alex Certify Work | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯವರಿಗೆ ಸಿಗಲಿದೆ ʼಉದ್ಯೋಗʼದಲ್ಲಿ ಬಡ್ತಿ

ಮೇಷ : ಬಹಳ ಸಮಯದಿಂದ ನಿಮ್ಮಲ್ಲಿ ಮೂಡಿದ್ದ ತಪ್ಪು ಗ್ರಹಿಕೆಯೊಂದು ನಿವಾರಣೆಯಾಗಲಿದೆ. ಸಾರ್ವಜನಿಕ ಜೀವನದಲ್ಲಿ ಮನ್ನಣೆ ಪಡೆಯಲಿದ್ದೀರಿ. ವ್ಯವಹಾರಗಳಲ್ಲಿ ಹೂಡಿಕೆ ಮಾಡಲು ಹೋಗಬೇಡಿ. ಹಣದ ವಿಚಾರದಲ್ಲಿ ನೀವು ಎಚ್ಚರವಾಗಿದ್ದಷ್ಟೂ Read more…

ಹೊಟೇಲ್ ನಲ್ಲಿ ಈ ಕೆಲಸ ಮಾಡ್ತಿದ್ರು ಅಕ್ಷಯ್ ಕುಮಾರ್ ಸಹ ನಟಿ

ಬಾಲಿವುಡ್ ನಟಿ ವಾಣಿ ಕಪೂರ್, ಬೆಲ್ ಬಾಟಮ್ ಚಿತ್ರದಲ್ಲಿ ಅದ್ಭುತ ನಟನೆ ಮಾಡಿದ್ದಾರೆ. ವಾಣಿ ಕಪೂರ್, ಈ ಚಿತ್ರದ ಮೂಲಕ ಅನೇಕರ ಮನ ಗೆದ್ದಿದ್ದಾರೆ. ಆಗಸ್ಟ್ 23 ರಂದು Read more…

ಉದ್ಯೋಗಿಗಳಿಗೆ ಭರ್ಜರಿ ಗುಡ್‌ ನ್ಯೂಸ್: 30 ನಿಮಿಷಕ್ಕಿಂತ ಅಧಿಕ ಸಮಯ ಕೆಲಸ ಮಾಡಿದ್ರೆ ಸಿಗಲಿದೆ ಹೆಚ್ಚುವರಿ ವೇತನ

ಸರ್ಕಾರ, ಅಕ್ಟೋಬರ್ 1 ರಿಂದ ದೇಶಾದ್ಯಂತ ಹೊಸ ಕಾರ್ಮಿಕ ಕಾನೂನನ್ನು ಜಾರಿಗೆ ತರಲಿದೆ. ಇದನ್ನು ಜಾರಿಗೆ ತರುವ ಮೊದಲು ಸರ್ಕಾರ ಕೆಲ ನಿಯಮಗಳಲ್ಲಿ ತಿದ್ದುಪಡಿ ಮಾಡ್ತಿದೆ. ಏಪ್ರಿಲ್ 1 Read more…

ಮನೆಯಿಂದ ಕೆಲಸ ಮಾಡುವವರಿಗೆ ಶಾಕ್….! ಈ ಕಂಪನಿ ಕಡಿಮೆ ಮಾಡ್ತಿದೆ ಸಂಬಳ

ಕೊರೊನಾದಿಂದಾಗಿ ವಿಶ್ವದಾದ್ಯಂತ ಲಾಕ್ ಡೌನ್ ಜಾರಿಯಾಗಿತ್ತು. ಆ ಸಂದರ್ಭದಲ್ಲಿ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಘೋಷಣೆ ಮಾಡಿದ್ದವು. ಇನ್ನೂ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಮುಂದುವರೆಸಿವೆ. Read more…

ಮೊದಲ ದಿನವೇ ಆಡಳಿತಕ್ಕೆ ಚುರುಕು ಮುಟ್ಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮೊದಲ ದಿನವೇ ಆಡಳಿತಕ್ಕೆ ಚುರುಕು ಮುಟ್ಟಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಕನಿಷ್ಠ 15 ದಿನಗಳ ಒಳಗೆ ಕಡತ ವಿಲೇವಾರಿಗೆ ಆದೇಶ ನೀಡಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಆರ್ಥಿಕ ಶಿಸ್ತು Read more…

ʼವೇತನʼದ ಕುರಿತು ಆಸಕ್ತಿಕರ ಮಾಹಿತಿ ಬಿಚ್ಚಿಟ್ಟ ಉದ್ಯೋಗಸ್ಥ ಮಹಿಳೆಯರು

ಸಮಾನ ಕೆಲಸಕ್ಕೆ ಸಮಾನ ವೇತನದ ಕುರಿತಾಗಿ ಐಐಎಂ-ಕೋಯಿಕ್ಕೋಡ್ ಹಾಗೂ ಮಹಿಳೆಯರ ವಾಣಿಜ್ಯ ಮತ್ತು ಕೈಗಾರಿಕೆಯ ಸಾರ್ವಜನಿಕ ಸಂಬಂಧಗಳ ಚೇಂಬರ್‌ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಸಮಿತಿ ನಡೆಸಿದ ಸಮೀಕ್ಷೆಯೊಂದರಲ್ಲಿ ಆಸಕ್ತಿಕರ Read more…

SBI ಗ್ರಾಹಕರಿಗೆ ಮಹತ್ವದ ಸುದ್ದಿ: ಸೆ.30ರೊಳಗೆ ಈ ಕೆಲಸ ಮಾಡದೆ ಹೋದಲ್ಲಿ ಬಂದ್ ಆಗಲಿದೆ ಖಾತೆ

ದೇಶದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಹಕರಿಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ 30ರೊಳಗೆ ಪಾನ್ ಕಾರ್ಡ್-ಆಧಾರ್ ಕಾರ್ಡ್ ಲಿಂಕ್ ಮಾಡುವಂತೆ ಸೂಚನೆ ನೀಡಿದೆ. Read more…

ಮನೆಯಲ್ಲೇ ಕುಳಿತು ಮಹಿಳೆಯರು ಹೀಗೆ ಗಳಿಸಬಹುದು ಕೈತುಂಬ ʼಹಣʼ….!

ಮನೆ, ಮಕ್ಕಳ ಕೆಲಸದ ಜೊತೆ ಮನೆಯಿಂದ ಹೊರಗೆ ಹೋಗಿ ಉದ್ಯೋಗ ಮಾಡುವುದು ಅನೇಕ ಮಹಿಳೆಯರಿಗೆ ಸಾಧ್ಯವಿಲ್ಲ. ಉದ್ಯೋಗ ಮಾಡಲು ಆಸೆಯಿರುವ ಮಹಿಳೆಯರು ಮನೆಯಲ್ಲಿಯೇ ಕುಳಿತು ಕೆಲಸ ಮಾಡಿ ದೊಡ್ಡ Read more…

ಎಟಿಎಂನಲ್ಲಿ ಹರಿದ ನೋಟು ಸಿಕ್ಕಿದ್ರೆ ಚಿಂತೆ ಬೇಡ..! ಬದಲಿಸುವ ಕುರಿತು ಇಲ್ಲಿದೆ ಮಾಹಿತಿ

ಎಟಿಎಂನಿಂದ ಹಣ ವಿತ್ ಡ್ರಾ ಮಾಡುವ ವೇಳೆ ಕೆಲವೊಮ್ಮೆ ಹರಿದ ನೋಟು ಬರುತ್ತದೆ. ಎಟಿಎಂನಿಂದ ಹರಿದು ನೋಟು ಬಂದಿದ್ದರೆ ಚಿಂತಿಸುವ ಅಗತ್ಯವಿಲ್ಲ. ಮಾರುಕಟ್ಟೆಯಲ್ಲಿ ಈ ನೋಟು ಚಲಾವಣೆಯಾಗ್ತಿಲ್ಲ ಎಂದಾದ್ರೆ Read more…

ಮನೆಯಿಂದಲೇ ಕೆಲಸ ಮಾಡುವವರು ಕಚೇರಿಗೆ ಹೋಗುವ ನೌಕರರಿಗ ನೀಡ್ಬೇಕು ಹಣ…!

ಜಪಾನ್ ಕಂಪನಿ ಡಿಸ್ಕೋ ಕಾರ್ಪ್, ಕೊರೊನಾ ಸಂದರ್ಭದಲ್ಲಿ ವಿಶಿಷ್ಟ ನಿಯಮಗಳನ್ನು ಜಾರಿಗೆ ತಂದಿದೆ. ಮನೆಯಿಂದ ಕೆಲಸ ಮಾಡುವ ನೌಕರರು ತಮ್ಮ ಸಂಬಳದ ಒಂದು ಭಾಗವನ್ನು ಕಚೇರಿಗೆ ಬರುವ ನೌಕರರಿಗೆ Read more…

8 ಗಂಟೆ ಮಾಡಬೇಕಾದ ಕೆಲಸ 2 ಗಂಟೆಯಲ್ಲಿ ಕಂಪ್ಲೀಟ್:‌ ಗೆಳತಿ ಮುಂದೆ ಗುಟ್ಟು ಬಿಚ್ಚಿಟ್ಟವನಿಗೆ ಕಾದಿತ್ತು ಶಾಕ್

ಮನೆಯಿಂದ ಕೆಲಸ ಮಾಡುವ ವೇಳೆ 8 ಗಂಟೆಗಳಲ್ಲಿ ಮಾಡಬೇಕಾದ ಕೆಲಸವನ್ನು ಎರಡೇ ಗಂಟೆಗಳಲ್ಲಿ ಮುಗಿಸಿ ಜಾಲಿ ಮಾಡುವ ಬಗೆಯನ್ನು ಕಂಡುಕೊಂಡಿದ್ದ ವ್ಯಕ್ತಿಯೊಬ್ಬ ತನ್ನ ಪ್ಲಾನ್‌ ಅನ್ನು ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾನೆ. Read more…

ಮಕ್ಕಳನ್ನು ಪಡೆಯಲು ಉದ್ಯೋಗಿಗಳಿಗೆ ರಜೆ ನೀಡ್ತಿದೆ ಈ ಸರ್ಕಾರ….!

ಜನರ ಜೀವನವನ್ನು ಉತ್ತಮಗೊಳಿಸಲು ಜಪಾನ್ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಸರ್ಕಾರ ಎಲ್ಲ ಕಂಪನಿಗಳಿಗೆ ಮಹತ್ವದ ಸೂಚನೆ ನೀಡಿದೆ. ವಾರದಲ್ಲಿ ಐದು ದಿನದ ಬದಲು ನಾಲ್ಕು ದಿನ ಮಾತ್ರ Read more…

BIG NEWS: ಶಿಕ್ಷಕರ ನಿಯೋಜನೆ ರದ್ದು, ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ

ಬೆಂಗಳೂರು: ಶಿಕ್ಷಕರ ನಿಯೋಜನೆ ರದ್ದು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ನಿಯೋಜನೆಯ ಮೇಲೆ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢ Read more…

ಕೊರೋನಾ ಲಸಿಕೆ ಎರಡನೇ ಡೋಸ್ ಅವಧಿ ಕಡಿತ, ವಿದೇಶಕ್ಕೆ ತೆರಳುವವರಿಗೆ ಮಾತ್ರ ಅನ್ವಯ

ವಿದೇಶಕ್ಕೆ ತೆರಳುವವರಿಗೆ ಕೋವಿಡ್ ಲಸಿಕೆಯ ಅವಧಿಯನ್ನು ಕಡಿತಗೊಳಿಸಲಾಗಿದೆ. ಮೊದಲ ಡೋಸ್ ಪಡೆದುಕೊಂಡ 24 ದಿನಗಳ ಒಳಗೆ ಎರಡನೇ ಲಸಿಕೆ ಪಡೆದುಕೊಳ್ಳಬಹುದು. ವಿದೇಶಕ್ಕೆ ತೆರಳುವವರಿಗೆ ಮಾತ್ರ ಅನ್ವಯವಾಗಲಿದೆ. ಕೋವಿಶೀಲಡ್ ಲಸಿಕೆ Read more…

BIG NEWS: ಕೊರೊನಾದಿಂದ ಬಲವಾದ ರಕ್ಷಣೆ ನೀಡಲಿದೆ ನೇಸಲ್ ವ್ಯಾಕ್ಸಿನ್…! ಹೇಗಿರಲಿದೆ ಇದರ ಕಾರ್ಯ ನಿರ್ವಹಣೆ…? ಇಲ್ಲಿದೆ ಈ ಕುರಿತ ವಿವರ

ದೇಶದಲ್ಲಿ ಕೊರೋನಾ ಎರಡನೆಯ ಅಲೆ ಅಬ್ಬರ ಕಡಿಮೆಯಾಗತೊಡಗಿದೆ. ಈಗ ಮೂರನೇ ಅಲೆ ಎದುರಿಸುವ ನಿಟ್ಟಿನಲ್ಲಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಜನರಿಗೆ ಲಸಿಕೆ ವೇಗವಾಗಿ ನೀಡುವ ಮೂಲಕ ವೈರಸ್ ವಿರುದ್ಧ ರಕ್ಷಣೆ Read more…

ಕೊರೋನಾದಿಂದ ಮಕ್ಕಳನ್ನು ರಕ್ಷಿಸಿಕೊಳ್ಳಿ

ಕೊರೋನಾದ ಮೂರನೆಯ ಅಲೆ ಮಕ್ಕಳನ್ನು ಗುರಿಯಾಗಿಸಿಕೊಳ್ಳಲಿದೆ ಎಂಬ ಬಗ್ಗೆ ಹಲವು ಸುದ್ದಿಗಳು, ಗಾಸಿಪ್ ಗಳು ಹರಿದಾಡಿ ಹಳೆಯದಾಗಿವೆ. ಸರ್ಕಾರ ಇದೊಂದು ಸುಳ್ಳು ಸುದ್ದಿ. ಇದನ್ನು ನಿಜವೆಂದು ನಂಬದಿರಿ ಎಂದು Read more…

ತಾಯಿ ನಿಧನರಾದ್ರೂ ಕರ್ತವ್ಯ ಪ್ರಜ್ಞೆ ಮೆರೆದ ಪತ್ರಿಕಾ ವಿತರಕ

ಹಾವೇರಿ: ತಾಯಿ ಮೃತಪಟ್ಟಿದ್ದರೂ ಪತ್ರಿಕಾ ವಿತರಕರೊಬ್ಬರು ಮನೆಮನೆಗೆ ನ್ಯೂಸ್ ಪೇಪರ್ ತಲುಪಿಸುವ ಮೂಲಕ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ. ಹಾವೇರಿಯ ಸಂಜಯ ಮಲ್ಲಪ್ಪ ಏಳುಕೊಳದ ಅವರು ರಾಜ್ಯಮಟ್ಟ ಮತ್ತು ಸ್ಥಳೀಯ, ಪ್ರಾದೇಶಿಕ Read more…

ರಜೆ ಪಡೆಯಲು ಈತ ಮಾಡಿದ ಪ್ಲಾನ್‌ ನೋಡಿದ್ರೆ ಶಾಕ್‌ ಆಗ್ತೀರಾ….!

ಬಾಸ್​​ನಿಂದ ರಜೆಯನ್ನ ಪಡೆದುಕೊಳ್ಳೋದು ಎಷ್ಟು ಕಷ್ಟ ಅನ್ನೋದು ಕೆಲಸ ಮಾಡುವವರಿಗಷ್ಟೇ ಗೊತ್ತು. ಆದರೆ ಎಂದಾದರೂ ಕಚೇರಿಯಿಂದ ರಜೆ ಪಡೆಯೋಕೆ ಅನಾರೋಗ್ಯವಾದವರಂತೆ ನಾಟಕ ಮಾಡಿದ್ದೀರಾ..? ಇಲ್ಲ ಎಂದಾದಲ್ಲಿ ಈ ವಿಡಿಯೋವನ್ನ Read more…

ಎರಡು ʼಸ್ಮಾರ್ಟ್‌ ಫೋನ್‌ʼ ಹೊಂದಿರುವ ಉದ್ಯೋಗಿಗಳಿಗೆ ಇದೆ ಈ ಲಾಭ

ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಪೈಕಿ 68%ರಷ್ಟು ಮಂದಿ ವೈಯಕ್ತಿಕ ಹಾಗೂ ಆಫೀಸ್‌ ಕೆಲಸಕ್ಕೆಂದು ಒಂದೇ ಸ್ಮಾರ್ಟ್‌ಫೋನ್ ಬಳಸುತ್ತಾರೆ; ಇದೇ ವೇಳೆ 32%ನಷ್ಟು ಮಂದಿ ವೈಯಕ್ತಿಕ ಉದ್ದೇಶಕ್ಕೆ Read more…

OMG: ಕೆಲಸಕ್ಕೆ ಹಾಜರಾಗದಿರುವುದಕ್ಕೆ ವಿಚಿತ್ರ ಕಾರಣ ಕೊಟ್ಟ ಸರ್ಕಾರಿ ಅಧಿಕಾರಿ

ನಮ್ಮ ಸುತ್ತಲೂ ಎಂತೆಂಥದ್ದೋ ವಿಚಿತ್ರ ಘಟನೆಗಳು ನಡೆಯುತ್ತಲೇ ಇದ್ದರೂ ಸಹ ಕೆಲವೊಮ್ಮೆ ವಿಪರೀತ ಎನ್ನುವಂತಹ ವಿದ್ಯಾಮಾಣಗಳು ನಡೆಯುತ್ತವೆ. ಗುಜರಾತ್‌ನ ಸರ್ಕಾರಿ ಅಧಿಕಾರಿಯೊಬ್ಬ ತನ್ನನ್ನು ತಾನು ’ಕಲ್ಕಿ’ ಎಂದು ಕರೆದುಕೊಂಡಿದ್ದು, Read more…

IRCTC ಶುರು ಮಾಡಿದೆ ವರ್ಕ್ ಫ್ರಂ ಹೊಟೇಲ್ ಪ್ಯಾಕೇಜ್

ಕೊರೊನಾ ಹಿನ್ನಲೆಯಲ್ಲಿ ದೇಶದ ಪರಿಸ್ಥಿತಿ ಬಿಗಡಾಯಿಸಿದೆ. ಮನೆಯಲ್ಲೇ ಕುಳಿತು ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಒಂದೇ ಪರಿಸರದಲ್ಲಿ ಕುಳಿತು ಕೆಲಸ ಮಾಡಿ ಬೇಸರಗೊಂಡಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ಐಆರ್‌ಸಿಟಿಸಿ Read more…

‘ನರೇಗಾ’ ಕಾರ್ಮಿಕರಿಗೆ ಮುಖ್ಯ ಮಾಹಿತಿ: ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಳ ಹಿನ್ನಲೆ ಮೇ 24 ರವರೆಗೆ ಕೆಲಸ ಸ್ಥಗಿತ

ಬೆಂಗಳೂರು: ಗ್ರಾಮಾಂತರ ಪ್ರದೇಶದಲ್ಲಿ ಕೊರೋನಾ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮೇ 24 ರವರೆಗೆ ನರೇಗಾ ಕೆಲಸವನ್ನು ಸ್ಥಗಿತಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮೇ Read more…

ವಾರದಲ್ಲಿ ನಾಲ್ಕು ದಿನ ಕೆಲಸ ಮಾಡಲಿದ್ದಾರೆ ಸ್ವಿಗ್ಗಿ ಸಿಬ್ಬಂದಿ

ಆಹಾರ ವಿತರಣಾ ವೇದಿಕೆ ಸ್ವಿಗ್ಗಿ ನೌಕರರಿಗೆ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ವಾರದಲ್ಲಿ ನಾಲ್ಕು ದಿನ ಮಾತ್ರ ನೌಕರರು ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಮೇಲ್ ಒಂದನ್ನು ಕಂಪನಿ ನೌಕರರಿಗೆ Read more…

ಕೊರೊನಾ ಲಸಿಕೆ ತೆಗೆದುಕೊಂಡ ನಂತ್ರ ಈ ಲಕ್ಷಣ ಕಂಡು ಬಂದ್ರೆ ಏನರ್ಥ ಗೊತ್ತಾ…..?

ಕೊರೊನಾ ಲಸಿಕೆ ಅಭಿಯಾನದ ಮೂರನೇ ಹಂತ ಮೇ 1ರಿಂದ ಶುರುವಾಗಲಿದೆ. ಲಸಿಕೆ ಪಡೆಯಲು ನೋಂದಣಿ ಪ್ರಕ್ರಿಯೆ ಶುರುವಾಗಿದೆ. 18 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೇ 1ರಿಂದ ಲಸಿಕೆ ಸಿಗಲಿದೆ. Read more…

ಕೊರೊನಾ ಹೆಚ್ಚಾಗ್ತಿದ್ದಂತೆ ಮತ್ತೆ ವರ್ಕ್ ಫ್ರಂ ಹೋಮ್ ಮೊರೆ ಹೋದ ಕಂಪನಿಗಳು

ಭಾರತದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಇದು ವರ್ಕ್ ಫ್ರಂ ಹೋಮ್ ಬಗ್ಗೆ ಮರು ಚಿಂತನೆ ಮಾಡುವಂತೆ ಮಾಡಿದೆ. ಕೊರೊನಾ ಸೋಂಕು ಕಡಿಮೆಯಾಗ್ತಿದ್ದಂತೆ ಅನೇಕ ಕಚೇರಿಗಳಲ್ಲಿ ಕೆಲಸ ಪುನರಾರಂಭವಾಗಿತ್ತು. Read more…

ನೆಮ್ಮದಿ ಸುದ್ದಿ: ಮನೆಯಲ್ಲೇ ಕುಳಿತು ಟ್ರಾಫಿಕ್ ದಂಡ ಪಾವತಿಸಲು ಸಿಗ್ತಿದೆ ಅವಕಾಶ

ಸಂಚಾರಿ ನಿಯಮ ಉಲ್ಲಂಘನೆ ನಂತ್ರ ದಂಡ ತುಂಬಲು ಕೋರ್ಟ್ ಗೆ ಹೋಗಬೇಕಾಗಿಲ್ಲ. ಶೀಘ್ರದಲ್ಲಿಯೇ ಇ-ಕೋರ್ಟ್ ಸೌಲಭ್ಯ ಶುರುವಾಗಲಿದೆ. ಇದ್ರ ನಂತ್ರ ನೀವು ಮನೆಯಲ್ಲೇ ಕುಳಿತು ದಂಡ ಪಾವತಿಸಬಹುದು. ಕೇಂದ್ರ Read more…

ವರ್ಕ್ ಫ್ರಂ ಹೋಮ್ ಮಾಡುವವರಿಗೊಂದಿಷ್ಟು ಕಿವಿಮಾತು

ಕೊರೊನಾ ಕೆಲಸದ ವಿಧಾನವನ್ನು ಬದಲಿಸಿದೆ. ಅನೇಕ ಕಂಪನಿಗಳು ಕಳೆದ ಒಂದು ವರ್ಷದಿಂದ ವರ್ಕ್ ಫ್ರಂ ಹೋಮ್ ಗೆ ಆಧ್ಯತೆ ನೀಡಿವೆ. ಕೊರೊನಾ ಮತ್ತೆ ಹೆಚ್ಚಾಗ್ತಿರುವ ಕಾರಣ ಇನ್ನೂ ಕೆಲ Read more…

BIG NEWS: ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ 4 ದಿನ ಅಥವಾ 40 ಗಂಟೆ ಕೆಲಸ ಪ್ರಸ್ತಾಪ ಇಲ್ಲ, ಸಚಿವರ ಸ್ಪಷ್ಟನೆ

ನವದೆಹಲಿ: ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ 4 ದಿನ ಕೆಲಸ ಅಥವಾ ವಾರಕ್ಕೆ 40 ಗಂಟೆ ಕೆಲಸ ವ್ಯವಸ್ಥೆಯನ್ನು ಪರಿಚಯಿಸುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ Read more…

BIG NEWS: ಗ್ರಾಹಕರೇ ಗಮನಿಸಿ…! ಬ್ಯಾಂಕುಗಳಿಗೆ ಬರೋಬ್ಬರಿ 7 ದಿನ ರಜೆ

ನವದೆಹಲಿ: ಮಾರ್ಚ್ 27 ರಿಂದ ಏಪ್ರಿಲ್ 4 ರ ವರೆಗೆ 9 ದಿನದ ಅವಧಿಯಲ್ಲಿ ಬ್ಯಾಂಕುಗಳಿಗೆ ಬರೋಬ್ಬರಿ 7 ದಿನ ರಜೆ ಇರುತ್ತದೆ. ಹಾಗಾಗಿ ಗ್ರಾಹಕರು ತಮ್ಮ ಯಾವುದೇ Read more…

ಚಾಲನಾ ಪರವಾನಗಿ ಪಡೆಯುವವರಿಗೆ ದೆಹಲಿ ಸರ್ಕಾರದಿಂದ ಖುಷಿ ಸುದ್ದಿ

ಚಾಲನಾ ಪರವಾನಗಿ ಪಡೆಯೋದು ಸುಲಭವಲ್ಲ. ಚಾಲನಾ ಪರವಾನಗಿ ಪಡೆಯಲು ಏನೆಲ್ಲ ಮಾಡ್ಬೇಕೆಂಬುದು ಪರವಾನಗಿ ಪಡೆದವರಿಗೆ ಗೊತ್ತು. ಸಾಮಾನ್ಯವಾಗಿ ಭಾನುವಾರ ಚಾಲನಾ ಪರವಾನಗಿ ಪರೀಕ್ಷೆಗೆ ರಜೆ ಇರುತ್ತದೆ. ಆದ್ರೆ ಇನ್ಮುಂದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...