alex Certify Win | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆ; ಸತತ 8ನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ ಬಸವರಾಜ್ ಹೊರಟ್ಟಿ

ಬೆಳಗಾವಿ: ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಪಶ್ಚಿಮ ಕ್ಷೇತ್ರದಲ್ಲಿ ಸತತ 8ನೇ ಬಾರಿಗೆ ಬಸವರಾಜ್ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. Read more…

BREAKING: ‘ಚಾಮುಲ್’ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ(ಚಾಮುಲ್) ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಕಾಂಗ್ರೆಸ್ ಪಕ್ಷ 4, ಬಿಜೆಪಿ 2, ಪಕ್ಷೇತರರು 2 ಹಾಗೂ ಜೆಡಿಎಸ್ 1 Read more…

BIG BREAKING: ಜೆಡಿಎಸ್ ಗೆ ಬಿಗ್ ಶಾಕ್: ಬಿಜೆಪಿಗೆ 3, ಕಾಂಗ್ರೆಸ್ ಗೆ 1 ಸ್ಥಾನ- ಜಗ್ಗೇಶ್, ನಿರ್ಮಲಾ, ಲೆಹರ್ ಸಿಂಗ್, ಜೈರಾಂ ರಮೇಶ್ ಗೆ ಜಯ

ಬೆಂಗಳೂರು: ರಾಜ್ಯಸಭೆ ಚುನಾವಣೆ ಮೊದಲ ಪ್ರಾಶಸ್ತ್ಯದ ಮತಎಣಿಕೆ ಮುಕ್ತಾಯವಾಗಿದೆ. ಬಿಜೆಪಿ ಮೊದಲನೇ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ 46 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಮೊದಲನೇ ಅಭ್ಯರ್ಥಿ ಜೈರಾಂ ರಮೇಶ್ 46 Read more…

BIG NEWS: ರಾಜ್ಯಸಭಾ ಚುನಾವಣೆ; ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಗೆಲುವು; ಅಧಿಕೃತ ಘೋಷಣೆಯೊಂದೇ ಬಾಕಿ

ಬೆಂಗಳೂರು: ಕರ್ನಾಟಕ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಬಿರುಸಿನ ಮತದಾನ ಆರಂಭವಾಗಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನ ಶಾಸಕರು ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. Read more…

ಭರ್ಜರಿ ಗೆಲುವಿನೊಂದಿಗೆ ಚೊಚ್ಚಲ ಪ್ರವೇಶದಲ್ಲೇ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ ಗುಜರಾತ್ ಟೈಟಾನ್ಸ್

ಅಹಮದಾಬಾದ್ ನನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಐಪಿಎಲ್ 15 ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಚಾಂಪಿಯನ್ ಆಗಿದೆ. ಐಪಿಎಲ್ ಪ್ರವೇಶಿಸಿದ ಚೊಚ್ಚಲ ಪ್ರಯತ್ನದಲ್ಲೇ Read more…

BIG BREAKING: ಏಷ್ಯಾಕಪ್ ಹಾಕಿಯಲ್ಲಿ ಭಾರತಕ್ಕೆ ಭರ್ಜರಿ ಜಯ; ಜಪಾನ್ ವಿರುದ್ಧ 2 -1 ರಿಂದ ಗೆಲುವು

ಜಕಾರ್ತ: ಏಷ್ಯಾ ಕಪ್ -2022 ಹಾಕಿ ಟೂರ್ನಿಯ ಸೂಪರ್ 4 ಸುತ್ತಿನ ಮೊದಲ ಪಂದ್ಯದಲ್ಲಿ ಭಾರತ ಶುಭಾರಂಭ ಮಾಡಿದ್ದು, 2-1 ಗೋಲುಗಳಿಂದ ಜಪಾನ್ ಮಣಿಸಿದೆ. ಮಂಜೀತ್ ಮತ್ತು ಪವನ್ Read more…

ಈ ಬಾರಿಯೂ ಈಡೇರದ ಕಪ್ ಕನಸು: ಬಟ್ಲರ್ ಅಜೇಯ ಶತಕ, RCB ಗೆ 4 ನೇ ಸ್ಥಾನ

ಅಹಮದಾಬಾದ್: ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 15ನೇ ಆವೃತ್ತಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರಾಭವಗೊಂಡಿದೆ. ಟಾಸ್ Read more…

ಐಪಿಎಲ್ ಫೈನಲ್ ಟಿಕೆಟ್ ಗೆ RCB – ರಾಜಸ್ಥಾನ ರಾಯಲ್ಸ್ ಬಿಗ್ ಫೈಟ್: ಗೆದ್ರೆ ಫೈನಲ್, ಸೋತ್ರೆ 3 ನೇ ಸ್ಥಾನ

ಅಹಮದಾಬಾದ್: ಇಂದು ರಾತ್ರಿ ಅಹಮದಾಬಾದ್ ನ ನರೇಂದ್ರಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ 15ನೇ ಆವೃತ್ತಿಯ ಕ್ವಾಲಿಫೈಯರ್ -2 ಪಂದ್ಯ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು Read more…

RCB ಗೆ ರೋಚಕ ಜಯ, ಕ್ವಾಲಿಫೈಯರ್ -2ಕ್ಕೆ ಎಂಟ್ರಿ

ಕೊಲ್ಕೊತ್ತಾ: ಕೊಲ್ಕೊತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಮಳೆಯಿಂದಾಗಿ 40 ನಿಮಿಷ ತಡವಾಗಿ ಆರಂಭವಾದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ರನ್ ಗಳಿಂದ ಲಖ್ನೋ ಸೂಪರ್ ಜಯಿಂಟ್ಸ್ Read more…

ಮತ್ತೊಂದು ಗೆಲುವಿನ ವಿಶ್ವಾಸದಲ್ಲಿ RCB: ಪಂಜಾಬ್ ಮಣಿಸಲು ರಣತಂತ್ರ

ಮುಂಬೈ: ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಕಳೆದ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ Read more…

BIG BREAKING: ಸನ್ ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ RCB ಗೆ 67 ರನ್ ಭರ್ಜರಿ ಜಯ, ಹಸರಂಗಗೆ 5 ವಿಕೆಟ್

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 67 ರನ್ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ Read more…

ಸನ್ ರೈಸರ್ಸ್ ವಿರುದ್ಧ ಬಿಗ್ ಫೈಟ್: ಹಸಿರು ಬಣ್ಣದ ಜರ್ಸಿಯೊಂದಿಗೆ RCB ಕಣಕ್ಕೆ

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಏಪ್ರಿಲ್ 23 ರಂದು ನಡೆದ Read more…

ಚೆನ್ನೈ ಬಗ್ಗುಬಡಿದ RCB, ಪ್ಲೇ ಆಫ್ ಆಸೆ ಜೀವಂತ

ಪುಣೆ: ಐಪಿಎಲ್ 15ನೇ ಆವೃತ್ತಿಯ ಪ್ಲೇ ಆಫ್ ರೇಸ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 13 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲಿಸಿದೆ. ಇದರೊಂದಿಗೆ ಆರ್ಸಿಬಿ Read more…

BIG NEWS: ಜೂನಿಯರ್ ವಿಶ್ವ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ಮೊದಲ ಚಿನ್ನ ಗೆದ್ದ ಹರ್ಷದಾ ಶರದ್

ಸೋಮವಾರ ಗ್ರೀಸ್‌ ನ ಹೆರಾಕ್ಲಿಯನ್‌ ನಲ್ಲಿ ನಡೆದ ಐಡಬ್ಲ್ಯುಎಫ್ ಜೂನಿಯರ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಹರ್ಷದಾ ಶರದ್ ಗರುಡ್ ವೇಟ್‌ ಲಿಫ್ಟಿಂಗ್‌ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ಗಳಿಸಿದರು. Read more…

ಮುಂಬೈ ಬಗ್ಗುಬಡಿದ RCB ಗೆ ಭರ್ಜರಿ ಜಯ: ರೋಹಿತ್ ಪಡೆಗೆ ಸತತ 4 ನೇ ಸೋಲು

ಪುಣೆ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಜಯಗಳಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಮೂರನೇ Read more…

IPL: ಸತತ ಸೋಲಿನಿಂದ ಕಂಗೆಟ್ಟ ಮುಂಬೈ ಮಣಿಸಲು RCB ಸಜ್ಜು

ಪುಣೆ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ. ಸಾಲು ಸಾಲು ಮೂರು ಸೋಲುಗಳಿಂದ Read more…

ರೋಚಕ ಪಂದ್ಯದಲ್ಲಿ ರಾಯಲ್ಸ್ ವಿರುದ್ಧ RCB ಗೆ ಭರ್ಜರಿ ಗೆಲುವು

ಮುಂಬೈ: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 4 ವಿಕೆಟ್ ಗಳ ಜಯ ದಾಖಲಿಸಿದೆ. ಕೊನೆಯಲ್ಲಿ ಭರ್ಜರಿ ಬ್ಯಾಟಿಂಗ್ Read more…

IPL ‘ರಾಯಲ್’ ಮ್ಯಾಚ್: RCB ಗೆ ಇಂದು ರಾಜಸ್ಥಾನ ರಾಯಲ್ಸ್ ಸವಾಲು

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ 15 ನೇ ಆವೃತ್ತಿಯ 13 ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ. ಹೈದರಾಬಾದ್ ವಿರುದ್ಧ Read more…

ರಾಜ್ಯಸಭೆಯಲ್ಲೂ ಹೆಚ್ಚಿದ ಬಿಜೆಪಿ ಬಲ: 1988 ರ ನಂತರ ಶತಕ ಬಾರಿಸಿದ ಮೊದಲ ಪಕ್ಷ

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ, ಅದರ ಮಿತ್ರ ಪಕ್ಷ ಅಸ್ಸಾಂನಿಂದ ಎರಡೂ ಸ್ಥಾನಗಳಲ್ಲಿ ಗೆದ್ದಿದೆ. ಇದರೊಂದಿಗೆ ಮೇಲ್ಮನೆಯಲ್ಲಿ ಪಕ್ಷದ ಸದಸ್ಯರ ಸಂಖ್ಯೆ 100 ಕ್ಕೆ ತಲುಪಿದೆ. ಗುರುವಾರ ಮೇಲ್ಮನೆಗೆ ನಡೆದ Read more…

ವನಿಂದು ಹಸರಂಗ 4 ವಿಕೆಟ್, ಜಯದ ಖಾತೆ ತೆರೆದ RCB

ಮುಂಬೈ: ಇಲ್ಲಿನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 15 ಆವೃತ್ತಿಯ 6 ನೇ ಪಂದ್ಯದಲ್ಲಿ ಕೋಲ್ಕೊತಾ ನೈಟ್ ರೈಡರ್ಸ್ ವಿರುದ್ಧ ಆರ್.ಸಿ.ಬಿ. 3 ವಿಕೆಟ್ ಗಳ ಅಂತರದಿಂದ Read more…

BIG BREAKING: ಭರ್ಜರಿ ಜಯದೊಂದಿಗೆ ಸ್ವಿಸ್ ಓಪನ್ ಕಿರೀಟ ಮುಡಿಗೇರಿಸಿಕೊಂಡ ಪಿ.ವಿ. ಸಿಂಧು

ಬಾಸೆಲ್(ಸ್ವಿಟ್ಜರ್ಲೆಂಡ್): ಭಾರತದ ಖ್ಯಾತ ಷಟ್ಲರ್ ಪಿ.ವಿ. ಸಿಂಧು ಭಾನುವಾರ ಇಲ್ಲಿ ಬಾಸೆಲ್‌ ನ ಸೇಂಟ್ ಜಾಕೋಬ್‌ ಶಲ್ಲೆ ಅರೇನಾದಲ್ಲಿ ಸ್ವಿಸ್ ಓಪನ್ 2022 ರ ಮಹಿಳಾ ಸಿಂಗಲ್ಸ್ ಕಿರೀಟವನ್ನು Read more…

26 ವರ್ಷಕ್ಕೆ ಸಂಸದರಾಗಿದ್ದ ಯೋಗಿ ಈಗ ಇತಿಹಾಸ ನಿರ್ಮಿಸಿದ್ದು ಹೇಗೆ..? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಉತ್ತರ ಪ್ರದೇಶದಲ್ಲಿ ಬಿಜೆಪಿಯ ದೊಡ್ಡ ಗೆಲುವು ಕಂಡಿದ್ದು, ಸಿಎಂ ಯೋಗಿ ಆದಿತ್ಯನಾಥ್ ಇತಿಹಾಸ ನಿರ್ಮಿಸಿದ್ದಾರೆ. ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ ಮತ್ತು Read more…

BIG NEWS: ಯುಪಿಯಲ್ಲಿ ಪ್ರಚಂಡ ಗೆಲುವಿನೊಂದಿಗೆ ಸಿಎಂ ಯೋಗಿ ಬರೆದ ದಾಖಲೆಗಳೆಷ್ಟು ಗೊತ್ತಾ…?

ನವದೆಹಲಿ: ಉತ್ತರ ಪ್ರದೇಶದಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಬಾರಿಸಿ ಸತತ ಎರಡನೇ ಬಾರಿಗೆ ಅಧಿಕಾರಕ್ಕೇರಲಿದೆ. ಈ ಗೆಲುವಿನೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಲವಾರು ದಾಖಲೆ ಬರೆದಿದ್ದಾರೆ. 1 ಉತ್ತರ Read more…

BIG BREAKING: ವಾರ ಮೊದಲೇ ಹೋಳಿ ಶುರು; ಬಿಜೆಪಿ ಸಂಭ್ರಮಾಚರಣೆಯಲ್ಲಿ ಮೋದಿ

ನವದೆಹಲಿ: ಇಂದು ಉತ್ಸವದ ದಿನವಾಗಿದೆ. ಬಿಜೆಪಿ ಗೆಲುವಿಗೆ ಕಾರಣರಾದ ಎಲ್ಲ ಮತದಾರರಿಗೆ ಧನ್ಯವಾದಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ Read more…

ಬಿಜೆಪಿಗೆ ಪ್ರಚಂಡ ಜಯ: ಸಂಭ್ರಮಾಚರಣೆಗೆ ಬಂದ ಮೋದಿಗೆ ಅದ್ದೂರಿ ಸ್ವಾಗತ

ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಪ್ರಚಂಡ ಜಯಭೇರಿ ಬಾರಿಸಿದೆ. ಅದರಲ್ಲಿಯೂ ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವು ಮಹತ್ವದ್ದಾಗಿದೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ Read more…

ಬಿಜೆಪಿಗೆ ಪ್ರಚಂಡ ಗೆಲುವು: ಸಂಭ್ರಮಾಚರಣೆಯಲ್ಲಿ ಸಿಎಂ ಯೋಗಿ ಹೇಳಿದ್ದೇನು ಗೊತ್ತಾ…?

ಲಖ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಪ್ರಚಂಡ ಗೆಲುವು ಸಿಕ್ಕಿದೆ. ಇದೇ ವೇಳೆ ಸಿಎಂ ಯೋಗಿ ಆದಿತ್ಯನಾಥ್ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಚಂಡ ಗೆಲುವು ಸಿಕ್ಕಿದೆ. Read more…

BIG NEWS: ಗೋವಾ ಚುನಾವಣೆ; ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಮುಂದಾದ ಬಿಜೆಪಿ

ಪಣಜಿ: ಗೋವಾ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಸಧ್ಯದ ಟ್ರೆಂಡ್ ಪ್ರಕಾರ ಬಿಜೆಪಿ ಮತ್ತೆ ಮುನ್ನಡೆ ಕಾಯ್ದುಕೊಂಡಿದ್ದು, ಸರ್ಕಾರ ರಚನೆಯತ್ತ ಒಲವು ತೋರಿದೆ. ಮಹಿಳೆಯರ Read more…

BIG NEWS: ಉತ್ತರ ಪ್ರದೇಶ, ಉತ್ತರಾಖಂಡ್ ನಲ್ಲಿ BJPಗೆ ಭಾರಿ ಲೀಡ್; ಗೋವಾ, ಮಣಿಪುರ ಮತ್ತೆ ಅತಂತ್ರ ಸಾಧ್ಯತೆ

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಮತ ಎಣಿಕೆ ಬರದಿಂದ ಸಾಗಿದ್ದು, ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಗೆಲುವಿನತ್ತ ದಾಪುಗಾಲಿಟ್ಟಿದೆ. ಉತ್ತರ ಪ್ರದೇಶ ಹಾಗೂ ಉತ್ತರಾಖಂಡ್ ನಲ್ಲಿ ಬಿಜೆಪಿಗೆ ಭಾರಿ Read more…

BIG NEWS: ಪಂಜಾಬ್ ನಲ್ಲಿ ‘ಕೈ’ ಗುಡಿಸಿ ಹಾಕಿದ ‘ಪೊರಕೆ’; ಸಿಎಂ, ಮೂವರು ಮಾಜಿ ಸಿಎಂ ಗಳಿಗೆ ಭಾರಿ ಮುಖಭಂಗ

ಪಂಜಾಬ್: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಭಾರಿ ಮುಖಭಂಗ ಅನುಭವಿಸಿದ್ದು, ಆಮ್ ಆದ್ಮಿ ಪಕ್ಷ ಗೆಲುವಿನತ್ತ ದಾಪುಗಾಲಿಟ್ಟಿದೆ. ಆಪ್ ಪಕ್ಷ 89 ಸ್ಥಾನಗಳಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. Read more…

BIG BREAKING: ಉತ್ತರ ಪ್ರದೇಶದಲ್ಲಿ BJP ಭರ್ಜರಿ ಮುನ್ನಡೆ; ಮತ್ತೆ ಯೋಗಿ ಆದಿತ್ಯನಾಥ್ ಸರ್ಕಾರ ರಚನೆ

ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದ್ದು, ನಿಚ್ಚಳ ಬಹುಮತದತ್ತ ಹೆಜ್ಜೆ ಹಾಕಿದೆ. ಈ ನಿಟ್ಟಿ ನಲ್ಲಿ ಯುಪಿಯಲ್ಲಿ ಮತ್ತೆ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ರಚನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...