alex Certify winter | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ʼಚಳಿಗಾಲʼದಲ್ಲಿ ಚರ್ಮಕ್ಕೆ ಇರಲಿ ವಿಶೇಷ ಆರೈಕೆ

ಒಣ ಚರ್ಮದವರಿಗೆ ಚಳಿಗಾಲ ಶಾಪ. ಯಾಕಪ್ಪ ಚಳಿಗಾಲ ಬಂತು ಎಂದು ಗೋಳಾಡುವವರಿದ್ದಾರೆ. ಶೀತ ಹೆಚ್ಚಾದಂತೆ ಚರ್ಮ ಒಡೆದು ರಕ್ತ ಬರುವುದುಂಟು. ಕೇವಲ ಒಣ ಚರ್ಮ ಹೊಂದಿರುವವರಿಗೊಂದೇ ಅಲ್ಲ, ಆಯ್ಲಿ Read more…

ಮೀಮ್‌ಗಳಿಗೆ ಒಳ್ಳೆ ಸರಕಾದ ಮುಂಬೈ ಚಳಿ

ದೇಶದ ಆರ್ಥಿಕ ರಾಜಧಾನಿ ಮುಂಬೈಯಲ್ಲಿ ಕನಿಷ್ಠ ತಾಪಮಾನ 13.2 ಡಿಗ್ರೀ ಸೆಲ್ಸಿಯಸ್‌ಗೆ ಇಳಿದಿದೆ. ಅಕಾಲಿಕ ಮಳೆಯಿಂದಾಗಿ ನಗರದ ಕೆಲ ಪ್ರದೇಶಗಳಲ್ಲಿ ತಾಪಮಾನದಲ್ಲಿ ಇಳಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ ಕೊಲಾಬಾ Read more…

ಥರಗುಟ್ಟುವ ಚಳಿಯಲ್ಲೂ ಕರ್ತವ್ಯನಿರತರಾದ ಯೋಧರ ಬದ್ಧತೆಗೆ ಹೇಳಿ ಒಂದು ಸಲಾಂ

ದೇಶದ ಗಡಿ ಭಾಗದಲ್ಲಿ ಕರ್ತವ್ಯದಲ್ಲಿರುವ ಯೋಧರಿಗೆ ಶತ್ರಗಿಂತಲೂ ದೊಡ್ಡ ವೈರಿಯೆಂದರೆ ಅದು ವಿಪರೀತ ತಾಪಮಾನಗಳು. ಬೇಸಿಗೆಯಲ್ಲಿ ಪಶ್ಚಿಮದ ಮರುಭೂಮಿಯ ರಣ ಬಿಸಿಲು, ಶೀತಕಾಲದಲ್ಲಿ ಹಿಮಾಲಯ ಶ್ರೇಣಿಗಳ ಮೈಕೊರೆಯುವ ಚಳಿ, Read more…

ಚಳಿಗಾಲದಲ್ಲಿ ‘ಶುಂಠಿ ಟೀʼ ಕುಡಿಯುವ ಮೊದಲು ಓದಿ ಈ ಸುದ್ದಿ

ಅನೇಕರು ಶುಂಠಿ ಟೀ ಇಷ್ಟಪಡ್ತಾರೆ. ಚಳಿಗಾಲದಲ್ಲಿ ಅನೇಕರು ಶುಂಠಿ ಟೀ ಕುಡಿಯುತ್ತಾರೆ. ಅತ್ಯುತ್ತಮ ರುಚಿ ಹಾಗೂ ತೂಕ ಕಡಿಮೆ ಮಾಡಲು ಇದು ಸಹಾಯಕಾರಿ ಎಂಬುದು ಎಲ್ಲರಿಗೂ ಗೊತ್ತು. ಆದ್ರೆ Read more…

ಟೇಬಲ್ ಸೆಟ್ ಮಾಡುವುದು ಹೇಗೆ….? ಇಲ್ಲಿದೆ ಟಿಪ್ಸ್

  ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್ ಮಸ್ ರಜೆ ಆಗಮಿಸುತ್ತಿದೆ. ಚಳಿಗಾಲದ ರಜೆ ಹಾಗೂ ಹಬ್ಬ ಹರಿದಿನಗಳು ನಿಮ್ಮ ಖುಷಿಯನ್ನು ಇಮ್ಮಡಿಪಡಿಸಲು ಸಿದ್ಧವಾಗುತ್ತಿವೆ. ಹೊಸ ವರ್ಷದ ಆಗಮನದ ಸಂದರ್ಭದಲ್ಲಿ Read more…

ಮೈ ಕೊರೆಯುವ ಚಳಿಗೆ ತತ್ತರಿಸಿದ ಜನ: 85 ವರ್ಷದಲ್ಲೆ ಕನಿಷ್ಟ ತಾಪಮಾನ ಕಂಡ ಬೀದರ್..!

ಅಕಾಲಿಕ ಮಳೆಯಿಂದ ತಡವಾಗಿ ಆರಂಭವಾಗಿರೋ ಚಳಿಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ದಕ್ಷಿಣ ಒಳಭಾಗ ಹಾಗೂ ಬಯಲು ಸೀಮೆಯಲ್ಲಿ ತಾಪದ ಮಟ್ಟ ಗಣನೀಯ ಇಳಿಕೆ ಕಂಡಿದೆ. ತಾಪಮಾನದಲ್ಲಿ 85 Read more…

ತೂಕ ಇಳಿಸಲು ಮನೆಯಲ್ಲೇ ಈ ಸೂಪ್ ಮಾಡಿ ಕುಡಿಯಿರಿ

ತೂಕ ಇಳಿಸುವುದಕ್ಕಾಗಿ ಇಂದು ಜನರು ಅನೇಕ ರೀತಿಯ ವ್ಯಾಯಾಮಗಳನ್ನು ಮಾಡುತ್ತಾರೆ. ಕೆಲವರು ಆಹಾರದಲ್ಲಿ ಕಟ್ಟುನಿಟ್ಟಾಗಿರುತ್ತಾರೆ. ಇನ್ನು ಕೆಲವರು ಜಿಮ್ ಗಳಿಗೆ ಹೋಗಿ ವರ್ಕ್ ಔಟ್ ಮಾಡ್ತಾರೆ. ಆದರೆ ಚಳಿಗಾಲ Read more…

ಡಿ. 24 ರಿಂದ ಜ. 1 ರವರೆಗೆ ಚಳಿಗಾಲದ ರಜೆ ಘೋಷಣೆ: ಹೈಕೋರ್ಟ್ ಪ್ರಧಾನ ಪೀಠ, ಧಾರವಾಡ, ಕಲಬುರಗಿ ಪೀಠಗಳಿಗೆ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಡಿಸೆಂಬರ್ 24 ರಿಂದ ಜನವರಿ 1 ರ ವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶದ ಅನುಸಾರ ನ್ಯಾಯಾಂಗ ರಿಜಿಸ್ಟ್ರಾರ್ Read more…

ʼವಿಂಟರ್ ಟೂರ್ʼ ಪ್ರಿಯರಿಗೆ ಇಲ್ಲಿದೆ ನೋಡಿ ಟಿಪ್ಸ್

ಕೆಲವರಿಗೆ ಟೂರ್ ಹೋಗುವುದು ಎಂದರೆ ತುಂಬಾ ಇಷ್ಟ. ಒಬ್ಬೊಬ್ಬರೇ ಹೊರಟು ಬಿಡುತ್ತಾರೆ. ಇದು ಅವರವರ ಆಸಕ್ತಿಗೆ ಬಿಟ್ಟಿದ್ದು. ಬೇಸಿಗೆ ಕಾಲದಲ್ಲಿ ಪ್ರವಾಸಕ್ಕೆ ಹೊರಟರೆ ಹೇಗೋ ನಿಭಾಯಿಸಬಹುದು. ಆದರೆ ಚಳಿಗಾಲದಲ್ಲಿ Read more…

ಮಹಾಮಳೆಯ ನಂತರ ಮತ್ತೊಂದು ಶಾಕ್: ರಾಜ್ಯಾದ್ಯಂತ ಭಾರಿ ಚಳಿಗೆ ತತ್ತರಿಸಿದ ಜನ

ಬೆಂಗಳೂರು: ಮಹಾ ಮಳೆಯಿಂದಾಗಿ ಸಂಕಷ್ಟ ಅನುಭವಿಸಿದ ಜನರಿಗೆ ರಾಜ್ಯದಲ್ಲಿ ತಾಪಮಾನ ಕುಸಿದು ಚಳಿ ತೀವ್ರಗೊಂಡಿರುವುದು ನುಂಗಲಾರದ ತುತ್ತಾಗಿದೆ. ಮೂಲೆ ಸೇರಿಕೊಂಡಿದ್ದ ಬೆಚ್ಚನೆಯ ಉಡುಪುಗಳೆಲ್ಲ ಜನ ಹುಡುಕಿ ಹೊರತೆಗೆದಿದ್ದಾರೆ. ರಾಜ್ಯದಲ್ಲಿ Read more…

ತಾಪಮಾನ ಕುಸಿತ, ಶುರುವಾಯ್ತು ಚಳಿ; ರಾಜ್ಯದ ಹಲವೆಡೆ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತೇವಾಂಶಭರಿತ ಮೋಡಗಳು ಇದ್ದು, ರಾಜ್ಯದ ದಕ್ಷಿಣ ಒಳನಾಡು ಭಾಗದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ Read more…

ಚಳಿಗಾಲದ ಸೋಮಾರಿತನ ಹೀಗೆ ಹೋಗಲಾಡಿಸಿ

ಚಳಿಗಾಲದಲ್ಲಿ ದಿನವಿಡೀ ಜಡತ್ವ ಕಾಣಿಸಿಕೊಳ್ಳುವುದು ಸಹಜ. ಇದನ್ನು ದೂರ ಮಾಡಿ ದಿನವಿಡೀ ಫ್ರೆಶ್ ಅಗಿ ಇರಬೇಕು ಎಂದರೆ ನೀವು ಈ ಕೆಲಸಗಳನ್ನು ಮಾಡಲೇ ಬೇಕು. ಬೆಳಿಗ್ಗೆ ಎದ್ದಾಕ್ಷಣ ಮೈ Read more…

ಚಳಿಗಾಲದಲ್ಲಿ ನೀರಿಗೆ ಈ ಒಂದು ಎಣ್ಣೆ ಬೆರೆಸಿ ಸ್ನಾನ ಮಾಡುವುದರಿಂದ ನಿವಾರಣೆಯಾಗುತ್ತೆ ಚರ್ಮದ ಸಮಸ್ಯೆ

ಚಳಿಗಾಲದಲ್ಲಿ ಹೆಚ್ಚಾಗಿ ಚರ್ಮದ ಸಮಸ್ಯೆಗಳು ಕಾಡುತ್ತದೆ. ಆದ್ದರಿಂದ ಚಳಿಗಾಲದಲ್ಲಿ ಚರ್ಮದ ಆರೈಕೆ ಮಾಡುವುದು ಅಗತ್ಯ. ಹಾಗಾಗಿ ಚಳಿಗಾಲದಲ್ಲಿ ನೀವು ಸ್ನಾನ ಮಾಡುವಂತಹ ನೀರಿಗೆ ಕೆಲವು ಹನಿ ಬೇವಿನ ಎಣ್ಣೆ Read more…

ಚಳಿಗಾಲದಲ್ಲಿ ಅನಾರೋಗ್ಯದಿಂದ ದೂರ ಇರಲು ತಪ್ಪದೆ ಇವುಗಳನ್ನು ಸೇವಿಸಿ

  ಚಳಿಗಾಲದಲ್ಲಿ ನಾವು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುತ್ತದೆ. ಇದರಿಂದ ಕಾಯಿಲೆ ಬೀಳಬೇಕಾಗುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ Read more…

ಚರ್ಮದ ಆರೋಗ್ಯಕ್ಕೆ ರಾಮಬಾಣ ಈ ಐದು ಸೊಪ್ಪುಗಳು

ಚಳಿಗಾಲದಲ್ಲಿ ಚರ್ಮ ಸುಲಭವಾಗಿ ಶುಷ್ಕಗೊಳ್ಳುವ ಕಾರಣ ದೇಹದಲ್ಲಿ ಸೂಕ್ತವಾದ ತೇವಾಂಶ ಕಾಪಾಡಿಕೊಳ್ಳುವುದು ಒಂದು ಸವಾಲೇ ಸರಿ. ಈ ಕೆಳಕಂಡ ಸೊಪ್ಪುಗಳ ಬಳಕೆಯಿಂದಾಗಿ ನಿಮ್ಮ ಚರ್ಮದ ಆರೋಗ್ಯ ಚೆನ್ನಾಗಿಟ್ಟುಕೊಳ್ಳಲು ಅನುಕೂಲವಾಗುತ್ತದೆ. Read more…

ಚಳಿಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಲು ಈ ಡ್ರೆಸ್ ಗಳನ್ನು ಧರಿಸಿ

ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುತ್ತದೆ. ಹಾಗಾಗಿ ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳಲು ಎಷ್ಟೇ ತಯಾರಿ ಮಾಡಿಕೊಂಡರೂ ಸ್ಟೈಲ್ ವಿಚಾರಕ್ಕೆ ಚಳಿಯೊಂದಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಕೆಲವೊಮ್ಮೆ ಇಷ್ಟದ ಬಟ್ಟೆಗಳನ್ನು ಬಿಟ್ಟು ಓವರ್ Read more…

ಚಳಿಗಾಲದಲ್ಲಿನ ನಿಮ್ಮ ಆರೋಗ್ಯಕ್ಕಾಗಿ ಹೀಗಿರಲಿ ಆಹಾರದ ಆಯ್ಕೆ

ಜಗತ್ತಿನ ಅತ್ಯಂತ ಶ್ರೇಷ್ಠ ಆರೋಗ್ಯ ತಜ್ಞ ಎಂದರೆ ಅದು ಪ್ರಕೃತಿಯೇ. ವಿವಿಧ ಮಾಸಗಳ ಹವಾಗುಣಕ್ಕೆ ತಕ್ಕಂತೆ ನಮ್ಮ ದೇಹಗಳ ಪೋಷಣೆಗೆ ಅಗತ್ಯವಿರುವ ಹಣ್ಣು ತರಕಾರಿಗಳನ್ನು ಪ್ರಕೃತಿ ನಮಗೆ ಕೊಡುತ್ತದೆ. Read more…

ಒಡೆದ ಹಿಮ್ಮಡಿಗೆ ಇಲ್ಲಿದೆ ʼಮನೆ ಮದ್ದುʼ

ಚಳಿಗಾಲದಲ್ಲಿ ಹಿಮ್ಮಡಿಗಳ ಬಿರುಕು ಕಾಲಿನ ಸೌಂದರ್ಯವನ್ನ ಹಾಳು ಮಾಡುವುದಲ್ಲದೆ ನೋವುಂಟುಮಾಡುತ್ತದೆ. ಹಿಮ್ಮಡಿ ಬಿರುಕನ್ನು ಮುಚ್ಚಿಟ್ಟುಕೊಳ್ಳಲು ಬಹುತೇಕರು ಚಪ್ಪಲಿ ಬದಲು ಶೂ ಬಳಸ್ತಾರೆ. ಒಡಕನ್ನು ಮುಚ್ಚಿಡುವ ಬದಲು ಅದಕ್ಕೆ ಸೂಕ್ತ Read more…

Breaking news..! ಗದ್ದಲದ ಮಧ್ಯೆ ಲೋಕಸಭೆಯಲ್ಲಿ 3 ಕೃಷಿ ಕಾನೂನು ಹಿಂಪಡೆಯುವ ಮಸೂದೆ ಅಂಗೀಕಾರ

ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಯನ್ನು ಅಂಗೀಕರಿಸಲಾಗಿದೆ. ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಿದೆ. ಅಧಿವೇಶನದ ಮೊದಲ ದಿನವೇ  ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ Read more…

ಚುಮು ಚುಮು ಚಳಿಯಲ್ಲಿ ಸವಿಯಿರಿ ರೋಸ್ಟೆಡ್ ಬಾದಾಮಿ

ಚಳಿಗಾಲದಲ್ಲಿ ರುಚಿಕರವಾದ ಬಿಸಿ ಬಿಸಿ ಆಹಾರವನ್ನು ಬಾಯಿ, ಮನಸ್ಸು ಬೇಡುತ್ತೆ. ಹಾಗಂತ ಸಿಕ್ಕಿದ್ದೆಲ್ಲ ತಿಂದ್ರೆ ತಮಗೆ ಕಷ್ಟ. ಟೀ ಜೊತೆ ಕರಿದ ಬಾದಾಮಿ ತಿನ್ನುವ ರುಚಿಯೇ ಬೇರೆ. ಇಂದು Read more…

ಕೂದಲಿನ ʼಸೌಂದರ್ಯʼ ಹಾಗೂ ಆರೈಕೆಗೆ ಇಲ್ಲಿದೆ ಟಿಪ್ಸ್

ಚಳಿಗಾಲದಲ್ಲಿ ಕೂದಲು ಒರಟಾಗುವುದು, ತಲೆ ಹೊಟ್ಟು, ಕೂದಲು ಉದುರುವ ಸಮಸ್ಯೆ ಕಂಡು ಬರುವುದು ಅಧಿಕ. ಸರಿಯಾದ ಆರೈಕೆ ಮಾಡಿದರೆ ಕೂದಲಿನ ಸೌಂದರ್ಯ ಹಾಗೂ ಆರೋಗ್ಯ ಕಾಪಾಡಿಕೊಳ್ಳಬಹುದು. ಚಳಿಗಾಲಕ್ಕೆ ಕೂದಲಿನ Read more…

‘ಚಳಿಗಾಲ’ದಲ್ಲಿ ಕಾಡುವ ಮೊಡವೆಗೆ ಇದೇ ಮದ್ದು

ಚಳಿಗಾಲದಲ್ಲಿ ಚರ್ಮದ ಸೌಂದರ್ಯ ಕಾಪಾಡಿಕೊಳ್ಳೋದು ಸವಾಲಿನ ಕೆಲಸ. ಚಳಿ ಹೆಚ್ಚಾದಂತೆ ಚರ್ಮ ಒಣಗಿದಂತಾಗಿ, ಬಿರುಕು ಬಿರುಕಾಗಬಹುದು. ಇದರಿಂದ ಮುಖದ ಮೇಲೆ ಮೊಡವೆಗಳೇಳುವುದು ಕೂಡ ಸಹಜ. ನೀವು ತಿನ್ನುವ ಆಹಾರ, Read more…

ಚಳಿಗಾಲದಲ್ಲಿ ಕಾಡುವ ಅನಾರೋಗ್ಯಕ್ಕೆ ಮನೆಯಲ್ಲಿರಲಿ ಈ ‘ಮದ್ದು’

ಚಳಿಗಾಲ ಬಂದ್ರೆ ಅನೇಕರು ಭಯಪಡ್ತಾರೆ. ಈ ಋತುವಿನಲ್ಲಿ ಚರ್ಮದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಕೈ ಕಾಲು ಸೇರಿದಂತೆ ದೇಹದ ಅನೇಕ ಭಾಗಗಳು ಒಡೆದು, ತುರಿಕೆ ಕಾಣಿಸಿಕೊಳ್ಳುತ್ತದೆ. ಕೆಲವರ Read more…

ಚಳಿಗಾಲದಲ್ಲಿ ಸಂಭೋಗ ಸುಖ ಹೆಚ್ಚಿಸುತ್ತೆ ಈ ʼಟಿಪ್ಸ್ʼ

ಪ್ರೀತಿ, ಪ್ರಣಯ ಮತ್ತು ಲೈಂಗಿಕತೆ ದಂಪತಿಯನ್ನು ಮತ್ತಷ್ಟು ಹತ್ತಿರ ಮಾಡುತ್ತೆ. ಪ್ರೀತಿಗಾಗಿ ಯಾವುದೇ ಋತುವಿಲ್ಲ. ಆದ್ರೆ ಚಳಿಗಾಲದಲ್ಲಿ ಸಂಭೋಗ ವಿಶೇಷ ಸುಖ ನೀಡುತ್ತದೆ. ಚುಮು ಚುಮು ಚಳಿಯಲ್ಲಿ ಬೆಚ್ಚಗಿನ Read more…

ʼಚಳಿಗಾಲʼದ ಉರಿಯೂತಕ್ಕೆ ಇಲ್ಲಿದೆ ಮನೆ ಮದ್ದು

ಚಳಿಗಾಲದಲ್ಲಿ ಕೆಲವರ ಕೈ-ಕಾಲುಗಳು ಊದಿಕೊಳ್ಳುತ್ತವೆ. ಇದರಿಂದಾಗಿ ಕೆಲಸ ಮಾಡೋದು ಕಷ್ಟವಾಗುತ್ತದೆ. ಅದರ ಉರಿಗೆ ರಾತ್ರಿ ಸರಿಯಾಗಿ ನಿದ್ದೆ ಬರುವುದಿಲ್ಲ. ಚಳಿಗಾಲದಲ್ಲಿ ನಿಮ್ಮ ಕೈ-ಕಾಲುಗಳು ಕೂಡ ಹೀಗೆ ಆದಲ್ಲಿ ಮನೆ Read more…

ಚಳಿಗಾಲದಲ್ಲಿ ಅವಶ್ಯವಾಗಿ ಸೇವಿಸಿ ಈ ಆಹಾರ

ಚಳಿಗಾಲದಲ್ಲಿ ಹೊರಗಿನ ವಾತಾವರಣ ತಂಪಾಗಿರುವುದ್ರಿಂದ ದೇಹ ಕೂಡ ತಂಪಾಗಿರುತ್ತದೆ. ಇದ್ರಿಂದಾಗಿ ಶೀತ-ಕೆಮ್ಮು, ಕಫ, ಜ್ವರ, ಚರ್ಮ ಒಣಗುವ ಸಮಸ್ಯೆ ಕಾಡುತ್ತದೆ. ಚಳಿಗಾಲದಲ್ಲಿ ಆಹಾರದ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. Read more…

ʼಚಳಿಗಾಲʼದಲ್ಲಿ ಆರೋಗ್ಯ ವೃದ್ಧಿಗೆ ಸೇವಿಸಿ ನೆಲ್ಲಿಕಾಯಿ ಜ್ಯೂಸ್

ನೆಲ್ಲಿಕಾಯಿ ಅಂದ್ರೆ ಬಾಯಲ್ಲಿ ನೀರು ಬರುತ್ತೆ. ನೆಲ್ಲಿಕಾಯಿಯನ್ನು ಬೇರೆ ಬೇರೆ ರೀತಿಯಲ್ಲಿ ಸೇವಿಸಲಾಗುತ್ತದೆ. ಅದ್ರ ಉಪ್ಪಿನಕಾಯಿ ಎಲ್ಲರಿಗೂ ಇಷ್ಟವಾಗುತ್ತದೆ. ನೆಲ್ಲಿಕಾಯಿ ಜ್ಯೂಸ್ ಕೂಡ ಆರೋಗ್ಯಕ್ಕೆ ಒಳ್ಳೆಯದು.‌ ಹುಳಿ ಜ್ಯೂಸ್ Read more…

ಚಳಿಗಾಲದಲ್ಲಿ ಕೂದಲ ಆರೈಕೆ ಹೀಗಿರಲಿ

ಚಳಿಗಾಲ ಬಂತೆಂದರೆ ಚರ್ಮದ ಬಗ್ಗೆ ತುಂಬ ಕಾಳಜಿ ವಹಿಸುತ್ತೇವೆ. ಚರ್ಮ ಒಡೆಯದಂತೆ ಅದಕ್ಕೆ ನಾನಾ ವಿಧದ ಲೋಶನ್ ಗಳನ್ನು ಹಚ್ಚುತ್ತೇವೆ. ಚಳಿಗಾಲದಲ್ಲಿ ಚರ್ಮ ಶುಷ್ಕವಾದಂತೆ ಕೂದಲು ಕೂಡ  ಮೃದುತ್ವ Read more…

ʼಚಳಿಗಾಲʼದಲ್ಲಿ ಇವುಗಳ ಬಗ್ಗೆ ಇರಲಿ ಎಚ್ಚರ…..!

ಚಳಿಗಾಲ ಬರ್ತಾ ಇದೆ. ದೇಹವನ್ನು ಬೆಚ್ಚಗಿಟ್ಟುಕೊಳ್ಳಲು ಸ್ವೆಟರ್, ಟೋಪಿ, ಹೀಟರ್, ಬಿಸಿ ಬಿಸಿ ಚಹಾ ಎಲ್ಲವೂ ಬೇಕು. ಯಾಕಂದ್ರೆ ಚಳಿಗಾಲದಲ್ಲಿ ನೆಗಡಿ, ಅಸ್ತಮಾ, ಕೆಮ್ಮು, ಖಿನ್ನತೆ, ಹೃದಯಾಘಾತದಂತಹ ಸಮಸ್ಯೆಗಳು Read more…

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತಿನ್ನಿ ಖರ್ಜೂರ

ನೈಸರ್ಗಿಕ ಸಕ್ಕರೆ, ಗ್ಲುಕೋಸ್, ಸುಕ್ರೋಸ್ ಮತ್ತು ಫ್ರುಕ್ಟೋಸ್ ಒಳಗೊಂಡಿರುವ ಹಣ್ಣು ಖರ್ಜೂರ. ಖರ್ಜೂರವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ರಕ್ತಹೀನತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...