alex Certify Work | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಉದೋಗಾಕಾಂಕ್ಷಿಗಳೇ ಗಮನಿಸಿ: ಈ ಬ್ಯಾಂಕ್ ನೀಡ್ತಿದೆ 14000 ಜನರಿಗೆ ನೌಕರಿ

ಎಚ್‌ಡಿಎಫ್‌ಸಿ ಬ್ಯಾಂಕ್‌ನೊಂದಿಗೆ ಕೆಲಸ ಮಾಡಲು ಬಯಸಿದವರಿಗೊಂದು ಅವಕಾಶವಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಗ್ರಾಮೀಣ ಪ್ರದೇಶದಲ್ಲಿ ತನ್ನ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸಲು ಬಯಸಿದೆ. ಇದಕ್ಕಾಗಿ ಈ ವರ್ಷದ ಅಂತ್ಯದ ವೇಳೆಗೆ ಬ್ಯಾಂಕ್ Read more…

ಹೆಲ್ಮೆಟ್ ಮೇಲೆ ಚಿತ್ರ ಬರೆಯಲು ಈಕೆ ತೆಗೆದುಕೊಂಡ ಸಮಯವೆಷ್ಟು ಗೊತ್ತಾ…?

ನಾವು ಮನುಷ್ಯರೇ ಹಾಗೆ. ಹಿಡಿದ ಕೆಲವನ್ನು ತಕ್ಷಣ ಮಾಡಿ ಮುಗಿಸುವುದಿಲ್ಲ.‌ ಆರಂಭದಲ್ಲಿ ಇದ್ದ ಉತ್ಸಾಹ, ಶ್ರದ್ಧೆ ನಂತರದಲ್ಲಿ ಬರುವುದಿಲ್ಲ. ಸೋಮಾರಿತನ‌ ಹೆಚ್ಚಾಗಿ ಕೆಲಸಕ್ಕೆ ಕೊಟ್ಟ ಗಡುವು ಮೀರುತ್ತಲೇ ಇರುತ್ತವೆ. Read more…

ಯಾವುದೇ ʼಬಂಡವಾಳʼವಿಲ್ಲದೆ ಗೂಗಲ್ ನಲ್ಲಿ ಗಳಿಸಿ ಹಣ

ಪಾರ್ಟ್ ಟೈಂ, ಫುಲ್ ಟೈಂ ಸೇರಿದಂತೆ ಮನೆಯಲ್ಲೇ ಮಾಡುವ ವ್ಯಾಪಾರದ ಬಗ್ಗೆ ಜನರ ಹುಡುಕಾಟ ಹೆಚ್ಚಾಗಿದೆ. ಇದಕ್ಕೆ ಬೇಡಿಕೆ ಹೆಚ್ಚಾಗ್ತಿದ್ದಂತೆ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತುಗಳನ್ನು ಹಾಕ್ತಿದ್ದಾರೆ. ಆದ್ರೆ Read more…

ಯಾವುದೇ ಬಂಡವಾಳವಿಲ್ಲದೆ ಹಣ ಗಳಿಸಲು ಇಲ್ಲಿದೆ ಉಪಾಯ

ಕೊರೊನಾ, ಆರ್ಥಿಕ ಸಂಕಷ್ಟದ ಮಧ್ಯೆ ಜನರಿಗೆ ಸಾಕಷ್ಟು ಬಂಡವಾಳ ಹಾಕಿ ವ್ಯಾಪಾರ ಶುರು ಮಾಡುವುದು ಕಷ್ಟ. ಅದ್ರಲ್ಲೂ ಮನೆಯಲ್ಲಿರುವ ಮಹಿಳೆಯರಿಗೆ ಬಂಡವಾಳ ಹೊಂದಿಸುವುದು ಕಷ್ಟ. ಅಂತವರಿಗೆ ಈ ಅಪ್ಲಿಕೇಷನ್ Read more…

ನಿರುದ್ಯೋಗಿಗಳಿಗೆ ಬಂಪರ್: ‘ಅಮೆಜಾನ್’ ನೀಡ್ತಿದೆ ಮನೆಯಲ್ಲೇ ಕುಳಿತು ಕೈತುಂಬ ಹಣ ಗಳಿಸುವ ಅವಕಾಶ

ಕಚೇರಿಗೆ ಹೋಗಿ ಕೆಲಸ ಮಾಡುವವರಿಗಿಂತ ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿಯೇ ಮಾಡಬಹುದಾದ ಕೆಲಸಗಳು ಹುಡುಕಾಟ ಹೆಚ್ಚಾಗಿದೆ. ಅನೇಕರು ವರ್ಕ್ ಫ್ರಂ ಹೋಮ್ ಕೆಲಸ ಗಿಟ್ಟಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ. ಆದ್ರೆ ಮತ್ತೆ ಕೆಲವರಿಗೆ Read more…

ವರ್ಕ್ ಫ್ರಂ ಹೋಮ್ ನಿಂದ ವೇಗ ಪಡೆದ ಈ ಬ್ಯುಸಿನೆಸ್

ಕೊರೊನಾ ಕಾರಣಕ್ಕೆ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಘೋಷಣೆ ಮಾಡಿವೆ. ಡಿಸೆಂಬರ್ ಕೊನೆಯವರೆಗೂ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಗೆ ನಿರ್ಧರಿಸಿವೆ. ಇದ್ರಿಂದಾಗಿ ಬಾಡಿಗೆ ಕುರ್ಚಿ, Read more…

ವೈದ್ಯರ ಬಂಡಾಯ: ನಾಳೆಯಿಂದ ಕೊರೋನಾ ಟೆಸ್ಟ್ ಸ್ಥಗಿತ ಸಾಧ್ಯತೆ

ನೋಡಲ್ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನಲ್ಲಿ ನಾಳೆಯಿಂದ ಕೊರೋನಾ ಪರೀಕ್ಷೆ ನಡೆಯುವುದು ಅನುಮಾನ ಎನ್ನಲಾಗಿದೆ. ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ Read more…

ಕೆಲಸ ಮಾಡಿಕೊಡಲು‌ ಮೇಕೆ ಗಿಫ್ಟ್ ಪಡೆದ ಅಧಿಕಾರಿ…!

ಅರಿಜೋನಾ ಮೂಲದ ಅಧಿಕಾರಿಯೊಬ್ಬರು ರೈತರು ಕೇಳಿದ‌ ನೀರಾವರಿ ಕೆಲಸ ಮುಗಿಸಿಕೊಡಲು ಮೇಕೆಯನ್ನು ಗಿಫ್ಟ್ ರೂಪದಲ್ಲಿ ಪಡೆದಿದ್ದಾರೆ‌ ಎನ್ನುವ ಆರೋಪ ಕೇಳಿಬಂದಿದೆ. ಈ ರೀತಿ ರೈತರಿಂದ ಗಿಫ್ಟ್ ಪಡೆದು ಕೆಲಸ Read more…

ಮನೆಯಲ್ಲೇ ಕುಳಿತು ಲಕ್ಷ ಗಳಿಸುವ ಅವಕಾಶ

ಮನೆಯಲ್ಲೇ ಕುಳಿತು ಸಾಕಷ್ಟು ಕೆಲಸಗಳನ್ನು ಮಾಡಬಹುದು. ಸಾಮಾಜಿಕ ಮಾಧ್ಯಮಗಳ ಬಳಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಸಾಮಾಜಿಕ ಮಾಧ್ಯಮ ನಿರ್ವಹಣೆ ಕೆಲಸ ಮಾಡಿ ಕೈ ತುಂಬ ಸಂಪಾದನೆ ಮಾಡಬಹುದು. ಸಾಮಾಜಿಕ Read more…

ಮನೆಯಲ್ಲೇ ಕುಳಿತು ಗಂಟೆಗೆ ಗಳಿಸಿ 800 ರೂ.

ಮನೆಯಲ್ಲಿ ಕೆಲಸ ಮಾಡಲು ಆಸಕ್ತಿಯಿರುವವರಿಗೆ ಸಾಕಷ್ಟು ಅವಕಾಶ ಸಿಗ್ತಿದೆ. ಮನೆಯಲ್ಲೇ ಕುಳಿತು ವರ್ಚುವಲ್ ಅಸಿಸ್ಟೆಂಟ್ ಆಗಿ ಕೆಲಸ ಮಾಡಬಹುದು. ಆರಂಭದಲ್ಲಿ ಪ್ರತಿ ಗಂಟೆಗೆ 250 ರೂಪಾಯಿ ಗಳಿಸಬಹುದು. ಎರಡು Read more…

ಮನೆಯಲ್ಲೇ ಕುಳಿತು ತಿಂಗಳಿಗೆ ಗಳಿಸಿ 35 ಸಾವಿರ

ಮನಸ್ಸು ಮಾಡಿದ್ರೆ ಮನೆಯಲ್ಲಿ ಕುಳಿತು ಕೈತುಂಬಾ ಗಳಿಕೆ ಮಾಡಬಹುದು. ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು ಹಾಗೆ ಅಲ್ಲಿ ಹೇಗೆ ಗಳಿಸಬೇಕು ಎಂಬುದು ನಿಮಗೆ ಗೊತ್ತಿರಬೇಕು. ಪ್ರತಿಯೊಬ್ಬರೂ ಒಂದಲ್ಲ ಒಂದು Read more…

ಮನೆಯಲ್ಲೇ ಕುಳಿತು ಸುಲಭವಾಗಿ ಹಣ ಗಳಿಸಲು ಇಲ್ಲಿದೆ ಅವಕಾಶ

ಕೊರೊನಾ ಇಡೀ ಜಗತ್ತಿನ ಜೀವನ ಶೈಲಿಯನ್ನು ಬದಲಿಸಿದೆ. ಈಗ ವರ್ಕ್ ಫ್ರಂ ಹೋಮ್ ಗೆ ಬೇಡಿಕೆ ಹೆಚ್ಚಾಗಿದೆ. ಆನ್ಲೈನ್ ಕೆಲಸ ಮಾಡುವವರಿಗೆ ಬೇಡಿಕೆ ಬಂದಿದೆ. ಶಾಲೆ-ಕಾಲೇಜುಗಳು ಕಳೆದ 5 Read more…

ಕೊರೊನಾ ಕರ್ತವ್ಯಕ್ಕೆ ಬಾರದ ನೌಕರರಿಗೆ ಶಾಕ್

ಬೆಂಗಳೂರು: ಕೊರೋನಾ ಕರ್ತವ್ಯಕ್ಕೆ ನಿಯೋಜಿತರಾದ ನೌಕರರು ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕರು ಕೊರೋನಾ ಕೆಲಸಕ್ಕೆ Read more…

ʼವರ್ಕ್‌ ಫ್ರಮ್‌ ಹೋಂʼ ಕಾರಣಕ್ಕೆ ಹೆಚ್ಚಿದೆ ಇವುಗಳ ಬೇಡಿಕೆ

ಕೊರೊನಾ ಹಲವು ಮಂದಿಯ ಜೀವನ ಶೈಲಿಯನ್ನೇ ಬದಲಾಯಿಸಿದ್ದು ಈಗ ಹಳೇ ಸಂಗತಿ. ದಿನಕ್ಕಿಷ್ಟು ಗಂಟೆ ಎಂಬಂತೆ ಕಡ್ಡಾಯವಾಗಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಂದಿ ಈಗ ಸಮಯದ ಅವಧಿಯನ್ನು ಪಕ್ಕಕ್ಕಿಟ್ಟು Read more…

‘ವರ್ಕ್ ಫ್ರಂ ಹೋಂ’ ಕುರಿತು ಇಂಟ್ರಸ್ಟಿಂಗ್ ಮಾಹಿತಿ ಬಹಿರಂಗ

ನವದೆಹಲಿ: ದೇಶದ ಶೇ.88 ರಷ್ಟು ಉದ್ಯೋಗಿಗಳು ವರ್ಕ್ ಫ್ರಂ ಹೋಂ ವ್ಯವಸ್ಥೆಗೆ ಒಗ್ಗಿಕೊಂಡಿದ್ದಾರೆ ಎಂದು ಅಧ್ಯಯನವೊಂದು‌ ಹೇಳಿದೆ.‌ ಎಕ್ಸ್ ಪೆನ್ಸ್ ಟ್ರಾವೆಲ್ ಇನ್ವಾಯ್ಸ್ ಮ್ಯಾನೇಜ್ಮೆಂಟ್ ಸೊಲ್ಯೂಶನ್ ಪ್ರೊವೈಡರ್(ಸಾಪ್) ಎಂಬ Read more…

ಬಾಹುಬಲಿ ಜೊತೆ ದೀಪಿಕಾ: ಭರ್ಜರಿ ಸಂಭಾವನೆಗೆ ಬೇಡಿಕೆಯಿಟ್ಟ ನಟಿ

ಕೊರೊನಾ ಮಧ್ಯೆಯೇ ಚಿತ್ರದ ಶೂಟಿಂಗ್ ಶುರುವಾಗ್ತಿದೆ. ನಿಧಾನವಾಗಿ ಚಿತ್ರ ಜಗತ್ತು ತನ್ನ ಕೆಲಸಕ್ಕೆ ಮರಳುತ್ತಿದೆ. ಈ ಮಧ್ಯೆ ನಟಿ ದೀಪಿಕಾ ಪಡುಕೋಣೆ ಸುದ್ದಿಯಲ್ಲಿದ್ದಾರೆ. ದೀಪಿಕಾ, ಬಾಹುಬಲಿ ಖ್ಯಾತಿಯ ಪ್ರಭಾಸ್ Read more…

ಬೇಸಾಯಕ್ಕೆ ಇಳಿದ ಬಿಗ್ ‌ಬಾಸ್ ಸ್ಪರ್ಧಿ..!

ಬಿಗ್ ಬಾಸ್ ಕನ್ನಡ ಸೀಸನ್ 7 ಕಾರ್ಯಕ್ರಮದಲ್ಲಿ ಭಾಗವಹಿಸಿ, ಫಿನಾಲೆ ತಲುಪಿದ 5 ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ಭೂಮಿ ಶೆಟ್ಟಿ ಲಾಕ್‌ ಡೌನ್ ಸಮಯದಲ್ಲಿ ಏನು ಮಾಡುತ್ತಿದ್ದಾರೆ ಎಂಬ ಕುತೂಹಲ Read more…

ಸರ್ಕಾರಿ ನೌಕರರಿಗೆ ದಿನ ಬಿಟ್ಟು ದಿನ ಕೆಲಸ: ಹೊಸ ಮಾರ್ಗಸೂಚಿಗೆ ಮನವಿ

ಬೆಂಗಳೂರು: ದೇಶದೆಲ್ಲೆಡೆ ಕೊರೋನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕೂಡ ನೆರೆಯ ತಮಿಳುನಾಡು, ದೆಹಲಿ ರಾಜ್ಯಗಳ ಮಾದರಿಯಂತೆ ಸರ್ಕಾರಿ ನೌಕರರ ಸೇವೆಯನ್ನು ಬಳಸಿಕೊಳ್ಳುವಂತೆ ಕರ್ನಾಟಕ Read more…

‘ಆಷಾಢ’ ಮಾಸದಲ್ಲೇಕೆ ಶುಭ ಕಾರ್ಯ ಮಾಡುವುದಿಲ್ಲ…?

ಆಷಾಢ ಮಾಸ ಆರಂಭವಾಗಿದೆ. ಆಷಾಢ ಮುಗಿದ ಬಳಿಕ ಆರಂಭವಾಗುವ ಶ್ರಾವಣ ಮಾಸದಿಂದ ಹಿಂದೂಗಳ ಹಬ್ಬದ ಸಾಲು ಆರಂಭವಾಗುತ್ತದೆ. ಸಾಮಾನ್ಯವಾಗಿ ಆಷಾಢ ಮಾಸದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಅಲ್ಲದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...