alex Certify Win | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಅಹಮದಾಬಾದ್ ನಲ್ಲಿ ಇಂದು RCB- ರಾಜಸ್ಥಾನ ನಡುವೆ ಹೈವೋಲ್ಟೇಜ್ ಎಲಿಮಿನೇಟರ್ ಪಂದ್ಯ

ಅಹಮದಾಬಾದ್: ಮೊದಲ ಕ್ವಾಲಿಫಿಯರ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯಗಳಿಸಿದ ಕೆಕೆಆರ್ ನಾಲ್ಕನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಅಹಮದಾಬಾದ್ ನ ನರೇಂದ್ರ Read more…

IPL ಪ್ಲೇಆಫ್ ಪೂರ್ಣ ವೇಳಾಪಟ್ಟಿ ಪ್ರಕಟ: ಇಲ್ಲಿದೆ ದಿನಾಂಕ, ಸಮಯ, ಸ್ಥಳ, ತಂಡಗಳ ಮಾಹಿತಿ

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪ್ಲೇಆಫ್‌ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ಈಗ ಎಲ್ಲಾ ನಾಲ್ಕು ಸ್ಥಾನಗಳ ಪಡೆದ ತಂಡಗಳನ್ನು ದೃಢಪಡಿಸಲಾಗಿದೆ. ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) ಪ್ಲೇಆಫ್‌ಗೆ ಅರ್ಹತೆ ಪಡೆದ Read more…

ಐಪಿಎಲ್ ನಾಕ್ ಔಟ್ ವೇಳಾಪಟ್ಟಿ ಪ್ರಕಟ: RCB- RR ನಡುವೆ ಎಲಿಮಿನೇಟರ್ ಪಂದ್ಯ

ಅಹ್ಮದಾಬಾದ್: 17ನೇ ಆವೃತ್ತಿ ಐಪಿಎಲ್ ನ ಪ್ಲೇ ಆಫ್ ವೇಳಾಪಟ್ಟಿ ಅಂತಿಮಗೊಂಡಿದೆ. ಆರ್‌ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಬುಧವಾರ ರಾಜಸ್ಥಾನ ರಾಯಲ್ಸ್ ವಿರುದ್ಧ ಸೆಣಸಾಡಲಿದೆ. ಮಾರ್ಚ್ 22ರಂದು ಆರಂಭವಾದ ಐಪಿಎಲ್ Read more…

ಚಿನ್ನಸ್ವಾಮಿಯಲ್ಲಿ 3 ಸಾವಿರ ರನ್ ಪೂರೈಸಿದ ಕೊಹ್ಲಿ ಹಲವು ದಾಖಲೆ: ಸತತ 6 ಗೆಲುವು ದಾಖಲಿಸಿ ಇತಿಹಾಸ ನಿರ್ಮಿಸಿದ RCB

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪ್ರಸಕ್ತ ಆವೃತ್ತಿಯ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ತಂಡವನ್ನು 27 ರನ್ ಗಳ ಅಂತರದಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು Read more…

ನೂರಕ್ಕೆ ನೂರು ಗೆದ್ದು ಬರುತ್ತಿ: ಬಿಜೆಪಿ ಬಂಡಾಯ ಅಭ್ಯರ್ಥಿಗೆ ದೈವದ ಅಭಯ

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಅವರಿಗೆ ದೈವ ಅಭಯ ನೀಡಿದೆ. ಮೇ 16 ರಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ರಘುಪತಿ Read more…

ಹಿಂದುಳಿದವರ ಮೇಲೆತ್ತುವುದೇ ಹಿಂದುತ್ವ: ನಟ ಶಿವರಾಜ್ ಕುಮಾರ್

ಶಿವಮೊಗ್ಗ: ‘ಹಿಂದುತ್ವ’ದ ಕುರಿತ ಎಲ್ಲರೂ ಕೂಡ ಒಂದೊಂದು ರೀತಿಯ ವ್ಯಾಖ್ಯಾನ ನೀಡುತ್ತಾರೆ. ಅದೇ ರೀತಿ, ಚರ್ಚೆಗಳು ಕೂಡ ನಡೆಯುತ್ತವೆ. ಕೆಲವರು ಹಿಂದುತ್ವವೆಂದರೆ ಜೀವನ ಶೈಲಿಯಂತಲೂ ಕರೆಯುವುದುಂಟು. ಆದರೆ, ನನ್ನ Read more…

ಗುಜರಾತ್ ಮಣಿಸಿ 7ನೇ ಸ್ಥಾನಕ್ಕೆ ಜಿಗಿದ ಆರ್‌ಸಿಬಿ: ಪ್ಲೇ ಆಫ್ ರೇಸ್ ಮತ್ತಷ್ಟು ರೋಚಕ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ವಿಕೆಟ್ ಗಳ ಜಯ ಸಾಧಿಸಿದೆ. 11 Read more…

ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಡಿಕೆಶಿ ರಣತಂತ್ರ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಮುಕ್ತಾಯವಾದ ಬಳಿಕ ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ. 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ Read more…

ಬಿಜೆಪಿಯಿಂದ ಉಚ್ಚಾಟಿಸಿದ್ದಕ್ಕೆ ಹೆದರುವುದಿಲ್ಲ: ಮತ್ತೆ ಗುಡುಗಿದ ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ Read more…

ನಮ್ಮ ಗ್ಯಾರಂಟಿ ಜನರಿಗೆ ತಲುಪಿದೆ, ಬಿಜೆಪಿಯೇ ಟೋಪಿ ಹಾಕಿದೆ: ಸಿಎಂ ಸಿದ್ಧರಾಮಯ್ಯ

ಹಾಸನ: ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಗೆಲ್ಲುವುದಾದರೆ ಜೆಡಿಎಸ್ ಜೊತೆ ಯಾಕೆ ಮೈತ್ರಿ ಮಾಡಿಕೊಂಡರು ಎಂದು ಬಿಜೆಪಿ ನಾಯಕರನ್ನು ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಮಾತನಾಡಿದ Read more…

ನೀವು ಹೀನಾಯವಾಗಿ ಸೋತಿದ್ದು ಭ್ರಷ್ಟಾಚಾರ ಮಾಡಿದ್ದಕ್ಕಾ…? ಸಿಎಂಗೆ ಕೆ. ಸುಧಾಕರ್ ಪ್ರಶ್ನೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಎನ್.ಡಿ.ಎ. ಅಭ್ಯರ್ಥಿ ಡಾ. ಕೆ. ಸುಧಾಕರ್ ಮಹಾನ್ ಭ್ರಷ್ಟರಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಸೋಲಿಸಿದ್ದೀರಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಕೆ. ಸುಧಾಕರ್ Read more…

ಮುಂದಿನ 4 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಬೇಕು, ಅದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು: ರಾಯರೆಡ್ಡಿ

ಕೊಪ್ಪಳ: ಮುಂದಿನ 4 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರಬೇಕು. ಅದಕ್ಕಾಗಿ ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ Read more…

ಚುನಾವಣೆ ಚಿಹ್ನೆಗಳ ಬಗ್ಗೆ ಈಶ್ವರಪ್ಪ ಆಕ್ಷೇಪ: ಯಡಿಯೂರಪ್ಪ, ಪುತ್ರರ ವಿರುದ್ಧ ಮತ್ತೆ ಗುಡುಗು

ಶಿವಮೊಗ್ಗ: ಚುನಾವಣೆ ಚಿಹ್ನೆಗಳ ಕುರಿತು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತಮ ದೇಶ ಪ್ರೇಮ ಬರುವ ಚಿಹ್ನೆಗಳನ್ನು Read more…

ಕುಟುಂಬದವರು ಸೋತರೆ ಸಚಿವ ಸ್ಥಾನಕ್ಕೆ ಕುತ್ತು: ಗೆಲ್ಲಿಸದಿದ್ದರೆ ಮಂತ್ರಿ ಸ್ಥಾನ ಬಿಡಿ ಎಂದು ಹೈಕಮಾಂಡ್ ಸಂದೇಶ

  ಬೆಂಗಳೂರು: ಹಠ ಹಿಡಿದು ಮಕ್ಕಳು ಮತ್ತು ಕುಟುಂಬ ಸದಸ್ಯರಿಗೆ ಟಿಕೆಟ್ ಕೊಡಿಸಿದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದ್ದು, ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕು, ಇಲ್ಲವಾದಲ್ಲಿ ಸಚಿವ ಸ್ಥಾನ ಬಿಟ್ಟುಕೊಡಲು Read more…

ಪಂಜಾಬ್ ವಿರುದ್ಧ RCB ಗೆ ರೋಚಕ ಗೆಲುವು: ಕೊಹ್ಲಿ ಭರ್ಜರಿ ದಾಖಲೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 4 ವಿಕೆಟ್ ಗಳ ರೋಚಕ ಜಯ ಗಳಿಸಿದೆ. ಮೊದಲು ಬ್ಯಾಟ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ Read more…

ಈಶ್ವರಪ್ಪ ಬಂಡಾಯ ಸ್ಪರ್ಧೆ ಬಗ್ಗೆ ಯಡಿಯೂರಪ್ಪ ಮಹತ್ವದ ಮಾಹಿತಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ 400ಕ್ಕೂ ಅಧಿಕ ಸ್ಥಾನ ಗಳಿಸಲಿರುವ ಎನ್.ಡಿ.ಎ. ಮೈತ್ರಿಕೂಟ ರಾಜ್ಯದಲ್ಲಿ 25 ರಿಂದ 26 ಸ್ಥಾನ ಗೆಲ್ಲಲಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ Read more…

BREAKING: ಅತ್ಯುತ್ತಮ ಚಿತ್ರ, ನಟ ಸೇರಿ 7 ಆಸ್ಕರ್ ಪ್ರಶಸ್ತಿ ಬಾಚಿಕೊಂಡ ‘ಓಪನ್ ಹೈಮರ್’

ಭಾನುವಾರ ಲಾಸ್ ಏಂಜಲೀಸ್‌ ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆದ ಅಕಾಡೆಮಿ ಪ್ರಶಸ್ತಿಗಳ 96 ನೇ ಆವೃತ್ತಿಯಲ್ಲಿ ಕ್ರಿಸ್ಟೋಫರ್ ನೋಲನ್ ನಿರ್ದೇಶನದ “ಓಪೆನ್‌ಹೈಮರ್” ನಲ್ಲಿನ ಅಭಿನಯಕ್ಕಾಗಿ ಸಿಲಿಯನ್ ಮರ್ಫಿ “ಅತ್ಯುತ್ತಮ Read more…

BREAKING NEWS: ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: ಕಾಂಗ್ರೆಸ್ 3, ಬಿಜೆಪಿಗೆ 1 ಸ್ಥಾನ: ಇಲ್ಲಿದೆ ಅಭ್ಯರ್ಥಿಗಳು ಪಡೆದ ಮತಗಳ ವಿವರ

ಬೆಂಗಳೂರು: ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎನ್.ಡಿ.ಎ. ಒಕ್ಕೂಟದ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಅವರು 36 ಮತಗಳನ್ನು ಪಡೆದಿದ್ದಾರೆ. ರಾಜ್ಯಸಭೆ ಚುನಾವಣೆಯ ಅಂತಿಮ ಫಲಿತಾಂಶದ Read more…

ಟಾಮ್ ಹಾರ್ಟ್ಲಿಗೆ 7 ವಿಕೆಟ್: ಮೊದಲ ಟೆಸ್ಟ್ ನಲ್ಲೇ ಮುಗ್ಗರಿಸಿದ ಭಾರತ

ಹೈದರಾಬಾದ್ ನ ರಾಜೀವ್ ಗಾಂಧಿ ಇಂಟರ್ ನ್ಯಾಷಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಇಂಗ್ಲೆಂಡ್ 28 ರನ್ ಗಳಿಂದ ಮಣಿಸಿದೆ. ನಾಲ್ಕನೇ ದಿನಕ್ಕೆ ಪಂದ್ಯ Read more…

ಟಿ20 ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ 5 ಶತಕಗಳ ವಿಶ್ವದಾಖಲೆ: ಸೂಪರ್ ಓವರ್ ನಲ್ಲಿ ಭಾರತಕ್ಕೆ ಭರ್ಜರಿ ಜಯ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಭಾರತ ಮತ್ತು ಆಫ್ಘಾನಿಸ್ತಾನ ನಡುವಿನ ಪಂದ್ಯ ಟಿ20 ಕ್ರಿಕೆಟ್ ಇತಿಹಾಸದಲ್ಲಿಯೇ ಅಪರೂಪದಲ್ಲೇ ಅಪರೂಪ ಎನ್ನುವಂತೆ ಎರಡನೇ ಬಾರಿ ಸೂಪರ್ ಓವರ್ ಗೆ ಸಾಕ್ಷಿಯಾಗಿದ್ದು, ಭಾರತ Read more…

BIG NEWS: ಲೋಕಸಭೆ ಚುನಾವಣೆಯಲ್ಲಿ ಮಹಾದೇವಪ್ಪ, ಜಮೀರ್, ಸತೀಶ್ ಸೇರಿ 9 ಸಚಿವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ 9 ಸಚಿವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. Read more…

3ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮಣಿಸಿದ ಭಾರತಕ್ಕೆ ಏಕದಿನ ಸರಣಿ

 ಪಾರ್ಲ್: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ 78 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ 2-1 ಅಂತರದಿಂದ ಏಕದಿನ ಸರಣಿ Read more…

ಮೊದಲ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ಬಗ್ಗು ಬಡಿದ ಭಾರತ ಶುಭಾರಂಭ

ಜೋಹಾನ್ಸ್ ಬರ್ಗ್: ಜೋಹಾನ್ಸ್ ಬರ್ಗ್ ನ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿದ ಭಾರತ ಶುಭಾರಂಭ Read more…

ಇಲ್ಲಿವೆ ಸಂಗಾತಿಯ ಮನಸ್ಸು ಗೆಲ್ಲಲು ಸಿಂಪಲ್ ಟಿಪ್ಸ್

ನಿಮ್ಮ ಸಂಗಾತಿಯ ಮನಸ್ಸು ಗೆಲ್ಲಬೇಕು ಅಂದ್ರೆ ನೀವು ಕೆಲವೊಂದು ಸಣ್ಣಪುಟ್ಟ ಕೆಲಸ ಮಾಡಬೇಕು. ಇದ್ರಿಂದ ನಿಮ್ಮ ಸಂಗಾತಿ ತಾನು ತುಂಬಾ ಅದೃಷ್ಟವಂತೆ ಎಂದುಕೊಳ್ತಾಳೆ. ಆ ಕೆಲಸಗಳು ಯಾವುವು ಅನ್ನೋದನ್ನು ನೋಡೋಣ. Read more…

BIG NEWS: ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಫಿಚ್ ಭವಿಷ್ಯ

ನವದೆಹಲಿ: 2024ರ ಏಪ್ರಿಲ್ -ಮೇ ನಲ್ಲಿ ನಡೆಯಲಿರುವ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿ ಮತ್ತೆ ಅಧಿಕಾರಕ್ಕೆರಲಿದೆ ಎಂದು ಜಾಗತಿಕ ಆರ್ಥಿಕ ರೇಟಿಂಗ್ ಏಜೆನ್ಸಿ ಫಿಚ್ Read more…

BIGG NEWS : ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬೆನ್ನಲ್ಲೇ ಸೆನ್ಸೆಕ್ಸ್, ನಿಫ್ಟಿ ದಾಖಲೆ ಏರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದ ಪ್ರಮುಖ ರಾಜ್ಯ ಚುನಾವಣೆಗಳನ್ನು ಗೆದ್ದ ನಂತರ ಭಾರತೀಯ ಷೇರು ಮಾನದಂಡಗಳು Read more…

ಛತ್ತೀಸ್ ಗಡ: ಎಲ್ಲಾ ಭವಿಷ್ಯ ಸುಳ್ಳಾಗಿಸಿದ ಅಚ್ಚರಿ ಫಲಿತಾಂಶ

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ನಂತರ ಬಹಿರಂಗವಾಗಿದ್ದ ಮತಗಟ್ಟೆ ಸಮೀಕ್ಷೆಗಳಲ್ಲಿ ಬಹುತೇಕ ಸುಳ್ಳಾಗಿದೆ. ಮತದಾನ ಅವಧಿ ಮುಕ್ತಾಯವಾಗುತ್ತಿದ್ದಂತೆ ಬಹುತೇಕ ವಾಹಿನಿಗಳು, ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯನ್ನು ಪ್ರಕಟಿಸಿ ಇಂತಹ Read more…

BIG NEWS: 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು; ಮತದಾರರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ ಎಂದ ರಾಹುಲ್ ಗಾಂಧಿ

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಒಂದು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ಮತದಾರರ ತೀರ್ಪು ಒಪ್ಪಿಕೊಳ್ಳುತ್ತೇವೆ ಎಂದು Read more…

BREAKING: ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ; ನಾಳೆ ಶಾಸಕಾಂಗ ಪಕ್ಷದ ಸಭೆ; ಸಂಜೆಯೇ ನೂತನ ಸಿಎಂ ಪ್ರಮಾಣವಚನ ಸಾಧ್ಯತೆ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಬಿಆರ್ ಎಸ್ ಪಕ್ಷದ ಕೆ.ಚಂದ್ರಶೇಖರ್ ರಾವ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. Read more…

BIG NEWS: ರಾಜಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ವಸುಂಧರಾ ರಾಜೆಗೆ ಗೆಲುವು

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಿನ್ನಡೆಯಲ್ಲಿದ್ದು, ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ವಸುಂಧರಾ ರಾಜೆ ಗೆಲುವು ಸಾಧಿಸಿದ್ದಾರೆ. ರಾಜಸ್ಥಾನದ ಜಲ್ರಾಪಠಾಣ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...