alex Certify Workers | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಉಚಿತ ಸಿಲಿಂಡರ್: ವಲಸೆ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ವಲಸೆ ಕಾರ್ಮಿಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ನಿಯಮಗಳನ್ನು ಸಡಿಲಗೊಳಿಸಿದ್ದು, ಉಜ್ವಲಾ 2.0 ಯೋಜನೆಯಡಿ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುವುದು. ವಲಸೆ ಕಾರ್ಮಿಕರು ಇನ್ನೂ ಸರಳವಾಗಿ ಎಲ್ಪಿಜಿ ಸಿಲಿಂಡರ್ ಪಡೆದುಕೊಳ್ಳಬಹುದು. Read more…

‘ಆಧಾರ್’ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಕಾರ್ಡ್ ‘ಪರಿಶೀಲನೆ’ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಮನೆ ಖರೀದಿ, ಹೊಸ ಬಾಡಿಗೆದಾರರಿಗೆ ಮನೆ ಕೊಡುವಾಗ, ಚಾಲಕರು, ಸಹಾಯಕರನ್ನು ನೇಮಿಸಿಕೊಳ್ಳುವ ಸಂದರ್ಭದಲ್ಲಿ ನೀವು ಇನ್ನು ಮುಕ್ತ ಮನಸ್ಸಿನಿಂದ ಸುಲಭವಾಗಿ ಮಾಡಬಹುದು. ಆಧಾರ್ ಕಾರ್ಡ್ ನೀಡುವ ಭಾರತೀಯ ವಿಶಿಷ್ಟ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ: ಇಲ್ಲಿದೆ ಮಾಹಿತಿ

ಮಡಿಕೇರಿ: ಶಿಶು ಆಭಿವೃದ್ಧಿ ಯೋಜನೆಯ 12 ಅಂಗನವಾಡಿ ಕಾರ್ಯಕರ್ತೆ ಹಾಗೂ 28 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು  ಅನ್‍ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಮತ್ತು Read more…

BIG BREAKING: ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ, ಬಸ್ ನಲ್ಲಿದ್ದ 18 ಮಂದಿ ಸಾವು

ಲಖ್ನೋ: ಡಾಬಾ ಬಳಿ ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿಯಾದ ಪರಿಣಾಮ 18 ಮಂದಿ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 18 ಮಂದಿ ಕಾರ್ಮಿಕರು Read more…

SHOCKING: ಕೆಲಸ ಮಾಡುವಾಗಲೇ ಕಾದಿತ್ತು ದುರ್ವಿಧಿ, ಮಣ್ಣು ಕುಸಿದು ಕಾರ್ಮಿಕರಿಬ್ಬರ ಸಾವು

ಮಡಿಕೇರಿ: ಕಾಂಕ್ರೀಟ್ ಲಾರಿ ಪಲ್ಟಿಯಾಗಿ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರ ಶವ ಪತ್ತೆಯಾಗಿದ್ದು, ಮತ್ತೊಬ್ಬರ ಶವಕ್ಕಾಗಿ ಹುಡುಕಾಟ ನಡೆಸಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದ Read more…

ಕಟ್ಟಡ ನಿರ್ಮಾಣ ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣಕಾರ್ಮಿಕರ ಹಾಗೂ ಅಸಂಘಟಿತ ಕಾರ್ಮಿಕರಿಗೆ ಅನುಕೂಲವಾಗುವಂತೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. Read more…

ಅಸಂಘಟಿತ ಕಾರ್ಮಿಕರ ಖಾತೆಗೆ ಹಣ ಜಮಾ: ಜುಲೈ 31 ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ

ಮಡಿಕೇರಿ: ರಾಜ್ಯದಲ್ಲಿ ಕೋವಿಡ್-19 ರ 2 ನೇ ಅಲೆ ಕಾರಣ ಲಾಕ್‍ಡೌನ್ ಜಾರಿಗೊಳಿಸಿರುವ ಪರಿಣಾಮವಾಗಿ ಕಾರ್ಮಿಕರಿಗೆ ಆರ್ಥಿಕವಾಗಿ ನಷ್ಟವಾಗಿರುವುದನ್ನು ಗಮನಿಸಿ ಮುಖ್ಯಮಂತ್ರಿಯವರು 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ನೆರವಿನ Read more…

ಕಾರ್ಮಿಕರು, ಕುಟುಂಬ ಸದಸ್ಯರಿಗೆ ಭರ್ಜರಿ ಕೊಡುಗೆ: ಸಹಾಯಧನ ಭಾರಿ ಹೆಚ್ಚಳ

ಬೆಂಗಳೂರು: ಕಾರ್ಮಿಕ ಕಲ್ಯಾಣ ಮಂಡಳಿಯ ಮೂಲಕ ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರಿಗೆ ನೀಡುವ ಸಹಾಯಧನ ಭಾರಿ ಏರಿಕೆ ಮಾಡಲಾಗಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಈ ಬಗ್ಗೆ Read more…

ಪಡಿತರ ಚೀಟಿ ಹೊಂದಿದ ಕಾರ್ಮಿಕರಿಗೆ ಗುಡ್ ನ್ಯೂಸ್: ಉಚಿತ ರೇಷನ್ ವಿತರಣೆಗೆ ‘ಸುಪ್ರೀಂ’ ನಿರ್ದೇಶನ

ನವದೆಹಲಿ: ಜುಲೈ 31 ರೊಳಗೆ, ವಲಸೆ ಕಾರ್ಮಿಕರಿಗೆ ಒನ್ ನೇಷನ್ ಒನ್ ರೇಷನ್ ಯೋಜನೆಯನ್ನು ಜಾರಿಗೆ ತರಬೇಕೆಂದು ಸುಪ್ರೀಂಕೋರ್ಟ್ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. Read more…

ಗಾರ್ಮೆಂಟ್ಸ್ ಸೇರಿ ವಿವಿಧ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್, ಸಹಾಯಧನ ಪರಿಷ್ಕರಣೆ

ಬೆಂಗಳೂರು: ಕಾರ್ಮಿಕ ಕಲ್ಯಾಣ ಯೋಜನೆಗಳ ಸಹಾಯಧನ ಮೊತ್ತ ಪರಿಷ್ಕರಣೆ ಮಾಡಲಾಗಿದೆ. ಮಹಿಳಾ ಕಾರ್ಮಿಕರಿಗೆ ಹೆರಿಗೆ ಭತ್ಯೆ, ಮಕ್ಕಳ ಶೈಕ್ಷಣಿಕ ಪ್ರೋತ್ಸಾಹಧನ, ವೈದ್ಯಕೀಯ ನೆರವು ಮೊತ್ತ ಹೆಚ್ಚಳ ಮಾಡಲಾಗಿದೆ. ಕಾರ್ಮಿಕ Read more…

‘ಶಾಕಿಂಗ್’ ನ್ಯೂಸ್: ತಡರಾತ್ರಿ ಮೂತ್ರ ವಿಸರ್ಜನೆ ವೇಳೆ ‘ವಿದ್ಯುತ್’ ಪ್ರವಹಿಸಿ ಇಬ್ಬರು ಸಾವು

ಬೆಂಗಳೂರು: ಮೂತ್ರ ವಿಸರ್ಜನೆ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ತಡರಾತ್ರಿ ಕಲಾಸಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರಿಯಪ್ಪ Read more…

ಕನಿಷ್ಠ ವೇತನ: ಕಾರ್ಮಿಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಬಗ್ಗೆ ವಿಳಂಬ ನೀತಿ ಅನುಸರಿಸುವ ಉದ್ದೇಶವಿಲ್ಲ ಎಂದು ಕಾರ್ಮಿಕ ಸಚಿವಾಲಯದಿಂದ ಮಾಹಿತಿ ನೀಡಲಾಗಿದೆ. ಕನಿಷ್ಠ ವೇತನ ನಿಗದಿಗೆ ಸಂಬಂಧಿಸಿದಂತೆ ತಜ್ಞರ ಸಮಿತಿಗೆ Read more…

ಬಿಪಿಎಲ್ ಕಾರ್ಡ್ ದಾರರಿಗೆ ಪರಿಹಾರ ವಿತರಣೆ, ಸರ್ಕಾರದ ಮಾನದಂಡ ಬದಲಿಸಲು ಒತ್ತಾಯ

ಮಂಡ್ಯ: 2000 ರೂಪಾಯಿ ಪರಿಹಾರ ಪಡೆಯಲು ಬಿಪಿಎಲ್ ಮಾನದಂಡ ತೆರವುಗೊಳಿಸಬೇಕೆಂದು ಸಿಐಟಿಯು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಸಿಐಟಿಯು ಜಿಲ್ಲಾ ಘಟಕದ ಸದಸ್ಯರು ಮಂಡ್ಯದ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ Read more…

ಕಾರ್ಮಿಕರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ಹಣ ಜಮಾ, ಆಹಾರದ ಕಿಟ್ ವಿತರಣೆಗೆ ಕ್ರಮ

ಬೆಂಗಳೂರು: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಪ್ಯಾಕೇಜ್ ನೀಡಲಾಗಿದೆ. ಸುಮಾರು 25 ಲಕ್ಷ ಕಟ್ಟಡ ಕಾರ್ಮಿಕರ ಖಾತೆಗೆ ತಲಾ 3 ಸಾವಿರ ರೂಪಾಯಿಯನ್ನು Read more…

ಮತ್ತೊಂದು ಮಹಾದುರಂತ: ಮ್ಯಾನ್ ಹೋಲ್ ಗೆ ಇಳಿದ ಮೂವರ ದುರ್ಮರಣ –ಪರಿಹಾರ ಘೋಷಣೆ

ರಾಮನಗರದಲ್ಲಿ ಮ್ಯಾನ್ ಹೋಲ್ ಗೆ ಇಳಿದ ಮೂವರು ಸಾವನ್ನಪ್ಪಿದ್ದಾರೆ. ಮಂಜುನಾಥ್(29), ಮಂಜುನಾಥ್(32) ಮತ್ತು ರಾಜೇಶ್(40) ಮೃತಪಟ್ಟವರು ಎಂದು ಹೇಳಲಾಗಿದೆ. ರಾಮನಗರದ ಐಜೂರು ಸಮೀಪ ನೇತಾಜಿ ಪಾಪ್ಯುಲರ್ ಶಾಲೆ ಮುಂಭಾಗ Read more…

ಪಡಿತರ ಚೀಟಿ ಇಲ್ಲದ ಬಡವರಿಗೆ ಗುಡ್ ನ್ಯೂಸ್: ವಿಳಾಸದ ದಾಖಲೆ ಇಲ್ಲದವರಿಗೂ ರೇಷನ್ ಕಾರ್ಡ್

ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಚಿಂದಿ ಆಯುವವರು, ಬೀದಿಯಲ್ಲಿ ವಾಸಿಸುವವರು, ವಲಸೆ ಕಾರ್ಮಿಕರು ಸೇರಿದಂತೆ ನಗರ, ಗ್ರಾಮಾಂತರ ಪ್ರದೇಶದ ಬಡವರಿಗೆ ಪಡಿತರ ಚೀಟಿ ವಿತರಿಸಲು ಕೇಂದ್ರ ಸರ್ಕಾರ Read more…

ಸ್ಯಾಂಡಲ್ ವುಡ್ ಕಾರ್ಮಿಕರ ಕೈಹಿಡಿದ ‘ರಾಕಿ ಭಾಯ್’: 3 ಸಾವಿರ ಮಂದಿಗೆ ತಲಾ 5 ಸಾವಿರ ರೂ. ನೆರವು

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ಸಂಕಷ್ಟದಲ್ಲಿರುವ ಚಿತ್ರರಂಗದ ಕಾರ್ಮಿಕರು ಮತ್ತು ತಂತ್ರಜ್ಞರಿಗೆ ನೆರವು ನೀಡಲು ನಟ ರಾಕಿಂಗ್ ಸ್ಟಾರ್ ಯಶ್ ಮುಂದಾಗಿದ್ದಾರೆ. Read more…

ಆಧಾರ್ ಲಿಂಕ್ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ: ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆರ್ಥಿಕ ನೆರವು

ಧಾರವಾಡ: ಕೋವಿಡ್ ಲಾಕ್‍ಡೌನ್ ನಿಂದ ಸಂಕಷ್ಠಕ್ಕೀಡಾಗಿರುವ ವಿವಿಧ ವರ್ಗಗಳಿಗೆ ಆರ್ಥಿಕ ಪ್ಯಾಕೇಜ್‍ನ್ನು ರಾಜ್ಯ ಸರ್ಕಾರವು ಘೋಷಿಸಿದೆ. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ(ಮ್ಯಾನ್ಯುಯಲ್ ಆಗಿ ನೊಂದಣಿಯಾದ ಮತ್ತು ಆನ್‍ಲೈನ್ ಸೇವಾ ಸಿಂಧು Read more…

ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕ ವರ್ಗಕ್ಕೆ ಗುಡ್ ನ್ಯೂಸ್: ಪರಿಹಾರಕ್ಕಾಗಿ ಯಾರಿಗೂ ಹಣ, ದಾಖಲೆ ಕೊಡಬೇಡಿ

ದಾವಣಗೆರೆ: ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಡಿಯಲ್ಲಿ ನೋಂದಾಯಿಸಿದ ಕಟ್ಟಡ ಕಾರ್ಮಿಕರಿಗೆ ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ವರ್ಗಕ್ಕೆ ರಾಜ್ಯ ಸರ್ಕಾರ ಕೋವಿಡ್-19 Read more…

BREAKING: ಅಪಾರ್ಟ್ ಮೆಂಟ್ ನಿರ್ಮಾಣ ಕಾಮಗಾರಿ ವೇಳೆ ದುರಂತ, ಮಣ್ಣು ಕುಸಿದು ಕಾರ್ಮಿಕರಿಬ್ಬರ ದುರ್ಮರಣ

ಬೆಂಗಳೂರು: ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರಿಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದಿದೆ. ಅಪಾರ್ಟ್ ಮೆಂಟ್ ನಿರ್ಮಾಣ ಕಾಮಗಾರಿಯ ವೇಳೆ ದುರಂತ ಸಂಭವಿಸಿದೆ. ಕುಸಿದ ಅವಶೇಷಗಳಡಿ ಸಿಲುಕಿದ್ದ Read more…

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಪಡಿತರ ಚೀಟಿ ಹೊಂದಿದವರಿಗೆ ಯಾವುದೇ ಕಾರಣಕ್ಕೂ ನ್ಯಾಯಬೆಲೆ ಅಂಗಡಿಗಳು ಪಡಿತರ ನಿರಾಕರಿಸುವಂತಿಲ್ಲ ಎಂದು ಆಹಾರ ಇಲಾಖೆ ತಿಳಿಸಿದೆ. ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಹೋಗಿರುವ ಪಡಿತರ Read more…

BIG NEWS: ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ನಾಳೆಯಿಂದ(ಮೇ 22) ಕೊರೋನಾ ಲಸಿಕೆ ನೀಡಲಾಗುತ್ತದೆ. ಮೊದಲಿಗೆ ಆದ್ಯತಾ ವಲಯದವರಿಗೆ ಲಸಿಕೆ ನೀಡಲಾಗುವುದು. 18 ರಿಂದ 44 ವರ್ಷದ ಮುಂಚೂಣಿ ಕಾರ್ಯಕರ್ತರು ಮತ್ತು Read more…

‘ನರೇಗಾ ಯೋಜನೆ’ ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್

ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ಭಾಗ್ಯ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಲಾಕ್ಡೌನ್ ಕಾರಣದಿಂದಾಗಿ ಅನೇಕರು ಹಳ್ಳಿಗೆ ಮರಳಿದ್ದಾರೆ. ಬಹುತೇಕರು ಉದ್ಯೋಗಖಾತ್ರಿ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಹೀಗೆ ನೋಂದಾಯಿಸಿಕೊಂಡ Read more…

ಲಾಕ್ ಡೌನ್ ಅವಧಿಯಲ್ಲಿ ಯಾವೆಲ್ಲಾ ಕೈಗಾರಿಕೆಗಳಿಗೆ ಅನುಮತಿ…? ಇಲ್ಲಿದೆ ಮಾಹಿತಿ

ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ಕೆಲವು ಕೈಗಾರಿಕೆಗಳಿಗೆ ಅನುಮತಿ ನೀಡಲಾಗಿದೆ. ಯಾವ ಕೈಗಾರಿಕೆಗಳಿಗೆ ಅನುಮತಿ ನೀಡಲಾಗಿದೆ ಎಂಬುದರ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ವೈದ್ಯಕೀಯ ಪರಿಕರಗಳನ್ನು ತಯಾರಿಸುವ Read more…

ಕಟ್ಟಡ ನಿರ್ಮಾಣ ಕಾರ್ಮಿಕರ ಖಾತೆಗೆ 1500 ಜಮಾ: ಲಾಕ್ಡೌನ್ ಜಾರಿ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರ ನೆರವು

ಮುಂಬೈ: ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಸಂಕಷ್ಟದಲ್ಲಿರುವ ನಿರ್ಮಾಣ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ಮುಂದಾಗಿದೆ. ನಿರ್ಮಾಣ ಕಾರ್ಮಿಕರ ಖಾತೆಗಳಿಗೆ ತಲಾ 1500 ರೂಪಾಯಿ ಜಮಾ ಮಾಡಲಾಗಿದೆ. Read more…

ಕಾರ್ಮಿಕರು, ರೈತರಿಗೆ ಗುಡ್ ನ್ಯೂಸ್: ಕೃಷಿ ಚಟುವಟಿಕೆಗೆ ಗ್ರೀನ್ ಪಾಸ್- ಕಟ್ಟಡ ಕಾರ್ಮಿಕರಿಗೆ ಅವಕಾಶ

ಬೆಂಗಳೂರು: ಮೇ. 12 ರವರೆಗೆ ಕಠಿಣ ನಿರ್ಬಂಧ ಜಾರಿಯಾಗಿರುವುದರಿಂದ ರೈತರಿಗೆ ಕೃಷಿ ಚಟುವಟಿಕೆ, ಕೃಷಿ ಪರಿಕರಗಳ ಲಭ್ಯತೆ ವಿಷಯದಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ Read more…

ಉಚಿತ ಪಡಿತರ ವಿತರಣೆಯಂತಹ ಪುಕ್ಸಟ್ಟೆ ಸೌಲಭ್ಯ ನೀಡುವುದು ಸರಿಯಲ್ಲ: ವಿಜಯ ಸಂಕೇಶ್ವರ

ಹುಬ್ಬಳ್ಳಿ: ಉಚಿತವಾಗಿ ಪಡಿತರ ನೀಡುವುದರಿಂದ ಕಾರ್ಮಿಕರು ಕೆಲಸಕ್ಕೆ ಬಾರದೆ ಉತ್ಪಾದನೆ ವಲಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಉದ್ಯಮಿ ವಿಜಯ ಸಂಕೇಶ್ವರ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಭಾನುವಾರ ಮಾತನಾಡಿದ Read more…

ರೇಷನ್ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಪಡಿತರ ಚೀಟಿ ಹೊಂದಿದವರು ದೇಶದ ಯಾವುದೇ ಭಾಗದಲ್ಲಿ ಸುಲಭವಾಗಿ ಪಡಿತರ ಪಡೆದುಕೊಳ್ಳಲು ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿಗೆ ತರಲಾಗಿದೆ. ಇದಕ್ಕೆ ಪೂರಕವಾಗಿ ಮೇರಾ ರೇಷನ್ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್

ದೇಶದ ಯಾವುದೇ ಭಾಗದಲ್ಲಿ ಸುಲಭವಾಗಿ ಪಡಿತರ ಪಡೆದುಕೊಳ್ಳಲು ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿಗೆ ತರಲಾಗಿದೆ. ಇದಕ್ಕೆ ಪೂರಕವಾಗಿ ಮೇರಾ ರೇಷನ್ ಮೊಬೈಲ್ ಆಪ್ ಕೂಡ Read more…

ಹುಚ್ಚಾಟದ ಪರಮಾವಧಿ: ನಿರ್ಮಾಣ ಕಾರ್ಮಿಕರ ನಡುವೆ ಮಾರಾಮಾರಿ

ನಿರ್ಮಾಣ ಕಾರ್ಮಿಕರ ನಡುವೆ ಆರಂಭಗೊಂಡ ಜಗಳವೊಂದು ಪರಸ್ಪರ ಇಟ್ಟಿಗೆಗಳನ್ನು ಎಸೆದುಕೊಳ್ಳುವ ಮಟ್ಟಕ್ಕೆ ಹೋಗುತ್ತಿರುವುದನ್ನು ರೆಕಾರ್ಡ್ ಮಾಡಿರುವ ವಿಡಿಯೋವೊಂದು ವೈರಲ್ ಆಗಿದೆ. ಕಜಕಸ್ತಾನದ ಕರಾಗಂಡಾದಲ್ಲಿ ಈ ಘಟನೆ ಜರುಗಿದೆ. ಏಪ್ರಿಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...