alex Certify Workers | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

`ಪ್ರಧಾನ ಮಂತ್ರಿ ಸುರಕ್ಷಾ ಭೀಮಾ’ ಯೋಜನೆ : ಅಸಂಘಟಿತ ಕಾರ್ಮಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೇಂದ್ರ ಸರ್ಕಾರದ ಕಾರ್ಮಿಕ ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್ ಮೂಲಕ ಆಗಸ್ಟ್ Read more…

ಅಪಘಾತ ಪರಿಹಾರ ಯೋಜನೆ’: ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಮಡಿಕೇರಿ : ಕಾರ್ಮಿಕ ಇಲಾಖೆ  ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿಯಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‍ಗಳು Read more…

ಬೆಂಗಳೂರು ಭೀಕರ ಪಟಾಕಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ: ಸರ್ಕಾರದಿಂದ ಪರಿಹಾರ ಘೋಷಣೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ತಡರಾತ್ರಿ ಶೋಧ ಕಾರ್ಯಚರಣೆ Read more…

ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಭೀಕರ ಅಗ್ನಿ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 10 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ನವೀನ್ ಎಂಬುವರಿಗೆ ಸೇರಿದ ಪಟಾಕಿ Read more…

ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಘೋರ ದುರಂತ: ಬೆಂಕಿ ತಗುಲಿ 7 ಕಾರ್ಮಿಕರು ಸಾವು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ಅಂಗಡಿ ಅಗ್ನಿ ದುರಂತದಲ್ಲಿ 7 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮೂರು ಆಂಬುಲೆನ್ಸ್ ಗಳು ಆಗಮಿಸಿದ್ದು, Read more…

ಹಣಕ್ಕಾಗಿ ಮಾಲೀಕನನ್ನೇ ಕೊಂದ ಮೂವರು 48 ಗಂಟೆಯೊಳಗೆ ಅರೆಸ್ಟ್

ಶಿರಸಿ: ಹಣದ ಆಸೆಗಾಗಿ ಮಾಲೀಕನನ್ನೇ ಕೊಲೆ ಮಾಡಿದ ಮೂವರು ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆ ಶಿರಸಿಯ ಬನವಾಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 42 ಗಂಟೆಯೊಳಗೆ ಆರೋಪಿಗಳನ್ನು Read more…

ನಿಮ್ಮ `PF’ ಖಾತೆಯಲ್ಲಿನ `ಬ್ಯಾಲೆನ್ಸ್’ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

ನವದೆಹಲಿ : ಕೆಲಸ ಮಾಡುವವರಿಗೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಪಿಎಫ್ ಖಾತೆಯನ್ನು ತೆರೆಯುತ್ತದೆ. ವಾಸ್ತವವಾಗಿ, ಇದು ಉದ್ಯೋಗಸ್ಥರ ಪಿಎಫ್ ಖಾತೆಗಳನ್ನು ನಿರ್ವಹಿಸುವ ಸರ್ಕಾರ ಸ್ಥಾಪಿಸಿದ ಶಾಸನಬದ್ಧ Read more…

ರಾಜ್ಯದ ಕಾರ್ಮಿಕರಿಗೆ `ಗೌರಿ-ಗಣೇಶ’ ಹಬ್ಬಕ್ಕೆ ಭರ್ಜರಿ ಗಿಫ್ಟ್ : ಶೀಘ್ರವೇ `ವೇತನ’ ಹೆಚ್ಚಳ

  ಬೆಂಗಳೂರು : ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ವಿವಿಧ ಖಾಸಗಿ ಉದ್ದಮಿಗಳಲ್ಲಿ ದುಡಿಯುವ ಕಾರ್ಮಿಕರ ಕನಿಷ್ಟ ವೇತನ ಪರಿಷ್ಕರಣೆಗೆ ರಾಜ್ಯ Read more…

ರಸ್ತೆ ನಿರ್ವಹಣೆಗೆ 2000 ಮೈಲಿಗೂಲಿಗಳ ನೇಮಕ: ದಶಕಗಳ ಹಿಂದೆ ಇದ್ದ ವ್ಯವಸ್ಥೆ ಮರು ಜಾರಿ

ಬೆಂಗಳೂರು: ರಸ್ತೆ ನಿರ್ವಹಣೆಗಾಗಿ ಮೈಲಿಗೂಲಿಗಳನ್ನು ನೇಮಕ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ದಶಕಗಳ ಹಿಂದೆ ರಸ್ತೆ ನಿರ್ವಹಣೆಗೆ ಮೈಲಿಗೂಲಿ ವ್ಯವಸ್ಥೆ ಜಾರಿಯಲ್ಲಿದ್ದು, ಇದನ್ನು ಮರು Read more…

ಖಾಸಗಿ ವಾಹನ ಸಂಸ್ಥೆಗಳ ಚಾಲಕರು, ಇತರೆ ನೌಕರರು, ವರ್ಕ್ ಶಾಪ್ ಕೆಲಸಗಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಖಾಸಗಿ ವಾಹನ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರು ಸೇರಿ ಇತರೆ ನೌಕರರು, ವರ್ಕ್ ಶಾಪ್ ಗಳಲ್ಲಿ ಕೆಲಸ ಮಾಡುವವರಿಗೆ ಅಸಂಘಟಿತ ಕಾರ್ಮಿಕರಿಗೆ ನೀಡುವ ಸೌಲಭ್ಯ ಕಲ್ಪಿಸಲು ಅಗತ್ಯ ಸಂಪನ್ಮೂಲ Read more…

ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ/ ದ್ವಿತೀಯ Read more…

ಅಸಂಘಟಿತ ‘ಗಿಗ್’ ಕಾರ್ಮಿಕರಿಗೆ ಸರ್ಕಾರದ ಗಿಫ್ಟ್: ವಿಮಾ ಯೋಜನೆ ಜಾರಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಘೋಷಿಸಿದ್ದ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಗೆ ಜಾರಿ ಬಗ್ಗೆ ಗೆಜೆಟ್ ಹೊರಡಿಸಲಾಗಿದೆ. ಸೆಪ್ಟೆಂಬರ್ 7 ರಿಂದಲೇ ಯೋಜನೆ ಜಾರಿಯಾಗಿದ್ದು, Read more…

ಕಾರ್ಮಿಕರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಅಮೆಜಾನ್, ಜೊಮ್ಯಾಟೋ ರೀತಿ ಇ-ಕಾಮರ್ಸ್ ಡೆಲಿವರಿ ಬಾಯ್ ಗಳಿಗೆ 4 ಲಕ್ಷ ರೂ. ವಿಮೆ

ಬೆಂಗಳೂರು: ಜೋಮ್ಯಾಟೋ, ಸ್ವಿಗ್ಗಿ, ಅಮೆಜಾನ್, ಫ್ಲಿಪ್ಕಾರ್ಟ್ ನಂತಹ ಇ- ಕಾಮರ್ಸ್ ಕಂಪನಿಗಳ ಗಿಗ್  ಕಾರ್ಮಿಕರಿಗೆ 4 ಲಕ್ಷ ರೂ. ವಿಮೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 4 Read more…

ಚಾಲಕರು, ಮೆಕಾನಿಕ್, ಕ್ಲೀನರ್ ಖಾಸಗಿ ಸಾರಿಗೆ, ಸಿನಿಮಾ ಕಾರ್ಮಿಕರು ಸೇರಿದಂತೆ 45 ಲಕ್ಷ ಜನ ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರ್ಪಡೆ: ಆರೋಗ್ಯ, ಶಿಕ್ಷಣ ಸೌಲಭ್ಯ

ಬೆಂಗಳೂರು: ಖಾಸಗಿ ಸಾರಿಗೆ ಸಂಸ್ಥೆಗಳ ನೌಕರರು, ಸಿನಿಮಾ ಕ್ಷೇತ್ರದಲ್ಲಿ ದುಡಿಯುವವರು, ಆಹಾರ, ವಸ್ತುಗಳನ್ನು ಸರಬರಾಜು ಮಾಡುವ ಕಾರ್ಮಿಕರು ಸೇರಿ ಸುಮಾರು 45 ಲಕ್ಷ ಜನರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ Read more…

BREAKING: ರಸ್ತೆ ಬದಿ ನಿಂತಿದ್ದವರಿಗೆ ಕಾರ್ ಡಿಕ್ಕಿ, ಮೂವರ ಸಾವು

ಮಂಗಳೂರು: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಅಡ್ಯಾರು ಬಳಿ ಘಟನೆ ನಡೆದಿದೆ. ಹಾವೇರಿ ಮೂಲದ ಮೂವರು ಕಾರ್ಮಿಕರು Read more…

ಭಾರಿ ಬೆಂಕಿ ತಗುಲಿದ್ದ ಪಟಾಕಿ ಗೋದಾಮಿನಲ್ಲಿ ಮೂವರ ಶವ ಪತ್ತೆ: ಮುಂದುವರೆದ ಕಾರ್ಯಾಚರಣೆ

ಹಾವೇರಿ: ಹಾವೇರಿ ಜಿಲ್ಲೆ ಸಾತೇನಹಳ್ಳಿ ಸಮೀಪದ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರ ಮೃತದೇಹ ಪತ್ತೆಯಾಗಿವೆ. ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಮೂವರು ಬಲಿಯಾಗಿದ್ದಾರೆ. ಭಾರಿ ಪ್ರಮಾಣದ Read more…

ಸೆ. 10 ಬೆಂಗಳೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶ

ಬೆಂಗಳೂರು: ಜೆಡಿಎಸ್ ಸಂಘಟನೆ ಬಲಪಡಿಸುವ ಉದ್ದೇಶದಿಂದ ಸೆಪ್ಟಂಬರ್ 10 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. Read more…

ಕಾರ್ಮಿಕರ 118 ಪಟ್ಟು ವೇತನ ಗಳಿಸುತ್ತಾರೆ ಟಾಪ್ ಬಾಸ್ ಗಳು: ಅತಿ ಹೆಚ್ಚು ಸಂಭಾವನೆ ಪಡೆಯುತ್ತಾರೆ ಅಸ್ಟ್ರಾಜೆನೆಕಾ ಮುಖ್ಯಸ್ಥ

ಲಂಡನ್: ಬ್ರಿಟನ್‌ನ ಅತಿದೊಡ್ಡ ಲಿಸ್ಟೆಡ್ ಕಂಪನಿಗಳನ್ನು ನಡೆಸುತ್ತಿರುವ ಮೇಲಧಿಕಾರಿಗಳು ಕಳೆದ ವರ್ಷ ಶೇಕಡಾ 16 ರಷ್ಟು ವೇತನ ಹೆಚ್ಚಳ ಪಡೆದಿದ್ದಾರೆ. ಕಾರ್ಮಿಕರ ವೇತನ ಅತ್ಯಂತ ಕೆಟ್ಟ ಜೀವನ ವೆಚ್ಚದ Read more…

ಡಿಸಿಎಂ ಡಿಕೆ ತವರಲ್ಲೇ ಮೈಮೇಲೆ ಮಲ ಸುರಿದುಕೊಂಡು ಪೌರಕಾರ್ಮಿಕರ ಪ್ರತಿಭಟನೆ: ಕೂಡಲೇ ಪಾವತಿಯಾಯ್ತು 15 ತಿಂಗಳ ವೇತನ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ 15 ತಿಂಗಳ ಬಾಕಿ ವೇತನಕ್ಕಾಗಿ ಪೌರಕಾರ್ಮಿಕರಿಬ್ಬರು ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಘಟನೆ ನಡೆದ Read more…

ಕಾರ್ಮಿಕರಿಗೆ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 3,000 ರೂ. ಪಿಂಚಣಿ!

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ಬಡ ಮತ್ತು ದುರ್ಬಲ ವರ್ಗದ ಜನರ ಭವಿಷ್ಯವನ್ನು ಭದ್ರಪಡಿಸಲು ಮತ್ತು ಅವರಿಗೆ ಆರ್ಥಿಕ ನೆರವು ನೀಡಲು ಅನೇಕ ಅದ್ಭುತ ಯೋಜನೆಗಳನ್ನು ನಡೆಸುತ್ತಿವೆ. Read more…

ಕೇಂದ್ರ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : 500 ರೂ. ಹೆಚ್ಚಿನ ಪ್ರೋತ್ಸಾಹಧನ!

ನವದೆಹಲಿ: ಕೇಂದ್ರ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚಿನ 500 ರೂ, ಪ್ರೋತ್ಸಾಹಧನ ನೀಡಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ Read more…

ಮನೆ ಇಲ್ಲದ ಕಟ್ಟಡ ಕಾರ್ಮಿಕರಿಗೆ ಸಿಹಿ ಸುದ್ದಿ: ವಸತಿ ಸೌಕರ್ಯ ಕಲ್ಪಿಸಲು ಯೋಜನೆ

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ವಸತಿ ಕಲ್ಪಿಸಲು ನೀಲನಕ್ಷೆ ರೂಪಿಸಲು ವಸತಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು Read more…

ಅಸಂಘಟಿತ ಕಾರ್ಮಿಕರಿಗೆ ಶುಭ ಸುದ್ದಿ: ಕನಿಷ್ಠ ವೇತನ ಹೆಚ್ಚಳಕ್ಕೆ ಚಿಂತನೆ

ಬೆಂಗಳೂರು: ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಚಿಂತನೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ 14 ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು, Read more…

ಗ್ರಾಹಕನ ಮೇಲೆ ಕಾಫಿ ಎರಚಿದ ಮೆಕ್​ಡೊನಾಲ್ಡ್​ ಸಿಬ್ಬಂದಿ: ವಿಡಿಯೋ ವೈರಲ್​

ಸಿಡ್ನಿ: ಕೋಪಗೊಂಡ ಗ್ರಾಹಕನ ಮೇಲೆ ಸಿಬ್ಬಂದಿಯೊಬ್ಬರು ಬಿಸಿ ಕಾಫಿಯನ್ನು ಎರಚುವ ವಿಡಿಯೋ ಒಂದು ಸಿಡ್ವಿಯ ಮೆಕ್​ಡೊನಾಲ್ಡ್​ನಲ್ಲಿ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ಇದರ ವಿಡಿಯೋ ವೈರಲ್​ ಆಗಿದೆ. ಗ್ರಾಹಕರ ಮೇಲೆ Read more…

ಮತದಾನ ದಿನವಾದ ಮೇ.10 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ

ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಮೇ.10 ಬುಧವಾರದಂದು ದಿನ ನಿಗದಿಪಡಿಸಿದೆ. ಸದರಿ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು Read more…

ಪೌರ ಕಾರ್ಮಿಕರ ಸೇವೆ ಕಾಯಂ, ಮನೆ, 10 ಲಕ್ಷ ರೂ.ವಿಮೆ: ಕಾಂಗ್ರೆಸ್ ಭರವಸೆ

ಬೆಂಗಳೂರು: 200 ಯೂನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ 2000 ರೂ., ಪದವೀಧರರಿಗೆ ಭತ್ಯೆ ಸೇರಿದಂತೆ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಈಗ ಎಲ್ಲಾ 25,000 ಪೌರಕಾರ್ಮಿಕರ Read more…

ದೇಶಾದ್ಯಂತ ಬಿಸಿಗಾಳಿ ಆತಂಕ: ಕಾರ್ಮಿಕರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಸೂಚನೆ

ನವದೆಹಲಿ: ವಿವಿಧ ವಲಯಗಳಲ್ಲಿನ ಕಾರ್ಮಿಕರ ಮೇಲೆ ಶಾಖ ತರಂಗ ಪರಿಣಾಮಗಳನ್ನು ತಗ್ಗಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವು ರಾಜ್ಯಗಳಿಗೆ ಸೂಚಿಸಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಎಲ್ಲಾ ರಾಜ್ಯಗಳು ಮತ್ತು Read more…

ಪವಾಡಸದೃಶವಾಗಿ ಹೊರ ಬಂದ ಗಣಿ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರು; ಎದೆ ಝಲ್‌ ಎನಿಸುವ ವಿಡಿಯೋ ವೈರಲ್

ಕುಸಿದ ಚಿನ್ನದ ಗಣಿಯೊಂದರ ಅವಶೇಷಗಳಡಿಯಿಂದ ಮೇಲೆದ್ದು ಬರುತ್ತಿರುವ ಕಾಂಗೋಲೀಸ್ ಗಣಿಗಾರರು ಇಳಿಜಾರೊಂದನ್ನು ವಿಡಿಯೋವೊಂದು ವೈರಲ್ ಆಗಿದೆ. ಡೆಮಾಕ್ರಾಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಈ ರೀತಿಯ ಅವಘಡಗಳು ಸರ್ವೇಸಾಮಾನ್ಯ. ದೇಶದ Read more…

ವಲಸೆ ಕಾರ್ಮಿಕರಿಗೆ ಗುಡ್ ನ್ಯೂಸ್: ದೇಶದಲ್ಲೇ ಮೊದಲಿಗೆ ಶ್ರಮಿಕ್ ನಿವಾಸ್ ಯೋಜನೆ ಜಾರಿ

 ಬೆಂಗಳೂರು: ಇತರೆ ಜಿಲ್ಲೆ, ರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರ ವಸತಿ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರ ‘ಶ್ರಮಿಕ್ ನಿವಾಸ್’ ಯೋಜನೆ ಜಾರಿ ಮಾಡಿದ್ದು, ಈ ಯೋಜನೆಯಿಂದಾಗಿ ಶ್ರಮಿಕ ವರ್ಗವೂ Read more…

ಚರಂಡಿ ಸ್ವಚ್ಛಗೊಳಿಸುವಾಗ ವಿಷ ಗಾಳಿ ಸೇವನೆ: ಕಾರ್ಮಿಕರಿಬ್ಬರು ಸಾವು

ದಾವಣಗೆರೆ: ಗ್ರಾಮ ಪಂಚಾಯಿತಿ ಪಿಡಿಒ ನಿರ್ಲಕ್ಷ್ಯಕ್ಕೆ ಇಬ್ಬರು ಪೌರಕಾರ್ಮಿಕರು ಬಲಿಯಾಗಿದ್ದಾರೆ. ಚರಂಡಿ ಸ್ವಚ್ಛಗೊಳಿಸುವಾಗ ವಿಷ ಗಾಳಿ ಸೇವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಸವನಕೋಟೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...