alex Certify Win | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

IPL ವೃತ್ತಿ ಜೀವನದ 200 ನೇ ಪಂದ್ಯದಲ್ಲಿ CSK ನಾಯಕ ಧೋನಿಗೆ ಭರ್ಜರಿ ಗೆಲುವಿನ ಗಿಫ್ಟ್

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎಲ್ಲಾ ವಿಭಾಗಗಳಲ್ಲಿಯೂ ಮಾಡಿಸಿದ ಧೋನಿ ಪಡೆ ಭರ್ಜರಿ ಜಯ ಗಳಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ Read more…

ಎರಡನೇ ಪಂದ್ಯದಲ್ಲೂ RCB ಗೆ ಭರ್ಜರಿ ಜಯ: ಗೆಲುವಿನ ರೂವಾರಿಗಳಾದ ಶಹಬಾಜ್, ಮಾಕ್ಸ್ವೆಲ್

ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ರನ್ ಗಳಿಂದ ಗೆಲುವು ಕಂಡಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ಸಿಬಿ ಗೆಲುವು ದಾಖಲಿಸಿದೆ. Read more…

IPL: ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಮೊದಲ ಪಂದ್ಯದಲ್ಲೇ ರೋಚಕ ಗೆಲುವು ಕಂಡ RCB – ಇಲ್ಲಿದೆ ಪಂದ್ಯದ ಸ್ವಾರಸ್ಯಕರ ವಿಚಾರ

ಚೆನ್ನೈ: ಐಪಿಎಲ್ 14ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಎರಡು ವಿಕೆಟ್ ಗಳ ರೋಚಕ ಗೆಲುವು ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು Read more…

IPL ಉದ್ಘಾಟನೆ ಪಂದ್ಯದಲ್ಲೇ ಮುಂಬೈ ಮಣಿಸಿದ RCB ಗೆ ಭರ್ಜರಿ ಜಯ

ಚೆನ್ನೈ: 14ನೇ ಆಔಋತ್ತಿಯ ಐಪಿಎಲ್ ಟೂರ್ನಿ ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಆರ್.ಸಿ.ಬಿ. 2 ವಿಕೆಟ್ ಅಂತರದಿಂದ ಮಣಿಸಿದೆ ವಿರಾಟ್ ಕೊಹ್ಲಿ ಪಡೆ ಮೊದಲ ಪಂದ್ಯದಲ್ಲಿ ಜಯಗಳಿಸಿದೆ. Read more…

BIG BREAKING NEWS: ಸಾರಿಗೆ ಸಿಬ್ಬಂದಿ ಮುಷ್ಕರ, ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ

ಬೆಳಗಾವಿ: ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಶೇಕಡ 100 ರಷ್ಟು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಎಲ್ಲ ಕಡೆ ಪ್ರಚಾರ ಕೈಗೊಂಡಿದ್ದು ಉತ್ತಮ Read more…

ಇಂದೂ ಹರಿಯಲಿದೆ ರನ್ ಹೊಳೆ: ಸರಣಿ ಗೆಲುವಿಗೆ ಕಾತರ, ಭಾರತ-ಇಂಗ್ಲೆಂಡ್ ನಡುವೆ ಹೈವೋಲ್ಟೇಜ್ ಮ್ಯಾಚ್

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಇಂದು ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ನಡೆಯಲಿದೆ. ತಲಾ ಒಂದು ಪಂದ್ಯಗಳನ್ನು ಗೆದ್ದಿರುವ ಭಾರತ ಮತ್ತು ಇಂಗ್ಲೆಂಡ್ ತಂಡ Read more…

ಮೊದಲ ಪಂದ್ಯದಲ್ಲೇ ಕನ್ನಡಿಗ ಪ್ರಸಿದ್ಧ್ ಕೃಷ್ಣ ಕಮಾಲ್: ಶಿಖರ್, ರಾಹುಲ್, ಕೊಹ್ಲಿ ಅರ್ಧ ಶತಕ – ಭಾರತಕ್ಕೆ ಭರ್ಜರಿ ಜಯ

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 66 ರನ್ ಗಳ ಭರ್ಜರಿ ಜಯಗಳಿಸಿದೆ. ಪದಾರ್ಪಣೆ ಪಂದ್ಯದಲ್ಲೇ ಕನ್ನಡಿಗ ಪ್ರಸಿದ್ಧ್ Read more…

‘ವಿರಾಟ್’ ವೀರಾವೇಶ: ಭರ್ಜರಿ ಜಯದೊಂದಿಗೆ ಭಾರತಕ್ಕೆ ಸರಣಿ ಗೆಲುವು

ಅಹಮದಾಬಾದ್ ನ ನರೇಂದ್ರ ಮೋದಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 36 ರನ್ ಗಳ ಜಯಗಳಿಸಿದೆ. ಇದರೊಂದಿಗೆ ಸರಣಿಯನ್ನು 3-2 Read more…

ಹೆಚ್.ಡಿ. ಕುಮಾರಸ್ವಾಮಿಗೆ ಬಿಗ್ ಶಾಕ್: ಫಲಿಸದ ರಣತಂತ್ರ – ಜಿಟಿಡಿ ಬಣಕ್ಕೆ ಭರ್ಜರಿ ಜಯ

ಮೈಸೂರು: ಮೈಸೂರು ಹಾಲು ಉತ್ಪಾದಕರ ಸಹಕಾರ ಒಕ್ಕೂಟ -ಮೈಮುಲ್ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡರ ಬಣ ಭರ್ಜರಿ ಜಯಗಳಿಸಿದೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಸಾರಾ ಮಹೇಶ್ Read more…

ಮೊದಲ ಪಂದ್ಯದಲ್ಲೇ ಅಬ್ಬರಿಸಿದ ಇಶಾನ್ ಕಿಶನ್, ಫಾರ್ಮ್ ಗೆ ಮರಳಿದ ಕೊಹ್ಲಿ: ಸೇಡು ತೀರಿಸಿಕೊಂಡ ಭಾರತ

ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ 7 ವಿಕೆಟ್ ಗಳ ಭರ್ಜರಿ ಜಯಗಳಿಸಿದ್ದು ಸೇಡು ತೀರಿಸಿಕೊಂಡಿದೆ. 5 ಪಂದ್ಯಗಳ Read more…

ಇಂದು 2ನೇ ಟಿ20: ಸೇಡು ತೀರಿಸಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾ

ಅಹಮದಾಬಾದ್: ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ಎರಡನೇ ಟಿ20 ಪಂದ್ಯ ನಡೆಯಲಿದೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯವನ್ನು ಸೋತಿರುವ ಭಾರತ ಎರಡನೇ ಪಂದ್ಯದಲ್ಲಿ Read more…

BIG NEWS: ಭರ್ಜರಿ ಗೆಲುವಿನೊಂದಿಗೆ ಹಲವು ದಾಖಲೆ ಬರೆದ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ

ಅಹಮದಾಬಾದ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 25 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಹಲವು Read more…

BIG BREAKING: ಇಂಗ್ಲೆಂಡ್ ಬಗ್ಗುಬಡಿದ ಟೀಂ ಇಂಡಿಯಾಗೆ ಭರ್ಜರಿ ಜಯ -ಎರಡೇ ದಿನದಲ್ಲಿ ಮುಗಿದ ಪಂದ್ಯ

ಅಹಮದಾಬಾದ್: ಗುಜರಾತ್ನ ಅಹಮದಾಬಾದ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಗಳಿಸಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2 -1 Read more…

ಚುನಾವಣೆಗಾಗಿ ಸ್ನೇಹಿತನ ಪತ್ನಿ ಎರವಲು ಪಡೆದವನು ಮಾತು ತಪ್ಪಿದ

ಉತ್ತರಾಖಂಡದಲ್ಲಿ ವಿಚಿತ್ರ ಘಟನೆ ನಡೆದಿದೆ. ಚುನಾವಣೆಗಾಗಿ ಸ್ನೇಹಿತನ ಪತ್ನಿಯನ್ನು ಎರವಲು ಪಡೆದಿದ್ದ ವ್ಯಕ್ತಿಯೊಬ್ಬ ಚುನಾವಣೆ ಗೆಲ್ಲುತ್ತಿದ್ದಂತೆ ಮಾತು ಮುರಿದಿದ್ದಾನೆ. ಸ್ನೇಹಿತನ ಪತ್ನಿಯನ್ನೇ ಮದುವೆಯಾಗಿದ್ದಾನೆ. ಆದ್ರೀಗ ಆತನ ವಿರುದ್ಧ ಮಹಿಳೆ Read more…

ಗ್ರಾಪಂ ಎಲೆಕ್ಷನ್ ವಿಶೇಷ: ಒಂದೇ ಪಂಚಾಯತಿಯಲ್ಲಿ ಪತಿ-ಪತ್ನಿಗೆ ಭರ್ಜರಿ ಗೆಲುವು

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಹೊದಲ – ಅರಳಾಪುರ ಗ್ರಾಮಪಂಚಾಯಿತಿಯಲ್ಲಿ ದಂಪತಿ ಗೆಲುವಿನ ನಗೆ ಬೀರಿದ್ದಾರೆ. ವಿನಾಯಕ ಆಚಾರ್ಯ ಬಿಸಿಎಂ ಎ ವಿಭಾಗದಲ್ಲಿ ಜಯಶಾಲಿಯಾಗಿದ್ದು, ಅವರ ಪತ್ನಿ ನಿಶ್ಚಿತಾ Read more…

BIG NEWS: ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ ಜಯಭೇರಿ

ಬೆಂಗಳೂರು: ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳಿಂದ ವಿಧಾನಪರಿಷತ್ ನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 3 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಒಂದು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮುನ್ನಡೆ Read more…

ಜ್ಯೋತಿಷಿಗಳ ಮಾತು ಬಿಟ್ಟು ಜನರ ನಾಡಿಮಿಡಿತ ಅರಿತಿದ್ದರೆ ಕಾಂಗ್ರೆಸ್ ಗೆ ಈ ಸ್ಥಿತಿ ಬರುತ್ತಿರಲಿಲ್ಲ ಎಂದ ಸಚಿವ

ಬೆಂಗಳೂರು: ಜ್ಯೋತಿಷಿಗಳ ಮಾತು ಕೇಳಿ ಅಭ್ಯರ್ಥಿಯನ್ನು ನಿಲ್ಲಿಸುವ ಬದಲು ಜನರ ನಾಡಿಮಿಡಿತ ಅರಿತು ಅಭ್ಯರ್ಥಿ ಹಾಕಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಇಷ್ಟು ಹೀನಾಯ ಸೋಲು ಅನುಭವಿಸುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು Read more…

ಉಪ ಚುನಾವಣೆಯಲ್ಲಿ ಅರಳಿದ ಕಮಲ; ಬಿಜೆಪಿ ಅಲೆಯೇ ಇಲ್ಲ ಎಂದ ಸಿದ್ದುಗೆ ಟಾಂಗ್

ಬೆಂಗಳೂರು: ಉಪಚುನಾವಣೆಯಲ್ಲಿ ಆರ್.ಆರ್. ನಗರ ಹಾಗೂ ಶಿರಾ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಜಯಗಳಿಸಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಹೀನಾಯವಾಗಿ ಸೋಲನುಭವಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕ Read more…

BREAKING NEWS: ಆರ್.ಆರ್.ನಗರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಮುನಿರತ್ನ

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಆರ್.ಆರ್.ನಗರದಲ್ಲಿ ಈ ಗೆಲುವಿನ ಮೂಲಕ ಮುನಿರತ್ನ Read more…

‘ಲವ್ ಜಿಹಾದ್’, ಮತಾಂತರ ಕಾಯ್ದೆ ಸಂವಿಧಾನ ವಿರೋಧಿಯಾಗುತ್ತೆ: ತೀರ್ಮಾನ ಅವರಿಗೇ ಬಿಟ್ಟ ವಿಚಾರ -ಸಿದ್ಧರಾಮಯ್ಯ

ಶಿವಮೊಗ್ಗ: ಶಿರಾ ಮತ್ತು ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಯ ನಿಶ್ಚಿತ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಮೀಕ್ಷೆಗಳು ಏನೇ Read more…

ಶಿರಾ ಕ್ಷೇತ್ರದಲ್ಲಿ ಡಿಪಾಸಿಟ್ ಕಳೆದುಕೊಳ್ಳುವ ಆತಂಕವಿತ್ತು: ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಸಮೀಕ್ಷೆಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ ಎಂದು ವರದಿ ಬಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. Read more…

BIG BREAKING: ಸಮೀಕ್ಷೆಯಲ್ಲಿ ಬಹಿರಂಗವಾಯ್ತು ಬೈಎಲೆಕ್ಷನ್ ಭವಿಷ್ಯ, RR ನಗರದಲ್ಲಿ ಮುನಿರತ್ನಗೆ ಭರ್ಜರಿ ಜಯ -ಶಿರಾದಲ್ಲೂ ಅರಳಲಿದೆ ಕಮಲ

ಬೆಂಗಳೂರು: ಉಪ ಚುನಾವಣೆ ನಡೆದ ಶಿರಾ ಮತ್ತು ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸುವ ಸಾಧ್ಯತೆ ಇದೆ. ಸಿ -ವೋಟರ್ ಸಮೀಕ್ಷೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಮುನಿರತ್ನ Read more…

IPL: ಭರ್ಜರಿ ಗೆಲುವಿನೊಂದಿಗೆ ಮುಂಬೈ ಫೈನಲ್ ಗೆ, ಇಂದು RCB –SRH ಹೈವೋಲ್ಟೇಜ್ ಎಲಿಮಿನೇಟರ್ ಪಂದ್ಯ

ದುಬೈ: ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 57 ರನ್ ಗಳ ಭರ್ಜರಿ ಗೆಲುವು ದಾಖಲಿಸಿದ ಮುಂಬೈ ಇಂಡಿಯನ್ಸ್ ಐಪಿಎಲ್ ನಲ್ಲಿ ಆರನೇ ಸಲ ಫೈನಲ್ ಪ್ರವೇಶಿಸಿದಂತಾಗಿದೆ. Read more…

ಆರ್.ಆರ್. ನಗರದಲ್ಲಿ ಕಡಿಮೆ ಮತದಾನವಾಗಿದ್ದರಿಂದ ಲಾಭ ಯಾರಿಗೆ ಗೊತ್ತಾ..?

ಬೆಂಗಳೂರು: ರಾಜ್ಯದ ಶಿರಾ ಮತ್ತು ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಫಲಿತಾಂಶ ಎದುರು ನೋಡಲಾಗುತ್ತಿದೆ. ಇದೇ ವೇಳೆ ಸೋಲು, ಗೆಲುವಿನ ಕುರಿತಾಗಿ Read more…

BIG BREAKING: ಪ್ರತಿಷ್ಠೆಯ RR ನಗರ, ಶಿರಾ ಉಪ ಚುನಾವಣೆಗೆ ಮತದಾನ ಶುರು

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ Read more…

ಮತದಾರರ ಓಲೈಕೆಗೆ ಕೊನೆ ಕಸರತ್ತು: ಲೆಕ್ಕಾಚಾರ ಬದಲಿಸುವ ಮನೆ ಮನೆ ಭೇಟಿ

ಬೆಂಗಳೂರು: ಕಳೆದ 15 ದಿನಗಳಿಂದ ಮುಗಿಲು ಮುಟ್ಟಿದ್ದ ಪ್ರಚಾರದ ಭರಾಟೆಗೆ ತೆರೆ ಬಿದ್ದಿದೆ. ನವೆಂಬರ್ 3 ರಂದು ಮತದಾನ ನಡೆಯಲಿರುವ ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ Read more…

ದಾಖಲೆ ಬರೆದ RCB ಸ್ಟಾರ್ ಮೊಹಮ್ಮದ್ ಸಿರಾಜ್, ಭರ್ಜರಿ ಗೆಲುವಿನೊಂದಿಗೆ ಪ್ಲೇಆಫ್ ನತ್ತ ಕೊಹ್ಲಿ ಬಳಗ

ಅಬುಧಾಬಿ: ಮಧ್ಯಮ ವೇಗಿ ಮೊಹಮ್ಮದ್ ಸಿರಾಜ್ ದಾಖಲೆಯ ಪ್ರದರ್ಶನದೊಂದಿಗೆ ಸಂಘಟಿತ ಪ್ರಯತ್ನ ನಡೆಸಿದ ವಿರಾಟ್ ಕೊಹ್ಲಿ ಪಡೆ ಭರ್ಜರಿ ಗೆಲುವು ದಾಖಲಿಸಿದೆ. ಅಬುಧಾಬಿಯ ಶೇಖ್ ಜಾಯೇದ್ ಕ್ರೀಡಾಂಗಣದಲ್ಲಿ ಕೊಲ್ಕತ್ತಾ Read more…

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೆಕೆಆರ್ ಗೆ ರೋಚಕ ಜಯ

ಇಂದು ಅಬುಧಾಬಿಯಲ್ಲಿ ನಡೆದ ಐಪಿಎಲ್ ನ 24ನೇ ಪಂದ್ಯದಲ್ಲಿ ಕೆಕೆಆರ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ Read more…

ಹೋಂ ‘ಐಸೋಲೇಷನ್‌’ನಲ್ಲಿದ್ದುಕೊಂಡೇ ಕೊರೊನಾ ಗೆದ್ದ ಶತಾಯುಷಿ

ಕೊರೊನಾಕ್ಕೆ ಹೆದರಿ ಸಾಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ನಡುವೆ, ಆಂಧ್ರ ಪ್ರದೇಶದ 102 ವರ್ಷದ ವೃದ್ಧೆಯೊಬ್ಬರು ಹೋಂ ಐಸೋಲೇಷನ್ ‌ನಲ್ಲಿದ್ದುಕೊಂಡೇ ಕೊರೊನಾ ವಿರುದ್ಧ ಗೆದ್ದಿದ್ದಾರೆ. ಅನಂತಪುರ ಜಿಲ್ಲೆಯ ಪುಟ್ಟಪುರ್ತಿ ಮಂಡಲದ Read more…

ಹಣ ಗೆದ್ದು ಭವಿಷ್ಯ ಸುಳ್ಳಾಗಿಸಿದ ಮಹಿಳೆ…!

ನೀನು ಜೀವನದಲ್ಲಿ ಏನನ್ನೂ ಗೆಲ್ಲಲಾರೆ ಎಂದು ಜ್ಯೋತಿಷಿಯೊಬ್ಬರು ಭವಿಷ್ಯ ಹೇಳಿದ್ದರಂತೆ. ಆದರೆ, ಆಕೆ ಈಗ 1,02,000 ಆಸ್ಟ್ರೇಲಿಯನ್ ಡಾಲರ್ ಅಂದರೆ 53.4 ಲಕ್ಷ ರೂ. ಜಾಕ್ ಪಾಟ್ ಗೆದ್ದಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...