alex Certify Wife | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಎದುರೇ ಶಾಲಾ ಶಿಕ್ಷಕಿಗೆ ಪತಿಯಿಂದ ‘ತ್ರಿವಳಿ ತಲಾಕ್’….!

ಪತಿಯೊಬ್ಬ ಶಿಕ್ಷಕಿಯಾಗಿರುವ ತನ್ನ ಪತ್ನಿಯ ಶಾಲೆಗೆ ನುಗ್ಗಿ ವಿದ್ಯಾರ್ಥಿಗಳ ಎದುರೇ ಆಕೆಗೆ ತ್ರಿವಳಿ ತಲಾಕ್ ನೀಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ. ಸೌದಿ ಅರೇಬಿಯಾದಲ್ಲಿ ಉದ್ಯೋಗ Read more…

ದಾರಿ ತಪ್ಪಿದ ಪತ್ನಿ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ: ಇಬ್ಬರೂ ಅರೆಸ್ಟ್

ವಿಜಯಪುರ: ಅಕ್ರಮ ಸಂಬಂಧ ಹೊಂದಿದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. Read more…

ಪತಿ ತನ್ನ ಪತ್ನಿಯನ್ನು ಹಿಂಸಿಸುವ ಹಕ್ಕನ್ನು ಯಾವುದೇ ಕಾನೂನು ನೀಡುವುದಿಲ್ಲ; ಹೈಕೋರ್ಟ್ ಮಹತ್ವದ ಹೇಳಿಕೆ

ಸದಾಕಾಲ ಕಿರುಕುಳ ನೀಡಿ ಹಿಂಸಿಸುತ್ತಿದ್ದ ತನ್ನ ಪತಿಯಿಂದ ವಿಚ್ಛೇದನ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿದಾರ ಮಹಿಳೆ ವಿಚ್ಛೇದನ Read more…

ಜಗಳವಾಡಿಕೊಂಡು ತವರು ಸೇರಿದ ಪತ್ನಿ: ಕೋಪದಿಂದ ಮಾವನ ಮನೆಗೆ ಮಾಟ ಮಾಡಿದ ಅಳಿಯ

ಚಿಕ್ಕಮಗಳೂರು: ಗಂಡನೊಂದಿಗೆ ಜಗಳವಾಡಿದ ಪತ್ನಿ ತವರು ಮನೆಗೆ ಹೋಗಿದ್ದರಿಂದ ಕೋಪಗೊಂಡ ಪತಿ ಮಾವನ ಮನೆಗೆ ವಾಮಾಚಾರ ಮಾಡಿಸಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಮತ್ತಿಕಟ್ಟೆ ಗ್ರಾಮದಲ್ಲಿ Read more…

ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಿದ ಪತಿ, ಮಗುವಿಗೆ ಜನ್ಮ ನೀಡಿ ಮೃತಪಟ್ಟ ಪತ್ನಿ

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿ ಮೃತಪಟ್ಟಿದ್ದಾರೆ. ಆಕೆಯ ಪತಿ ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಲು ಹೋಗಿ ಸಾವು ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 27 Read more…

ಪ್ರೀತಿಸಿದವನನ್ನು ಮದುವೆಯಾಗಲು ಗಂಡನನ್ನು ಬಿಟ್ಟಿದ್ದ ನೇಪಾಳಿ ಮಹಿಳೆಗೆ ಕಾದಿತ್ತು ಶಾಕ್; ಭಾರತಕ್ಕೆ ಬಂದಾಗ ಬಯಲಾಯ್ತು ಅಸಲಿಯತ್ತು…!

ಭಾರತ – ನೇಪಾಳ ಗಡಿಭಾಗದ ರಕ್ಸೌಲ್‌ ನ ಫೈನಾನ್ಸ್ ಕಂಪನಿ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತದ ದರ್ಭಾಂಗ ಜಿಲ್ಲೆಯ ವ್ಯಕ್ತಿಯನ್ನು ಮದುವೆಯಾಗಲು ತನ್ನ ಗಂಡ ಹಾಗೂ ಮಕ್ಕಳನ್ನು ಬಿಟ್ಟಿದ್ದ ನೇಪಾಳಿ Read more…

ಕುಡಿದು ಮನೆಗೆ ಬಂದ ಪತಿಯಿಂದ ಘೋರ ಕೃತ್ಯ: ಪತ್ನಿ ಕೊಲೆಗೈದು ಪೊಲೀಸರಿಗೆ ಶರಣು

ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಸುಲೋಚನಾ(45) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. Read more…

ಕರಿಮಣಿ ಮಾಲೀಕ ನಾನಲ್ಲ… ಪತ್ನಿಗೆ ಡೈವೋರ್ಸ್ ನೀಡಿದ ಸ್ಯಾಂಡಲ್ ವುಡ್ ನಟ ಕಿರಿಕ್ ಕೀರ್ತಿ ಪೋಸ್ಟ್

‘ಬಿಗ್ ಬಾಸ್’ ಸೀಸನ್ 4, ‘ಜೋಡಿ ನಂಬರ್ 1’ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿದ್ದ ನಟ ಹಾಗೂ ನಿರೂಪಕ ಕಿರಿಕ್ ಕೀರ್ತಿ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಕುರಿತಾಗಿ ಸಾಮಾಜಿಕ Read more…

ಕೌಟುಂಬಿಕ ವ್ಯಾಜ್ಯಗಳಲ್ಲಿ ಮಗುವಿನ ಹಿತವೇ ಪ್ರಮುಖ: ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ

ಕೌಟುಂಬಿಕ ವ್ಯಾಜ್ಯಗಳಲ್ಲಿ ದಂಪತಿ ವಿಚ್ಛೇದನ ಪಡೆದುಕೊಂಡ ವೇಳೆ ಮಗು ಯಾರ ಸುಪರ್ದಿಯಲ್ಲಿ ಇರಬೇಕು ಎಂಬುದನ್ನು ನಿರ್ಧರಿಸುವ ಸಂದರ್ಭದಲ್ಲಿ ಮಗುವಿನ ಹಿತವನ್ನು ಪ್ರಮುಖವಾಗಿ ಪರಿಗಣಿಸಬೇಕು ಎಂದು ಬಾಂಬೆ ಹೈಕೋರ್ಟ್ ಮಹತ್ವದ Read more…

ಮದುವೆಯಾದರೂ ಲೈಂಗಿಕ ಸಂಬಂಧ ಬೆಳೆಸದ ಪತಿ: ಮೊಬೈಲ್ ಪರಿಶೀಲಿಸಿದ ಪತ್ನಿಗೆ ಬಿಗ್ ಶಾಕ್

ಬೆಂಗಳೂರು: ಮದುವೆಯಾದರೂ ಲೈಂಗಿಕ ಸಂಬಂಧ ಬೆಳೆಸದ ಗಂಡನ ವಿರುದ್ಧ ಟೆಕ್ಕಿಯಾಗಿರುವ ಮಹಿಳೆ ದೂರು ನೀಡಿದ್ದಾರೆ. ಪತಿ ಸಲಿಂಗಿಯಾಗಿದ್ದು, ಆತನ ವರ್ತನೆಯಿಂದ ಬೇಸತ್ತು ಜ್ಞಾನ ಭಾರತಿ ಠಾಣೆ ಪೊಲೀಸರಿಗೆ ದೂರು Read more…

ಪ್ರಿಯಕರನನ್ನು ಭೇಟಿಯಾಗಲು ಚಿನ್ನಾಭರಣಗಳೊಂದಿಗೆ ವಿವಾಹಿತ ಮಹಿಳೆ ಕುವೈತ್ ಗೆ ಪರಾರಿ…!

ಇತ್ತೀಚೆಗಷ್ಟೇ ರಾಜಸ್ಥಾನದ ಅಂಜು ಎಂಬ ಮಹಿಳೆ ತನ್ನ ಕುಟುಂಬವನ್ನು ತೊರೆದು ಪ್ರಿಯಕರನಿಗಾಗಿ ಪಾಕಿಸ್ತಾನಕ್ಕೆ ತೆರಳಿದ್ದ ಘಟನೆ ನಡೆದಿತ್ತು. ಇದೀಗ ಅಂತಹುದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಮತ್ತೊಬ್ಬ ಮಹಿಳೆ Read more…

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ನಿದ್ದೆ ಮಾತ್ರೆ ಹಾಕಿ ಪತಿ ಕೊಲೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಯಗಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ ಮಾಡಿದ್ದಾಳೆ. ನವೀನ್ ಮೃತಪಟ್ಟ ವ್ಯಕ್ತಿ: ಚಿಕ್ಕಮಗಳೂರು ಜಿಲ್ಲೆ ಹನುಮನಹಳ್ಳಿ Read more…

ಪತ್ನಿ, ಪ್ರಿಯಕರನ ಕೊಂದ ಪತಿ, ಸಹಚರರಿಗೆ ಜೀವಾವಧಿ ಶಿಕ್ಷೆ, ದಂಡ

ಶಿವಮೊಗ್ಗ: ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ Read more…

ʼಲೋ ಬಿಪಿʼ ಮತ್ತು ʼಹೃದಯಾಘಾತʼ ದ ನಡುವೆ ಸಂಬಂಧವಿದೆಯಾ….? ಇಲ್ಲಿದೆ ಮಹತ್ವದ ವಿವರ

ಸ್ಯಾಂಡಲ್‌ವುಡ್‌ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾರ ಹಠಾತ್‌ ಸಾವು ಇಡೀ ದೇಶಕ್ಕೇ ಆಘಾತ ತಂದಿದೆ. ಕೇವಲ 37ನೇ ವಯಸ್ಸಿಗೇ ಸ್ಪಂದನಾ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕುಟುಂಬಸ್ಥರ ಮಾಹಿತಿ Read more…

ಪತ್ನಿಯ ಕೊಂದ ಪತಿ ಆತ್ಮಹತ್ಯೆಗೆ ಧೈರ್ಯ ಸಾಲದೇ ಪೊಲೀಸರಿಗೆ ಶರಣು

ಬೆಂಗಳೂರು: ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಧೈರ್ಯ ಸಾಲದೆ ಪೊಲೀಸರಿಗೆ ಶರಣಾಗಿದ್ದಾನೆ. ಕುಂದಲಹಳ್ಳಿ ನಿವಾಸಿ ಸರಿತಾ(35) ಕೊಲೆಯಾದ ಮಹಿಳೆ. ಮಂಗಳೂರು ಮೂಲದ ತಾರಾನಾಥ್ Read more…

ಪತ್ನಿಯನ್ನು ಜನ ಹೀಯಾಳಿಸುವುದನ್ನು ಸಹಿಸಲಾಗದೇ ಆಕೆಯನ್ನೇ ಕೊಂದ ಪತಿ

ಬೆಂಗಳೂರು: ಪತ್ನಿಯನ್ನು ಜನರು ಹೀಯಾಳಿಸುತ್ತಿರುವುದನ್ನು ಸಹಿಸಲಾಗದೇ ಆಕೆಯನ್ನೇ ಕೊಲೆಗೈದು ಬಳಿಕ ಪೊಲೀಸ್ ಠಾಣೆಗೆ ಬಂದು ಪತಿಮಹಾಶಯ ಶರಣಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ. ತಾರಾನಾಥ್ ಪತ್ನಿಯನ್ನೇ Read more…

‘ಸ್ಪಂದನಾ ವಿಧಿವಶ’ : ಕೋವಿಡ್ ನಂತರ ‘ಹೃದಯಾಘಾತ’ ಹೆಚ್ಚಳ -ಮಾಜಿ ಸಿಎಂ HDK

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ ಎಲ್ಲರಿಗೂ ಆಘಾತ ತಂದಿದೆ. ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಯಾರು ನಿರೀಕ್ಷೆ ಮಾಡಿರಲಿಲ್ಲ ಎಂದು ಮಾಜಿ ಸಿಎಂ Read more…

BIGG BREAKING : ನಟ ವಿಜಯರಾಘವೇಂದ್ರ ಪತ್ನಿ `ಸ್ಪಂದನಾ’ ಹೃದಯಾಘಾತದಿಂದ ನಿಧನ

ಬೆಂಗಳೂರು : ವಿದೇಶ ಪ್ರವಾಸಕ್ಕೆ ಹೋಗಿದ್ದ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ವಿದೇಶ ಪ್ರವಾಸಕ್ಕೆ ಹೋಗಿದ್ದಾಗ ಸ್ಪಂದನಾಗೆ ಹೃದಯಾಘಾತ ಆಗಿದ್ದು, Read more…

ಆಭರಣಗಳೊಂದಿಗೆ ಗಂಡನ ಮನೆ ತೊರೆದ ಹೆಂಡತಿಯ ವಿರುದ್ಧ `ವಂಚನೆ ಪ್ರಕರಣ’ ದಾಖಲಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ಕೊಲ್ಕತ್ತಾ : ಸಾಂಪ್ರಾದಾಯಿಕವಾಗಿ ಮದುವೆಯಾಗಿ ಬಳಿಕ ಗಂಡನ ಮನೆ ತೊರೆದ ಮಹಿಳೆ ವಿರುದ್ಧ ವಂಚನೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೆಲೆಬಾಳುವ Read more…

ದಂಪತಿ ಜಗಳದ ವೇಳೆ ಆಘಾತಕಾರಿ ಕೃತ್ಯ: ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಪತಿ

ಬೆಂಗಳೂರು: ಬೆಂಗಳೂರಿನಲ್ಲಿ ಗಲಾಟೆ ವೇಳೆಯಲ್ಲಿ ಪತ್ನಿಯ ಬೆರಳನ್ನು ಪತಿ ಕಚ್ಚಿ ತಿಂದಿದ್ದಾನೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪತ್ನಿ ಪುಷ್ಪಾ ಎಡಗೈ ಬೆರಳನ್ನೇ ಪತಿ ವಿಜಯಕುಮಾರ್ Read more…

ಬಾಲಿವುಡ್‌ನ ಟಾಪ್‌ ನಟಿಯರಿಗಿಂತಲೂ ಹೆಚ್ಚು ಶಾರುಖ್‌ ಪತ್ನಿಯ ಸಂಪತ್ತು…!

ಬಾಲಿವುಡ್‌ನ ಕಿಂಗ್‌ ಖಾನ್‌ ಅಂತಾನೇ ಕರೆಸಿಕೊಳ್ಳೋ ನಟ ಶಾರುಖ್‌ ಪತ್ನಿ ಗೌರಿ ಖಾನ್‌ ಯಶಸ್ವಿ ಉದ್ಯಮಿ. ಗೌರಿ ಇಂಟೀರಿಯರ್‌ ಡಿಸೈನರ್‌ ಆಗಿಯೂ ಕೆಲಸ ಮಾಡ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು Read more…

BIG NEWS: ಪತ್ನಿ ಹತ್ಯೆಗೈದು ಆತ್ಮಹತ್ಯೆ ಎಂದು ಹೈಡ್ರಾಮಾ ಮಾಡಿದ ಪತಿ ಅರೆಸ್ಟ್

ಬೆಂಗಳೂರು: ಮದುವೆಯಾದ 6 ತಿಂಗಳಲ್ಲೇ ಪತ್ನಿಯನ್ನು ಕೊಲೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೈಡ್ರಾಮಾ ಮಾಡಿದ್ದ ಕಿರಾತಕ ಪತಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪ ಬಸವರಾಜ್ ಬೆನ್ನೂರು ಬಂಧಿತ Read more…

ಆತ್ಮಹತ್ಯೆಗೀಡಾದ ರೈತರ ಪತ್ನಿಯರಿಗೆ 2,000 ರೂ. ಪಿಂಚಣಿ ಮರು ಜಾರಿ

ಹಾವೇರಿ: ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ 2000 ರೂ. ಪಿಂಚಣಿ ಸಹಾಯಧನ ನೀಡುವ ಯೋಜನೆಯನ್ನು ಮರು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾವೇರಿಯಲ್ಲಿ ಕೆಡಿಪಿ ಸಭೆ ನಡೆಸಿದ ನಂತರ Read more…

ರಹಸ್ಯ ತಿಳಿಯಲು ಡಿಎನ್ಎ ಪರೀಕ್ಷೆ ಮಾಡಿಸಿದ ವಾಯುಪಡೆ ಅಧಿಕಾರಿಗೆ ಬಿಗ್ ಶಾಕ್: ಬಯಲಾಯ್ತು ಪತ್ನಿ- ಪಿಎಸ್ಐ ಅಕ್ರಮ ಸಂಬಂಧ: ಪೊಲೀಸರಿಗೆ ದೂರು

ಪ್ರಯಾಗ್‌ ರಾಜ್‌ ನ ಪೊಲೀಸ್ ಕೊತ್ವಾಲಿ ಪ್ರದೇಶದಲ್ಲಿ ನೆಲೆಸಿರುವ ವಾಯುಪಡೆಯ ಸಿಬ್ಬಂದಿಯೊಬ್ಬರು ತಮ್ಮ ಹೆಂಡತಿಯೊಂದಿಗೆ ಪೊಲೀಸ್ ಅಧಿಕಾರಿಯೊಬ್ಬರು ಅಕ್ರಮ ಸಂಬಂಧ ಹೊಂದಿದ್ದು, ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. Read more…

ಮನೆಯಿಂದ ಹೊರ ಹೋಗುವಾಗ ಜಾಸ್ತಿ ಪರ್ ಫ್ಯೂಮ್ ಹಾಕಿಕೊಂಡ ಪತ್ನಿಗೆ ಶೂಟ್ ಮಾಡಿದ ಪತಿ

ಭೋಪಾಲ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಹೊರಗೆ ಹೋಗುವಾಗ ಸುಗಂಧ ದ್ರವ್ಯ ಹಾಕಿಕೊಂಡಿದ್ದಕ್ಕಾಗಿ ಪತ್ನಿಯೊಂದಿಗೆ ಜಗಳವಾಡಿದ ವ್ಯಕ್ತಿಯೊಬ್ಬ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, Read more…

ʼಉದ್ಯೋಗʼ ಸಿಕ್ಕ ಬಳಿಕ ಗೆಳೆಯನೊಂದಿಗೆ ಸೇರಿ ಪತಿ ವಿರುದ್ಧವೇ ದೂರು ನೀಡಿದ ಪತ್ನಿ…!

ಎಸ್‌ಡಿಎಂ ಜ್ಯೋತಿ ಮೌರ್ಯ ಪ್ರಕರಣ ದೇಶಾದ್ಯಂತ ಭಾರಿ ಸುದ್ದಿ ಮಾಡಿತ್ತು. ಹೆಂಡತಿಯನ್ನು ಚೆನ್ನಾಗಿ ಓದಿಸಿ ಆಕೆಗೆ ಉದ್ಯೋಗ ಸಿಕ್ಕ ಬಳಿಕ ಗಂಡನನ್ನೇ ವರದಕ್ಷಿಣೆ ಆರೋಪದಲ್ಲಿ ಜೈಲಿಗೆ ಹಾಕಿಸಿದ ಪ್ರಕರಣವಿದು. Read more…

ಕರೆ ಮಾಡುವಂತೆ ಪತ್ನಿಗೆ ಕಾಟ ಕೊಡುತ್ತಿದ್ದ ವ್ಯಕ್ತಿಗೆ ರಸ್ತೆಯಲ್ಲೇ ಥಳಿಸಿದ ಪತಿ

ಚಿಕ್ಕಮಗಳೂರು: ಕರೆ ಮಾಡುವಂತೆ ಮಹಿಳೆಗೆ ಕಾಟ ಕೊಡುತ್ತಿದ್ದ ವ್ಯಕ್ತಿಗೆ ಪತಿ ಥಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಟ್ಟೆಮನೆ ಗ್ರಾಮದಲ್ಲಿ ನಡೆದಿದೆ. ಜಯಪುರದಲ್ಲಿ ಡಿಶ್ Read more…

ಮನೆಗೆ ಬರಲೊಪ್ಪದ ಪತ್ನಿ, ಚಾಕುವಿನಿಂದ ಇರಿದು ಕೊಂದ ಪತಿ

ಮೈಸೂರು: ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ನಡೆದಿದೆ. 21 ವರ್ಷದ ಹರ್ಷಿತಾ ಮೃತಪಟ್ಟ ಮಹಿಳೆ. ಪತಿ ಮಾದೇಶ್(30) ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. Read more…

ಅಡುಗೆಗೆ ʼಟೊಮೆಟೊʼ ಬಳಸಿದ ಪತಿ; ಕೋಪಗೊಂಡು ಮನೆ ಬಿಟ್ಟು ಹೋದ ಪತ್ನಿ….!

ಗಗನಕ್ಕೇರುತ್ತಿರುವ ಟೊಮೆಟೊ ಬೆಲೆಯಿಂದ ಅನೇಕ ಜನರ ಆರ್ಥಿಕತೆಯ ಮೇಲೆ ಹೊಡೆತ ಬಿದ್ದಿದ್ದಂತೂ ಸುಳ್ಳಲ್ಲ. ಆದರೆ, ಈ ಬೆಲೆ ಏರಿಕೆಯು ಗಂಡ – ಹೆಂಡತಿಯ ನಡುವೆ ಜಗಳಕ್ಕೆ ಕಾರಣವಾಗಿರುವ ಘಟನೆ Read more…

ಇಂತಹ ಗುಣಗಳ ಹೆಂಡತಿ ಸಿಕ್ಕ ಪುರುಷರು ಭಾಗ್ಯಶಾಲಿಗಳು

ಒಂದು ಹೆಣ್ಣು ಮನೆಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣೀಭೂತಳಾಗಿರುತ್ತಾಳೆ. ಹಾಗೆಯೇ ಕೆಲ ಮಹಿಳೆಯರ ಸ್ವಭಾವ ಮನೆ ಮುರಿದು ಬೀಳಲು ಕಾರಣವಾಗುತ್ತದೆ.  ಒಟ್ಟಿನಲ್ಲಿ ಮನೆಗೆ ಒಳಿತಾಗಲೀ, ಕೆಡುಕಾಗಲೀ ಅದಕ್ಕೆ ಕಾರಣ ಹೆಣ್ಣಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...