alex Certify Wife | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಫ್ಟ್ ವೇರ್ ಇಂಜಿನಿಯರ್ ಎಂದು ಸುಳ್ಳು ಹೇಳಿ ಮದುವೆಯಾದ ಭೂಪ; ಮಗುವಾಗುತ್ತಿದ್ದಂತೆ ಪತ್ನಿ-ಮಗು ಬಿಟ್ಟು ಪರಾರಿಯಾದ ಕಿರಾತಕ

ಹುಬ್ಬಳ್ಳಿ: ಸಾಫ್ಟ್ ವೇರ್ ಇಂಜಿನಿಯರ್ ಎಂದು ಸುಳ್ಳು ಹೇಳಿ ಮದುವೆಯಾಗಿದ್ದ ಪತಿಮಹಾಶಯನೊಬ್ಬ ಪತ್ನಿಯ ಜೊತೆ ಚೆನ್ನಾಗಿಯೇ ಜವನ ಸಾಗಿಸುತ್ತಿದ್ದವನು ಈಗ ಮಗುವಾಗುತ್ತಿದ್ದಂತೆ ಪತ್ನಿ-ಮಗುವನ್ನು ಬಿಟ್ಟು ನಾಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ Read more…

Video | ಇಬ್ಬರು ಪುರುಷರೊಂದಿಗಿದ್ದ ಪತ್ನಿ; ಹೋಟೆಲ್ ಗೆ ನುಗ್ಗಿ ಚಪ್ಪಲಿಯಲ್ಲಿ ಥಳಿಸಿದ ಪತಿ

ಹೋಟೆಲ್ ವೊಂದರಲ್ಲಿ ಇಬ್ಬರು ಪರಪುರುಷರ ಜೊತೆ ತನ್ನ ಪತ್ನಿ ಆಕ್ಷೇಪಾರ್ಹ ಸ್ಥಿತಿಯಲ್ಲಿ ಇದ್ದುದನ್ನು ಕಂಡು ಗಂಡ ಮೂವರನ್ನೂ ಹಿಡಿದು ಥಳಿಸಿರುವ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ನಡೆದಿದೆ. ಗಲಾಟೆಯ Read more…

ಸುಖಕರ ದಾಂಪತ್ಯ ಜೀವನಕ್ಕೆ ಈ ಸರಳ ಸೂತ್ರ ಅನುಸರಿಸಿ

ಆಧುನಿಕತೆಯಿಂದಾಗಿ ಜೀವನಶೈಲಿಯೂ ಬದಲಾಗಿದ್ದು, ಕುಟುಂಬ ವ್ಯವಸ್ಥೆಯಲ್ಲಿಯೂ ಬದಲಾವಣೆ ಕಂಡಿದೆ. ಪತಿ, ಪತ್ನಿ ಇಬ್ಬರೂ ಕೆಲಸ ಮಾಡುವುದರಿಂದ ಒತ್ತಡ ಜಾಸ್ತಿಯಾಗುತ್ತದೆ. ಜೊತೆಗೆ ಮನೆ ಕೆಲಸ ಮಾಡುವುದರಿಂದ ದಂಪತಿಗಳ ನಡುವೆ ಆತ್ಮೀಯತೆ Read more…

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯನ್ನೇ ಕೊಂದ ಪತಿ: ಪೊಲೀಸ್ ವಿಚಾರಣೆಗೆ ಹೆದರಿ ಪ್ರಿಯತಮೆ ಆತ್ಮಹತ್ಯೆ

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯನ್ನೇ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿ ರವಿಚಂದ್ರ ಬಂಧಿತ ಆರೋಪಿ. ದೊಡ್ಡಬಳ್ಳಾಪುರ Read more…

ಬ್ಯೂಟಿ ಪಾರ್ಲರ್ ತೆರೆಯಲು ಪತಿಯಿಂದ 2 ಲಕ್ಷ‌ ರೂ. ಪಡೆದ ಪತ್ನಿ; ಅದೇ ಹಣದಲ್ಲಿ ಗಂಡನ ಕೊಲೆಗೆ ಸುಪಾರಿ

ಬ್ಯೂಟಿ ಪಾರ್ಲರ್ ತೆರೆಯಲು ಗಂಡನಿಂದ ಹಣ ಪಡೆದು ಅದೇ ಹಣದಿಂದ ಗಂಡನ ಕೊಲೆಗೆ ಸುಪಾರಿ ಕೊಟ್ಟ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದಿದೆ. ಗಂಡನ ಕೊಲೆಯಾದ 24 ಗಂಟೆಯೊಳಗೇ Read more…

ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ದೂರು ಕೊಟ್ಟ ಪತಿಯೇ ಪೊಲೀಸರ ಅತಿಥಿ

ಬೆಂಗಳೂರು: ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ ಪತಿಯೇ ಪೊಲೀಸರಿಂದ ಬಂದನಕ್ಕೆ ಒಳಗಾದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಅನಾಥ ಯುವತಿ ವೀಣಾಗೆ ಬಾಳು ಕೊಡುವುದಾಗಿ ಮದುವೆಯಾಗಿದ್ದ ರವಿ ಎಂಬಾತ Read more…

SHOCKING NEWS: ಪತಿ-ಪತ್ನಿ ನಡುವೆ ಜಗಳ; ಹೆತ್ತ ಮಗುವನ್ನೇ ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ

ಕಾರವಾರ: ಪತಿ-ಪತ್ನಿ ಜಗಳದಲ್ಲಿ ಕೋಪಗೊಂಡ ಮಹಿಳೆ ಹೆತ್ತ ಕಂದಮ್ಮನನ್ನೇ ಮೊಸಳೆಗಳಿರುವ ನಾಲೆಗೆ ಬಿಸಾಕಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಗಂಡ ರವಿಕುಮಾರ್ Read more…

ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ, ಆಕೆಯ ಸಮ್ಮತಿ ಅಪ್ರಸ್ತುತ: ಹೈಕೋರ್ಟ್ ಮಹತ್ವದ ತೀರ್ಪು

ಭೋಪಾಲ್: ವೈವಾಹಿಕ ಅತ್ಯಾಚಾರವು ಐಪಿಸಿ ಅಡಿಯಲ್ಲಿ ಅಪರಾಧವಲ್ಲ ಎಂದು ಗಮನಿಸಿದ ಮಧ್ಯಪ್ರದೇಶ ಹೈಕೋರ್ಟ್, ಪತ್ನಿಯೊಂದಿಗಿನ ಅಸ್ವಾಭಾವಿಕ ಲೈಂಗಿಕತೆಯು ಅತ್ಯಾಚಾರವಲ್ಲ ಮತ್ತು ಅಂತಹ ಪ್ರಕರಣಗಳಲ್ಲಿ ಆಕೆಯ ಒಪ್ಪಿಗೆ ಅಪ್ರಸ್ತುತ ಎಂದು Read more…

ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಸಮೀಪದಲ್ಲೇ ಇರಿದು ಕೊಂದ ಪತಿ

ಬೆಂಗಳೂರು: ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ ಕೊಲೆ ಮಾಡಿದ ಘಟನೆ ಗುರುವಾರ ಬೆಂಗಳೂರಿನ ಕೋರಮಂಗಲದ ಆರನೇ ಬ್ಲಾಕ್ ನಲ್ಲಿ ನಡೆದಿದೆ. 28 ವರ್ಷದ Read more…

SHOCKING: ಸಾಲಗಾರನ ಪತ್ನಿಯ ಒತ್ತೆ ಇಟ್ಟುಕೊಂಡ ಬ್ಯಾಂಕ್

ಸೇಲಂ: ಸಾಲ ಕಟ್ಟದವನ ಪತ್ನಿಯನ್ನು ಬ್ಯಾಂಕ್ ಒತ್ತೆ ಇರಿಸಿಕೊಂಡ ಆಘಾತಕಾರಿ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ಸಂಜೆ ಆರು ಗಂಟೆಯ ನಂತರ ಸಾಲದ ಹಣ ಮರುಪಾವತಿಗೆ ಹಣಕಾಸು Read more…

ಸನ್ಯಾಸತ್ವ ಸ್ವೀಕರಿಸಿದ ಬೆಂಗಳೂರು ಮೂಲದ ಉದ್ಯಮಿ ಪತ್ನಿ ಮತ್ತು ಪುತ್ರ

ಬೆಂಗಳೂರು ಮೂಲದ ಉದ್ಯಮಿಯ ಪತ್ನಿ ಮತ್ತು ಅವರ 11 ವರ್ಷದ ಮಗ ತಮ್ಮ ಭೌತಿಕ ಜೀವನವನ್ನು ತ್ಯಜಿಸಿ ಗುಜರಾತ್ ನ ಸೂರತ್ ನಲ್ಲಿ ಜೈನ ಧರ್ಮದ ಸನ್ಯಾಸತ್ವ ಸ್ವೀಕರಿಸಿದ್ದಾರೆ. Read more…

ಬಿಹಾರದಲ್ಲೊಂದು ವಿಚಿತ್ರ ಘಟನೆ: ಮಾವನ ಸಮ್ಮುಖದಲ್ಲಿ ಹೆಣ್ಣು ಕೊಟ್ಟ ಅತ್ತೆಯನ್ನೇ ಮದುವೆಯಾದ ಅಳಿಯ….!

ಬಿಹಾರದಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಅಳಿಯನೊಬ್ಬ ಹೆಣ್ಣು ಕೊಟ್ಟ ತನ್ನ ಮಾವನ ಸಮ್ಮುಖದಲ್ಲೇ ಅತ್ತೆಯನ್ನು ಮದುವೆಯಾಗಿದ್ದಾನೆ. ಮೊದಲಿಗೆ ಸಾಂಪ್ರದಾಯಿಕವಾಗಿ ಸಿಂಧೂರವಿಟ್ಟು ಮದುವೆ ಮಾಡಿಕೊಂಡ ಆತ, ಬಳಿಕ ಸಬ್ ರಿಜಿಸ್ಟ್ರಾರ್ Read more…

ಮೊದಲ ರಾತ್ರಿಯೇ ಪತ್ನಿಯ ಬೆತ್ತಲೆ ವಿಡಿಯೋ ಪ್ರಸಾರ ಮಾಡಿದ ಪತಿ

ಭೋಪಾಲ್(ಮಧ್ಯಪ್ರದೇಶ): ಕೆಲವೇ ಗಂಟೆಗಳ ಮೊದಲು ವಿವಾಹವಾದ ತನ್ನ ಪತ್ನಿಯ ಅಶ್ಲೀಲ ವೀಡಿಯೊ ಪ್ರಸಾರ ಮಾಡಿದ ವ್ಯಕ್ತಿ ಮತ್ತು ಆತನ ಸಂಬಂಧಿಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಸಾರ ಮಾಡಿದ Read more…

BREAKING NEWS: ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ

ಮಂಡ್ಯ: ಕುಡಿಯುವ ನೀರಿಗೆ ವಿಷ ಬೆರಸಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ ಮಹಾಶಯ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ಕೀರ್ತನಾ Read more…

ಸದ್ಯಕ್ಕೆ ಮಗು ಬೇಡ ಎಂದ ಪತ್ನಿ: ಕತ್ತು ಹಿಸುಕಿ ಕೊಂದ ಪತಿ

ಬೆಂಗಳೂರು: ಮಗು ಮಾಡಿಕೊಳ್ಳುವ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿ ಪತಿಯೇ ಪತ್ನಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಭಟ್ಕಳ ನಿವಾಸಿ ಗಿರಿಜಾ(30) ಕೊಲೆಯಾದವರು. ಆರೋಪಿ Read more…

ದುಡುಕಿನ ನಿರ್ಧಾರ ಕೈಗೊಂಡ ವ್ಯಕ್ತಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿ ಹತ್ಯೆ, ನಂತರ ಆತ್ಮಹತ್ಯೆ

ಕೊಪ್ಪಳ: ಪತಿಯೇ ಪತ್ನಿಯನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ನಡೆದಿದೆ. ಲಕ್ಕವ್ವ ವಾಲೀಕಾರ(36) ಕೊಲೆಯಾದವರು, ನಿಂಗಪ್ಪ ವಾಲೀಕಾರ(40) ಆತ್ಮಹತ್ಯೆ ಮಾಡಿಕೊಂಡವರು. Read more…

BIG NEWS: ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನೆ ಕೊಲೆಗೈದ ಪತಿ

ಬೆಂಗಳೂರು: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಮಹಾಶಯನೊಬ್ಬ ಸೀರೆಯಿಂದ ಪತ್ನಿಯ ಕತ್ತು ಬಿಗಿದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೇತ್ರಾವತಿ ಕೊಲೆಯಾಗಿರುವ Read more…

ಪತ್ನಿ ಮೇಲೆ ಅನುಮಾನ; ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಬೆಂಗಳೂರು: ಪತ್ನಿ ಮೇಲಿನ ಅನುಮಾನಕ್ಕೆ ಪತಿಮಹಾಶಯ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಹೆಚ್ ಎಸ್ ಆರ್ ಲೇಔಟ್ ನಲ್ಲಿ ಖಾಸಗಿ ಕಂಪನಿ Read more…

ದ್ವಿಪತ್ನಿತ್ವ ಪ್ರಕರಣದಲ್ಲಿ ಎರಡನೇ ಸಂಗಾತಿ ವಿರುದ್ಧ ಕ್ರಮವಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ದ್ವಿಪತ್ನಿತ್ವ ಪ್ರಕರಣದಲ್ಲಿ ಎರಡನೇ ಸಂಗಾತಿ ಮತ್ತು ಅವರ ಬಂಧುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎರಡನೇ ಪತ್ನಿಯ ಪೋಷಕರು Read more…

BIG NEWS: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪತಿ ಆತ್ಮಹತ್ಯೆಗೆ ಯತ್ನ

ಆನೇಕಲ್: ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನೇ ಕೊಲೆಗೈದ ಪತಿ ಮಹಾಶಯ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಜಿಗಣಿ Read more…

ಪತ್ನಿಯ ಅನೈತಿಕ ಸಂಬಂಧ, ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಅನೈತಿಕ ಸಂಬಂಧ ಮತ್ತು ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಚ್ಛೇದನ ಪಡೆಯಲು ಪತ್ನಿ 5 ಕೋಟಿ ರೂಪಾಯಿಗೆ ಡಿಮ್ಯಾಂಡ್ ಮಾಡಿದ Read more…

ಪತಿ ಸಾವು…. ಮನನೊಂದ ಪತ್ನಿ-ಮಗಳು ಆತ್ಮಹತ್ಯೆಗೆ ಶರಣು

ಮೈಸೂರು: ಪತಿ ಸಾವಿನ ಬೆನ್ನಲ್ಲೇ ಪತ್ನಿ ಹಾಗೂ ಮಗಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ (40) ಹಾಗೂ Read more…

BIG NEWS: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿ ಕಾರು ಕಳ್ಳತನ, ‘FIR’ ದಾಖಲು

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಪತ್ನಿ ಕಾರು ಕಳ್ಳತನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜೆ.ಪಿ.ನಡ್ಡಾ ಪತ್ನಿ ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಚಾಲಕ ಸರ್ವೀಸ್ ಗೆ Read more…

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪತ್ನಿ ಕಾರ್ ಕಳವು, ಎಫ್‌ಐಆರ್ ದಾಖಲು

ನವದೆಹಲಿ: ಭಾರತೀಯ ಜನತಾ ಪಕ್ಷದ(ಬಿಜೆಪಿ) ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಪತ್ನಿಗೆ ಸೇರಿದ ಕಾರ್ ಅನ್ನು ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದಿಂದ ಕಳವು ಮಾಡಲಾಗಿದೆ. ಗೋವಿಂದಪುರಿಯಲ್ಲಿರುವ ಸೇವಾ ಕೇಂದ್ರದಲ್ಲಿ Read more…

ವರದಕ್ಷಿಣೆ ಕಿರುಕುಳ ಆರೋಪ: ಪತಿ ಮನೆ ಎದುರು ಧರಣಿ ಕುಳಿತ ಪತ್ನಿ ಮೇಲೆ ಹಲ್ಲೆ: ಶಾಸಕ ಭೇಟಿ

ಚಿತ್ರದುರ್ಗ: ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಚಿತ್ರದುರ್ಗದ ಆದರ್ಶ ನಗರದಲ್ಲಿರುವ ಪತಿ ಮನೆ ಎದುರು ಪತ್ನಿ ಧರಣಿ ಕುಳಿತಿದ್ದು, ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಪತಿ ವಿಕಾಸ್ ಮನೆ Read more…

ಅಮಲಲ್ಲಿ ಪತ್ನಿ ಹೊಡೆದು ಕೊಂದು ಶವದೊಂದಿಗೆ ಎರಡು ದಿನ ಕಾಲ ಕಳೆದ ಕುಡುಕ

ಭುವನೇಶ್ವರ: ಒಡಿಶಾದ ಭುವನೇಶ್ವರದಲ್ಲಿ 40 ವರ್ಷದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಎರಡು ದಿನ ಶವದೊಂದಿಗೆ ಕಾಲ ಕಳೆದ ಘಟನೆ ಬೆಳಕಿಗೆ ಬಂದಿದೆ. ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನು ಅವಾಚ್ಯ Read more…

ಪುತ್ರಿಗೆ ಬಾಲ್ಯವಿವಾಹ ವಿರೋಧಿಸಿದ ಪತ್ನಿ ಕಾಲು ಮುರಿದ ಪತಿ

ಬೆಳಗಾವಿ: ಮಗಳಿಗೆ ಬಾಲ್ಯ ವಿವಾಹ ಬೇಡ ಎಂದಿದ್ದಕ್ಕೆ ಪತಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕಾಲು ಮುರಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ Read more…

ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದ ಪತಿ ಸೇರಿ ಮೂವರಿಗೆ ಶಿಕ್ಷೆ

ಶಿವಮೊಗ್ಗ: ಪತ್ನಿ ಮೇಲೆ ದೌರ್ಜನ್ಯ ಎಸಗಿದ್ದ ಪತಿ ಸೇರಿ ಮೂವರಿಗೆ ಶಿಕ್ಷೆ ವಿಧಿಸಿ ಎರಡನೇ ಜೆಎಮ್ಎಫ್ಸಿ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶರಾದ ಎಸ್.ಆರ್. ಸನ್ಮತಿ ಅವರು ಶಿಕ್ಷೆ ವಿಧಿಸಿ ತೀರ್ಪು Read more…

ಮದುವೆ ವಾರ್ಷಿಕೋತ್ಸವಕ್ಕೆ ಗಿಫ್ಟ್ ಕೊಡದ ಪತಿಗೆ ಚಾಕುವಿನಿಂದ ಇರಿದ ಪತ್ನಿ

ಬೆಂಗಳೂರು: ಮದುವೆ ವಾರ್ಷಿಕೋತ್ಸವಕ್ಕೆ ಉಡುಗೊರೆ ನೀಡದ ಪತಿಗೆ ಪತ್ನಿ ಚಾಕುವಿನಿಂದ ಇರಿದ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ಫೆಬ್ರವರಿ 27ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪಾರ್ಥ ಪ್ರತಿಮ್ ಅವರು Read more…

ಹಂದಿ ಕಾಟಕ್ಕೆ ಬೇಸತ್ತು ತವರು ಸೇರಿದ ಪತ್ನಿ, ಪಟ್ಟಣ ಪಂಚಾಯಿತಿ ಎದುರು ಅರೆಬೆತ್ತಲೆ ಪ್ರತಿಭಟನೆ ಮಾಡಿದ ಪತಿ

ಹಾವೇರಿ: ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ಹಂದಿಗಳ ಹಾವಳಿ ಮಿತಿ ಮೀರಿದ್ದು, ಹಂದಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ವೀರೇಶ ಬೆಣ್ಣೆ ಎಂಬುವರು ಪಟ್ಟಣ ಪಂಚಾಯಿತಿ ಕಚೇರಿ ಎದುರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...