alex Certify Win | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಯನಾಡ್ ಲೋಕಸಭಾ ಉಪಚುನಾವಣೆ: ಮೊದಲ ಚುನಾವಣೆಯಲ್ಲಿಯೇ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು

ವಯನಾಡ್ ಲೋಕಸಭಾ ಉಪಚುನಾವಣೆ ಸಮರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರಿಯಾಂಕಾ ಗಾಂಧಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ವಯನಾಡ್ Read more…

ಇಂದು ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟ: ಮಧ್ಯಾಹ್ನದೊಳಗೆ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ಬೆಂಗಳೂರು: ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದೊಳಗೆ ಫಲಿತಾಂಶ ಪ್ರಕಟವಾಗಲಿದೆ. ಸಮೀಕ್ಷೆಗಳ Read more…

ಮಹಾರಾಷ್ಟ್ರದಲ್ಲಿ NDA ಮ್ಯಾಜಿಕ್: ಕೆಲ ಸಮೀಕ್ಷೆಗಳ ಪ್ರಕಾರ MVA ಅಧಿಕಾರಕ್ಕೆ: ಯಾವ ಸಮೀಕ್ಷೆಗಳಲ್ಲಿ ಎಷ್ಟು ಸ್ಥಾನ? ಇಲ್ಲಿದೆ ವಿವರ

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯವಾಗುತ್ತಿದ್ದಂತೆ ವಿವಿಧ ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯನ್ನು ಪ್ರಕಟಿಸಿವೆ. ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಬಹುಮತಕ್ಕೆ 145 ಸ್ಥಾನಗಳಲ್ಲಿ ಜಯಗಳಿಸಬೇಕಿದೆ. ಮ್ಯಾಟ್ರಿಜ್ ಸಮೀಕ್ಷೆಯ ಪ್ರಕಾರ Read more…

BIG NEWS: ಜಾರ್ಖಂಡ್ ನಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ: ಸಮೀಕ್ಷೆ

ನವದೆಹಲಿ: ಜಾರ್ಖಂಡ್ ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯವಾಗುತ್ತಿದ್ದಂತೆ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಬಹುತೇಕ ಸಮೀಕ್ಷೆಗಳಲ್ಲಿ ಬಿಜೆಪಿ ನೇತೃತ್ವದ NDA ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿದೆ. ಮ್ಯಾಟ್ರಿಜ್ ಪ್ರಕಾರ Read more…

ಮತದಾನೋತ್ತರ ಸಮೀಕ್ಷೆ: ಮಹಾರಾಷ್ಟ್ರದಲ್ಲಿ NDAಗೆ ಬಹುಮತ

ನವದೆಹಲಿ: ದೇಶದ ಗಮನ ಸೆಳೆದಿದ್ದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯವಾಗುತ್ತಿದ್ದಂತೆ ವಿವಿಧ ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯನ್ನು ಪ್ರಕಟಿಸಿವೆ. ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಬಹುಮತಕ್ಕೆ 145 ಸ್ಥಾನಗಳಲ್ಲಿ ಜಯಗಳಿಸಬೇಕಿದೆ. Read more…

BREAKING: ಚನ್ನಪಟ್ಟಣದಲ್ಲಿ ನಿರೀಕ್ಷೆಗೂ ಮೀರಿ ನಿಖಿಲ್ ಗೆಲುವಿನ ವಿಶ್ವಾಸ ಬಂದಿದೆ: ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ವಿಶ್ವಾಸ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ತೌಟಹಳ್ಳಿಯಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಕಾಂಗ್ರೆಸ್ ಕುತಂತ್ರ ರಾಜಕಾರಣದಿಂದ Read more…

ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದಂತೆ, ಈ ಗೆಲುವಿನಿಂದ ನನಗೆ ಶಕ್ತಿ ಬರುತ್ತೆ: ಸಿಎಂ ಸಿದ್ಧರಾಮಯ್ಯ

ಸಂಡೂರು: ಅನ್ನಪೂರ್ಣಮ್ಮ ಅವರು ಗೆದ್ದರೆ ನಾನೇ ಗೆದ್ದ ಹಾಗೆ. ಈ ಗೆಲುವಿನಿಂದ ನನಗೆ ಶಕ್ತಿ ಬರುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ ಯಶವಂತನಗರ ಗ್ರಾಮದಲ್ಲಿ Read more…

BREAKING: ಈ ಉಪಚುನಾವಣೆ ನನಗೆ, ಸರ್ಕಾರಕ್ಕೆ ಭಾರೀ ಮಹತ್ವದ್ದು: ಸಿಎಂ ಸಿದ್ಧರಾಮಯ್ಯ

ಹಾವೇರಿ: ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಿ Read more…

ಟಿ20 ಮಹಿಳಾ ವಿಶ್ವಕಪ್: 6 ವಿಕೆಟ್ ಗಳಿಂದ ಪಾಕಿಸ್ತಾನ ಮಣಿಸಿದ ಭಾರತ

ದುಬೈನ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ICC ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ 6 ವಿಕೆಟ್ ಗಳಿಂದ ಜಯಗಳಿಸಿದೆ. ಮೊದಲು ಬ್ಯಾಟಿಂಗ್ Read more…

BREAKING: ಜೆಸ್ಸಿಕಾ ಪೆಗುಲಾ ಹಿಂದಿಕ್ಕಿ ಮೊದಲ ಯುಎಸ್ ಓಪನ್ ಪ್ರಶಸ್ತಿ ಗೆದ್ದ ಆರ್ಯನಾ ಸಬಲೆಂಕಾ

ಆರ್ಯನಾ ಸಬಲೆಂಕಾ ಅವರು ಜೆಸ್ಸಿಕಾ ಪೆಗುಲಾ ಅವರನ್ನು ಹಿಂದಿಕ್ಕಿ ಮೊದಲ ಯುಎಸ್ ಓಪನ್ ಪ್ರಶಸ್ತಿಯನ್ನು ಗೆದ್ದಿದ್ದಾರೆ USTA ಬಿಲ್ಲಿ ಜೀನ್ ಕಿಂಗ್ ನ್ಯಾಷನಲ್ ಟೆನಿಸ್ ಸೆಂಟರ್‌ನಲ್ಲಿ US ಓಪನ್ Read more…

BREAKING: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಪುರುಷರ ಹೈಜಂಪ್‌ನಲ್ಲಿ ನಿಶಾದ್ ಕುಮಾರ್ ಗೆ ಬೆಳ್ಳಿ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಪುರುಷರ ಹೈಜಂಪ್ ಸ್ಪರ್ಧೆಯಲ್ಲಿ ಭಾರತದ ಸ್ಟಾರ್ ಅಥ್ಲೀಟ್ ನಿಶಾದ್ ಕುಮಾರ್ ಬೆಳ್ಳಿ ಪದಕ ಪಡೆದಿದ್ದಾರೆ. ನಿಶಾದ್ ಪ್ಯಾರಾಲಿಂಪಿಕ್ ಇತಿಹಾಸದಲ್ಲಿ ಎತ್ತರ ಜಿಗಿತ ವಿಭಾಗದಲ್ಲಿ ತಮ್ಮ ಎರಡನೇ Read more…

BREAKING: ನಿವೃತ್ತಿ ಘೋಷಿಸಿದ್ರೂ ವಿನೇಶ್ ಫೋಗಟ್ ಬೆಳ್ಳಿ ಪದಕ ಗೆಲ್ಲಬಹುದು: ಮೇಲ್ಮನವಿ ಸ್ವೀಕರಿಸಿದ ಮಧ್ಯಸ್ಥಿಕೆ ನ್ಯಾಯಾಲಯ

ಕುಸ್ತಿಪಟು ವಿನೇಶ್ ಫೋಗಟ್ ಅವರು ನಿವೃತ್ತಿಯಾಗುವುದಾಗಿ ಘೋಷಿಸಿದ ನಂತರವೂ ಪ್ರಮುಖ ಬೆಳವಣಿಗೆಗಳು ನಡೆದಿವೆ. ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಫೈನಲ್‌ಗೆ ಮುನ್ನ 100 ಗ್ರಾಂ ಅಧಿಕ ತೂಕ ಕಂಡುಬಂದ Read more…

‘ಸೂಪರ್ ಓವರ್’ ನಲ್ಲಿ ಭಾರತಕ್ಕೆ ರೋಚಕ ಜಯ: ಶ್ರೀಲಂಕಾ ಟಿ20 ಸರಣಿ ಕ್ಲೀನ್ ಸ್ವೀಪ್

ಪಲೆಕೆಲೆ: ಶ್ರೀಲಂಕಾ ಎದುರಿನ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಸೂಪರ್ ಓವರ್ ನಲ್ಲಿ ಜಯಗಳಿಸಿದ್ದು, 3-0 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ. ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್, Read more…

ಜಿಂಬಾಬ್ವೆ ವಿರುದ್ಧ 4 -1ರಿಂದ ಟಿ20 ಸರಣಿ ಗೆದ್ದ ಭಾರತ

ಹರಾರೆ: ಟಿ20 ವಿಶ್ವಕಪ್ ಗೆಲುವಿನ ಬಳಿಕ ಟೀಂ ಇಂಡಿಯಾ ಜಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ವಶಪಡಿಸಿಕೊಂಡಿದೆ. ಭಾನುವಾರ ನಡೆದ ಐದನೇ ಪಂದ್ಯದಲ್ಲಿ ಭಾರತ 42 ರನ್ Read more…

ಉಪ ಚುನಾವಣೆಯಲ್ಲಿ ‘ಇಂಡಿಯಾ’ ಜಯಭೇರಿ: ಎನ್.ಡಿ.ಎ. ಮೈತ್ರಿ ಕೂಟಕ್ಕೆ ಭಾರೀ ಮುಖಭಂಗ

ನವದೆಹಲಿ: 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಗಳು 10 ಸ್ಥಾನಗಳನ್ನು ಗೆಲ್ಲುವ ಮೂಲಕ ಮೇಲುಗೈ ಸಾಧಿಸಿದ್ದು, ಬಿಜೆಪಿ ನೇತೃತ್ವದ ‘ಎನ್.ಡಿ.ಎ.’ ಮೈತ್ರಿಕೂಟಕ್ಕೆ Read more…

BREAKING: ನಾರಾಯಣಮೂರ್ತಿ ಅಳಿಯ ರಿಷಿ ಸುನಕ್ ಗೆ ಬಿಗ್ ಶಾಕ್: ಯುಕೆ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಂಡ ಗೆಲುವಿನತ್ತ ಲೇಬರ್ ಪಾರ್ಟಿ

ಲಂಡನ್: ಯುನೈಟೆಡ್ ಕಿಂಗ್‌ಡಮ್‌(ಯುಕೆ) ಸಾರ್ವತ್ರಿಕ ಚುನಾವಣೆ ಮತೆಣಿಕೆ ನಡೆದಿದ್ದುಮ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್‌ ಪಾರ್ಟಿ ತೀವ್ರ ಹಿನ್ನಡೆಯಲ್ಲಿದೆ. ಲೇಬರ್‌ ಪಕ್ಷವು ಪ್ರಚಂಡ ಗೆಲುವು ಸಾಧಿಸುವತ್ತ ದಾಪುಗಾಲಿಟ್ಟಿದೆ. Read more…

ಟಿ20 ವಿಶ್ವಕಪ್: ಬಾಂಗ್ಲಾ ಬಗ್ಗು ಬಡಿದ ಭಾರತ

ಆಂಟಿಗುವಾ: ಹಾರ್ದಿಕ್ ಪಾಂಡ್ಯ ಅಜೇಯ ಅರ್ಧ ಶತಕದ ಜೊತೆಗೆ ಮಧ್ಯಮ ಮತ್ತು ಅಗ್ರ ಕ್ರಮಾಂಕದ ಬ್ಯಾಟರ್ ಗಳ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಭಾರತ ಟಿ20 ವಿಶ್ವಕಪ್ 8ರ ಘಟ್ಟದ Read more…

ಟಿ20 ವಿಶ್ವಕಪ್: ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಬ್ರಿಡ್ಜ್ ಟೌನ್: ಬಾರ್ಬಡೋಸ್ ಬ್ರಿಡ್ಜ್ ಟೌನ್ ನ ಕೆನ್ನಿಂಗ್ ಸ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ಭಾರತ ಭರ್ಜರಿ ಜಯಗಳಿಸಿದೆ. ಸೂಪರ್ 8 Read more…

ಟಿ20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ಬಗ್ಗು ಬಡಿದ ಭಾರತ

ನ್ಯೂಯಾರ್ಕ್: ಪಾಕಿಸ್ತಾನ ವಿರುದ್ಧ ನಡೆದ ಟಿ20 ವಿಶ್ವಕಪ್ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ 6 ರನ್ ಗಳ ರೋಚಕ ಜಯಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮುಗ್ಗರಿಸಿ 19 ಓವರ್ Read more…

ಟಿ20 ವಿಶ್ವಕಪ್ ನಲ್ಲಿ ಇಂದು ಭಾರತ -ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ

ನ್ಯೂಯಾರ್ಕ್: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಇಂದು ಟಿ20 ವಿಶ್ವಕಪ್ ಸಮರದಲ್ಲಿ ಮುಖಾಮುಖಿಯಾಗಲಿವೆ. ನ್ಯೂಯಾರ್ಕ್ ನೌಸೌ ಕ್ರೀಡಾಂಗಣದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. Read more…

BIG NEWS: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿಗೆ ಭಾರೀ ಅಂತರದ ಗೆಲುವು

ಮೈಸೂರು: ನೈರುತ್ಯ ಪದವೀಧರ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿದೆ. ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮೊದಲ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. Read more…

BREAKING NEWS: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡಗೆ ಭರ್ಜರಿ ಜಯ

ಮೈಸೂರು: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಜಯಗಳಿಸಿದ್ದಾರೆ. ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಜೇಗೌಡ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವಿನ ನಗೆ ಬೀರಿದ್ದಾರೆ. Read more…

ರಾಜ್ಯದ 4 ಕ್ಷೇತ್ರಗಳಿಗೆ ಉಪ ಚುನಾವಣೆ ಫಿಕ್ಸ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂವರು ಶಾಸಕರು ಮತ್ತು ಒಬ್ಬರು ವಿಧಾನ ಪರಿಷತ್ ಸದಸ್ಯರು ಜಯಗಳಿಸಿದ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಖಚಿತವಾಗಿದೆ. ಹಾಲಿ ವಿಧಾನಸಭೆಯ ಮೂವರು Read more…

ದೇಶದ ಅಭಿವೃದ್ಧಿಗೆ ಜನ ಮತ್ತೆ ಅವಕಾಶ ನೀಡಿದ್ದಾರೆ: ಮೋದಿ ವಿಜಯೋತ್ಸವ ಭಾಷಣ

ನವದೆಹಲಿ: ಈ ಜಯ ಲೋಕ ತಂತ್ರದ ಜಯವಾಗಿದೆ. ದೇಶದ ಜನರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ Read more…

ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆ: ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್.ಡಿ.ಎ. 291 ಸ್ಥಾನ ಗಳಿಸಿದೆ. ಮೂರನೇ ಬಾರಿಗೆ ಪ್ರಧಾನಿಯಾಗುವತ್ತ ಹೆಜ್ಜೆ ಇಟ್ಟಿರುವ ಮೋದಿ ದೇಶದ ಜನತೆಗೆ ಧನ್ಯವಾದ ಹೇಳಿದ್ದಾರೆ. Read more…

BREAKING: ರಾಜ್ಯದಲ್ಲಿ ಬಿಜೆಪಿಗೆ ಮೊದಲ ಜಯ: ತುಮಕೂರಿನಲ್ಲಿ ವಿ. ಸೋಮಣ್ಣ ಗೆಲುವು

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಗೆಲುವು ಸಾಧಿಸಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಮಣ್ಣ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಸೋಲು Read more…

ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಭರ್ಜರಿ ಜಯ: ಮತದಾನೋತ್ತರ ಸಮೀಕ್ಷೆ

ನವದೆಹಲಿ: ಲೋಕಸಭೆ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಬಹುತೇಕ ಎಲ್ಲಾ ಸಮೀಕ್ಷೆಗಳ ಪ್ರಕಾರ ಬಿಜೆಪಿ -ಜೆಡಿಎಸ್ ಮೈತ್ರಿಕೂಟ ಹೆಚ್ಚು ಸ್ಥಾನ ಗಳಿಸಲಿದೆ ಎಂದು ಹೇಳಲಾಗಿದೆ. ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ Read more…

ಅಧಿಕಾರದ ನಿರೀಕ್ಷೆಯಲ್ಲಿದ್ದ ‘ಇಂಡಿಯಾ’ ಮೈತ್ರಿಕೂಟಕ್ಕೆ ಶಾಕ್: ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳಲ್ಲೂ NDAಗೆ ಹೆಚ್ಚು ಸ್ಥಾನ

ನವದೆಹಲಿ: ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಮುಕ್ತಾಯವಾಗುತ್ತಿದ್ದಂತೆ ಸಮೀಕ್ಷೆಗಳು ಪ್ರಕಟವಾಗಿದ್ದು, ಈ ಬಾರಿ ಎನ್.ಡಿ.ಎ. ಅತಿ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಯಾವುದೇ ಚುನಾವಣೋತ್ತರ Read more…

ಐಪಿಎಲ್ ಫೈನಲ್ ನಲ್ಲಿ SRH ವಿರುದ್ಧ ಭರ್ಜರಿ ಜಯಗಳಿಸಿದ ಚಾಂಪಿಯನ್ KKRಗೆ 20 ಕೋಟಿ ರೂ. ಬಹುಮಾನ

ಚೆನ್ನೈ: ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಕೊಲ್ಕತ್ತಾ ನೈಟ್ ರೈಡರ್ಸ್ 17ನೇ ಆವೃತ್ತಿ ಐಪಿಎಲ್ ನಲ್ಲಿ ಚಾಂಪಿಯನ್ ಆಗಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎಂಟು ವಿಕೆಟ್ ಗಳಿಂದ Read more…

17ನೇ ಬಾರಿ ಭಗ್ನವಾದ RCB ಕನಸು: ನಿರ್ಣಾಯಕ ಪಂದ್ಯದಲ್ಲಿ RR ವಿರುದ್ಧ ಸೋಲು

ಅಹಮದಾಬಾದ್: ಸೋಲಿನ ಸುಳಿಯಿಂದ ಹೊರಬಂದು ಸತತ ಆರು ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ಹಂತಕ್ಕೆ ಪ್ರವೇಶಿಸಿದ್ದ ಆರ್.ಸಿ.ಬಿ. ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 4 ವಿಕೆಟ್ ಗಳಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...