alex Certify Workers | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಭಾರಿ ಅಗ್ನಿ ದುರಂತದಲ್ಲಿ 10 ಕಾರ್ಮಿಕರ ಸಜೀವದಹನ

ತೆಲಂಗಾಣದಲ್ಲಿ ಭೀಕರ ಅಗ್ನಿ ದುರಂತದಲ್ಲಿ 10 ಮಂದಿ ಸಜೀವ ದಹನವಾಗಿದ್ದಾರೆ. ಸಿಕಂದರಾಬಾದ್ ಬೋಯಿಗೂಡಾದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಗುಜರಿ ಗೋದಾಮಿನಲ್ಲಿ 12 ಕಾರ್ಮಿಕರು ಇದ್ದರು ಎನ್ನುವ ಮಾಹಿತಿ Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 4 ಕಾರ್ಮಿಕ ಕಾಯ್ದೆ ಶೀಘ್ರವೇ ಜಾರಿ

 ಬೆಂಗಳೂರು: ಕಾರ್ಮಿಕರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ರೂಪಿಸಿದ 4 ಕಾರ್ಮಿಕ ಸಂಹಿತೆಗಳನ್ನು ಶೀಘ್ರವೇ ಜಾರಿಗೆ ತರಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ Read more…

ಹಮಾಲರು, ಆಟೋ ಚಾಲಕರು ಸೇರಿ ಅಸಂಘಟಿತ ಕಾರ್ಮಿಕರಿಗೆ 3 ಸಾವಿರ ರೂ. ಪಿಂಚಣಿ

ಶಿವಮೊಗ್ಗ: ಕಾರ್ಮಿಕ ಇಲಾಖೆಯಿಂದ ಕೇಂದ್ರ ಸರ್ಕಾರದ ಯೋಜನೆಗಳಾದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್ ಯೋಜನೆ ಎನ್.ಪಿ.ಎಸ್. ಹಾಗೂ ಎನ್.ಪಿ.ಎನ್. ಟ್ರೇಡರ್ಸ್ ಯೋಜನೆಗಳಡಿ ನೋಂದಣಿಗೆ ಮಾರ್ಚ್ 7 ರಿಂದ 15 ರವರೆಗೆ Read more…

ಕಾರ್ಮಿಕರಿಗೆ ಮತ್ತೊಂದು ಸಿಹಿ ಸುದ್ದಿ: ಉಚಿತ ಬಸ್ ಪಾಸ್ ವಿತರಣೆ

ಸಿರುಗುಪ್ಪ: ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ನೀಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ಸಾರಿಗೆ ಸಚಿವ ಬಿ. Read more…

ಅನಿಲ ಸೋರಿಕೆಯಿಂದ ಮೂವರ ಸಾವು, ಹಲವು ಕಾರ್ಮಿಕರು ಅಸ್ವಸ್ಥ

ಪಶ್ಚಿಮ ಬಂಗಾಳದ ದುರ್ಗಾಪುರ ಸ್ಟೀಲ್ ಪ್ಲಾಂಟ್‌ ನಲ್ಲಿ ಅನಿಲ ಸೋರಿಕೆಯಿಂದ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಹಲವಾರು ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ Read more…

ಗಾರ್ಮೆಂಟ್ಸ್ ಕಾರ್ಮಿಕರಿಗೆ ಇಲ್ಲಿದೆ ಗುಡ್ ನ್ಯೂಸ್: ತುಟ್ಟಿ ಭತ್ಯೆ ನೀಡಲು ಒಪ್ಪಿಗೆ: ಈ ತಿಂಗಳ ವೇತನದಲ್ಲೇ ಸಿಗಲಿದೆ ಡಿಎ

ಬೆಂಗಳೂರು: ಗಾರ್ಮೆಂಟ್ಸ್ ಕಾರ್ಮಿಕರಿಗೆ ತುಟ್ಟಿ ಭತ್ಯೆ ನೀಡಲು ಕಾರ್ಖಾನೆಗಳ ಮಾಲೀಕರು ಒಪ್ಪಿಕೊಂಡಿದ್ದಾರೆ. ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ 4 ಲಕ್ಷಕ್ಕೂ ಹೆಚ್ಚು ಕಾರ್ಮಿಕರಿಗೆ ಹೆಚ್ಚಳವಾಗಬೇಕಿದ್ದ ತುಟ್ಟಿಭತ್ಯೆ ಕೊಡಲು ಮಾಲೀಕರು ಒಪ್ಪಿಕೊಂಡಿದ್ದು, ಹೋರಾಟಕ್ಕೆ Read more…

ಕಾರ್ಮಿಕರಿಗೆ ಮತ್ತೊಂದು ಗುಡ್ ನ್ಯೂಸ್, ಹೊಲಿಗೆ ಯಂತ್ರ ಯೋಜನೆ ಜಾರಿ

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಅವಲಂಬಿತರು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಹೊಲಿಗೆ ಯಂತ್ರ ಯೋಜನೆ ಜಾರಿಗೊಳಿಸಲಾಗುವುದು. ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು, ರಾಜ್ಯ Read more…

ಕೈಗಾರಿಕೆ, ಅಂಗಡಿ, ಹೋಟೆಲ್, ವಾಣಿಜ್ಯ ಸಂಸ್ಥೆ ಸಿಬ್ಬಂದಿಗೆ ವೇತನ ಸಹಿತ ರಜೆ

ಮಡಿಕೇರಿ: ಕರ್ನಾಟಕ ಕೈಗಾರಿಕಾ ಸಂಸ್ಥೆಗಳ(ರಾಷ್ಟ್ರೀಯ ಹಬ್ಬ ಮತ್ತು ರಜಾ ದಿನಗಳ) ಕಾಯ್ದೆ 1963 ರ ಕಲಂ 3 ಹಾಗೂ ಕರ್ನಾಟಕ ನಿಯಮಗಳು 1964 ರ ನಿಯಮ 9 ರ Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ನೀಡಿಕೆ ಇನ್ನೊಂದು ತಿಂಗಳಲ್ಲಿ ಆರಂಭ

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಇನ್ನೊಂದು ತಿಂಗಳಲ್ಲಿ ಉಚಿತವಾಗಿ ಬಸ್ ಪಾಸ್ ವಿತರಣೆ ಕಾರ್ಯ ಆರಂಭವಾಗಲಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ನಿಯಮದಲ್ಲಿ ಕಾರ್ಮಿಕರ ಮಕ್ಕಳಿಗೆ ಮಾತ್ರ Read more…

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್: ಪಿಂಚಣಿ, ಉಚಿತ ಆರೋಗ್ಯ ಸೇವೆ, ಆರ್ಥಿಕ ನೆರವು ಸೇರಿ ಹಲವು ಸೌಲಭ್ಯ ಪಡೆಯಲು ನೋಂದಣಿ ಮಾಡಿಸಿ

ಚಿಕ್ಕಬಳ್ಳಾಪುರ: ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಇ-ಶ್ರಮ್ ಯೋಜನೆಯು ಅತಿ ಪ್ರಮುಖವಾಗಿದ್ದು, ಈ ಯೋಜನೆಯಡಿ ಜಿಲ್ಲೆಯಲ್ಲಿರುವ ಎಲ್ಲಾ ಅಸಂಘಟಿತ ಕಾರ್ಮಿಕರನ್ನು Read more…

ಕಾರ್ಮಿಕರಿಗೆ ಮತ್ತೊಂದು ಗುಡ್ ನ್ಯೂಸ್: ಇರುವಲ್ಲೇ ಉಚಿತ ಆರೋಗ್ಯ ಸೇವೆಗೆ ‘ಶ್ರಮಿಕ ಸಂಜೀವಿನಿ’ ಸಂಚಾರಿ ಕ್ಲಿನಿಕ್

ಬೆಂಗಳೂರು: ಕಟ್ಟಡ ನಿರ್ಮಾಣ ಕಾರ್ಮಿಕರು ಮತ್ತು ಅವರ ಅವಲಂಬಿತರ ಕುಟುಂಬದವರಿಗೆ ಆರೋಗ್ಯ ಸೌಲಭ್ಯ ಒದಗಿಸಲು ಮತ್ತೊಂದು ಕ್ರಮಕೈಗೊಳ್ಳಲಾಗಿದ್ದು, ಸಂಚಾರಿ ಕ್ಲಿನಿಕ್ ಆರಂಭಿಸಲಾಗುವುದು. ಕಾರ್ಮಿಕ ಇಲಾಖೆಯಿಂದ ‘ಶ್ರಮಿಕ ಸಂಜೀವಿನಿ’ ಯೋಜನೆ Read more…

ರೈತರು, ಕಾರ್ಮಿಕರ 2 ಲಕ್ಷ ರೂ. ವರೆಗಿನ ಸಾಲ ಮನ್ನಾ ಘೋಷಣೆ ಮಾಡಿದ ಪಂಜಾಬ್ ಸರ್ಕಾರ

ಚಂಡೀಗಢ: ರೈತರ 2 ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡುವುದಾಗಿ ಪಂಜಾಬ್ ಕಾಂಗ್ರೆಸ್ ಸರ್ಕಾರ ಘೋಷಿಸಿದೆ. ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಮಾಹಿತಿ ನೀಡಿ, 5 Read more…

SSLC ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಾವಣಗೆರೆ, ಹೊನ್ನಾಳಿ, ಜಗಳೂರು, ಚನ್ನಗಿರಿ, ಹರಿಹರ ತಾಲ್ಲೂಕಿನಲ್ಲಿ ಖಾಲಿ ಇರುವ Read more…

ಜೆಡಿಎಸ್ ಸೋಲಿನ ಕಾರಣ ಬಿಚ್ಚಿಟ್ಟ ಪಕ್ಷದ ಶಾಸಕ

ಬೆಳಗಾವಿ: ಜೆಡಿಎಸ್ ವಿರುದ್ಧ ಬೆಳಗಾವಿಯಲ್ಲಿ ಪಕ್ಷದ ಶಾಸಕ ಜಿ.ಟಿ. ದೇವೇಗೌಡ ವಾಗ್ದಾಳಿ ನಡೆಸಿದ್ದು, ನನಗೆ ಪಕ್ಷದ ಬಾಗಿಲು ಮುಚ್ಚಿದೆ ಎಂದು ಹೇಳುತ್ತಾರೆ. ಇತ್ತೀಚಿನ ಸಭೆಗಳಿಗೆ ನನಗೆ ಆಹ್ವಾನ ನೀಡಿಲ್ಲ Read more…

ಕಾರ್ಮಿಕರಿಗೆ ಮತ್ತೊಂದು ಗುಡ್ ನ್ಯೂಸ್: ಉಚಿತ ಸಾರಿಗೆ ಸೌಲಭ್ಯಕ್ಕೆ ಬಸ್ ಪಾಸ್ ವಿತರಣೆ

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ವಿತರಿಸಲಾಗುತ್ತದೆ. ನೋಂದಾಯಿತ ಕಾರ್ಮಿಕರಿಗೆ ಯೋಜನೆಯ ಲಾಭ ಸಿಗಲಿದೆ. ನೋಂದಾಯಿತ ಕಾರ್ಮಿಕರು ಕೆಲಸದ ಸ್ಥಳಗಳಿಗೆ ತೆರಳಲು ಅನುಕೂಲವಾಗುವಂತೆ ಬಿಎಂಟಿಸಿ ಬಸ್ ಗಳಲ್ಲಿ Read more…

ಕಾರ್ಮಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ರಾಜ್ಯಾದ್ಯಂತ ವಿಸ್ತರಣೆ

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಪ್ರಯಾಣಿಸಲು ಬಸ್ ಪಾಸ್ ವಿತರಣೆ ಮಾಡಲಾಗಿದೆ. ಕಾರ್ಮಿಕರಿಗೆ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ Read more…

ಕಾರ್ಮಿಕರಿಗೆ ಮತ್ತೊಂದು ಗುಡ್ ನ್ಯೂಸ್: ಉಚಿತ ಬಸ್ ಪಾಸ್ ವಿತರಣೆ

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ವಿತರಿಸಲು ಬಿಎಂಟಿಸಿ ಮುಂದಾಗಿದೆ. ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ಬಿಎಂಟಿಸಿಯಿಂದ ಕಾರ್ಮಿಕರಿಗೆ Read more…

ನೋಂದಾಯಿತ ಕಾರ್ಮಿಕರ ಗಮನಕ್ಕೆ: ಖಾತೆಗೆ 3 ಸಾವಿರ ರೂ. ಜಮಾ

ಮಡಿಕೇರಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನ ಮೊತ್ತ 3 ಸಾವಿರ ರೂ.ನೀಡಲಾಗುತ್ತದೆ. ಮಂಡಳಿಯಲ್ಲಿ Read more…

ಗೂಂಡಾಗಳಿಗೆ ಭಯ ಇಲ್ಲದಂತಾಗಿದೆ: ಪೊಲೀಸರ ಕಾರ್ಯವೈಖರಿಗೆ ಸಚಿವ ಈಶ್ವರಪ್ಪ ಕೆಂಡಾಮಂಡಲ

ಶಿವಮೊಗ್ಗದಲ್ಲಿ ಪೌರಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಪೌರಕಾರ್ಮಿಕರಿಗೆ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಇಂದು ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿ ಪೌರ ಕಾರ್ಮಿಕರ Read more…

ಕಾರ್ಮಿಕರ ಖಾತೆಗೆ 3 ಸಾವಿರ ರೂ. ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನ ಮೊತ್ತ 3,000 ರೂ. ಗಳನ್ನು ರಾಜ್ಯ Read more…

ಆಕಸ್ಮಿಕ ಅನಾಹುತ: ಕಾರ್ಮಿಕನ ಜೀವಂತ ಸಮಾಧಿ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲ್ಲೂಕಿನ ಗೋಕರ್ಣದ ಗೌಡಗೇರಿ ಬಳಿ ನಡೆದ ಅವಘಡದಲ್ಲಿ ಕಾರ್ಮಿಕ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕ Read more…

SHOCKING: ಕೆಲಸದ ವೇಳೆಯಲ್ಲೇ ಅವಘಡ, 17 ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ಜಿಂದಾಲ್ ಸಿಟಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. 17ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು ಕಂಡ ಘಟನೆ ನಡೆದಿದೆ. ಉತ್ತರಪ್ರದೇಶ ಮೂಲದ ನಜೀಮುದ್ದೀನ್ (44) ಮೃತಪಟ್ಟ ಕಾರ್ಮಿಕ ಎಂದು Read more…

ಮೈಕ್ ಕಸಿದು ವೇದಿಕೆಯಿಂದಲೇ ಕಾಂಗ್ರೆಸ್ ಮುಖಂಡನನ್ನು ತಳ್ಳಿದ್ರು; ಕಾರ್ಯಕರ್ತರ ಗಲಾಟೆ, ವಾಗ್ವಾದ

ಛತ್ತೀಸ್‌ಗಢದ ಜಶ್‌ಪುರದಲ್ಲಿ ಭಾನುವಾರ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಪವನ್ ಅಗರ್‌ವಾಲ್ ಅವರನ್ನು ವೇದಿಕೆಯಿಂದ ದೂರ ತಳ್ಳಿದ ಘಟನೆ ನಡೆದ ನಂತರ ಕಾಂಗ್ರೆಸ್ ಮುಖಂಡರು Read more…

ಇಮ್ಯುನಿಟಿ ಬೂಸ್ಟರ್ ಸೇವಿಸಿದ್ದ 8 ಕಾರ್ಮಿಕರು ಅಸ್ವಸ್ಥ

ಚಿತ್ರದುರ್ಗ: ಇಮ್ಯುನಿಟಿ  ಬೂಸ್ಟರ್ ಸೇವಿಸಿದ್ದ 8 ಜನ ಕಾರ್ಮಿಕರು ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ್ದಾರೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾದ ಕಾರ್ಮಿಕರಿಗೆ ಚಿಕಿತ್ಸೆ ನೀಡಲಾಗಿದ್ದು, ವೈದ್ಯಕೀಯ ವರದಿ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು Read more…

ದಿನಗೂಲಿ ನೌಕರರಿಗೆ 10 ಸಾವಿರ ರೂ., ಸಂಕಷ್ಟಕ್ಕೊಳಗಾದ ಮೃಗಾಲಯ ಸಿಬ್ಬಂದಿಗೆ ಸುಧಾಮೂರ್ತಿ ನೆರವು

ಮೈಸೂರು: ಸಮಾಜಮುಖಿ ಕಾರ್ಯಗಳ ಮೂಲಕ ಕಷ್ಟದಲ್ಲಿರುವವರಿಗೆ ನೆರವಾಗುವ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರು ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ದಿನಗೂಲಿ ನೌಕರರಿಗೆ ತಲಾ 10,000 ರೂ. ನೀಡಿದ್ದಾರೆ. ಕೋವಿಡ್ Read more…

ಎಲ್ಲ ಕಾರ್ಮಿಕರಿಗೆ ಗುಡ್ ನ್ಯೂಸ್: ವೇತನ ಪರಿಷ್ಕರಣೆ, ಸಕ್ಕರೆ ಉದ್ದಿಮೆ ಕಾರ್ಮಿಕರಿಗೆ ಪರಿಹಾರದ ಭರವಸೆ

ಬೆಳಗಾವಿ: ಸಕ್ಕರೆ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯದ ಸಕ್ಕರೆ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ Read more…

ಭರ್ಜರಿ ಗುಡ್ ನ್ಯೂಸ್: ಕೃಷಿ, ನರೇಗಾ, ಕಟ್ಟಡ ಸೇರಿ ಕಡಿಮೆ ಸಂಬಳದ ಅಸಂಘಟಿತ ಕಾರ್ಮಿಕರಿಗೆ ‘ಆಯುಷ್ಮಾನ್’, ವಿಮೆ ಸೇರಿ ಅನೇಕ ಲಾಭ

ನವದೆಹಲಿ: 15 ಸಾವಿರ ರೂ.ಗಿಂತ ಕಡಿಮೆ ಸಂಬಳ ಹೊಂದಿರುವ ಕಾರ್ಮಿಕರು ಆಯುಷ್ಮಾನ್ ಭಾರತ್ ಯೋಜನೆ ಮತ್ತು ವಿಮೆಯ ಲಾಭವನ್ನು ಪಡೆಯಬಹುದಾಗಿದೆ. ಇದಕ್ಕಾಗಿ, ಅವರು ಇ-ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕಿದೆ. ನೀವು Read more…

ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ವಿಶೇಷ ಯೋಜನೆ ಹಾಗೂ ಕಾರ್ಮಿಕರಿಗೆ ಕುಡಿಯುವ ನೀರು ಪೂರೈಕೆ ಯೋಜನೆ ಸಮೀಕ್ಷೆ ಮಾಡಲು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ Read more…

ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನ 1500 ರೂ. ಹೆಚ್ಚಳ

ಲಖ್ನೋ: ಉತ್ತರಪ್ರದೇಶ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 5500 ರೂಪಾಯಿ ಗೌರವಧನ ನೀಡುತ್ತಿದ್ದು, ಅದನ್ನು 1500 ರೂ.ನಷ್ಟು ಹೆಚ್ಚಳ ಮಾಡಲಾಗಿದೆ. ಇನ್ನು Read more…

ಗುಡ್ ನ್ಯೂಸ್: ಅಸಂಘಟಿತ ಕಾರ್ಮಿಕರು ‘ಇ-ಶ್ರಮ್’ ಪೋರ್ಟಲ್‌ನಲ್ಲಿ ನೋಂದಾಯಿಸಿ ಸೌಲಭ್ಯ ಪಡೆಯಿರಿ

ಬೆಂಗಳೂರು: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ದೇಶದ ಅಸಂಘಟಿತ ಕಾರ್ಮಿಕರ ದತ್ತಾಂಶವನ್ನು ಸಂಗ್ರಹಿಸಲು ಪ್ರಾರಂಭಿಸಿರುವ ‘ಇ-ಶ್ರಮ್’ ಪೋರ್ಟಲ್‌ನಲ್ಲಿ ಅರ್ಹ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಂಡು ಸರ್ಕಾರಗಳ ಸಾಮಾಜಿಕ ಸುರಕ್ಷೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...