alex Certify woman | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಟಗಾತಿ ಎಂದು ಶಂಕಿಸಿ ಗುಂಪಿನಿಂದ ಘೋರ ಕೃತ್ಯ: ಮನೆಗೆ ಬೆಂಕಿ ಹಚ್ಚಿ ಮಹಿಳೆ ಸಜೀವ ದಹನ

ಗುವಾಹಟಿ: ಮಹಿಳೆಯೊಬ್ಬಳನ್ನು ಮಾಟಗಾತಿ ಎಂದು ಶಂಕಿಸಿದ ಗುಂಪೊಂದು ಸಜೀವ ದಹನ ಮಾಡಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಸಂತ್ರಸ್ತೆ, ಆದಿವಾಸಿ ಮಹಿಳೆ ಸಂಗೀತಾ ಕಪಿ ಎಂದು ಗುರುತಿಸಲಾಗಿದ್ದು, ಆಕೆ ಮೂರು Read more…

SHOCKING: ಭಿಕ್ಷುಕ ಕೊಟ್ಟ ಪ್ರಸಾದ ಸೇವಿಸಿದ ಮಹಿಳೆಗೆ ಮಾತೇ ಹೋಯ್ತು

ಧಾರವಾಡ: ಭಿಕ್ಷುಕ ನೀಡಿದ ಪ್ರಸಾದ ಸೇವಿಸಿದ ಮಹಿಳೆಯ ಮಾತೇ ನಿಂತು ಹೋಗಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ Read more…

ರೈಲ್ವೇ ಟ್ರ್ಯಾಕ್ – ಪ್ಲಾಟ್ ಫಾರ್ಮ್ ನಡುವೆ ಸಿಲುಕಿದ್ದ ಮಕ್ಕಳನ್ನು ಸಮಯ ಪ್ರಜ್ಞೆಯಿಂದ ಅದ್ಭುತವಾಗಿ ರಕ್ಷಿಸಿದ ಮಹಿಳೆ

ಪಾಟ್ನಾ: ಬಿಹಾರದ ಬಾರ್ಹ್ ರೈಲು ನಿಲ್ದಾಣದಲ್ಲಿ ಚಲಿಸುವ ರೈಲಿನಿಂದ ತನ್ನ ಮಕ್ಕಳನ್ನು ರಕ್ಷಿಸುವ ಪ್ರಯತ್ನದಲ್ಲಿ ಮಹಿಳೆಯೊಬ್ಬರು ಸಮಯಪ್ರಜ್ಞೆ ಮೆರೆದಿದ್ದಾರೆ. ಹಳಿಗಳ ಮೇಲೆ ವೇಗವಾಗಿ ರೈಲು ಚಲಿಸುತ್ತಿದ್ದಾಗ ಮಹಿಳೆ ತನ್ನ Read more…

ಬಸ್ ನಿಲ್ದಾಣದಲ್ಲಿದ್ದ ಅಪರಿಚಿತ ಅಜ್ಜಿಗೆ ಮಗು ಕೊಟ್ಟು ಪರಾರಿಯಾದ ತಾಯಿ

ಚಾಮರಾಜನಗರ: ಗುಂಡ್ಲುಪೇಟೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬಳು ಅಪರಿಚಿತ ಅಜ್ಜಿ ಕೈಗೆ ಮಗು ಕೊಟ್ಟು ಪರಾರಿಯಾಗಿದ್ದಾಳೆ. ಮಹದೇವಮ್ಮ ಎಂಬುವರು ಕಲಿಗೌಡನಹಳ್ಳಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರು. Read more…

ರ್ಯಾಪಿಡೋ ಬೈಕ್ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ; ಆಘಾತಕಾರಿ ಘಟನೆ ಬಹಿರಂಗ

ರ್ಯಾಪಿಡೋ ಬೈಕ್ ಸವಾರ, ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಯುವತಿ ರೆಡ್ಟಿಟ್ ಪ್ರೊಫೈಲ್ ನಲ್ಲಿ ಘಟನೆಯನ್ನು ವಿವರಿಸಿ ಬೇಸರ ಮತ್ತು ಆತಂಕ Read more…

ಮೆಟ್ರೋ ರೈಲಿನ ಬಾಗಿಲಿಗೆ ಸೀರೆ ಸಿಲುಕಿ ಮಹಿಳೆ ಸಾವು!

ನವದೆಹಲಿ: 35 ವರ್ಷದ ಮಹಿಳೆಯೊಬ್ಬರು ಭಾನುವಾರ ಮೆಟ್ರೋ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ದೆಹಲಿಯ ಇಂದರ್ಲೋಕ್ ನಿಲ್ದಾಣದಲ್ಲಿ ನಡದಿದೆ. ಗುರುವಾರ ಈ ಅಪಘಾತ ಸಂಭವಿಸಿದ್ದರೆ, ರೀನಾ ಎಂದು ಗುರುತಿಸಲ್ಪಟ್ಟ Read more…

BREAKING: ವಂಟಮೂರಿ ಸಂತ್ರಸ್ತೆ ಭೇಟಿಗೆ ಹೈಕೋರ್ಟ್ ನಿರ್ಬಂಧ

 ಬೆಂಗಳೂರು: ಬೆಳಗಾವಿ ಜಿಲ್ಲೆ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕ್ಕೊಳಗಾದ ಸಂತ್ರಸ್ತೆಗೆ ಚಿಕಿತ್ಸೆ ಒದಗಿಸುತ್ತಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯ ಭೇಟಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಮುಖ್ಯ Read more…

ಪತ್ನಿಯಿಂದ ದೂರವಾಗಿದ್ದ ವ್ಯಕ್ತಿಯಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಮಹಿಳೆ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಮಹಿಳೆ ಕೊಲೆ ಮಾಡಲಾಗಿದೆ. ಬೆಂಗಳೂರಿನ ಜೆಜೆ ನಗರದ ನಾಲ್ಕನೇ ಕ್ರಾಸ್ ನಲ್ಲಿ ಘಟನೆ ನಡೆದಿದೆ. ಪರ್ವೀನ್ ತಾಜ್ ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. Read more…

ಅಪಾರ್ಟ್ ಮೆಂಟ್ ನಿಂದ ಬಿದ್ದು ಗೃಹಿಣಿ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಕಾಲು ಜಾರಿ ಕೆಳಗೆ ಬಿದ್ದು ಗೃಹಿಣಿ ಸಾವನ್ನಪ್ಪಿದ್ದಾರೆ. ಮನೆ ಸ್ವಚ್ಛಗೊಳಿಸುವಾಗ ಘಟನೆ ನಡೆದಿದೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖುಷ್ಬೂ ತ್ರಿವೇದಿ(31) Read more…

ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ 70 ವರ್ಷದ ಮಹಿಳೆ, ವಯಸ್ಸಾದ ಬಳಿಕ ಗರ್ಭಧರಿಸುವುದರಿಂದ ಆಗಬಹುದು ಇಷ್ಟೆಲ್ಲಾ ಅನಾನುಕೂಲತೆ…!

ಉಗಾಂಡಾದ 70 ವರ್ಷದ ಮಹಿಳೆ ಸಫೀನಾ ನಮುಕ್ವೆಯಾ ಎಂಬಾಕೆ ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಸಾಮಾನ್ಯವಾಗಿ 40 ವರ್ಷ ವಯಸ್ಸಿನ ನಂತರ ಮಹಿಳೆಯರು ಗರ್ಭಧರಿಸುವುದು ಕಷ್ಟ. ಅಂಥದ್ರಲ್ಲಿ Read more…

ಮದುವೆ ಸಂಭ್ರದಲ್ಲಿದ್ದವರಿಗೆ ಶಾಕ್: ಮನೆಯಿಂದ ಹೊರಗೆ ಮದುಮಗಳ ಶವ ಪತ್ತೆ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ಮದುವೆಗೆ ಒಂದು ದಿನ ಮೊದಲು ಯುವತಿ ಕೊಲೆಯಾಗಿದ್ದಾಳೆ. ಶನಿವಾರ ಬೆಳಗ್ಗೆ ಪ್ರಯಾಗ್‌ ರಾಜ್‌ ನ ಸರೈ ಇನಾಯತ್ ಪೊಲೀಸ್ Read more…

ಬೈಕ್ ಸವಾರರ ಮೇಲೆ ಹರಿದ ಬಸ್; ಮಹಿಳೆ ಸ್ಥಳದಲ್ಲೇ ದುರ್ಮರಣ; ಭೀಕರ ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆ

ಬೆಳಗಾವಿ: ಬೈಕ್ ಸವಾರರ ಮೇಲೆಯೇ ಬಸ್ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ದಿನಸಿ, ತರಕಾರಿ ಚೀಲವನ್ನು ಹೆಗಲ ಮೇಲೆ ಹೊತ್ತು Read more…

ವಿವಾಹಿತ ಮಗಳ ಕತ್ತು ಸೀಳಿ, ಪೆಟ್ರೋಲ್ ಸುರಿದ ಬೆಂಕಿ ಹಚ್ಚಿ ಕೊಂದ ತಂದೆ!

ಜೈಪುರ: ತಂದೆಯೊಬ್ಬ ತನ್ನ ವಿವಾಹಿತ ಮಗಳನ್ನು ಕತ್ತು ಸೀಳಿ ಕೊಲೆ ಮಾಡಿ, ಆಕೆಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ Read more…

BREAKING : ನಂಜನಗೂಡಿನಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ ಹುಲಿ ಸೆರೆ

ಮೈಸೂರು : ಮಹಿಳೆಯನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಕೊನೆಗೂ ಸೆರೆ ಹಿಡಿದಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯಲಾಗಿದೆ. Read more…

BIG NEWS: ನಕಲಿ ಟಿಕೆಟ್ ಪಡೆದು ಏರ್ ಪೋರ್ಟ್ ಟರ್ಮಿನಲ್ ಪ್ರವೇಶಿಸಿದ ಮಹಿಳೆ; ಕೆಐಎನಲ್ಲಿ ಪೊಲೀಸರ ವಶಕ್ಕೆ

ಬೆಂಗಳೂರು: ಸ್ನೇಹಿತನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡ್ರಾಪ್ ಮಾಡಲು ಮಹಿಳೆಯೊಬ್ಬರು ನಕಲಿ ಟಿಕೆಟ್ ಪಡೆದು ಟರ್ಮಿನಲ್ ಪ್ರವೇಶಿಸಿ ಹೊರಬರುವಾಗ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಹರ್ಷಿತ್ ಕೌರ್ Read more…

BIG NEWS: ಬಸ್ ನಿಲ್ದಾಣದಲ್ಲಿ ಮಕ್ಕಳನ್ನು ಬಿಟ್ಟು ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

ಕುಮಟಾ: ಸಮುದ್ರಕ್ಕೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಬಳಿ ನಡೆದಿದೆ. ಮನೆಯಿಂದ ಸ್ಕೂಟಿಯಲ್ಲಿ ಬಂದ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಬಸ್ Read more…

BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತ; ಓರ್ವ ಮಹಿಳೆಗೆ ಗಂಭೀರ ಗಾಯ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘತ ಸಂಭವಿಸಿದ್ದು, ಓರ್ವ ಮಹಿಳೆ ಗಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ Read more…

SHOCKING: ಸಂಬಳ ಕೇಳಿದ ದಲಿತ ಸಿಬ್ಬಂದಿ ಬಾಯಿಗೆ ಚಪ್ಪಲಿ: ಮಹಿಳಾ ಉದ್ಯಮಿ ವಿರುದ್ಧ ಕೇಸ್

ಮೊರ್ಬಿ: ಬಾಕಿ ಉಳಿದಿರುವ ಸಂಬಳಕ್ಕೆ ಬೇಡಿಕೆಯಿಟ್ಟಿದ್ದಕ್ಕಾಗಿ ದಲಿತ ಉದ್ಯೋಗಿಯೊಬ್ಬರ ಮೇಲೆ ಹಲ್ಲೆ ನಡೆಸಿ ಪಾದರಕ್ಷೆಗಳನ್ನು ಬಾಯಿಯಲ್ಲಿ ಹಿಡಿದುಕೊಳ್ಳುವಂತೆ ಒತ್ತಾಯಿಸಿದ ಉದ್ಯಮಿ ಮತ್ತು ಇತರ ಆರು ಮಂದಿಯ ವಿರುದ್ಧ ಗುಜರಾತ್‌ Read more…

BIG NEWS: ಹುಲಿ ದಾಳಿಗೆ ರೈತ ಮಹಿಳೆ ಬಲಿ

ಮೈಸೂರು: ಹುಲಿ ದಾಳಿಗೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ದನ ಮೇಯಿಸಲು ಹೋಗಿದ್ದಾಗ ನರಭಕ್ಷಕ ಹುಲಿ ದಾಳಿ ನಡೆಸಿದ್ದು, ರೈತ ಮಹಿಳೆಯನ್ನು ತಿಂದು ಹಾಕಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು Read more…

ಶಕ್ತಿ ಯೋಜನೆಗೆ ಭರ್ಜರಿ ಯಶಸ್ಸು: 99 ಕೋಟಿ ಮಹಿಳೆಯರ ಪ್ರಯಾಣ: ಬೃಹತ್ ಕಾರ್ಯಕ್ರಮ ನಡೆಸಲು ಚಿಂತನೆ

ಬೆಂಗಳೂರು: ಶಕ್ತಿ ಯೋಜನೆಯಡಿ 99 ಕೋಟಿಗೂ ಹೆಚ್ಚು ಮಹಿಳೆಯರು ಪ್ರಯಾಣಿಸಿದ್ದು, 100 ಕೋಟಿ ತಲುಪಿದ ಬಳಿಕ ಬೃಹತ್ ಕಾರ್ಯಕ್ರಮ ನಡೆಸಲು ಚಿಂತನೆ ನಡೆದಿದೆ. ಸರ್ಕಾರಿ ಬಸ್ ಗಳಲ್ಲಿ ಇದುವರೆಗೆ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿಯ ಸಂತೋಷ್ ಕಾಲೋನಿಯಲ್ಲಿ ನಡೆದಿದೆ. 65 ವರ್ಷದ ವೃದ್ಧೆ ಕೊಲೆಯಾಗಿದ್ದಾರೆ. ದೇವರ ಹೆಸರಿನಲ್ಲಿ ಭವಿಷ್ಯ ಹೇಳುತ್ತಿದ್ದ ವೃದ್ಧೆ Read more…

BIG NEWS: ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ; ಸ್ಥಳದಲ್ಲೇ ಮಹಿಳೆ ಸಾವು

ಮಂಡ್ಯ: ಕಾಡಾನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಸಾಕಮ್ಮ ಮೃತ ಮಹಿಳೆ. ಬೆಳಿಗ್ಗೆ ಜಮೀನಿಗೆ ಹೋಗಿದ್ದ ಮಹಿಳೆಯ Read more…

ಮೊಬೈಲ್ ಬಳಕೆದಾರರೇ `AI’ ಹಗರಣದ ಬಗ್ಗೆ ಇರಲಿ ಎಚ್ಚರ : ಧ್ವನಿ ಬದಲಿಸಿ ಲೂಟಿ ಮಾಡ್ತಾರೆ ನಿಮ್ಮ ಹಣ!

ಸಾಮಾಜಿಕ ಮಾಧ್ಯಮ ಮತ್ತು ಆನ್ಲೈನ್ ಬ್ಯಾಂಕಿಂಗ್ ಯುಗದಲ್ಲಿ, ಸೈಬರ್ ವಂಚನೆ ಮತ್ತು ಹಗರಣಗಳ ಪ್ರಕರಣಗಳು ನಿರಂತರವಾಗಿ ಮುನ್ನೆಲೆಗೆ ಬರುತ್ತಿವೆ. ಈಗ ಆಘಾತಕಾರಿ  ಹಗರಣವೊಂದು ಬೆಳಕಿಗೆ ಬಂದಿದೆ, ಇದರಲ್ಲಿ ಕೃತಕ Read more…

BIGG NEWS : `ಲವ್ , ಸೆಕ್ಸ್, ದೋಖಾ ಆರೋಪ : ಯುವತಿ ವಿರುದ್ಧ ಸಂಸದ ದೇವೇಂದ್ರಪ್ಪ ಪುತ್ರ ದೂರು ದಾಖಲು

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ  ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಬೆಂಗಳೂರು ಮೂಲದ ಯುವತಿಯ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಸಂಸದ ದೇವೇಂದ್ರಪ್ಪ ಪುತ್ರ ರಂಗನಾಥ್ ಯುವತಿ ವಿರುದ್ಧ ದೂರು Read more…

SHOCKING NEWS: ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ದಿಢೀರ್ ಸಾವು

ಬೆಂಗಳೂರು: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಏಕಾಏಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅಂಬೆಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ನಾಜ್ನಿ ಮೃತ ಮಹಿಳೆ. ವೈದ್ಯರ Read more…

ಪುರುಷರಿಗೆ ಅರ್ಥವಾಗಲ್ಲ ʼಮಹಿಳೆʼಯರ ಈ ಸಮಸ್ಯೆ

ಮಹಿಳೆಯರು ಅನೇಕ ಗೊಂದಲ, ಸಮಸ್ಯೆಗಳಿಂದ ಬಳಲುತ್ತಾರೆ. ಇಂತಹ ಸಮಸ್ಯೆ ಪುರುಷರಿಗೆ ಎಂದೂ ಬರುವುದಿಲ್ಲ. ಹಾಗೆ ಆ ಸಮಸ್ಯೆ ಅವರಿಗೆ ಸರಿಯಾಗಿ ಅರ್ಥವೂ ಆಗುವುದಿಲ್ಲ. ಮಹಿಳೆಯರು ಎದುರಿಸುವ ಅಂತಹ ಸಮಸ್ಯೆಗಳು Read more…

ಕೋಳಿ ಮಾಂಸ ಪ್ರಕರಣ ಮಾಸುವ ಮೊದಲೇ ಮತ್ತೊಂದು ಘಟನೆ: ತೆಂಗಿನೆಣ್ಣೆ ತಂದ ಮಹಿಳೆಯನ್ನು ಬಸ್ ನಿಂದ ಕೆಳಗಿಳಿಸಿದ ಕಂಡಕ್ಟರ್

ಬಂಟ್ವಾಳ: ಕೋಳಿ ಮಾಂಸ ತಂದಿದ್ದ ಪ್ರಯಾಣಿಕನನ್ನು ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಕೆಳಗಿಳಿಸಲು ಯತ್ನಿಸಿದ ಘಟನೆ ಇತ್ತೀಚೆಗಷ್ಟೇ ನಡೆದಿದ್ದು, ಇದು ಮಾಸುವ ಮೊದಲೇ ಮತ್ತೊಂದು ಘಟನೆ ನಡೆದಿದೆ. ತೆಂಗಿನೆಣ್ಣೆ ಸಾಗಿಸುತ್ತಿದ್ದ Read more…

BIG NEWS: ನಂಜುಂಡೇಶ್ವರನ ದರ್ಶನಕ್ಕೆಂದು ಬಂದ ಮಹಿಳೆ; ಕಪಿಲಾ ನದಿಯಲ್ಲಿ ಶವವಾಗಿ ಪತ್ತೆ

ಮೈಸೂರು: ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದು ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಮಹಿಳೆ ಕಪಿಲಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ಮಂಜುಳಾ Read more…

BREAKING: ಪೇಂಟ್ ಮಿಕ್ಸರ್ ಗೆ ಜಡೆ ಸಿಲುಕಿ ದುರಂತ; ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ತಲೆಯೇ ಕಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಬಣ್ಣ ಬೆರೆಸುವ ಪೇಂಟ್ ಮಿಕ್ಸರ್ ಗೆ ಮಹಿಳೆಯೊಬ್ಬರ ಜಡೆ ಸಿಲುಕಿಕೊಂಡು ಮಹಿಳೆಯ ತಲೆಯೇ ಕಟ್ ಆಗಿರುವ ಘಟನೆ ನಡೆದಿದೆ. Read more…

150 ಬಾರಿ ಕರೆ ಮಾಡಿದ್ರೂ ಉತ್ತರಿಸದ ಪತ್ನಿ; 230 ಕಿ.ಮೀ ಪ್ರಯಾಣಿಸಿ ಹೆಂಡತಿಯನ್ನು ಹತ್ಯೆಗೈದ ಪೊಲೀಸ್ ಪೇದೆ

ಬೆಂಗಳೂರು: ಪೊಲೀಸ್ ಪೇದೆಯೊಬ್ಬ ತನ್ನ ಪತ್ನಿಗೆ 150 ಬಾರಿ ಕರೆ ಮಾಡಿದ್ದಾನೆ. ಆದರೆ, ಪತಿಯ ಕರೆಗೆ ಪತ್ನಿ ಉತ್ತರಿಸದಿದ್ದಕ್ಕೆ ಕೋಪಗೊಂಡ ಪೇದೆ 230 ಕಿ.ಮೀ. ಕ್ರಮಿಸಿ ಆಕೆಯನ್ನು ಹತ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...