alex Certify woman | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರದಕ್ಷಿಣೆ ಕಿರುಕುಳಕ್ಕೆ ಮತ್ತೊಂದು ಬಲಿ: ನೊಂದ ಮಹಿಳೆ ಆತ್ಮಹತ್ಯೆ

ಹಾಸನ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಧನಶ್ರೀ (20) ಮೃತ ಮಹಿಳೆ. ಸಕಲೇಶಪುರ ಬ್ಯಾಕೆರೆಗಡಿ Read more…

ರಾಜಕೀಯದಲ್ಲಿ ಸ್ಥಾನ ಮಾನ ನೀಡುವುದಾಗಿ ಅತ್ಯಾಚಾರ ಆರೋಪ: ಕಾಂಗ್ರೆಸ್ ಸಂಸದನ ವಿರುದ್ಧ ಎಫ್ಐಆರ್

ಲಖನೌ: ಸೀತಾಪುರ ಲೋಕಸಭಾ ಕ್ಷೇತ್ರ ಪ್ರತಿನಿಧಿಸುವ ಸಂಸತ್ ಸದಸ್ಯ ರಾಕೇಶ್ ರಾಥೋಡ್ ವಿರುದ್ಧ ಸೀತಾಪುರದ 20 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ, ಶೋಷಣೆ, ಕೊಲೆ ಬೆದರಿಕೆ ಮತ್ತು ಅಕ್ರಮ ಬಂಧನ Read more…

ನಿಖರ ಭವಿಷ್ಯಗಳಿಗೆ ಹೆಸರಾಗಿರುವ ಈ ʼಬಾಬಾ ವಂಗಾʼ ಯಾರು ? ಇಲ್ಲಿದೆ ಅವರ ಕುರಿತ ಮಾಹಿತಿ

ಬಾಬಾ ವಂಗಾ, ಬಲ್ಗೇರಿಯಾದ ಮಹಿಳೆ, ತನ್ನ ಅಸಾಮಾನ್ಯ ಭವಿಷ್ಯವಾಣಿಗಳಿಗೆ ವಿಶ್ವದಾದ್ಯಂತ ಪ್ರಸಿದ್ಧರಾಗಿದ್ದಾರೆ. ತನ್ನ ಜೀವಿತಕಾಲದಲ್ಲಿ ಅನೇಕ ಪ್ರಮುಖ ಐತಿಹಾಸಿಕ ಘಟನೆಗಳನ್ನು ಮುಂಚಿತವಾಗಿ ಊಹಿಸಿದ್ದಕ್ಕಾಗಿ ಅವರನ್ನು “ಭವಿಷ್ಯದ ಕಣ್ಣು” ಎಂದು Read more…

BREAKING: ಸಾಲಗಾರರ ಕಿರುಕುಳ, ವಿಡಿಯೋ ಮಾಡಿ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ತುಮಕೂರು: ಸಾಲಗಾರರ ಕಿರುಕುಳಕ್ಕೆ ನೊಂದ ಮಹಿಳೆ ವಿಡಿಯೋ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿದ್ದಾರೆ. ಸಾದಿಕ್ ಬೇಗಂ(42) ಆತ್ಮಹತ್ಯೆ ಮಾಡಿಕೊಂಡವರು. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕಲ್ಲುಶೆಟ್ಟಿಹಳ್ಳಿ ಸಮೀಪದ Read more…

6 ಮಕ್ಕಳ ತಾಯಿಗೆ ಭಿಕ್ಷುಕನ ಮೇಲೆ ಪ್ರೇಮಾಂಕುರ; ಪತಿ, ಮಕ್ಕಳನ್ನು ಬಿಟ್ಟು ಪ್ರಿಯತಮನೊಂದಿಗೆ ಪರಾರಿ

ಲಖನೌ: 6 ಮಕ್ಕಳ ತಾಯಿಯೊಬ್ಬಳು ಭಿಕ್ಷಿಕನ ಪ್ರೇಮದಲ್ಲಿ ಬಿದ್ದು, ಪತಿ, ಮಕ್ಕಳನ್ನು ತೊರೆದು ಆತನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ. ಉತ್ತರಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 36 Read more…

ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ಜೀವಾವಧಿ ಶಿಕ್ಷೆ, ಒಂದು ಲಕ್ಷ ರೂ. ದಂಡ

ವಿಜಯಪುರ: ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಗೆ ವಿಜಯಪುರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ Read more…

ಬೀದಿನಾಯಿ ಕಾಣೆಯಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ

ಬೆಂಗಳೂರು: ಬೀದಿನಾಯಿಯೊಂದು ನಾಪತ್ತೆಯಾಗಿದೆ ಎಂದು ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಬೆಂಗಳೂರಿನ ಕಲ್ಯಾಣ ನಗರದಲ್ಲಿ ನಡೆದಿದೆ. ಹೆಚ್ ಎರ್ ಬಿ ಆರ್ ಲೇಔಟ್ ನಿವಾಸಿ ಡಾ.ಪುನೀತಾ Read more…

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ, ಕೊಲೆ ಶಂಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಶಿವಪುರ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಕುಟುಂಬದವರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ Read more…

BREAKING: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣ, ಚಾಲಕ ಅರೆಸ್ಟ್

ಬೆಂಗಳೂರು: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವೀರಣ್ಣಪಾಳ್ಯ ಬಳಿ ಮೊನ್ನೆ ರಾತ್ರಿ ಘಟನೆ ನಡೆದಿತ್ತು. ಘಟನೆಯ Read more…

BIG NEWS: ಬೆಂಗಳೂರಿನಲ್ಲಿ ಮಹಿಳಾ ಪ್ರಯಾಣಿಕಳೊಂದಿಗೆ ಆಟೋ ಚಾಲಕನ ದುರ್ವರ್ತನೆ: ನಿಗದಿತ ಸ್ಥಳ ಬಿಟ್ಟು ಬೇರೆಡೆ ಕರೆದೊಯ್ದು ಕಿರುಕುಳ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರು ಎಷ್ಟು ಸುರಕ್ಷಿತ? ಎಂಬ ಪ್ರಶ್ನೆ ಆಗಾಗ ಮೂಡುತ್ತಲೇ ಇರುವಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಆಟೋ ಚಾಲಕನೊಬ್ಬ ಮಹಿಳಾ ಪ್ರಯಾಣಕಿಯೊಂದಿಗೆ ದುರ್ವರ್ತನೆ ತೋರಿರುವ Read more…

BREAKING: ಕಬ್ಬು ಕಟಾವು ವಿಚಾರಕ್ಕೆ ಗಲಾಟೆ: ಮಹಿಳೆ ಕೊಲೆ

ಧಾರವಾಡ: ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಓರ್ವ ಮಹಿಳೆ ಕೊಲೆ ಮಾಡಲಾಗಿದೆ. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಕುರುವಿನಕೊಪ್ಪದಲ್ಲಿ ಘಟನೆ ನಡೆದಿದೆ. ಜಗಳ ಬಿಡಿಸಲು ಹೋಗಿದ್ದ ಅನಸೂಯಾ(40) Read more…

BREAKING NEWS: ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಬೆಳಗಾವಿ: ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಬೆಳಗಾವಿ ಜಿಲ್ಲೆಯ ಸಂಬ್ರಾ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. 32 ವರ್ಷದ Read more…

ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು: ವೈದ್ಯರ ವಿರುದ್ಧ ಕುಟುಂಬದವರ ಆಕ್ರೋಶ

ಹಾವೇರಿ: ಹೊಟ್ಟೆ ನೋವು ಎಂದು ಹಾವೇರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಓವರ್ ಡೋಸ್ ನಿಂದಾಗಿ ಮಹಿಳೆ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. ಬ್ಯಾಡಗಿ ಪಟ್ಟಣದ ಶಮೀನಾ ಬಾನು Read more…

SHOCKING: ಬ್ಯಾಗ್ ನಲ್ಲಿ ಭ್ರೂಣ ತಂದು ಆಸ್ಪತ್ರೆ ಶೌಚಾಲಯದಲ್ಲಿ ಎಸೆದ ಮಹಿಳೆ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ವಿಭಾಗದ ಶೌಚಾಗೃಹ ಹಿಂಭಾಗದ ಕಿಟಕಿಯಲ್ಲಿ ಎಸೆದಿದ್ದ ಆರು ತಿಂಗಳ ಹೆಣ್ಣು ಮಗುವಿನ ಭ್ರೂಣ ಗುರುವಾರ ಪತ್ತೆಯಾಗಿದೆ. ಮಹಿಳೆಯೊಬ್ಬರು ಹೊಟ್ಟೆ ನೋವೆಂದು Read more…

BIG NEWS: ಮಗುವನ್ನು ಶಾಲಾ ಬಸ್ ಗೆ ಹತ್ತಿಸುವಾಗ ಕರೆಂಟ್ ಶಾಕ್: ಸಾವು-ಬದುಕಿನ ನಡುವೆ ಮಹಿಳೆ ಹೋರಾಟ

ಕಲಬುರಗಿ: ಶಾಲಾ ಬಸ್ ಗೆ ಮಗುವನ್ನು ಹತ್ತಿಸುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ತಾಯಿ-ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಮೋಹನ್ ಲಾಡ್ಜ್ ಮುಂಭಾಗ ನಡೆದಿದೆ. ಗಂಭೀರವಾಗಿ Read more…

ಚಿನ್ನಾಭರಣ ಕಳುವಾಗಿದೆ ಎಂದು ಮಹಿಳೆ ಕೂಗಾಟ, ಪ್ರಯಾಣಿಕರ ಸಮೇತ ಪೊಲೀಸ್ ಠಾಣೆಗೇ ಬಸ್ ತಂದು ಪರಿಶೀಲನೆ

ಬಳ್ಳಾರಿ ಸರ್ಕಾರಿ ಬಸ್ ನಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಮಹಿಳೆಯ ಬ್ಯಾಗ್ ನಿಂದ ಕಳ್ಳರು ಚಿನ್ನವನ್ನು ಎಗರಿಸಿದ್ದಾರೆ ಎನ್ನಲಾಗಿದ್ದು, ಪ್ರಯಾಣಿಕರ ಸಮೇತ ಪೊಲೀಸ್ ಠಾಣೆಗೆ ಬಸ್ ಅನ್ನು ಚಾಲಕ Read more…

SHOCKING: ತಂದೆಯ ಹಣ, ಪಿಂಚಣಿಗಾಗಿ ಸೋದರರನ್ನೇ ಹತ್ಯೆ ಮಾಡಿದ ಯುವತಿ

ಇಂದಿನ ಆಧುನಿಕ ಕಾಲದಲ್ಲಿ ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಒಡಹುಟ್ಟಿದವರು, ತನ್ನವರು ಎಂಬ ಪ್ರೀತಿ ಇಲ್ಲದೇ ಹಣಕ್ಕಾಗಿ ಪ್ರಾಣ ತೆಗೆಯುವ ಕೃತ್ಯಕ್ಕಿಳಿಯುತ್ತಿದ್ದಾರೆ. ಇಂಥದ್ದೇ ಘಟನೆ ಆಂಧ್ರಪ್ರದೇಶದಲ್ಲಿ ವರದಿಯಾಗಿದೆ. ತಂದೆಯ ಆಸ್ತಿ Read more…

85 ರೂಪಾಯಿಗೆ ಮಹಿಳೆಯಿಂದ ಮನೆ ಖರೀದಿ; ನವೀಕರಣಕ್ಕೆ ಬರೋಬ್ಬರಿ 3.8 ಕೋಟಿ ರೂ. ಖರ್ಚು…!

ಚಿಕಾಗೋದ ಹಣಕಾಸು ಸಲಹೆಗಾರ್ತಿ ಮೆರೆಡಿತ್ ಟಬೋನ್ ಇಟಲಿಯ ಸ್ಯಾಂಬುಕಾ ಡಿ ಸಿಸಿಲಿಯಾದಲ್ಲಿ ತಾನು ಖರೀದಿಸಿದ ಮನೆಯನ್ನು ನೋಡಿಯೇ ಇರಲಿಲ್ಲ. 2019 ರಲ್ಲಿ, ಇಟಲಿ ಕೇವಲ $1.05 (ಸುಮಾರು ರೂ. Read more…

ʼಪಾವ್‌ʼ ನಿಂದ ಮಾಡಿದ ಡ್ರೆಸ್ ಧರಿಸಿದ ಯುವತಿ; ನೆಟ್ಟಿಗರ ತೀವ್ರ ವಿರೋಧ | Viral Video

ಸೋಷಿಯಲ್ ಮೀಡಿಯಾದಲ್ಲಿ ವಿಚಿತ್ರವಾದ ಫ್ಯಾಷನ್ ಟ್ರೆಂಡ್ ವೈರಲ್ ಆಗಿದೆ. ರೀಲ್ಸ್ ಕ್ರಿಯೇಟರ್ ಸೋನಪಾಲ್ ಶರ್ಮಾ ಎಂಬ ಯುವತಿ ಪಾವ್ ಬ್ರೆಡ್‌ಗಳನ್ನು ಬಳಸಿಕೊಂಡು ಡ್ರೆಸ್ ಹಾಕಿಕೊಂಡು ವೀಡಿಯೋ ಮಾಡಿ ಹಂಚಿಕೊಂಡಿದ್ದಾರೆ. Read more…

ʼರೀಲ್ಸ್‌ʼ ಗಾಗಿ ಮಹಿಳೆ ಹುಚ್ಚಾಟ; ಚಲಿಸುತ್ತಿದ್ದ ರೈಲಿನ ಮುಂದೆ ವಿಡಿಯೋ ಚಿತ್ರೀಕರಣ | Watch

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಬಹೇರಿ ರೈಲು ನಿಲ್ದಾಣದ ಬಳಿ ಒಬ್ಬ ಮಹಿಳೆ ಆಗಮಿಸುತ್ತಿದ್ದ ರೈಲಿನ ಮುಂದೆ ನಿಂತು ಸಾಮಾಜಿಕ ಮಾಧ್ಯಮದ ವೀಡಿಯೋ ಮಾಡುತ್ತಿದ್ದ ಘಟನೆ ಸಂಭವಿಸಿದೆ. ನಿಲ್ದಾಣದಿಂದ Read more…

ʼವಿಚ್ಛೇದನʼ ಸಿಕ್ಕ ಖುಷಿಯಲ್ಲಿ ಭರ್ಜರಿ ಪಾರ್ಟಿ; ಮಹಿಳೆ ವಿಡಿಯೋ ವೈರಲ್

ಮಹಿಳೆಯೊಬ್ಬರು ತಮಗೆ ವಿಚ್ಚೇದನ ಸಿಕ್ಕ ಖುಷಿಯಲ್ಲಿ ಪಾರ್ಟಿ ಆನಂದಿಸುತ್ತಿದ್ದು, ವಿಚ್ಛೇದನದ ಕೇಕ್ ಕತ್ತರಿಸುವ ಮತ್ತು ಅವರ ಮದುವೆಯ ಫೋಟೋಗಳನ್ನು ಹರಿದುಹಾಕುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, Read more…

150 ರೂ. ನೀಡಿಲ್ಲವೆಂದು ಯುವತಿಯ ಅರೆಬೆತ್ತಲೆಗೊಳಿಸಿ ಥಳಿತ; ಶಾಕಿಂಗ್‌ ʼವಿಡಿಯೋ ವೈರಲ್ʼ

150 ರೂಪಾಯಿ ಸಾಲವನ್ನು ಸಕಾಲಕ್ಕೆ ಮರು ಪಾವತಿಸಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಯುವತಿಯೊಬ್ಬರ ಮೇಲೆ ಮನೆ ಮಾಲೀಕನ ಸಂಬಂಧಿಕರು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಶನಿವಾರ ಮಧ್ಯಪ್ರದೇಶದ ಗ್ವಾಲಿಯರ್ Read more…

BIG NEWS: ಮಗುವನ್ನು ಕೆರೆಗೆ ಎಸೆದಿದ್ದ ತಾಯಿ ಅರೆಸ್ಟ್

ಬೆಳಗಾವಿ: ಎರಡು ತಿಂಗಳ ಮಗುವನ್ನು ಕೆರೆಗೆ ಬಿಸಾಕಿದ್ದ ತಾಯಿಯನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ಮಹಿಳೆಯೊಬ್ಬಳು ತನ್ನ 2 ತಿಂಗಳ ಹೆಣ್ಣುಮಗುವನ್ನು Read more…

BIG NEWS: ನವವಿವಾಹಿತೆ ಆತ್ಮಹತ್ಯೆಗೆ ಶರಣು

ಬೆಳಗಾವಿ: ಮೂರು ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನವವಿವಾಹಿತೆ ನೇಣಿಗೆ ಕೊರಳೊಡ್ಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. 25 ವರ್ಷದ ರಮ್ಯಶ್ರೀ Read more…

BIG NEWS: ಮಾಸ್ಕೋ ಪರ ಪೋಸ್ಟ್‌ ಹಾಕಿದ್ದ ಉಕ್ರೇನ್ ಮಹಿಳೆಗೆ 14 ವರ್ಷ‌ ಜೈಲು

ಉಕ್ರೇನ್‌ ಮೇಲಿನ ಮಾಸ್ಕೋದ ಆಕ್ರಮಣವನ್ನು ಸಮರ್ಥಿಸಲು ಸುಳ್ಳು ವರದಿಗಳನ್ನು ತಯಾರಿಸುವ ಮೂಲಕ ರಷ್ಯಾದ ಗುಪ್ತಚರ ಸಂಸ್ಥೆಗಳೊಂದಿಗೆ ಸಹಕರಿಸಿದ್ದಕ್ಕಾಗಿ ಉಕ್ರೇನಿಯನ್ ನ್ಯಾಯಾಲಯವು ಶುಕ್ರವಾರದಂದು ಮಹಿಳೆಯೊಬ್ಬರಿಗೆ 14 ವರ್ಷಗಳ ಜೈಲು ಶಿಕ್ಷೆ Read more…

ಸಾಲಗಾರರ ಕಾಟಕ್ಕೆ ನೊಂದ ಮಹಿಳೆ ಆತ್ಮಹತ್ಯೆಗೆ ಯತ್ನ

ಕೋಲಾರ: ಸಾಲಗಾರರ ಕಾಟಕ್ಕೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಗ್ರಾಮದಲ್ಲಿ ನಡೆದಿದೆ. ಕೋಮಲದೇವಿ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆ. ಮೀಟರ್ ಬಡ್ಡಿ Read more…

BIG NEWS: ಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಪರಾರಿಯಾಗಿದ್ದ ತಾಯಿ ಅರೆಸ್ಟ್

ಬೆಳಗಾವಿ: ಹುಟ್ಟಿದ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಬಾಣಂತಿ ತಾಯಿ ಪರಾರಿಯಾಗದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಾಯಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೇಬಿಜಾನ್ ಬಂಧಿತ ಮಹಿಳೆ. ಹುಟ್ಟಿದ ಶಿಶುವನ್ನೇ ಬೆಳಗಾವಿ Read more…

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!

ಬೆಳಗಾವಿ: ಗರ್ಭಿಣಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಮೂವರು ಕಂದಮ್ಮಗಳು ಆರೋಗ್ಯವಾಗಿದ್ದಾರೆ. ಈ ಅಪರೂಪದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿಯಲಿ ನಡೆದಿದೆ. ಸಾಮಾನ್ಯವಾಗಿ ಟ್ವಿನ್ಸ್ ಅಥವಾ ಅವಳಿ ಮಕ್ಕಳಿಗೆ Read more…

SHOCKING: ಮಲಗಿದ್ದವನ ಕಲ್ಲಿನಿಂದ ಹೊಡೆದು ಕೊಂದ ಮಾನಸಿಕ ಅಸ್ವಸ್ಥೆ

ಬೆಂಗಳೂರು: ಫ್ಲೈಓವರ್ ಸಮೀಪ ಮಲಗಿದ್ದ ವ್ಯಕ್ತಿಯನ್ನು ಕಲ್ಲಿನಿಂದ ಹೊಡೆದು ಮಾನಸಿಕ ಅಸ್ವಸ್ಥೆ ಕೊಲೆ ಮಾಡಿದ ಘಟನೆ ಶನಿವಾರ ದಾಬಸ್ ಪೇಟೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಹೆಜ್ಜಾಜಿ ಗ್ರಾಮದ ನರಸಿಂಹಮೂರ್ತಿ Read more…

ವಾಟ್ಸಾಪ್ ಸ್ಟೇಟಸ್ ನಲ್ಲಿ ಬಯಲಾಯ್ತು ಅತ್ತಿಗೆ, ಮೈದುನನ ಅಕ್ರಮ ಸಂಬಂಧ: ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ ಆತ್ಮಹತ್ಯೆ

ಬೆಳಗಾವಿ: ಮೈದುನನ ಜೊತೆಗಿನ ಅಕ್ರಮ ಸಂಬಂಧ ಬಯಲಾಗಿದ್ದರಿಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ. ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...