alex Certify Work | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಚಾರಿ ಪ್ರಯೋಗಾಲಯ ಕಾರ್ಯಾರಂಭ: ಕಾಮಗಾರಿಗಳ ಗುಣಮಟ್ಟ ಸ್ಥಳದಲ್ಲೇ ಪರಿಶೀಲನೆಗೆ ದಿಟ್ಟ ಕ್ರಮ

ಬೆಂಗಳೂರು: ಬೆಂಗಳೂರಿನಲ್ಲಿ 2 ಸಂಚಾರಿ ಪ್ರಯೋಗಾಲಯ ಕಾರ್ಯಾರಂಭ ಮಾಡಿದ್ದು, ಕಾಮಗಾರಿಗಳ ಗುಣಮಟ್ಟ ಸ್ಥಳದಲ್ಲೇ ಪರಿಶೀಲನೆಗೆ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎರಡು ವಾಹನಗಳಿಗೆ 38.50 ಲಕ್ಷ ರೂ. Read more…

ಕರ್ತವ್ಯ ಸ್ಥಳದಲ್ಲಿರದ ವೈದ್ಯರ ವಿರುದ್ಧ ಶಿಸ್ತು ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಯಚೂರು: ಕರ್ತವ್ಯ ನಿರತ ವೈದ್ಯರು, ಸಿಬ್ಬಂದಿ ಸ್ಥಳದಲ್ಲಿ ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ರಾಯಚೂರು Read more…

ಪ್ರಯಾಣಿಕರೇ ಗಮನಿಸಿ: ಕಾಮಗಾರಿ ಹಿನ್ನೆಲೆ ಕೆಲ ರೈಲುಗಳು ಭಾಗಶಃ ರದ್ದು

ಬೆಂಗಳೂರು: ಕೃಷ್ಣರಾಜನಗರ ನಿಲ್ದಾಣದ ರಸ್ತೆ ಸಂಖ್ಯೆ 2ರ ಎರಡೂ ಬದಿಯಲ್ಲಿ ಟ್ರ್ಯಾಕ್ ಮೆಷಿನ್ ಸೈಡಿಂಗ್ ನಿಯೋಜಿಸಲು ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ Read more…

ಕಚೇರಿಯಲ್ಲಿ ತಾಯಿ ಬದಲು ಪುತ್ರನಿಂದಲೇ ಕೆಲಸ: ಇಬ್ಬರು ನೌಕರರು ಅಮಾನತು

ಬೆಂಗಳೂರು: ಬಿಬಿಎಂಪಿ ದಕ್ಷಿಣ ವಲಯ ಕೆಂಪೇಗೌಡ ನಗರ ಉಪ ವಿಭಾಗ ಕಚೇರಿಯಲ್ಲಿ ಲೋಕಾಯುಕ್ತ ದಾಳಿಯ ವೇಳೆ ಕಚೇರಿಯ ಎಸ್‌ಡಿಎ ಕವಿತಾ ತಮ್ಮ ಬದಲಿಗೆ ಪುತ್ರನನ್ನು ಕೆಲಸಕ್ಕೆ ಕಳುಹಿಸಿದ್ದ ಪ್ರಕರಣಕ್ಕೆ Read more…

ಮಗಳು ಮೊದಲ ಬಾರಿ ಗಂಡನ ಮನೆಗೆ ಹೋಗ್ತಾ ಇದ್ದರೆ ಇವನ್ನು ಪಾಲಿಸಿ

ಮಗಳ ಮದುವೆ ಸಂಭ್ರಮದಲ್ಲಿ ಪಾಲಕರು ತೇಲಿ ಹೋಗ್ತಾರೆ. ಆದ್ರೆ ಮದುವೆ ಮುಗಿದು ಮಗಳನ್ನು ಗಂಡನ ಮನೆಗೆ ಕಳುಹಿಸಿಕೊಡುವಾಗ ಕಾಡುವ ದುಃಖವನ್ನು ವಿವರಿಸಲು ಸಾಧ್ಯವಿಲ್ಲ. ಮಗಳು-ಅಳಿಯ ಸದಾ ಸಂತೋಷವಾಗಿರಲಿ ಎನ್ನುವವರು Read more…

ವ್ಯಾಯಾಮ ಮಾಡಿದ್ರೂ ತೂಕ ಹೆಚ್ಚಾಗಲು ಕಾರಣವೇನು ಗೊತ್ತಾ…..?

ತೂಕ ಕಡಿಮೆ ಮಾಡಿಕೊಳ್ಳಲು ನೀವೂ ಜಾಸ್ತಿ ಕಸರತ್ತು ಮಾಡ್ತಿದ್ದೀರಾ? ಎಷ್ಟೇ ವ್ಯಾಯಾಮ ಮಾಡಿದ್ರೂ ಏನೂ ಪ್ರಯೋಜನವಾಗಲಿಲ್ವಾ? ವ್ಯಾಯಾಮ ಮಾಡೋದ್ರಿಂದ ತೂಕ ಕಡಿಮೆಯಾಗುವ ಬದಲು ಹೆಚ್ಚಾಗ್ತಾ ಇದೆ ಎಂಬ ಗೊಂದಲ್ಲ Read more…

ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡಿದ್ರೆ ದೂರವಾಗುತ್ತೆ ಸಮಸ್ಯೆ

ಮನೆಯ ವಾಸ್ತು ಸರಿಯಾಗಿದ್ದರೆ ಆರೋಗ್ಯ, ಐಶ್ವರ್ಯ, ಸುಖ, ಸಂತೋಷದಲ್ಲಿ ಯಾವುದೇ ಸಮಸ್ಯೆ ಕಾಡುವುದಿಲ್ಲ. ಮನೆಯ ಮುಖ್ಯ ಬಾಗಿಲು ಕೂಡ ವಾಸ್ತು ಪ್ರಕಾರ ಇರಬೇಕು. ಕೆಲವೊಂದು ಸಣ್ಣಪುಟ್ಟ ಕೆಲಸಗಳ ಮೂಲಕ Read more…

BIG NEWS: ರಜೆ ಪಡೆಯದೆ ಕೆಲಸಕ್ಕೆ ಗೈರಾಗುವುದು ದುರ್ನಡತೆ, ಶಿಕ್ಷೆಗೆ ಅರ್ಹ: ಹೈಕೋರ್ಟ್ ಆದೇಶ

ಬೆಂಗಳೂರು: ರಜೆ ಪಡೆಯದೆ ಕೆಲಸಕ್ಕೆ ಗೈರುಹಾಜರಾಗುವುದು ದುರ್ನಡತೆಯಾಗುತ್ತದೆ. ಶಿಸ್ತುಕ್ರಮ ಜರುಗಿಸಲು ಅರ್ಹವಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ. ಉದ್ಯೋಗಿಯ ಅನಧಿಕೃತ ರಜೆಯನ್ನು ಕಾರ್ಮಿಕ ನ್ಯಾಯಾಲಯಗಳು ಲಘುವಾಗಿ ಪರಿಗಣಿಸಬಾರದು ಎಂದು ಹೈಕೋರ್ಟ್ Read more…

ಬಯಲು ಸೀಮೆ ಜನರಿಗೆ ಗುಡ್ ನ್ಯೂಸ್: ಭದ್ರಾ ಮೇಲ್ದಂಡೆ ಯೋಜನೆ 2028ರ ಮಾರ್ಚ್ ಅಂತ್ಯಕ್ಕೆ ಪೂರ್ಣ

ಬೆಳಗಾವಿ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಮಾರ್ಚ್-2028ರ ಅಂತ್ಯಕ್ಕೆ ಅನುದಾನದ ಲಭ್ಯತೆಗೆ ಅನುಗುಣವಾಗಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ Read more…

ಸಾರಿಗೆ ನಿಗಮಗಳಲ್ಲಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 9 ಸಾವಿರ ಚಾಲಕರ ನೇಮಕಾತಿ

ಬೆಳಗಾವಿ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಕಳೆದ 16 ತಿಂಗಳಲ್ಲಿ 4,294 ಬಸ್ ಗಳನ್ನು ಖರೀದಿಸಲಾಗಿದೆ. 2025ರ ಮಾರ್ಚ್ ಅಂತ್ಯಕ್ಕೆ ಹೆಚ್ಚುವರಿ Read more…

ಪ್ರಯಾಣಿಕರೇ ಗಮನಿಸಿ: ಕೆಲ ರೈಲುಗಳ ಸಂಚಾರ ತಾತ್ಕಾಲಿಕ ರದ್ದು

ಬೆಂಗಳೂರು: ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಬೆಳ್ಳಂದೂರು ಯಾರ್ಡ್ ಪುನರ್ ನಿರ್ಮಾಣಕ್ಕೆ ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಡಿ. 5 Read more…

ರಸ್ತೆಯಲ್ಲೇ ಭತ್ತದ ರಾಶಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಸಾವು

ಬಳ್ಳಾರಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಕಾನ್ ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ಹಚ್ಚೋಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಬಳ್ಳಾರಿ ಸಮೀಪ ನಡೆದಿದೆ. Read more…

ಉತ್ತಮ ಆರೋಗ್ಯ ಬಯಸುವವರು ಈ ಕೆಲಸ ಮಾಡಿ

ಇತ್ತೀಚಿನ ದಿನಗಳಲ್ಲಿ ಖಾಯಿಲೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದೆ. ಜನರ ಜೀವನ ಶೈಲಿ ಅವರು ಹಾಸಿಗೆ ಹಿಡಿಯುವಂತೆ ಮಾಡುತ್ತಿದೆ. ರೋಗದಿಂದ ಮುಕ್ತಿ ಪಡೆಯಲು ಜೋತಿಷ್ಯ ಶಾಸ್ತ್ರದಲ್ಲಿ ಉಪಾಯ ಹೇಳಲಾಗಿದೆ. ಸದಾ Read more…

ಗ್ರಾಮಸ್ಥರೇ ಸ್ವಂತ ಹಣ ಭರಿಸಿ ನಿರ್ಮಿಸಿದ ಕಾಮಗಾರಿಗೆ ನಕಲಿ ಬಿಲ್ ಸೃಷ್ಟಿ; ಹಣ ದೋಚಿದ ಗ್ರಾಪಂ ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಗ್ರಾಮಸ್ಥರೇ ಸ್ವಂತ ಹಣ ಭರಿಸಿ ನಿರ್ಮಿಸಿದ ಕಾಮಗಾರಿಗೆ ಗುತ್ತಿಗೆದಾರರ ನಕಲಿ ಪರವಾನಿಗೆ ಮತ್ತು ಬಿಲ್ ಸೃಷ್ಟಿಸಿ ಪಿಡಿಒ ಹಣ ದೋಚಿದ ಘಟನೆ ಆನೇಕಲ್ ತಾಲೂಕಿನ ಮಂಟಪ ಗ್ರಾಮ Read more…

OTSಗೆ ಕೊನೆ ದಿನ: ತೆರಿಗೆದಾರರ ಹಿತದೃಷ್ಟಿಯಿಂದ ಇಂದು ಮಧ್ಯರಾತ್ರಿವರೆಗೆ ಕಾರ್ಯನಿರ್ವಹಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಸ್ವತ್ತುಗಳಿಗೆ ಒಂದು ಬಾರಿ ಪರಿಹಾರ ಯೋಜನೆಯಲ್ಲಿ ತೆರಿಗೆ ಪಾವತಿಗೆ ನವೆಂಬರ್ 30 ಕೊನೆಯ ದಿನವಾಗಿದೆ. ತೆರಿಗೆದಾರರ ಹಿತದೃಷ್ಟಿಯಿಂದ ಇಂದು ರಾತ್ರಿ 9ರವರೆಗೆ ಪಾಲಿಕೆಯ ಕಂದಾಯ Read more…

ಕರ್ತವ್ಯದ ವೇಳೆ ಮದ್ಯ ಸೇವಿಸಿದ ಪಿಡಿಒ ಅಮಾನತು

ಚಿತ್ರದುರ್ಗ: ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯದ ವೇಳೆ ಮದ್ಯಪಾನ ಸೇವಿಸಿದ ಹಿನ್ನಲೆಯಲ್ಲಿ ಚಳ್ಳಕೆರೆ ತಾಲ್ಲೂಕು ಗೌಡಗೆರೆ ಗ್ರಾ.ಪಂ. ಪಿಡಿಒ ವೆಂಕಟೇಶ್ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ಎಸ್.ಜೆ. Read more…

ʼಬೊಜ್ಜುʼ ಹೆಚ್ಚಾಗಲು ಕಾರಣವಾಗುತ್ತೆ ಈ ಅಭ್ಯಾಸ…..!

ಬೊಜ್ಜಿಗೆ ಕಾರಣವಾಗುವ ಹಲವು ಅಂಶಗಳ ಕುರಿತು ಅಧ್ಯಯನ ನಡೆಸಿದ ತಂಡವೊಂದು ಈ ವಿಷಯಗಳ ಬಗ್ಗೆ ಜಾಗೃತಿ ಹೊಂದಿದರೆ ಬೊಜ್ಜಿನ ಸಮಸ್ಯೆಯಿಂದ ದೂರವಿರಬಹುದು ಎಂದು ಹೇಳಿದೆ. ದಿನಕ್ಕೆ 15ರಿಂದ 20 Read more…

ಗ್ರಾಪಂ ಅಧ್ಯಕ್ಷರಿಗೆ ಖರ್ಚು ವೆಚ್ಚದ ಮಾಹಿತಿ ನೀಡದೇ ಉದ್ಧಟತನ ತೋರಿದ ಪಿಡಿಒ ಅಮಾನತು

ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಈಶ್ವರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ. ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ Read more…

ಬಫರ್ ಜೋನ್ ನಲ್ಲಿ ನೀರು ಶುದ್ಧೀಕರಣ ಘಟಕ: ಭದ್ರಾ ಜಲಾಶಯಕ್ಕೆ ಆತಂಕ

ಶಿವಮೊಗ್ಗ: ಭದ್ರಾ ಜಲಾಶಯವನ್ನೇ ಬುಡಮೇಲು ಮಾಡುವ ಕಾಮಗಾರಿಯೊಂದು ಭದ್ರಾ ಜಲಾಶಯದ ಬುಡದಲ್ಲಿಯೇ ನಡೆಯುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇದನ್ನು ತಡೆಯದಿದ್ದರೆ ಜಲಾಶಯಕ್ಕೆ ಅಪಾಯ ಖಂಡಿತ ಎಂದು ರೈತ ನಾಯಕ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಅ.20 ರಂದು ಬೃಹತ್ ಉದ್ಯೋಗ ಮೇಳ

ಮಡಿಕೇರಿ: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ “ಉದ್ಯೋಗ ಮೇಳ” ನಡೆಯಲಿದೆ. ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ Read more…

ಸದಾ ಸುಖಕರ ಜೀವನ ಬಯಸುವವರು ತಪ್ಪದೆ ನಿಯಮಿತವಾಗಿ ಮಾಡಿ ಈ ಕೆಲಸ

ಸದಾ ಸುಖಕರ ಜೀವನ ನಡೆಸಬೇಕೆಂಬುದು ಪ್ರತಿಯೊಬ್ಬನ ಆಸೆ. ಇದಕ್ಕಾಗಿ ಜೀವನ ಪೂರ್ತಿ ಶ್ರಮ ವಹಿಸ್ತಾರೆ. ಎಷ್ಟು ಪ್ರಯತ್ನಪಟ್ಟರೂ ಕೆಲವೊಮ್ಮೆ ಯಶಸ್ಸು ಸಿಗೋದಿಲ್ಲ. ಇದಕ್ಕೆ ಜಾತಕದಲ್ಲಿರುವ ಗ್ರಹದೋಷ ಕಾರಣವಾಗಿರುತ್ತದೆ. ಜ್ಯೋತಿಷ್ಯ Read more…

ಬುದ್ದಿ ಚುರುಕಾಗಲು ಮಾಡಿ ಈ ಕೆಲಸ

ಆರೋಗ್ಯಕರ ದೇಹಕ್ಕಾಗಿ ನಾವು ವ್ಯಾಯಾಮ ಮಾಡ್ತೇವೆ. ಆದ್ರೆ ಬುದ್ದಿಯನ್ನು ಚುರುಕಾಗಿಸಿಕೊಳ್ಳಲು ಕೆಲವೇ ಕೆಲವು ಮಂದಿ ಮಾತ್ರ ವ್ಯಾಯಾಮ ಮಾಡ್ತಾರೆ. ಬುದ್ದಿ ಚುರುಕಾಗಿರಲು ಕೆಲವೊಂದು ವ್ಯಾಯಾಮ ಮಾಡುವ ಅವಶ್ಯಕತೆ ಇದೆ. Read more…

ದಿನವಿಡೀ ದಣಿದ ದೇಹಕ್ಕೆ ಬಿಡುವಿನ ವೇಳೆಯಲ್ಲಿ ಇರಲಿ ಒಂದಿಷ್ಟು ರಿಲ್ಯಾಕ್ಸ್

ಆಧುನಿಕ ಜೀವನ ಶೈಲಿಯಿಂದ ಜನರ ಕೆಲಸದ ವಿಧಾನಗಳು ಬದಲಾಗಿವೆ. ಹಿಂದೆಲ್ಲಾ ದೈಹಿಕ ಶ್ರಮದ ಕೆಲಸಗಳು ಹೆಚ್ಚಾಗಿದ್ದವು. ಈಗ ಮಾನಸಿಕ ಒತ್ತಡದ ಕೆಲಸಗಳೇ  ಜಾಸ್ತಿಯಾಗಿವೆ. ದೈಹಿಕ ಶ್ರಮದ ಜೊತೆಗೆ ಮಾನಸಿಕ Read more…

ಹುಟ್ಟು ಹಬ್ಬದ ದಿನ ಗ್ರಹದೋಷ ನಿವಾರಣೆಗೆ ಈ ಕೆಲಸ ಮಾಡಿ

ಪ್ರತಿಯೊಬ್ಬರು ತಮ್ಮ ಹುಟ್ಟು ಹಬ್ಬವನ್ನು ಸಂತೋಷವಾಗಿ ಆಚರಿಸಲು ಇಷ್ಟಪಡ್ತಾರೆ. ಅದಕ್ಕಾಗಿ ಅನೇಕ ದಿನಗಳಿಂದ ತಯಾರಿ ನಡೆಸುತ್ತಾರೆ. ಶಾಸ್ತ್ರದಲ್ಲೂ ಹುಟ್ಟುಹಬ್ಬ ಹೇಗೆ ಆಚರಿಸಬೇಕು ಎನ್ನುವ ಬಗ್ಗೆ ಹೇಳಲಾಗಿದೆ. ಅದ್ರ ಪ್ರಕಾರ Read more…

BREAKING: ತಡರಾತ್ರಿ ಹಾರೆಯಿಂದ ಅಗೆದು ರಸ್ತೆ ಗುಂಡಿ ದುರಸ್ತಿ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತಡರಾತ್ರಿವರೆಗೂ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಸ್ತೆ ಗುಂಡಿ ದುರಸ್ತಿ ಕಾರ್ಯ ಪರಿಶೀಲನೆ ನಡೆಸಿದ್ದಾರೆ. ಹಾರೆಯಿಂದ ಅಗೆದು ಗುಂಡಿ ಪರಿಶೀಲನೆ ನಡೆಸಿದ ಡಿಸಿಎಂ Read more…

ನಿವೇಶನ ಹಂಚಿಕೆ ತಿಕ್ಕಾಟದ ಬೆನ್ನಲ್ಲೇ ಸಿಎಂಗೆ ಮತ್ತೊಂದು ಕಂಟಕ: ಮುಡಾ ಕಾಮಗಾರಿ ಬಗ್ಗೆ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಇನ್ನೊಂದು ದೂರು ಸಲ್ಲಿಕೆಯಾಗಿದೆ. ನಿಯಮ ಮೀರಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿದ್ದು, ಇದರ ಬೆನ್ನಲ್ಲೇ ಪ್ರಕರಣದ Read more…

BIG NEWS: ಬೆಂಗಳೂರು- ಮುಂಬೈ 14 ಲೇನ್ ಎಕ್ಸ್ ಪ್ರೆಸ್ ವೇ ಕಾಮಗಾರಿ ಶೀಘ್ರ ಆರಂಭ

ಪುಣೆ: ಮುಂಬೈ -ಬೆಂಗಳೂರು ಹೆದ್ದಾರಿ ದಟ್ಟಣೆಯಿಂದ ಕೂಡಿದ್ದು, ಉಭಯ ನಗರಗಳ ನಡುವೆ ಹೊಸ 14 ಪಥದ ಎಕ್ಸ್ ಪ್ರೆಸ್ ವೇ ನಿರ್ಮಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ Read more…

ಮಿತಿಗಿಂತ ಹೆಚ್ಚು ಈ ಕೆಲಸ ಮಾಡಿದ್ರೆ ಅಪಾಯ ನಿಶ್ಚಿತ…..!

ಅತಿಯಾದ್ರೆ ಅಮೃತವೂ ವಿಷ. ನಮ್ಮ ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನಮ್ಮ ದೇಹಕ್ಕೆ ಹಾಗೂ ಆರೋಗ್ಯಕ್ಕೆ ಅವಶ್ಯಕವಾಗಿರುವ ಸಂಗತಿಗಳು ಅತಿಯಾದ್ರೆ ಒಳ್ಳೆಯದಲ್ಲ. ಇದು ಅನುಕೂಲವಾಗುವ ಬದಲು Read more…

ಶುಭ ಕಾರ್ಯಗಳಿಗೆ ಅಡೆತಡೆ ಬರದಂತೆ ʼಸಕ್ಕರೆʼಯಿಂದ ಮಾಡಿಕೊಳ್ಳಿ ಈ ಪರಿಹಾರ

ಮನೆಯಲ್ಲಿ ಶುಭ ಕಾರ್ಯಗಳು ನಡೆಯಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ಕೆಲವೊಮ್ಮೆ ಶುಭ ಕೆಲಸಗಳಿಗೆ ಅಡೆತಡೆಗಳು ಎದುರಾಗುತ್ತವೆ. ಈ ರೀತಿ ಸಮಸ್ಯೆ ಎದುರಾದರೆ ಅದನ್ನು ನಿವಾರಿಸಲು ಈ ಪರಿಹಾರವನ್ನು ಮಾಡಿ. Read more…

ಶಾಸ್ತ್ರದ ಪ್ರಕಾರ ಮಹಿಳೆಯರು ರಾತ್ರಿ ಮಾಡಬಾರದು ಈ ಕೆಲಸ…..!

ಮಹಿಳೆಯರು ಕೆಲವೊಂದು ಕೆಲಸಗಳನ್ನು ಮಾಡಬಾರದು ಎಂದು ಸನಾತನ ಧರ್ಮದಲ್ಲಿ ಹೇಳಲಾಗಿದೆ. ಚಾಣಕ್ಯ ಕೂಡ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡಬಾರದೆಂದು ಹೇಳಿದ್ದಾರೆ. ಶಾಸ್ತ್ರಗಳನ್ನು ಪಾಲಿಸುವ ಮಹಿಳೆಯರು ಈಗಲೂ ಶಾಸ್ತ್ರದಂತೆ ನಡೆದುಕೊಳ್ಳುತ್ತಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...