alex Certify winter | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದಲ್ಲಿ ಹೆಚ್ಚಿನ ಜನ ತುಂಬಾ ಹೊತ್ತು ಮಲಗುವುದರ ಹಿಂದಿದೆ ಈ ಕಾರಣ

ಚಳಿಗಾಲದಲ್ಲಿ ಹೆಚ್ಚಿನ ಜನರಲ್ಲಿ ಸೋಮಾರಿತನ ತುಂಬಿರುತ್ತದೆ. ಹಾಗಾಗಿ ಎಲ್ಲರೂ ಚಳಿಗಾಲದಲ್ಲಿ ತುಂಬಾ ಹೊತ್ತು ಮಲಗುತ್ತಾರೆ. ಇದಕ್ಕೆ ನಮ್ಮ ನೈಸರ್ಗಿಕ ಮತ್ತು ದೈಹಿಕ ಚಟುವಟಿಕೆಗಳು ಕಾರಣ ಎನ್ನಲಾಗಿದೆ. ಅವು ಯಾವುದೆಂಬುದನ್ನು Read more…

ಚಳಿಗಾಲದಲ್ಲಿ ಅಮೃತ ಈ ‘ಆಹಾರ’

ವಾತಾವರಣ ಬದಲಾದಂತೆ ಅನೇಕ ಸಂಗತಿಗಳಲ್ಲಿ ಬದಲಾವಣೆಯಾಗುತ್ತದೆ. ಋತು ಬದಲಾದಂತೆ ನೆಗಡಿ, ಜ್ವರ, ಕೆಮ್ಮು, ಗಂಟಲು ನೋವು ಹೀಗೆ ಅನೇಕ ಆರೋಗ್ಯ ಸಮಸ್ಯೆಗಳು ಕಾಡಲು ಶುರುವಾಗುತ್ತವೆ. ಹಾಗಾಗಿ ಋತು ಬದಲಾಗ್ತಿದ್ದಂತೆ Read more…

ಚಳಿಗಾಲದಲ್ಲಿ ಹ್ಯಾಂಡ್‌ವಾಶ್‌ ಆಯ್ಕೆ ವೇಳೆ ಇರಲಿ ಈ ಎಚ್ಚರ….!

ಕೋವಿಡ್-19 ನಮ್ಮ ಜೀವನಗಳಲ್ಲಿ ಬಹುದೊಡ್ಡ ಬದಲಾವಣೆ ತಂದುಬಿಟ್ಟಿದೆ. ಸ್ವಚ್ಛತೆ ಹಾಗೂ ನೈರ್ಮಲ್ಯದತ್ತ ಇನ್ನಷ್ಟು ಒತ್ತು ನೀಡುವಂತೆ ಈ ವೈರಸ್‌ ನಮ್ಮನ್ನು ಪ್ರೇರೇಪಿಸಿದೆ. ಇದೇ ವೇಳೆ ಚಳಿಗಾಲದ ಆರಂಭವು ಇನ್ನಷ್ಟು Read more…

ಜನಸಾಮಾನ್ಯರಿಗೆ ಶಾಕ್: 50 ರೂ.ವರೆಗೆ ಎಳನೀರು ದರ

ಬೆಂಗಳೂರು: ಎಳನೀರು ದರ ಬಲು ದುಬಾರಿಯಾಗಿದೆ. ಕೆಲವು ಕಡೆ 40, 45, 50 ರೂ.ವರೆಗೆ ಮಾರಾಟವಾಗುತ್ತಿದೆ. ಹೆಚ್ಚಿನವರು ಆರೋಗ್ಯದ ಉತ್ತಮ ಪಾನಿಯ ಎಂದು ಎಳನೀರು ಕುಡಿಯುತ್ತಾರೆ. ಬೇಡಿಕೆ ಹೆಚ್ಚಾಗಿರುವ Read more…

ಚಳಿಗಾಲದಲ್ಲಿ 10 ನಿಮಿಷ ಎಳೆಬಿಸಿಲಿನಲ್ಲಿ ಕುಳಿತುಕೊಂಡರೆ ಸುಳಿಯುವುದಿಲ್ಲ ನಿಮ್ಮ ಬಳಿ ಈ ಕಾಯಿಲೆ

ಚಳಿಗಾಲ ಬಂತೆಂದರೆ ಎಲ್ಲರೂ ಬಿಸಿಲಿನಲ್ಲಿ ಕೂರಲು ಇಷ್ಟ ಪಡುತ್ತಾರೆ. ಈ ಅಭ್ಯಾಸ ಆರೋಗ್ಯಕ್ಕೂ ಒಳ್ಳೆಯದು. ಚಳಿಗಾಲದಲ್ಲಿ ಕನಿಷ್ಠ 10 ನಿಮಿಷವಾದರೂ ಎಳೆ ಬಿಸಿಲಿನಲ್ಲಿ ಕುಳಿತುಕೊಳ್ಳಬೇಕು. ಇದರಿಂದ ಅನೇಕ ಪ್ರಯೋಜನಗಳಿವೆ. Read more…

ಆಯುರ್ವೇದದ ಪ್ರಕಾರ ಚಳಿಗಾಲದಲ್ಲಿ ಆರೋಗ್ಯಕ್ಕೆ ಇವುಗಳನ್ನು ಸೇವಿಸಿ

ಚಳಿಗಾಲದಲ್ಲಿ ದೇಹದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಇಲ್ಲವಾದರೆ ಸಮಸ್ಯೆಗೆ ಒಳಗಾಗುತ್ತೇವೆ. ಹಾಗಾಗಿ ಆಯುರ್ವೇದದ ಪ್ರಕಾರ ಚಳಿಗಾಲದಲ್ಲಿ ಇವುಗಳನ್ನು ಸೇವಿಸಿದರೆ ಆರೋಗ್ಯಕರವಾಗಿ ಇರಬಹುದು ಎನ್ನಲಾಗಿದೆ. *ಕೊಬ್ಬು : ಚಳಿಗಾಲದಲ್ಲಿ Read more…

ಚಳಿಗಾಲದಲ್ಲಿ ಮಹಿಳೆಯರಿಗೆ ವಿಪರೀತವಾಗಿರುತ್ತದೆ ಮುಟ್ಟಿನ ನೋವು; ಇದಕ್ಕೂ ಇದೆ ಪರಿಹಾರ !

ಬಹುತೇಕ ಎಲ್ಲಾ ಮಹಿಳೆಯರಿಗೆ ಮುಟ್ಟಿನ ನೋವು ಯಮ ಯಾತನೆಯಂತಿರುತ್ತದೆ. ದೈಹಿಕ ಹಾಗೂ ಮಾನಸಿಕ ಆರೋಗ್ಯ ಆ ಸಮಯದಲ್ಲಿ ಏರುಪೇರಾಗಿರುತ್ತದೆ. ಮುಟ್ಟಿನ ಸಮಯದಲ್ಲಿ 5 ದಿನಗಳ ಕಾಲ ಮಹಿಳೆಯರು ಹೊಟ್ಟೆನೋವು, Read more…

ಚಳಿಗಾಲದಲ್ಲಿ ಶುಷ್ಕತೆಯಿಂದ ಶುರುವಾಗುತ್ತೆ ಭಯಂಕರ ತುರಿಕೆ; ಇಲ್ಲಿದೆ ಪರಿಹಾರ

ಚಳಿಗಾಲದಲ್ಲಿ ತುರಿಕೆ ಸಮಸ್ಯೆ ಸಾಮಾನ್ಯ. ದೇಹದ ಪ್ರತಿ ಭಾಗದಲ್ಲೂ ಚರ್ಮ ಬಿರಿದಂತಾಗಿ ತುರಿಕೆ ಶುರುವಾಗುತ್ತದೆ. ಹವಾಮಾನವು ಬಿಸಿಯಿಂದ ತಣ್ಣಗೆ ಬದಲಾದಂತೆ, ಗಾಳಿಯಲ್ಲಿ ತೇವಾಂಶವು ಕಡಿಮೆಯಾಗುತ್ತದೆ. ಇದರಿಂದಾಗಿ ನಮ್ಮ ಚರ್ಮವು Read more…

ಚಳಿಗಾಲದಲ್ಲಿ ಪ್ರತಿದಿನ ಸೇವಿಸಬೇಕು ಈ ಡ್ರೈಫ್ರೂಟ್‌; ಕಾರಣ ಗೊತ್ತಾ ?

ಚಳಿಗಾಲದಲ್ಲಿ ಡ್ರೈಫ್ರೂಟ್‌ಗಳನ್ನು ನಿಯಮಿತವಾಗಿ ಸೇವನೆ ಮಾಡಬೇಕು. ಅನೇಕರು ಡ್ರೈಫ್ರೂಟ್‌ ಹಲ್ವಾವನ್ನು ಇಷ್ಟಪಡುತ್ತಾರೆ. ಇನ್ನೂ ಬೇರೆ ಬೇರೆ ವಿಧಾನಗಳನ್ನು ಅವುಗಳನ್ನು ನಾವು ಸೇವಿಸುತ್ತೇವೆ. ಚಳಿಗಾಲದಲ್ಲಿ ಡ್ರೈಫ್ರೂಟ್‌ ತಿನ್ನುವುದರಿಂದ ದೇಹವು ಬೆಚ್ಚಗಿರುತ್ತದೆ. Read more…

ಚಳಿಗಾಲಕ್ಕೆ ಬೆಸ್ಟ್ ಔಷಧಿ ಎಳ್ಳೆಣ್ಣೆ……!

ಚಳಿಗಾಲದಲ್ಲಿ ತ್ವಚೆಯ ರಕ್ಷಣೆಗೆ ಎಷ್ಟು ಕಾಳಜಿ ವಹಿಸಿದರೂ ಕಡಿಮೆಯೇ. ಕೆಲವು ನೈಸರ್ಗಿಕ ವಸ್ತುಗಳನ್ನು ಬಳಸುವ ಮೂಲಕ ಒಣ ತ್ವಚೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ತೆಂಗಿನೆಣ್ಣೆ ಹಾಗೂ ರೋಸ್ ವಾಟರ್ Read more…

ಚಳಿಯಿಂದ ರಕ್ಷಿಸಿಕೊಳ್ಳಲು ನಿಮ್ಮೊಂದಿಗಿರಲಿ ಇವುಗಳು ಸದಾ

ಚಳಿಗಾಲದಲ್ಲಿ ಈ ಕೆಲವಷ್ಟು ವಸ್ತುಗಳನ್ನು ಸದಾ ನಿಮ್ಮ ಬ್ಯಾಗ್ ನಲ್ಲಿ ಇಟ್ಟುಕೊಳ್ಳುವುದು ಎಲ್ಲಾ ರೀತಿಯಿಂದಲೂ ಒಳ್ಳೆಯದು ಅವು ಯಾವುವು ಎಂದಿರಾ? ಸನ್ ಗ್ಲಾಸ್ ಅನ್ನು ನಿಮ್ಮ ಬ್ಯಾಗ್ ನಲ್ಲಿ Read more…

ಸಾಂಕ್ರಾಮಿಕ ರೋಗಗಳಿಂದ ದೂರವಿರಲು ಇವುಗಳನ್ನು ಸೇವಿಸಿ

ಚಳಿಗಾಲದಲ್ಲಿ ಆರೋಗ್ಯದ ಕಡೆಗೆ ಹೆಚ್ಚು ಗಮನ ಕೊಡಬೇಕು. ಇಲ್ಲವಾದರೆ ನಾವು ಸಾಂಕ್ರಾಮಿಕ ರೋಗಕ್ಕೆ ಒಳಗಾಗುತ್ತೇವೆ. ಹಾಗಾಗಿ ಇಂತಹ ರೋಗಗಳಿಂದ ತಪ್ಪಿಸಿಕೊಳ್ಳಲು ನಾವು ಚಳಿಗಾಲದಲ್ಲಿ ಈ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. Read more…

ಚಳಿಗಾಲದಲ್ಲಿ ಡ್ರೈ ಫ್ರೂಟ್ಸ್ ತಿನ್ನುವ ಮುನ್ನ ನಿಮಗಿದು ತಿಳಿದಿರಲಿ

ಡ್ರೈ ಫ್ರೂಟ್ಸ್‌ ಆರೋಗ್ಯಕ್ಕೆ ಪ್ರಯೋಜನಕಾರಿ ಅನ್ನೋದು ನಮಗೆಲ್ಲ ಗೊತ್ತಿದೆ. ಗೋಡಂಬಿ, ವಾಲ್‌ನಟ್, ಬಾದಾಮಿ ಮತ್ತು ಕಡಲೆಕಾಯಿ ಉಷ್ಣದ ಪರಿಣಾಮವನ್ನು ಹೊಂದಿವೆ. ಹಾಗಾಗಿ ಇವುಗಳನ್ನು ಚಳಿಗಾಲದಲ್ಲಿ ಹೆಚ್ಚಾಗಿ ತಿನ್ನಲು ಸಲಹೆ Read more…

ಚಳಿಗಾಲದಲ್ಲಿ ಔಷಧದಂತೆ ಕೆಲಸ ಮಾಡುತ್ತದೆ ಬೆಳ್ಳುಳ್ಳಿ…..!

ಚಳಿಗಾಲದಲ್ಲಿ ಬೆಳ್ಳುಳ್ಳಿಯ ಸೇವನೆ ತುಂಬಾ ಪ್ರಯೋಜನಕಾರಿ. ಬೆಳ್ಳುಳ್ಳಿಯಲ್ಲಿರುವ ಔಷಧೀಯ ಗುಣಗಳು ಶೀತ ಮತ್ತು ಜ್ವರದಂತಹ ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತವೆ. ಚಳಿಗಾಲದಲ್ಲಿ ಪ್ರತಿದಿನ ಒಂದು ಎಸಳು ಬೆಳ್ಳುಳ್ಳಿಯನ್ನು Read more…

ಚಳಿಗಾಲದಲ್ಲಿ ಕಂಡು ಬರುವ ಸಾಮಾನ್ಯ ಸಮಸ್ಯೆಗಳ ದೂರ ಮಾಡಲು ಮರೆಯದೆ ಮಾಡಿ ಪ್ರಾಣಾಯಾಮ

ಚಳಿಗಾಲ ಬಂದಾಗಿದೆ. ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಚಳಿಯ ಆಟ ಬಹು ಜೋರಾಗಿದೆ. ಅಸ್ತಮಾ ಸಮಸ್ಯೆ ಇರುವವರಂತೂ ಈ ಅವಧಿಯಲ್ಲಿ ಬಲು ಪ್ರಯಾಸ ಪಡಬೇಕಾಗುತ್ತದೆ. ಕೆಮ್ಮು, ಆಯಾಸ, ಕಫ ಕಟ್ಟುವುದು ಈ Read more…

ಚಳಿಗಾಲದಲ್ಲಿ ಎದೆನೋವು ಕಾಣಿಸಿಕೊಂಡರೆ ಎಚ್ಚರವಿರಲಿ….!

ಚಳಿಗಾಲದಲ್ಲಿ ಎದೆನೋವು ಕಾಣಿಸಿಕೊಂಡರೆ ಅದನ್ನು ಗ್ಯಾಸ್ಟ್ರಿಕ್ ಎಂದು ನಿರ್ಲಕ್ಷಿಸದಿರಿ. ಏಕೆಂದರೆ ಈ ಅವಧಿಯಲ್ಲಿ ಕಾಣಿಸಿಕೊಳ್ಳುವ ಎದೆ ನೋವು ಹಾರ್ಟ್ ಅಟ್ಯಾಕ್ ನ ಲಕ್ಷಣವಾಗಿರಬಹುದು. ಇತರ ಅವಧಿಗೆ ಹೋಲಿಸಿದರೆ ಚಳಿಗಾಲದಲ್ಲಿ Read more…

ತುಟಿಗಳು ಒಡೆಯುವುದರಿಂದ ಪಾರಾಗಲು ಇಲ್ಲಿದೆ ಸುಲಭ ದಾರಿ

ಚಳಿಗಾಲ ಬಂತೆಂದರೆ ಚರ್ಮದ ಸಮಸ್ಯೆಗಳೂ ಶುರುವಾಗುತ್ತವೆ. ತುಟಿಗಳು ಒಡೆಯುವುದು, ಕಪ್ಪಗಾಗುವುದು ಇವೆಲ್ಲ ಚಳಿಗಾಲದಲ್ಲೇ ಹೆಚ್ಚು. ಚಳಿಗಾಲದಲ್ಲಿ ಶುಷ್ಕತೆ ಹೆಚ್ಚಾಗಿರುವುದರಿಂದ ತುಟಿಗಳು ಒಣಗಿ ಒಡೆಯಲಾರಂಭಿಸುತ್ತವೆ. ಒಡೆದ ತುಟಿಗಳು ನಮ್ಮ ಮುಖದ Read more…

ಪ್ರತಿದಿನ ತಿನ್ನಿ ಶಕ್ತಿವರ್ಧಕ ‘ಖರ್ಜೂರ’

ಹಣ್ಣು, ತರಕಾರಿ ಹಾಗೂ ಒಣ ಹಣ್ಣುಗಳಲ್ಲಿ ನಮಗೆ ತಿಳಿಯದೆ ಇರುವ ಪೋಷಕಾಂಶಗಳು ಇರುತ್ತೆ. ಅದರಲ್ಲೂ ಪ್ರಮುಖವಾಗಿ ಮರುಭೂಮಿಯಲ್ಲಿ ಬೆಳೆಯುವಂತಹ ಖರ್ಜೂರ ದೇಹಕ್ಕೆ ತುಂಬಾ ಲಾಭಕಾರಿ. ಉಷ್ಣಾಂಶ ಹೆಚ್ಚು ಇರುವುದರಿಂದ Read more…

ಚಳಿಗಾಲದಲ್ಲಿ ಕಾರನ್ನು ಸ್ಟಾರ್ಟ್ ಮಾಡಲು ಈ 5 ತಂತ್ರಗಳನ್ನು ಅಳವಡಿಸಿಕೊಳ್ಳಿ!

ನವದೆಹಲಿ. ಚಳಿಗಾಲವು ಬಂದ ತಕ್ಷಣ, ಅದು ಅನೇಕ ಸಮಸ್ಯೆಗಳನ್ನು ಸಹ ತರುತ್ತದೆ. ವಿಶೇಷವಾಗಿ ವಾಹನಗಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಉದ್ಭವಿಸಲು ಪ್ರಾರಂಭಿಸುತ್ತವೆ. ಕಾರನ್ನು ಸ್ಟಾರ್ಟ್ ಮಾಡುವುದು ಒಂದು ಪ್ರಮುಖ Read more…

ಚಳಿಗಾಲದಲ್ಲಿ ‘ತೂಕ’ ಹೆಚ್ಚಾಗಲು ಇದೆ ಈ ಕಾರಣ

ಚಳಿಗಾಲದಲ್ಲಿ ಜ್ವರ, ಶೀತ, ಕಫದ ಸಮಸ್ಯೆ ಕಾಡುವುದು ಸಾಮಾನ್ಯ. ಅದರ ಜೊತೆಗೆ ಹೆಚ್ಚಿನವರಿಗೆ ತೂಕ ಸಮಸ್ಯೆ ಕೂಡ ಕಾಡುತ್ತದೆ. ಕೆಲವರ ತೂಕ ಇದ್ದಕ್ಕಿದ್ದಂತೆ ಹೆಚ್ಚಾಗುತ್ತದೆ. ಹಾಗಾಗಿ ಚಳಿಗಾಲದಲ್ಲಿ ತೂಕ Read more…

ಚಳಿಗಾಲದಲ್ಲಿ ಕಣ್ಮನ ಸೆಳೆಯುವ ಪ್ರವಾಸಿ ಸ್ಥಳಗಳಿಗೆ ಹೋಗಲು ಈಗಲೇ ಮಾಡಿಕೊಳ್ಳಿ ಪ್ಲಾನ್‌

ಚಳಿಗಾಲ ಇನ್ನೇನು ಶುರುವಾಗಲಿದೆ. ವರ್ಷದ ಕೊನೆಯ ತಿಂಗಳು ಡಿಸೆಂಬರ್ ನಲ್ಲಿ ಸಾಮಾನ್ಯವಾಗಿ ರಜಾ ಮಜಾ ಸವಿಯಲು ಜನರು ಪ್ರವಾಸಕ್ಕೆ ಹೋಗ್ತಾರೆ. ಈ ಋತುವಿನಲ್ಲಿ ಹಿಮಭರಿತ ಪ್ರದೇಶಗಳಿಗೆ ಪ್ರವಾಸ ಕೈಗೊಂಡಾಗ Read more…

ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ ಕ್ಷೀರ

ಹಾಲು/ಕ್ಷೀರ ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗೇ ಇದರಿಂದ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾಗಿ ಚರ್ಮಕ್ಕೆ ಹಾಲನ್ನು ಬಳಸುವುದರಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು. *ಚರ್ಮದ ವಯಸ್ಸಾದ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸೂರ್ಯನ Read more…

ಚಳಿಗಾಲದಲ್ಲಿ ಮೂಗು ಒಣಗುವ ಸಮಸ್ಯೆ ನಿಮಗೂ ಇದೆಯಾ…..? ಇಲ್ಲಿವೆ ಪರಿಹರಿಸುವ ಕೆಲವು ಮನೆಮದ್ದು

ಚಳಿಗಾಲದಲ್ಲಿ ಕಾಡುವ ಸಮಸ್ಯೆಗಳಲ್ಲಿ ಮೂಗು ಒಣಗುವುದು ಕೂಡಾ ಒಂದು. ಇದನ್ನು ಪರಿಹರಿಸುವ ಕೆಲವು ಮನೆಮದ್ದುಗಳು ಯಾವುವೆಂದು ನೋಡೋಣ. ಚಳಿಗಾಲದಲ್ಲಿ ಬೆಳಗ್ಗೆ ಎದ್ದಾಕ್ಷಣ ಅಥವಾ ಹೊರಹೋಗುವ ಮುನ್ನ ಮೂಗಿನ ತುದಿಗೆ Read more…

ʼರೋಗ ನಿರೋಧಕʼ ಶಕ್ತಿ ಹೆಚ್ಚಿಸಲು ಫಾಲೋ ಮಾಡಿ ಈ ಟಿಪ್ಸ್

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಮತ್ತು ದೇಹದ ಆರೋಗ್ಯ ಕಾಪಾಡಲು ಈ ಕೆಳಗಿನ ಆಹಾರಗಳನ್ನು ಮರೆಯದೆ ಸೇವಿಸಿ. ಚಳಿ ಎಂಬ ಕಾರಣಕ್ಕೆ ಸಾಕಷ್ಟು ನೀರು ಕುಡಿಯುವುದನ್ನು ತಪ್ಪಿಸದಿರಿ. Read more…

ಈ ಪ್ರಯೋಜನಗಳನ್ನು ಪಡೆಯಲು ಬೆಳಿಗ್ಗೆ ಹಾಗೂ ಸಂಜೆಯ ಬಿಸಿಲಿಗೆ ಮೈಯೊಡ್ಡಿ……!

ಚಳಿಗಾಲದಲ್ಲಿ ಬಹುಬೇಗ ಕಾಡುವ ಶೀತ ಜ್ವರದ ಸಮಸ್ಯೆಗಳಿಗೆ ಸೂರ್ಯನ ಕಿರಣಗಳು ಮದ್ದಾಗಬಲ್ಲವು. ಇದರಿಂದ ತ್ವಚೆಯ ಅಲರ್ಜಿ, ತುರಿಕೆಯಂಥ ಸಮಸ್ಯೆಗಳೂ ದೂರವಾಗುತ್ತವೆ. ಚಳಿಗಾಲದಲ್ಲಿ ಕನಿಷ್ಠ ಇಪ್ಪತ್ತು ನಿಮಿಷ ಹೊತ್ತು ಬಿಸಿಲಿಗೆ Read more…

ʼಏಲಕ್ಕಿʼ ಸೇವನೆಯಿಂದ ಯಾವ ಪ್ರಯೋಜನಗಳಿವೆ ಗೊತ್ತಾ….?

ಸಾಮಾನ್ಯವಾಗಿ ಏಲಕ್ಕಿಯನ್ನು ಪಾಯಸ ಅಥವಾ ಇತರ ಸಿಹಿತಿಂಡಿಗಳನ್ನು ತಯಾರಿಸುವ ವೇಳೆ ಬಳಸಲಾಗುತ್ತದೆ. ಅದರ ಹೊರತಾಗಿಯೂ ಏಲಕ್ಕಿಯಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ? ಬಾಯಿಯ ದುರ್ವಾಸನೆಯನ್ನು ದೂರಮಾಡುವ ಶಕ್ತಿ Read more…

ಹವಾಮಾನ ಬದಲಾವಣೆಯಿಂದ ಕಾಡುವ ಅನಾರೋಗ್ಯಕ್ಕೆ ಸಣ್ಣ ಸಣ್ಣ ‘ಟಿಪ್ಸ್’ ನಿಂದ ಸಿಗುತ್ತೆ ದೊಡ್ಡ ಪ್ರಯೋಜನ

ಹವಾಮಾನ ಬದಲಾವಣೆಯಿಂದ ಸಣ್ಣ ಸಣ್ಣ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಎಲ್ಲ ರೋಗಕ್ಕೆ ಮಾತ್ರೆ ನುಂಗುವುದು ಒಳ್ಳೆಯದಲ್ಲ. ಮನೆ ಮದ್ದು ಆರೋಗ್ಯ ಸಂಬಂಧಿ ಸಮಸ್ಯೆಯನ್ನು ದೂರ ಮಾಡುವ ಜೊತೆಗೆ ಮಾತ್ರೆಯಂತೆ ಅಡ್ಡ Read more…

ಶ್ವಾಸಕೋಶದ ಆರೋಗ್ಯ ಕಾಪಾಡಿಕೊಳ್ಳಲು ಸೇವಿಸಿ ಈ ಹಣ್ಣು

ಚಳಿಯ ವಾತಾವರಣದಲ್ಲಿ ರೋಗಗಳು ಮತ್ತು ಸೋಂಕುಗಳಿಂದ ನಿಮ್ಮನ್ನ ನೀವು ರಕ್ಷಿಸಿಕೊಳ್ಳುವುದು ಅತಿ ಅವಶ್ಯಕ. ಚಳಿಗಾಲದಲ್ಲಿ ಹೆಚ್ಚಾಗಿ ಶ್ವಾಸಕೋಶದ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ಶ್ವಾಸಕೋಶದ ಸಮಸ್ಯೆಗಳನ್ನು ನಿವಾರಿಸಲು ವಿಟಮಿನ್ Read more…

ಪ್ರವಾಸಿಗರ ನೆಚ್ಚಿನ ತಾಣ ʼಮುನ್ನಾರ್ʼ

ಚುಮುಚುಮು ಚಳಿಯಲ್ಲಿ ಮುನ್ನಾರ್ ಭೇಟಿ ಮನಸ್ಸಿಗೆ ಮುದ ನೀಡುವುದು  ಗ್ಯಾರಂಟಿ. ಅಷ್ಟು ಸುಂದರವಾಗಿದೆ ಈ ಪ್ರವಾಸಿ ತಾಣ. ಕೇರಳದ ಇಡುಕ್ಕಿ ಜಿಲ್ಲೆಯಲ್ಲಿರುವ ಇದು ಪ್ರವಾಸಿಗರ ನೆಚ್ಚಿನ ತಾಣ ಕೂಡ Read more…

ʼಉಬ್ಬಸʼ ನಿಯಂತ್ರಣಕ್ಕೆ ತಯಾರಿಸಿ ಈ ವಿಶೇಷ ʼಕಷಾಯʼ

ಒಮ್ಮೆ ಉಬ್ಬಸ ಬಂತೆಂದರೆ ಅದು ಎಂದಿಗೂ ಬಿಟ್ಟು ಹೋಗದು. ಜೀವನಪರ್ಯಂತ ಕಾಡಿಸುತ್ತದೆ. ಮಳೆ, ಚಳಿಗೆ ವ್ಯಕ್ತಿಯನ್ನು ಪೀಡಿಸುತ್ತದೆ. ಇದರ ನಿಯಂತ್ರಣಕ್ಕೆ ಕಷಾಯ ಮಾಡುವ ವಿಧವನ್ನು ತಿಳಿಯೋಣ. ಹಸಿಶುಂಠಿ, 4 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...