alex Certify Withdraws | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭಾರತಾಂಬೆಗೆ ಅವಮಾನ ಅಂಶಗಳಿದ್ದ ಪಠ್ಯ ತಕ್ಷಣದಿಂದಲೇ ವಾಪಸ್ ಪಡೆದ ಕರ್ನಾಟಕ ವಿವಿ

ಧಾರವಾಡ: ಭಾರತಾಂಬೆಗೆ ಅವಮಾನ ಮಾಡುವ ಅಂಶ ಒಳಗೊಂಡಿದೆ ಎನ್ನುವ ಆರೋಪ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಬೆಳಗು-1ರ ಪಠ್ಯದಲ್ಲಿನ ಪಾಠವನ್ನು ಕರ್ನಾಟಕ ವಿಶ್ವವಿದ್ಯಾಲಯ ಹಿಂಪಡೆದುಕೊಂಡಿದೆ. ಕರ್ನಾಟಕ ವಿಶ್ವವಿದ್ಯಾಲಯ Read more…

ಕೇಂದ್ರ ಸರ್ಕಾರ ಯು ಟರ್ನ್: ಲ್ಯಾಟರಲ್ ಎಂಟ್ರಿ ಜಾಹೀರಾತು ರದ್ದುಪಡಿಸಿದ UPSC

ನವದೆಹಲಿ: ಕೇಂದ್ರದ ನಿರ್ದೇಶನದ ನಂತರ ಯುಪಿಎಸ್‌ಸಿ ಲ್ಯಾಟರಲ್ ಎಂಟ್ರಿ ಜಾಹೀರಾತನ್ನು ಹಿಂಪಡೆದಿದೆ. ಯೋಜನೆಯನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಕೇಂದ್ರದ ನಿರ್ದೇಶನದ ನಂತರ ಕೇಂದ್ರ ಲೋಕಸೇವಾ ಆಯೋಗವು ಲ್ಯಾಟರಲ್ ಎಂಟ್ರಿಗಳ ಜಾಹೀರಾತನ್ನು Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಬೆಂಬಲ ವಾಪಸ್ ಪಡೆದ 3 ಪಕ್ಷೇತರ ಶಾಸಕರು: ಬಿಕ್ಕಟ್ಟಿನಲ್ಲಿ ಹರಿಯಾಣ ಬಿಜೆಪಿ ಸರ್ಕಾರ

ಚಂಡೀಗಢ: ಹರಿಯಾಣದಲ್ಲಿ ಬಿಜೆಪಿ ಸರ್ಕಾರಕ್ಕೆ ಬಿಕ್ಕಟ್ಟು ಉಂಟಾಗಿದೆ. ಬಿಜೆಪಿ ಸರ್ಕಾರವನ್ನು ಬೆಂಬಲಿಸುತ್ತಿದ್ದ ಮೂವರು ಸ್ವತಂತ್ರ ಶಾಸಕರು ಬೆಂಬಲ ಹಿಂಪಡೆದಿದ್ದಾರೆ. ಇದರಿಂದಾಗಿ ನಯಾಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್ಕೆ ಹಿನ್ನಡೆಯಾಗಿದೆ. Read more…

ಕೊನೆ ಕ್ಷಣದಲ್ಲಿ ಯು ಟರ್ನ್: ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಉಮೇದುವಾರಿಕೆ ಹಿಂಪಡೆದ ಗುಲಾಂ ನಬಿ ಆಜಾದ್

ನವದೆಹಲಿ: ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ(ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ಅವರ ಪಕ್ಷ ತಿಳಿಸಿದೆ. ಅವರು ಜಮ್ಮು Read more…

ರೈತ ಬಂಧು ಯೋಜನೆಯಡಿ ಹಣಕಾಸು ನೆರವು ನೀಡಲು ನೀಡಿದ್ದ ಅನುಮತಿ ಹಿಂಪಡೆದ ಚುನಾವಣಾ ಆಯೋಗ

ನವದೆಹಲಿ: ಸಚಿವರೊಬ್ಬರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ರೈತ ಬಂಧು ಯೋಜನೆಯಡಿ ಹಣಕಾಸು ನೆರವು ನೀಡಲು ತೆಲಂಗಾಣ ಸರ್ಕಾರಕ್ಕೆ ನೀಡಿದ್ದ ಅನುಮತಿಯನ್ನು ಚುನಾವಣಾ ಆಯೋಗ(ಇಸಿ) ಹಿಂಪಡೆದಿದೆ. ತೆಲಂಗಾಣದಲ್ಲಿ Read more…

ಫೆ.14 ‘ಹಸು ಅಪ್ಪುಗೆಯ ದಿನ’ ಆಚರಿಸಲು ಮಾಡಿದ ಮನವಿ ಹಿಂಪಡೆದ ಪ್ರಾಣಿ ಕಲ್ಯಾಣ ಮಂಡಳಿ

ನವದೆಹಲಿ: ಫೆಬ್ರವರಿ 14 ರಂದು ಹಸುಗಳನ್ನು ತಬ್ಬಿಕೊಳ್ಳುವಂತೆ ಹಸು ಪ್ರೇಮಿಗಳಿಗೆ ಮನವಿ ಮಾಡಿದ ಕೆಲವೇ ದಿನಗಳಲ್ಲಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ(ಎಡಬ್ಲ್ಯೂಬಿಐ) ಫೆಬ್ರವರಿ 14 ಅನ್ನು ‘ಹಸು ಹಗ್ Read more…

BIG NEWS: ಎಲ್ಲ ಹೊಸ ವಾಹನಗಳಿಗೆ 5 ವರ್ಷ ವಿಮೆ ಕಡ್ಡಾಯ ಆದೇಶ ಹಿಂಪಡೆದ ಮದ್ರಾಸ್ ಹೈಕೋರ್ಟ್

ಚೆನ್ನೈ: ಮಹತ್ವದ ಬೆಳವಣಿಯಲ್ಲಿ ಮದ್ರಾಸ್ ಹೈಕೋರ್ಟ್ ಎಲ್ಲ ಹೊಸ ವಾಹನಗಳಿಗೆ ಕಡ್ಡಾಯವಾಗಿ 5 ವರ್ಷಗಳ ವಿಮೆ ಕಡ್ಡಾಯವೆಂದು ನೀಡಿದ್ದ ಆದೇಶವನ್ನು ಹಿಂಪಡೆದಿದೆ. ಬಂಪರ್-ಟು-ಬಂಪರ್ ವಿಮಾ ರಕ್ಷಣೆಯ ಮೇಲಿನ ತನ್ನ Read more…

ವಿಮಾನ ಕ್ಯಾಬಿನ್ ಸಿಬ್ಬಂದಿಗೆ ಕೊರೊನಾ ‘ಶಾಕ್’

ಕೊರೊನಾ ಅನೇಕ ಉದ್ಯಮ,ಉದ್ಯೋಗಿಗಳ ಹೊಟ್ಟೆ ಮೇಲೆ ತಣ್ಣೀರು ಪಟ್ಟಿ ಹಾಕಿದೆ. ಇದಕ್ಕೆ ಏರ್ ಇಂಡಿಯಾ ಕೂಡ ಈಗ ಸಾಕ್ಷಿಯಾಗಿದೆ. ಸಾಂಕ್ರಾಮಿಕ ರೋಗದಿಂದಾಗಿ ದೇಶದ ವಾಯುಯಾನ ಕ್ಷೇತ್ರದಲ್ಲಿ ಮಂದಗತಿಯ ಕಾರಣ Read more…

BIG NEWS: ಮೋದಿ ಭೇಟಿಯ ನಂತರ ಗಲ್ವಾನ್‌ ಕಣಿವೆಯಲ್ಲಿ ಮಹತ್ತರ ಬದಲಾವಣೆ

ಲಡಾಕ್‌ ನ ಗಲ್ವಾನ್‌ ಕಣಿವೆಯಲ್ಲಿ ಭಾರತೀಯ ಯೋಧರ ಮೇಲೆ ಚೀನಾ ಸೈನಿಕರು ದಾಳಿ ನಡೆಸಿದ್ದ ವೇಳೆ ನಮ್ಮ 20 ಮಂದಿ‌ ವೀರ ಯೋಧರು ಹುತಾತ್ಮರಾಗಿದ್ದರು. ಈ ಘರ್ಷಣೆ ಬಳಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...