂದ ಮೃತ ವ್ಯಕ್ತಿಯೊಬ್ಬರ ಶವ ನೋಡಲು ಸಂಬಂಧಿಕರಿಂದ 51,000 ರೂ. ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ. ಸತ್ತು ಹಲವು ಗಂಟೆಗಳ Read more…

ಲಾಕ್ ‌ಡೌನ್ ಎಫೆಕ್ಟ್‌: ಶಾಲಾ ಕೋಣೆಯಲ್ಲಿ ಮೊಟ್ಟೆ ಇಟ್ಟ ನಾಗರಹಾವು

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಶಾಲೆಯ ತರಗತಿಯೊಂದರಲ್ಲಿ ಎರಡು ನಾಗರ ಹಾವುಗಳು ಕಾಣಿಸಿಕೊಂಡಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲೆಯ ಮೈದಾನದಲ್ಲಿ ಆಡಲು ಬಂದ ಮಕ್ಕಳ ಕಣ್ಣಿಗೆ ಈ ನಾಗರ Read more…

ಶಾಕಿಂಗ್ ನ್ಯೂಸ್: ಕೊರೋನಾ ಸೋಂಕಿನಿಂದ ಯುವ ಜಿಲ್ಲಾಧಿಕಾರಿ ಸಾವು

ಕೊಲ್ಕತ್ತಾ: ಆಘಾತಕಾರಿ ಘಟನೆಯಲ್ಲಿ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಾಂದ್ ಡೆಪ್ಯುಟಿ ಕಲೆಕ್ಟರ್ ದೇಬದತ್ತ ರೇ ಮೃತಪಟ್ಟಿದ್ದಾರೆ. 33 ವರ್ಷದ ದೇಬದತ್ತ ರೇ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. Read more…

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಶಾಸಕ ಪತ್ತೆ, ಕೊಲೆ ಶಂಕೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ ದಿನಾಜ್ ಪುರ ಹೆಮ್ಟಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್(60) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ನಿಗೂಢ ಸಾವಿನ ಕುರಿತು ಅನುಮಾನ Read more…

BIG NEWS: ಬಿಜೆಪಿ ಸಂಸದೆಗೆ ಕೊರೊನಾ ಪಾಸಿಟಿವ್

ಪಶ್ಚಿಮ ಬಂಗಾಳದ ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಕುರಿತು ಸ್ವತಃ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಇದನ್ನು ಖಚಿತಪಡಿಸಿದ್ದಾರೆ. Read more…

‘ರೋಗ’ ನಿರೋಧಕ ಶಕ್ತಿ ಹೆಚ್ಚಿಸುತ್ತಂತೆ ಈ ಸ್ವೀಟ್…!

ಈ ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ಹೋರಾಡಲು ಜಗತ್ತಿನಾದ್ಯಂತ ಜನರ ತಂತಮ್ಮ ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಲು ಸಾಕಷ್ಟು ಹೋರಾಡುತ್ತಿದ್ದಾರೆ. ರೋಗ ನಿರೋಧಕ ಶಕ್ತಿ ವರ್ಧನೆಗೆ ನೆರವಾಗುವ ಆಹಾರ ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...