alex Certify Work | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮದೇ ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಮಾಜಿ ಸಿಎಂ ಬಹಿರಂಗ ಅಸಮಾಧಾನ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕೈಗಾರಿಕೆಗಳಿಗೆ ಪ್ರೋತ್ಸಾಹ ಸಿಗುತ್ತಿಲ್ಲ ಎಂದು ಹೇಳಿದ ಅವರು, ಪರೋಕ್ಷವಾಗಿ ಕೈಗಾರಿಕೆ ಸಚಿವ Read more…

ಇ- ರಿಕ್ಷಾ ಚಾಲಕನ ಜೊತೆ ನಿತ್ಯ ಊರು ಸುತ್ತುತ್ತೆ ಈ ಶ್ವಾನ…!

ನಾಯಿ ಮತ್ತು ಮನುಷ್ಯರ ನಡುವೆ ಸಂಬಂಧ ಅನ್ಯೋನ್ಯವಾಗಿದ್ದು, ಅನೇಕ ಕುಟುಂಬಗಳಲ್ಲಿ ನಾಯಿ ಕೂಡ ಕುಟುಂಬ ಸದಸ್ಯನಂತೆ ಜೊತೆಗೇ ಇರುತ್ತದೆ. ದೆಹಲಿಯಲ್ಲೊಬ್ಬ ಇ- ರಿಕ್ಷಾ ಚಾಲಕ ತನ್ನ ಪ್ರೀತಿಪಾತ್ರ ನಾಯಿಯನ್ನು Read more…

ರಸ್ತೆ ದುರಸ್ತಿಗೆ ಆಗ್ರಹಿಸಿ ವಿಭಿನ್ನ ಪ್ರತಿಭಟನೆ: ಗುಂಡಿ ಬಿದ್ದ ರಸ್ತೆಯಲ್ಲೇ ಉರುಳು ಸೇವೆ

 ಉಡುಪಿ: ರಸ್ತೆ ದುರಸ್ತಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಅಧ್ಯಕ್ಷ ನಿತ್ಯಾನಂದ ಒಳಕಾಡು ಅವರು ಹೆದ್ದಾರಿಯಲ್ಲಿಯೇ ಉರುಳು ಸೇವೆ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಉಡುಪಿ Read more…

ರಾಜ್ಯಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸಿಹಿ ಸುದ್ದಿ: ಬೆಂಗಳೂರು –ಮುಂಬೈಗೆ ಕೇವಲ 6 ಗಂಟೆ ಜರ್ನಿ; ಸ್ಯಾಟಲೈಟ್ ರಿಂಗ್ ರೋಡ್, ಕನೆಕ್ಟಿವಿಟಿ ಹೈವೇ ನಿರ್ಮಾಣ

ಬೆಂಗಳೂರು: ಕರ್ನಾಟಕ -ತಮಿಳುನಾಡು ನಡುವೆ ಗ್ರೀನ್ ಕಾರಿಡಾರ್ ನಿರ್ಮಾಣ ಮಾಡಲಾಗುವುದು. 260 ಕಿಲೋಮೀಟರ್ ಉದ್ದದ ಗ್ರೀನ್ ಫೀಲ್ಡ್ ಕಾರಿಡಾರ್ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರದ ಹೆದ್ದಾರಿ ಸಚಿವ ನಿತಿನ್ Read more…

ಮನೆಯಲ್ಲೇ ಕುಳಿತು ಹಣ ಗಳಿಸಲು ಶುರು ಮಾಡಿ ಈ ‘ಬ್ಯುಸಿನೆಸ್’

ಮನೆಯಲ್ಲಿಯೇ ಕುಳಿತು ವ್ಯಾಪಾರ ಶುರು ಮಾಡಿ ಹಣ ಗಳಿಸಲು ಬಹುತೇಕರು ಚಿಂತನೆ ನಡೆಸುತ್ತಾರೆ. ಆದರೆ ಕೆಲವೊಂದು ವೆಬ್‌ ಸೈಟ್‌ ಅಥವಾ ಮೆಸೇಜ್‌ ನಂಬಿ ಹಣ ಕಳೆದುಕೊಳ್ಳುವವರೇ ಹೆಚ್ಚು. ಕಾಲ Read more…

ವರ್ಕ್ ಫ್ರಮ್ ಹೋಮ್ ರದ್ದು: ನವೆಂಬರ್ 15 ರಿಂದ ಟಿಸಿಎಸ್ ನೌಕರರಿಗೆ ಕಚೇರಿಯಲ್ಲೇ ಕೆಲಸ

ನವದೆಹಲಿ: ಟಿಸಿಎಸ್ ನೌಕರರಿಗೆ ನವೆಂಬರ್ 15 ರಿಂದ ಕಚೇರಿಯಲ್ಲೇ ಕೆಲಸ ನಿರ್ವಹಿಸಲು ಸೂಚನೆ ನೀಡಲಾಗಿದೆ. ಕೊರೋನಾ ಕಡಿಮೆಯಾದ ನಂತರ ಅನೇಕ ಕಾರ್ಪೊರೇಟ್ ಹಾಗೂ ಐಟಿ ಕಂಪನಿಗಳು ಕಚೇರಿಯಲ್ಲಿ ಕಾರ್ಯ Read more…

ಆರೋಗ್ಯವಂತ ವ್ಯಕ್ತಿಯಾಗಲು ʼಸೋಮವಾರʼ ಮಾಡಿ ಈ ಕೆಲಸ

ಭಗವಂತ ಶಿವನ ಸೌಮ್ಯತೆಯನ್ನು ನೋಡಿಯೇ ಸೋಮವಾರವನ್ನು ಅವನ ಪೂಜೆಗೆ ಮೀಸಲಿಟ್ಟಿದ್ದಾರೆ ಭಕ್ತರು. ಸರಳತೆ ಹಾಗೂ ಸಹಜತೆಯಿಂದಲೇ ಶಿವನಿಗೆ ಭೋಲೆನಾಥ ಎಂದು ಕರೆಯಲಾಗುತ್ತದೆ. ಸೋಮ ಎಂದ್ರೆ ಚಂದ್ರ ಎಂದೂ ಅರ್ಥ. Read more…

ಹಿಂಜರಿಕೆ ದೂರ ಮಾಡಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಿ

ಎಲ್ಲವೂ ಇದ್ದರೂ ಕೆಲವರಿಗೆ ಹಿಂಜರಿಕೆ. ಯಾರಾದರೂ ಏನಾದರು ಅಂದು ಕೊಂಡಾರು ಎಂಬ ಸಣ್ಣ ಭಯ ಕಾಡುತ್ತದೆ. ಹಿಂಜರಿಕೆಯೇ ಹಿಂದುಳಿಯಲು ಕಾರಣ ಎಂಬುದು ನಿಮಗೆ ನೆನಪಿರಲಿ. ಎಲ್ಲದಕ್ಕೂ ಬೇರೆಯವರ ಸಹಾಯ Read more…

BIG BREAKING: ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗದ, ಅನ್ಯ ಕೆಲಸಕ್ಕೆ ತೆರಳುವ ನೌಕರರ ವಿರುದ್ಧ ಶಿಸ್ತು ಕ್ರಮಕ್ಕೆ ಆದೇಶ

ಬೆಂಗಳೂರು: ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಹಾಜರಾಗಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಆದೇಶ ಹೊರಡಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು. Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ತಿರುಮಲದಲ್ಲಿ 346 ಸುಸಜ್ಜಿತ ಕೊಠಡಿಗಳ ನಿರ್ಮಾಣ

ಬೆಂಗಳೂರು: ತಿರುಪತಿ ತಿರುಮಲ ಬೆಟ್ಟದಲ್ಲಿ ರಾಜ್ಯದ ಭಕ್ತರಿಗೆ 346 ಹೊಸ ಸುಸಜ್ಜಿತ ಕೊಠಡಿಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ರಾಜ್ಯ ಸರ್ಕಾರ 236 ಕೋಟಿ ರೂಪಾಯಿ ವೆಚ್ಚದಲ್ಲಿ ತಿರುಮಲದಲ್ಲಿ Read more…

ವಾರದಲ್ಲಿ 4 ದಿನ ಕೆಲಸ, 3 ದಿನ ರಜೆ ಸೇರಿ ಹಲವು ನಿಯಮಗಳ ನೂತನ ಕಾರ್ಮಿಕ ಕಾನೂನು ಜಾರಿ ವಿಳಂಬ

ನವದೆಹಲಿ: ನೂತನ ಕಾರ್ಮಿಕ ಕಾನೂನು ಸಂಹಿತೆ ಜಾರಿ ವಿಳಂಬವಾಗಿದೆ, ಪಿಎಫ್ ಕೊಡುಗೆಯಲ್ಲಿ ಬದಲಾವಣೆ, ವಾರದಲ್ಲಿ ನಾಲ್ಕು ದಿನ, ಕೆಲಸ ಮೂರು ದಿನ ರಜೆ ಸೇರಿದಂತೆ ಹಲವು ನಿಯಮಗಳನ್ನು ಒಳಗೊಂಡ Read more…

ಮಕ್ಕಳಿಗೆ ಪ್ರತಿದಿನ ನೀವು ಎಷ್ಟು ಸಮಯ ಮೀಸಲಿಡುತ್ತೀರಿ..…?

ಮೊದಲೆಲ್ಲಾ ಮನೆ ತುಂಬಾ ಜನ ಇರುತ್ತಿದ್ದರು. ಅಜ್ಜಿ, ಅಜ್ಜ, ಚಿಕ್ಕಮ್ಮ, ಚಿಕ್ಕಪ್ಪ ಹೀಗೆ ಎಲ್ಲರೂ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಈಗ ಅವಿಭಕ್ತ ಕುಟುಂಬಗಳೇ ಕಣ್ಮರೆಯಾಗಿದೆ. ಗಂಡ-ಹೆಂಡತಿ, ಮಕ್ಕಳು ಇಷ್ಟೇ Read more…

ಅಡಿಕೆಗಿದೆ ಕೋಟ್ಯಾಧಿಪತಿ ಮಾಡುವ ಶಕ್ತಿ

ಹಿಂದೂ ಧರ್ಮದಲ್ಲಿ ಅಡಿಕೆಗೆ ಮಹತ್ವದ ಸ್ಥಾನವಿದೆ. ದೇವಾನುದೇವತೆಗಳ ಪೂಜೆ ವೇಳೆ ಅಡಿಕೆಯನ್ನು ಬಳಸಲಾಗುತ್ತದೆ. ಈ ಒಂದು ಅಡಿಕೆ ನಿಮ್ಮನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿ ಮಾಡಬಲ್ಲದು ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. Read more…

32 ರ ನಂತ್ರ ಮದುವೆಯಾದ್ರೆ ತಪ್ಪಿದ್ದಲ್ಲ ಈ ಅಪಾಯ

ಸಾಮಾನ್ಯವಾಗಿ ಅನೇಕರು ತಮ್ಮ ವೃತ್ತಿಗೆ ಹೆಚ್ಚಿನ ಮಹತ್ವ ನೀಡ್ತಾರೆ. ಹಾಗಾಗಿ ಮದುವೆ, ಸಂಸಾರವನ್ನು 32 ರ ನಂತರಕ್ಕೆ ಮೀಸಲಿಡ್ತಾರೆ. ಆದ್ರೆ 32ರ ನಂತ್ರ ಮದುವೆಯಾಗಬೇಕೆಂದು ನಿರ್ಧಾರಕ್ಕೆ ಬಂದಿರುವವರಿಗೆ ಒಂದು Read more…

ಮದುವೆಗೂ ಮುನ್ನ ಹುಡುಗ್ರು ತಿಳಿದಿರಬೇಕು ಈ ವಿಷಯ

ಮದುವೆಯಾಗಲು ಸಿದ್ಧರಾಗಿರುವ ಹುಡುಗ್ರು ಮದುವೆ ನಂತ್ರ ಎದುರಾಗುವ ಅನೇಕ ಸಮಸ್ಯೆಗಳ ಬಗ್ಗೆ ಮೊದಲೇ ಆಲೋಚನೆ ಮಾಡಿರಬೇಕು. ದಾಂಪತ್ಯ ಜೀವನವನ್ನು ಸುಧಾರಿಸುವ ಕೆಲ ಅಭ್ಯಾಸಗಳನ್ನು ಕಲಿತಿರಬೇಕು.ಮದುವೆಗೆ ಮೊದಲು ಯಾವ ವಿಷಯಗಳನ್ನು Read more…

ದಿನ ಶುಭವಾಗಿರಬೇಕೆಂದ್ರೆ ಬೆಳಿಗ್ಗೆ ಮಾಡಿ ಈ ʼಕೆಲಸʼ

ಪ್ರತಿ ದಿನ ಒಂದೇ ರೀತಿ ಇರೋದಿಲ್ಲ. ಒಂದು ದಿನ ಶುಭಕರವಾಗಿದ್ದರೆ ಮತ್ತೊಂದು ದಿನ ನೋವು, ಬೇಸರ, ಗಲಾಟೆ ಇದ್ದೇ ಇರುತ್ತದೆ. ದಿನದ ಆರಂಭ ಚೆನ್ನಾಗಿದ್ದರೆ ದಿನ ಶುಭಕರವಾಗಿರುತ್ತದೆ ಎಂದು Read more…

BIG BREAKING: ಒಂದೇ ದಿನದಲ್ಲಿ ಹಾಳಾದ ಬಿಬಿಎಂಪಿ ರಸ್ತೆ ಕಳಪೆ ಕಾಮಗಾರಿ ವರದಿ ಕೇಳಿದ ಪ್ರಧಾನಿ ಕಾರ್ಯಾಲಯ

ಬೆಂಗಳೂರು: ಒಂದೇ ದಿನದಲ್ಲಿ ಬಿಬಿಎಂಪಿ ಡಾಂಬರು ರಸ್ತೆ ಹಾಳಾದ ವಿಚಾರಕ್ಕೆ ಸಂಬಂಧಿಸಿದಂತೆ ಕಳಪೆ ಕಾಮಗಾರಿ ವಿಚಾರವೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಪ್ರಧಾನಿ ಕಾರ್ಯಾಲಯದಿಂದ ವರದಿ Read more…

ʼರಾತ್ರಿʼ ಮಲಗುವ ಮುನ್ನ ಮಾಡಿ ಈ ಕೆಲಸ

ದಿನದ ಪ್ರತಿಯೊಂದು ಕ್ಷಣವೂ ಅದರದೆ ಆದ ಮಹತ್ವವನ್ನು ಹೊಂದಿದೆ. ದಿನವಿಡಿ ಒಳ್ಳೆಯದಾಗಬೇಕೆಂದರೆ ಆರಂಭ ಚೆನ್ನಾಗಿರಬೇಕೆಂಬುದು ನಿಮಗೆ ಗೊತ್ತು. ಹಾಗೆ ದಿನದ ಅಂತ್ಯ ಕೂಡ ಬಹಳ ಮುಖ್ಯ. ಒಂದು ದಿನವನ್ನು Read more…

ಉತ್ತಮ ಆರೋಗ್ಯ ಬಯಸುವವರು ಮಾಡಿ ಈ ಕೆಲಸ

ಇತ್ತೀಚಿನ ದಿನಗಳಲ್ಲಿ ಖಾಯಿಲೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದೆ. ಜನರ ಜೀವನ ಶೈಲಿ ಅವರು ಹಾಸಿಗೆ ಹಿಡಿಯುವಂತೆ ಮಾಡುತ್ತಿದೆ. ರೋಗದಿಂದ ಮುಕ್ತಿ ಪಡೆಯಲು ಜೋತಿಷ್ಯ ಶಾಸ್ತ್ರದಲ್ಲಿ ಉಪಾಯ ಹೇಳಲಾಗಿದೆ. ಸದಾ Read more…

ವೃತ್ತಿಪರ ಮಹಿಳೆಯರು ತಮ್ಮ ಆರೈಕೆಗೆ ಹೀಗೆ ನೀಡಿ ಸಮಯ

ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂದಿದ್ದಾರೆ. ಮನೆ, ಕೆಲಸ ಎರಡನ್ನೂ ಅಚ್ಚುಕಟ್ಟಾಗಿ ಮಾಡಿಕೊಂಡು ಹೋಗ್ತಾರೆ. ಆದ್ರೆ ಮನೆ, ಮಕ್ಕಳು, ಕಚೇರಿ ಕೆಲಸದ ಮಧ್ಯೆ ತಮ್ಮ ಆರೋಗ್ಯ, ಆರೈಕೆಗೆ ಗಮನ ನೀಡುವುದನ್ನು Read more…

ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡಿದ್ರೆ ದೂರವಾಗಲಿದೆ ಸಮಸ್ಯೆ

ಮನೆಯ ವಾಸ್ತು ಸರಿಯಾಗಿದ್ದರೆ ಆರೋಗ್ಯ, ಐಶ್ವರ್ಯ, ಸುಖ, ಸಂತೋಷದಲ್ಲಿ ಯಾವುದೇ ಸಮಸ್ಯೆ ಕಾಡುವುದಿಲ್ಲ. ಮನೆಯ ಮುಖ್ಯ ಬಾಗಿಲು ಕೂಡ ವಾಸ್ತು ಪ್ರಕಾರ ಇರಬೇಕು. ಕೆಲವೊಂದು ಸಣ್ಣಪುಟ್ಟ ಕೆಲಸಗಳ ಮೂಲಕ Read more…

ಮಹಿಳೆಯರು ರಾತ್ರಿ ಮಾಡಬಾರದು ಈ ಕೆಲಸ…!

ಮಹಿಳೆಯರು ಕೆಲವೊಂದು ಕೆಲಸಗಳನ್ನು ಮಾಡಬಾರದು ಎಂದು ಸನಾತನ ಧರ್ಮದಲ್ಲಿ ಹೇಳಲಾಗಿದೆ. ಚಾಣಕ್ಯ ಕೂಡ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡಬಾರದೆಂದು ಹೇಳಿದ್ದಾರೆ. ಶಾಸ್ತ್ರಗಳನ್ನು ಪಾಲಿಸುವ ಮಹಿಳೆಯರು ಈಗಲೂ ಶಾಸ್ತ್ರದಂತೆ ನಡೆದುಕೊಳ್ಳುತ್ತಾರೆ. Read more…

ವಾರಕ್ಕೆ ನಾಲ್ಕೇ ದಿನ ಕೆಲಸ…..! ಎಪ್ಪತ್ತು ಕಂಪನಿಗಳಲ್ಲಿ ಶುರುವಾಗಿದೆ ಬಹುದೊಡ್ಡ ಪ್ರಯೋಗ

ವಾರದ ಏಳು ದಿನಗಳ ಕಾಲ ಕೆಲಸ ಮಾಡುವುದೆಂದರೆ ಉದ್ಯೋಗಿಗಳಿಗೆ ಬೋರ್‌ ಹೊಡೆಯುತ್ತದೆ. ಹೀಗಾಗಿ ಕೆಲವೊಂದು ಉದ್ಯೋಗಗಳಿಗೆ ಭಾನುವಾರದಂದು ಬಿಡುವು ನೀಡಿದರೆ ಮತ್ತೆ ಕೆಲ ಉದ್ಯೋಗಗಳಿಗೆ ಶನಿವಾರ ಮತ್ತು ಭಾನುವಾರ Read more…

ಬೆಳಗೆದ್ದು ಯಾರ ಮುಖ ನೋಡಿದ್ರೆ ದಿನ ಚೆನ್ನಾಗಿರುತ್ತೆ ಗೊತ್ತಾ…?

ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ Read more…

ವಾರದಲ್ಲಿ ಒಂದು ದಿನ ತಾಲೂಕು ಆಫೀಸ್ ನಲ್ಲಿ ಜಿಲ್ಲಾಧಿಕಾರಿ ಕೆಲಸ, ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಹೆಸರು ಬದಲಾವಣೆ: ಆರ್. ಅಶೋಕ್

ದಾವಣಗೆರೆ: ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗಳಲ್ಲಿ ಕೆಲಸ ಮಾಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ. ದಾವಣಗೆರೆಯಲ್ಲಿ ರಾಜ್ಯಮಟ್ಟದ ಗ್ರಾಮಲೆಕ್ಕಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, Read more…

ಕಚೇರಿಯಲ್ಲಿ ಪುರುಷ ಸಿಬ್ಬಂದಿ ಬೋಳು ತಲೆಯನ್ನು ಆಡಿಕೊಳ್ಳುವುದು ಲೈಂಗಿಕ ಅಪರಾಧಕ್ಕೆ ಸಮ – ಬ್ರಿಟನ್​ ಕೋರ್ಟ್ ಅಭಿಮತ

ಕಚೇರಿಗಳಲ್ಲಿ ಪುರುಷರನ್ನು ಬೋಳು ತಲೆ ಅಥವಾ ಬಕ್ಕ ತಲೆ ಎಂದು ಕರೆದರೆ ಅದು ಲೈಂಗಿಕ ಕಿರುಕುಳದ ಅಪರಾಧಗಳ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಇಂಗ್ಲೆಂಡ್​ನ ಉದ್ಯೋಗ ನ್ಯಾಯಮಂಡಳಿ ತಿಳಿಸಿದೆ. ನ್ಯಾಯಾಧೀಶ Read more…

ರಾತ್ರಿ ‘ಮಹಿಳೆ’ಯರು ಅಪ್ಪಿತಪ್ಪಿಯೂ ಮಾಡ್ಬಾರದು ಈ ಕೆಲಸ

ಪ್ರತಿಯೊಬ್ಬ ಮಹಿಳೆ ತನ್ನ ಕುಟುಂಬದ ಸಂತೋಷವನ್ನು ಬಯಸುತ್ತಾಳೆ. ಮನೆಯಲ್ಲಿ ಯಾವಾಗ್ಲೂ ಶಾಂತಿ ನೆಲೆಸಿರಬೇಕು. ದುಃಖಕ್ಕೆ ಕುಟುಂಬಸ್ಥರು ಗುರಿಯಾಗಬಾರದು ಎಂದು ಬಯಸ್ತಾಳೆ. ಮನೆ ಸಂತೋಷಕ್ಕೆ ಮಹಿಳೆ ಮುಖ್ಯವಾದ ಪಾತ್ರ ವಹಿಸ್ತಾಳೆ. Read more…

ಸಂಜೆ ವೇಳೆ ಅಪ್ಪಿತಪ್ಪಿಯೂ ಮಾಡಬೇಡಿ ಈ ಕೆಲಸ

ಪ್ರತಿ ಕೆಲಸಕ್ಕೂ ಒಂದು ಸಮಯವಿದೆ. ಅದರಲ್ಲೂ ಕೆಲವೊಂದು ಕೆಲಸವನ್ನು ಯಾವುದೇ ಕಾರಣಕ್ಕೂ ಸಂಜೆ ಮಾಡಬಾರದು. ಹಾಗೆ ಮಾಡಿದ್ರೆ ಲಕ್ಷ್ಮಿ ಜೊತೆಗೆ ಎಲ್ಲ ದೇವಾನುದೇವತೆಗಳು ಮನೆ ತೊರೆದು ಹೋಗುತ್ತವೆ ಎಂದು Read more…

ಊಟವಾದ ಮೇಲೆ ಸ್ನಾನ ಮಾಡಿದ್ರೆ ಆರೋಗ್ಯದ ಮೇಲಾಗುತ್ತದೆ ಗಂಭೀರ ಪರಿಣಾಮ…..!

ಬೇಸಿಗೆ ಕಾಲವಾಗಿರೋದ್ರಿಂದ ಪದೇ ಪದೇ ಸ್ನಾನ ಮಾಡೋಣ ಎನಿಸುವುದು ಸಹಜ. ಸೆಖೆ, ಬೆವರಿನ ಕಿರಿ ಕಿರಿ ತಡೆಯಲಾಗದೇ ಜನರು ದಿನಕ್ಕೆ ಎರಡು ಬಾರಿಯಾದ್ರೂ ಸ್ನಾನ ಮಾಡ್ತಾರೆ. ಕೆಲವರು ರಾತ್ರಿ Read more…

‘ಅಕ್ಷಯ ತೃತೀಯ’ದಂದು ಅವಶ್ಯವಾಗಿ ಮಾಡಿ ಈ ಕೆಲಸ

ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯದಂದು ಭಗವಂತ ವಿಷ್ಣುವಿನ ಅವತಾರವಾಗಿತ್ತು. ಹಾಗಾಗಿ ಅಂದು ಅಕ್ಷಯ ತೃತೀಯವನ್ನು ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಮದುವೆ, ಉತ್ಸವ ಸೇರಿದಂತೆ ಶುಭ ಕೆಲಸಕ್ಕೆ ಇದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...