alex Certify Wishes | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಸಲ ಕಪ್ ನಮ್ದೇ: ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಸಿಎಂ ಅಭಿನಂದನೆ

ಬೆಂಗಳೂರು: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದ ಭಾರತ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು, ಸಿಎಂ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. “ಅಮೋಘ‌ Read more…

BREAKING: ಸಂಸದ ತೇಜಸ್ವಿ ಸೂರ್ಯ, ಶಿವಶ್ರೀ ಆರತಕ್ಷತೆ: ಸಿಎಂ, ಕೇಂದ್ರ ಸಚಿವರು ಸೇರಿ ಗಣ್ಯರಿಂದ ಶುಭ ಹಾರೈಕೆ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಸದ ತೇಜಸ್ವಿ ಸೂರ್ಯ, ಶಿವಶ್ರೀ ಸ್ಕಂದಪ್ರಸಾದ್ ಅವರ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದ್ದು, ಗಣ್ಯರು ಶುಭ ಹಾರೈಸಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಅವರಿಗೆ Read more…

ಮಾಜಿ ಸಿಎಂ ಯಡಿಯೂರಪ್ಪ ಹುಟ್ಟುಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಬೆಂಬಲಿಗರೊಂದಿಗೆ ಯಡಿಯೂರಪ್ಪ ಬೆಂಗಳೂರಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ರಾಜ್ಯ ಹಾಗೂ ಕೇಂದ್ರ ನಾಯಕರು ಯಡಿಯೂರಪ್ಪ ಅವರಿಗೆ ಶುಭಾಶಯ Read more…

ರಾಷ್ಟ್ರೀಯ ಚಾಂಪಿಯನ್ಸ್ ಕರ್ನಾಟಕ NCC ಗೆ ಸಿಎಂ ಅಭಿನಂದನೆ

ಬೆಂಗಳೂರು: ಕರ್ನಾಟಕ NCC 2025ರಲ್ಲಿ ಪ್ರಧಾನ ಮಂತ್ರಿಗಳ ಬ್ಯಾನರ್ ಗೆದ್ದು ರಾಷ್ಟ್ರದ ಚಾಂಪಿಯನ್ಸ್ ನಿರ್ದೇಶನಾಲಯ ಎಂಬ ಕಿರೀಟವನ್ನು ಪಡೆದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ. “ಕರ್ನಾಟಕ NCC ಗೆ ಅಭಿನಂದನೆಗಳು! Read more…

ಅಭಿಮಾನಿಗಳೊಂದಿಗೆ ನಟ ದರ್ಶನ್ ಸಂಕ್ರಾಂತಿ ಆಚರಣೆ

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ಅವರು 7 ತಿಂಗಳ ನಂತರ ಜಾಲತಾಣದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. Read more…

BREAKING: 2024ಕ್ಕೆ ಗುಡ್ ಬೈ, ದೇಶ, ವಿದೇಶಗಳಲ್ಲೂ 2025 ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ

ಹೊಸ ವರ್ಷ 2025 ಅನ್ನು ಎಲ್ಲೆಡೆ ಜನ ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಮಧ್ಯರಾತ್ರಿ 12 ಗಂಟೆಯಾಗುತ್ತಿದ್ದಂತೆ ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ರಾಜ್ಯದ ಬಾಗಲಕೋಟೆ, ಬಳ್ಳಾರಿ, Read more…

BREAKING: 2025 ಹೊಸ ವರ್ಷಕ್ಕೆ ಭರ್ಜರಿ ಸ್ವಾಗತ: ಎಲ್ಲೆಡೆ ಮುಗಿಲು ಮುಟ್ಟಿದ ಸಂಭ್ರಮಾಚರಣೆ

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. 2024ಕ್ಕೆ ಗುಡ್ ಬೈ ಹೇಳಿ 2025 ಅನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ. ಎಲ್ಲೆಲ್ಲೂ ಯುವಕರು ಸೇರಿದಂತೆ ಎಲ್ಲಾ ವರ್ಗದ Read more…

ಅ ಅಂದ್ರೆ ಅಪ್ಪು, ಈ ಅಂದ್ರೆ ಈ ಸಲ ಕಪ್ ನಮ್ದೇ… ಕನ್ನಡ ಸ್ವರಗಳೊಂದಿಗೆ ರಾಜ್ಯೋತ್ಸವಕ್ಕೆ ಗೂಗಲ್ ಶುಭಾಶಯ

ಅ ಅಂದ್ರೆ ಅಪ್ಪು, ಆ ಅಂದ್ರೆ ಆಕಾಶ ದೀಪವು ನೀನು, ಇ ಅಂದರೆ ಇತಿಹಾಸ, ಈ ಅಂದ್ರೆ ಈ ಸಲ ಕಪ್ ನಮ್ದೇ… ಹೀಗೆ ಕನ್ನಡ ಸ್ವರಗಳನ್ನು ರಚಿಸುವ Read more…

ಕನ್ನಡ ರಾಜ್ಯೋತ್ಸವ, ದೀಪಾವಳಿ ಹಿನ್ನೆಲೆ ನಾಡಿನ ಜನತೆಗೆ ಸಿಎಂ ಶುಭಾಶಯ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ದೀಪಾವಳಿಯ ಶುಭಾಶಯಗಳು, ಅಜ್ಞಾನದ ಕತ್ತಲನ್ನು ಜ್ಞಾನದ ಹಣತೆ ಬೆಳಗುವ ಮೂಲಕ Read more…

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡಕ್ಕೆ ಮೋದಿ ಅಭಿನಂದನೆ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗಳಿಸಿದ್ದು, ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಸ್ಪೇನ್ ವಿರುದ್ಧ ಭಾರತ ತಂಡ 2-1 ಗೋಲುಗಳ ಅಂತರದಿಂದ Read more…

BIG NEWS: ರಾಹುಲ್ ಗಾಂಧಿ ಭೇಟಿ ವೇಳೆ ರಾಜ್ಯದ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ ಸಿದ್ಧರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ದೆಹಲಿಯ ರಾಹುಲ್ ಗಾಂಧಿ ನಿವಾಸದಲ್ಲಿ ಸಿಎಂ ಭೇಟಿಯಾಗಿದ್ದು, ಉಭಯ ನಾಯಕರು ಪ್ರತ್ಯೇಕವಾಗಿ Read more…

ಶಾಮನೂರು ಶಿವಶಂಕರಪ್ಪ 94ನೇ ಜನ್ಮದಿನಾಚರಣೆ

ದಾವಣಗೆರೆ: ಕಾಂಗ್ರೆಸ್ ಹಿರಿಯ ಶಾಸಕ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರ 94ನೇ ಜನ್ಮದಿನಾಚರಣೆ ಕಾರ್ಯಕ್ರಮ ಜೂನ್ 16ರಂದು ದಾವಣಗೆರೆಯಲ್ಲಿ Read more…

ಮೂರನೇ ಬಾರಿಗೆ ಪ್ರಧಾನಿಯಾದ ಮೋದಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ ಅವರಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. “3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

ನಟ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಚಿತ್ರರಂಗದ ಗಣ್ಯರು, ಸ್ನೇಹಿತರು ಸೇರಿದಂತೆ ಅನೇಕರು ರಕ್ಷಿತ್ ಶೆಟ್ಟಿ Read more…

ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್: ‘ಅಪ್ಪು ಗಂಧದಗುಡಿ ಅಗರಬತ್ತಿ’ ಬಿಡುಗಡೆ

ಬೆಂಗಳೂರು: ಅಶ್ವಿನಿ ಪುನೀತ್ ರಾಜ್ ಕುಮಾರ್ ಹೊಸ ಉದ್ಯಮ ಆರಂಭಿಸಿದ್ದಾರೆ. ಅಪ್ಪು ಹೆಸರಲ್ಲಿ ಅಗರಬತ್ತಿ ಉದ್ಯಮ ಆರಂಭಿಸಲಾಗಿದೆ. “ಅಪ್ಪು ಗಂಧದಗುಡಿ ಅಗರಬತ್ತಿ ಪ್ರಸ್ತುತಪಡಿಸುತ್ತಿದ್ದೇವೆ. ಇದು ಸುಗಂಧದ ಪರಂಪರೆ.  ಪ್ರತಿ Read more…

‘ಕರ್ನಾಟಕದಲ್ಲೀಗ ಅನುದಿನವೂ‌ ಮಹಿಳಾ ದಿನ’: ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯ ಕೋರಿದ ಸಿಎಂ ಸಿದ್ಧರಾಮಯ್ಯ

ಕರ್ನಾಟಕದಲ್ಲೀಗ ಅನುದಿನವೂ‌ ಮಹಿಳಾ ದಿನ. ನಾಡಿನ ನನ್ನ ಅಕ್ಕ ತಂಗಿಯರಿಗೆ, ತಾಯಂದಿರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಸ್ವಾವಲಂಬಿ ಬದುಕಿನ ಕನಸು ಕಟ್ಟಿಕೊಂಡಿರುವ Read more…

ಸತತ 8 ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ದಾಖಲೆ ನಿರ್ಮಿಸಿದ ಹೊರಟ್ಟಿಗೆ ವಿಧಾನಪರಿಷತ್ ನಲ್ಲಿ ಅಭಿನಂದನೆ

ಬೆಂಗಳೂರು: ಸತತ ಎಂಟು ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಯಾಗಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ನಲ್ಲಿ Read more…

ಕನ್ನಡದಲ್ಲೇ ‘ಮಕರ ಸಂಕ್ರಾಂತಿ’ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ |Makar Sankranthi

ನವದೆಹಲಿ : ಇಂದು ದೇಶಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ಈ ಹಿನ್ನೆಲೆ ಪ್ರಧಾನಿ ಮೋದಿ ದೇಶದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿದ ಪ್ರಧಾನಿ ಮೋದಿ Read more…

‘ಕ್ರಿಸ್ ಮಸ್’ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ : ದೇಶದಾದ್ಯಂತ ‘ಕ್ರಿಸ್ ಮಸ್’ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಪ್ರಧಾನಿ ಮೋದಿ , ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವರು ಕ್ರಿಸ್ಮಸ್ ಶುಭಾಶಯ ಕೋರಿದ್ದಾರೆ. ಎಲ್ಲರಿಗೂ Read more…

BIG NEWS : ರಾಜ್ಯದ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ನಾಡಿನಾದ್ಯಂತ ಕ್ರಿಸ್ ಮಸ್ ಹಬ್ಬದ ಸಂಭ್ರಮ. ಈ ಹಿನ್ನೆಲೆ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಕ್ರಿಸ್ ಮಸ್ ಶುಭಾಶಯ ಕೋರಿದ್ದಾರೆ. ಏಸು ಕ್ರಿಸ್ತನ ಜೀವನ Read more…

ನಾಡಿನೆಲ್ಲೆಡೆ ಇಂದು ‘ಕ್ರಿಸ್ ಮಸ್’ ಸಂಭ್ರಮ : ಶುಭಾಶಯ ಕೋರಿದ ನಟಿ ಮೇಘನಾ ರಾಜ್

ಬೆಂಗಳೂರು : ನಾಡಿನೆಲ್ಲೆಡೆ ಇಂದು ಕ್ರಿಸ್ ಮಸ್ ಸಂಭ್ರಮ ಮನೆ ಮಾಡಿದ್ದು, ನಟಿ ಮೇಘನಾ ರಾಜ್ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿ ಮಾತನಾಡಿದ ನಟಿ ಮೇಘನಾ ರಾಜ್ Read more…

BIGG NEWS : ಇಂದು ಮಾಜಿ ಸಿಎಂ ‘HDK’ ಹುಟ್ಟು ಹಬ್ಬ : ಶುಭಾಶಯ ಕೋರಿದ ಪ್ರಧಾನಿ ಮೋದಿ

ಬೆಂಗಳೂರು : ಇಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪ್ರಧಾನಿ ಮೋದಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ Read more…

ʻದೀರ್ಘ ಮತ್ತು ಆರೋಗ್ಯಕರ ಜೀವನ ನಿಮ್ಮದಾಗಲಿʼ : ʻಸೋನಿಯಾ ಗಾಂಧಿʼ ಹುಟ್ಟುಹಬ್ಬಕ್ಕೆ ಪ್ರಧಾನಿ ʻಮೋದಿʼ ಶುಭಾಶಯ

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ 77 ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಶುಭಾಶಯ ಕೋರಿದ್ದಾರೆ ಮತ್ತು ಅವರ ದೀರ್ಘ ಮತ್ತು ಆರೋಗ್ಯಕರ Read more…

ವಿಶ್ವಕಪ್ ಫೈನಲ್: ಟೀಂ ಇಂಡಿಯಾ ಗೆಲುವಿಗೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಕೆ

ಬೆಂಗಳೂರು: ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ -ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ. ಆಸ್ಟ್ರೇಲಿಯಾ ಎದುರಿಸುತ್ತಿರುವ ಭಾರತೀಯ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ Read more…

ವಿಶ್ವಕಪ್ ಫೈನಲ್ ಪ್ರವೇಶಿಸಿದ ಟೀಂ ಇಂಡಿಯಾಗೆ ಮೋದಿ ಅಭಿನಂದನೆ

ನವದೆಹಲಿ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಮಣಿಸಿದ ಭಾರತ ತಂಡ ಫೈನಲ್ ಪ್ರವೇಶಿದ್ದು, ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಂದ್ಯಶ್ರೇಷ್ಠ ಪುರಸ್ಕೃತ Read more…

ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಹೀಗೊಂದು ಅಭಿನಂದನೆ: ಮಕ್ಕಳಿಗೆ ವಿಕ್ರಮ್, ಪ್ರಗ್ಯಾನ್ ಹೆಸರಿಟ್ಟು ದೇಶಾಭಿಮಾನ ಮೆರೆದ ಕುಟುಂಬ

ಯಾದಗಿರಿ: ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್ ಆಗಿದ್ದು, ಇಡೀ ವಿಶ್ವವೇ ಇಸ್ರೋ ವಿಜ್ಞಾನಿಗಳ ಸಾಧನೆಗೆ ಬೆರಗಾಗಿದೆ. ಈ ಯಶಸ್ಸಿಗೆ ಇಸ್ರೋ ಸಂಸ್ಥೆಗೆ ಮತ್ತು ವಿಜ್ಞಾನಿಗಳಿಗೆ ಅಭಿನಂದನೆಗಳ Read more…

ಇಸ್ರೋ ವಿಜ್ಞಾನಿಗಳ ಅಭಿನಂದಿಸಲು ವಿದೇಶದಿಂದ ನೇರವಾಗಿ ಬೆಂಗಳೂರಿಗೆ ಬಂದ ಮೋದಿ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ‘ನಮ್ಮ ವಿಜ್ಞಾನಿಗಳ ಶಕ್ತಿ ಸಾಮರ್ಥ್ಯ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋಗೆ ಭೇಟಿ ನೀಡಲು ನಿರ್ಧರಿಸಿದ್ದೆ. ಹಾಗಾಗಿ, ವಿದೇಶದಿಂದ ನೇರವಾಗಿ ವಿಜ್ಞಾನಿಗಳ ಭೇಟಿ ಮಾಡಲು ಬಂದಿದ್ದೇನೆ. Read more…

ಕನ್ನಡಿಗ, AICC ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ಗೆ ಜನ್ಮ ದಿನದ ಸಂಭ್ರಮ : ಶುಭಾಶಯ ಕೋರಿದ ಪ್ರಧಾನಿ ಮೋದಿ

ಬೆಂಗಳೂರು : ಇಂದು ಕನ್ನಡಿಗ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜನ್ಮದಿನವಾಗಿದ್ದು, ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ ಜನ್ಮದಿನದ ಶುಭಾಶಯ ಕೋರಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟು Read more…

ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಮುಖ್ಯಮಂತ್ರಿಯಾಗಿ ಸಿಎಂ ಆಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು, ಅವರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ Read more…

ಭರ್ಜರಿ ಬಹುಮತ ಗಳಿಸಿದ ಕಾಂಗ್ರೆಸ್ ಗೆ ಮೋದಿ ಅಭಿನಂದನೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿರುವುದಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಅವರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...