alex Certify Wife | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಸಲುಗೆಯಿಂದಿದ್ದ ಮಹಿಳೆಯ ಪತಿ ಕೊಂದ ಸ್ನೇಹಿತ

ಬೆಂಗಳೂರು: ಮಹಿಳೆಯ ಜೊತೆಗೆ ಸಲುಗೆಯಿಂದ ಇದ್ದ ವ್ಯಕ್ತಿ ಒಬ್ಬ ಆಕೆಯ ಪತಿಯನ್ನು ಚಾಕುವಿನಿಂದ ಇರಿದು ಬರಬರವಾಗಿ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Read more…

ಶವ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿಯತ್ತು: ಪ್ರಿಯಕರನೊಂದಿಗೆ ಸೇರಿ ಪತಿ ಕೊಂದ ಪತ್ನಿ ಅರೆಸ್ಟ್

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಉಸಿರುಗಟ್ಟಿಸಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾತ್ ರೂಮ್ ನಲ್ಲಿ ಕೈಕೊಯ್ದುಕೊಂಡು Read more…

BIG NEWS: ಪತ್ನಿಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಹೋಗಿ ಶರಣಾದ ಪತಿ

ಯಾದಗಿರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೇ ಹತ್ಯೆಗೈದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ. ಮಲಗಿದ್ದಾಗ ಕತ್ತು ಹಿಸುಕಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಲಕ್ಷ್ಮೀ Read more…

BREAKING NEWS: ಚುನಾವಣೆ ಕಣದಿಂದ ದಿಢೀರ್ ನಿವೃತ್ತಿ ಘೋಷಿಸಿ ಬಿಜೆಪಿ ಸೇರಿದ ಮಾಜಿ ಶಾಸಕ ಬಸವರಾಜನ್ ದಂಪತಿ

ಬೆಂಗಳೂರು: ವಿಧಾನಸಭೆ ಚುನಾವಣೆ ಕಣದಿಂದ ನಿವೃತ್ತಿಯಾಗಿರುವ ಚಿತ್ರದುರ್ಗದ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಸವರಾಜನ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಚಿತ್ರದುರ್ಗ ನಗರದ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಪ್ರಚಾರ Read more…

ವೇಶ್ಯೆಯರೊಂದಿಗೆ ಲೈಂಗಿಕ ಸಂಬಂಧ ಆರೋಪ: ಖ್ಯಾತ ಕ್ರಿಕೆಟಿಗ ಮೊಹಮ್ಮದ್ ಶಮಿ ಬಂಧಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋದ ಪತ್ನಿ ಹಸಿನ್ ಜಹಾನ್

ನವದೆಹಲಿ: ಮೊಹಮ್ಮದ್ ಶಮಿ ವಿರುದ್ಧದ ಬಂಧನದ ವಾರೆಂಟ್‌ ಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಭಾರತ Read more…

ಕ್ಷೇತ್ರ ಪ್ರವೇಶಕ್ಕೆ ಅಭ್ಯರ್ಥಿಗೆ ನಿರ್ಬಂಧ; ಪತಿ ಪರ ಪತ್ನಿ ಪ್ರಚಾರ

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಶಿವಲೀಲಾ ಕುಲಕರ್ಣಿ ಅವರು ಕಾಂಗ್ರೆಸ್ ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ಆದರೆ ಅವರು ಸ್ಪರ್ಧಿಸುತ್ತಿಲ್ಲ, ಕೊಲೆ ಆರೋಪಿಯಾಗಿರುವ ಪತಿ ವಿನಯ್​ ಕುಲಕರ್ಣಿಯವರಿಗೆ ಕ್ಷೇತ್ರ ಪ್ರವೇಶಕ್ಕೆ ನಿರ್ಬಂಧ ಇರುವ Read more…

ಡೆನ್ಮಾರ್ಕ್‌ನಲ್ಲುಂಟು ಗಂಡಂದಿರ ಆರೈಕೆ ಕೇಂದ್ರ….!

ಮಕ್ಕಳಿಗೆ ಡೇ ಕೇರ್‌ ಕೇಂದ್ರಗಳ ಕಾನ್ಸೆಪ್ಟ್ ಹೊಸದೇನಲ್ಲ. ಕೆಲಸಕ್ಕೆ ತೆರಳುವ ದಂಪತಿಗಳಿಗೆ ತಮ್ಮ ಮಕ್ಕಳನ್ನು ನೋಡಿಕೊಳ್ಳುವ ವಿಚಾರದಲ್ಲಿ ಈ ಡೇ ಕೇರ್‌ಗಳು ದೊಡ್ಡ ಮಟ್ಟದಲ್ಲಿ ನೆರವಾಗುತ್ತವೆ. ಆದರೆ ನೀವು Read more…

ಬ್ಯೂಟಿ ಪಾರ್ಲರ್ ಗೆ ಹೋಗಬೇಡ ಎಂದ ಪತಿ: ಕೋಪದ ಭರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಇಂದೋರ್‌: ಪತಿ ಬ್ಯೂಟಿ ಪಾರ್ಲರ್‌ಗೆ ಹೋಗಲು ಬಿಡಲಿಲ್ಲ ಎಂಬ ಕಾರಣಕ್ಕೆ ಮನನೊಂದ 34 ವರ್ಷದ ಮಹಿಳೆಯೊಬ್ಬರು ಮಧ್ಯಪ್ರದೇಶದ ಇಂದೋರ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. Read more…

ಇಲ್ಲಿರುವ 40 ಮಹಿಳೆಯರ ಪತಿ ಹೆಸರು ಒಂದೇ; ಇದರ ಹಿಂದಿದೆ ಮನಕಲಕುವ ಕಾರಣ

ಬಿಹಾರದ ಜಾತಿ ಗಣತಿಯ ವೇಳೆ ಒಂದಷ್ಟು ಆಸಕ್ತಿಕರ ವಿಚಾರಗಳು ಹೊರ ಬಂದಿವೆ. ಬಿಹಾರದ ಅರ್ವಾಲ್‌ನ 40 ಮಹಿಳೆಯರಿಗೆ ಒಬ್ಬನೇ ಪತಿ, ರೂಪ್‌ಚಂದ್‌, ಇರುವುದು ಕಂಡು ಬಂದಿದೆ. ಅರ್ವಾಲ್‌ನ 7ನೇ Read more…

ಪತಿಯನ್ನು ಲಾಡ್ಜ್ ನಲ್ಲೇ ಲಾಕ್ ಮಾಡಿ ಪತ್ನಿ ಎಸ್ಕೇಪ್; ಶಿವಮೊಗ್ಗದಲ್ಲೊಂದು ವಿಲಕ್ಷಣ ಘಟನೆ

ತನ್ನ ಪತಿಯೊಂದಿಗೆ ತವರು ಮನೆಗೆ ಬಂದಿದ್ದ ಮಹಿಳೆಯೊಬ್ಬರು ವಾಪಸ್ ಊರಿಗೆ ತೆರಳುವಾಗ ಲಾಡ್ಜ್ ಮಾಡಿದ್ದು, ಪತಿ ಬಾತ್ ರೂಮಿಗೆ ಹೋದ ವೇಳೆ ರೂಮ್ ಗೆ ಲಾಕ್ ಹಾಕಿಕೊಂಡು ಪತ್ನಿ Read more…

ಪ್ರಚಾರಕ್ಕೆ ತೆರಳಿದ್ದ ವೇಳೆ ಶಾಸಕರ ಪತ್ನಿ ಕಾರಿನ ಗಾಜು ಪುಡಿ: ಬೆಳೆಬಾಳುವ ವಸ್ತುಗಳ ಕಳವು

ಬೆಂಗಳೂರು: ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಅವರ ಕಾರಿನ ಕಿಟಕಿಯ ಗಾಜು ಒಡೆದು ಕಾರಿನಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ದೋಚಲಾಗಿದೆ. ಶರತ್ ಬಚ್ಚೇಗೌಡ ಅವರ ಪರವಾಗಿ Read more…

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿ ಜೊತೆಗೆ ಪತ್ನಿಗೂ ಶಿಕ್ಷೆ

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿ ಮತ್ತು ಆತನ ಪತ್ನಿಗೆ ಶಿಕ್ಷೆ ವಿಧಿಸಲಾಗಿದೆ. ತೋಟಗಾರಿಕೆ ಇಲಾಖೆಯ ಉಪ ಅಧೀಕ್ಷಕ ಅಧಿಕಾರಿಗೆ ಸಿಬಿಐ ಭ್ರಷ್ಟಾಚಾರ ನಿಗ್ರಹದಳ ಸಲ್ಲಿಸಿದ ಕೇಸ್ Read more…

ಪತ್ನಿಗೆ ಕಚ್ಚಿದ್ದ ಹಾವನ್ನೂ ಆಸ್ಪತ್ರೆಗೆ ತಂದ ಪತಿರಾಯ….!

ತನ್ನ ಮಡದಿಗೆ ಹಾವೊಂದು ಕಚ್ಚಿದಾಗ ಗಂಡ ಹಾವನ್ನು ಆಸ್ಪತ್ರೆಗೆ ಕರೆತಂದ ಘಟನೆ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಜರುಗಿದೆ. ಜಿಲ್ಲೆಯ ಸಫಿಪುರ ಕೊತ್ವಾಲಿ ಪ್ರದೇಶದ ಉಮರ್‌ ಅತ್ವಾ ಗ್ರಾಮದಲ್ಲಿ Read more…

ಲೈಂಗಿಕ ಸುಖ ನೀಡಲು ಒತ್ತಾಯ; ಪತಿ ಕಾಟಕ್ಕೆ ಬೇಸತ್ತು ಬಾವಿಗೆ ಹಾರಿದ ಪತ್ನಿ…!

ಪತಿ – ಪತ್ನಿ ಕಂಠಪೂರ್ತಿ ಕುಡಿದು ಮಲಗಿದ್ದ ವೇಳೆ ಪತಿರಾಯ ಲೈಂಗಿಕ ಸುಖಕ್ಕೆ ಒತ್ತಾಯಿಸಿದ್ದು, ಇದರಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿದ್ದಾಳೆ. ಆಗ ಆಕೆಯನ್ನು ರಕ್ಷಿಸಿದ Read more…

ಗಂಡನ ಮನೆಗೆ ಹಿಂತಿರುಗದ ಪತ್ನಿ, ವಿಚ್ಛೇದನ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಮದುವೆಯಾದ ನಂತರ ಕೆಲವೇ ತಿಂಗಳಲ್ಲಿ ಗಂಡನನ್ನು ತ್ಯಜಿಸಿ ತವರು ಸೇರಿದ್ದ ಪತ್ನಿ ಮೂರು ವರ್ಷ ಕಳೆದರೂ ಗಂಡನ ಮನೆಗೆ ವಾಪಸ್ ಆಗದ ಹಿನ್ನೆಲೆಯಲ್ಲಿ ಕೌಟುಂಬಿಕ ನ್ಯಾಯಾಲಯ ವಿವಾಹ Read more…

ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್: ಪಕ್ಷೇತರ ಅಭ್ಯರ್ಥಿಯಾಗಿ ಸೌಭಾಗ್ಯ ಬಸವರಾಜನ್

ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಕಣಕ್ಕಿಳಿಸುವುದಾಗಿ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಘೋಷಣೆ ಮಾಡಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, Read more…

BIG NEWS: ದಿ.ಆರ್.ಧ್ರುವನಾರಾಯಣ ಪತ್ನಿ ವಿಧಿವಶ

ಮೈಸೂರು: ಕಾಂಗ್ರೆಸ್ ನಾಯಕ ದಿ.ಆರ್.ಧ್ರುವನಾರಾಯಣ ಅವರ ಪತ್ನಿ ವೀಣಾ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು Read more…

18 ವರ್ಷಗಳ ಹಿಂದೆ ಪತಿ ಬರೆದಿದ್ದ ಪ್ರೇಮ ಪತ್ರಗಳನ್ನು ಶೇರ್‌ ಮಾಡಿದ ಮಹಿಳೆ

18 ವರ್ಷಗಳ ಹಿಂದೆ ತನ್ನ ಪತಿ ತನಗೆ ಬರೆದ ಪ್ರೇಮ ಪತ್ರಗಳನ್ನು ಮರಳಿ ಕಂಡುಕೊಂಡ ಮಹಿಳೆಯೊಬ್ಬರು ಅವುಗಳನ್ನು ಆನ್ಲೈನ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ತನ್ನ ಗರ್ಲ್‌ಫ್ರೆಂಡ್‌ಗೆ ಕಾಲೇಜಿನಲ್ಲಿ ಪದವಿ ಓದುತ್ತಿದ್ದ Read more…

ಪಿ.ಹೆಚ್.ಡಿ. ಪದವಿ ಗಳಿಸಿದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಪತ್ನಿ

ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಪತ್ನಿ ಸುದೇಶ್ ಧನಕರ್ ಅವರು ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಸುಸ್ಥಿರ ಅಭಿವೃದ್ಧಿ ಮತ್ತು ಅಂತರ್ಜಲ ಸಂರಕ್ಷಣೆಗಾಗಿ ಮಾಡಿದ ಕೆಲಸಕ್ಕಾಗಿ ಅರ್ಥಶಾಸ್ತ್ರದಲ್ಲಿ ಪಿಹೆಚ್‌ಡಿ Read more…

ಪ್ರಸ್ತದ ದಿನವೇ ಪತ್ನಿಗೆ ಬಿಗ್ ಶಾಕ್: ಲಿಪ್ ಸ್ಟಿಕ್ ಹಚ್ಚಿಕೊಂಡು ಮಹಿಳೆಯರ ಒಳ ಉಡುಪು ಧರಿಸಿ ಮಲಗುವ ಪತಿ

ಬೆಂಗಳೂರು: ತುಟಿಗಳಿಗೆ ಲಿಪ್ ಸ್ಟಿಕ್ ಬಳಿದುಕೊಂಡು ಹೆಣ್ಣು ಮಕ್ಕಳ ಒಡ ಉಡುಪು ಧರಿಸಿ ಪತಿ ಮಲಗುತ್ತಾನೆ. ಇಂತಹ ವಿಚಿತ್ರ ವರ್ತನೆ ವಿರೋಧಿಸಿದ್ದಕ್ಕೆ ಮಾವನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು Read more…

ಪತ್ನಿ ಕಿರಿಕಿರಿಯಿಂದ ಪಾರಾಗಲು 26 ಲಕ್ಷ ರೂ. ತೆಗೆದುಕೊಂಡು ಹೊರಟು ಸಂಕಷ್ಟಕ್ಕೆ ಸಿಲುಕಿದ ಪತಿ…!

ತನ್ನ ಪತ್ನಿ ಕಿರಿಕಿರಿಯಿಂದ ಬೇಸತ್ತು ಹೋಗಿದ್ದ ಮಹಾರಾಷ್ಟ್ರದ ಮುಂಬೈ ಮೂಲದ ವ್ಯಕ್ತಿಯೊಬ್ಬ ಇದರಿಂದ ಪಾರಾಗಲು ನೆಮ್ಮದಿ ಅರಸಿ 26 ಲಕ್ಷ ರೂಪಾಯಿ ತೆಗೆದುಕೊಂಡು ಗೋವಾಗೆ ಹೊರಟಿದ್ದು, ಇದೀಗ ಸಂಕಷ್ಟಕ್ಕೆ Read more…

ಲಿಂಗ ಪರಿವರ್ತಿತ ಮಹಿಳೆಯೂ ಪರಿಹಾರ ಪಡೆಯಲು ಅರ್ಹ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಶಸ್ತ್ರಚಿಕಿತ್ಸೆ ಮೂಲಕ ಲಿಂಗ ಪರಿವರ್ತನೆಗೊಂಡ ಮಹಿಳೆಯೂ ಸಹ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ಪರಿಹಾರ ಪಡೆಯಲು ಅರ್ಹರಾಗಿದ್ದಾರೆ ಎಂದು ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣದ Read more…

ಪತಿ ವೃತ್ತಿಪರ ಭಿಕ್ಷುಕನಾಗಿದ್ದರೂ ಪತ್ನಿಗೆ ಜೀವನಾಂಶ ನೀಡಲೇಬೇಕು; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪತಿ ವೃತ್ತಿಪರ ಭಿಕ್ಷುಕನಾಗಿದ್ದರೂ ಸಹ ಆತ ತನ್ನ ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡಲೇಬೇಕಾಗುತ್ತದೆ. ಪತ್ನಿಯನ್ನು ನೋಡಿಕೊಳ್ಳುವುದು ಪತಿಯಾದವನ ಹೊಣೆಗಾರಿಕೆ ಹಾಗೂ ಕರ್ತವ್ಯ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ Read more…

ಪ್ರಿಯಕರನೊಂದಿಗೆ ಪರಾರಿಯಾದ ಪತ್ನಿ: ಮಾವನನ್ನೇ ಕೊಂದ ಅಳಿಯ

ಜಲ್ನಾ: ಮಾಜಿ ಪತ್ನಿ ತನ್ನ ಪ್ರಿಯಕರನೊಂದಿಗೆ ಓಡಿಹೋದ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಮಾವನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆದಿದೆ. ಅಂಬಾದ್‌ನ ಶಾರದಾ ನಗರದಲ್ಲಿ ಬುಧವಾರ Read more…

’ನನ್ನ ಪತಿಯನ್ನು ಪರಸ್ತ್ರೀಯರೊಂದಿಗೆ ಹಂಚಿಕೊಳ್ಳಲು ಬೇಸರವಿಲ್ಲ’; ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ ಮಹಿಳೆಯ ಹೇಳಿಕೆ

ಯಾವುದೇ ಸಂಬಂಧದ ತಳಪಾಯ ಎಂದರೆ ಪರಸ್ಪರರ ನಡುವಿನ ನಂಬಿಕೆ ಹಾಗೂ ಪ್ರಾಮಾಣಿಕತೆ. ಆದರೆ ಇಲ್ಲೊಬ್ಬ ಹೆಂಗಸು ತನ್ನ ಪತಿ ಅನ್ಯ ಹೆಂಗಸರೊಂದಿಗೆ ಸಮಯ ಕಳೆಯುವುದಕ್ಕಾಗಲೀ, ಅಥವಾ ಅವರೊಂದಿಗೆ ದೈಹಿಕ Read more…

SHOCKING: ಪತ್ನಿಯೊಂದಿಗೆ ಜಗಳವಾಡಿ ಮಗಳನ್ನೇ ಗೋಡೆಗೆ ಎಸೆದು ಕೊಂದ ಪಾಪಿ

ರಾಜಸ್ಥಾನದ ಜುಂಜುನು ಎಂಬಲ್ಲಿ ಭಾನುವಾರ ತನ್ನ ಪತ್ನಿಯೊಂದಿಗಿನ ಜಗಳದ ನಂತರ ವ್ಯಕ್ತಿಯೊಬ್ಬ ತನ್ನ 15 ತಿಂಗಳ ಮಗಳನ್ನು ಗೋಡೆಗೆ ಎಸೆದು ಕೊಂದಿದ್ದಾನೆ. ಕೃತ್ಯವೆಸಗಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು Read more…

ಹೊಸ ಕಾರ್ ಖರೀದಿಸಿದ್ದ ಪತಿಗೆ ಬಿಗ್ ಶಾಕ್: ಬಯಲಾಯ್ತು ಪತ್ನಿಯ ಅಸಲಿಯತ್ತು

ಬೆಂಗಳೂರು: ಹೊಸ ಕಾರ್ ಖರೀದಿಸಿದ ವ್ಯಕ್ತಿಯೊಬ್ಬರಿಗೆ ಪತ್ನಿಯ ಅಕ್ರಮ ಸಂಬಂಧ ಗೊತ್ತಾಗಿದ್ದು, ಪ್ರಕರಣ ಪೋಲಿಸ್ ಠಾಣೆ ಮೆಟ್ಟಿಲೇರಿದೆ. ವೈದ್ಯರಾಗಿರುವ ವ್ಯಕ್ತಿ ಇತ್ತೀಚೆಗೆ ಹೊಸ ಕಾರ್ ಖರೀದಿಸಿದ್ದಾರೆ. ಅದರಲ್ಲಿ ಜಿಪಿಎಸ್ Read more…

ನಿಗೂಢವಾಗಿ ವೈದ್ಯ ಸಾವು, ಪತ್ನಿ ಮೇಲೆಯೇ ಅನುಮಾನ

ಲಕ್ನೋ: ಲಕ್ನೋದಲ್ಲಿ ಯುನಾನಿ ವೈದ್ಯನನ್ನು ಕೊಂದ ಆರೋಪದ ಮೇಲೆ ಮೃತನ ಪತ್ನಿ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜನವರಿ 27 ರಂದು ಲಕ್ನೋದ ಗಾಜಿಪುರ ಪೊಲೀಸ್ ಠಾಣೆ Read more…

ಯಾವುದೇ ಖರ್ಚಿಲ್ಲದೇ ಪ್ರೊಜೆಕ್ಟರ್ ಪರದೆ ರೆಡಿ: ಮಹಿಳೆ ಐಡಿಯಾಗೆ ತಲೆದೂಗಿದ ನೆಟ್ಟಿಗರು

ರಂಜಿತ್ ಎನ್ನುವ ವ್ಯಕ್ತಿ ಪತ್ನಿಯ ದೇಸಿ ಜುಗಾಡ್​ನಿಂದಾಗಿ ಆರಾಮವಾಗಿ ಚಲನಚಿತ್ರಗಳು ಮತ್ತು ಚಲನಚಿತ್ರಗಳನ್ನು ವೀಕ್ಷಿಸಲು ಕೊಠಡಿಯಲ್ಲಿ ಕುಳಿತುಕೊಂಡಿರುವ ವಿಡಿಯೋ ವೈರಲ್​ ಆಗಿದ್ದು, ಇಂಟರ್​ನೆಟ್​ ಈ ದೇಸಿ ಪತ್ನಿಯ ಅದ್ಭುತ Read more…

ಪತ್ನಿ ಯೂಟ್ಯೂಬ್‌ ಖಾತೆಗೆ ಅನುಯಾಯಿಗಳನ್ನು ಹೆಚ್ಚಿಸಲು ವಿದ್ಯಾರ್ಥಿಗಳಿಗೆ ಶೇರ್‌ ಮಾಡಿದ ಡೀನ್;‌ ಇದರಿಂದ ಅವರಿಗೇನು ಲಾಭವೆಂದು ಮೂಗುಮುರಿದ ನೆಟ್ಟಿಗರು

ಡೀನ್ ಒಬ್ಬರು ಇತ್ತೀಚೆಗೆ ತಮ್ಮ ಹೆಂಡತಿಯ ಯೂಟ್ಯೂಬ್ ಚಾನೆಲ್ ಲಿಂಕ್ ಅನ್ನು ಹಂಚಿಕೊಂಡು ಭಾರಿ ಸುದ್ದಿಯಾಗಿದ್ದಾರೆ. ತಮ್ಮ ಮಕ್ಕಳನ್ನು ಪ್ರೋತ್ಸಾಹಿಸಲು ವಿದ್ಯಾರ್ಥಿಗಳಿಗೆ ಹೆಂಡತಿಯ ಯುಟ್ಯೂಬ್​ ಲಿಂಕ್​ ಮೇಲ್ ಮಾಡಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...