alex Certify winter session | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರವಾನಗಿ ಇಲ್ಲದ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ

ರಾಜ್ಯದಲ್ಲಿ ಪರವಾನಗಿ ಇಲ್ಲದ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು ಬೆಳಗಾವಿಯ ಚಳಿಗಾಲದ Read more…

BREAKING NEWS: ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭ

ಬೆಳಗಾವಿ: ಬೆಳಗಾವಿ ಸುವರ್ಣ ಸೌಧದಲ್ಲಿ 16ನೇ ವಿಧನಸಭೆಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇಂದಿನಿಂದ ಡಿಸೆಂಬರ್ 20ರವರೆ ಅಧಿವೇಶನ ನಡೆಯಲಿದೆ. ವಿಧಾನ ಪರಿಷತ್ ನಲ್ಲಿ ಕಲಾಪ ಆರಂಭವಾಗಿದೆ. ಇದೇ Read more…

ಬೆಳಗಾವಿಯಲ್ಲಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಪ್ರಗತಿಗೆ ಒತ್ತು; ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು Read more…

ಡಿ. 9 ರಿಂದ 20ರವರೆಗೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ: ಅಧಿಕೃತ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ. ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ Read more…

BIG NEWS: ಡಿ. 9 ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಸಭಾಪತಿ ಹೊರಟ್ಟಿ

ಧಾರವಾಡ: ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ 20ರ ವರೆಗೆ ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಯಾರೇ ಅಡ್ಡ ಬಂದರೂ ವಕ್ಫ್ ಕಾಯ್ದೆಗೆ ತಿದ್ದುಪಡಿ ತಡೆಯಲು ಸಾಧ್ಯವಿಲ್ಲ: ಅಮಿತ್ ಶಾ

ರಾಂಚಿ:  ಯಾರೇ ಅಡ್ಡಬಂದರೂ ವಕ್ಪ್ ಕಾನೂನಿಗೆ ತಿದ್ದುಪಡಿ ತಡೆಯುವುದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾರ್ಖಂಡ್ ಬಾಗ್ಮಾರಾದಲ್ಲಿ ಮಂಗಳವಾರ ಬಿಜೆಪಿ ಚುನಾವಣಾ ಪ್ರಚಾರ Read more…

BREAKING: ನ. 25 ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಂದು ಪ್ರಾರಂಭವಾಗಲಿದ್ದು, ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಂಗಳವಾರ ತಿಳಿಸಿದ್ದಾರೆ. ಗೌರವಾನ್ವಿತ Read more…

BIG NEWS: ಡಿ. 9ರಿಂದ 10 ದಿನ ಬೆಳಗಾವಿ ಸುವರ್ಣಸೌಧದಲ್ಲಿ ‘ವಿಧಾನಮಂಡಲ ಅಧಿವೇಶನ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಡಿ. 9ರಿಂದ 20ರವರೆಗಿನ ಅವಧಿಯಲ್ಲಿ ರಜಾ ದಿನ ಹೊರತುಪಡಿಸಿ Read more…

ಬೆಳಗಾವಿ ವಿಧಾನಮಂಡಲ ಚಳಿಗಾಲ ಅಧಿವೇಶನ: ಅಗತ್ಯ ಸಿದ್ಧತೆಗೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ

ಬೆಳಗಾವಿ: ಪ್ರಸಕ್ತ ಸಾಲಿನ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧೀವೇಶನವನ್ನು ಕಳೆದ ಬಾರಿಯಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು Read more…

BIG NEWS: ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ ಮೋದಿ ಸರ್ಕಾರದಿಂದ ಮುಹೂರ್ತ ಫಿಕ್ಸ್

ನಾಗಪುರ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ತರುವ ಮೂಲಕ ಮುಸ್ಲಿಂ ಸಮುದಾಯದೊಳಗಿನ ಅಂಚಿನಲ್ಲಿರುವ ವರ್ಗಗಳ ಹಕ್ಕುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ Read more…

BIG NEWS: ಬೆಳಗಾವಿ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ತೆರೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದಿದ್ದ ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದ್ದು, ಉಭಯ ಸದನಗಳ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ. ಡಿಸೆಂಬರ್ 4ರಿಂದ ಆರಂಭವಾಗಿದ್ದ ಬೆಳಗಾವಿ ಅಧಿವೇಶನಕ್ಕೆ ಇಂದು ತೆರೆ ಬಿದ್ದಿದೆ. Read more…

ಇಂದು ಚಳಿಗಾಲದ ಅಧಿವೇಶನದ 11 ನೇ ದಿನ : ಲೋಕಸಭೆಯಲ್ಲಿ 3 ಹೊಸ ಕ್ರಿಮಿನಲ್ ಮಸೂದೆಗಳ ಮಂಡನೆ | Parliament Winter Session 2023

ನವದೆಹಲಿ : ಇಂದು ಸಂಸತ್ತಿನ ಚಳಿಗಾಲದ ಅಧಿವೇಶನದ 11 ನೇ ದಿನ (ಸಂಸತ್ತಿನ ಚಳಿಗಾಲದ ಅಧಿವೇಶನ 2023). ಬುಧವಾರ ಸಂಸತ್ತಿನ ಭದ್ರತಾ ಉಲ್ಲಂಘನೆಯ ನಂತರ ಸಾಕಷ್ಟು ಕೋಲಾಹಲ ಉಂಟಾಯಿತು. Read more…

BIG NEWS : ಮೊದಲ ಕಂತಿನ 3542.10 ಕೋಟಿ ರೂ. ಪೂರಕ ಅಂದಾಜು ವೆಚ್ಚಗಳಿಗೆ ವಿಧಾನಸಭೆ ಅಂಗೀಕಾರ

ಬೆಳಗಾವಿ : ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಸಭಾ ಕಲಾಪದಲ್ಲಿ ಬುಧವಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2023-24ನೇ ಸಾಲಿನ ಮೊದಲನೇ ಪೂರಕ ಅಂದಾಜುಗಳ ವೆಚ್ಚ ರೂ.3542.10 ಕೋಟಿಗಳಿಗೆ ಅಂಗೀಕಾರ ದೊರಕಿದೆ. Read more…

BREAKING : ವಿಧಾನಸಭೆ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ |Belagavi Winter Session

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. ಡಿ.4 ರಿಂದ ಆರಂಭವಾದ ಕಲಾಪದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, ಹಲವು Read more…

BREAKING NEWS : ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರ ಮೀಸಲಾತಿ, ಮರುಸಂಘಟನೆ ತಿದ್ದುಪಡಿ ಮಸೂದೆ ಅಂಗೀಕಾರ | Lok Sabha

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆ ಬುಧವಾರ ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿತು. ಜಮ್ಮು ಮತ್ತು Read more…

BIGG NEWS : ಡಿ.4ರಿಂದ ಚಳಿಗಾಲದ ಅಧಿವೇಶನ : ಮಹಿಳಾ ಮೀಸಲಾತಿ, ಕ್ರಿಮಿನಲ್ ಕಾನೂನು ಸೇರಿ 18 ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಮುಂದಿನ ವಾರ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕಾಗಿ ಸರ್ಕಾರ ಬುಧವಾರ 18 ಮಸೂದೆಗಳನ್ನು ಪಟ್ಟಿ ಮಾಡಿದೆ. ಇವುಗಳಲ್ಲಿ ಮಹಿಳಾ ಮೀಸಲಾತಿ ಕಾಯ್ದೆಯ ನಿಬಂಧನೆಗಳನ್ನು ಜಮ್ಮು ಮತ್ತು ಕಾಶ್ಮೀರ Read more…

ಸಂಸತ್ತಿನ ʻಚಳಿಗಾಲದ ಅಧಿವೇಶನʼಕ್ಕೆ ಮುಹೂರ್ತ ಫಿಕ್ಸ್ : ಡಿ. 4 ರಿಂದ 22ರವರೆಗೆ ನಿಗದಿ| Winter session of Parliament

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ ಡಿಸೆಂಬರ್ 22 ರವರೆಗೆ ನಡೆಯಲಿದೆ. ಡಿಸೆಂಬರ್ 2 ರಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ಇದಕ್ಕೂ ಮುನ್ನ ಸಂಸದೀಯ Read more…

BIG NEWS: ಡಿ. 4 ರಿಂದ 22 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ ಎರಡನೇ ವಾರದಲ್ಲಿ ಪ್ರಾರಂಭವಾಗಲಿದ್ದು, ಕ್ರಿಸ್‌ಮಸ್‌ಗೆ ಮುಂಚಿತವಾಗಿ ಮುಕ್ತಾಯಗೊಳ್ಳಲಿದೆ. ಡಿಸೆಂಬರ್ 4 ರಿಂದ ಅಧಿವೇಶನ ಆರಂಭವಾಗಲಿದ್ದು, ಡಿಸೆಂಬರ್ 22 ರವರೆಗೆ ಅಧಿವೇಶನ ನಡೆಯಲಿದೆ Read more…

ಇಂದು ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ : ಹಲವು ಮಹತ್ವದ ನಿರ್ಧಾರಗಳ ಘೋಷಣೆ ಸಾಧ್ಯತೆ

ಬೆಂಗಳೂರು :  ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಹಲವು ಮಹತ್ವದ ನಿರ್ಧಾರಗಳ ಘೋಷಣೆ ಮಾಡುವ ಸಾಧ್ಯತೆ ಇದೆ. Read more…

ಡಿ. 7 ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಮುಂದಿನ ತಿಂಗಳು ಡಿ. 7 ರಂದು ಪ್ರಾರಂಭವಾಗಲಿದೆ. ಡಿಸೆಂಬರ್ 29 ರವರೆಗೆ ಅಧಿವೇಶನ ಮುಂದುವರಿಯಲಿದೆ. 23 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, 16 Read more…

ನೀವು ಸರ್ಕಾರಕ್ಕೆ ಕೆಲಸ ಮಾಡುತ್ತಿದ್ದೀರಾ….? ವರದಿಗಾರನಿಗೆ ರಾಹುಲ್ ಗಾಂಧಿ ಪ್ರಶ್ನೆ

ಸಂಸತ್ತಿನಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ಸದನದಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ಮಾಡುತ್ತಿರುವ ವಿಚಾರವಾಗಿ ಪ್ರಶ್ನೆ ಕೇಳಿದ ವರದಿಗಾರರೊಬ್ಬರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯಸಭೆಯ Read more…

ಅಧಿವೇಶನದಲ್ಲೂ ಪವರ್ ಸ್ಟಾರ್ ನೆನೆದ ಸಿಎಂ; ಹೀಗಾಗುತ್ತೆ ಎಂದು ಊಹಿಸಿರಲಿಲ್ಲ; ನೆನಪು ಮೆಲುಕು ಹಾಕಿದ ಬೊಮ್ಮಾಯಿ

ಬೆಳಗಾವಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಅವರನ್ನು ನೆನೆದ ಸಿಎಂ ಬಸವರಾಜ್ ಬೊಮ್ಮಾಯಿ ಅಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಪುನೀತ್ ಅವರಿಗೆ ಹೀಗಾಗುತ್ತೆ Read more…

ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭ; ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸಿಎಂ ಹೇಳಿದ್ದೇನು….?

ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇಂದಿನಿಂದ 10 ದಿನಗಳ ಕಾಲ ನಡೆಯಲಿದೆ. ಅಧಿವೇಶನದ ಮೊದಲ ದಿನವೇ ಬಹುತೇಕ ಶಾಸಕರು ಗೈರಾಗಿರುವುದು ಕಂಡುಬಂದಿದೆ. 2 Read more…

BIG NEWS: ಅಧಿವೇಶನದಲ್ಲಿ ಮಂಡನೆಯಾಗುತ್ತಾ ಮತಾಂತರ ನಿಷೇಧ ಕಾಯ್ದೆ…..? ಸಿಎಂ ಬೊಮ್ಮಾಯಿ ಹೇಳಿದ್ದೇನು….?

ಹುಬ್ಬಳ್ಳಿ: ನಾಳೆಯಿಂದ ಕುಂದಾನಗರಿ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, 2 ವರ್ಷಗಳ ಬಳಿಕ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ Read more…

BIG NEWS: ಬೆಳಗಾವಿ ಅಧಿವೇಶನಕ್ಕೂ ಮುನ್ನ ರೈತ ಅಧಿವೇಶನಕ್ಕೆ ಮುಂದಾದ ಅನ್ನದಾತರು

ಬೆಳಗಾವಿ: ನಾಳೆಯಿಂದ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನಕ್ಕೂ ಮುನ್ನ ಅನ್ನದಾತರು ಇಂದು ರೈತ ಅಧಿವೇಶನ ನಡೆಸುತ್ತಿದ್ದಾರೆ. ಚಿಂತಕ ಅಲ್ಲಮಪ್ರಭು ಬೆಟ್ಟದೂರು ಅಧ್ಯಕ್ಷತೆಯಲ್ಲಿ ಬೆಳಗಾವಿಯ ಕಣಬರ್ಗಿಯ Read more…

BIG NEWS: ಅಧಿವೇಶನಕ್ಕೆ ಜರ್ಮನ್ ಮಾದರಿಯ ಟೌನ್ ಶಿಪ್ ನಿರ್ಮಾಣ; 4000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಳಗಾವಿ: ಡಿಸೆಂಬರ್ 13ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಬಾರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆದಿದ್ದು, ಭದ್ರತೆಗಾಗಿ 4 Read more…

ಪ್ರತಿಭಟನೆಯಲ್ಲಿ ಪ್ರಾಣ ಕಳೆದುಕೊಂಡ 700 ರೈತರಿಗೆ ಪರಿಹಾರ, ಲೋಕಸಭೆಯಲ್ಲಿ ಘೋಷಣೆಗೆ ಆಗ್ರಹ

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷಗಳ ನಡುವೆ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ. ಕೃಷಿ ಕಾಯ್ದೆ ತಿದ್ದುಪಡಿ ಮಸೂದೆ ರದ್ದು ಮಾಡುವ Read more…

BIG NEWS: 2 ಸರ್ಕಾರಿ ಬ್ಯಾಂಕ್ ಗಳ ಖಾಸಗೀಕರಣಕ್ಕೆ ಮೋದಿ ಸರ್ಕಾರದ ಪ್ಲಾನ್

ನವದೆಹಲಿ: ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಈ ಸಂಬಂಧ ಮಸೂದೆ ಮಂಡನೆಗೆ ಸಿದ್ಧತೆ ಕೈಗೊಂಡಿದೆ. ನವೆಂಬರ್ 29 ರಿಂದ Read more…

BIG NEWS: ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಸಚಿವ ಸಂಪುಟದಿಂದ ಅನುಮೋದನೆ

ಕೇಂದ್ರದ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಇಂದು ಅನುಮೋದನೆ ನೀಡಿದೆ. ಕೃಷಿ ಕಾನೂನುಗಳ ರದ್ದು ಮಸೂದೆ 2021ನ್ನು ನವೆಂಬರ್​​ 29ರಿಂದ ಆರಂಭವಾಗುವ ಚಳಿಗಾಲದ Read more…

BIG BREAKING NEWS: ದೇಶದಲ್ಲಿ ಬಿಟ್ ಕಾಯಿನ್ ಬ್ಯಾನ್…? ಅನಾಮಧೇಯ ವಹಿವಾಟಿನ ಕ್ರಿಪ್ಟೋ ಕರೆನ್ಸಿ ನಿಷೇಧಕ್ಕೆ ಕೇಂದ್ರದ ಚಿಂತನೆ

ನವದೆಹಲಿ: ಭಾರತದಲ್ಲಿ ಎಲ್ಲಾ ಮಾದರಿಯ ಕ್ರಿಪ್ಟೋ ಕರೆನ್ಸಿಯನ್ನು ಬ್ಯಾನ್ ಮಾಡಲಾಗುವುದು. ಕೇಂದ್ರ ಸರ್ಕಾರದ ವತಿಯಿಂದ ಎಲ್ಲಾ ಮಾದರಿಯ ಕ್ರಿಪ್ಟೋಕರೆನ್ಸಿಗಳನ್ನು ಬ್ಯಾನ್ ಮಾಡಲು ಚಿಂತನೆ ನಡೆದಿದೆ. ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...