alex Certify Work | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ನೌಕರರೇ ಗಮನಿಸಿ: ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದರೆ ಅರೆಸ್ಟ್

ಬೆಂಗಳೂರು: ರಾಜ್ಯದಲ್ಲಿ ಸುಗಮವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಗರಿಷ್ಠ ಮತದಾನ ನಿರೀಕ್ಷೆಯೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. Read more…

ಅಪಶಕುನವೆನ್ನಲಾಗುತ್ತೆ ನಮ್ಮ ನಡುವೆ ನಡೆವ ಈ ಎಲ್ಲ ಘಟನೆ

ನಮ್ಮ ಸಮಾಜದಲ್ಲಿ ಈಗ್ಲೂ ಶಕುನ-ಅಪಶಕುನ ಚಾಲ್ತಿಯಲ್ಲಿದೆ. ಕೆಲವು ಸಂಗತಿಗಳನ್ನು ಶುಭ ಶಕುನಕ್ಕೆ ಹೋಲಿಸಿದ್ರೆ ಮತ್ತೆ ಕೆಲವು ಅಪಶಕುನ ಎನ್ನಲಾಗುತ್ತದೆ. ಸಣ್ಣ ಮಕ್ಕಳಿಗೆ ದೃಷ್ಟಿ ಬೇಗ ತಗಲುತ್ತದೆ. ನಕಾರಾತ್ಮಕ ಶಕ್ತಿಗಳು Read more…

ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಲು ಕಾರಣವಾಗುತ್ತೆ ಈ ಅಂಶ

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಲಕ್ಷ್ಮಿ ಮಹಿಳೆ. ಮನೆಯ ಸುಖ-ಶಾಂತಿಗೆ ಆಕೆ ಮೂಲ ಕಾರಣ. ಸೌಭಾಗ್ಯ ಹಾಗೂ ದುರ್ಭಾಗ್ಯ ಆಕೆ ಮಾಡುವ ಕೆಲಸವನ್ನವಲಂಭಿಸಿದೆ. ವಾಸ್ತು ಶಾಸ್ತ್ರದ ಪ್ರಕಾರ ಆಕೆ Read more…

ಚುನಾವಣೆ ಕರ್ತವ್ಯದಿಂದ ಗರ್ಭಿಣಿಯರು, 55 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ ನೀಡಲು ಮನವಿ

ಬೆಂಗಳೂರು: ಚುನಾವಣೆ ಕರ್ತವ್ಯದಿಂದ 55 ವರ್ಷ ಮೇಲ್ಪಟ್ಟ ಶಿಕ್ಷಕರು, ಗರ್ಭಿಣಿಯರು, ವಿಕಲಚೇತನ ಶಿಕ್ಷಕರಿಗೆ ವಿನಾಯಿತಿ ನೀಡಬೇಕೆಂದು ಕೋರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ. Read more…

ಹುಟ್ಟುಹಬ್ಬದ ದಿನ ಮಾಡಿದ ಈ ಕೆಲಸ ವರ್ಷ ಪೂರ್ತಿ ನೀಡುತ್ತೆ ‘ಶುಭ ಫಲ’

ಹುಟ್ಟು ಹಬ್ಬದಂದು ಶುಭ ಕೆಲಸ ಶುರು ಮಾಡಬೇಕೆಂಬುದು ಹಳೆ ಸಂಪ್ರದಾಯ. ಹುಟ್ಟು ಹಬ್ಬದಂದು ಶುಭ ಕೆಲಸ ಮಾಡಿದ್ರೆ ಇಡೀ ವರ್ಷ ಅದೃಷ್ಟ ನಿಮ್ಮ ಜೊತೆಗಿರುತ್ತೆ ಎಂದು ನಂಬಲಾಗಿದೆ. ಹುಟ್ಟುಹಬ್ಬದಂದು Read more…

ಕಾಯಂಗೆ ಒತ್ತಾಯಿಸಿ ತಿಂಗಳಿಂದ ಪ್ರತಿಭಟನೆ ನಡೆಸುತ್ತಿರುವ ಎನ್.ಹೆಚ್.ಎಂ. ನೌಕರರ ವಿರುದ್ಧ ಎಸ್ಮಾ ಜಾರಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರೀಯ ಆರೋಗ್ಯ ಮಿಷನ್(NHM) ಒಳಗುತ್ತಿಗೆ ನೌಕರರು ಪ್ರತಿಭಟನೆ ಕೈಗೊಂಡಿದ್ದು, ರಾಜ್ಯ ಸರ್ಕಾರ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ -ಎಸ್ಮಾ ಜಾರಿ ಮಾಡಿದೆ. Read more…

ಅಭಿವೃದ್ಧಿ ಕೆಲಸದ ಬಗ್ಗೆ ಮೇಲಿಂದ ಮೇಲೆ ಪ್ರಶ್ನಿಸಿದ ಪತ್ರಕರ್ತ ಅರೆಸ್ಟ್

ಲಖನೌ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ರಾಜ್ಯ ಸಚಿವರ ಕಾರ್ಯಕ್ರಮದ ವೇಳೆ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ಶಾಂತಿ ಕದಡಿದ್ದಾರೆ ಎಂದು ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ದೂರು ನೀಡಿದ ನಂತರ ಪೊಲೀಸರು Read more…

ಮನುಷ್ಯರನ್ನು ರಂಜಿಸುವ ಆನೆಗಳ ದುರ್ಗತಿ: ನೋವಿನ ಫೋಟೋ ವೈರಲ್​

ಪ್ರವಾಸೋದ್ಯಮದಲ್ಲಿ ಕೆಲಸ ಮಾಡುವ ಪ್ರಾಣಿಗಳ ಮೇಲೆ ಮಾನವನ ಕ್ರೌರ್ಯವನ್ನು ತೋರಿಸುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಬಹಳ ಗಾಯಗೊಂಡ ಆನೆಯ ಫೋಟೋ ಇದಾಗಿದ್ದು, ನೆಟ್ಟಿಗರ ಗಮನ ಸೆಳೆಯುತ್ತಿದೆ. Read more…

ದೇಶಾದ್ಯಂತ ವಾರದಲ್ಲಿ ಐದೇ ದಿನ ಕೆಲಸ, ಎರಡು ದಿನ ರಜೆ ಬ್ಯಾಂಕಿಂಗ್ ವ್ಯವಸ್ಥೆ ಜಾರಿ ಶೀಘ್ರ

ದಾವಣಗೆರೆ: ದೇಶಾದ್ಯಂತ ವಾರದಲ್ಲಿ ಐದು ದಿನ ಮಾತ್ರ ಕೆಲಸ, ಎರಡು ದಿನ ರಜೆ ನೀಡುವ ಬ್ಯಾಂಕಿಂಗ್ ವ್ಯವಸ್ಥೆ ಶೀಘ್ರವೇ ಜಾರಿಗೆ ಬರುವ ಸಾಧ್ಯತೆ ಇದೆ. ಅಖಿಲ ಭಾರತ ಬ್ಯಾಂಕ್ Read more…

ʼಅಡಿಕೆʼಗಿದೆ ಕೋಟ್ಯಾಧಿಪತಿ ಮಾಡುವ ಶಕ್ತಿ

ಹಿಂದೂ ಧರ್ಮದಲ್ಲಿ ಅಡಿಕೆಗೆ ಮಹತ್ವದ ಸ್ಥಾನವಿದೆ. ದೇವಾನುದೇವತೆಗಳ ಪೂಜೆ ವೇಳೆ ಅಡಿಕೆಯನ್ನು ಬಳಸಲಾಗುತ್ತದೆ. ಈ ಒಂದು ಅಡಿಕೆ ನಿಮ್ಮನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿ ಮಾಡಬಲ್ಲದು ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. Read more…

BIG NEWS: ಬ್ಯಾಂಕ್ ಗಳಲ್ಲಿ ವಾರಕ್ಕೆ ಐದೇ ದಿನ ಕೆಲಸ: 2 ದಿನ ರಜೆ; ಉದ್ಯೋಗಿಗಳ ಬೇಡಿಕೆಗೆ ಐಬಿಎ ಒಪ್ಪಿಗೆ

ನವದೆಹಲಿ: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಾರಕ್ಕೆ ಐದು ದಿನ ಮಾತ್ರ ಕಾರ್ಯನಿರ್ವಹಿಸಿ ಎರಡು ದಿನ ರಜೆ ನೀಡಬೇಕೆಂಬ ಉದ್ಯೋಗಿಗಳ ಬೇಡಿಕೆಗೆ ಭಾರತೀಯ ಬ್ಯಾಂಕ್ಸ್ ಅಸೋಸಿಯೇಷನ್(ಐಬಿಎ) ತಾತ್ವಿಕ ಒಪ್ಪಿಗೆ ನೀಡಿದೆ. ಇದಕ್ಕೆ Read more…

‘ಕಂಕಣ ಬಲ’ ಬೇಗ ಕೂಡಿ ಬರಬೇಕೆಂದ್ರೆ ಹೀಗೆ ಮಾಡಿ

ಎಷ್ಟು ಪ್ರಯತ್ನ ಮಾಡಿದ್ರೂ ಅನೇಕರಿಗೆ ಮದುವೆ ಭಾಗ್ಯ ಒಲಿದು ಬರೋದಿಲ್ಲ. ಇದು ಇಡೀ ಕುಟುಂಬದ ನೆಮ್ಮದಿ ಹಾಳು ಮಾಡುತ್ತದೆ. ಮದುವೆ ಸ್ವರ್ಗದಲ್ಲಿ ನಿಶ್ಚಯವಾಗಿರುತ್ತೆ ಎನ್ನುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ Read more…

7ನೇ ವೇತನ ಆಯೋಗದಲ್ಲಿ ಒಪಿಎಸ್ ಅನುಷ್ಠಾನಕ್ಕೆ 7 ದಿನ ಗಡುವು: ಮಾ. 1 ರಿಂದಲೇ ಕರ್ತವ್ಯಕ್ಕೆ ಗೈರು ಹಾಜರಾಗಲು ಸರ್ಕಾರಿ ನೌಕರರ ನಿರ್ಧಾರ

ಬೆಂಗಳೂರು: 7ನೇ ವೇತನ ಆಯೋಗದಲ್ಲಿ ಒಪಿಎಸ್ ಅನುಷ್ಠಾನಗೊಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರು 7 ದಿನಗಳ ಗಡುವು ನೀಡಿದ್ದಾರೆ. ಫೆಬ್ರವರಿ 22 ರಿಂದ ಫೆಬ್ರವರಿ 28 ರ ವರೆಗೆ Read more…

ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸ: 7ನೇ ವೇತನ ಆಯೋಗಕ್ಕೆ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಸರ್ಕಾರಿ ಕೆಲಸ, ವಾರಾಂತ್ಯ ಎರಡು ದಿನ ರಜೆ ನೀಡುವಂತೆ ಕೋರಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ Read more…

ಬಿಕಿನಿ ಧರಿಸಿ ಈ ಕೆಲಸ ಮಾಡ್ತಾಳೆ ಯುವತಿ, ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌……!

ಸಾಮಾನ್ಯವಾಗಿ ಬೀಚ್‌ಗಳಿಗೆ , ಸ್ವಿಮ್ಮಿಂಗ್‌ ಪೂಲ್‌ಗಳಿಗೆ ಬಿಕಿನಿ ಧಿರಿಸಿ ಹೋಗುತ್ತಾರೆ. ಆದರೆ ಇಲ್ಲೊಬ್ಬಳು ಯುವತಿ ಬಿಕಿನಿ ಹಾಕಿಕೊಂಡು ಕಾರ್ಪೆಂಟರ್‌ ಕೆಲಸ ಮಾಡ್ತಿದ್ದಾಳೆ. ಸಿಕ್ಕಾಪಟ್ಟೆ ಸೆಕ್ಸಿಯಾಗಿ ಬಟ್ಟೆ ಧರಿಸಿಕೊಂಡು ಕೆಲಸ Read more…

ಪೊಲೀಸರಿಗೆ ಗುಡ್ ನ್ಯೂಸ್: ಕಡ್ಡಾಯ ವಾರದ ರಜೆಗೆ ಮತ್ತೆ ಸೂಚನೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಡ್ಡಾಯ ವಾರದ ರಜೆ ಸಿಗುತ್ತಿಲ್ಲ ಎಂದು ಮತ್ತೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು Read more…

ಫೆ. 27 ರಂದು ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ

ಶಿವಮೊಗ್ಗ: ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ದಿನಾಂಕ ನಿಗದಿಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗ Read more…

ಮನೆಯಲ್ಲೇ ಕುಳಿತು ಈ ಕೆಲಸ ಮಾಡಿ ಕೈ ತುಂಬಾ ಹಣ ಗಳಿಸಿ

ಮನಸ್ಸಿದ್ದಲ್ಲಿ ಮಾರ್ಗ ಎಂಬ ಮಾತಿದೆ. ಅರ್ಹತೆಗೆ ತಕ್ಕ ಕೆಲಸ ಬೇಕು ಎಂದು ಹುಡುಕಾಟ ನಡೆಸುವ ಬದಲು ಸಿಕ್ಕ ಕೆಲಸವನ್ನು ಶ್ರದ್ಧೆಯಿಂದ ಮಾಡಿದ್ರೆ ಯಶಸ್ಸು ಹುಡುಕಿಕೊಂಡು ಬರುತ್ತದೆ. ಸಮಯಕ್ಕೆ ಸರಿಯಾಗಿ Read more…

ಸಂಕ್ರಾಂತಿ ಹೊತ್ತಲ್ಲೇ ಶುಭ ಸುದ್ದಿ: ರಜೆ ದಿನ ಕೆಲಸ ಮಾಡುವ ನೌಕರರಿಗೆ ಹೆಚ್ಚುವರಿ ವೇತನ: KSRTC ಆದೇಶ

ಬೆಂಗಳೂರು: ಸಾರ್ವತ್ರಿಕ ರಜೆ ಮತ್ತು ಹಬ್ಬದ ರಜೆ ದಿನಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ಹೆಚ್ಚುವರಿ ವೇತನ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶಿಸಿದೆ. ಈ ಮೂಲಕ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಕರ್ತವ್ಯದಿಂದ ಬಿಡುಗಡೆಗೆ ಬ್ರೇಕ್

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸದಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಮುಂದಿನ ಆದೇಶದವರೆಗೆ ಅತಿಥಿ ಉಪನ್ಯಾಸಕರ ಬಿಡುಗಡೆಗೆ ತಡೆ ನೀಡಲಾಗಿದೆ. Read more…

BIG BREAKING: ತಾಯಿ ಅಂತ್ಯಸಂಸ್ಕಾರ ನೆರವೇರಿಸಿದ ಬೆನ್ನಲ್ಲೇ ಕರ್ತವ್ಯಕ್ಕೆ ಹಾಜರಾದ ಮೋದಿ

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಶತಾಯುಷಿ ಹೀರಾ ಬೆನ್ ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಳಗಿನ ಜಾವ 3:30ಕ್ಕೆ ಹೀರಾ ಬೆನ್ ಅವರು ಅನಾರೋಗ್ಯದಿಂದ ನಿಧನರಾಗಿದ್ದು, 9.30 ಗಂಟೆಯೊಳಗೆ Read more…

ಕೊರೋನಾಗೆ ಕಡಿವಾಣ ಹಾಕಲು ತಯಾರಿ: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಇಂದು ಮಾಕ್ ಡ್ರಿಲ್

ಬೆಂಗಳೂರು: ಭಾರತದಲ್ಲಿಯೂ ಕೊರೋನಾ ಒಮಿಕ್ರಾನ್ ರೂಪಾಂತರ ತಳಿ ಬಿಎಫ್.7 ಆತಂಕ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಇಂದು ಮಾಕ್ ಡ್ರಿಲ್ ನಡೆಸಲಾಗುವುದು. ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿಯೂ ಇಂದು ಮಾಕ್ Read more…

ರೈತರು, ಗುಡಿ ಕೈಗಾರಿಕೆ ವೃತ್ತಿನಿರತರಿಗೆ ಸಿಎಂ ಸಿಹಿ ಸುದ್ದಿ

ಹಾವೇರಿ: ಗುಡಿ ಕೈಗಾರಿಕೆ ವೃತ್ತಿ ನಿರತರಿಗೆ 50,000 ರೂ. ನೀಡುವ ಯೋಜನೆ ಜಾರಿಗೊಳಿಸಲಾಗುವುದು. ಮುಂದಿನ ತಿಂಗಳು ರೈತರಿಗೆ ಡೀಸೆಲ್ ಸಬ್ಸಿಡಿ ಯೋಜನೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಮಹಿಳೆಯರಿಗೆ ಗುಡ್ ನ್ಯೂಸ್: ಕೆಲಸದಲ್ಲಿ ಶೇ. 50ರಷ್ಟು ವಿನಾಯಿತಿ

ಬೆಂಗಳೂರು: ನರೇಗಾ ಯೋಜನೆ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರಿಗೆ ಕೆಲಸದಲ್ಲಿ ವಿನಾಯಿತಿ ನೀಡಲಾಗಿದೆ. ಗರ್ಭಿಣಿ, ಬಾಣಂತಿಯರಿಗೆ ಶೇಕಡ 50ರಷ್ಟು, ಸಾಮಾನ್ಯ ಮಹಿಳೆಯರಿಗೆ ಶೇಕಡ 10ರಷ್ಟು ಕೆಲಸದಲ್ಲಿ ರಿಯಾಯಿತಿ ನೀಡಲಾಗುತ್ತದೆ. ಈ Read more…

ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಕೆಲಸದಲ್ಲಿ ಶೇಕಡ 50 ರಷ್ಟು ರಿಯಾಯಿತಿ

ಬೆಂಗಳೂರು: ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ಶೇಕಡ 50 ರಷ್ಟು ನೀಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸೂಚಿಸಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗರ್ಭಿಣಿಯರು ಮತ್ತು ಬಾಣಂತಿಯರ ದೈಹಿಕ Read more…

ತನ್ನ ಶ್ರೇಯಸ್ಸಿನ ಕಾರಣ ಬಿಚ್ಚಿಟ್ಟ ಶ್ರೀಮಂತ ಉದ್ಯಮಿ; ಈ ಕಾರಣಕ್ಕೆ ಮೂಗು ಮುರಿದ ನೆಟ್ಟಿಗರು

ಬಹು ಮಿಲಿಯನ್ ಡಾಲರ್ ಕಂಪೆನಿಯ ಉದ್ಯಮಿಯೊಬ್ಬರು ತಮ್ಮ ವೇಳಾಪಟ್ಟಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರ ಶ್ಲಾಘನೆಗೆ ಕಾಯುತ್ತಿದ್ದರು. ಆದರೆ ಎಲ್ಲರೂ ಮಾಡುವಂತೆ ಇವರೂ ಮಾಡುತ್ತಿರುವ ಕಾರಣ, ಇದೇನು ಹೊಸ ವಿಷಯವಲ್ಲ Read more…

ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ ಪ್ರಶ್ನಿಸಿದ್ದಕ್ಕೆ ಹಲ್ಲೆ ಆರೋಪ

ಚಿತ್ರದುರ್ಗ: ಕಳಪೆ ಗುಣಮಟ್ಟದ ರಸ್ತೆ ಕಾಮಗಾರಿ ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಸದ್ಗುರು ರಸ್ತೆಯಲ್ಲಿ ಘಟನೆ ನಡೆದಿದೆ. ಗಲಾಟೆ ಮಾಡುತ್ತಿರುವ ದೃಶ್ಯ Read more…

ಮತದಾರರ ಪಟ್ಟಿ ಪರಿಷ್ಕರಣಿಗೆ 60 ಸಾವಿರಕ್ಕೂ ಅಧಿಕ ಶಿಕ್ಷಕರ ನಿಯೋಜನೆ: ಪಾಠ ಶೈಕ್ಷಣಿಕ ಚಟುವಟಿಕೆಗೆ ಹಿನ್ನಡೆ

ಬೆಂಗಳೂರು:  ಸರ್ಕಾರಿ ಪ್ರಾಥಮಿಕ ಶಾಲೆಗಳ ಸುಮಾರು 60 ಸಾವಿರಕ್ಕೂ ಅಧಿಕ ಶಿಕ್ಷಕರನ್ನು ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಬೇರೆ ಸರ್ಕಾರಿ ನೌಕರರಿಗಿಂತ ಶಿಕ್ಷಕರನ್ನೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ Read more…

ಹಾಸಿಗೆ ಸಮೇತ ತಡರಾತ್ರಿವರೆಗೂ ಶ್ರೀರಾಮುಲು ಧರಣಿ

ಬಳ್ಳಾರಿ: ಬಳ್ಳಾರಿ ತಾಲೂಕಿನ ಬೈರದೇವನಹಳ್ಳಿ ಸಮೀಪ ಎಲ್.ಸಿ. ಕಾಲುವೆ ಪಿಲ್ಲರ್ ದುರಸ್ತಿ ಕಾಮಗಾರಿ ವಿಳಂಬ ವಿರೋಧಿಸಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಥಳದಲ್ಲೇ ಹಾಸಿಗೆ ಸಮೇತ ಧರಣಿ ನಡೆಸಿದ್ದಾರೆ. Read more…

ಪತ್ನಿಗೆ ಮನೆ ಕೆಲಸ ಮಾಡು ಎನ್ನುವುದು ಕ್ರೌರ್ಯವಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ಮನೆ ಕೆಲಸ ಮಾಡುವಂತೆ ವಿವಾಹಿತೆಯನ್ನು ಒತ್ತಾಯಿಸುವುದು ಕ್ರೌರ್ಯವಲ್ಲ ಎಂದು ಹೇಳಿದ ಬಾಂಬೆ ಹೈಕೋರ್ಟ್ ಔರಂಗಬಾದ್ ಪೀಠ ವಿವಾಹಿತೆ ಆರೋಪ ತಳ್ಳಿ ಹಾಕಿ ಪತಿ ವಿರುದ್ಧದ ಎಫ್ಐಆರ್ ರದ್ದುಪಡಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...