alex Certify winter | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಒಡೆದ ಹಿಮ್ಮಡಿಗೆ ಇಲ್ಲಿದೆ ʼಮನೆ ಮದ್ದುʼ

ಚಳಿಗಾಲದಲ್ಲಿ ಹಿಮ್ಮಡಿಗಳ ಬಿರುಕು ಕಾಲಿನ ಸೌಂದರ್ಯವನ್ನ ಹಾಳು ಮಾಡುವುದಲ್ಲದೆ ನೋವುಂಟುಮಾಡುತ್ತದೆ. ಹಿಮ್ಮಡಿ ಬಿರುಕನ್ನು ಮುಚ್ಚಿಟ್ಟುಕೊಳ್ಳಲು ಬಹುತೇಕರು ಚಪ್ಪಲಿ ಬದಲು ಶೂ ಬಳಸ್ತಾರೆ. ಒಡಕನ್ನು ಮುಚ್ಚಿಡುವ ಬದಲು ಅದಕ್ಕೆ ಸೂಕ್ತ Read more…

Breaking news..! ಗದ್ದಲದ ಮಧ್ಯೆ ಲೋಕಸಭೆಯಲ್ಲಿ 3 ಕೃಷಿ ಕಾನೂನು ಹಿಂಪಡೆಯುವ ಮಸೂದೆ ಅಂಗೀಕಾರ

ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಯನ್ನು ಅಂಗೀಕರಿಸಲಾಗಿದೆ. ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಿದೆ. ಅಧಿವೇಶನದ ಮೊದಲ ದಿನವೇ  ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ Read more…

ಚುಮು ಚುಮು ಚಳಿಯಲ್ಲಿ ಸವಿಯಿರಿ ರೋಸ್ಟೆಡ್ ಬಾದಾಮಿ

ಚಳಿಗಾಲದಲ್ಲಿ ರುಚಿಕರವಾದ ಬಿಸಿ ಬಿಸಿ ಆಹಾರವನ್ನು ಬಾಯಿ, ಮನಸ್ಸು ಬೇಡುತ್ತೆ. ಹಾಗಂತ ಸಿಕ್ಕಿದ್ದೆಲ್ಲ ತಿಂದ್ರೆ ತಮಗೆ ಕಷ್ಟ. ಟೀ ಜೊತೆ ಕರಿದ ಬಾದಾಮಿ ತಿನ್ನುವ ರುಚಿಯೇ ಬೇರೆ. ಇಂದು Read more…

ಕೂದಲಿನ ʼಸೌಂದರ್ಯʼ ಹಾಗೂ ಆರೈಕೆಗೆ ಇಲ್ಲಿದೆ ಟಿಪ್ಸ್

ಚಳಿಗಾಲದಲ್ಲಿ ಕೂದಲು ಒರಟಾಗುವುದು, ತಲೆ ಹೊಟ್ಟು, ಕೂದಲು ಉದುರುವ ಸಮಸ್ಯೆ ಕಂಡು ಬರುವುದು ಅಧಿಕ. ಸರಿಯಾದ ಆರೈಕೆ ಮಾಡಿದರೆ ಕೂದಲಿನ ಸೌಂದರ್ಯ ಹಾಗೂ ಆರೋಗ್ಯ ಕಾಪಾಡಿಕೊಳ್ಳಬಹುದು. ಚಳಿಗಾಲಕ್ಕೆ ಕೂದಲಿನ Read more…

‘ಚಳಿಗಾಲ’ದಲ್ಲಿ ಕಾಡುವ ಮೊಡವೆಗೆ ಇದೇ ಮದ್ದು

ಚಳಿಗಾಲದಲ್ಲಿ ಚರ್ಮದ ಸೌಂದರ್ಯ ಕಾಪಾಡಿಕೊಳ್ಳೋದು ಸವಾಲಿನ ಕೆಲಸ. ಚಳಿ ಹೆಚ್ಚಾದಂತೆ ಚರ್ಮ ಒಣಗಿದಂತಾಗಿ, ಬಿರುಕು ಬಿರುಕಾಗಬಹುದು. ಇದರಿಂದ ಮುಖದ ಮೇಲೆ ಮೊಡವೆಗಳೇಳುವುದು ಕೂಡ ಸಹಜ. ನೀವು ತಿನ್ನುವ ಆಹಾರ, Read more…

ಚಳಿಗಾಲದಲ್ಲಿ ಕಾಡುವ ಅನಾರೋಗ್ಯಕ್ಕೆ ಮನೆಯಲ್ಲಿರಲಿ ಈ ‘ಮದ್ದು’

ಚಳಿಗಾಲ ಬಂದ್ರೆ ಅನೇಕರು ಭಯಪಡ್ತಾರೆ. ಈ ಋತುವಿನಲ್ಲಿ ಚರ್ಮದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಕೈ ಕಾಲು ಸೇರಿದಂತೆ ದೇಹದ ಅನೇಕ ಭಾಗಗಳು ಒಡೆದು, ತುರಿಕೆ ಕಾಣಿಸಿಕೊಳ್ಳುತ್ತದೆ. ಕೆಲವರ Read more…

ಚಳಿಗಾಲದಲ್ಲಿ ಸಂಭೋಗ ಸುಖ ಹೆಚ್ಚಿಸುತ್ತೆ ಈ ʼಟಿಪ್ಸ್ʼ

ಪ್ರೀತಿ, ಪ್ರಣಯ ಮತ್ತು ಲೈಂಗಿಕತೆ ದಂಪತಿಯನ್ನು ಮತ್ತಷ್ಟು ಹತ್ತಿರ ಮಾಡುತ್ತೆ. ಪ್ರೀತಿಗಾಗಿ ಯಾವುದೇ ಋತುವಿಲ್ಲ. ಆದ್ರೆ ಚಳಿಗಾಲದಲ್ಲಿ ಸಂಭೋಗ ವಿಶೇಷ ಸುಖ ನೀಡುತ್ತದೆ. ಚುಮು ಚುಮು ಚಳಿಯಲ್ಲಿ ಬೆಚ್ಚಗಿನ Read more…

ʼಚಳಿಗಾಲʼದ ಉರಿಯೂತಕ್ಕೆ ಇಲ್ಲಿದೆ ಮನೆ ಮದ್ದು

ಚಳಿಗಾಲದಲ್ಲಿ ಕೆಲವರ ಕೈ-ಕಾಲುಗಳು ಊದಿಕೊಳ್ಳುತ್ತವೆ. ಇದರಿಂದಾಗಿ ಕೆಲಸ ಮಾಡೋದು ಕಷ್ಟವಾಗುತ್ತದೆ. ಅದರ ಉರಿಗೆ ರಾತ್ರಿ ಸರಿಯಾಗಿ ನಿದ್ದೆ ಬರುವುದಿಲ್ಲ. ಚಳಿಗಾಲದಲ್ಲಿ ನಿಮ್ಮ ಕೈ-ಕಾಲುಗಳು ಕೂಡ ಹೀಗೆ ಆದಲ್ಲಿ ಮನೆ Read more…

ಚಳಿಗಾಲದಲ್ಲಿ ಅವಶ್ಯವಾಗಿ ಸೇವಿಸಿ ಈ ಆಹಾರ

ಚಳಿಗಾಲದಲ್ಲಿ ಹೊರಗಿನ ವಾತಾವರಣ ತಂಪಾಗಿರುವುದ್ರಿಂದ ದೇಹ ಕೂಡ ತಂಪಾಗಿರುತ್ತದೆ. ಇದ್ರಿಂದಾಗಿ ಶೀತ-ಕೆಮ್ಮು, ಕಫ, ಜ್ವರ, ಚರ್ಮ ಒಣಗುವ ಸಮಸ್ಯೆ ಕಾಡುತ್ತದೆ. ಚಳಿಗಾಲದಲ್ಲಿ ಆಹಾರದ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. Read more…

ʼಚಳಿಗಾಲʼದಲ್ಲಿ ಆರೋಗ್ಯ ವೃದ್ಧಿಗೆ ಸೇವಿಸಿ ನೆಲ್ಲಿಕಾಯಿ ಜ್ಯೂಸ್

ನೆಲ್ಲಿಕಾಯಿ ಅಂದ್ರೆ ಬಾಯಲ್ಲಿ ನೀರು ಬರುತ್ತೆ. ನೆಲ್ಲಿಕಾಯಿಯನ್ನು ಬೇರೆ ಬೇರೆ ರೀತಿಯಲ್ಲಿ ಸೇವಿಸಲಾಗುತ್ತದೆ. ಅದ್ರ ಉಪ್ಪಿನಕಾಯಿ ಎಲ್ಲರಿಗೂ ಇಷ್ಟವಾಗುತ್ತದೆ. ನೆಲ್ಲಿಕಾಯಿ ಜ್ಯೂಸ್ ಕೂಡ ಆರೋಗ್ಯಕ್ಕೆ ಒಳ್ಳೆಯದು.‌ ಹುಳಿ ಜ್ಯೂಸ್ Read more…

ʼಚಳಿಗಾಲʼದಲ್ಲಿ ಇವುಗಳ ಬಗ್ಗೆ ಇರಲಿ ಎಚ್ಚರ…..!

ಚಳಿಗಾಲ ಬರ್ತಾ ಇದೆ. ದೇಹವನ್ನು ಬೆಚ್ಚಗಿಟ್ಟುಕೊಳ್ಳಲು ಸ್ವೆಟರ್, ಟೋಪಿ, ಹೀಟರ್, ಬಿಸಿ ಬಿಸಿ ಚಹಾ ಎಲ್ಲವೂ ಬೇಕು. ಯಾಕಂದ್ರೆ ಚಳಿಗಾಲದಲ್ಲಿ ನೆಗಡಿ, ಅಸ್ತಮಾ, ಕೆಮ್ಮು, ಖಿನ್ನತೆ, ಹೃದಯಾಘಾತದಂತಹ ಸಮಸ್ಯೆಗಳು Read more…

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತಿನ್ನಿ ಖರ್ಜೂರ

ನೈಸರ್ಗಿಕ ಸಕ್ಕರೆ, ಗ್ಲುಕೋಸ್, ಸುಕ್ರೋಸ್ ಮತ್ತು ಫ್ರುಕ್ಟೋಸ್ ಒಳಗೊಂಡಿರುವ ಹಣ್ಣು ಖರ್ಜೂರ. ಖರ್ಜೂರವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ರಕ್ತಹೀನತೆ Read more…

ʼಚಳಿಗಾಲʼದ ನಿರ್ಜಲೀಕರಣದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ

ಚಳಿಗಾಲದಲ್ಲಿ ಬೆವರೋದು ಕಡಿಮೆ. ಬಾಯಾರಿಕೆ ಕೂಡ ಆಗೋದಿಲ್ಲ. ಇದು ನಿರ್ಜಲೀಕರಣ ಸಮಸ್ಯೆಗೆ ಕಾಡುತ್ತದೆ. ನಿರ್ಜಲೀಕರಣದಿಂದಾಗಿ ಅನೇಕ ಸಮಸ್ಯೆಗಳುಂಟಾಗುತ್ತವೆ. ಚಳಿಗಾಲದಲ್ಲಿ ಇದ್ರಿಂದ ತಪ್ಪಿಸಿಕೊಳ್ಳಲು ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಅಚ್ಚರಿ….! ಬರೋಬ್ಬರಿ Read more…

ʼಚಳಿಗಾಲʼದಲ್ಲಿ ತುಟಿಗಳ ಆರೈಕೆ ಹೀಗಿರಲಿ

ಚಳಿಗಾಲದಲ್ಲಿ ಮೈ ಒಡೆಯೋದು ಸಾಮಾನ್ಯ. ಕೆಲವರ ಚರ್ಮ ಬಿರುಕು ಬಿಡಲು ಶುರುವಾಗುತ್ತದೆ. ಕೈಕಾಲುಗಳು ತೇವಾಂಶ ಕಳೆದುಕೊಂಡು ಒಣಗಿ ಹೋಗಿರುತ್ತವೆ. ತುರಿಕೆ, ಉರಿ ಕೂಡ ಕಾಣಿಸಿಕೊಳ್ಳುತ್ತದೆ. ಚಳಿಗಾಲದಲ್ಲಿ ತುಟಿ ಸೌಂದರ್ಯ Read more…

ಚಳಿಗಾಲದಲ್ಲಿ ತಪ್ಪದೆ ಬಳಸಿ ಈ ʼಆಹಾರʼ

ಚಳಿಗಾಲ ಬಂದ ಕೂಡಲೇ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ವಿಪರೀತ ಚಳಿ, ಕೈಕಾಲು ಒಡೆಯುವುದು, ತುರಿಕೆ ಚಳಿಗಾಲದಲ್ಲಿ ಸಹಜ. ಕೊರೆಯುವ ಚಳಿಯಿಂದ ದೇಹವನ್ನು ರಕ್ಷಿಸಿಕೊಳ್ಳಲು ದಪ್ಪನೆಯ ಬಟ್ಟೆಗಳನ್ನು ಬಳಸಿದರೂ Read more…

ಚಳಿಗಾಲದಲ್ಲೇ ಹೆಚ್ಚಾಗಿ ಕಾಡುತ್ತೆ ಮುಟ್ಟಿನ ನೋವು, ಕಾರಣವೇನು ಗೊತ್ತಾ…..?

ಪ್ರತಿ ತಿಂಗಳೂ ಬರುವ ಋತುಸ್ರಾವ ಮಹಿಳೆಯರನ್ನು ಕಾಡುತ್ತಲೇ ಇರುತ್ತದೆ. ನೋವು, ಬಯಕೆಗಳು, ಹೊಟ್ಟೆ ತೊಳೆಸುವಿಕೆ ಇವೆಲ್ಲವೂ ಮುಟ್ಟಿನ ದಿನಗಳಲ್ಲಿ ಸಾಮಾನ್ಯ. ಚಳಿಗಾಲದಲ್ಲಿ ಈ ಸಮಸ್ಯೆಗಳೆಲ್ಲ ಇನ್ನಷ್ಟು ಹೆಚ್ಚಾಗುತ್ತವೆ. ಅದಕ್ಕೂ Read more…

ಚಳಿಗಾಲದಲ್ಲಿ ಫಿಟ್ ನೆಸ್ ಕಾಪಾಡಿಕೊಳ್ಳಲು ಹೀಗೆ ಮಾಡಿ

ಚಳಿಗಾಲ ಶುರುವಾಗಿದೆ. ಚಳಿಗಾಲದಲ್ಲಿ ಚರ್ಮದ ಸಂರಕ್ಷಣೆಯ ಜೊತೆಗೆ ಆರೋಗ್ಯದ ಕಡೆಗೂ ಲಕ್ಷ್ಯವಹಿಸಬೇಕು. ಅದರಲ್ಲೂ ಫಿಟ್ ನೆಸ್ ಕಾಪಾಡಿಕೊಳ್ಳಲು ಡಯಟ್ ಮೊರೆ ಹೋದವರಿಗಂತೂ ಯಾವ ರೀತಿಯ ಆಹಾರವನ್ನು ಯಾವ ಪ್ರಮಾಣದಲ್ಲಿ Read more…

ಇಲ್ಲಿವೆ ಭಾರತದಲ್ಲಿ ಪ್ರವಾಸಕ್ಕೆ ಹೋಗಲು ಕೆಲವು ಅತ್ಯುತ್ತಮ ತಾಣ

ನವೆಂಬರ್ ತಿಂಗಳು ಮರುಭೂಮಿಗಳಿಗೆ ಪ್ರವಾಸ ಹೋಗಲು ಬೆಸ್ಟ್ ಟೈಮ್. ಭಾರತದಲ್ಲಿರೋ ಕೆಲವು ಸುಂದರ ತಾಣಗಳಿಗೆ ಈ ಸಮಯದಲ್ಲೇ ಭೇಟಿ ನೀಡಬೇಕು. ಒಂಟಿಯಾಗಿ, ಜಂಟಿಯಾಗಿ ಅಥವಾ ಫ್ಯಾಮಿಲಿ ಟ್ರಿಪ್ ಗೆ Read more…

ಚುಮು ಚುಮು ಚಳಿಗೆ ಬಿಸಿ ಬಿಸಿ ಆಲೂ ಕಚೋರಿ

ಬೇಕಾಗುವ ಪದಾರ್ಥಗಳು: ಮೈದಾ ಹಿಟ್ಟು- ಕಾಲು ಕೆ.ಜಿ., ಜೀರಿಗೆ ಪುಡಿ- ಅರ್ಧ ಚಮಚ, ಗರಂ ಮಸಾಲ- ಅರ್ಧ ಚಮಚ, ತುಪ್ಪ- 2 ಚಮಚ, ನಿಂಬೆ ರಸ, ಶುಂಠಿ ಸ್ವಲ್ಪ, Read more…

ಹೆಪ್ಪುಗಟ್ಟಿದ ಕಾಲುವೆ ಮೇಲೆ ಸ್ಕೇಟಿಂಗ್ ಮಾಡಲು ಹೋಗಿ ಜಾರಿ ಬಿದ್ದ ಸ್ಕೇಟರ್ಸ್: ಮೈ ನಡುಗಿಸುತ್ತೆ ರಕ್ಷಣಾ ಕಾರ್ಯಾಚರಣೆ ವಿಡಿಯೋ

ಹೆಪ್ಪುಗಟ್ಟಿದ್ದ ಕಾಲುವೆಯೊಂದ ಮೇಲೆ ಸ್ಕೇಟಿಂಗ್ ಮಾಡುತ್ತಿದ್ದ ಮಂದಿ ಐಸ್‌ ಪದರದಲ್ಲಿ ಬಿರುಕು ಬಿಟ್ಟ ಕಾರಣ ಕೊರೆಯುವ ನೀರಿಗೆ ಬಿದ್ದ ಘಟನೆ ಆಮ್‌ಸ್ಟರ್‌ಡ್ಯಾಂನಲ್ಲಿ ಜರುಗಿದೆ. ನೀರಿಗೆ ಬಿದ್ದ ಮಂದಿಯನ್ನು ದಾರಿಹೋಕರು Read more…

ʼಚಳಿಗಾಲʼದ ತೀವ್ರತೆಯನ್ನು ತೋರಿಸುತ್ತಿದೆ ಈ ಚಿತ್ರ

ಹಿಮಗಾಳಿಯಿಂದ ತತ್ತರಿಸಿರುವ ಅಮೆರಿಕದ ಟೆಕ್ಸಾಸ್‌ ರಾಜ್ಯದ ಜನರು ವಿದ್ಯುತ್ ಕಡಿತದಿಂದ ಭಾರೀ ಕಿರಿ ಕಿರಿ ಅನುಭವಿಸುತ್ತಿದ್ದಾರೆ. ಕೊರೆಯುವ ಚಳಿಯಿಂದಾಗಿ ವಿದ್ಯುತ್‌ ಬೇಡಿಕೆ ತೀವ್ರಗೊಂಡು ಗ್ರಿಡ್‌ಗಳ ಮೇಲೆ ಒತ್ತಡ ಬಿದ್ದ Read more…

ಚಳಿಗಾಲದಲ್ಲಿ ತ್ವಚೆಯನ್ನು ಕಾಪಾಡಲು ನೈಸರ್ಗಿಕವಾದ ಈ ಮಾಯಿಶ್ಚರೈಸರ್ ಬಳಸಿ

ಚಳಿಗಾಲದಲ್ಲಿ ಸಾಮಾನ್ಯವಾಗಿ ಶುಷ್ಕ ಗಾಳಿಯಿಂದಾಗಿ ಚರ್ಮ ಡ್ರೈ ಆಗುತ್ತದೆ. ಇದರಿಂದ ಚರ್ಮದಲ್ಲಿ ಬಿರುಕು ಮೂಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಚಳಿಗಾಲದಲ್ಲಿ ಮನೆಯಲ್ಲಿಯೇ ಈ ಮಾಯಿಶ್ಚರೈಸರ್ ಕ್ರೀಂ ತಯಾರಿಸಿ ಹಚ್ಚಿ. Read more…

ಚಳಿಗಾಲದಲ್ಲಿ ಬಿಸಿಲಿಗೆ ಹೆಚ್ಚು ಹೋಗದಿರಿ

ಚಳಿಗಾಲದಲ್ಲಿ ನಿಮ್ಮ ತ್ವಚೆಯ ಆರೈಕೆ ಮಾಡಲು ಈ ಕೆಳಗಿನ ಟಿಪ್ಸ್ ಗಳನ್ನು ಅನುಸರಿಸಿ. ತ್ವಚೆಯ ಸೌಂದರ್ಯ ಕಾಪಾಡಿಕೊಳ್ಳಲು ಹೆಚ್ಚು ಕೆಮಿಕಲ್ ಬಳಸಿದ ಉತ್ಪನ್ನಗಳನ್ನು ಆಯ್ದುಕೊಳ್ಳಬೇಡಿ. ಇವು ನಿಮ್ಮ ತ್ವಚೆಯ Read more…

ಚಳಿಗಾಲದಲ್ಲಿ ಕಾಡುವ ಗುಳ್ಳೆಗಳನ್ನು ಹೀಗೆ ನಿವಾರಿಸಿಕೊಳ್ಳಿ

ಚಳಿಗಾಲದಲ್ಲಿ ಶುಷ್ಕ ಗಾಳಿಯಿಂದ ಚರ್ಮ ಒಣಗುತ್ತದೆ. ಇದರಿಂದ ಚರ್ಮದ ಮೇಲೆ ತುರಿಕೆ ಶುರುವಾಗಿ ಗುಳ್ಳೆಗಳು ಮೂಡುತ್ತದೆ. ಈ ಗುಳ್ಳೆಗಳನ್ನು ನಿವಾರಿಸಲು ಮನೆಯಲ್ಲಿಯೇ ಸಿಗುವಂತಹ ಈ ಪದಾರ್ಥಗಳನ್ನು ಬಳಸಿ. *ಅರಿಶಿನ Read more…

ಚಳಿಗಾಲದಲ್ಲಿ ಈ ವಸ್ತುಗಳನ್ನು ಯಾವುದೇ ಕಾರಣಕ್ಕೂ ಮುಖಕ್ಕೆ ಬಳಸಬೇಡಿ

ಆರೋಗ್ಯವನ್ನು ಕಾಪಾಡಲು ಹಾಗೂ ಸೌಂದರ್ಯವನ್ನು ವೃದ್ದಿಸಿಕೊಳ್ಳಲು ಕೆಲವರು ರಾಸಾಯನಿಕಗಳ ಬದಲು ಅಡುಗೆ ಮನೆಯಲ್ಲಿ ಸಿಗುವ ನೈಸರ್ಗಿಕ ಪದಾರ್ಥಗಳನ್ನು ಬಳಸುತ್ತಾರೆ. ಇದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. ಆದರೆ ಚಳಿಗಾಲದಲ್ಲಿ ಮಾತ್ರ Read more…

ಚಳಿಗಾಲದಲ್ಲಿ ಇದನ್ನು ಸೇವಿಸಲು ಮರೆಯದಿರಿ

ಚಳಿಗಾಲದಲ್ಲಿ ನಿಮ್ಮ ದೇಹದ ಹೊರಭಾಗವನ್ನು ರಕ್ಷಿಸಿಕೊಳ್ಳಲು ನೀವು ಸ್ವೆಟರ್ ಹಾಕಿಕೊಳ್ಳಬಹುದು. ಆದರೆ ನಿಮ್ಮ ಆರೋಗ್ಯವನ್ನು ಬೆಚ್ಚಗಿಡಲು ಈ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ಅವು ಯಾವುವು ಎಂದಿರಾ…? ನಮ್ಮ Read more…

ಚಳಿಗಾಲದಲ್ಲಿ ಮಕ್ಕಳು ಆರೋಗ್ಯವಾಗಿರಲು ನೀಡಬೇಡಿ ಈ ಆಹಾರ

ಚಳಿಗಾಲದಲ್ಲಿ ವೈರಸ್, ಬ್ಯಾಕ್ಟೀರಿಯಾ ಸೋಂಕು ಹೆಚ್ಚಾಗಿ ಕಂಡುಬರುತ್ತದೆ, ಮಕ್ಕಳು ಹೆಚ್ಚಾಗಿ ಚಳಿಗಾಲದಲ್ಲಿ ಗಂಟಲು ನೋವು, ಜ್ವರ, ಕಫ, ಶೀತದ ಸಮಸ್ಯೆಯಿಂದ ಬಳಲುತ್ತಾರೆ. ಹಾಗಾಗಿ ಚಳಿಗಾಲದಲ್ಲಿ ಮಕ್ಕಳ ಆರೋಗ್ಯ ಕಾಪಾಡಲು Read more…

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಈ ಆಹಾರವನ್ನ ಸೇವಿಸೋಕೆ ಮರೆಯದಿರಿ

ಚಳಿಗಾಲ ಬಂತು ಅಂದ್ರೆ ಸಾಕು ಚರ್ಮ ಹಾಗೂ ದೈಹಿಕ ಆರೋಗ್ಯದ ಮೇಲೆ ಬಲವಾದ ಪರಿಣಾಮವನ್ನ ಬೀರುತ್ತೆ. ಈಗಂತೂ ವರ್ಕ್​ ಫ್ರಮ್​ ಹೋಂ ಇರೋದ್ರಿಂದ ದೇಹ ದಂಡನೆ ಮಾಡೋಕೆ ಅವಕಾಶವೇ Read more…

ಸಹಾರಾ ಮರುಭೂಮಿಯ ಮೇಲೆ ಹಿಮದ ಹೊದಿಕೆ…!

ಭೂಗೋಳದ ಮೇಲಿನ ಅತ್ಯಂತ ಉಷ್ಣಮಯ ಪ್ರದೇಶವೊಂದರ ಮೇಲೆ ಹಿಮ ನೋಡುವುದು ಎಂದರೆ ಎಂತವರಿಗೂ ಪರಮಾಶ್ಚರ್ಯದ ಸಂಗತಿಯೇ. ಆದರೆ ಇದೇನು ಅಸಾಧ್ಯವಾದ ಪ್ರಕ್ರಿಯೆ ಏನಲ್ಲ. ಉತ್ತರ ಆಫ್ರಿಕಾದ ಅಷ್ಟೂ ಭೂಭಾಗವನ್ನು Read more…

ಚಳಿಗಾಲದಲ್ಲಿ ಚರ್ಮದ ಕಾಳಜಿಗಾಗಿ ಈ ನಿಯಮ ಪಾಲಿಸಿ

ಚಳಿಗಾಲದಲ್ಲಿ ಶುಷ್ಕ ಗಾಳಿ ಇರುತ್ತದೆ. ಇದು ಚರ್ಮದ ಮೇಲಿನ ಪದರದ ತೇವಾಂಶವನ್ನು ಹೀರಿಕೊಳ್ಳುತ್ತದೆ. ಇದರಿಂದ ಚರ್ಮ ಡ್ರೈ ಆಗುತ್ತದೆ. ಒಣ ಚರ್ಮದವರು ಚಳಿಗಾಲದಲ್ಲಿ ಹೆಚ್ಚು ಚರ್ಮದ ಸಮಸ್ಯೆಗೆ ಒಳಗಾಗುತ್ತಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...