alex Certify Win | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ; ನಾಳೆ ಶಾಸಕಾಂಗ ಪಕ್ಷದ ಸಭೆ; ಸಂಜೆಯೇ ನೂತನ ಸಿಎಂ ಪ್ರಮಾಣವಚನ ಸಾಧ್ಯತೆ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಬಿಆರ್ ಎಸ್ ಪಕ್ಷದ ಕೆ.ಚಂದ್ರಶೇಖರ್ ರಾವ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. Read more…

BIG NEWS: ರಾಜಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ವಸುಂಧರಾ ರಾಜೆಗೆ ಗೆಲುವು

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಿನ್ನಡೆಯಲ್ಲಿದ್ದು, ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ವಸುಂಧರಾ ರಾಜೆ ಗೆಲುವು ಸಾಧಿಸಿದ್ದಾರೆ. ರಾಜಸ್ಥಾನದ ಜಲ್ರಾಪಠಾಣ್ Read more…

ಹಿರಿಯ ಆಟಗಾರರ ಅನುಪಸ್ಥಿತಿಯಲ್ಲೂ 3-1 ಅಂತರದಿಂದ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

ರಾಯಪುರ: ನಾಲ್ಕನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 20 ರನ್ ಗಳ ಜಯಗಳಿಸಿದ್ದು, ಇನ್ನೊಂದು ಬಾಕಿ ಇರುವಂತೆಯೇ 3 -1 ಅಂತರದಲ್ಲಿ ಸರಣಿ ಜಯಿಸಿದೆ. ಅನೇಕ ಹಿರಿಯ Read more…

ಮ್ಯಾಕ್ಸ್ವೆಲ್ ಭರ್ಜರಿ ಶತಕ: 223 ರನ್ ಗುರಿ ಬೆನ್ನತ್ತಿ ಗೆದ್ದ ಆಸ್ಟ್ರೇಲಿಯಾ

ಗುವಾಹಟಿ: ಮ್ಯಾಕ್ಸ್ವೆಲ್ ಭರ್ಜರಿ ಶತಕದ ನೆರವಿನಿಂದ ಮೂರನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 223 ರನ್ ಗುರಿ ಬೆನ್ನತ್ತಿ ಜಯಗಳಿಸಿದೆ. ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಮ್ಯಾಕ್ಸ್ವೆಲ್ 48 ಎಸೆತಗಳಲ್ಲಿ ಅಜೇಯ Read more…

BIG BREAKING: ‘ಸೋತ’ ಆಫ್ರಿಕಾ: ವಿಶ್ವಕಪ್ ಫೈನಲ್ ನಲ್ಲಿ ಭಾರತ – ಆಸ್ಟ್ರೇಲಿಯಾ ವಾರ್

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ತಂಡ ಜಯಗಳಿಸಿ ಫೈನಲ್ ಪ್ರವೇಶಿಸಿದೆ. ಫೈನಲ್ ಪಂದ್ಯದಲ್ಲಿ ಭಾರತ, ಆಸ್ಟ್ರೇಲಿಯಾ ತಂಡಗಳು Read more…

BIG BREAKING: ಶಮಿಗೆ 7 ವಿಕೆಟ್: ನ್ಯೂಜಿಲೆಂಡ್ ಬಗ್ಗು ಬಡಿದ ಭಾರತ ಫೈನಲ್ ಗೆ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದ ಭಾರತ ಫೈನಲ್ ಪ್ರವೇಶಿಸಿದೆ. ಭಾರತ 70 ರನ್ ಅಂತರದಿಂದ ನ್ಯೂಜಿಲೆಂಡ್ Read more…

BREAKING: ಕೊಹ್ಲಿ 50ನೇ, ಅಯ್ಯರ್ 5ನೇ ಶತಕ: ನ್ಯೂಜಿಲೆಂಡ್ ಗೆಲುವಿಗೆ 398 ರನ್ ಗುರಿ ನೀಡಿದ ಭಾರತ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಬೃಹತ್ ಮೊತ್ತ ದಾಖಲಿಸಿದೆ. 50 ಓವರ್ ಗಳಲ್ಲಿ Read more…

ಮ್ಯಾಕ್ಸ್ ವೆಲ್ ದಾಖಲೆಯ ಭರ್ಜರಿ ದ್ವಿಶತಕ: ಸೆಮಿಫೈನಲ್ ಗೆ ಆಸ್ಟ್ರೇಲಿಯಾ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ 39ನೇ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ಆಸ್ಟ್ರೇಲಿಯಾ 3 ವಿಕೆಟ್ ಗಳಿಂದ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿದೆ. 91 ರನ್ ಗೆ Read more…

ಕೊಹ್ಲಿ ತಮ್ಮ ಹುಟ್ಟುಹಬ್ಬದಂದು ಆಡಿದ ಪಂದ್ಯಗಳಲ್ಲಿ ಭಾರತ ಎಂದಿಗೂ ಸೋತಿಲ್ಲ! ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಖಚಿತ ಎಂದ ಫ್ಯಾನ್ಸ್

ಕಲ್ಕತ್ತಾ : ನವೆಂಬರ್ 5. ಈ ದಿನಾಂಕವು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಬಹಳ ವಿಶೇಷವಾಗಿದೆ. ಇದಕ್ಕೆ ಕಾರಣ ವಿರಾಟ್ ಕೊಹ್ಲಿ. ನವೆಂಬರ್ 5ರಂದು ಅವರ ಹುಟ್ಟುಹಬ್ಬ. ಕೋಲ್ಕತಾದ ಈಡನ್ Read more…

BIG BREAKING: 302 ರನ್ ಗಳಿಂದ ಹೀನಾಯವಾಗಿ ಸೋತ ಶ್ರೀಲಂಕಾ: ಸೆಮಿಫೈನಲ್‌ಗೆ ಅರ್ಹತೆ ಪಡೆದ ಮೊದಲ ತಂಡ ಭಾರತ ಅಜೇಯ ಓಟ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವ ಕಪ್ ಟೂರ್ನಿಯ ಪಂದ್ಯದಲ್ಲಿ ಶ್ರೀಲಂಕಾ ಹೀನಾಯ ಸೋಲು ಕಂಡಿದೆ. ಭಾರತ 302 ರನ್ ಗಳಿಂದ ಜಯಗಳಿಸಿದೆ. ಈ ಮೂಲಕ Read more…

BIG BREAKING: 100 ರನ್ ಗಳಿಂದ ಇಂಗ್ಲೆಂಡ್ ಮಣಿಸಿದ ಭಾರತ, ಸುಲಭ ಗುರಿ ತಲುಪದೇ ಸೋತ ಆಂಗ್ಲರು

ಲಖನೌ: ಲಖನೌದ ಏಕನಾ ಸ್ಪೋರ್ಟ್ಸ್ ಸಿಟಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ ಭಾರತ ಪ್ರಸಕ್ತ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಏಕೈಕ ಅಜೇಯ ತಂಡವಾಗಿ Read more…

BREAKING NEWS: ಕೊಹ್ಲಿ 95 ರನ್, ಶಮಿ 5 ವಿಕೆಟ್: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಧರ್ಮಶಾಲಾ: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ 4 ವಿಕೆಟ್ ಜಯಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ Read more…

ವಿರಾಟ್ ಕೊಹ್ಲಿ ಭರ್ಜರಿ ಶತಕ: ಬಾಂಗ್ಲಾ ಬಗ್ಗು ಬಡಿದ ಭಾರತ

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ 7 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ Read more…

ಪಾಕಿಸ್ತಾನ ಬಗ್ಗು ಬಡಿದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಭಾರತ

ಅಹಮದಾಬಾದ್: ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಭರ್ಜರಿ ಜಯಗಳಿಸಿದೆ. ವಿಶ್ವಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ Read more…

ಪಾಕಿಸ್ತಾನ ವಿರುದ್ಧ ಭಾರತ ಭರ್ಜರಿ ಗೆಲುವಿಗೆ ದೇಶಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ

ಅಹಮದಾಬಾದ್: ಏಕದಿನ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 192 ರನ್ ಗೆಲುವಿನ ಗುರಿ ಬೆನ್ನುತ್ತಿದ ಭಾರತ ಭರ್ಜರಿ ಜಯಗಳಿಸಿದೆ. ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ Read more…

BIG BREAKING: ಹೈವೋಲ್ಟೇಜ್ ವಿಶ್ವಕಪ್ ಪಂದ್ಯದಲ್ಲಿ ಪಾಕ್ ಬಗ್ಗುಬಡಿದ ಭಾರತಕ್ಕೆ ಭರ್ಜರಿ ಜಯ

ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ 7 ವಿಕೆಟ್ ಗಳ ಭರ್ಜರಿ ಜಯಗಳಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ Read more…

ಪಾಕ್ ವಿರುದ್ಧ ರೋಹಿತ್ ಶರ್ಮಾ ಭರ್ಜರಿ ಅರ್ಧ ಶತಕ: ಏಕದಿನದಲ್ಲಿ 300ನೇ ಸಿಕ್ಸರ್ ಸಿಡಿಸಿ ದಾಖಲೆ

ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿರುವ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅರ್ಧ ಶತಕ ಸಿಡಿಸಿದ್ದಾರೆ. ಟಾಸ್ ಸೋತು Read more…

ಒಂದೇ ಪಂದ್ಯದಲ್ಲಿ ನಾಲ್ವರು ಶತಕ, ರನ್ ಸುರಿಮಳೆ: 345 ರನ್ ಚೇಸ್ ಮಾಡಿ ಲಂಕಾ ಮಣಿಸಿದ ಪಾಕಿಸ್ತಾನ

ಹೈದರಾಬಾದ್: ಹಲವು ದಾಖಲೆಗಳಿಗೆ ಸಾಕ್ಷಿಯಾದ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಏಕದಿನ ಪಂದ್ಯದಲ್ಲಿ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡ ಶ್ರೀಲಂಕಾ ತಂಡವನ್ನು ಮಣಿಸಿದೆ. ಹೈದರಾಬಾದ್ ನ Read more…

ಕಾನ್ವೇ, ರವೀಂದ್ರ ಭರ್ಜರಿ ಶತಕದಬ್ಬರ: ವಿಶ್ವಕಪ್ ಮೊದಲ ಪಂದ್ಯದಲ್ಲೇ ಇಂಗ್ಲೆಂಡ್ ಬಗ್ಗುಬಡಿದ ನ್ಯೂಜಿಲೆಂಡ್

ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಏಕದಿನ ಕ್ರಿಕೆಟ್ ವಿಶ್ವಕಪ್ ಮೊದಲ ಪಂದ್ಯದಲ್ಲೇ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ರನ್ನರ್ ಅಪ್ ನ್ಯೂಜಿಲೆಂಡ್ ಭರ್ಜರಿ ಜಯಗಳಿಸಿದೆ. ನ್ಯೂಜಿಲೆಂಡ್ 9 Read more…

BIG NEWS: 2024ರಲ್ಲೂ ನಾನೇ ಗೆದ್ದು ಬರುತ್ತೇನೆ: ಪ್ರಧಾನಿ ಮೋದಿ ವಿಶ್ವಾಸ

ನವದೆಹಲಿ: 2024ರ ಚುನಾವಣೆಯಲ್ಲೂ ಮತ್ತೆ ನಾನೇ ಗೆದ್ದು ಬರುತ್ತೇನೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಜಾರಿಗೆ ತರಲಾದ ಮಹಾತ್ವಾಕಾಂಕ್ಷಿ ಜಿಲ್ಲಾ ಯೋಜನೆಗಳು ಸ್ಪೂರ್ತಿದಾಯಕ Read more…

ಲಂಕಾ ಧೂಳೀಪಟ ಮಾಡಿದ ಭಾರತ, ಮೊಹಮ್ಮದ್ ಸಿರಾಜ್ ದಾಖಲೆಗಳ ಸುರಿಮಳೆ: ಇಲ್ಲಿದೆ ದಾಖಲೆಗಳ ವಿವರ

ಕೊಲಂಬೊ: ಶ್ರೀಲಂಕಾ ವಿರುದ್ಧ ನಡೆದ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಭರ್ಜರಿ ಜಯ ಗಳಿಸಿದ್ದು, 8ನೇ ಬಾರಿಗೆ ಏಷ್ಯಾ ಕಪ್ ಎತ್ತಿ ಹಿಡಿದಿದೆ. Read more…

ಹ್ಯಾಟ್ರಿಕ್ ಗೆಲುವಿಗೆ ರಣತಂತ್ರ: ಬಿಜೆಪಿ –ಜೆಡಿಎಸ್ ಮೈತ್ರಿ ಹಿನ್ನಲೆ ದೇವೇಗೌಡರ ಆಶೀರ್ವಾದ ಪಡೆದ ಬಿಜೆಪಿ ಸಂಸದ

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಅಲರ್ಟ್ ಆದ ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ದೇವೇಗೌಡರಿಗೆ Read more…

ಪಾಕಿಸ್ತಾನ ವಿರುದ್ಧ ಭಾರತಕ್ಕೆ 228 ರನ್ ಭರ್ಜರಿ ಜಯ: ಕೊಹ್ಲಿ, ರಾಹುಲ್ ಅಬ್ಬರ, ಕುಲದೀಪ್ ಗೆ 5 ವಿಕೆಟ್

ಕೊಲಂಬೊ: ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಸೂಪರ್ -4 ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಭರ್ಜರಿ ಜಯಗಳಿಸಿದೆ. ಭಾನುವಾರ ಆರಂಭವಾಗಿದ್ದ ಪಂದ್ಯ ಮಳೆಯ ಕಾರಣದಿಂದಾಗಿ ಸೋಮವಾರಕ್ಕೆ ಮುಂದೂಡಿಕೆಯಾಗಿತ್ತು. ಸೋಮವಾರ Read more…

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಅಸಾಧ್ಯ: I.N.D.A.I. ಸಭೆ ಬಳಿಕ ರಾಹುಲ್ ಗಾಂಧಿ ಹೇಳಿಕೆ

ಮುಂಬೈ: ಎಲ್ಲ ವಿರೋಧ ಪಕ್ಷಗಳು ಒಂದಾದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಅಸಾಧ್ಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. I.N.D.I.A. ಸಭೆ ನಂತರ Read more…

BREAKING NEWS: ಇತಿಹಾಸ ಸೃಷ್ಟಿಸಿದ ಭಾರತದ ಅಂಧ ಮಹಿಳೆಯರ ತಂಡಕ್ಕೆ ಚಿನ್ನದ ಪದಕ

ಬರ್ಮಿಂಗ್ ಹ್ಯಾಮ್: ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್‌ಗಳ ಜಯ ಸಾಧಿಸಿ ಚಿನ್ನ ಗೆದ್ದಿದೆ. ಭಾರತೀಯ ಮಹಿಳಾ Read more…

ಇಂದು ಎರಡನೇ ಏಕದಿನ ಪಂದ್ಯ: ಭಾರತಕ್ಕೆ ವಿಂಡೀಸ್ ವಿರುದ್ಧ ಸತತ 13ನೇ ಸರಣಿ ಗೆಲುವಿನ ಗುರಿ

ಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಜಯಿಸಿದ ಭಾರತ ಇಂದು ಎರಡನೇ ಪಂದ್ಯ ಎದುರು ನೋಡುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧ ಸತತ 12 ಏಕದಿನ ಸರಣಿ Read more…

ಚೊಚ್ಚಲ ಪಂದ್ಯದಲ್ಲೇ ಜೈಸ್ವಾಲ್ ಭರ್ಜರಿ ಶತಕ, ಅಶ್ವಿನ್ ಅಮೋಘ ಆಟ: ವಿಂಡೀಸ್ ವಿರುದ್ಧ 141 ರನ್, ಇನಿಂಗ್ಸ್ ಅಂತದಿಂದ ಗೆದ್ದ ಭಾರತ

ಆರ್. ಅಶ್ವಿನ್ ಅವರ ಸಾಗರೋತ್ತರ ವೃತ್ತಿಜೀವನದ ಅತ್ಯುತ್ತಮ ಅಂಕಿಅಂಶಗಳು, ಚೊಚ್ಚಲ ಪಂದ್ಯದಲ್ಲೇ ಜೈಸ್ವಾಲ್ ಅವರ ಶತಕ ಭಾರತವನ್ನು 1 ನೇ ಟೆಸ್ಟ್‌ನಲ್ಲಿ WI ವಿರುದ್ಧ ಇನ್ನಿಂಗ್ಸ್ ಗೆಲ್ಲಲು ಮಾರ್ಗದರ್ಶನ Read more…

ಟಿವಿ ಗೇಮ್‌ಶೋ ಗೆದ್ದ ಖುಷಿಯಲ್ಲಿ ಕುಣಿದು ತೋಳಿಗೆ ಪೆಟ್ಟು ಮಾಡಿಕೊಂಡ ಸ್ಪರ್ಧಿ

ಅಮೆರಿಕನ್ ಟಿವಿ ಗೇಮ್ ಶೋ ’ದಿ ಪ್ರೈಸ್ ಈಸ್ ರೈಟ್’ನಲ್ಲಿ ವಿಜೇತನಾದ ಸ್ಫರ್ಧಿಯೊಬ್ಬರು ಇದೇ ಖುಷಿಯಲ್ಲಿ ವಿಪರೀತ ಕುಣಿದಾಡಿದ ಪರಿಣಾಮ ತಮ್ಮ ತೋಳಿಗೆ ಗಂಭೀರವಾದ ಗಾಯ ಮಾಡಿಕೊಂಡಿದ್ದಾರೆ. ಪಂದ್ಯದಲ್ಲಿ Read more…

BIG NEWS: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ; ಮೇಯರ್ ಆಗಿ ವೀಣಾ ಬರದ್ವಾಡ್ ಆಯ್ಕೆ

ಹುಬ್ಬಳ್ಳಿ: ತೀವ್ರ ಕುತೂಹಲ ಮೂಡಿಸಿದ್ದ ಹುಬ್ಬಳ್ಳಿ-ಧಾರವಾಡ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಅವಳಿ ನಗರ ಮಹಾನಗರ ಪಾಲಿಕೆ ಗದ್ದುಗೆ ಬಿಜೆಪಿ ಪಾಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ Read more…

ಗೆದ್ದ ಅಮಲು ಎಷ್ಟು ದಿನ ಇರುತ್ತೆ, ಒಂದಲ್ಲ ಒಂದು ದಿನ ಇಳಿಯಲೇಬೇಕು: ಸಿ.ಟಿ. ರವಿ

ಚಿಕ್ಕಮಗಳೂರು: ಸಿ.ಟಿ. ರವಿ ದುರಹಂಕಾರವೇ ಸೋಲಿಗೆ ಕಾರಣ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿಕೆಗೆ ಮಾಜಿ ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಿಡಿಕಾರಿದ್ದಾರೆ. ತಮ್ಮಯ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...