alex Certify Wife | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿ ಹಾಗೂ ಅತ್ತೆಯ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿದ ವ್ಯಕ್ತಿ

ಬೆಂಗಳೂರು: ವ್ಯಕ್ತಿಯೋರ್ವ ಪತ್ನಿ ಹಾಗೂ ಅತ್ತೆಯ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಬನಶಂಕರಿ ವ್ಯಾಪ್ತಿಯಲ್ಲಿ ನಡೆದಿದೆ. ಆಸೀಫ್ ಹಲ್ಲೆ ನಡೆಸಿರುವ ವ್ಯಕ್ತಿ. ಪತ್ನಿ ಮೇಲಿನ Read more…

ʼವಿಚ್ಚೇದನʼ ಪ್ರಕರಣದಲ್ಲಿ ಪತ್ನಿಯ ಖಾಸಗಿ ಸಂಭಾಷಣೆಯ ರೆಕಾರ್ಡಿಂಗ್‌ ಸಾಕ್ಷಿಯಾಗಿ ಬಳಕೆ; ಸುಪ್ರೀಂ ನಲ್ಲಿ ಚರ್ಚೆಗೆ ಕಾರಣವಾಯ್ತು ಪ್ರಕರಣ….!

ನವದೆಹಲಿ ಪತಿಯೊಬ್ಬ ತನ್ನ ಪತ್ನಿಯ ಖಾಸಗಿ ಸಂಭಾಷಣೆಗಳನ್ನು ಹಲವು ವರ್ಷಗಳ ಕಾಲ ರಹಸ್ಯವಾಗಿ ರೆಕಾರ್ಡ್ ಮಾಡಿ ವಿಚ್ಛೇದನ ಮೊಕದ್ದಮೆಯಲ್ಲಿ ಸಾಕ್ಷಿಯಾಗಿ ಬಳಸಿದ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಚರ್ಚೆ Read more…

BIG NEWS: ಪಿಎಸ್ ಐ ವಿರುದ್ಧ ವರದಕ್ಷಿಣೆ ಕಿರುಕುಳ, ಅಕ್ರಮ ಸಂಬಂಧದ ದೂರು ನೀಡಿದ ಪತ್ನಿ

ಚಿಕ್ಕಮಗಳೂರು: ಪಿಎಸ್ಐ ಓರ್ವ ಪತ್ನಿ ಮೇಲೆ ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಪಿಎಸ್ ಐ ನಿತ್ಯಾನಂದ ವಿರುದ್ಧ ಪತ್ನಿ ಆರೋಪ ಮಾಡಿದ್ದು, ಪೊಲೀಸ್ ಠಾಣೆಯಲ್ಲಿ Read more…

BREAKING: ದಾರಿ ತಪ್ಪಿದ ಪತ್ನಿ: ಮರ್ಯಾದೆಗೆ ಅಂಜಿ ಬರ್ಬರವಾಗಿ ಹತ್ಯೆಗೈದು ಠಾಣೆಗೆ ಶರಣಾದ ಪತಿ

ಮೈಸೂರು: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಬರ್ಬರವಾಗಿ ಹತ್ಯೆ ಮಾಡಿದ್ದ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ. ದೇವರಾಜು ಎಂಬಾತ ಪತ್ನಿ ತೇಜು(26) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮೈಸೂರು ಜಿಲ್ಲೆ Read more…

BREAKING: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ, ಮನೆಯವರಿಗೆ ಚಾಕು ಇರಿತ

ಬೆಂಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ವ್ಯಕ್ತಿಯೊಬ್ಬ ಪತ್ನಿ ಮತ್ತು ಮನೆಯವರಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದಲ್ಲಿ ನಡೆದಿದೆ. ಪತ್ನಿ ಮಮ್ತಾಜ್, ಅತ್ತೆ ಶಬೀನಾ, ಅಣ್ಣ Read more…

ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಸ್ನೇಹಿತನ ಕೊಲೆ: ಆರೋಪಿ ಅರೆಸ್ಟ್

ಥಾಣೆ: ಮಹಾರಾಷ್ಟ್ರದ ಥಾಣೆಯ ಬದ್ಲಾಪುರ ಪ್ರದೇಶದಲ್ಲಿ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ತನ್ನ ಸ್ನೇಹಿತನನ್ನು ಕೊಂದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಜನವರಿ 11 ರಂದು Read more…

ಹಾಡಹಗಲೇ ಪತಿಯಿಂದಲೇ ಪತ್ನಿಯ ಕಿಡ್ನ್ಯಾಪ್!

ದಾವಣಗೆರೆ: ತವರು ಮನೆ ಸೇರಿದ್ದ ಪತ್ನಿಯನ್ನು ಹಾಡಹಗಲೇ ಪತಿ ಅಪಹರಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ನಡೆದಿದೆ. ಕೊಪ್ಪ ಬಳಿಯ ನರಸೀಪುರ ನಿವಾಸಿ ಕಾರ್ತಿಕ್ Read more…

BREAKING: ಹಾಡಹಗಲೇ ಪತ್ನಿಯನ್ನು ಅಪಹರಿಸಿದ ಪತಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಹಾಡಹಗಲೇ ಪತ್ನಿಯಯನ್ನು ಪತಿ ಅಪಹರಿಸಿದ ಘಟನೆ ನಡೆದಿದೆ. ಪತ್ನಿ ಆರುಂಧತಿಯನ್ನು ಪತಿ ಕಾರ್ತಿಕ್ ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ಪತಿಯ Read more…

BREAKING: ಜಾತ್ರೆಯಲ್ಲಿ ಪಾತ್ರೆ ಮಾರಲು ಬಂದಿದ್ದ ದಂಪತಿ ಜಗಳ: ಪತ್ನಿಯನ್ನೇ ಹತ್ಯೆಗೈದ ಪತಿ

ಕೊಪ್ಪಳ: ಜಾತ್ರೆಯಲ್ಲಿ ಸ್ಟೀಲ್ ಪಾತ್ರೆ ಮಾರಲು ಬಂದಿದ್ದ ದಂಪತಿಯ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಪತಿಯೇ ಪತ್ನಿಯನ್ನು ಇರಿದು ಕೊಂದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗವಿಸಿದ್ದೇಶ್ವರ ಜಾತ್ರೆಯಲ್ಲಿ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ: ಪತಿಯಿಂದಲೇ ಪತ್ನಿ ಹಾಗೂ ಇಬ್ಬರು ಮಕ್ಕಳ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ. ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದುರುವ ಘಟನೆ ನಡೆದಿದೆ. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ Read more…

BREAKING: ಪ್ರಕರಣ ರದ್ದು ಟೆಕ್ಕಿ ಅತುಲ್ ಸುಭಾಷ್ ಪತ್ನಿ ಸೇರಿ ನಾಲ್ವರಿಂದ ಅರ್ಜಿ: ಆಕ್ಷೇಪಣೆ ಸಲ್ಲಿಕೆಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಮಾಡುವಂತೆ ಕೋರಿ ಪತ್ನಿ ಸೇರಿ ನಾಲ್ವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಪತ್ನಿ Read more…

ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ

ಕೊಪ್ಪಳ: ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಭಾಗ್ಯನಗರದ ಜನತಾ ಕಾಲೋನಿಯಲ್ಲಿ ನಡೆದಿದೆ. ರೇಣುಕಾ(25) ಕೊಲೆಯಾದ ಮಹಿಳೆ. ಪತಿ ಅನಿಲ್ ಸಂಗಟಿ Read more…

BREAKING: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್: ಪತ್ನಿ ಸೇರಿ ಮೂವರಿಗೆ ಜಾಮೀನು

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಅವರ ಪತ್ನಿ ಸೇರಿ ಮೂವರಿಗೆ ಜಾಮೀನು ಮಂಜೂರಾಗಿದೆ. ಅತುಲ್ ಸುಭಾಷ್ ಪತ್ನಿ ನಿಖಿತಾ ಸೇರಿ ಮೂವರಿಗೆ Read more…

ಪತ್ನಿಯ ರಕ್ತ ಪರೀಕ್ಷೆ ವರದಿ ತೋರಿಸಲು ವೈದ್ಯೆ ಬಳಿ ಹೋದ ವ್ಯಕ್ತಿಯಿಂದ ನೀಚ ಕೃತ್ಯ

ಶಿವಮೊಗ್ಗ: ಪತ್ನಿಯ ರಕ್ತ ಪರೀಕ್ಷೆ ವರದಿಯನ್ನು ತೋರಿಸಲು ವೈದ್ಯೆಯ ಬಳಿ ಹೋಗಿದ್ದ ವ್ಯಕ್ತಿಯೊಬ್ಬ ವೈದ್ಯೆ ಏಕಾಂಗಿಯಾರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. Read more…

BREAKING: ಹೊಸ ವರ್ಷದ ದಿನವೇ ಹೃದಯ ವಿದ್ರಾವಕ ಘಟನೆ: ಪ್ರೀತಿಸಿ ಮದುವೆಯಾದ ಪತಿ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕಿಲ್ಲೆ ಕ್ಯಾತರ ಕ್ಯಾಂಪ್ ನಲ್ಲಿ ಪತಿ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜುನಾಥ್(25), ಅಮೃತಾ(21) ಮೃತಪಟ್ಟವರು ಎಂದು ಹೇಳಲಾಗಿದೆ. ಶಿಕಾರಿಪುರ Read more…

SHOCKING NEWS: ಮತ್ತೊಂದು ಅಮಾನುಷ ಘಟನೆ: ಹೆಣ್ಣುಮಗು ಹೆತ್ತಿದ್ದಕ್ಕೆ ಪತ್ನಿಯನ್ನೇ ಬೆಂಕಿ ಹಚ್ಚಿ ಸುಟ್ಟು ಹತ್ಯೆಗೈದ ಗಂಡ

ಹೆಣ್ಣುಮಗು ಹೆತ್ತಳೆಂದು ಪತ್ನಿಯನ್ನೇ ಪತಿ ಮಹಾಶಯ ಬೆಂಕಿಹಚ್ಚಿ ಸುಟ್ಟು ಹಯೆಗೈದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ಮೂರನೇ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು. ಹೆಣ್ಣುಮಗು ಹುಟ್ಟಿದ್ದಕ್ಕೆ ಕೋಪಗೊಂಡ Read more…

ಸುತ್ತಿಗೆಯಿಂದ ತಲೆಗೆ ಹೊಡೆದು ಪತ್ನಿ ಹತ್ಯೆಗೈದ ಪತಿ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಅತ್ತಿಬೆಲೆಯ ಮೇಡಹಳ್ಳಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಬಿಹಾರ ಮೂಲದ ಮಲ್ಲಿಕಾ ಖಾತೂನ್(35) ಕೊಲೆಯಾದ Read more…

SHOCKING: ಮೂರನೇ ಹೆಣ್ಣುಮಗುವಿಗೆ ಜನ್ಮ ನೀಡಿದ ಪತ್ನಿಗೆ ಬೆಂಕಿ ಹಚ್ಚಿ ಕೊಂದ ರಾಕ್ಷಸ ಪತಿ

ಮುಂಬೈ: ಮಹಾರಾಷ್ಟ್ರದ ಪರ್ಭಾನಿಯಲ್ಲಿ ವ್ಯಕ್ತಿಯೊಬ್ಬ ಮೂರನೇ ಮಗಳಿಗೆ ಜನ್ಮ ನೀಡಿದ್ದಕ್ಕಾಗಿ ಪತ್ನಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಆರೋಪಿಯನ್ನು 32 ವರ್ಷದ ಕುಂಡ್ಲಿಕ್ ಉತ್ತಮ್ Read more…

BREAKING NEWS: ಸುತ್ತಿಗೆಯಿಂದ ಹೊಡೆದು ಪತ್ನಿಯನ್ನೇ ಕೊಲೆಗೈದ ಪತಿ

ಬೆಂಗಳೂರು: ಸುತ್ತಿಗೆಯಿಂದ ಹೊಡೆದು ಪತಿಯೇ ಪತ್ನಿಯನ್ನು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಅತ್ತಿಬೆಲೆ ಸಮೀಪದ ಶುಭ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಬಿಹಾರ ಮೂಲದ ಮಲ್ಲಿಕಾ ಖಾತೂನ್ (35) ಕೊಲೆಯಾದ Read more…

ಬಾಸ್ ಜತೆ ಹಾಸಿಗೆ ಹಂಚಿಕೊಳ್ಳಲು ನಿರಾಕರಿಸಿದ ಪತ್ನಿಗೆ ತಲಾಖ್ ನೀಡಿದ ಟೆಕ್ಕಿ

ಮುಂಬೈ: ತನ್ನ ಬಾಸ್ ಜತೆಗೆ ಹಾಸಿಗೆ ಹಂಚಿಕೊಳ್ಳಲು ನಿರಾಕರಿಸಿದ ಪತ್ನಿ ಟೆಕ್ಕಿಯೊಬ್ಬ ತ್ರಿವಳಿ ತಲಾಖ್ ನೀಡಿದ ಘಟನೆ ಮಹಾರಾಷ್ಟ್ರದ ಕಲ್ಯಾಣ್ ಪ್ರದೇಶದಲ್ಲಿ ನಡೆದಿದೆ. ಡಿಸೆಂಬರ್ 19 ರಂದು ನಡೆದ Read more…

BREAKING: ಜಗಳದ ವೇಳೆ ಚಾಕುವಿನಿಂದ ಇರಿದು ಪತ್ನಿಯನ್ನೇ ಕೊಲೆಗೈದ ಪತಿ

ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ ಮುಖ್ಯ ರಸ್ತೆ 5ನೇ ಕ್ರಾಸ್ ಮನೆಯಲ್ಲಿ ನಡೆದಿದೆ. ರುಕ್ಸಾನಾ(38) Read more…

BIG NEWS: ಪತ್ನಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಪತ್ನಿ ಕಿರುಕುಳದಿಂದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಬೆನ್ನಲ್ಲೇ ವರದಕ್ಷಿಣೆ ಕಿರುಕುಳದ ಬಗ್ಗೆ ಸಾಕಷ್ಟು ಚರ್ಚೆಗಳು ಆರಂಭವಾಗಿವೆ. ಈ ನಡುವೆ ಪತ್ನಿ ಕಾಟಕ್ಕೆ ಬೇಸತ್ತು ಹೆಡ್ ಕಾನ್ಸ್ Read more…

BREAKING: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ, ಪತ್ನಿ, ಅತ್ತೆ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾರತ್ತಹಳ್ಳಿ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ ಅತುಲ್ ಸುಭಾಷ್ ಪತ್ನಿ ನಿಖಿತಾ Read more…

ಅಕ್ಕಪಕ್ಕದ ಮನೆಗಳಿಂದ ಶೂ ಕದಿಯುತ್ತಿದ್ದ ದಂಪತಿ; ಸ್ಥಳೀಯರ ಭೇಟಿ ವೇಳೆ ಕೃತ್ಯ ಬಯಲು | Watch

ನಾಗರಿಕರೊಬ್ಬರು ಅನುಮಾನಾಸ್ಪದ ವರ್ತನೆ ತೋರುತ್ತಿದ್ದ ದಂಪತಿ ನಿವಾಸಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ ವೇಳೆ ವಿಲಕ್ಷಣ ಕಳ್ಳತನ ಪ್ರಕರಣ ಬಹಿರಂಗವಾಗಿದ್ದು, ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್‌ ಆಗಿದೆ. ದಂಪತಿ ನಿವಾಸದಲ್ಲಿ Read more…

SHOCKING NEWS: ವೈದ್ಯ ಪತಿಯಿಂದ ಪತ್ನಿಗೆ ಚಿತ್ರಹಿಂಸೆ: ಗೃಹಬಂಧನದಲ್ಲಿದ್ದ ಮಹಿಳೆ ರಕ್ಷಣೆ

ಚಿಕ್ಕಮಗಳೂರು: ವೈದ್ಯ ಪತಿ ಮಹಾಶಯನೊಬ್ಬ ಪತ್ನಿಯನ್ನು ಗೃಹಬಂಧನದಲ್ಲಿಟ್ಟು, ಚಿತ್ರಹಿಂಸೆ ನೀಡಿರುವ ಘಟನೆ ಚಿಕ್ಕಮಗಳೂರಿನ ದೋಣಿಕಣದಲ್ಲಿ ನಡೆದಿದೆ. ವಿನುತಾ ರಾಣಿ (45) ಎಂಬ ಮಹಿಳೆಯನ್ನು ಗೃಹಬಂಧನದಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

ಟೆಕ್ಕಿ ಆತ್ಮಹತ್ಯೆ ಪ್ರಕರಣ: ಪತ್ನಿ ಸೇರಿ ನಾಲ್ವರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್ ಪತ್ನಿ ಸೇರಿ ನಾಲ್ವರು ಸಂಬಂಧಿಕರ ವಿರುದ್ಧ ದೂರು ದಾಖಲಾಗಿದೆ. ಅತುಲ್ ಸಹೋದರ ವಿಕಾಸ್ ಕುಮಾರ್ Read more…

ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗುತ್ತಿದ್ದ ಹಂತಕ ಅರೆಸ್ಟ್

ಬೆಂಗಳೂರು: ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗಲು ಮುಂದಾಗಿದ್ದ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಸರ್ಜಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ಅಪರಿಚಿತ ಮಹಿಳೆ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಬಿಹಾರ Read more…

ʼಗೂಗಲ್‌ʼ ನಲ್ಲಿ ಮರುಮದುವೆ ವಿಷಯ ಹುಡುಕಿ ಸಿಕ್ಕಿಬಿದ್ದ ಪತ್ನಿ ಕೊಂದಿದ್ದ ಪಾತಕಿ….!

ವರ್ಜೀನಿಯಾದ ಭಾರತೀಯ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿ ಕಣ್ಮರೆಗೆ ಸಂಬಂಧಿಸಿದಂತೆ ಕೊಲೆ ಆರೋಪವನ್ನು ಎದುರಿಸುತ್ತಿದ್ದಾನೆ. 33 ವರ್ಷದ ನರೇಶ್ ಭಟ್, ನೇಪಾಳ ಮೂಲದ ತನ್ನ ಪತ್ನಿ 28 ವರ್ಷದ Read more…

SHOCKING: ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ: ಕತ್ತು ಕೊಯ್ದು ಪತ್ನಿ ಹತ್ಯೆ

ಮೈಸೂರು: ಕತ್ತು ಕೊಯ್ದು ಪತ್ನಿಯನ್ನು ಕೊಂದು ಪತಿ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಹೆಬ್ಬಾಳದ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ. ಶ್ರುತಿ ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿದ ಪತಿ Read more…

BREAKING: ಮನೆಯಲ್ಲಿ ಮಲಗಿದ್ದವನನ್ನು ಪತ್ನಿ ಎದುರಲ್ಲೇ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಧಾರವಾಡ: ಮನೆಯಲ್ಲಿ ಮಲಗಿದ್ದವನನ್ನ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಘಟನೆ ನಡೆದಿದೆ. ಗಿರೀಶ್ ಕರಡಿಗುಡ್ಡ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪತಿಯ ಕೊಲೆಯನ್ನು ಪತ್ನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...