alex Certify Woman death | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ದುರ್ಮರಣ: ಎಸ್ಕೇಪ್ ಆಗುತ್ತಿದ್ದ ಚಾಲಕನನ್ನು ಚೇಸ್ ಮಾಡಿ ಹಿಡಿದ ಪೊಲೀಸರು

ರಾಮನಗರ: ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದ ರಾಯರದೊಡ್ದಿ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಮೊದಲು ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಬಳಿಕ ಹಲವು Read more…

BIG NEWS: ರಸ್ತೆ ದಾಟುತ್ತಿದ್ದಾಗ ಭೀಕರ ಅಪಘಾತ: ಬಸ್ ಹರಿದು ವೃದ್ಧೆ ಸ್ಥಳದಲ್ಲೇ ದುರ್ಮರಣ

ರಾಯಚೂರು: ರಸ್ತೆ ದಾಟುವಾಗ ಎಷ್ಟೇ ಎಚ್ಚರವಹಿಸಿದರೂ ಕಡಿಮೆಯೇ. ರಸ್ತೆ ದಾಟುತ್ತಿದ್ದ ವೇಳೆ ಸರ್ಕಾರಿ ಬಸ್ ಹರಿದು ವೃದ್ಧೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಿಣಿ Read more…

ನಡೆದು ಹೋಗುತ್ತಿದ್ದವರಿಗೆ ಗುದ್ದಿದ ಕಾರು: ಮಕ್ಕಳನ್ನು ರಕ್ಷಿಸಿ ಪ್ರಾಣ ಬಿಟ್ಟ ತಾಯಿ; ಹಿಟ್ & ರನ್ ಗೆ ಮಹಿಳೆ ಬಲಿ

ಮೈಸೂರು: ಪತಿ ಹಾಗೂ ಮಕ್ಕಳೊಂದಿಗೆ ರಸ್ತೆ ಬದಿ ನಡೆದು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು Read more…

BIG NEWS: ರಸ್ತೆ ಡಿವೈಡರ್ ಬಳಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಟ್ಯಾಂಕರ್: ಸ್ಥಳದಲ್ಲೇ ದುರ್ಮರಣ

ಕಲಬುರಗಿ: ರಸ್ತೆ ಡಿವೈಡರ್ ಬಳಿ ನಿಂತಿದ್ದ ಮಹಿಳೆಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ಬಳಿಯ ಖರ್ಗೆ Read more…

BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: ಮಹಿಳೆ ದುರ್ಮರಣ; 20 ಪ್ರಯಾಣಿಕರಿಗೆ ಗಂಭೀರ ಗಾಯ

ವಿಜಯನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ Read more…

ಬೈಕ್ ಗೆ ಡಿಕ್ಕಿ ಹೊಡೆದ ಬೊಲೆರೋ: ಪತ್ನಿ ಸ್ಥಳದಲ್ಲೇ ದುರ್ಮರಣ; ಪತಿ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಬೈಕ್ ಹಾಗೂ ಬೊಲೆರೋ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಕೆಂಚಾರ್ಲಹಳ್ಳಿ ಬಳಿ ನಡೆದಿದೆ. ತರನಂ (22) ಮೃತ ಮಹಿಳೆ. ಅಪಘಾತದಲ್ಲಿ Read more…

BIG NEWS: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕೆಳಗೆಬಿದ್ದ ಮಹಿಳೆ ಮೇಲೆ ಹರಿದ ಕಾರು: ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಸ್ಕೂಟರ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಮಹಿಳೆಯ ಮೇಲೆಯೇ ಕಾರೊಂದು ಹರಿದು ಹೋಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿಯ Read more…

BREAKING NEWS: ಪಾತ್ರೆ ತೊಳೆಯುತ್ತಿದ್ದಾಗ ಅಪ್ಪಳಿಸಿದ ಜವರಾಯ: ಮನೆ ಗೋಡೆ ಕುಸಿದು ಮಹಿಳೆ ದುರ್ಮರಣ

ಮಂಡ್ಯ: ಇದ್ದಕ್ಕಿದ್ದಂತೆ ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟನ ತಾಲೂಕಿನ ನೆಲಮನೆ ಗ್ರಾಮದಲ್ಲಿ ನಡೆದಿದೆ. ಶಾಂತಮ್ಮ (45) ಮೃತ ಮಹಿಳೆ. ನಾಲೆಯಲ್ಲಿ Read more…

ಏರ್ ಪೋರ್ಸ್ ಕ್ಯಾಂಪಸ್ ನಲ್ಲಿ ಬೀದಿನಾಯಿ ದಾಳಿ: ಮಹಿಳೆ ಸಾವು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಬೀದಿನಾಯಿ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಜಾಲಹಳ್ಳಿ ಏರ್ ಫೋರ್ಸ್ ಕ್ಯಾಂಪಸ್ ನಲ್ಲಿ ನಡೆದಿದೆ. ಕ್ಯಾಂಪಸ್ ನಲ್ಲಿ Read more…

BIG NEWS: ಕಲುಷಿತ ನೀರು ಸೇವಿಸಿ 7 ಜನ ಅಸ್ವಸ್ಥ: ಓರ್ವ ಮಹಿಳೆ ಸಾವು; ಪಿಡಿಒ ಸಸ್ಪೆಂಡ್

ದಾವಣಗೆರೆ: ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗುತ್ತಿರುವ ಪ್ರಕರಣ ದಿನದಿದ ದಿನಕ್ಕೆ ಹೆಚ್ಚುತ್ತಿದೆ. ಕಲುಷಿತ ನೀರು ಸೇವಿಸಿ 7 ಜನರು ತೀವ್ರ ಅಸ್ವಸ್ಥಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ Read more…

ನಾಯಿ ಕಡಿತ: ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು

ಶಿವಮೊಗ್ಗ: ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಅಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹೊಸನಗರದಲ್ಲಿ ನಡೆದಿದೆ. ಗೇರುಪುರ ಮೂಲದ ಸಂಗೀತಾ (38) ಮೃತ ಮಹಿಳೆ. ಜುಲೈ Read more…

ಭಾರಿ ಮಳೆಗೆ ಮನೆಗೆ ನುಗ್ಗಿದ ನೀರು; ಕಾಲು ಜಾರಿ ಬಿದ್ದು ಮಹಿಳೆ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ನೀರು ಮನೆಗೆ ನುಗ್ಗಿದ ಪರಿಣಾಮ ಅನಾಹುತವೊಂದು ಸಂಭವಿಸಿದೆ. ಕಾಲು ಜಾರಿ ಬಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿಯ Read more…

ಅಂದು ಪೋರ್ಶೆ, ಇಂದು BMW ಕಾರು ಡಿಕ್ಕಿ: ಮಹಿಳೆ ಸ್ಥಳದಲ್ಲೇ ದುರ್ಮರಣ; ಪತಿ ಸ್ಥಿತಿ ಗಂಭೀರ

ಮುಂಬೈ: ಪತಿಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ವರ್ಲಿಯ ಕೋಳಿವಾಡ Read more…

ಗರ್ಭಪಾತ ದಂಧೆಗೆ ಮಹಿಳೆ ಬಲಿ ಪ್ರಕರಣ: ಮೃತ ಮಹಿಳೆಯ ತಂದೆ-ತಾಯಿ ಬಂಧನ

ಬಾಗಲಕೋಟೆ: ಗರ್ಭಪಾತ ಮಾಡಿಸಿಕೊಂಡಿದ್ದ ಮಹಿಳೆ ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಘಟನೆ ಕೆಲ ದಿನಗಳ ಹಿಂದೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ದೂರುದಾರೆ ಸಾವು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ Read more…

BIG NEWS: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಬಲಿ; ಒಂದೇ ದಿನದಲ್ಲಿ 6 ಜನರಲ್ಲಿ ಸೋಂಕು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಮತ್ತೆ ಹೆಚ್ಚುತ್ತಿದ್ದು, ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. 43 ವರ್ಷದ ಕೊಟ್ರಮ್ಮ ಮಂಗನ ಕಾಯಿಲೆಗೆ ಬಲಿಯಾದ ಕೂಲಿ ಕಾರ್ಮಿಕ ಮಹಿಳೆ. ಕೊಪ್ಪ Read more…

BREAKING NEWS: ಮತ್ತೊಂದು ಭೀಕರ ಅಪಘಾತ; ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ರಾಜದಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗೂಡ್ಸ್ ವಾಹನಕ್ಕೆ ಸ್ಕೂಟಿ ಡಿಕ್ಕಿಯಾಗಿದ್ದು, ಸ್ಕೂಟಿಯಲ್ಲಿದ್ದ ಮಹಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ Read more…

KSRTC ಬಸ್-ಸ್ಕೂಟರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಅರಮನೆ ಮಾರಮ್ಮನ ದೇವಸ್ಥಾನ ಬಳಿ ಈ Read more…

BIG NEWS: ಕಾಡಾನೆ ದಾಳಿ; ಓರ್ವ ಮಹಿಳೆ ಬಲಿ; ಇನ್ನಿಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹುಲಿ, ಚಿರತೆ, ಆನೆ ದಾಳಿಗಳು ಮುಂದುವರೆದಿದ್ದು, ಜನರ ಜೀವವನ್ನೇ ಬಲಿ ಪಡೆಯುತ್ತಿವೆ. ಮೈಸೂರಿನಲ್ಲಿ ಹುಲಿ ದಾಳಿಗೆ ರೈತರೊಬ್ಬರು ಬಲಿಯಾಗಿರುವ ಘಟನೆ ಬೆನ್ನಲ್ಲೇ ಇದೀಗ Read more…

ಮೈರೋಲ್ ಫ್ರೂಟ್ ಎಂದು ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದ ಮಹಿಳೆ ಸಾವು

ಮಂಗಳೂರು: ಕಾಡಿನಲ್ಲಿ ಸಿಗುವ ಮೈರೋಲ್ ಹಣ್ಣು ಎಂದು ಭಾವಿಸಿ ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶೇಣಿ ಗ್ರಾಮದಲ್ಲಿ Read more…

BIG NEWS: ಸ್ಯಾಂಡಲ್ ವುಡ್ ನಟ ನಾಗಭೂಷಣ್ ಗೆ ಮತ್ತೆ ಸಂಕಷ್ಟ

ಬೆಂಗಳೂರು: ಅಪಘಾತ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ನಾಗಭೂಷಣ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಹಾಜರಾಗುವಂತೆ ನಾಗಭೂಷಣ್ ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನಟ ನಾಗಭೂಷಣ್ Read more…

ನಟ ನಾಗಭೂಷಣ್ ವಿರುದ್ಧ FIR ದಾಖಲು; ಸ್ಯಾಂಡಲ್ ವುಡ್ ನಟ ಪೊಲೀಸ್ ವಶಕ್ಕೆ

ಬೆಂಗಳೂರು: ಕಾರು ಅಪಘಾತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ನಾಗಭೂಷಣ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ತಡರಾತ್ರಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಕೋಣನಕುಂಟೆ Read more…

BIG NEWS: ನಟ ನಾಗಭೂಷಣ್ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ಸ್ಯಾಂಡಲ್ ವುಡ್ ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ. ಪ್ರೇಮ ಮೃತ ಮಹಿಳೆ. ತಡರಾತ್ರಿ ಕನಕಪುರ ರಸ್ತೆಯಲ್ಲಿ ವಸಂತಪುರ Read more…

BIG NEWS: ವರುಣಾರ್ಭಟ: ಸಿಡಿಲು ಬಡಿದು ಓರ್ವ ಮಹಿಳೆ, 11 ಮೇಕೆಗಳು ಸಾವು

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದೆ. ಭಾರಿ ಮಳೆ ಅವಾಂತರದ ನಡುವೆ ಸಿಡಿಲು ಬಡಿದು ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ಸಿಡಿಲು Read more…

ಬಸ್ ನಿಂದ ತಲೆ ಹೊರಹಾಕಿದ ಮಹಿಳೆ; ವೇಗವಾಗಿ ಬಂದ ಮತ್ತೊಂದು ವಾಹನ ಡಿಕ್ಕಿ; ತಲೆ ನುಜ್ಜುಗುಜ್ಜಾಗಿ ಸ್ಥಳದಲ್ಲೇ ಸಾವು

ಅಲಿಪುರ: ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದಾಗ ತಲೆ, ಕೈ ಹೊರಗೆ ಹಾಕಿದರೆ ಎಂಥಹ ದುರಂತಕ್ಕೀಡಾಗಬೇಕಾಗುತ್ತದೆ ನೋಡಿ. ಮಹಿಳೆಯೊಬ್ಬರು ವಾಂತಿ ಬಂತೆಂದು ಬಸ್ ಕಿಡಕಿಯಿಂದ ತಲೆ ಹೊರಹೊರ ಹಾಕಿದಾಗ ವೇಗವಾಗಿ Read more…

BIG NEWS: ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಬಂಡೆ; ಮಹಿಳೆ ದುರ್ಮರಣ

ತಿರುವನಂತಪುರಂ: ರಸ್ತೆ ಬಳಿ ನಿಲ್ಲಿಸಿದ್ದ ಕಾರಿನ ಮೇಲೆ ಬಂಡೆ ಉರುಳಿಬಿದ್ದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಕೇರಳದ ಕುಟ್ಟಿಕ್ಕಾನಂ ವಲಂಜಗನಂ ನಲ್ಲಿ ನಡೆದಿದೆ. ಇಡುಕ್ಕಿ ನಿವಾಸಿ ಸೋಮಿನಿ (66) Read more…

BIG NEWS: ಕಲುಷಿತ ನೀರು ಸೇವನೆ; ಮಹಿಳೆ ದುರ್ಮರಣ

ಚಿತ್ರದುರ್ಗ: ಬೀದರ್ ನಲ್ಲಿ ಕಲುಷಿತ ನೀರು ಸೇವಿಸಿ ಹಲವರು ಅಸ್ವಸ್ಥರಾಗಿರುವ ಘಟನೆ ಬೆನ್ನಲ್ಲೇ ಚಿತ್ರದುರ್ಗದಲ್ಲಿ ಕಲುಷಿತ ನೀರಿನಿಂದ ದುರಂತವೊಂದು ಸಂಭವಿಸಿದೆ. ಕಲುಷಿತ ನೀರು ಸೇವಿಸಿ ತೀವ್ರ ಅಸ್ವಸ್ಥಳಾಗಿದ್ದ ಮಹಿಳೆಯೊಬ್ಬರು Read more…

BREAKING: ಸಹೋದರಿಯರ ಮೇಲೆ ಕಾಡಾನೆ ದಾಳಿ; ಅಕ್ಕ ಸ್ಥಳದಲ್ಲೇ ಸಾವು, ತಂಗಿ ಸ್ಥಿತಿ ಗಂಭೀರ

ರಾಮನಗರ: ಜಮೀನಿಗೆ ಹೋಗುತ್ತಿದ್ದ ಸಹೋದರಿಯರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅಕ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಂಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಅಚ್ಚಲು ಗ್ರಾಮದಲ್ಲಿ ನಡೆದಿದೆ. 50 Read more…

BREAKING: ಭೀಕರ ಅಪಘಾತ: ಬಸ್ ಹಾಗೂ ಲಾರಿ ನಡುವೆ ಸಿಲುಕಿ ಮಹಿಳೆ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಬಳಿ ನಡೆದಿದೆ. Read more…

BREAKING: ಮನೆಯಲ್ಲಿ ಬೆಂಕಿ ದುರಂತ; ಮಹಿಳೆ ಸಜೀವ ದಹನ

ಬೆಂಗಳೂರು: ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಮಹಿಳೆಯೊಬ್ಬರು ಸಜೀವ ದಹನಗೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ಮೇರಿ (55) ಮೃತ ಮಹಿಳೆ. ಮಂತ್ರಿಮಾಲ್ ಹಿಂಭಾಗದಲ್ಲಿರುವ ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...