ಮಹಿಳಾ ನೌಕರರು, ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ಏಪ್ರಿಲ್ 1 ರಿಂದ ಉಚಿತ ಬಸ್ ಪಾಸ್
ಬೆಂಗಳೂರು: ಏಪ್ರಿಲ್ 1 ರಿಂದ ಮಹಿಳಾ ನೌಕರರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸುವಂತೆ ಮುಖ್ಯಮಂತ್ರಿ…
Shocking Video: ಹಾಡಹಗಲೇ ಮಹಿಳೆ ಮೇಲೆ ದುಷ್ಕರ್ಮಿಗಳ ದಾಳಿ; ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಎಸ್ಕೇಪ್
ಆಘಾತಕಾರಿ ಘಟನೆಯೊಂದರಲ್ಲಿ ಹಾಡಹಗಲೇ 50 ವರ್ಷದ ಮಹಿಳೆ ಮೇಲೆ ಬೈಕಿನಲ್ಲಿ ಬಂದ ನಾಲ್ವರು ಮಾರಣಾಂತಿಕ ಹಲ್ಲೆ…
40ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕರೆ ಮಾಡಿದ್ದ ಫ್ಲಿಪ್ ಕಾರ್ಟ್ ಡೆಲಿವರಿ ಬಾಯ್ ಅರೆಸ್ಟ್
ಮುಂಬೈ: ಫ್ಲಿಪ್ ಕಾರ್ಟ್ ನಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಉದ್ಯೋಗಿ 40 ಕ್ಕೂ ಹೆಚ್ಚು…
BIG NEWS: ಮುಟ್ಟಿನ ರಜೆಗಾಗಿ ನಿಯಮ ರೂಪಿಸಲು ಅರ್ಜಿ; ಫೆಬ್ರವರಿ 24ರಂದು ‘ಸುಪ್ರೀಂ’ ವಿಚಾರಣೆ
ಬ್ರಿಟನ್, ಜಪಾನ್, ಇಂಡೋನೇಷ್ಯಾ ಮಾದರಿಯಲ್ಲಿ ವಿದ್ಯಾರ್ಥಿನಿಯರು ಮತ್ತು ಮಹಿಳಾ ಸಿಬ್ಬಂದಿಗೆ ಅವರು ಕೆಲಸ ಮಾಡುವ ಕಚೇರಿಗಳಲ್ಲಿ…
ಜಪಾನ್ ನಲ್ಲಿ ಬೆಚ್ಚಿ ಬೀಳಿಸುವ ಘಟನೆ ಬಹಿರಂಗ; 30 ವರ್ಷಗಳಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಹಿಳೆಯರ ಸ್ನಾನದ ದೃಶ್ಯ ಸೆರೆಹಿಡಿದಿದ್ದ 16 ಮಂದಿ ಅಂದರ್
ಜಪಾನ್ ನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ಬಹಿರಂಗವಾಗಿದೆ. ಹಲವರನ್ನು ಒಳಗೊಂಡ ಗುಂಪು, ಕಳೆದ 30 ವರ್ಷಗಳ…
ಸುಣ್ಣವೆಂದು ಭಾವಿಸಿ ವೀಳ್ಯದೆಲೆಗೆ ಇಲಿ ಪಾಷಾಣ ಸವರಿ ತಿಂದ ವೃದ್ಧೆ ಸಾವು
ಸುಣ್ಣವೆಂದು ಭಾವಿಸಿ ವೀಳ್ಯದೆಲೆಗೆ ಇಲಿ ಪಾಷಾಣ ಸವರಿಕೊಂಡು ತಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ…
ಥೈರಾಯಿಡ್ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು
ಬದಲಾದ ಜೀವನಶೈಲಿಯಿಂದಾಗಿ ಮಹಿಳೆಯರು ಹಲವು ಸಮಸ್ಯೆಗಳಿಂದ ಬಳಲುವಂತಾಗಿದೆ. ಥೈರಾಯಿಡ್ ಕೂಡಾ ಅಂಥ ಸಮಸ್ಯೆಗಳಲ್ಲಿ ಒಂದು. ಥೈರಾಯಿಡ್…
‘ಮುಸ್ಲಿಂ ಮಹಿಳೆಯರಿಗೆ ಮಸೀದಿ ಪ್ರವೇಶ, ನಮಾಜ್ ಸಲ್ಲಿಸಲು ನಿಷೇಧ ಇಲ್ಲ’
ನವದೆಹಲಿ: ಮುಸ್ಲಿಂ ಮಹಿಳೆಯರು ಮಸೀದಿ ಪ್ರವೇಶಿಸಲು ಮತ್ತು ನಮಾಜ್ ಸಲ್ಲಿಸುವುದರ ಮೇಲೆ ನಿಷೇಧ ಇಲ್ಲ ಎಂದು…
ಸೀರೆಯುಟ್ಟ ಮಹಿಳೆಯರ ಈಜಾಟ ನೋಡಿ ದಂಗಾದ ನೆಟ್ಟಿಗರು
ಚೆನ್ನೈ: ವಯಸ್ಸು ಎನ್ನುವುದು ದೇಹಕ್ಕೆ ಮಾತ್ರ ಮನಸ್ಸಿಗೆ ಅಲ್ಲ ಎನ್ನುವುದು ಹಲವಾರು ಬಾರಿ ಸಾಬೀತು ಆಗುತ್ತಿದೆ.…
ವ್ಯಕ್ತಿಯನ್ನು ಬೂಟು ಕಾಲಿಂದ ಒದ್ದ ಪೊಲೀಸ್ ವರಿಷ್ಠಾಧಿಕಾರಿ: ವಿಡಿಯೋ ವೈರಲ್
ಚೆನ್ನೈ: ತಮಿಳುನಾಡಿನ ಕೃಷ್ಣಗಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರೋಜ್ ಕುಮಾರ್ ಠಾಕೂರ್ ಅವರು ನೆಲದ ಮೇಲೆ ಕುಳಿತಿದ್ದ…