alex Certify women | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ಹಳೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ಮತ್ತೆ ವೈರಲ್

ಬ್ರೆಜಿಲ್ ಮೂಲದ ಕಲಾವಿದನಿಗೆ ಮಹಿಳೆಯೊಬ್ಬಳು ವಾಚಾಮಗೋಚರವಾಗಿ ವಾಗ್ದಾಳಿ ನಡೆಸಿ, ಆತನ ಅರ್ಟ್‌ವರ್ಕ್‌ನ್ನು ಧ್ವಂಸ ಮಾಡಿರುವ ವಿಡಿಯೊ ಇದೀಗ ವೈರಲ್ ಆಗಿದೆ. ಹೌದು, ಈ ‌ಘಟನೆ ಫ್ಲೋರಿಡಾದಲ್ಲಿ ನಡೆದಿದೆ. ಬ್ರೆಜಿಲ್ Read more…

ಸೊಸೆ ಓಡಿ ಹೋಗಿದ್ದಕ್ಕೆ ನಾಲಿಗೆ ಕತ್ತರಿಸಿಕೊಂಡ ಅತ್ತೆ…!

ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಸೊಸೆ ಮನೆ ಬಿಟ್ಟು ಹೋಗಿದ್ದಾಳೆ. ಆಕೆ ಮನೆಗೆ ಬರಲಿ ಎನ್ನುವ ಕಾರಣಕ್ಕೆ ಅತ್ತೆ ನಾಲಿಗೆ ಕತ್ತರಿಸಿ ಅದನ್ನು ದೇವರ ಫೋಟೋ ಮುಂದೆ Read more…

ಮೊಬೈಲ್ ಜಾರ್ಜಿಂಗ್ ವೇಳೆ ಹೋಯ್ತು ಮೂವರ ಪ್ರಾಣ

ಮೊಬೈಲ್ ಚಾರ್ಜಿಂಗ್ ವೇಳೆ ಮೊಬೈಲ್ ಸ್ಫೋಟಗೊಂಡ ಅನೇಕ ಘಟನೆಗಳು ನಡೆದಿವೆ. ತಮಿಳುನಾಡಿನಲ್ಲಿ ಈಗ ಮತ್ತೊಂದು ಘಟನೆ ನಡೆದಿದೆ. ಮೊಬೈಲ್ ಸ್ಫೋಟಕ್ಕೆ ತಾಯಿ-ಮಕ್ಕಳಿಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ಈ ಘಟನೆ Read more…

ಪುಟ್ಟ ಪಟ್ಟಣಗಳಲ್ಲಿ ಹೆಚ್ಚಾಗುತ್ತಿದೆ ಮಹಿಳೆಯರ ಮೇಲಿನ ದೌರ್ಜನ್ಯ

ವಾಷಿಂಗ್ ಟನ್ ಸ್ಟೇಟ್ ವಿಶ್ವವಿದ್ಯಾಲಯ ನಡೆಸಿರುವ ಸಮೀಕ್ಷೆಯೊಂದರ ವರದಿ ಹೊರಬಿದ್ದಿದ್ದು, ಪುಟ್ಟ ಪಟ್ಟಣಗಳಲ್ಲಿನ ಮಹಿಳೆಯರು ಸಂಗಾತಿಗಳಿಂದಲೇ ಹೆಚ್ಚು ಸಂತ್ರಸ್ತರಾಗುತ್ತಿದ್ದಾರೆ. ಸಾಧಾರಣವಾಗಿ ಅಪರಾಧ ಶಾಸ್ತ್ರದ ಪ್ರಕಾರ ಈ ಹಿಂದೆ ಹಳ್ಳಿಯ Read more…

ವಿಚಿತ್ರ ಕಾರಣಕ್ಕೆ ಯುವತಿ ಕೆಲಸದ ಅರ್ಜಿ ತಿರಸ್ಕೃತ…!

ಮಗು ಹುಟ್ಟಿದ ಮೇಲೆ ಅವ್ರ ಪಾಲಕರು ಅಥವಾ ಕುಟುಂಬಸ್ಥರಿಂದ ಸರ್ ನೇಮ್ ಬರುತ್ತದೆ. ಆದ್ರೆ ಇದೇ ಸರ್ ನೇಮ್ ಅಸ್ಸಾಂ ಯುವತಿಗೆ ಸಮಸ್ಯೆಯಾಗಿದೆ. ಸರ್ ನೇಮ್ ಕಾರಣಕ್ಕೆ ಆಕೆ Read more…

ಕೊಹ್ಲಿ ಮದುವೆಯಾಗಲು ಸಿದ್ಧರಿರಲಿಲ್ವಂತೆ ಅನುಷ್ಕಾ…!

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಈಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮದುವೆಯಾಗಿ ಖುಷಿಯಾಗಿದ್ದಾರೆ. ಆದ್ರೆ ಪ್ರೀತಿಯಲ್ಲಿದ್ದ ಸಂದರ್ಭದಲ್ಲಿ ಕೊಹ್ಲಿ ಮದುವೆಯಾಗಲು ಅನುಷ್ಕಾ ಸಿದ್ಧರಿರಲಿಲ್ಲವಂತೆ. ಇದೇ ವಿಷ್ಯಕ್ಕೆ Read more…

ಮಾಸ್ಕ್ ಹಾಕು ಎಂದಿದ್ದಕ್ಕೆ ಶೂ ಬಾಕ್ಸ್ ಎಸೆದ ಮಹಿಳೆ…!

ಒಕ್ಲಹೋಮಾ: ಡೆಡ್ಲಿ ಕೊರೋನಾ ವೈರಸ್‌ ನಿಂದ ರಕ್ಷಣೆ ಪಡೆಯಲು ಮಾಸ್ಕ್ ಧರಿಸುವುದು ಅನಿವಾರ್ಯವಾಗಿದೆ. ಆದರೆ, ಕೆಲವರು ಮಾಸ್ಕ್ ಧರಿಸದೇ ಪರಸ್ಪರ ಅಂತರ ಕಾಯ್ದುಕೊಳ್ಳದೇ ಉದ್ಧಟತನವೆಸಗಿ ತಾವೂ ಸಂಕಷ್ಟಕ್ಕೆ ಒಳಗಾಗುವ Read more…

ಮದುವೆ ಉಡುಗೆಯಲ್ಲೇ ವಧು ಪ್ರತಿಭಟನೆ…!

ರೋಮ್, ಇಟಲಿ: ಕೊರೋನಾ ಸೋಂಕು ಜೀವವನ್ನಷ್ಟೇ ಕಿತ್ತುಕೊಳ್ಳದೆ, ಬಹುತೇಕರ ಸಂತೋಷವನ್ನೇ ಕಿತ್ತುಕೊಂಡಿದೆ. ಮದುವೆಯಾಗಿ ಸಂಗಾತಿಯೊಂದಿಗೆ ಮಧುರ ಕ್ಷಣಗಳನ್ನು ಕಳೆಯಬೇಕು ಎಂದೆಲ್ಲ ಪ್ಲಾನ್ ಮಾಡಿಕೊಂಡಿದ್ದವರಿಗೆ ಇಟಲಿಯಲ್ಲಿ ಕೊರೋನಾ ಶಾಕ್ ಕೊಟ್ಟಿದ್ದರಿಂದ Read more…

ರಾಜ್ಯದ ಮಹಿಳೆಯರಿಗೆ ಇಲ್ಲಿದೆ ಒಂದು ಬಹುಮುಖ್ಯ ಮಾಹಿತಿ

ಸಂಕಷ್ಟದ ಪರಿಸ್ಥಿತಿಗಳಲ್ಲಿ ಸಹಾಯ ಕೋರಿ ಪೊಲೀಸ್ ಠಾಣೆಗೆ ಹೋಗಲು ಮಹಿಳೆಯರು ಹಿಂಜರಿಯುತ್ತಾರೆ. ಇದರಿಂದಾಗಿ ಬಹಳಷ್ಟು ಸಂದರ್ಭಗಳಲ್ಲಿ ಅಪರಾಧ ಪ್ರಕರಣಗಳು ಬಹಿರಂಗವಾಗುವುದೇ ಇಲ್ಲ. ಹೀಗಾಗಿ ಮಹಿಳೆಯರ ರಕ್ಷಣೆ ಮತ್ತು ಸುರಕ್ಷತೆಗಾಗಿ Read more…

ಶಾಕಿಂಗ್: ‘ಕೊರೊನಾ’ ಮಧ್ಯೆ ಪುರುಷರಿಗಿಂತ ಮಹಿಳೆಯರಲ್ಲಿ ಕಾಡ್ತಿದೆ ಬೊಜ್ಜಿನ ಸಮಸ್ಯೆ

ವಿಶ್ವಾದ್ಯಂತ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ. ವಿಶ್ವಾದ್ಯಂತ ಒಂಬತ್ತು ದಶಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿಗೆ ಸೂಕ್ತ ಲಸಿಕೆ ಇನ್ನೂ ಲಭ್ಯವಾಗಿಲ್ಲ. ಕೊರೊನಾ ಮಧ್ಯೆ ಜನರಲ್ಲಿ ಬೊಜ್ಜು Read more…

30 ವರ್ಷದ ಬಳಿಕ ಬಹಿರಂಗವಾಯ್ತು ಬೆಚ್ಚಿಬೀಳಿಸುವ ಸತ್ಯ

ಅಪರೂಪದಲ್ಲೇ ಅಪರೂಪವಾದ ಘಟನೆಯೊಂದು ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, 9 ವರ್ಷದ ಹಿಂದೆ ವಿವಾಹವಾಗಿದ್ದ 30 ವರ್ಷದ ಮಹಿಳೆಯೊಬ್ಬರು ವೈದ್ಯಕೀಯ ಪರೀಕ್ಷೆ ವೇಳೆ, ಅವರು ಮಹಿಳೆಯಲ್ಲ, ಹೆಣ್ಣಿನ ಚಹರೆ ಹೊಂದಿದ್ದ Read more…

ಡೆಲಿವರಿ ನೀಡಿದ ಮರುಕ್ಷಣವೇ ‘ಅಬ್ರಕದಬ್ರ’ ಎಂದು ಹೇಳಿ ಓಡಿದ ಯುವತಿ…!

ಕೊರೊನಾದಿಂದ ಪಾರಾಗಲು ಪ್ರತಿಯೊಬ್ಬರೂ ಸರ್ಕಾರದ ಮಾರ್ಗಸೂಚಿಗಳನ್ನ ಪಾಲಿಸುವುದರ ಜೊತೆಗೆ ತಮ್ಮದೇ ಆದ ರೀತಿಯಲ್ಲಿ ತೋಚಿದಂತೆ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದಾರೆ‌. ಈಗಂತೂ ಅಪರಿಚಿತರಿಂದ ಮಾತ್ರವಲ್ಲ, ಕುಟುಂಬ ಸದಸ್ಯರಿಂದಲೂ ಅಂತರ ಕಾಪಾಡಿಕೊಳ್ಳುತ್ತಿದ್ದಾರೆ. Read more…

ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರನ್ನು ಅವಮಾನಿಸಿದ ಮಹಿಳೆ

ರಾಜ್ಯದಲ್ಲಿ ವ್ಯಾಪಕವಾಗಿರುವ ಕೊರೊನಾ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇವರ ಜೊತೆಗೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ ಕಾರ್ಮಿಕರು ತಮ್ಮ ಜೀವದ Read more…

ಭಾರತದ ‘ಕೊರೊನಾ’ ಸಾವಿನ ಕುರಿತು ಕಟು ಸತ್ಯ ಬಿಚ್ಚಿಟ್ಟ ಅಧ್ಯಯನ

ಇಡೀ ಜಗತ್ತಿನಲ್ಲಿ ಕೊರೊನಾದಿಂದ ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೀಡಾಗುತ್ತಿದ್ದಾರೆ. ಆದರೆ, ಭಾರತದಲ್ಲಿ ಮಾತ್ರ ಹಾಗಿಲ್ಲ. ಪ್ರಪಂಚದ ಎಲ್ಲ ದೇಶಗಳಲ್ಲಿ ಕೊರೊನಾದಿಂದ ಬಲಿಯಾಗುತ್ತಿರುವವರು ಹೆಂಗಸರೋ ಅಥವಾ ಗಂಡಸರೋ, ಯಾವ ವಯಸ್ಸಿನವರು Read more…

ʼಪರಿಸರʼ ನಾಶ ತಡೆಯಲು ಮರಗಳ ಜೊತೆ ಮದುವೆ…!

ಜೂನ್‌ 5 ರ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮಾನವನ ದುರಾಸೆಗೆ ಪರಿಸರ ದಿನೇ ದಿನೇ ಹಾಳಾಗುತ್ತಿರುವ ಮಧ್ಯೆ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಪರಿಸರ ನಾಶ Read more…

ವಿವಿಧ ಯೋಜನೆಯಡಿ ಸಹಾಯಧನ, ಸಾಲ ಸೌಲಭ್ಯ: ಮಹಿಳೆಯರಿಗೆ ಇಲ್ಲಿದೆ ಸಿಹಿ ಸುದ್ದಿ

ಬಳ್ಳಾರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರಾಜ್ಯ ಮಹಿಳಾ ಅಭಿವೃದ್ದಿ ನಿಗಮವು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಸಂಕಷ್ಟಕ್ಕೊಳಗಾದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ Read more…

ಕೊರೊನಾ ಸಂಕಷ್ಟದ ನಡುವೆಯೂ ನಡೆದಿದೆ ಬೆಚ್ಚಿಬೀಳಿಸುವ ಘಟನೆ

ದೇಶದ ಜನತೆ ಈಗ ಕೊರೊನಾ ಮಹಾಮಾರಿಯ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಈ ಸೋಂಕು ಒಬ್ಬರಿಂದ ನೂರಾರು ಮಂದಿಗೆ ವ್ಯಾಪಿಸುವ ಕಾರಣ ಹೊರಗೆ ಹೋಗಲೂ ಭಯ ಪಡುವಂತಾಗಿದೆ. ಇದರ ಮಧ್ಯೆಯೂ ನಡೆದಿರುವ Read more…

ಪತಿ ಸಾವಿನ ನಂತ್ರ 3 ಮಕ್ಕಳ ಜೊತೆ ತವರಿಗೆ ಬಂದವಳನ್ನು ಬಿಡಲಿಲ್ಲ ಕೊರೊನಾ

ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಈ ಮಧ್ಯೆ ಬೇರೆ ರಾಜ್ಯ, ರಾಷ್ಟ್ರಗಳಿಂದ ತವರಿಗೆ ಬರ್ತಿರುವವರಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಾಡ್ತಿದೆ. ದೆಹಲಿಯಿಂದ ಅಯೋಧ್ಯೆಗೆ ಬಂದ ಆಶಾ Read more…

ಕ್ವಾರಂಟೈನ್ ಭಯಕ್ಕೆ ಪರಾರಿಯಾಗಲೆತ್ನಿಸಿದ ಮಹಿಳೆ

ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಸಾಕಷ್ಟು ವಿನಾಯ್ತಿ ನೀಡಲಾಗಿದೆ. ಬಸ್ ಸಂಚಾರ ಕೂಡ ಆರಂಭವಾಗಿದೆ. ಜೊತೆಗೆ ವಿಮಾನ ಸಂಚಾರವನ್ನೂ ಆರಂಭಿಸಲಾಗಿದೆ. ಆದರೆ ಬೇರೆ ರಾಜ್ಯ ಹಾಗೂ ಬೇರೆ ದೇಶದಿಂದ ಬಂದವರೆಲ್ಲರನ್ನು Read more…

ಅತಿಯಾದ ಹಸ್ತ ಮೈಥುನದಿಂದ ಮಹಿಳೆಯರಿಗೆ ಕಾಡುತ್ತೆ ಈ ಸಮಸ್ಯೆ

ಮಹಿಳೆಯರು ಮತ್ತು ಪುರುಷರು ತಮ್ಮ ಉತ್ಸಾಹವನ್ನು ಶಾಂತಗೊಳಿಸಲು ಹಸ್ತ ಮೈಥುನದ ಮೊರೆ ಹೋಗ್ತಾರೆ. ಸಮತೋಲಿತ ಹಸ್ತ ಮೈಥುನವು ದೈಹಿಕ ಮತ್ತು ಮಾನಸಿಕ ಪ್ರಯೋಜನ ನೀಡುತ್ತದೆ.  ಆದರೆ ಅತಿಯಾದ ಹಸ್ತ Read more…

20 ವರ್ಷಗಳ ಬಳಿಕ ಸಿಕ್ತು ಕಳೆದುಕೊಂಡಿದ್ದ ‘ಚಿನ್ನ’

ಮಹಿಳೆಯೊಬ್ಬರು ತಾವು ಕಳೆದುಕೊಂಡಿದ್ದ ಚಿನ್ನವನ್ನು 20 ವರ್ಷಗಳ ಬಳಿಕ ಅಚ್ಚರಿಯ ರೀತಿಯಲ್ಲಿ ಮರಳಿ ಪಡೆದುಕೊಂಡಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಬಸರಿಯಾ ಎಂಬ ಈ ಮಹಿಳೆ 20 ವರ್ಷಗಳ ಹಿಂದೆ Read more…

ರೈತ ಮಹಿಳೆಗೆ ರಾಸ್ಕಲ್, ಮುಚ್ಚು ಬಾಯಿ ಎಂದು ಗದರಿದ ಸಚಿವ ಮಾಧುಸ್ವಾಮಿ

ತಮ್ಮ ಹೇಳಿಕೆಗಳಿಂದ ಆಗಾಗ ವಿವಾದಕ್ಕೆ ಸಿಲುಕುವ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಈಗ ರೈತ ಮಹಿಳೆಯೊಬ್ಬರಿಗೆ ಹೇ ರಾಸ್ಕಲ್, ಮುಚ್ಚು ಬಾಯಿ ಎಂದು ಹೇಳುವ ಮೂಲಕ ಮತ್ತೆ Read more…

ನಿಮ್ಮನ್ನು ಕಣ್ಣೀರಾಗಿಸುತ್ತೆ ಬಡ ಕಾರ್ಮಿಕನ ಈ ವಿಡಿಯೋ

ವಲಸೆ ಕಾರ್ಮಿಕರ ಕಷ್ಟ ಕಾರ್ಪಣ್ಯಗಳು ಗುಂಡಿಗೆ ಗಟ್ಟಿಯಾಗಿರುವವರನ್ನೂ ಕಣ್ಣೀರಾಗಿಸುತ್ತಿವೆ. ಪುಟ್ಟ ಪುಟ್ಟ ಮಕ್ಕಳೊಂದಿಗೆ ಕುಟುಂಬ ಸಮೇತವಾಗಿ ಈ ಕಾರ್ಮಿಕರುಗಳು ನೂರಾರು ಕಿ.ಮೀ. ದೂರವನ್ನು ನಡೆದೇ ಸಾಗುತ್ತಿದ್ದಾರೆ. ಕೊರೊನಾ ಎಂಬ Read more…

ಲಾಕ್ ಡೌನ್ ನಲ್ಲಿ ಒಂಟಿಯಾಗಿರುವವರಿಗೆ ಸಂಗಾತಿ ಹುಡುಕಿಕೊಳ್ಳಲು ಸಲಹೆ

ಕೊರೊನಾ ಹಿನ್ನಲೆಯಲ್ಲಿ ನೆದರ್ಲ್ಯಾಂಡ್ ನಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಮನೆಯಲ್ಲಿರುವ ಜನರು ಮೂವರನ್ನು ಮನೆಗೆ ಆಹ್ವಾನಿಸಲು ಸರ್ಕಾರ ಅನುಮತಿ ನೀಡಿದೆ. ಅದ್ರ ಜೊತೆಗೆ ಏಕಾಂಗಿಯಾಗಿರುವ ಪುರುಷ ಹಾಗೂ ಸೆಕ್ಸ್ Read more…

ಬಿಸಿಲಿನ ತಾಪಕ್ಕೆ ಬಲಿಯಾದ ಕೂಲಿ ಕಾರ್ಮಿಕ ಮಹಿಳೆ

ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರದ ಮಧ್ಯೆ ಸುಡು ಬಿಸಿಲು ಕೂಡಾ ಸಾರ್ವಜನಿಕರನ್ನು ಕಂಗೆಡಿಸಿದೆ. ಉರಿ ಬಿಸಿಲಿನ ತಾಪಕ್ಕೆ ಜನತೆ ಬಸವಳಿದು ಹೋಗಿದ್ದು, ಇದರ ನಡುವೆ ಬಿಸಿಲಿನ ತಾಪ ತಾಳಲಾರದೆ Read more…

ತಲೆಗೆ ಕೋಲು ಕಟ್ಟಿಕೊಂಡು ಓಡಾಡುತ್ತಿದ್ದಾಳೆ ಈ ಮಹಿಳೆ

ಪ್ಯಾರೀಸ್: ಕೊರೊನಾ ವೈರಸ್ ಹರಡದಂತೆ ತಡೆಯಲು ಯಾವುದೇ ಲಸಿಕೆ ಇಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೊಂದೇ ಮಾರ್ಗ.‌ ಕೊರೊನಾ ಲಾಕ್‌ಡೌನ್ ತೆರವಾಗಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿರುವ ದೇಶಗಳಲ್ಲಿ ಜನ Read more…

ಮಾರಕ ಕೊರೊನಾಗೆ ಮತ್ತೊಂದು ಬಲಿ – ಮೃತರ ಸಂಖ್ಯೆ 32 ಕ್ಕೆ ಏರಿಕೆ

ಮಾರಣಾಂತಿಕ ಕೊರೊನಾ ಮಹಾಮಾರಿಗೆ ರಾಜ್ಯದಲ್ಲಿ ಇಂದು ಮತ್ತೊಂದು ಬಲಿಯಾಗಿದ್ದು, ಇದರಿಂದಾಗಿ ಮೃತಪಟ್ಟವರ ಸಂಖ್ಯೆ 32 ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕಲಬುರಗಿಯ ವೃದ್ದರೊಬ್ಬರು ಇಂದು ಬಲಿಯಾಗಿದ್ದಾರೆ ಎಂದು Read more…

ರಾಜ್ಯದಲ್ಲಿ ಇಂದೂ ಅಬ್ಬರಿಸಿದ ಕೊರೊನಾ: ಒಂದೇ ದಿನ 26 ಸೋಂಕು ಪ್ರಕರಣಗಳು ಪತ್ತೆ

ಮಂಗಳವಾರದಂದು ರಾಜ್ಯದಲ್ಲಿ ಒಂದೇ ದಿನ ಅತಿ ಹೆಚ್ಚು ಅಂದರೆ 63 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇಂದೂ ಕೂಡಾ ಕೊರೊನಾ ಅಬ್ಬರ ಮುಂದುವರೆದಿದೆ. ಇಂದು ಒಟ್ಟು 26 ಪ್ರಕರಣಗಳು Read more…

‘ಕ್ವಾರಂಟೈನ್’ ನಲ್ಲಿದ್ದಾಗಲೇ ಮಹಿಳೆ ಜೊತೆ ಅಸಭ್ಯ ವರ್ತನೆ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ಸೋಂಕು ವ್ಯಾಪಿಸದಂತೆ ತಡೆಯುವ ಸಲುವಾಗಿ ಹೊರ ದೇಶ, ರಾಜ್ಯ, ಜಿಲ್ಲೆಗಳಿಂದ ಬರುವವರನ್ನು ಕ್ವಾರಂಟೈನ್ ನಲ್ಲಿ ಇಡಲಾಗುತ್ತಿದೆ. ಹೀಗೆ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬ ಜೊತೆಗಿದ್ದ Read more…

ಅವಳಿ ಮಕ್ಕಳಿಗೆ ಜನ್ಮ ನೀಡಿದ ಕೊರೊನಾ ಪೀಡಿತೆ

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ಹೆಚ್ಚು ಬಳಲುತ್ತಿರುವ ರಾಜ್ಯ ಮಹಾರಾಷ್ಟ್ರ. ಕೊರೊನಾ ಸೋಂಕಿತ ರೋಗಿಗಳ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ಸುಮಾರು 24,000 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...